15-08-2019, 8:14 AM
ಮೂಲ್ಕಿ : ಯುವವಾಹಿನಿ (ರಿ) ಮೂಲ್ಕಿ ಘಟಕ ದ ವತಿಯಿಂದ 73ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಯೂನಿಯನ್ ಕ್ಲಬ್ ಮೂಲ್ಕಿ ಇಲ್ಲಿ ಆಚರಿಸಲಾಯ್ತು. ಮೂಲ್ಕಿ ಬಿಲ್ಲವ ಸಮಾಜ ಸೇವಾ ಸಂಘದ ಉಪಾಧ್ಯಕ್ಷರಾದ ಶ್ರೀ ಗೋವಿಂದ ಕೋಟ್ಯಾನ್ ಧ್ವಜಾರೋಹಣ ಗೈದು ಶುಭ ಹಾರೈಸಿದರು. ಘಟಕದ ಅಧ್ಯಕ್ಷ ಸತೀಶ್ ಕಿಲ್ಪಾಡಿ ಎಲ್ಲರನ್ನು ಸ್ವಾಗತಿಸಿದರು, ಕಾರ್ಯದರ್ಶಿ ಭರತೇಶ್ ಮಟ್ಟು ಧನ್ಯವಾದ ಸಲ್ಲಿಸಿದರು, ಕೇಂದ್ರ ಸಮಿತಿ ನಿಯೋಜಿತ ಉಪಾಧ್ಯಕ್ಷರಾದ ಉದಯ್ ಅಮೀನ್ ಮಟ್ಟು, ಘಟಕದ ಮಾಜಿ ಅಧ್ಯಕ್ಷರುಗಳು, ಸದಸ್ಯರುಗಳು ಉಪಸ್ಥಿತರಿದ್ದರು. ಮಾಜಿ ಅಧ್ಯಕ್ಷ ಮೋಹನ್ […]
Read More
21-07-2019, 8:18 AM
ಮುಲ್ಕಿ : ಯುವವಾಹಿನಿ (ರಿ.) ಮುಲ್ಕಿ ಘಟಕದ ಆಶ್ರಯದಲ್ಲಿ 17 ನೇ ವರ್ಷದ “ಆಟಿಡೊಂಜಿದಿನ ” ಕಾರ್ಯಕ್ರಮ ದಿನಾಂಕ 21.7.2019 ಆದಿತ್ಯವಾರ ಮುಲ್ಕಿ ಯುವವಾಹಿನಿ ಘಟಕದ ಅಧ್ಯಕ್ಷರಾದ ಸತೀಶ್ ಕಿಲ್ಪಾಡಿಯವರ ಆಧ್ಯಕ್ಷತೆಯಲ್ಲಿ ಜರಗಿತು, ಕಾರ್ಯಕ್ರಮದ ಪ್ರಾರಂಭದಲ್ಲಿ ವೇದಿಕೆಯ ಮೇಲೆ ಬಲ ಬದಿಯಲ್ಲಿ ನಿರ್ಮಿಸಿರುವ ಹಂಚಿನ ಮನೆಯಿಂದ ಅಧ್ಯಕ್ಷರು ಹಾಗೂ ಕಾರ್ಯದರ್ಶಿಯವರು, ತೆಗೆದುಕೊಂಡು ಬದಿಯಲ್ಲಿ ನಿರ್ಮಿಸಿರುವ ಹುಲ್ಲು ಛಾವಣಿಯ ಮನೆಯಿಂದ ಕಾರ್ಯಕ್ರಮ ನಿರ್ದೇಶಕರಾದ ರಿತೇಶ್ ಅಂಚನ್ ಹಾಗೂ ಚರಿಷ್ಮಾ ಶ್ರೀನಿವಾಸ್ ರವರು ಬಾಗಿಲು ತೆರೆದು ಕೊಂಡು ಹೊರ ಬಂದು […]
Read More
06-07-2019, 2:47 PM
ಮೂಲ್ಕಿ : ಯುವವಾಹಿನಿ (ರಿ ) ಮೂಲ್ಕಿ ಘಟಕದ ವನಮಹೋತ್ಸವ ಕಾರ್ಯಕ್ರಮವು ಜಿಲ್ಲಾ ಪಂಚಾಯತ್ ಹಿರಿಯ ಪ್ರಾಥಮಿಕ ಶಾಲೆ ಮಾನಂಪಾಡಿಯಲ್ಲಿ 6/7/2019ರಂದು ಜರಗಿತು. ಈ ಸಮಾರಂಭದ ಅಧ್ಯಕ್ಷತೆಯನ್ನು ಘಟಕದ ಅಧ್ಯಕ್ಷ ಸತೀಶ್ ಕಿಲ್ಪಾಡಿ ವಹಿಸಿದ್ದರು, ಫ್ರೆಂಡ್ಸ್ ಕ್ಲಬ್ ಮಾನಂಪಾಡಿ ಇದರ ಗೌರವಾಧ್ಯಕ್ಷ ಕೃಷ್ಣಪ್ಪ ಸನಿಲ್ ಉದ್ಘಾಟಿಸಿದರು, ಪ್ರಭಾರ ಮುಖ್ಯ ಶಿಕ್ಷಕಿ ಶೋಭಾ. ಶಾಲಾ ಎಸ್ ಡಿ ಎಂ ಸಿ ಅಧ್ಯಕ್ಷ ಸತೀಶ್ ಕೋಟ್ಯಾನ್, ಘಟಕದ ಕಾರ್ಯದರ್ಶಿ ಭರತೇಶ್ ಮಟ್ಟು, ಸಮಾಜ ಸೇವಾ ನಿರ್ದೇಶಕ ವಿಜೇತ್ ಸುವರ್ಣ ವೇದಿಕೆಯಲ್ಲಿ […]
Read More
30-06-2019, 3:21 PM
ಮೂಲ್ಕಿ : ಬಿರುವೆರ್ ಕುಡ್ಲ (ರಿ) ಮೂಲ್ಕಿ ಘಟಕ , ಯುವವಾಹಿನಿ (ರಿ) ಮೂಲ್ಕಿ ಘಟಕ ಮತ್ತು ಶ್ರೀ ನಾರಾಯಣಗುರು ಸಮಾಜ ಸೇವಾ ಸಂಘ ಕೆ,ಎಸ್ ರಾವ್ ನಗರ ಹಾಗೂ ಗ್ರಾಮೀಣ ಅರೋಗ್ಯ ರಕ್ಷಣೆ ಮತ್ತು ಅಭಿವೃದ್ಧಿ ಕೇಂದ್ರ ಯೆನಪೋಯ ಡೀಮ್ಡ್ ಟು ಬಿ ಯುನಿವೆರ್ಸಿಟಿ ಮತ್ತು ಸಮುದಾಯ ದಂತ ಕಾಲೇಜು ಮತ್ತು ಆಸ್ಪತ್ರೆ ದೇರಳಕಟ್ಟೆ ಇದರ ಜಂಟಿ ಆಶ್ರಯದಲ್ಲಿ ಉಚಿತ ಬ್ರಹತ್ ವೈದ್ಯಕೀಯ ಮತ್ತು ದಂತ ಚಿಕಿತ್ಸಾ ಶಿಬಿರವು ದಿನಾಂಕ 30/6/2019 ಆದಿತ್ಯವಾರದಂದು ಕೆ ಎಸ್ […]
Read More
14-06-2019, 2:52 PM
ಮುಲ್ಕಿ : ಯುವವಾಹಿನಿ (ರಿ ) ಮುಲ್ಕಿ ಘಟಕ ದ ಆಶ್ರಯದಲ್ಲಿ ದಿನಾಂಕ 14/6/2019 ರಂದು ಪ್ರತಿಭಾ ಪುರಸ್ಕಾರ ಕಾರ್ಯಕ್ರಮವು ಮುಲ್ಕಿ ಶ್ರೀ ನಾರಾಯಣ ಗುರು ಸಂಯುಕ್ತ ಪದವಿ ಪೂರ್ವ ಕಾಲೇಜಿನ ಸಭಾಂಗಣದಲ್ಲಿ ಜರಗಿತು. ಕಾರ್ಯಕ್ರಮ ದ ಅಧ್ಯಕ್ಷತೆಯನ್ನು ಘಟಕದ ಅಧ್ಯಕ್ಷ ಸತೀಶ್ ಕಿಲ್ಪಾಡಿ ವಹಿಸಿದ್ದರು, ಕೇಂದ್ರ ಸಮಿತಿ ಅಧ್ಯಕ್ಷರಾದ ಜಯಂತ್ ನಡುಬೈಲು ಕಾರ್ಯಕ್ರಮವನ್ನು ದೀಪ ಬೆಳಗುವುದರ ಮುಖೇನ ಉದ್ಘಾಟಿಸಿದರು, ಯುವವಾಹಿನಿ ವಿದ್ಯಾನಿಧಿ ಟ್ರಸ್ಟ್ (ರಿ ) ಮಂಗಳೂರು ಇದರ ಟ್ರಸ್ಟಿ ವಾಸು ಪೂಜಾರಿ ಚಿತ್ರಾಪು, ಮುಲ್ಕಿ […]
Read More
27-04-2019, 4:23 PM
ಮುಲ್ಕಿ: ಯುವವಾಹಿನಿ (ರಿ,) ಮುಲ್ಕಿ ಘಟಕದ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭವು ದಿನಾಂಕ 27-04-2019 ರಂದು ಮುಲ್ಕಿ ಬಿಲ್ಲವ ಸಮಾಜ ಸೇವಾ ಸಂಘದ ಸಭಾಗ್ರಹದಲ್ಲಿ ನಡೆಯಿತು . ಘಟಾಕಾಧ್ಯಕ್ಷೆ ಕುಶಲ .ಎಸ್ . ಕುಕ್ಯಾನ್ ಎಲ್ಲರನ್ನೂ ಸ್ವಾಗತಿಸಿದರು . ಮಾಜಿ ಅಧ್ಕ್ಯಕ್ಷರಾದ ಮೋಹನ್ ಸುವರ್ಣರವರು ಘಟಕ ನಡೆದು ಬಂದ ಹಾದಿಯ ಬಗ್ಗೆ ಪ್ರಾಸ್ತಾವಿಕವಾಗಿ ಮಾತನಾಡಿದರು. ಘಟಕದ ಕಾರ್ಯದರ್ಶಿ ಚರಿಷ್ಮಾ ಶ್ರೀನಿವಾಸ್ ರವರು ವಾರ್ಷಿಕ ವರದಿಯನ್ನು ಮಂಡಿಸಿದರು, ನಿರ್ಗಮನ ಅಧ್ಯಕ್ಷ ರಾದ ಕುಶಲ .ಎಸ್. ಕುಕ್ಯಾನ್ ರವರು ತನ್ನ […]
Read More
25-04-2019, 6:49 AM
ಮುಲ್ಕಿ : ಯುವವಾಹಿನಿ (ರಿ) ಮುಲ್ಕಿ ಘಟಕದ 2019-20 ನೇ ಸಾಲಿನ ಅಧ್ಯಕ್ಷರಾಗಿ ಸತೀಶ್ ಕಿಲ್ಪಾಡಿ ಹಾಗೂ ಕಾರ್ಯದರ್ಶಿಯಾಗಿ ಭರತೇಶ್ ಅಮೀನ್ ಆಯ್ಕೆಯಾಗಿದ್ದಾರೆ
Read More
18-03-2019, 4:33 PM
ಮೂಲ್ಕಿ: ಮಹಿಳೆಯರು ಸುಶಿಕ್ಷಿತರಾಗಿ ಸಂಘ ಜೀವಿಯಾಗಿ ಸ್ವಾಭಿಮಾನದಿಂದ ನಾಯಕತ್ವದ ಗುಣಗಳನ್ನು ಪಡೆದು ಬೆಳೆದರೆ ಸಮಾಜ ಅಭಿವೃದ್ಧಿಗೊಳ್ಳಲು ಸಾಧ್ಯವಿದೆ ಸ್ವಾಭಿಮಾನದ ನಡೆಗೆ ವೇದಿಕೆಯನ್ನು ಕಲ್ಪಿಸಿರಿ ಎಂದು ಮಂಗಳೂರಿನ ಯುವವಾಹಿನಿ ಕೇಂದ್ರ ಸಮಿತಿಯ ಮಹಿಳಾ ಸಂಘಟನಾ ನಿರ್ದೇಶಕಿ ಪಾರ್ವತಿ ಎಸ್. ಅಮೀನ್ ಹೇಳಿದರು. ಅವರು ಮೂಲ್ಕಿ ಬಿಲ್ಲವ ಸಮಾಜ ಸೇವಾ ಸಂಘದಲ್ಲಿ ಶನಿವಾರ ನಡೆದ ಯುವವಾಹಿನಿ ಮೂಲ್ಕಿ ಘಟಕದ ಆಶ್ರಯದಲ್ಲಿ ವಿವಿಧ ಮಹಿಳಾ ಸಂಘಗಳ ಸಹಕಾರದಲ್ಲಿ ಮಹಿಳಾ ದಿನಾಚರಣೆಯ ಪ್ರಯುಕ್ತ ಭೂಮಿಕಾ ೨೦೧೯ ಉದ್ಘಾಟಿಸಿ ಮಾತನಾಡಿದರು. ಯುವವಾಹಿನಿ ಮೂಲ್ಕಿ ಘಟಕದ […]
Read More
14-11-2018, 3:04 PM
ಮುಲ್ಕಿ : ಓದಿನಲ್ಲಿ ಸಿಗುವ ಆನಂದ ಅನುಭವ, ಒಳ್ಳೆಯ ವಿಚಾರ ಬೇರೆ ಯಾವ ತಂತ್ರಾಂಶದಿಂದ ಸಿಗಲು ಸಾಧ್ಯವಿಲ್ಲ. ಪುಸ್ತಕ ನಮ್ಮ ಜೀವನಕ್ಕೆ ಬೆಳಕು ಕೊಡುವಂತಹದು, ಈ ನಿಟ್ಟಿನಲ್ಲಿ ಯುವವಾಹಿನಿ ಮುಖವಾಣಿ ಯುವಸಿಂಚನ ಪತ್ರಿಕೆಯ ಸಾಧನೆ ಗಮನಾರ್ಹವಾದುದು ಎಂದು ಹೊಸ ಅಂಗಣ ಮಾಸ ಪತ್ರಿಕೆಯ ಸಂಪಾದಕರಾದ ಹರಿಶ್ಚಂದ್ರ ಪಿ. ಸಾಲ್ಯಾನ್ ಅಭಿಪ್ರಾಯ ಪಟ್ಟರು. ಅವರು ದಿನಾಂಕ 14.11.2018 ರಂದು ಮುಲ್ಕಿ ಸಿ. ಎಸ್. ಐ ಬಾಲಿಕಾಶ್ರಮದಲ್ಲಿ ಯುವವಾಹಿನಿ (ರಿ) ಮುಲ್ಕಿ ಘಟಕದ ಆಶ್ರಯದಲ್ಲಿ ನಡೆದ ಮಕ್ಕಳ ದಿನಾಚರಣೆಯ ಸಂದರ್ಭದಲ್ಲಿ […]
Read More
14-11-2018, 2:59 PM
ಮುಲ್ಕಿ: ಮಕ್ಕಳಿಗೆ ವಾಸ್ತವದ ಅರಿವನ್ನು ಮಾಡಿ ಸುತ್ತಾ, ಸ್ವಾವಲಂಬನೆಯ ಬದುಕನ್ನು ಕಲಿಸುವುದು ಒಳಿತು, ಅಂದಾಗ ಮಾತ್ರ ಒಂದು ಮಗು ಮುಂದಿನ ಸಮಾಜದ ಒಳ್ಳೆಯ ಪ್ರಜೆಯಾಗಲು ಸಾಧ್ಯ.ಬಾಲ್ಯವೆಂದರೆ ಹಾಗೆ ಏನೂ ತಿಳಿಯದ ಮುಗ್ಧ ಸ್ಥಿತಿ. ನೆನಪುಗಳು ಅತಿ ಸುಂದರ, ಬೆಳೆದಂತೆ ನಮ್ಮ ಬುದ್ಧಿ ವಿಕಸನ ಹೊಂದಿ ನೆನಪುಗಳ ವ್ಯೂಹದಲ್ಲಿ ಅದು ಅವಿಸ್ಮರಣೀಯ ಇತಿಹಾಸವಾಗಿ ಉಳಿದುಬಿಡುತ್ತದೆ. ಹೋದ ಹೋದಂತೆ ಅದು ಮಸುಕಾದರೂ ನಮ್ಮ ಅರಿವಿನ ಸಂಕೋಲೆಗಳಿಂದ ದೂರ ನಡೆಯುವುದಿಲ್ಲ. ಮಕ್ಕಳಿಗಾಗಿ ಆಸ್ತಿ ಮಾಡಬೇಡಿ, ಮಕ್ಕಳನ್ನೇ ಆಸ್ತಿಯನ್ನಾಗಿ ಮಾಡಿ ಎಂಬ ಮಾತಿದೆ. […]
Read More