ಪ್ರತಿಭಾ ಪುರಸ್ಕಾರ

ಯುವವಾಹಿನಿ (ರಿ) ಹೆಜಮಾಡಿ ಘಟಕದ ಅಧ್ಯಕ್ಷರಾಗಿ ಚಂದ್ರಾವತಿ ಹರೀಶ್ ಆಯ್ಕೆ

  ಹೆಜಮಾಡಿ : ಯುವವಾಹಿನಿ (ರಿ) ಹೆಜಮಾಡಿ ಘಟಕದ 2019-20 ನೇ ಸಾಲಿನ ಅಧ್ಯಕ್ಷರಾಗಿ ಚಂದ್ರಾವತಿ ಹರೀಶ್ ಹಾಗೂ ಕಾರ್ಯದರ್ಶಿಯಾಗಿ ಭರತ್ ರಾಕೇಶ್ ಆಯ್ಕೆಯಾಗಿದ್ದಾರೆ

Read More

ಯುವವಾಹಿನಿ (ರಿ) ಬಂಟ್ವಾಳ ಘಟಕದ ಅಧ್ಯಕ್ಷರಾಗಿ ಇಂದಿರೇಶ್ ಬಿ. ಆಯ್ಕೆ

ಬಂಟ್ವಾಳ : ಯುವವಾಹಿನಿ (ರಿ) ಬಂಟ್ವಾಳ ಘಟಕದ 2019-20 ನೇ ಸಾಲಿನ ಅಧ್ಯಕ್ಷರಾಗಿ ಇಂದಿರೇಶ್ ಬಿ. ಹಾಗೂ ಕಾರ್ಯದರ್ಶಿಯಾಗಿ ಪುರುಷೋತ್ತಮ ಪೂಜಾರಿ ಆಯ್ಕೆಯಾಗಿದ್ದಾರೆ.

Read More

ಮಿಂಚಿನ ಓಟಗಾರ ಸ್ವಸ್ತಿಕ್ ಕೆ.

ಮಂಗಳೂರಿನ ಸೋಮೇಶ್ವರ ಗ್ರಾಮದ ದಿವಂಗತ ಪುರುಷೋತ್ತಮ ಮತ್ತು ಪ್ರಮೀಳಾ ದಂಪತಿಯ ದ್ವಿತೀಯ ಪುತ್ರ ವೇಗದ ಓಟದ ಸರದಾರನಾಗಿ ಮೂಡಿಬರುತ್ತಿರುವ ಪ್ರತಿಭೆ ಸ್ವಸ್ತಿಕ್ ಕೆ. ಶಾಲಾ ದೈಹಿಕ ಶಿಕ್ಷಕರಾದ ಶ್ರೀ ಸಂದೀಪ್‍ರವರ ಮಾರ್ಗದರ್ಶನದಲ್ಲಿ ಸಾಧನೆಯ ಸರದಾರ. ಸ್ವಸ್ತಿಕ್ ಕೆ. ಅವರು ಯುವ ಜಿಲ್ಲಾಮಟ್ಟದ 100 ಮೀಟರ್ ಓಟದಲ್ಲಿ ಪ್ರಥಮ, ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ನಡೆದ ರಾಜ್ಯಮಟ್ಟದ 16 ವರ್ಷ ವಯೋಮಾನದ 100 ಮೀಟರ್ ಸ್ಪರ್ಧೆಯಲ್ಲಿ 10.8 ಸೆಕೆಂಡಿನ ದಾಖಲೆಯೊಂದಿಗೆ ಪ್ರಥಮ ಸ್ಥಾನ, 2016-17ನೇ ಸಾಲಿನಲ್ಲಿ 19ರ ವಯೋಮಿತಿಯ ಸ್ಪರ್ಧೆಯಲ್ಲಿ […]

Read More

ಬಹುಮುಖ ಪ್ರತಿಭೆಯ ಕಣಿ ಕುಮಾರಿ ವಿಭಾ ಬಿ

ಮಂಗಳೂರಿನ ನಿವಾಸಿ ಶ್ರೀ ಡಿ. ಭಾಸ್ಕರ ಸನಿಲ್ ಮತ್ತು ಶ್ರೀಮತಿ ವಜ್ರ ಬಿ. ಸನಿಲ್ ದಂಪತಿಗಳ ಸುಪುತ್ರಿ ಕುಮಾರಿ ವಿಭಾ ಬಿ. ಇವರು ಕಲಿಕೆಯಲ್ಲಿ ಮತ್ತು ಸೌಂದರ್ಯ ಸ್ಪರ್ಧೆಯಲ್ಲಿ ಮಿಂಚುತ್ತಿರುವ ಯುವ ಪ್ರತಿಭೆ. ಇವರು 2017ರ ಪಿ.ಯು.ಸಿ ಪರೀಕ್ಷೆಯಲ್ಲಿ 600ರಲ್ಲಿ 583 ಅಂಕ ಗಳಿಸುವುದರೊಂದಿಗೆ PCMB ಯಲ್ಲಿ 97.16% ಅಂಕ ಪಡೆದು ವಿಶಿಷ್ಠ ಶ್ರೇಣಿಯಲ್ಲಿ ಉತ್ತೀರ್ಣರಾಗಿರುತ್ತಾರೆ. ಮಂಗಳೂರಿನ ಮಹೇಶ್ ಪಿ.ಯು. ಕಾಲೇಜು ವಿದ್ಯಾರ್ಥಿನಿಯಾಗಿರುವ ಇವರು ಉತ್ತಮ ನಾಯಕತ್ವದ ಗುಣಗಳನ್ನು ಈಗಾಗಲೇ ಮೈಗೂಡಿಸಿಕೊಂಡಿದ್ದು, 2016-17ರಲ್ಲಿ ಕಾಲೇಜು ವಿದ್ಯಾರ್ಥಿ ಸಂಘದ […]

Read More

ಪ್ರಶಸ್ತಿ ವಿಜೇತ ಯುವ ರಂಗ ನಿರ್ದೇಶಕ ಸ್ಮಿತೇಶ್ ಎಸ್. ಬಾರ್ಯ

ಬೆಳ್ತಂಗಡಿ ತಾಲೂಕಿನ ಹಳೇಕೋಟೆ ಬಾರ್ಯ ನಿವಾಸಿ ಶ್ರೀಮತಿ ರತ್ನ ಹಾಗೂ ಶ್ರೀ ಸುಂದರ ಬಂಗೇರ ದಂಪತಿಗಳ ಹೆಮ್ಮೆಯ ಸುಪುತ್ರರಾದ ಸ್ಮಿತೇಶ್ ಎಸ್. ಬಾರ್ಯ ಇವರು ನಾಟಕರಂಗ ಮತ್ತು ಸಾಂಸ್ಕ್ರತಿಕ ರಂಗದಲ್ಲಿ ಸಾಧನೆಗೈದು ಎಲ್ಲರ ಗಮನ ಸೆಳೆದವರು.Msc. In Psychology ಪದವಿ ಗಳಿಸಿರುವ ಇವರು ಪ್ರಸ್ತುತ ಉಜಿರೆ ಎಸ್.ಡಿ.ಎಂ. ಕಾಲೇಜಿನಲ್ಲಿ ಮನಃಶಾಸ್ತ್ರ ಉಪನ್ಯಾಸಕರಾಗಿದ್ದಾರೆ. 500ರಕ್ಕೂ ಮಿಕ್ಕಿ  ಸಾಂಸ್ಕ್ರತಿಕ ಕಾರ್ಯಕ್ರಮ ನೀಡಿದ ಹೆಗ್ಗಳಿಕೆ ಇವರದು. 25ಕ್ಕೂ ಮಿಕ್ಕಿ ನಾಟಕಗಳಲ್ಲಿ ಅಭಿನಯ ಹಾಗೂ 20ಕ್ಕೂ ಮಿಕ್ಕಿ ನಾಟಕಗಳ ನಿರ್ದೇಶನ ಮಾಡಿರುವ ಇವರು […]

Read More

ವಾಲಿಬಾಲ್ ಕ್ರೀಡೆಯ ಮಿಂಚು ಕುಮಾರಿ ಪ್ರತೀಕ್ಷಾ ಕೆ.

ಉಡುಪಿಯ ಶ್ರೀ ಕಿಶೋರ್ ಮತ್ತು ಶ್ರೀಮತಿ ಪ್ರೇಮಲತಾ ದಂಪತಿಗಳ ಸುಪುತ್ರಿ. ಕಲ್ಯಾಣಪುರ ಪದವಿಪೂರ್ವ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿರುವ ಕುಮಾರಿ ಪ್ರತೀಕ್ಷಾ ಕೆ. ಇವರು ವಾಲಿಬಾಲ್ ಕ್ರೀಡೆಯಲ್ಲಿ ಮಿಂಚುತ್ತಿರುವ ಧ್ರುವತಾರೆ. ಓರ್ವ ಪ್ರತಿಭಾನ್ವಿತ ವಾಲಿಬಾಲ್ ಆಟಗಾರ್ತಿಯಾಗಿ ಹಲವು ಕ್ರೀಡಾಕೂಟಗಳಲ್ಲಿ ಭಾಗವಹಿಸಿ ಪ್ರಶಸ್ತಿಗಳ ಸರಮಾಲೆಯನ್ನು ಕೊರಳಿಗೆ ಹಾಕಿಕೊಂಡಿರುವ ಸಾಧಕಿ ಇವರು 2014ರಲ್ಲಿ ನಡೆದ ಪ್ರೌಢಶಾಲಾ ವಿಭಾಗದ ರಾಜ್ಯಮಟ್ಟದ ವಾಲಿಬಾಲ್ ಕ್ರೀಡಾಕೂಟದಲ್ಲಿ ಪ್ರಥಮ, 2015 ರಲ್ಲಿ ಬೆಂಗಳೂರಿನಲ್ಲಿ ನಡೆದ ಪದವಿ ಪೂರ್ವ ಕಾಲೇಜುಗಳ ರಾಜ್ಯಮಟ್ಟದ ವಾಲಿಬಾಲ್ ಕ್ರೀಡಾಕೂಟದಲ್ಲಿ ದ್ವಿತೀಯ, 2016ರಲ್ಲಿ ಮಂಗಳೂರಿನಲ್ಲಿ […]

Read More

ವಾಲಿಬಾಲ್ ಕ್ರೀಡೆಯ ಮಿಂಚು ಕುಮಾರಿ ಪ್ರತೀಕ್ಷಾ ಕೆ.

ಉಡುಪಿಯ ಶ್ರೀ ಕಿಶೋರ್ ಮತ್ತು ಶ್ರೀಮತಿ ಪ್ರೇಮಲತಾ ದಂಪತಿಗಳ ಸುಪುತ್ರಿ. ಕಲ್ಯಾಣಪುರ ಪದವಿಪೂರ್ವ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿರುವ ಕುಮಾರಿ ಪ್ರತೀಕ್ಷಾ ಕೆ. ಇವರು ವಾಲಿಬಾಲ್ ಕ್ರೀಡೆಯಲ್ಲಿ ಮಿಂಚುತ್ತಿರುವ ಧ್ರುವತಾರೆ. ಓರ್ವ ಪ್ರತಿಭಾನ್ವಿತ ವಾಲಿಬಾಲ್ ಆಟಗಾರ್ತಿಯಾಗಿ ಹಲವು ಕ್ರೀಡಾಕೂಟಗಳಲ್ಲಿ ಭಾಗವಹಿಸಿ ಪ್ರಶಸ್ತಿಗಳ ಸರಮಾಲೆಯನ್ನು ಕೊರಳಿಗೆ ಹಾಕಿಕೊಂಡಿರುವ ಸಾಧಕಿ ಇವರು 2014ರಲ್ಲಿ ನಡೆದ ಪ್ರೌಢಶಾಲಾ ವಿಭಾಗದ ರಾಜ್ಯಮಟ್ಟದ ವಾಲಿಬಾಲ್ ಕ್ರೀಡಾಕೂಟದಲ್ಲಿ ಪ್ರಥಮ, 2015 ರಲ್ಲಿ ಬೆಂಗಳೂರಿನಲ್ಲಿ ನಡೆದ ಪದವಿ ಪೂರ್ವ ಕಾಲೇಜುಗಳ ರಾಜ್ಯಮಟ್ಟದ ವಾಲಿಬಾಲ್ ಕ್ರೀಡಾಕೂಟದಲ್ಲಿ ದ್ವಿತೀಯ, 2016ರಲ್ಲಿ ಮಂಗಳೂರಿನಲ್ಲಿ […]

Read More

ಪಾದರಸದ ಓಟದ ಸರದಾರ ಮನೀಷ್ ಪೂಜಾರಿ

ಕ್ರೀಡಾ ಪಟುಗಳ ವಿಶ್ವದ ಅತ್ಯುನ್ನತ ವೇದಿಕೆ- ಒಲಿಂಪಿಕ್ಸ್ ಇದರಲ್ಲಿ ಭಾಗವಹಿಸಲು ಬೇಕಾದ ಅರ್ಹತೆಯನ್ನು ಗಳಿಸುವುದೇ ಅತ್ಯಂತ ಕಷ್ಟಕರ ಪ್ರಯಾಸಕರ ಸವಾಲು. ಕ್ರೀಡೆಯ ತನ್ನ ಆಸಕ್ತಿಗಳನ್ನು ಮಾರ್ಗದರ್ಶಕರಾದ ಶ್ರೀಯುತ ಅಬ್ಬಾಸ್ ಹಾಗೂ ಲಚ್ಚೇಂದ್ರ ರಿಂದ ಪೋಷಿಸಿಕೊಂಡು ನಂಬಲಸಾಧ್ಯ ಸಾಧನೆ- ಒಲಿಂಪಿಕ್‌ಗೆ ಆಯ್ಕೆಯ ಕನಸನ್ನು ನೆನಸಾಗಿಸಿದ ಕರ್ನಾಟಕದ ಹೆಮ್ಮೆಯ ಶ್ರೀ ಮನೀಷ್ ಪೂಜಾರಿ ಒಬ್ಬ ಧ್ರುವತಾರೆ. ಕರ್ನಾಟಕದ ಉಸೈನ್ ಬೋಲ್ಟ್ ಎಂದು ಕರೆಯಲ್ಪಡಲು ಅರ್ಹ ರಾಷ್ಟ್ರೀಯ ದಾಖಲೆಯುತ್ತ ಸಾಗುವ ಪ್ರಥಮಹಂತ, ರಾಜ್ಯ ದಾಖಲೆಯ 100ಮೀ. ಓಟದಲ್ಲಿ 10.5 ಸೆಕೆಂಡುಗಳಲ್ಲಿ ಹಾಗೂ 21.5  ಸೆ.ನಲ್ಲಿ […]

Read More

ಶ್ರೇಷ್ಠ ನಾಯಕತ್ವದ ಹಾದಿಯಲ್ಲಿ ರಜತ್ ಕುಮಾರ್ ಎನ್.ಎಸ್.

ಬದುಕಿನಲ್ಲಿ ಸುನಿಶ್ಚಿತ ಗುರಿಯುಳ್ಳ ಇತ್ಯಾತ್ಮಕ ಸಾಧನೆಯ ಮುಂಚೂಣಿ ಮತ್ತು ಮುನ್ನಗ್ಗುವ ಎದೆಗಾರಿಕೆಯುಳ್ಳ ಯುವಜನರಲ್ಲಿ ಕೆಲವೇ ಕೆಲವರು ವಿದ್ಯಾರ್ಥಿ ಜೀವನದಲ್ಲಿ ಸ್ವಯಂಪ್ರೇರಿತವಾಗಿ ಉತ್ತಮ ನಾಯಕತ್ವದ ಲಕ್ಷಣಗಳನ್ನು ಮೈಗೂಡಿಸಿಕೊಂಡು ಯಶಸ್ವೀ ನಾಯಕರಾಗುತ್ತಾರೆ. ಇಂತಹದ್ದೇ ಒಂದು ಮನೋಧರ್ಮದವರಾಗಿದ್ದು ರಾಷ್ಟ್ರ ಚಿಂತನೆಯ ಹಾದಿಯಲ್ಲಿ ಸಾಗುತ್ತಾ ಕರ್ನಾಟಕ ರಾಜ್ಯಪಾಲರಿಂದ ರಾಷ್ಟ್ರೀಯ ಸೇವಾ ಯೋಜನೆಯ ಅತ್ಯುತ್ತಮ ಸ್ವಯಂ ಸೇವಕ ರಾಜ್ಯ ಪ್ರಶಸ್ತಿ (2014-15 ರಲ್ಲಿ) ಬಾಚಿಕೊಂಡ ಓರ್ವ ವಿದ್ಯಾರ್ಥಿಯ ಯಶೋಗಾಥೆ ಇದು. ಆತ ಬೇರಾರೂ ಅಲ್ಲ; ಪುತ್ತೂರಿನ ಶ್ರೀ N. ಶೀನಪ್ಪ ಪೂಜಾರಿ- ರೇಖಾ ದಂಪತಿಗಳ ಹೆಮ್ಮೆಯ […]

Read More

ರಾಷ್ಟ್ರಪತಿ ಪುರಸ್ಕಾರ ಪಡೆದ ಕು| ತೃಪ್ತಿ ಆನಂದ್

ಸಮುದಾಯ ಸೇವೆಗೆ ಗೈಡ್ ಸಂಸ್ಥೆ ಹೆಸರುವಾಸಿಯಾಗಿದ್ದು ಅತ್ಯಂತ ಉತ್ಕೃಷ್ಠ ರಾಷ್ಟ್ರಪತಿಗೈಡ್ಸ್ ಪುರಸ್ಕಾರ ಪಡೆಯುವ ಅರ್ಹತೆ ಲಕ್ಷದಲ್ಲೊಬ್ಬರಿಗೆ ಬರಬಹುದು. ರಾಷ್ಟ್ರಮಟ್ಟದಲ್ಲಿ ಇಂತಹ ಮಹೋನ್ನತ ಗೈಡ್ಸ್ ಪುರಸ್ಕಾರ ಪಡೆದು ಬಿಲ್ಲವ ಸಮುದಾಯಕ್ಕೆ ಕಿರೀಟ ಸದೃಶ ಕೀರ್ತಿ ತಂದ ಕು. ತೃಪ್ತಿ ಆನಂದ್ ಮಂಗಳೂರಿನ K.S Hegde ವೈದ್ಯಕೀಯ ಕಾಲೇಜಿನ ಪೊಫೆಸರ್ ಡಾ. ಆನಂದ ಬಂಗೇರ ಹಾಗೂ ಅಲ್ಲೇ ಪ್ರೊಫೆಸರ್ ಆಗಿರುವ ಡಾ. ವಸಂತಿ ಕೋಟ್ಯಾನ್‌ರವರ ಸುಪುತ್ರಿ St. ತೆರೆಸಾ ಶಾಲೆ, ಬೆಂದೂರಿನಲ್ಲಿ 10ನೇ ತರಗತಿವರೆಗೆ ಓದಿ ಮೌಲ್ಯ ಶಿಕ್ಷಣ (Value […]

Read More

ಸಂಪರ್ಕಿಸಿ : +91 99644 75220
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ದಿನಾಂಕ : 07-05-2024
ಸ್ಥಳ : ಕನ್ನಡ ಭವನ, ಮೂಡುಬಿದಿರೆ

ಯುವವಾಹಿನಿ(ರಿ.) ಮೂಡಬಿದಿರೆ ಘಟಕದ ಆಶ್ರಯದಲ್ಲಿ ನಾಟಕ ಪ್ರದರ್ಶನ

ದಿನಾಂಕ : 18-08-2024
ಸ್ಥಳ : ಕುದ್ರೋಳಿ ಗೋಕರ್ಣನಾಥ ಕ್ಷೇತ್ರ

ಯುವವಾಹಿನಿ (ರಿ.) ಮಂಗಳೂರು ಮಹಿಳಾ ಘಟಕ

ಜಾಹೀರಾತುಗಳು

ಪ್ರಮುಖ ಕಾರ್ಯಕ್ರಮ
ಬಂಟ್ವಾಳದಲ್ಲಿ ಸಂಪನ್ನಗೊಂಡ ಯುವವಾಹಿನಿಯ 36 ನೇ ವಾರ್ಷಿಕ ಸಮಾವೇಶ

ಹೊಸತನದ ಮೆರುಗು… ಸಮಾವೇಶದ ಮಿನುಗು…

ಯುವವಾಹಿನಿಯ 36 ನೇ ವಾರ್ಷಿಕ ಸಮಾವೇಶವು ಬಂಟ್ವಾಳದ ಬೆಂಜನಪದವು ಶುಭಲಕ್ಷ್ಮೀ ಸಭಾಂಗಣದಲ್ಲಿ ದಿನಾಂಕ 24.12.2023 ರಂದು  ಸಂಪನ್ನಗೊಂಡಿತು. ಯುವವಾಹಿನಿಯು ವಿದ್ಯೆ ಉದ್ಯೋಗ ಸಂಪರ್ಕದ ಜೊತೆ ಸಮಾಜದ ಅಭಿವೃದ್ಧಿಗಾಗಿ ರಾಜಕೀಯ ಪ್ರಜ್ಞೆಯನ್ನು ಬೆಳೆಸುವ ಅಗತ್ಯವನ್ನು ಕೂಡ ಹೇಳುತ್ತದೆ ಹಾಗೂ ಕಟ್ಟಕಡೆಯ ವ್ಯಕ್ತಿಗಳನ್ನು ಮುಖ್ಯವಾಹಿನಿಗೆ...

Sunday, 24-12-2023
ಯುವವಾಹಿನಿ (ರಿ) ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬೆಂಜನಪದವು ಶುಭಲಕ್ಷ್ಮೀ ಆಡಿಟೋರಿಯಂನಲ್ಲಿ ಜರುಗಿದ ಯುವವಾಹಿನಿಯ 36ನೇ ವಾರ್ಷಿಕ ಸಮಾವೇಶದ ಅವಿಸ್ಮರಣೀಯ ದೃಶ್ಯವಳಿ

ಯುವವಾಹಿನಿಯ 36ನೇ ವಾರ್ಷಿಕ ಸಮಾವೇಶದ ಹೈಲೈಟ್ಸ್

...

Sunday, 24-12-2023
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು

ಮುಲ್ಕಿಯಲ್ಲಿ ಮೇಳೈಸಿದ ಯುವವಾಹಿನಿಯ 35ನೇ ವಾರ್ಷಿಕ ಸಮಾವೇಶ

  ಮಂಗಳೂರು :- ಕರಾವಳಿ ಕರ್ನಾಟಕದ ಅವಳಿ ಜಿಲ್ಲೆ ಹಾಗೂ ರಾಜಧಾನಿ ಬೆಂಗಳೂರಿನಲ್ಲಿ ಮೂವತೈದು ವರುಷಗಳನ್ನು ಮೆಟ್ಟಿ ನಿಂತು, ಬ್ರಹ್ಮ ಶ್ರೀ ನಾರಾಯಣಗುರುಗಳ ತತ್ವಾದರ್ಶದ ಭದ್ರ ಅಡಿಪಾಯದ ಮೇಲೆ ಸುಭದ್ರ ನೆಲೆ ಕಂಡಿಕೊಂಡಿರುವ ಯುವವಾಹಿನಿ ಸಂಸ್ಥೆಯ 35ನೇ ವಾರ್ಷಿಕ ಸಮಾವೇಶವು 2022...

Sunday, 25-12-2022
ಯುವವಾಹಿನಿ ವಿದ್ಯಾನಿಧಿ ಟ್ರಸ್ಟ್ ಹಾಗೂ ಕೇಂದ್ರ ಸಮಿತಿ, ಮಂಗಳೂರು.

ಆರ್ಥಿಕತೆಯ ಸಂಕಷ್ಟದ ವಿದ್ಯಾರ್ಥಿಗಳಿಗೆ ಯುವವಾಹಿನಿಯ ವಿದ್ಯಾನಿಧಿ ಸಂಜೀವಿನಿಯಾಗಿದೆ : ಪದ್ಮನಾಭ ಮಾಣಿಂಜ

ಮಂಗಳೂರು:- ವಿದ್ಯೆ ನಮ್ಮನ್ನು ಯಾರ ಮತ್ತು ಯಾವುದರ ಹಂಗೂ ಇಲ್ಲದೆ ಅಸಹಾಯಕತೆ ಎನ್ನುವ ಪದವೇ ಇಲ್ಲದೆ ನಮ್ಮನ್ನು ನಾವು ಬೆಳೆಸಿಕೊಳ್ಳಬೇಕು. ಅದಕ್ಕೆ ಬಡತನ, ಆರ್ಥಿಕತೆ, ಯಾವುದೂ ಅಡ್ಡಿ ಬರಬಾರದು. ನನಗೂ ಸಹಾಯ ಮಾಡುವವರಿದ್ದರೆ ನಾನೂ ಕಲಿಯುತ್ತಿದ್ದೆ ಎನ್ನುವ ವಿದ್ಯಾರ್ಥಿ ಸಮೂಹಕ್ಕೆ ಯುವವಾಹಿನಿಯ...

Tuesday, 13-12-2022
ಯುವವಾಹಿನಿ ಸಂಸ್ಥೆಯ ಮೂವತೈದು ವರುಷಗಳ ಸಾಧನೆಯನ್ನು ಗುರುತಿಸಿ ರಾಜ್ಯ ಸರಕಾರದ ಗೌರವ

ಯುವವಾಹಿನಿಗೆ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿಯ ಗರಿ

  ಮಂಗಳೂರು : ಯುವವಾಹಿನಿ ಸಂಸ್ಥೆಯ 35 ವರುಷಗಳ ಸಾಮಾಜಿಕ ಶೈಕ್ಷಣಿಕ, ಕ್ರೀಡಾ, ಸಾಂಸ್ಕೃತಿಕ ಮತ್ತು ಆರೋಗ್ಯ ಕ್ಷೇತ್ರದ ಸಾಧನೆಯನ್ನು ಗುರುತಿಸಿ ದಕ್ಷಿಣ ಕನ್ನಡ ಜಿಲ್ಲಾಡಳಿತವು ಈ ಬಾರಿಯ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿಯನ್ನು ನೀಡಿ ಗೌರವಿಸಿದೆ. ಬೆಂಗಳೂರಿನಲ್ಲಿ ನವೆಂಬರ್ ಒಂದರಂದು ನಡೆಯುವ...

Sunday, 30-10-2022
error: Content is protected !!