21-04-2018, 8:30 AM
ಯುವವಾಹಿನಿಯು ಪ್ರೀತಿ, ವಾತ್ಸಲ್ಯವನ್ನು ಯುವ ಮನಸುಗಳಿಗೆ ರವಾನಿಸುವ ಕಾರ್ಯವನ್ನು ಸಮಾಜದಲ್ಲಿ ಮಾಡುತ್ತುದೆ. ಯುವ ಪ್ರತಿಭೆಗಳಿಗೆ ವೇದಿಕೆಯಾಗಿ, ರೋಗಿಗಳಿಗೆ ಸಂಜೀವಿನಿಯಾಗಿ, ವಿದ್ಯಾರ್ಥಿಗಳಿಗೆ ಸರಸ್ವತಿಯಾಗಿ, ಅಮಾಯಕರಿಗೆ ಕರುಣಾಮಯಿಯಾಗಿ ಯುವವಾಹಿನಿ ಎಲ್ಲಾ ಕ್ಷೇತ್ರದಲ್ಲಿ ಗುರುತಿಸಿಕೊಂಡಿದೆ ಎಂದು ಯುವವಾಹಿನಿ (ರಿ) ಕೇಂದ್ರ ಸಮಿತಿಯ ಅಧ್ಯಕ್ಷರಾದ ಯಶವಂತ ಪೂಜಾರಿ ತಿಳಿಸಿದರು. ಅವರು ದಿನಾಂಕ 21.04.2018 ರಂದು ಯಡ್ತಾಡಿ ಸರಕಾರಿ ಪ್ರಾಥಮಿಕ ಶಾಲೆಯಲ್ಲಿ ಯುವವಾಹಿನಿ (ರಿ) ಯಡ್ತಾಡಿ ಘಟಕದ 2018-19 ನೇ ಸಾಲಿನ ಪದಸ್ವೀಕಾರ ಸಮಾರಂಭದಲ್ಲಿ ಪ್ರತಿಜ್ಞಾವಿಧಿ ಬೋಧಿಸಿ ಮಾತನಾಡಿದರು. ಕೋಟ ಹೊಬಳಿಯ ಬಿಲ್ಲವ ಒಕ್ಕೂಟದ […]
Read More
15-04-2018, 3:11 PM
ಯಡ್ತಾಡಿ : ವಿದ್ಯಾರ್ಥಿ ಜೀವನದಲ್ಲಿ ಸಿಗುವ ವಿಪುಲವಾದ ಅವಕಾಶವನ್ನು ಬಳಸಿಕೊಂಡರೆ ಜೀವನದಲ್ಲಿ ಉನ್ನತ ಮಟ್ಟಕ್ಕೇರಲು ಸಾಧ್ಯ , ಇಂತಹ ಶಿಬಿರದಲ್ಲಿ ಗ್ರಾಮೀಣ ಪ್ರತಿಭೆಗಳಿಗೆ ವೇದಿಕೆ ಪಡೆಯಲು ಉತ್ತಮ ಅವಕಾಶ ಲಭಿಸುತ್ತವೆ ಎಂದು ಯುವವಾಹಿನಿ (ರಿ) ಯಡ್ತಾಡಿ ಘಟಕದ ಅಧ್ಯಕ್ಷರಾದ ಶಂಕರ ಪೂಜಾರಿ ತಿಳಿಸಿದರು ಅವರು ದಿನಾಂಕ 15.04.2018 ನೇ ಆದಿತ್ಯವಾರ ಯುವವಾಹಿನಿ (ರಿ) ಯಡ್ತಾಡಿ ಘಟಕ ಹಾಗೂ ವಿವಿಧ ಸಂಘಟನೆಗಳ ಆಶ್ರಯದಲ್ಲಿ ಯಡ್ತಾಡಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆದ ವಿಕಸನ 2018 ಮಕ್ಕಳ ಬೇಸಿಗೆ ಶಿಬಿರದ ಉದ್ಘಾಟನಾ […]
Read More
01-11-2017, 8:58 AM
ಯುವವಾಹಿನಿ ಸಂಸ್ಥೆಯ ಮೂವತ್ತು ವರುಷಗಳ ಸಾಮಾಜಿಕ ಶೈಕ್ಷಣಿಕ, ಕ್ರೀಡಾ ಮತ್ತು ಆರೋಗ್ಯ ಕ್ಷೇತ್ರದ ಸಾಧನೆಯನ್ನು ಗುರುತಿಸಿ ದಕ್ಷಿಣ ಕನ್ನಡ ಜಿಲ್ಲಾಡಳಿತವು ಈ ಬಾರಿಯ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿಯನ್ನು ನೀಡಿ ಗೌರವಿಸಿದೆ. ಮಂಗಳೂರಿನಲ್ಲಿ ನಡೆದ ರಾಜ್ಯೋತ್ಸವ ಸಮಾರಂಭದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರು ಗಣ್ಯರ ಸಮ್ಮುಖದಲ್ಲಿ ಪ್ರಶಸ್ತಿಯನ್ನು ಯುವವಾಹಿನಿ ಕೇಂದ್ರ ಸಮಿತಿಯ ಅಧ್ಯಕ್ಷರಿಗೆ ಪ್ರದಾನಿಸಿದರು. ಸಮಾಜದಲ್ಲಿ ತೀರಾ ಹಿಂದುಳಿದಿರುವ ೯ ಬಡ ಕುಟುಂಬಗಳಿಗೆ ಮನೆ ನಿರ್ಮಾಣ, ಚಿಮಣಿ ಬೆಳಕಿನ ಮನೆಗಳಿಗೆ ವಿದ್ಯುತ್ ಭಾಗ್ಯ, ಗ್ರಾಮಗ್ರಾಮಗಳಲ್ಲಿ ಆರೋಗ್ಯ ಶಿಬಿರ, ನೂರಕ್ಕೂ ಅಧಿಕ […]
Read More
15-08-2017, 8:44 AM
ಯುವವಾಹಿನಿ (ರಿ) ಯಡ್ತಾಡಿ ಘಟಕದ ಆಶ್ರಯದಲ್ಲಿ 71 ನೇ ಸ್ವಾತಂತ್ರ್ಯೋತ್ಸವದ ಪ್ರಯುಕ್ತ ದಿನಾಂಕ 15.08.2017 ರಂದು ವನಮಹೋತ್ಸವ ಹಾಗೂ ಸ್ವಚ್ಚತಾ ಕಾರ್ಯಕ್ರಮ ನಡೆಸಲಾಯಿತುಯಡ್ತಾಡಿ ಶ್ರೀ ಚಾಮುಂಡೇಶ್ವರಿ ದೇವಸ್ಥಾನದ ಆಡಳಿತ ಮೊಕ್ತೇಸರರಾದ ಶ್ರೀ ವೈ ವಿಠಲ ಹೆಗ್ಡೆಯವರು ಕಾರ್ಯಕ್ರಮ ಉದ್ಘಾಟಿಸಿದರು.ಯಡ್ತಾಡಿ ಪಟ್ಟಣದ ಪರಿಸರ ಹಾಗೂ ಸ್ಥಳೀಯ ರುದ್ರ ಭೂಮಿ ಯನ್ನು ಸ್ವಚ್ಚ ಗೊಳಿಸಲಾಯಿತು. ಈ ಸಂದರ್ಭದಲ್ಲಿ ಯುವವಾಹಿನಿ (ರಿ) ಯಡ್ತಾಡಿ ಘಟಕದ ಅಧ್ಯಕ್ಷರಾದ ಶಂಕರ ಪೂಜಾರಿ, ಕಾರ್ಯದರ್ಶಿ ಮಂಜುನಾಥ ಪೂಜಾರಿ, ಮಾಜಿ ಅಧ್ಯಕ್ಷರಾದ ಅಣ್ಣಪ್ಪ ಪೂಜಾರಿ, ಪ್ರಕಾಶ್ ಪೂಜಾರಿ […]
Read More
16-05-2017, 7:24 AM
ಯುವವಾಹಿನಿ (ರಿ) ಯಡ್ತಾಡಿ ಘಟಕದ ಆಶ್ರಯದಲ್ಲಿ 07.05.2017 ರಿಂದ 16.05.2107 ರ ವರಗೆ ಹತ್ತು ದಿನಗಳ ಕಾಲ ಮಕ್ಕಳ ಬೇಸಿಗೆ ಶಿಬಿರ ವಿಕಸನ 2017 ಸೈಬರಕಟ್ಟೆ ಮಹಾತ್ಮಗಾಂಧಿ ಪ್ರೌಢ ಶಾಲೆಯಲ್ಲಿ ಜರುಗಿತು. ಒಟ್ಟು 137 ಮಕ್ಕಳು ಈ ಶಿಬಿರದ ಪ್ರಯೋಜನ ಪಡೆದರು. ಕರ್ನಾಟಕ ಬಾಲವಿಕಾಸ ಅಕಾಡೆಮಿ ,ದಾರಾವಾಡ, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ ಉಡುಪಿ, ಹಾಗೂ ಸಮಗ್ರ ಶಿಶು ಅಭಿವೃದ್ಧಿ ಇಲಾಖೆ ಬ್ರಹ್ಮಾವರ ಈ ಶಿಬಿರದಲ್ಲಿ ಸಹಭಾಗಿತ್ವ ನೀಡಿದರು
Read More
15-05-2017, 7:19 AM
ಯುವವಾಹಿನಿ (ರಿ) ಯಡ್ತಾಡಿ ಘಟಕದ 2017-18 ನೇ ಸಾಲಿನ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭವು ದಿನಾಂಕ 15.05.2017 ರಂದು ಜರುಗಿತು.ಬಿಲ್ಲವ ಒಕ್ಕೂಟ ಕೋಟ ಹೋಬಳಿಯ ಪೂರ್ವಾಧ್ಯಕ್ಷರಾದ ರತ್ನಾ ಜೆ.ರಾಜ್ ದೀಪ ಪ್ರಜ್ವಲನೆ ಮಾಡುವ ಮೂಲಕ ಸಮಾರಂಭ ಉದ್ಗಾಟಿಸಿದರು.ಕರ್ನಾಟಕ ಸರಕಾರದ ಮಾಜಿ ಸಚಿವರು ವಿದಾನ ಪರಿಷತ್ ಸದಸ್ಯರಾದ ಕೋಟ ಶ್ರೀನಿವಾಸ ಪೂಜಾರಿ, ಸಾಫ್ಟವೇರ್ ಇಂಜಿನಿಯರ್ ಸತೀಶ್ ಪೂಜಾರಿ, ಮಾಧವ ಪೂಜಾರಿ,ಸಾಲಿಗ್ರಾಮ ಪಟ್ಟಣ ಪಂಚಾಯತ್ ಸದಸ್ಯರಾದ ಅಚ್ಚುತ ಪೂಜಾರಿ, ಕೋಟ ಹೋಬಳಿಯ ಬಿಲ್ಲವ ಒಕ್ಕೂಟದ ಅಧ್ಯಕ್ಷರಾದ ಶೇಖರ ಪೂಜಾರಿ, […]
Read More
25-12-2016, 11:18 AM
ದಿನಾಂಕ 25-12-2016 ರಂದು ಸಾಬರ ಕಟ್ಟೆಯ ಮಹಾತ್ಮಾಗಾಂಧಿ ಪ್ರೌಢಶಾಲೆಯಲ್ಲಿ ಯಡ್ತಾಡಿ ಘಟಕದ ವತಿಯಿಂದ ಜರಗಿದ ಕೋಟ ಹೋಬಳಿ ಮಟ್ಟದ ಬಿಲ್ಲವರ 6ನೇ ಸಾಹಿತ್ಯಿಕ-ಸಾಂಸ್ಕೃತಿಕ ಸಮ್ಮೇಳನ ’ದೀವಿಗೆ-2016’ ಕಾರ್ಯಕ್ರಮದಲ್ಲಿ ಯುವವಾಹಿನಿ (ರಿ) ಕೇಂದ್ರ ಸಮಿತಿಯ ಅಧ್ಯಕ್ಷ ಪದ್ಮನಾಭ ಮರೋಳಿಯವರು ಭಾಷಣ ಮಾಡುತ್ತಿರುವುದು.
Read More