Yuvavahini

ಪಣಂಬೂರು-ಕುಳಾಯಿ

ಶಿವಗಿರಿ ಯಾತ್ರೆ

ಮಂಗಳೂರು: ಪಣಂಬೂರು-ಕುಳಾಯಿ ಘಟಕದ ವತಿಯಿಂದ ಶಿವಗಿರಿ ಯಾತ್ರೆಯು ದಿನಾಂಕ 27-04-2024 ರಿಂದ 30-04-2024 ವರೆಗೆ ನಡೆಯಿತು. 27-04-2024 ಶನಿವಾರ ಸಂಜೆ 6 ಗಂಟೆಗೆ 46 ಯಾತ್ರಾರ್ಥಿಗಳು ಮಾವೇಲಿ ರೈಲಿನ ಮೂಲಕ ಪ್ರಯಾಣ ಬೆಳೆಸಿ, 28 ರಂದು ಬೆಳಗ್ಗೆ ವರ್ಕಳ ಶಿವಗಿರಿಗೆ ತಲುಪಿದರು. ಬ್ರಹ್ಮ ಶ್ರೀ ನಾರಾಯಣ ಗುರುಗಳು ಸ್ಥಾಪಿಸಿದ ಶಾರದಾ ಮಾತೆಯ ದರ್ಶನ ಪಡೆದು ಪೂಜೆಯನ್ನು ನೆರವೇರಿಸಿ, ಕ್ಷೇತ್ರದಲ್ಲಿ, ಜರಗುತ್ತಿರುವ ಅಕ್ಷರಾಭ್ಯಾಸ, ಸರಳ ವಿವಾಹ ಪದ್ದತಿಯ ವಿಚಾರವನ್ನು ತಿಳಿದುಕೊಂಡೆವು. ನಂತರ ಗುರುಗಳು ವಾಸಿಸಿದ ಮನೆಯನ್ನು ಸಂದರ್ಶಸಿ ಅವರು ಉಪಯೋಗಿಸುತಿದ್ದ […]

Read More

ಮನೆ ಮನೆ ಭಜನೆ

ಮಂಗಳೂರು: ಪಣಂಬೂರು-ಕುಳಾಯಿ ಘಟಕದ ಸದಸ್ಯರೊಳಗೆ ಆರೋಗ್ಯಕರ ಬಾಂಧವ್ಯ ವೃದ್ಧಿಸಲು ಹಾಗೂ ಘಟಕದ ಸದಸ್ಯರ ಕುಟುಂಬದೊಂದಿಗೆ ಬೆರೆಯಲು ಹಮ್ಮಿಕೊಂಡ ಕಾರ್ಯಕ್ರಮದಲ್ಲಿ ಪ್ರಮುಖವಾಗಿ ಮನೆ ಮನೆ ಭಜನೆ ಕಾರ್ಯಕ್ರಮವೂ ಒಂದು. ದಿನಾಂಕ 12-04-2024 ಶುಕ್ರವಾರ ಸಂಜೆ ಘಟಕದ ಹಾಗೂ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರಾದ ರಾಜೀವ್ ಪೂಜಾರಿರವರು ದೇರೆಬೈಲ್ ನಲ್ಲಿ ನೂತನವಾಗಿ ನಿರ್ಮಿಸಿದ ಮನೆಯ ಗೃಹಪ್ರವೇಶ ದಂದು ಭಜನಾ ಸಂಕೀರ್ತನೆ ನಡೆಯಿತು. ಈ ಕಾರ್ಯಕ್ರಮದಲ್ಲಿ ಭಜನಾ ತಂಡದೊಂದಿಗೆ, ಅಧ್ಯಕ್ಷರಾದ ಮನಿಷಾ ರೋಪೇಶ್, ಮಾಜಿ ಅಧ್ಯಕ್ಷರುಗಳು, ಸದಸ್ಯರು ಹಾಗೂ ಸ್ಥಳೀಯರು ಉಪಸ್ಥಿತರಿದ್ದರು. ಸದಾನಂದ ಪೂಜಾರಿಯವರು […]

Read More

ಸ್ವಚ್ಚತಾ ಕಾರ್ಯಕ್ರಮ

ಪಣಂಬೂರು ಕುಳಾಯಿ :- ಯುವವಾಹಿನಿ (ರಿ.) ಪಣಂಬೂರು – ಕುಳಾಯಿ ಘಟಕ ಹಾಗು ನಾಗರಿಕ ಸಲಹಾ ಸಮಿತಿ ಸುರತ್ಕಲ್ ಇವರ ಜಂಟಿ ಆಶ್ರಯದಲ್ಲಿ ಎಂ ಆರ್ ಪಿ ಎಲ್ ಪ್ರಾಯೋಜಕತ್ವದಲ್ಲಿ ಕುಳಾಯಿ ಪರಿಸರದಲ್ಲಿ, ಇತ್ತೀಚಿಗೆ ನಮ್ಮನ್ನಗಲಿದ ಘಟಕದ ಗೌರವ ಸದಸ್ಯರಾದ ದಿl ಮಹಾಬಲ ಟಿ. ಸಾಲ್ಯಾನ್ ರವರ ಸ್ಮರಣಾರ್ಥವಾಗಿ ದಿನಾಂಕ 04 ಡಿಸೆಂಬರ್ 2022 ರಂದುಸ್ವಚ್ಛತಾ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಘಟಕದ ಸಮಾಜ ಸೇವಾ ನಿರ್ದೇಶಕರಾದ ಸುಧೀರ್ ರವರ ನಾಯಕತ್ವದಲ್ಲಿ, ಆರಂಭವಾದ ಸ್ವಚ್ಛತಾ ಕಾರ್ಯದಲ್ಲಿ ಅಧ್ಯಕ್ಷರಾದ ರಂಜನ್ ಕೆ.ಕೋಟ್ಯಾನ್, […]

Read More

ತೀರ್ಥ ಕ್ಷೇತ್ರ ಯಾತ್ರೆ

ಪಣಂಬೂರು ಕುಳಾಯಿ :- ದಿನಾಂಕ 06 ನವೆಂಬರ್ 2022 ರವಿವಾರದಂದು ಘಟಕದ ವತಿಯಿಂದ ಯುವವಾಹಿನಿಯ ಮುಖ್ಯ ಧ್ಯೇಯಗಳಲ್ಲಿ ಒಂದಾದ “ಸಂಪರ್ಕ” ಎಂಬ ಪದಕ್ಕೆ ಅರ್ಥ ಬರುವಂತೆ ಘಟಕದ ಸದಸ್ಯರು ಸೇರಿ ಒಂದು ದಿನದ ಯಾತ್ರೆಯ ಕಾರ್ಯಕ್ರಮವನ್ನು ಘಟಕದ ಪ್ರಚಾರ ನಿರ್ದೇಶಕರಾದ ನಿತಿನ್ ರವರ ನೇತೃತ್ವದಲ್ಲಿ ವಿವಿಧ ದೇವಸ್ಥಾನಗಳ ಯಾತ್ರೆಯನ್ನು ಕೈ ಗೊಳ್ಳಲಾಯಿತು. ಗೆಜ್ಜೆಗಿರಿ-ನಂದನ ಬಿತ್ತಲ್, ಹನುಮ ಗಿರಿ, ಪಂಚ ಮುಖಿ ಹನುಮಂತ ದರ್ಶನ, ಸೌತಡ್ಕ ಶಿಶಿಲ ಶಿಶಿಲೇಶ್ವರ ದೇವಸ್ಥಾನ (ಮತ್ಸ್ಯ ತೀರ್ಥ), ಕನ್ಯಾಡಿ ರಾಮ ಮಂದಿರ, ಸೂರ್ಯ […]

Read More

ಪದಗ್ರಹಣ ಸಮಾರಂಭ – 2022

ಪಣಂಬೂರು ಕುಳಾಯಿ :-ಯುವವಾಹಿನಿ (ರಿ.) ಪಣಂಬೂರು-ಕುಳಾಯಿ ಘಟಕದ 2022-23ನೇ ಸಾಲಿನ ಪದಗ್ರಹಣ ಕಾರ್ಯಕ್ರಮವು ದಿನಾಂಕ 02 ಅಕ್ಟೋಬರ್ 2022 ರ ಆದಿತ್ಯವಾರದಂದು ಬ್ರಹ್ಮಶ್ರೀ ನಾರಾಯಣ ಗುರು ಸಮಾಜ ಸೇವಾ ಸಂಘ ಕುಳಾಯಿ ಇದರ ಸಭಾಂಗಣದಲ್ಲಿ ಜರುಗಿತು. ಕಾರ್ಯಕ್ರಮದ ಉದ್ಘಾಟನೆಯನ್ನು ಬ್ರಹ್ಮ ಶ್ರೀ ನಾರಾಯಣಗುರು ಸಮಾಜ ಸೇವಾ ಸಂಘ ಕುಳಾಯಿ ಇದರ ಅಧ್ಯಕ್ಷರಾದ ಗೋಪಾಲ ಬಂಗೇರ ನೇರವೇರಿಸಿ ಶುಭ ಹಾರೈಸಿದರು. ಮುಖ್ಯ ಅತಿಥಿಗಳಾದ ಜಯಾನಂದ ಅಂಜನ್, ಮಹಾಪೌರರು, ಮಂಗಳೂರು ಮಹಾನಗರ ಪಾಲಿಕೆ, ಸತ್ಯಜಿತ್ ಸುರತ್ಕಲ್, ರಾಜ್ಯಾಧ್ಯಕ್ಷರು, ನಾರಾಯಣಗುರು ವಿಚಾರ […]

Read More

ಶಿಕ್ಷಕರ ದಿನಾಚರಣೆ

ಪಣಂಬೂರು – ಕುಳಾಯಿ :- ಶಿಕ್ಷಕರ ದಿನಾಚರಣೆಯ ಅಂಗವಾಗಿ ಘಟಕದ ವತಿಯಿಂದ ದಿನಾಂಕ 05 ಸೆಪ್ಟೆಂಬರ್2022 ರ ಸೋಮವಾರದಂದು ಘಟಕದ ವತಿಯಿಂದ ಗುರುವಂದನಾ ಕಾರ್ಯಕ್ರಮವನ್ನು ನಡೆಸಲಾಯಿತು. ವಿವಿಧ ಶಾಲೆಗಳಲ್ಲಿ ಶಿಕ್ಷಕ ವೃತ್ತಿಯಲ್ಲಿ ಸೇವೆ ಸಲ್ಲಿಸುತ್ತಿರುವ ನಮ್ಮ ಘಟಕದ ಸದಸ್ಯರುಗಳಾದ ಶ ಸುಜಾತ ಕುಳಾಯಿ, ಜಯಶ್ರೀ ಅಶೋಕ್ , ಕೀರ್ತಿ ಹಾಗು ಮನಿಷಾ ರೂಪೇಶ್ ಇವರಿಗೆ ಘಟಕದ ಮಹಿಳಾ ಸದಸ್ಯರುಗಳು ಆರತಿ ಬೆಳಗಿ, ಹರಿಸಿನ ಕುಂಕುಮ ಹಚ್ಚಿ, ಹೂಮುಡಿಸಿ, ಶಾಲು ಹೊದೆಸಿ, ಗುರುದಕ್ಷಿಣೆ ನೀಡುವ ಮೂಲಕ ಗೌರವಿಸಲಾಯಿತು. ಈ […]

Read More

ಡೆನ್ನಾನ ಡೆನ್ನನ – 2022 : ತೃತೀಯ ಬಹುಮಾನ : ಯುವವಾಹಿನಿ ಪಣಂಬೂರು ಕುಳಾಯಿ ಘಟಕ

ಕಟಪಾಡಿ :- ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಯುವವಾಹಿನಿ (ರಿ.) ಸಂಸ್ಥೆಯ ವರ್ಷದ ಪ್ರತಿಷ್ಠಿತ ಸಾಂಸ್ಕೃತಿಕ ಸೌರಭ, ಡೆನ್ನಾನ ಡೆನ್ನನ – 2022ನೇ ಸಾಲಿನ ತೃತೀಯ ಬಹುಮಾನವನ್ನು ಯುವವಾಹಿನಿ ಪಣಂಬೂರು ಕುಳಾಯಿ ಘಟಕವು ತನ್ನ ಮುಡಿಗೇರಿಸಿಕೊಂಡಿದೆ. ದಿನಾಂಕ 21 ಆಗಸ್ಟ್ 2022ರಂದು ಕಟಪಾಡಿ ವಿಶ್ವನಾಥ ಕ್ಷೇತ್ರದ ಸಪ್ತಪದಿ ಸಭಾಗೃಹದಲ್ಲಿ ಯುವವಾಹಿನಿ ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಯುವವಾಹಿನಿ ಉಡುಪಿ ಘಟಕದ ಆತಿಥ್ಯದಲ್ಲಿ ಜರಗಿದ ಅಂತರ್ ಘಟಕ ಡೆನ್ನಾನ ಡೆನ್ನನ 2022 ಕಾರ್ಯಕ್ರಮದಲ್ಲಿ ಭಾಗವಹಿಸಿದ ಯುವವಾಹಿನಿಯ 20 ಘಟಕಗಳ […]

Read More

ಗೆಜ್ಜೆಗಿರಿಯಲ್ಲಿ ಭಜನಾ ಕಾರ್ಯಕ್ರಮ

ಗೆಜ್ಜೆಗಿರಿ :- ಯುವವಾಹಿನಿ (ರಿ.) ಪಣಂಬೂರು-ಕುಳಾಯಿ ಘಟಕದ ವತಿಯಿಂದ 01 ಜುಲೈ 2022 ಶುಕ್ರವಾರದಂದು ಶ್ರೀ ಕ್ಷೇತ್ರ ಗೆಜ್ಜೆಗಿರಿಯಲ್ಲಿ ಭಜನಾ ಸೇವೆಯನ್ನು ನೀಡ ಲಾಯಿತು. ಈ ಸೇವಾ ಕಾರ್ಯವು ಘಟಕದ ಅಧ್ಯಕ್ಷರಾದ ರವಿ ಅಮೀನ್ ರವರ ನೇತೃತ್ವದಲ್ಲಿ ಘಟಕದ ಭಜನಾ ತಂಡದೊಂದಿಗೆ, ಘಟಕದ ಪದಾಧಿಕಾರಿಗಳು, ಮಾಜಿ ಅಧ್ಯಕ್ಷರುಗಳು, ಹಾಗೂ ಒಟ್ಟು 59 ಸದಸ್ಯರುಗಳು ಪಾಲ್ಗೊಂಡರು.ಈ ಸಂದರ್ಭದಲ್ಲಿ ಶ್ರೀ ಕ್ಷೇತ್ರದ ಗೌರವಾಧ್ಯಕ್ಷರಾದ ಶ್ರೀ ಜಯಂತ್ ನಡುಬೈಲ್, ಕ್ಷೇತ್ರದ ಯಜಮಾನರಾದ ಶ್ರೀಧರ್ ಪೂಜಾರಿ, ಯುವವಾಹಿನಿ (ರಿ.) ಕೇಂದ್ರ ಸಮಿತಿಯ ದ್ವಿತೀಯ […]

Read More

ಭಜನೆಯಿಂದ ಸುಸಂಸ್ಕೃತ ಸಮಾಜ ನಿರ್ಮಾಣ : ಡಾ. ಅರುಣ್ ಉಳ್ಳಾಲ್

ಮಂಗಳೂರು: ಭಜನೆ ಮೂಲಕ ಯುವಪೀಳಿಗೆ ಸುಸಂಸ್ಕೃತರಾಗುವುದರೊಂದಿಗೆ ಉತ್ತಮ ಸಮಾಜ ನಿರ್ಮಾಣ ಸಾಧ್ಯ ಎಂದು ಉಪನ್ಯಾಸಕ ಡಾ.ಅರುಣ್‌ ಉಳ್ಳಾಲ್ ಹೇಳಿದರು. ಅವರು ಯುವವಾಹಿನಿ (ರಿ.) ಕೇಂದ್ರ ಸಮಿತಿ ಹಾಗೂ ಯುವವಾಹಿನಿ (ರಿ.) ಪಣಂಬೂರು- ಕುಳಾಯಿ ಘಟಕದ ಸಹಯೋಗದಲ್ಲಿ ಕುಳಾಯಿ ಬ್ರಹ್ಮಶ್ರೀ ನಾರಾಯಣಗುರು ಸಮಾಜ ಸೇವಾ ಸಂಘದಲ್ಲಿ ಯುವವಾಹಿನಿ ಅಂತರ್ ಘಟಕಗಳ ಭಜನಾ ಸ್ಪರ್ಧೆ “ಮಾಧವ ಕೀರ್ತನೋತ್ಸವ-2022” ಸಮರೋಪ ಸಮಾರಂಭದಲ್ಲಿ ಮಾತನಾಡಿದರು. ಅಧ್ಯಕ್ಷರಾದ ರವಿ ಅಮೀನ್ ಸಮಾರಂಭದ ಅಧ್ಯಕ್ಷತೆಯನ್ನು ವಹಿಸಿದ್ದರು. ಯುವವಾಹಿನಿ (ರಿ.) ಕೇಂದ್ರ ಸಮಿತಿ ಅಧ್ಯಕ್ಷರಾದ ಉದಯ ಅಮೀನ್ […]

Read More

ಯುವವಾಹಿನಿ ಬಜಪೆ ಘಟಕ ಪ್ರಥಮ

ಯುವವಾಹಿನಿ (ರಿ.) ಕೇಂದ್ರ ಸಮಿತಿ ಹಾಗೂ ಯುವವಾಹಿನಿ (ರಿ.) ಪಣಂಬೂರು- ಕುಳಾಯಿ ಘಟಕದ ಸಹಯೋಗದಲ್ಲಿ ಕುಳಾಯಿ ಬ್ರಹ್ಮಶ್ರೀ ನಾರಾಯಣಗುರು ಸಮಾಜ ಸೇವಾ ಸಂಘದಲ್ಲಿ ಯುವವಾಹಿನಿ ಅಂತರ್ ಘಟಕಗಳ ಭಜನಾ ಸ್ಪರ್ಧೆ “ಮಾಧವ ಕೀರ್ತನೋತ್ಸವ -2022” ಕಾರ್ಯಕ್ರಮದಲ್ಲಿ ಯುವವಾಹಿನಿ (ರಿ.) ಬಜ್ಪೆ ಘಟಕ ಪ್ರಥಮ, ಸುರತ್ಕಲ್ ಘಟಕ ದ್ವೀತಿಯ,ಮಂಗಳೂರು ಮಹಿಳಾ ಘಟಕ ತೃತೀಯ, ಬಹುಮಾನ ಪಡೆಯಿತು. ಶ್ರೇಯಾ ಬಜ್ಪೆ ಉತ್ತಮ ಭಜಕ ಪ್ರಶಸ್ತಿ, ಸುರತ್ಕಲ್ ಘಟಕದ ವಿಜಯ ಕುಕ್ಯಾನ್ ಉತ್ತಮ ತಬಲ ವಾದಕ ಪ್ರಶಸ್ತಿ, ದಿನೇಶ್ ಅಡ್ವೆ ಉತ್ತಮ […]

Read More

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಅಂತರ್ ಘಟಕ ಸಾಂಸ್ಕ್ರತಿಕ ಸ್ಪರ್ಧೆ

ಡೆನ್ನಾನ-ಡೆನ್ನನ 2026 : ಯುವವಾಹಿನಿ(ರಿ) ಕೂಳೂರು ಘಟಕ ಚಾಂಪಿಯನ್

ಬಂಟ್ವಾಳ : ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಬಂಟ್ವಾಳ ಘಟಕದ ಆತಿಥ್ಯದಲ್ಲಿ ಏಪ್ರಿಲ್ 19ರಂದು ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧೆ ‘ಡೆನ್ನಾನ-ಡೆನ್ನನ 2026’ರಲ್ಲಿ ಯುವವಾಹಿನಿ ಕೂಳೂರು ಘಟಕ ₹50,000/- ನಗದು ಹಾಗು ಆಕರ್ಷಕ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರಿಗೆ ಗೌರವಾರ್ಪಣೆ

ಸವಿನೆನಪಿನ ಸಿಂಚನದ ನಮನ

ಬಂಟ್ವಾಳ : ಬಂಟ್ವಾಳದಲ್ಲಿ ಸಂಭ್ರಮದಿಂದ ಜರುಗಿದ “ಡೆನ್ನಾನ ಡೆನ್ನನ 2026” ಸಾಂಸ್ಕೃತಿಕ ವೇದಿಕೆಯಲ್ಲಿ ಒಂದು ಐತಿಹಾಸಿಕ ಕ್ಷಣ ಅನಾವರಣಗೊಂಡಿತು. ಕಳೆದ 39 ವರ್ಷಗಳಲ್ಲಿ ಯುವವಾಹಿನಿಯನ್ನು ಸಮರ್ಥವಾಗಿ ಮುನ್ನಡೆಸಿದ 33 ಮಂದಿ ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರನ್ನು ಒಂದೇ ವೇದಿಕೆಯಲ್ಲಿ ಗೌರವಿಸುವ...

Sunday, 19-04-2026
ಯುವವಾಹಿನಿ ಡೆನ್ನಾನ ಡೆನ್ನನ : 2026

ಪಿಯುಸಿ ಟಾಪರ್ ದಿಶಾ ಪೂಜಾರಿ ಇವರಿಗೆ ಯುವವಾಹಿನಿ ಗೌರವಾರ್ಪಣೆ

ಬಂಟ್ವಾಳ: ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧಾ ಸಮಾರಂಭದಲ್ಲಿ, ಇತ್ತೀಚೆಗೆ ಪಿಯುಸಿ ಪರೀಕ್ಷೆಯಲ್ಲಿ 600 ಅಂಕಗಳನ್ನು ಪಡೆದು ರಾಜ್ಯದಲ್ಲಿ ಪ್ರಥಮ ಸ್ಥಾನ ಪಡೆದ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಆಶ್ರಯದಲ್ಲಿ ಕೊಲ್ಯ ಘಟಕದ ಆತಿಥ್ಯದಲ್ಲಿ “ಸಖೀ ಸಂವಾದ” ಕಾರ್ಯಾಗಾರ

ಸಖೀ ಸಂವಾದ: ಮಹಿಳಾ ಸಬಲೀಕರಣಕ್ಕೆ ರಾಜಕೀಯ ಪ್ರಾತಿನಿಧ್ಯದ ಅಗತ್ಯತೆ – ಪ್ರೊ. ಪಿ.ಎಲ್. ಧರ್ಮ

ಮಂಗಳೂರು: ಮಹಿಳೆಯರು ಕೇವಲ ಮತದಾರರಾಗಿ ಉಳಿಯದೆ, ದೇಶದ ರಾಜಕೀಯ ನಿರ್ಧಾರಗಳಲ್ಲಿ ಪಾಲ್ಗೊಳ್ಳುವ ನಿರ್ಣಾಯಕ ಶಕ್ತಿಯಾಗಿ ಬೆಳೆಯಬೇಕು. ನಿರ್ಧಾರ ತೆಗೆದುಕೊಳ್ಳುವ ಉನ್ನತ ಸ್ಥಾನಗಳಲ್ಲಿ ಮಹಿಳೆಯರು ಇದ್ದಾಗ ಮಾತ್ರ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ನ್ಯಾಯ ಸಿಗಲು ಸಾಧ್ಯ ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ....

Saturday, 14-03-2026
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಆಶ್ರಯದಲ್ಲಿ ಹಾಗೂ ಕೂಳೂರು ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 38ನೇ ವಾರ್ಷಿಕ ಸಮಾವೇಶ ಸಂಪನ್ನ

ಶಾಂತಿ–ಸೌಹಾರ್ದತೆ ರಾಷ್ಟ್ರದ ಶಕ್ತಿ, ಯುವಜನತೆ ಅಧಿಕಾರದಲ್ಲೂ ಮುನ್ನಡೆಯಬೇಕು : ಜಿಲ್ಲಾಧಿಕಾರಿ ಜಗದೀಶ್

ಮಂಗಳೂರು: “ನಮ್ಮ ನಾಡಿನಲ್ಲಿ ನಾವು ಸಹೋದರತ್ವ ಬದುಕಬೇಕು. ಶಾಂತಿ ಮತ್ತು ಸೌಹಾರ್ದತೆ ನೆಲೆಸಿದರೆ ನಾಡಿನ ಅಭಿವೃದ್ಧಿ ಖಚಿತ. ಯುವ ಮನಸ್ಸುಗಳು ಕೇವಲ ಸಾಮಾಜಿಕ ನ್ಯಾಯದ ಹೋರಾಟದಲ್ಲಿ ಮಾತ್ರವಲ್ಲ, ಆಡಳಿತ ಹಾಗೂ ಅಧಿಕಾರದ ವಲಯದಲ್ಲೂ ಮುನ್ನಡೆಯಬೇಕು” ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್...

Sunday, 21-12-2025
error: Content is protected !!