31-03-2019, 2:41 PM
ಉಡುಪಿ : ಉಡುಪಿ ಯುವವಾಹಿನಿ ಘಟಕದಲ್ಲಿ ದಿನಾಂಕ 31/03/2019 ರಂದು ವಿಶ್ವ ಮಹಿಳಾ ದಿನಾಚರಣೆಯ ಅಂಗವಾಗಿ ಭಾರತೀಯ ವಿಕಾಸ ಟ್ರಸ್ಟ್ ವತಿಯಿಂದ ಸ್ವ ಉದ್ಯೋಗ ತರಬೇತಿ ಶಿಬಿರ ಹಮ್ಮಿಕೊಳ್ಳಲಾಗಿತ್ತು. ಶಿಬಿರದಲ್ಲಿ ಮಹಿಳೆಯರಿಗೆ – ಸಾಂಬಾರು ಪುಡಿ, ಸಾರಿನ ಪುಡಿ, ಪುಳಿಯೋಗರೆ ಮಿಕ್ಸ್, ಪೇಪರ್ ಬ್ಯಾಗ್ ತಯಾರಿಸುವ ವಿಧಾನ, ಮ್ಯಾಟ್ ತಯಾರಿಸುವ ಬಗ್ಗೆ ತರಬೇತಿ ನೀಡಿದರು. ಸುಮಾರು 20 ಮಹಿಳೆಯರು ತರಬೇತಿಯಲ್ಲಿ ಪಾಲ್ಗೊಂಡುರು. ಸಂಪನ್ಮೂಲ ವ್ಯಕ್ತಿಯಾಗಿ ಶ್ರೀ ಮತಿ ಲಕ್ಷ್ಮೀಬಾಯಿ ಹಾಗೂ ಶ್ರೀಮತಿ ಸುಮಂಗಲಾ ರವರು ಭಾಗವಹಿಸಿದ್ದರು.ಶಕುಂತಳ ಎಸ್ […]
Read More
04-11-2018, 4:27 PM
ಉಡುಪಿ : ಯುವವಾಹಿನಿ (ರಿ) ಉಡುಪಿ ಘಟಕದ ವತಿಯಿಂದ ದಿನಾಂಕ 04/11/2018 ರಂದು ದೀಪಾವಳಿ ಪ್ರಯುಕ್ತ ” ದೀಪಾವಳಿ ಒರ್ಲ ಪೊರ್ಲು ” ಕಾರ್ಯಕ್ರಮ ಆಚರಿಸಲಾಯಿತು. ನಳಿನಿ ಟೀಚರ್ ರವರು ಕಾರ್ಯಕ್ರಮ ಉದ್ಘಾಟಿಸಿ ದೀಪಾವಳಿ ಆಚರಣೆ ಬಗ್ಗೆ ಮಾತನಾಡಿದರು. ನರಕಚತುರ್ದಶಿ, ಎಣ್ಣೆ ಸ್ನಾನ, ತುಳಸೀ ಪೂಜೆ, ಲಕ್ಷ್ಮೀ ಪೂಜೆ, ಬಲಿಪಾಡ್ಯಮಿ, ಗೋಪೂಜೆ , ಗೂಡುದೀಪ, ಮುಂತಾದ ಎಲ್ಲಾ ವಿಷಯಗಳ ಬಗ್ಗೆ ತಿಳಿಸಿದರು. ಘಟಕದ ಸಲಹೆಗಾರರಾದ ಹಾಗೂ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರಾದ ಸಂತೋಷ್ ಕುಮಾರ್ ರವರು ದೀಪಾವಳಿಯ […]
Read More
23-09-2018, 5:45 PM
ಮಂಗಳೂರು : ದಿನಾಂಕ 23.09.2018 ರಂದು ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಯುವವಾಹಿನಿ (ರಿ) ಮಂಗಳೂರು ಮಹಿಳಾ ಘಟಕದ ಆತಿಥ್ಯದಲ್ಲಿ ಶ್ರೀ ಗೋಕರ್ಣನಾಥ ಕ್ಷೇತ್ರ ಕುದ್ರೋಳಿ ಇದರ ಸಹಯೋಗದೊಂದಿಗೆ ಮಂಗಳೂರಿನ ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದ ಸಭಾಂಗಣದಲ್ಲಿ ಯುವವಾಹಿನಿ ಅಂತರ್ ಘಟಕ ಕುಣಿತ ಭಜನಾ ಸ್ಪರ್ಧೆ ನಡೆಯಿತು. ಈ ಸ್ಪರ್ಧೆಯಲ್ಲಿ ಯುವವಾಹಿನಿ ಬಜಪೆ ಘಟಕ ಪ್ರಥಮ,(ರೂ. 10,000/- ನಗದು ಹಾಗೂ ಸ್ಮರಣಿಕೆ) ಯುವವಾಹಿನಿ ಉಡುಪಿ ಘಟಕ ದ್ವಿತೀಯ (ರೂ 7,000/- ನಗದು ಹಾಗೂ ಸ್ಮರಣಿಕೆ) ಯುವವಾಹಿನಿ […]
Read More
09-09-2018, 4:05 PM
ಉಡುಪಿ : ಯುವವಾಹಿನಿ(ರಿ) ಉಡುಪಿ ಘಟಕದ ಆಶ್ರಯದಲ್ಲಿ ದಿನಾಂಕ 9.9.18 ರಂದು ಗುರುಭ್ಯೋ ನಮಃ ಎಂಬ ವಿಶಿಷ್ಟ ಕಾರ್ಯಕ್ರಮ ನಡೆಯಿತು. ಘಟಕದ ಸದಸ್ಯ ಶಿಕ್ಷಕರಿಗೆ ಅಭಿನಂದನೆ ಹಾಗೂ ಭಗವದ್ಗೀತೆಯ ಪ್ರತಿ ನೀಡಿ ಸನ್ಮಾನಿಸಲಾಯಿತು. ಮುಖ್ಯ ಅತಿಥಿಗಳಾಗಿ ನಿವೖತ್ತ ಶಿಕ್ಷಕರಾದ ಶ್ರೀ ಕೃಷ್ಣ ಪೂಜಾರಿಯವರು ಮಾತನಾಡುತ್ತಾ ಸ್ವಸ್ಥ ಸಮಾಜ ನಿರ್ಮಾಣದಲ್ಲಿ ಶಿಕ್ಷಕರ ಪಾತ್ರ ಶ್ಲಾಘನೀಯ ಎಂದರು. ಸಭಾಧ್ಯಕ್ಷರಾದ ಯುವವಾಹಿನಿ(ರಿ) ಉಡುಪಿ ಘಟಕದ ಅಧ್ಯಕ್ಷ ಅಶೋಕ್ ಕೋಟ್ಯಾನ್ “ಇದು ನಮ್ಮ ಕರ್ತವ್ಯ ಆದುದರಿಂದ ನಮ್ಮವರೇ ಆದ ಈ ಶಿಕ್ಷಕರಿಗೆ […]
Read More
26-08-2018, 3:03 PM
ಉಡುಪಿ: ದಿನಾಂಕ 27/8/2018 ಬೆಳಿಗ್ಗೆ 9.00 ಗಂಟೆಗೆ ಉಡುಪಿ ಘಟಕ ಸಭಾಂಗಣದಲ್ಲಿ ಬ್ರಹ್ಮಶ್ರೀ ನಾರಾಯಣಗುರುಗಳ 164 ನೇ ಜನ್ಮದಿನಾಚರಣೆಯನ್ನು ಆಚರಿಸಲಾಯಿತು. ಘಟಕದ ಅಧ್ಯಕ್ಷರಾದ ಅಶೋಕ್ ಕೋಟ್ಯಾನ್ , ಕಾರ್ಯದರ್ಶಿ ಪ್ರವೀಣ್ ಡಿ ಪೂಜಾರಿ , ನಿಕಟಪೂರ್ವ ಅಧ್ಯಕ್ಷರಾದ ರಮೇಶ್ ಕುಮಾರ್ , ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರಾದ ಸಂತೋಷ್ ಕುಮಾರ್, ನಾರಾಯಣ ಗುರುಗಳ ತತ್ವ ಪ್ರಚಾರದ ನಿರ್ದೇಶಕರಾದ ದಯಾನಂದ ಉಪ್ಪೂರು, ಹಾಗೂ ಘಟಕದ ಮಾಜಿ ಅಧ್ಯಕ್ಷರಾದ, ರಘುನಾಥ್ ಮಾಬಿಯಾನ್, ಶಂಕರ್ ಪೂಜಾರಿ, ಘಟಕದ ಸದಸ್ಯರು, ಪದಾಧಿಕಾರಿಗಳು, ಉಪಸ್ಥಿತರಿದ್ದರು, […]
Read More
05-08-2018, 7:50 AM
ಮಂಗಳೂರು: ಕರಾವಳಿ ಕರ್ನಾಟಕದ ಅವಳಿ ಜಿಲ್ಲೆಗಳಲ್ಲಿ ಮೂವತ್ತು ವರುಷಗಳನ್ನು ಮೆಟ್ಟಿ ನಿಂತು, ಬ್ರಹ್ಮ ಶ್ರೀ ನಾರಾಯಣಗುರುಗಳ ತತ್ವಾದರ್ಶದ ಭದ್ರ ಅಡಿಪಾಯದ ಮೇಲೆ ಸುಭದ್ರ ನೆಲೆ ಕಂಡಿಕೊಂಡಿರುವ ಯುವವಾಹಿನಿಯ 31 ನೇ ವಾರ್ಷಿಕ ಸಮಾವೇಶವು ದಿನಾಂಕ 05.08.2018 ರಂದು ಮಂಗಳೂರಿನ ಫಾದರ್ ಮುಲ್ಲರ್ ಕನ್ವೆನ್ಷನ್ ಸೆಂಟರ್ ನಲ್ಲಿ ಸಂಪನ್ನಗೊಂಡಿತು. ಸರಕಾರ ಮಾಡುವ ಕಾರ್ಯ ಯುವವಾಹಿನಿ ಮಾಡಿದೆ ಡಾ. ಜಯಮಾಲಾ ಸಾಹಿತ್ಯ, ಸಮಾಜಿಕ, ಶೈಕ್ಷಣಿಕ, ಉದ್ಯೋಗ ಹೀಗೆ ವಿವಿಧ ಮಗ್ಗುಲುಗಳಲ್ಲಿ ಸಮಾಜಮುಖಿ ಕಾರ್ಯದಲ್ಲಿ ಪೂರ್ಣಪ್ರಮಾಣದಲ್ಲಿ ತೊಡಗಿಸಿಕೊಂಡಿರುವ ಯುವವಾಹಿನಿಯ ಕಾರ್ಯಸಾಧನೆ ಇತರರಿಗೆ […]
Read More
15-07-2018, 8:06 AM
ಉಡುಪಿ : ಸದೃಡ ಸಮಾಜದ ನಿರ್ಮಾಣ ಯುವ ಸಮುದಾಯದ ಮುಖ್ಯ ಧ್ಯೇಯವಾಗಿರಬೇಕು, ಈ ನಿಟ್ಟಿನಲ್ಲಿ ಯುವವಾಹಿನಿ ಉಡುಪಿ ಘಟಕದ ಕಾರ್ಯ ಶ್ಲಾಘನೀಯ ಎಂದು ವಿದಾನ ಪರಿಷತ್ ಪ್ರತಿಪಕ್ಷದ ನಾಯಕ ಕೋಟ ಶ್ರೀನಿವಾಸ ಪೂಜಾರಿ ತಿಳಿಸಿದರು. ಅವರು ದಿನಾಂಕ 15.07.2018 ರಂದು ಉಡುಪಿ ಬಲಾಯಿಪಾದೆ ಯುವವಾಹಿನಿ ಸಭಾಂಗಣದಲ್ಲಿ ನಡೆದ ಯುವವಾಹಿನಿ ಉಡುಪಿ ಘಟಕದ ಆಶ್ರಯದಲ್ಲಿ ಜರುಗಿದ ವಿದ್ಯಾನಿಧಿ ವಿತರಣಾ ಸಮಾರಂಭದಲ್ಲಿ ಮುಖ್ಯ ಅತಿಥಿ ಯಾಗಿ ಭಾಗವಹಿಸಿ ಮಾತನಾಡಿದರು. ಉಡುಪಿಯ ಎಡಿಷನಲ್ ಎಸ್ಪಿ ಕುಮಾರ ಚಂದ್ರ ಮಾತನಾಡಿ ಐಎಎಸ್, ಐಪಿಎಸ್ […]
Read More
21-06-2018, 3:18 PM
ಉಡುಪಿ : ಯುವವಾಹಿನಿ ಉಡುಪಿ ಘಟಕವು ವಿಶ್ವ ಯೋಗ ದಿನಾಚರಣೆಯನ್ನು ಬಲಾಯಿ ಪಾದೆಯ ನೂತನ ಸಭಾಂಗಣದಲ್ಲಿ ಆಚರಿಸಿತು. ಯೋಗ ಶಿಕ್ಷಕಿ ಶ್ರೀಮತಿ ಜ್ಯೋತಿಯವರು ಘಟಕದ ಪದಾಧಿಕಾರಿಗಳ ಉಪಸ್ಥಿತಿಯಲ್ಲಿ ದೀಪ ಬೆಳಗಿ ಕಾರ್ಯಕ್ರಮವನ್ನು ಆರಂಭಿಸಿದರು.ಅಧ್ಯಕ್ಷರಾದ ಶ್ರೀ ಅಶೋಕ್ ಕೋಟ್ಯಾನ್, ಕಾರ್ಯದರ್ಶಿ ಪ್ರವೀಣ್ ಪೂಜಾರಿ, ಮಹಿಳಾ ಸಂಘಟನಾ ನಿರ್ದೇಶಕಿ ವನಿತಾ ರಮೇಶ್, ಉಪಾಧ್ಯಕ್ಷರಾದ ಬಿ ಎಸ್ ನಾರಾಯಣ್, ನಿಕಟ ಪೂರ್ವ ಅಧ್ಯಕ್ಷರಾದ ರಮೇಶ್ ಕುಮಾರ್,ಮಾಜಿ ಅಧ್ಯಕ್ಷರಾದ ಶಂಕರ್ ಪೂಜಾರಿ ಹಾಗೂ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರಾದ ಸಂತೋಷ್ ಕುಮಾರ್, ಉಪಸ್ಥಿತರಿದ್ದರು. […]
Read More
17-06-2018, 1:57 PM
. ಉಡುಪಿ : ಯುವವಾಹಿನಿ ಉಡುಪಿ ಘಟಕದ ಆಶ್ರಯದಲ್ಲಿ ಹಸಿರು ಉಸಿರು ಕಾರ್ಯಕ್ರಮಕ್ಕೆ ಉಡುಪಿಯ ಬಲಾಯಿಪಾದೆ ಜಂಕ್ಷನ್ ಬಳಿ ಚಾಲನೆ ನೀಡಲಾಯಿತು. ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಯುವವಾಹಿನಿ ಉಡುಪಿ ಘಟಕದ ಸ್ಥಾಪಕಾಧ್ಯಕ್ಷ ಚಂದ್ರಶೇಖರ್ ಉದ್ಯಾವರ ಮಾತನಾಡಿ ನಮ್ಮ ಪಕೃತಿಯ ಉಳಿವಿಗಾಗಿ ಶ್ರಮಿಸುವುದು ನಮ್ಮ ನಮ್ಮೆಲ್ಲರ ಕರ್ತವ್ಯವಾಗಿದೆ. ಪರಿಸರವೇ ನಮ್ಮ ಉಸಿರು, ನಮ್ಮ ಪರಿಸರ ಹಸಿರಾಗಿದ್ದಲ್ಲಿ ಉಸಿರು ಸ್ವಚ್ಚ ವಾಗಿರುತ್ತದೆ. ನಮ್ಮ ಪರಿಸರ ಸಮೃದ್ಧ ಗೊಳಿಸಿ ನಮ್ಮ ಮುಂದಿನ ಪೀಳಿಗೆಗೆ ನಾವೂ ಉತ್ತಮ ಕೊಡುಗೆ ನೀಡೋಣ ಎಂದು ಕರೆ […]
Read More
10-06-2018, 2:45 AM
ಉಡುಪಿ : ಸಾಮೂಹಿಕ ಪ್ರಯತ್ನದಿಂದ ಮಾತ್ರ ಮಾದರಿ ಸಂಘಟನೆ ನಿರ್ಮಾಣ ಸಾಧ್ಯ, ಹಾಗೂ ಯುವವಾಹಿನಿ ಎಂಬ ದೇವಾಲಯದಲ್ಲಿ ಅಧ್ಯಕ್ಷರು ಅರ್ಚಕರಾಗಿ ಸದಸ್ಯರು ಭಕ್ತಾದಿಗಳೆಂಬ ಪರಿಕಲ್ಪನೆಯಲ್ಲಿ ಯುವವಾಹಿನಿ ಸಾಗುತ್ತಿರುವುದು ಶ್ಲಾಘನೀಯ ಎಂದು ಮೆಸ್ಕಾಮ್ ಕಾರ್ಯಪಾಲಕ ಇಂಜಿನಿಯರ್ ಜಯಾನಂದ ಎಮ್ ತಿಳಿಸಿದರು ಅವರು ದಿನಾಂಕ 10.06.2018 ರಂದು ಉದ್ಯಾವರ ಬಲಾಯಿಪಾದೆ ಯುವವಾಹಿನಿ ಸಭಾಭವನದಲ್ಲಿ ಯುವವಾಹಿನಿ (ರಿ) ಉಡುಪಿ ಘಟಕದ 2018-19 ನೇ ಸಾಲಿನ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿದರು. ನಿಕಟಪೂರ್ವ ಅಧ್ಯಕ್ಷ ಗಣೇಶ್ ಕುಮಾರ್ […]
Read More