19-04-2026, 8:00 PM
ಬಂಟ್ವಾಳ : ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಬಂಟ್ವಾಳ ಘಟಕದ ಆತಿಥ್ಯದಲ್ಲಿ ಏಪ್ರಿಲ್ 19ರಂದು ಬಿ.ಸಿ.ರೋಡ್ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್ಘಟಕ ಸಾಂಸ್ಕೃತಿಕ ಸ್ಪರ್ಧೆ ‘ಡೆನ್ನಾನ-ಡೆನ್ನನ 2026’ರಲ್ಲಿ ಯುವವಾಹಿನಿ ಕೂಳೂರು ಘಟಕ ₹50,000/- ನಗದು ಹಾಗು ಆಕರ್ಷಕ ಟ್ರೋಫಿಯೊಂದಿಗೆ ಚಾಂಪಿಯನ್ ಪಟ್ಟವನ್ನು ತನ್ನದಾಗಿಸಿಕೊಂಡಿತು. ಸಂಜೆ ನಡೆದ ಸಮಾರೋಪ ಸಮಾರಂಭದಲ್ಲಿ ವಿಜೇತರಿಗೆ ಬಹುಮಾನ ವಿತರಿಸಲಾಯಿತು. ಕರ್ನಾಟಕ ಸರ್ಕಾರದ ಹೆಚ್ಚುವರಿ ಅಡ್ವಕೇಟ್ ಜನರಲ್ ತಾರನಾಥ ಪೂಜಾರಿ, ಅಖಿಲ ಭಾರತ ಬಿಲ್ಲವರ ಮಹಾಮಂಡಲ (ರಿ.) ಮುಲ್ಕಿ ಇದರ […]
Read More
19-04-2026, 5:30 PM
ಬಂಟ್ವಾಳ : ಬಂಟ್ವಾಳದಲ್ಲಿ ಸಂಭ್ರಮದಿಂದ ಜರುಗಿದ “ಡೆನ್ನಾನ ಡೆನ್ನನ 2026” ಸಾಂಸ್ಕೃತಿಕ ವೇದಿಕೆಯಲ್ಲಿ ಒಂದು ಐತಿಹಾಸಿಕ ಕ್ಷಣ ಅನಾವರಣಗೊಂಡಿತು. ಕಳೆದ 39 ವರ್ಷಗಳಲ್ಲಿ ಯುವವಾಹಿನಿಯನ್ನು ಸಮರ್ಥವಾಗಿ ಮುನ್ನಡೆಸಿದ 33 ಮಂದಿ ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರನ್ನು ಒಂದೇ ವೇದಿಕೆಯಲ್ಲಿ ಗೌರವಿಸುವ ಅಪರೂಪದ ಸುಸಂದರ್ಭಕ್ಕೆ ಸಂಘಟನೆ ಸಾಕ್ಷಿಯಾಯಿತು. ನಿಸ್ವಾರ್ಥ ಸೇವೆ: ಸಂಘಟನೆಯ ಬಲವರ್ಧನೆಗಾಗಿ ಹತ್ತಾರು ಯೋಜನೆಗಳನ್ನು ರೂಪಿಸಿ, ಯುವಶಕ್ತಿಗೆ ಪ್ರೇರಣಾದಾಯಕ ನಾಯಕತ್ವ ನೀಡಿದ ಗಣ್ಯರ ಶ್ರಮ ಅಪಾರ. ಪರಿಶ್ರಮ ಮತ್ತು ತ್ಯಾಗ: ಈ ಹಿರಿಯ ಚೇತನಗಳ ನಿಸ್ವಾರ್ಥ […]
Read More
19-04-2026, 2:00 PM
ಬಂಟ್ವಾಳ: ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬಿ.ಸಿ.ರೋಡ್ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್ಘಟಕ ಸಾಂಸ್ಕೃತಿಕ ಸ್ಪರ್ಧಾ ಸಮಾರಂಭದಲ್ಲಿ, ಇತ್ತೀಚೆಗೆ ಪಿಯುಸಿ ಪರೀಕ್ಷೆಯಲ್ಲಿ 600 ಅಂಕಗಳನ್ನು ಪಡೆದು ರಾಜ್ಯದಲ್ಲಿ ಪ್ರಥಮ ಸ್ಥಾನ ಪಡೆದ ದಿಶಾ ಪೂಜಾರಿ ಅವರನ್ನು ಯುವವಾಹಿನಿ ಸಂಸ್ಥೆಯ ವತಿಯಿಂದ ಗೌರವಿಸಲಾಯಿತು. ಯುವಸಿಂಚನ ಪತ್ರಿಕೆ ಬಿಡುಗಡೆಇದೇ ಸಂದರ್ಭದಲ್ಲಿ ಯುವವಾಹಿನಿ ಮುಖವಾಣಿ ‘ಯುವಸಿಂಚನ’ ಪತ್ರಿಕೆಯನ್ನು ಬಿಡುಗಡೆಗೊಳಿಸಿದ ದಕ್ಷಿಣ ಕನ್ನಡ ಸಂಸದರಾದ ಬ್ರಿಜೇಶ್ ಚೌಟ ಅವರು, ದೇಶದ ಸಾಂಸ್ಕೃತಿಕ ವೈಭವದ […]
Read More
19-04-2026, 10:00 AM
ಬಂಟ್ವಾಳ : ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಎಪ್ರಿಲ್ 19 ರಂದು ಸ್ಪರ್ಶ ಕಲಾ ಮಂದಿರ ಬಿ.ಸಿ.ರೋಡ್ ಇಲ್ಲಿ ಯುವವಾಹಿನಿ ಅಂತರ್ಘಟಕ ಸಾಂಸ್ಕೃತಿಕ ಸ್ಪರ್ಧೆ ‘ಡೆನ್ನಾನ-ಡೆನ್ನನ 2026 ನಡೆಯಿತು. ಬಂಟ್ವಾಳ ತಾಲೂಕು ಬಿಲ್ಲವ ಸಮಾಜ ಸೇವಾ ಸಂಘದ ಅಧ್ಯಕ್ಷ ಭುವನೇಶ್ ಪಚ್ಚಿನಡ್ಕ ಇವರು ದೀಪ ಬೆಳಗುವುದರ ಮೂಲಕ ಸಮಾರಂಭ ಉದ್ಘಾಟಿಸಿ ಮಾತನಾಡಿದರು. “ನಮ್ಮ ಪೂರ್ವಜರು ಉಳಿಸಿಕೊಟ್ಟ ಜಾನಪದ ಸಂಸ್ಕೃತಿಯನ್ನು ಮುಂದಿನ ಪೀಳಿಗೆಗೆ ದಾಟಿಸುವ ಜವಾಬ್ದಾರಿ ಯುವಜನತೆಯ ಮೇಲಿದೆ. ಸ್ಪರ್ಧಾತ್ಮಕ ಮನೋಭಾವದ ಜೊತೆಗೆ […]
Read More
27-03-2026, 9:30 AM
ಪೊಳಲಿ : ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಏಪ್ರಿಲ್ 19 ರಂದು ಬಿ.ಸಿ.ರೋಡಿನ ಸ್ಪರ್ಶ ಕಲಾ ಮಂದಿರದಲ್ಲಿ ನಡೆಯಲಿರುವ ಯುವವಾಹಿನಿ ಅಂತರ್ಘಟಕ ಸಾಂಸ್ಕೃತಿಕ ಸ್ಪರ್ಧೆ “ಡೆನ್ನಾನ ಡೆನ್ನನ 2026”ರ ಟೈಟಲ್ ಸಾಂಗ್ನ್ನು ಮಾರ್ಚ್ 27ರಂದು ಪೊಳಲಿ ಶ್ರೀ ರಾಜರಾಜೇಶ್ವರಿ ದೇವಸ್ಥಾನದಲ್ಲಿ ಬಿಡುಗಡೆಗೊಳಿಸಲಾಯಿತು.ಬಂಟ್ವಾಳ ತಾಲೂಕು ಬಿಲ್ಲವ ಸಮಾಜ ಸೇವಾ ಸಂಘದ ಅಧ್ಯಕ್ಷರಾದ ಭುವನೇಶ್ ಪಚ್ಚಿನಡ್ಕ ಅವರು ಈ ಟೈಟಲ್ ಸಾಂಗ್ ಬಿಡುಗಡೆಗೊಳಿಸಿ ಮಾತನಾಡಿ, “ಯುವವಾಹಿನಿಯ ಡೆನ್ನಾನ ಕಾರ್ಯಕ್ರಮ ಅದ್ಭುತ ಯಶಸ್ಸು ಸಾಧಿಸಲಿದೆ. […]
Read More
23-03-2026, 9:16 AM
ಸ್ಪರ್ಧೆಯ ವಿವರಗಳು: ವಂದನೆಗಳೊಂದಿಗೆ: ಪ್ರಧಾನ ಕಾರ್ಯದರ್ಶಿ, ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು
Read More
15-03-2026, 10:00 AM
ಬಂಟ್ವಾಳ : ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಎಪ್ರಿಲ್ 19 ರಂದು ಬಿ.ಸಿ.ರೋಡಿನ ಸ್ಪರ್ಶ ಕಲಾ ಮಂದಿರದಲ್ಲಿ ನಡೆಯುವ ಯುವವಾಹಿನಿ ಅಂತರ್ ಘಟಕ ಸಾಂಸ್ಕೃತಿಕ ಸ್ಪರ್ಧೆ ಡೆನ್ನಾನ ಡೆನ್ನನ 2026 ರ ಲೋಗೋವನ್ನು ಕಿಯೋನಿಕ್ಸ್ ಮಾಜಿ ಅಧ್ಯಕ್ಷರಾದ ಹರಿಕೃಷ್ಣ ಬಂಟ್ವಾಳ್ ಹಾಗೂ ಬಂಟ್ವಾಳ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಬೇಬಿ ಕುಂದರ್ ಅನಾವರಣಗೊಳಿಸಿದರು ಯುವವಾಹಿನಿ ಕೇಂದ್ರ ಸಮಿತಿಯ ಅಧ್ಯಕ್ಷರಾದ ಅಶೋಕ್ ಕುಮಾರ್ ಪಡ್ಪು ಆಮಂತ್ರಣ ಪತ್ರ ಬಿಡುಗಡೆಗೊಳಿಸಿದರು ಈ ಸಂದರ್ಭದಲ್ಲಿ ಬಂಟ್ವಾಳ ತಾಲೂಕು […]
Read More
26-02-2026, 9:00 PM
ವಿವೇಕಪುರ (ನರಿಕೊಂಬು): “ವಿದ್ಯೆಯಿಂದ ಸ್ವತಂತ್ರರಾಗಿ, ಸಂಘಟನೆಯಿಂದ ಬಲಿಷ್ಠರಾಗಿ” ಎಂಬ ಮಂತ್ರದೊಂದಿಗೆ ಸಂಸ್ಕಾರಯುತ ಶಿಕ್ಷಣಕ್ಕೆ ಒತ್ತು ನೀಡಿದ ಬ್ರಹ್ಮಶ್ರೀ ನಾರಾಯಣ ಗುರುಗಳು, ಮಾನವ ಕುಲದ ಸಂಘಟನೆಯೇ ಬಲಿಷ್ಠ ಸಮಾಜದ ಅಡಿಪಾಯವೆಂದು ಸಾರಿದರು ಎಂದು ಶಿಕ್ಷಕ ಮಧುಸೂದನ್ ಸುವರ್ಣ ತಿಳಿಸಿದರು. ಫೆಬ್ರವರಿ 26ರಂದು ನರಿಕೊಂಬು ಮೊಗರ್ನಾಡು ವಿವೇಕಪುರದ ರಂಜಿತ್ ಪೂಜಾರಿ ಅವರ ‘ಬೃಂದಾವನ’ ನಿವಾಸದಲ್ಲಿ ನಡೆದ ‘ಗುರುತತ್ವವಾಹಿನಿ ಭಜನಾ ಸಂಕೀರ್ತನೆ-68’ ಕಾರ್ಯಕ್ರಮದಲ್ಲಿ ಅವರು ಗುರುಸಂದೇಶ ನೀಡಿದರು. ಆಧ್ಯಾತ್ಮಿಕ ಚಿಂತನೆ, ಸಾಮಾಜಿಕ ಸಮಾನತೆ ಮತ್ತು ಶೈಕ್ಷಣಿಕ ಪ್ರಗತಿಯ ಮೂಲಕ ಸಮಾಜದಲ್ಲಿ ಮಹತ್ತರ […]
Read More