Uncategorized

ನಾರಾಯಣಗುರುಗಳಿಂದ ಶೈಕ್ಷಣಿಕ ಕ್ರಾಂತಿ : ದಿನೇಶ್ ಸುವರ್ಣ ರಾಯಿ

ಬಂಟ್ವಾಳ : ನಾರಾಯಣ ಗುರುಗಳು ಸಾರಿದ ಸಾರ್ವಕಾಲಿಕ ಮೌಲ್ಯಗಳು ನಿಜಾರ್ಥದಲ್ಲಿ ಅನುಷ್ಠಾನಕ್ಕೆ ಬರಲೇಬೇಕಾದ ತುರ್ತು ಇಂದಿನ ಸಮಾಜಕ್ಕಿದೆ, ಶಿಕ್ಷಣದಿಂದ ಮಾತ್ರ ಮೌಡ್ಯದಿಂದ ಹೊರಬರಲು ಸಾಧ್ಯ ಎಂದು ಶಿಕ್ಷಣದ ಮಹತ್ವವನ್ನು ಪ್ರತಿಪಾದಿಸಿದರು ಎಂದು ಯುವವಾಹಿನಿ ಬಂಟ್ವಾಳ ಘಟಕದ ಅಧ್ಯಕ್ಷ ದಿನೇಶ್ ಸುವರ್ಣ ರಾಯಿ ತಿಳಿಸಿದರು. ಇವರು ದಿನಾಂಕ 19.09.2024 ನೇ ಗುರುವಾರ ಯುವವಾಹಿನಿ ಬಂಟ್ವಾಳ ಘಟಕದ ಸದಸ್ಯರಾದ ದೀಕ್ಷಿತಾ ಕಲ್ಲಗುಡ್ಡೆ ಇವರ ಮನೆಯಲ್ಲಿ ನಡೆದ ಗುರುತತ್ವವಾಹಿನಿ 12 ನೇ ಮಾಲಿಕೆಯಲ್ಲಿ ಮಾತನಾಡಿದರು. ಈ ಸಂದರ್ಭದಲ್ಲಿ ಯುವವಾಹಿನಿ ಬಂಟ್ವಾಳ ಘಟಕದ […]

Read More

ಶಿಕ್ಷಣ-ಶಿಕ್ಷಕ ಅಂದು ಇಂದು ವಿಶೇಷ ಸಂವಾದ….

ಕೊಲ್ಯ: ಯುವವಾಹಿನಿ (ರಿ) ಕೊಲ್ಯ ಘಟಕದ ವತಿಯಿಂದ ನಿವೃತ್ತ ಹಿರಿಯ ಶಿಕ್ಷಕಿ ಶ್ರೀಮತಿ ವೇದಾವತಿ ಕೆ ಅವರೊಂದಿಗೆ ಶಿಕ್ಷಕರ ದಿನಾಚರಣೆ ವಿಶೇಷ ಸಂವಾದ ದಿ : 11-09-2024 ರಂದು ಬ್ರಹ್ಮ ಶ್ರೀ ನಾರಾಯಣ ಗುರು ಸಭಾ ಭವನ ಕೊಲ್ಯದಲ್ಲಿ ನಡೆಯಿತು. ಅಧ್ಯಕ್ಷರಾದ ಶ್ರೀಮತಿ ಸುಧಾ ಸುರೇಶ್ ಸರ್ವರನ್ನು ಸ್ವಾಗತಿಸಿ, ಶಿಕ್ಷಕರ ದಿನಾಚರಣೆ ಕುರಿತು ಪ್ರಸ್ತಾವಣೆಗೈದರು. ಮುಖ್ಯ ಅತಿಥಿಯಾದ ನಿವೃತ್ತ ಹಿರಿಯ ಶಿಕ್ಷಕಿ ಶ್ರೀಮತಿ ವೇದಾವತಿ ಕೆ ಅವರನ್ನು ಘಟಕದ ವತಿಯಿಂದ ಗೌರವಿಸಲಾಯಿತು. ಗೌರವ ಸ್ವೀಕರಿಸಿದ ಶಿಕ್ಷಕಿಯವರು ತಮ್ಮ ಶಿಕ್ಷಕ […]

Read More

ಉಚಿತ ಯೋಗ ತರಬೇತಿ

ಯುವವಾಹಿನಿಯ ಉಡುಪಿ ಘಟಕದಲ್ಲಿ ಉಪಾಧ್ಯಕ್ಷರಾದ ಜಗದೀಶ್ ಕುಮಾರ್ ಇವರ ನೇತೃತ್ವದಲ್ಲಿ 6 ದಿನಗಳ ಉಚಿತ ಯೋಗ ತರಬೇತಿ ಕಾರ್ಯಕ್ರಮ ದಿನಾಂಕ 31/10/2019 ರಿಂದ 5/11/2019 ರ ವರಗೆ ಘಟಕದ ಸಭಾಂಗಣದಲ್ಲಿ ಜರಗಿತು. ಅಧ್ಯಕ್ಷರಾದ ನಾರಾಯಣ ಬಿ. ಎಸ್, ಸಲಹೆಗಾರರಾದ ಸಂತೋಷ್ ಕುಮಾರ್ ರವರು ಕಾರ್ಯದರ್ಶಿ ಮಹಾಬಲ ಅಮೀನ್ ರೊಂದಿಗೆ ದೀಪ ಬೆಳಗಿಸಿ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಯುವವಾಹಿನಿಯ ಯೋಗಾಸಕ್ತ ಸದಸ್ಯರು ಇದರ ಪ್ರಾಯೋಜನ ಪಡೆದುಕೊಂಡರು. ಪತಾಂಜಲಿಯ ಯೋಗ ಗುರುಗಳಾದ ಷಣ್ಮುಗಪ್ಪ ಸರ್ ಮತ್ತು ರಾಮಚಂದ್ರ ಐತಾಳ್ ಇವರನ್ನು ಈ […]

Read More

ದೀಪಾವಳಿ ಹಬ್ಬ ಆಚರಣೆ

ಯುವವಾಹಿನಿ(ರಿ) ಮಂಗಳೂರು ಮಹಿಳಾ ಘಟಕ ದಿನಾಂಕ 2/11/2019ರಂದು ದೀಪಾವಳಿ ಹಬ್ಬವನ್ನು ಸದಸ್ಯರೆಲ್ಲರೂ ಸೇರಿ ಆಚರಿಸಲಾಯಿತು. ರಂಗೋಲಿ ಹಾಕಿ ದೀಪ ಹಚ್ಚಲಾಯಿತು. ನಂತರ ದೇವರ ಕೀರ್ತನೆಗಳನ್ನು ಭಜಿಸಲಾಯಿತು.ಚಿತ್ರಶ್ರೀ ಮನೋಜ್ ದೀಪಾವಳಿಯ ವಿಶೇಷತೆಯ ಬಗ್ಗೆ ಬೌದ್ಧಿಕ ನೀಡಿದರು. ನಂತರ ಸದಸ್ಯರೆಲ್ಲರೂ ಸೇರಿ ದಾಂಡಿಯ ನೃತ್ಯ ಮಾಡಿದರು. ನಂತರ ಎಲ್ಲರೂ ಒಡಗೂಡಿ ಪ್ರಸಾದ ಸ್ವೀಕರಿಸಲಾಯಿತು.

Read More

ಯುವ ಸ್ಪಂದನ ಸೇವಾ ಯೋಜನೆಯ 18ನೇ ಸೇವೆ

ಯುವವಾಹಿನಿ ರಿ. ಮೂಡಬಿದಿರೆ‌ ಘಟಕದ ವತಿಯಿಂದ ಆರಂಭಿಸಲಾದ *ಯುವ ಸ್ಪಂದನ ಸೇವಾ ಯೋಜನೆಯ 18ನೇ ಸೇವೆಯನ್ನು ಕಡಂದಲೆ ಪಾಲಡ್ಕ ಬೆರ್ಕೆ ಮನೆ ಸೊಮಶೇಕರ್ ಇವರು ನಮ್ಮ ಘಟಕದ ಸಕ್ರಿಯ ಸದಸ್ಯರಾಗಿದ್ದಾರೆ ಇವರಿಗೆ ಬೆನ್ನು ಮೂಲೆಯ ತೀವ್ರವಾದ  ಸಮಸ್ಯೆಯಿಂದ ಇದ್ದರೆ ಇವರು ರಿಕ್ಷಾ ಚಾಲಕರಾಗಿ ದುಡಿಯುತ್ತಿದ್ದರು ಇವಾಗ ಸುಮಾರು ಒಂದು ವರ್ಷದಿಂದ ಯಾವುದೇ ಕೆಲಸ ಮಾಡಲಿಕ್ಕೆ ಆಗದೆ ಮನೆಯಲ್ಲಿಯೇ ಇದ್ದಾರೆ ಇವರು *ಯುವವಾಹಿನಿ ರಿ. ಮೂಡಬಿದಿರೆ‌  ಘಟಕಕ್ಕೆ  ಆರ್ಥಿಕ ನೆರವಿಗಾಗಿ ಮನವಿ ಸಲ್ಲಿಸಿದ್ದರು.  ಅದನ್ನು ಪರಿಶೀಲಿಸಿ ಇವರಿಗೆ ರೂ.5000/- […]

Read More

ವಿದ್ಯಾತುರಾಣಾಂ ನ ಸುಖಂ ನ ನಿದ್ರಾ : ಕೆ. ರಾಜೀವ ಪೂಜಾರಿ

ವಿದ್ಯಾತುರರಿಗೆ ನೆಮ್ಮದಿಯಾಗಲೀ ನಿದ್ರೆಯಾಗಲೀ ಇರದು – ಇದು ನಮ್ಮ ಜ್ಞಾನಾರ್ಜನೆಗೆ ಸಂಬಂಧಪಟ್ಟ ಒಂದು ಮಾತು. ಜ್ಞಾನ ದೇಗುಲ ನಮ್ಮ ಭಾರತ. ಸಾವಿರಾರು ವರ್ಷಗಳಿಂದ ಜಗತ್ತಿಗೆ ಶುದ್ಧ ಜ್ಞಾನ, ವಿಜ್ಞಾನವನ್ನು ಪ್ರಸಾರ ಮಾಡುತ್ತಾ ವಿಶ್ವದ ಎಲ್ಲ ಮಾನವ ಜನಾಂಗವನ್ನು ಶ್ರೇಷ್ಠರನ್ನಾಗಿ ಸುಸಂಸ್ಕøತರನ್ನಾಗಿಸುವುದರಲ್ಲಿ ಭಾರತೀಯ ಸಂಸ್ಕøತಿ ಗುರುತಿಸಲ್ಪಟ್ಟಿದೆ. ನಮ್ಮಲ್ಲಿರುವ ಮೆದುಳು ಪ್ರಪಂಚದಲ್ಲಿರುವ ಯಾವುದೇ ಅತ್ಯಂತ ಪ್ರಬಲ ಆಧುನಿಕ ಗಣಕ ಯಂತ್ರಕ್ಕಿಂತ ಹೆಚ್ಚು ಸಂಕೀರ್ಣ, ಬಲಶಾಲಿ ಎಂದು ಗುರುತಿಸಲ್ಪಟ್ಟಿದೆ. ಇದರ ಇನ್ನೊಂದು ರೂಪ “ಕಾಮಾತುರಾಣಾಂ ನಭಯಂ ನಲಜ್ಜಾ” ಇದು ಬಯಕೆಗಳ (ಕಾಮಗಳ) […]

Read More

ಯುವವಾಹಿನಿ ವಿದ್ಯಾನಿಧಿ ಟ್ರಸ್ಟ್ (ರಿ.) 2016-17ನೇ ಸಾಲಿನ ವಾರ್ಷಿಕ ವರದಿ

ಬಂಧುಗಳೇ, ಯುವವಾಹಿನಿಯ ಮೂರು ಮುಖ್ಯ ಧ್ಯೇಯಗಳಲ್ಲಿ ಒಂದಾದ “ವಿದ್ಯೆ”ಗೆ ಪೂರಕವಾಗಿ ಸ್ಥಾಪಿಸಲ್ಪಟ್ಟು ಕಾರ್ಯಚರಿಸುತ್ತಿರುವ ಯುವವಾಹಿನಿ ವಿದ್ಯಾನಿಧಿ ಟ್ರಸ್ಟ್ (ರಿ.), ಯುವವಾಹಿನಿ ಕೇಂದ್ರ ಸಮಿತಿಯ ಮಹತ್ವಾಕಾಂಕ್ಷೆಯ ಒಂದು ಯೋಜನೆ. ನಮ್ಮ ಸಮಾಜದ ವಿದ್ಯಾರ್ಥಿಗಳು ಆರ್ಥಿಕ ಕೊರತೆಯಿಂದಲೋ, ಮಾಹಿತಿಯ ಅಭಾವದಿಂದಲೋ ಶೈಕ್ಷಣಿಕವಾಗಿ ಹಿಂದುಳಿದ ವಿದ್ಯಾರ್ಥಿಗಳನ್ನು ಪೋಷಿಸುವ ಕೆಲಸವನ್ನು ಯುವವಾಹಿನಿ ಕಳೆದ ಹಲವು ವರ್ಷಗಳಿಂದ ನಿರ್ವಹಿಸುತ್ತಾ ಬಂದಿದೆ. ಪದವಿ, ಸ್ನಾತಕೋತ್ತರ ಪದವಿ, ವಿವಿಧ ವೃತ್ತಿಪರ ಕೋರ್ಸುಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳು ಈ ನಮ್ಮ ವಿದ್ಯಾನಿಧಿಯಿಂದ ಆರ್ಥಿಕ ಧನಸಹಾಯ ಪಡೆದು ತಮ್ಮ ವಿದ್ಯಾರ್ಜನೆಯನ್ನು […]

Read More

ಯುವಕಲೋತ್ಸವದಲ್ಲಿ ಸಸಿಹಿತ್ಲು ಯುವವಾಹಿನಿ ತೃತೀಯ ಬಹುಮಾನ

ಮಂಗಳೂರು ತಾಲೂಕು ವ್ಯಾಪ್ತಿಯ ಯುವವಾಹಿನಿ ಘಟಕಗಳ ಸಾಂಸ್ಕೃತಿಕ ಸ್ಪರ್ಧೆ ಯುವ ಕಲೋತ್ಸವ ದಿನಾಂಕ 28.05.2017 ನೇ ಆದಿತ್ಯವಾರ ಮಂಗಳೂರು ಉರ್ವಸ್ಟೋರ್ ಯುವವಾಹಿನಿ ಸಭಾಂಗಣದಲ್ಲಿ ಜರುಗಿತು. ಯುವವಾಹಿನಿಯ ನೂತನ ಸಭಾಂಗಣ ಹಾಗೂ ಕಛೇರಿಯ ಉದ್ಘಾಟನೆಯ ಸವಿನೆನಪಿಗಾಗಿ ಯುವ ಕಲೋತ್ಸವ ಸಾಂಸ್ಕೃತಿಕ  ಸ್ಪರ್ಧೆ ನಡೆಸಲಾಯಿತು. ಮಂಗಳೂರು ತಾಲೂಕು ವ್ಯಾಪ್ತಿಯ   ಒಟ್ಟು 8 ಯುವವಾಹಿನಿ ಘಟಕಗಳು ಈ ಸ್ಪರ್ಧೆಯಲ್ಲಿ ಭಾಗವಹಿಸಿದ್ದವು ಕಲಾ ಕ್ಷೇತ್ರದಲ್ಲಿ ಅದ್ಭುತ ಸಾಧನೆಗೈದ ರಮೇಶ್ ಕಲ್ಮಾಡಿ,ಜಗನ್ ಪವಾರ್ ಬೇಕಲ್,ಶ್ರೀಮತಿ ರತ್ನಾವತಿ ಬೈಕಾಡಿ,ಶ್ರೀಮತಿ ಮಲ್ಲಿಕಾ ಸಿದ್ದಕಟ್ಟೆ ತೀರ್ಪುಗಾರರಾಗಿ ಸಹಕಾರ […]

Read More

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ದಿನಾಂಕ : 26-10-2024
ಸ್ಥಳ : ಸಮಾಜ ಮಂದಿರ, ಮೂಡುಬಿದಿರೆ

ದೀಪಾವಳಿ ಹಬ್ಬದ ಪ್ರಯುಕ್ತ ಸಾರ್ವಜನಿಕರಿಗಾಗಿ

ದಿನಾಂಕ : 10-11-2024
ಸ್ಥಳ : ಅಮೃತ ಸೋಮೇಶ್ವರ ಸಭಾಭವನ ಊರ್ವಸ್ಟೋರ್

ಯುವವಾಹಿನಿ(ರಿ.) ಕೇಂದ್ರ ಸಮಿತಿ ಮಂಗಳೂರು

ದಿನಾಂಕ : 27-10-2024
ಸ್ಥಳ : ಎಸ್.ವಿ.ಎಸ್. ಶಾಲಾ ಮೈದಾನ ಬಂಟ್ವಾಳ

ಬೈದ್ಯಶ್ರೀ ಟ್ರೋಫಿ - 2024

ದಿನಾಂಕ : 07-09-2024
ಸ್ಥಳ : ಶ್ರೀ ವಿಶ್ವನಾಥ ಕ್ಷೇತ್ರ ಕಟಪಾಡಿ

ನವರಾತ್ರಿ ಪ್ರಯುಕ್ತ ವಿಶೇಷ ಕಾರ್ಯಕ್ರಮ

ದಿನಾಂಕ :
ಸ್ಥಳ :

ಯುವ ಸ್ಟಾರ್ ಕಿಡ್ - 2024

ಜಾಹೀರಾತುಗಳು

ಪ್ರಮುಖ ಕಾರ್ಯಕ್ರಮ
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಯುವವಾಹಿನಿ (ರಿ) ಮಂಗಳೂರು ಘಟಕದ ಆತಿಥ್ಯದಲ್ಲಿ

ಅರವಿಪುರದಿಂದ ಓಂಕಾರೇಶ್ವರದವರೆಗೆ ಗ್ರಂಥ ಲೋಕಾರ್ಪಣೆ

ಮಂಗಳೂರು: ಯುವವಾಹಿನಿ ಕೇಂದ್ರ ಸಮಿತಿ ಆಶ್ರಯದಲ್ಲಿ ಮಂಗಳೂರು ಘಟಕದ ಆತಿಥ್ಯದಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ 170ನೇ ಜಯಂತಿಯ ಪ್ರಯುಕ್ತ ನಾರಾಯಣಗುರುಗಳ ಸ್ವಹಸ್ತದಿಂದ ಹಾಗೂ ಅವರ ನಿಷ್ಠಾವಂತ ಶಿಷ್ಯರಿಂದ ಪ್ರತಿಷ್ಠಾಪಿಸಲ್ಪಟ್ಟ ಪವಿತ್ರ ಕ್ಷೇತ್ರಗಳ ಪರಿಚಯವನ್ನು ಒಳಗೊಂಡಿರುವ, ಡಾ.ಮೀನಾಕ್ಷಿ ರಾಮಚಂದ್ರರಿಂದ ಕನ್ನಡಕ್ಕೆ ಅನುವಾದಿಸಲ್ಪಟ್ಟ ಅರವಿಪುರದಿಂದ...

Saturday, 24-08-2024
ಬಂಟ್ವಾಳದಲ್ಲಿ ಸಂಪನ್ನಗೊಂಡ ಯುವವಾಹಿನಿಯ 36 ನೇ ವಾರ್ಷಿಕ ಸಮಾವೇಶ

ಹೊಸತನದ ಮೆರುಗು… ಸಮಾವೇಶದ ಮಿನುಗು…

ಯುವವಾಹಿನಿಯ 36 ನೇ ವಾರ್ಷಿಕ ಸಮಾವೇಶವು ಬಂಟ್ವಾಳದ ಬೆಂಜನಪದವು ಶುಭಲಕ್ಷ್ಮೀ ಸಭಾಂಗಣದಲ್ಲಿ ದಿನಾಂಕ 24.12.2023 ರಂದು  ಸಂಪನ್ನಗೊಂಡಿತು. ಯುವವಾಹಿನಿಯು ವಿದ್ಯೆ ಉದ್ಯೋಗ ಸಂಪರ್ಕದ ಜೊತೆ ಸಮಾಜದ ಅಭಿವೃದ್ಧಿಗಾಗಿ ರಾಜಕೀಯ ಪ್ರಜ್ಞೆಯನ್ನು ಬೆಳೆಸುವ ಅಗತ್ಯವನ್ನು ಕೂಡ ಹೇಳುತ್ತದೆ ಹಾಗೂ ಕಟ್ಟಕಡೆಯ ವ್ಯಕ್ತಿಗಳನ್ನು ಮುಖ್ಯವಾಹಿನಿಗೆ...

Sunday, 24-12-2023
ಯುವವಾಹಿನಿ (ರಿ) ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬೆಂಜನಪದವು ಶುಭಲಕ್ಷ್ಮೀ ಆಡಿಟೋರಿಯಂನಲ್ಲಿ ಜರುಗಿದ ಯುವವಾಹಿನಿಯ 36ನೇ ವಾರ್ಷಿಕ ಸಮಾವೇಶದ ಅವಿಸ್ಮರಣೀಯ ದೃಶ್ಯವಳಿ

ಯುವವಾಹಿನಿಯ 36ನೇ ವಾರ್ಷಿಕ ಸಮಾವೇಶದ ಹೈಲೈಟ್ಸ್

...

Sunday, 24-12-2023
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು

ಮುಲ್ಕಿಯಲ್ಲಿ ಮೇಳೈಸಿದ ಯುವವಾಹಿನಿಯ 35ನೇ ವಾರ್ಷಿಕ ಸಮಾವೇಶ

  ಮಂಗಳೂರು :- ಕರಾವಳಿ ಕರ್ನಾಟಕದ ಅವಳಿ ಜಿಲ್ಲೆ ಹಾಗೂ ರಾಜಧಾನಿ ಬೆಂಗಳೂರಿನಲ್ಲಿ ಮೂವತೈದು ವರುಷಗಳನ್ನು ಮೆಟ್ಟಿ ನಿಂತು, ಬ್ರಹ್ಮ ಶ್ರೀ ನಾರಾಯಣಗುರುಗಳ ತತ್ವಾದರ್ಶದ ಭದ್ರ ಅಡಿಪಾಯದ ಮೇಲೆ ಸುಭದ್ರ ನೆಲೆ ಕಂಡಿಕೊಂಡಿರುವ ಯುವವಾಹಿನಿ ಸಂಸ್ಥೆಯ 35ನೇ ವಾರ್ಷಿಕ ಸಮಾವೇಶವು 2022...

Sunday, 25-12-2022
ಯುವವಾಹಿನಿ ವಿದ್ಯಾನಿಧಿ ಟ್ರಸ್ಟ್ ಹಾಗೂ ಕೇಂದ್ರ ಸಮಿತಿ, ಮಂಗಳೂರು.

ಆರ್ಥಿಕತೆಯ ಸಂಕಷ್ಟದ ವಿದ್ಯಾರ್ಥಿಗಳಿಗೆ ಯುವವಾಹಿನಿಯ ವಿದ್ಯಾನಿಧಿ ಸಂಜೀವಿನಿಯಾಗಿದೆ : ಪದ್ಮನಾಭ ಮಾಣಿಂಜ

ಮಂಗಳೂರು:- ವಿದ್ಯೆ ನಮ್ಮನ್ನು ಯಾರ ಮತ್ತು ಯಾವುದರ ಹಂಗೂ ಇಲ್ಲದೆ ಅಸಹಾಯಕತೆ ಎನ್ನುವ ಪದವೇ ಇಲ್ಲದೆ ನಮ್ಮನ್ನು ನಾವು ಬೆಳೆಸಿಕೊಳ್ಳಬೇಕು. ಅದಕ್ಕೆ ಬಡತನ, ಆರ್ಥಿಕತೆ, ಯಾವುದೂ ಅಡ್ಡಿ ಬರಬಾರದು. ನನಗೂ ಸಹಾಯ ಮಾಡುವವರಿದ್ದರೆ ನಾನೂ ಕಲಿಯುತ್ತಿದ್ದೆ ಎನ್ನುವ ವಿದ್ಯಾರ್ಥಿ ಸಮೂಹಕ್ಕೆ ಯುವವಾಹಿನಿಯ...

Tuesday, 13-12-2022
error: Content is protected !!