21-06-2019, 4:33 PM
ಬಜಪೆ : ಯುವವಾಹಿನಿ ಬಜಪೆ ಘಟಕದ ಆಶ್ರಯದಲ್ಲಿ ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಜೂನ್ 21 ರಂದು ಬಜಪೆ ಬ್ರಹ್ಮಶ್ರೀ ನಾರಾಯಣಗುರು ಸಭಾಭವನದಲ್ಲಿ ಆಚರಿಸಲಾಯಿತು. ಪತಂಜಲಿ ಯೋಗ ಶಿಕ್ಷಣ ಸಮಿತಿಯು ಒಂದು ಘಂಟೆಗಳ ಕಾಲ ಯೋಗ ತರಗತಿಯನ್ನು ನಡೆಸಿಕೊಟ್ಟಿತ್ತು. ಈ ಕಾರ್ಯಕ್ರಮದ ಅಂಗವಾಗಿ ನಡೆದ ಸಭಾ ಕಾರ್ಯಕ್ರಮದಲ್ಲಿ ಪತಂಜಲಿ ಯೋಗ ಶಿಕ್ಷಣ ಸಮಿತಿಯ ಕರ್ನಾಟಕ ನೇತ್ರಾವತಿ ವಲಯ ಇದರ ಜಿಲ್ಲಾ ಸಹಸಂಚಾಲಕರಾದ ಅಶೋಕ್ ಹಾಗೂ ಕರ್ನಾಟಕ ನೇತ್ರಾವತಿ ವಲಯ ಇದರ ಮಹಾಲಿಂಗೇಶ್ವರ ವಲಯದ ಸಂಚಾಲಕರಾದ ದಾಮೋದರ ಇವರು ಯೋಗದ […]
Read More
14-04-2019, 1:33 PM
ಬಜಪೆ : ಬ್ರಹ್ಮ ಶ್ರೀ ನಾರಾಯಣ ಗುರು ಸಮಾಜ ಸೇವಾ ಸಂಘ (ರಿ) ಬಜಪೆ ಕರಂಬಾರು ಹಾಗೂ ಯುವವಾಹಿನಿ (ರಿ) ಬಜಪೆ ಘಟಕದ ಅಶ್ರಯದಲ್ಲಿ ಬಿಸುಪರ್ಬ – 2019 , ಕಾರ್ಯಕ್ರಮವನ್ನು ದಿನಾಂಕ 14.04.2019 ರಂದು ನಾರಾಯಣ ಗುರು ಬಿಲ್ಲವ ಸಂಘ ಬಜಪೆ ಇಲ್ಲಿ ಅಚರಿಸಲಾಯಿತು . ಬ್ರಹ್ಮ ಶ್ರೀ ನಾರಾಯಣ ಗುರುಗಳ ಪೂಜೆಯಿಂದ ಪ್ರಾರಂಭವಾದ ಕಾರ್ಯಕ್ರಮವು ,ಮಂದಿರದಿಂದ ಕಣಿ ವಸ್ತುಗಳ ಮೆರವಣಿಗೆಯೊಂದಿಗೆ ಸಭಾಭವನಕ್ಕೆ ಸಾಗಿ ಸಭಾ ಕಾರ್ಯಕ್ರಮವನ್ನ ಮಂಗಳೂರು ವಿಶ್ವವಿದ್ಯಾಲಯದ ಸಹಾಯಕ ಕುಲಸಚಿವರಾದ ಪದ್ಮನಾಭ ಬಿ .ಅಡ್ಕಬಾರೆ […]
Read More
27-03-2019, 4:48 PM
ಬಜಪೆ : ಯುವವಾಹಿನಿ(ರಿ.) ಬಜಪೆ ಘಟಕ ,ಲಯನ್ಸ್ ಕ್ಲಬ್ ಮುಚ್ಚೂರು – ನೀರುಡ್ಡೆ ,ನಿರಂಜನ ಸ್ವಾಮಿ ಪಾಲಿಟೆಕ್ನಿಕ್ (ಅನುದಾನಿತ ) ಸುಂಕದಕಟ್ಟೆ , ಹಾಗೂ ವೆನ್ಲಾಕ್ ಆಸ್ಪತ್ರೆ ಮಂಗಳೂರು, ಇವರ ಸಂಯುಕ್ತ ಅಶ್ರಯದಲ್ಲಿ, ಬೃಹತ್ ರಕ್ತದಾನ ಶಿಬಿರ ತಾರೀಕು 27/03/2019 ರಂದು ಬೆಳಿಗ್ಗೆ 10 ಗಂಟೆಗೆ ಶ್ರೀ ನಿರಂಜನ ಸ್ವಾಮಿ ಪಾಲಿಟೆಕ್ನಿಕ್ ಸುಂಕದಕಟ್ಟೆ ಇಲ್ಲಿ ಯಶಶ್ವಿಯಾಗಿ ನಡೆಯಿತು . ಎಸ್.ಎನ್.ಎಸ್ ಶಿಕ್ಷಣ ಸಂಸ್ಥೆಯ ಸಂಚಾಲಕರಾದ ಜ್ಯೋತಿ ನಾರಾಯಣ ಪೂಜಾರಿ ಕಾರ್ಯಕ್ರಮ ಉದ್ಘಾಟಿಸಿದರು .ಲಯನ್ಸ್ ಕ್ಲಬ್ ವಲಯ ಅಧ್ಯಕ್ಷರಾದ […]
Read More
23-02-2019, 3:28 PM
ಬಜ್ಪೆ: ಯುವವಾಹಿನಿ(ರಿ.) ಬಜ್ಪೆ ಘಟಕದ 5ನೇ ವರ್ಷದ ಸಮಾಜಮುಖಿ ಕಾರ್ಯಕ್ರಮಗಳ ಅಂಗವಾಗಿ, ಸ್ವಾಮಿ ಕೊರಗಜ್ಜ ಸೇವಾ ಸಮಿತಿ, ಅಂಬಿಕಾರೋಡ್ ತೊಕೊಟ್ಟು ಇವರ ಸಹಕಾರದಲ್ಲಿ ದಿನಾಂಕ 23/02/2019ರಂದು ಶನಿವಾರ ಬ್ರಹ್ಮಶ್ರೀ ನಾರಾಯಣಗುರು ಸಮುದಾಯ ಭವನ, ಬಜ್ಪೆ ಇಲ್ಲಿ ಶ್ರವಣ ಸಮಸ್ಯೆಯಿಂದ ಬಳಲುತ್ತಿರುವ ಅಶಕ್ತರಿಗೆ ಶ್ರವಣ ಸಾಧನ ವಿತರಣೆಯು ಅರ್ಥಪೂರ್ಣವಾಗಿ ನಡೆಯಿತು. ಕಾರ್ಯಕ್ರಮದ ಉದ್ಘಾಟನೆಯನ್ನು ಯುವವಾಹಿನಿ ಬಜ್ಪೆ ಘಟಕದ ಸ್ಥಾಪಕ ಅಧ್ಯಕ್ಷರಾದ ಶ್ರೀ ವಿನೋಧರ ಪೂಜಾರಿ, ನೋಟರಿ ಮತ್ತು ವಕೀಲರು ನೆರವೇರಿಸಿ, ತನ್ನ ಉದ್ಘಾಟನಾ ಭಾಷಣದಲ್ಲಿ ಯುವವಾಹಿನಿ ಬಜ್ಪೆ ಘಟಕದ […]
Read More
30-01-2019, 5:16 PM
ಬಜ್ಪೆ : ಯುವವಾಹಿನಿ(ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಯುವವಾಹಿನಿ(ರಿ.) ಬಜ್ಪೆ ಘಟಕದ ಆತಿಥ್ಯದಲ್ಲಿ ಹಾಗೂ ವಿಶುಕುಮಾರ್ ಪ್ರಶಸ್ತಿ ಪ್ರದಾನ ಸಮಿತಿಯ ಸಹಯೋಗದಲ್ಲಿ ಬಜ್ಪೆ ವಲಯದ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ವಲಯ ಮಟ್ಟದ ವಿಶುಕುಮಾರ್ ಭಾಷಣ ಸ್ಪರ್ಧೆ ತಾ. 30.01.2019 ಬುಧವಾರ ಶ್ರೀ ನಾರಾಯಣಗುರು ಸಮುದಾಯ ಭವನ ಬಜ್ಪೆ ಇಲ್ಲಿ ನೆರವೇರಿತು. ಮುಖ್ಯ ಅತಿಥಿಯಾಗಿ ಆಗಮಿಸಿದ ರವೀಂದ್ರ ಪೂಜಾರಿ ಮಾಜಿ ಅಧ್ಯಕ್ಷರು, ಯುವವಾಹಿನಿ(ರಿ.) ಬಜ್ಪೆ ಘಟಕ ಈ ಕಾರ್ಯಕ್ರಮವನ್ನು ಉದ್ಘಾಟಿಸಿ, ಕಲಾಕ್ಷೇತ್ರದಲ್ಲಿ ಅನನ್ಯ ಸೇವೆ ಸಲ್ಲಿಸಿದ ವಿಶುಕುಮಾರ್ ಬಗ್ಗೆ ಮಾತನಾಡಿ […]
Read More
20-01-2019, 1:50 PM
ಬಜ್ಪೆ : ದಿನಾಂಕ 20.01.2019 ಆದಿತ್ಯವಾರ ಸಂಜೆ 05.00 ಕ್ಕೆ ಸರಿಯಾಗಿ ವಿಶುಕುಮಾರ್ ಪರಿಚಯ ಸರಣಿ ಕಾರ್ಯಕ್ರಮವನ್ನು ಯುವವಾಹಿನಿ(ರಿ.) ಬಜ್ಪೆ ಘಟಕದ ಆತಿಥ್ಯದಲ್ಲಿ ನಡೆಸಲಾಯಿತು. ವಿಶುಕುಮಾರ್ ಪರಿಚಯ ಕಾರ್ಯಕ್ರಮದ ಸಂಪನ್ಮೂಲ ವ್ಯಕ್ತಿಯಾಗಿ ಯುವವಾಹಿನಿ(ರಿ.) ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರಾದ ಕಿಶೋರ್ ಬಿಜೈ ಇವರು ಆಗಮಿಸಿ, ವಿಶು ಕುಮಾರ್ರವರ ಸಂಪೂರ್ಣ ಪರಿಚಯವನ್ನು ಸಭೆಯ ಮುಂದಿಟ್ಟರು. ವಿಶುಕುಮಾರ್ ಪ್ರಶಸ್ತಿ ಪ್ರದಾನ ಸಮಿತಿಯ ಕಾರ್ಯದರ್ಶಿಯಾದ ದಿನೇಶ್ ಸುವರ್ಣ ರಾಯಿ ಇವರು ಫೆಬ್ರವರಿ ತಿಂಗಳಲ್ಲಿ ನಡೆಯುವ ವಿಶುಕುಮಾರ್ ಪ್ರಶಸ್ತಿ ಪ್ರದಾನ ಕಾರ್ಯಕ್ರಮದ ವಿವರ […]
Read More
13-01-2019, 4:07 PM
ಬಜ್ಪೆ : ಯುವ ಜನರಲ್ಲಿ ಸ್ವಸ್ಥ ಸಮಾಜದ ಬಗೆಗಿನ ಕಾಳಜಿ, ಸಂಸ್ಕೃತಿ, ಒಳ್ಳೆಯ ಆಚಾರ ವಿಚಾರಗಳು ಹಿರಿಯರಾದ ನಾವು ಅವರಲ್ಲಿ ಸದಾ ಮೇಳೈಸುವಂತೆ ಮಾಡಬೇಕು. ವಿರುದ್ಧ ದಿಕ್ಕಿಗೆ ಮುಖ ಮಾಡಿರುವ ಮನಸ್ಸುಗಳನ್ನು ಮುಖ್ಯವಾಹಿನಿಯತ್ತ ತಿರುಗಿಸಬೇಕು. ಸ್ವಸ್ಥ ಸಮಾಜ ನಿರ್ಮಾಣದಲ್ಲಿ ನಮ್ಮ ಸಮಾಜದ ಯುವಕರ ಪಾತ್ರ ಇನ್ನಷ್ಟು ಹಿರಿದಾಗಬೇಕು. ಈ ನಿಟ್ಟಿನಲ್ಲಿ ಯುವವಾಹಿನಿಯಂತಹ ಘಟಕಗಳು ಮುಖ್ಯ ಪಾತ್ರವಹಿಸುತ್ತಿರುವುದು ಶ್ಲಾಘನೀಯ, ಇಂತಹ ಸ್ತುತ್ಯರ್ಹ ಕಾರ್ಯಗಳು ಇನ್ನೂ ಪರಿನಾಮಕಾರಿಯಾಗಲಿ ಎಂದು ನಳಿನಾದೇವಿ ಎಂ. ಆರ್. ಇವರು ದಿನಾಂಕ 13.01.2019ರಂದು ಬಜ್ಪೆ ಬ್ರಹ್ಮಶ್ರೀ […]
Read More
15-12-2018, 1:37 PM
ಯುವವಾಹಿನಿ (ರಿ ) ಮಂಗಳೂರು ಘಟಕ ಮತ್ತು ಬಜಪೆ ಘಟಕದ ಜಂಟಿ ಅಶ್ರಯದಲ್ಲಿ ಯುವವಾಹಿನಿ ವಿದ್ಯಾನಿಧಿ ಟ್ರಸ್ಟ್ (ರಿ) ಹಾಗೂ ಲಯನ್ಸ್ ಕ್ಲಬ್ ಮಂಗಳಾದೇವಿ ,ಮಂಗಳೂರು ಇವರ ಸಹಯೋಗದೊಂದಿಗೆ ದಿನಾಂಕ 15/12/18 ರಂದು ಸುಂಕದಕಟ್ಟೆ ,ಅಂಬಿಕ ಅನ್ನಪೂರ್ಣೆಶ್ವರಿ ಸಭಾಭವನದಲ್ಲಿ ಕಾಲೇಜು ವಿದ್ಯಾರ್ಥಿಗಳಿಗಾಗಿ ವಿದ್ಯಾರ್ಥಿ ಭವಿಷ್ಯ ನಿರ್ಮಾಣ ಕಾರ್ಯಾಗಾರ ನಡೆಯಿತು . ಈ ಕಾರ್ಯಕ್ರಮವನ್ನು ಸುಂಕದಕಟ್ಟೆ ದೇವಸ್ಥಾನದ ಆಡಳಿತ ಮೊಕ್ತೇಸರರಾದ ನಾರಾಯಣ ಪೂಜಾರಿ ಉದ್ಘಾಟಿಸಿ ,ಇಂತಹ ಕಾರ್ಯಕ್ರಮಗಳಿಂದ ವಿದ್ಯಾರ್ಥಿಗಳಿಗೆ ಜಿವನದಲ್ಲಿ ಮುಂದಿನ ಭವಿಷ್ಯದ ಬಗ್ಗೆ ತಮಗೆ ತೆಗೆದುಕೊಳ್ಳಬೇಕಾದ ನಿರ್ಧಾರಕ್ಕೆ […]
Read More
09-12-2018, 3:01 PM
ಬಜಪೆ : ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಯುವವಾಹಿನಿ (ರಿ.) ಬಜಪೆ ಘಟಕದ ಆತಿಥ್ಯದಲ್ಲಿ ಯುವವಾಹಿನಿ ಅಂತರ್ ಘಟಕ ರಸಗೀತಾ – 2018 ರ ಜಾನಪದ ಗೀತೆ ಸಮೂಹ ಗಾಯನ ಸ್ಪರ್ಧೆಯಲ್ಲಿ ಯುವವಾಹಿನಿ ಬೆಂಗಳೂರು ಘಟಕ ಹಾಗೂ ರಸಪ್ರಶ್ನೆ ಸ್ಪರ್ಧೆಯಲ್ಲಿ ಯುವವಾಹಿನಿ ಮಂಗಳೂರು ಘಟಕ ಪ್ರಶಸ್ತಿಯನ್ನು ತನ್ನದಾಗಿಸಿಕೊಂಡಿತು. ಜಾನಪದ ಗೀತಾ ಗಾಯನ ಸ್ಪರ್ಧೆಯ ತೀರ್ಪುಗಾರರಾಗಿ ಉಮಾಕಾಂತ್ ನಾಯಕ್ ಮತ್ತು ಮಲ್ಲಿಕಾ ಶೆಟ್ಟಿ ಇವರು ಭಾಗವಹಿಸಿದ್ದರು. ಈ ವಿಭಾಗದಲ್ಲಿ ಒಟ್ಟು 11 ಘಟಕಗಳು ಸ್ಪರ್ಧೆಯನ್ನು ನೀಡಿದುವು. ಕನಕಾ […]
Read More