15-08-2019, 4:10 AM
ಕೊಲ್ಯ : ರೋಟರಿ ಸಮುದಾಯದಳ ಕೊಲ್ಯ ಸೋಮೇಶ್ವರ ,ಹಿಲ್ಸ್ ಮಂಗಳೂರು ,ಪಾದಲ್ಪಾಡಿ ಫ್ರೇಡ್ಸ್ ಪಾದಲ್ಪಾಡಿ ಯುವವಾಹಿನಿ (ರಿ) ಕೊಲ್ಯ ಘಟಕ ಇವರ ಸಹಭಾಗಿತ್ವದಲ್ಲಿ ಅಭಯ ಆಶ್ರಮ ಅಸೈಗೋಳಿ ಇದರ ಹಿರಿಯರೊಂದಿಗೆ 73ನೇ ಸ್ವಾತಂತ್ರ್ಯ ದಿನಾಚರಣೆ ಮತ್ತು ಸಹಭೋಜನ ಕಾರ್ಯಕ್ರಮ ದಿನಾಂಕ 15.8.19 ರ ಗುರುವಾರ ಬೆಳಿಗ್ಗೆ 11.30 ಕೆ ಜರುಗಿತು ಈ ಕಾರ್ಯಕ್ರಮದಲ್ಲಿ ಯುವ ವಾಹಿನಿಯ ಹೆಚ್ಚಿನ ಸದಸ್ಯರು ಪಾಲ್ಗೊಂಡಿದ್ದರು ಮತ್ತು ನಮ್ಮ ಘಟಕದ ವತಿಯಿಂದ ಎರಡು ಸೀಲಿಂಗ್ ಫ್ಯಾನ್ ಗಳನ್ನು ಆಶ್ರಮಕ್ಕೆ ನೀಡಲಾಯಿತು ಕಾರ್ಯಕ್ರಮದಲ್ಲಿ ಘಟಕದ […]
Read More
28-07-2019, 1:28 PM
ಕೊಲ್ಯ : ಯುವವಾಹಿನಿ (ರಿ) ಕೊಲ್ಯ ಘಟಕದ ವತಿಯಿಂದ ಘಟಕದ ನಾರಾಯಣ ಗುರು ತತ್ವ ಪ್ರಚಾರದ ನಿರ್ದೇಶಕರಾದ ಮೋಹನ್ ಮಾಡೂರ್ ರವರು ಕಳೆದ 7 ತಿಂಗಳಿನ ಹಿಂದೆ ಬೈಕ್ ಅಪಘಾತಕ್ಕೊಳಗಾದ ಪರಿಣಾಮವಾಗಿ ತನ್ನ ಒಂದು ಕಾಲು ಶಸ್ತ್ರಚಿಕಿತ್ಸೆ ಗೊಳಗಾಗಿ ತನ್ನ ಕುಟುಂಬ ನಿರ್ವಹಣೆಯನ್ನು ಮಾಡಲು ತಾನು ಮಾಡುತ್ತಿರುವ ವೃತ್ತಿಯನ್ನು ಮುಂದುವರಿಸಲು ಸಾಧ್ಯವಾಗದೆ ಬೇರಾವ ಸಂಪಾದನೆ ಕೂಡಾ ಇವರಿಗಿಲ್ಲ.ಇವರ ಪತ್ನಿ ವೀಣಾ ರವರು ಕೂಡಾ ಘಟಕದ ಸದಸ್ಯೆಯಾಗಿದ್ದು ಇವರಿಗೆ ಇಬ್ಬರು ಹೆಣ್ಣು ಮಕ್ಕಳಿದ್ದಾರೆ. ಇವರ ಮಕ್ಕಳ ವಿದ್ಯಾಭ್ಯಾಸದ ವೆಚ್ಚವನ್ನು […]
Read More
21-07-2019, 2:38 PM
ಕೊಲ್ಯ : ದಿನಾಂಕ21.7.19 ರಂದು ಯುವವಾಹಿನಿ (ರಿ)ಕೊಲ್ಯ ಘಟಕದ ವತಿಯಿಂದ ವನಮಹೋತ್ಸವವನ್ನುಆಚರಿಸಲಾಯಿತು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಪೂಜೆಯನ್ನು ಸಲ್ಲಿಸಿ ಇದಕ್ಕೆ ಚಾಲನೆ ಕೊಡಲಾಯಿತು ಘಟಕದ ಅಧ್ಯಕ್ಷರಾದ ಆನಂದ ಮಲಯಾಳ ಕೋಡಿ ಬಿಲ್ಲವ ಸೇವಾ ಸಮಾಜ (ರಿ) ಕೊಲ್ಯ ಇದರ ಅಧ್ಯಕ್ಷರಾದ ವೇಣುಗೋಪಾಲ್ ಕೊಲ್ಯ ಪ್ರಧಾನ ಕಾರ್ಯದರ್ಶಿ ಆನಂದ್ ಅಮೀನ್ ಕೋಶಾಧಿಕಾರಿ ಯತೀಶ್ ಕೊಲ್ಯ ಸಂಘಟನಾ ಕಾರ್ಯ ದರ್ಶಿ ನಿತಿನ್ ಕರ್ಕೇರ ಮತ್ತು ನಿಕಟ ಪೂರ್ವ ಅಧ್ಯಕ್ಷರಾದ ಕುಸುಮಾಕರ್ ಕುಂಪಲ ಹಾಗೂ ಘಟಕದ ನಿರ್ದೇಶಕರು ಸದಸ್ಯರು ದೇವಸ್ಥಾನದ ಕುಟುಂಬಸ್ಥರು […]
Read More
14-07-2019, 11:58 AM
ಕೊಲ್ಯ ; ಯುವವಾಹಿನಿ (ರಿ) ಕೊಲ್ಯ ಘಟಕ ಇದರ ವತಿಯಿಂದ ಚಿಕ್ಕಮಗಳೂರು ಪ್ರವಾಸ ಕೈಗೊಳ್ಳಲಾಯಿತು ಒಟ್ಟು 30 ಜನರ ತಂಡ ಈ ಪ್ರವಾಸದಲ್ಲಿ ಪಾಲ್ಗೊಂಡಿದ್ದರು ಈ ಪ್ರವಾಸದ ಸಂಪೂರ್ಣ ಜವಾಬ್ದಾರಿಯನ್ನು ನಿಕಟ ಪೂರ್ವ ಅಧ್ಯಕ್ಷರಾದ ಕುಸುಮಾಕರ್ ಕುಂಪಲ ಅವರಿಗೆ ವಹಿಸಲಾಯಿತು ಶನಿವಾರ ಬೆಳಗ್ಗೆ 5.00 ಗೆ ಸರಿಯಾಗಿ ಬ್ರಹ್ಮಶ್ರೀ ನಾರಾಯಣ ಗುರು ಮಂದಿರ ದಲ್ಲಿ ಪೂಜೆಯನ್ನು ಸಲ್ಲಿಸಿ ಹೊರಡಲಾಯಿತು ಚಾರ್ಮಾಡಿ ಘಾಟಿಯಲ್ಲಿ ಬೆಳಗಿನ ಉಪಹಾರ ಮಾಡಿದೆವು ಅಲ್ಲಿಂದ ಹೊರಟು ನಾವು ಸರಿಯಾಗಿ 10.30 ಕ್ಕೆ ದೇವಿ ಗಿರಿ […]
Read More
17-03-2019, 3:54 PM
ಕೊಲ್ಯ : ಯುವವಾಹಿನಿ (ರಿ) ಕೊಲ್ಯ ಘಟಕ ಇದರ 2019 -20 ನೇ ಸಾಲಿನ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭವು ದಿನಾಂಕ 17/03/2019 ನೇ ಆದಿತ್ಯವಾರದಂದು ಬ್ರಹ್ಮ ಶ್ರೀ ನಾರಾಯಣ ಗುರು ಮಂದಿರ ಕೊಲ್ಯದಲ್ಲಿ ಜರಗಿತು. ಒಂದೇ ಜಾತಿ,ಒಂದೇ ಧರ್ಮ,ಒಂದೇ ದೇವರು ಎಂಬ ತತ್ವವನ್ನು ಜಗತ್ತಿಗೆ ಸಾರಿದ ಬ್ರಹ್ಮ ಶ್ರೀ ನಾರಾಯಣ ಗುರುಗಳಿಗೆ ಪ್ರಾರ್ಥನೆ ಮತ್ತು ಪೂಜೆ ಸಲ್ಲಿಸುವುದರ ಮೂಲಕ ಕಾರ್ಯಕ್ರಮವನ್ನು ಪ್ರಾರಂಭಿಸಲಾಯಿತು.ಘಟಕದ ಅಧ್ಯಕ್ಷರಾದ ಕುಸುಮಾಕರ್ ಕುಂಪಲರವರು ಸಮಾರಂಭಕ್ಕೆ ಆಗಮಿಸಿದ ಮುಖ್ಯ ಅತಿಥಿಗಳನ್ನು ಪ್ರೀತಿಪೂರ್ವಕವಾಗಿ ಸ್ವಾಗತಿಸಿದರು.ದೀಪ ಪ್ರಜ್ವಲನೆಯ […]
Read More
20-02-2019, 2:53 PM
ಕೊಲ್ಯ: ಯುವವಾಹಿನಿ (ರಿ) ಕೊಲ್ಯ ಘಟಕದ ಶಾಶ್ವತ ವಿದ್ಯಾನಿಧಿ ಯೋಜನೆಗೆ ತೃತೀಯ ಹಂತದ ಚಾಲನಾ ಕಾರ್ಯಕ್ರಮವು ದಿನಾಂಕ 20-02-2019 ನೇ ಬುಧವಾರದಂದು ಬ್ರಹ್ಮ ಶ್ರೀ ನಾರಾಯಣಗುರು ಮಂದಿರ ಕೊಲ್ಯದಲ್ಲಿ ಜರಗಿತು. ಬ್ರಹ್ಮ ಶ್ರೀ ನಾರಾಯಣಗುರುವರ್ಯರಿಗೆ ಪೂಜೆ ಸಲ್ಲಿಸುವುದರೊಂದಿಗೆ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು. ಕಾಶ್ಮೀರದ ಪುಲ್ವಾಮಾ ದಲ್ಲಿ ಉಗ್ರರ ಅಟ್ಟಹಾಸಕ್ಕೆ ಮಡಿದ ಭಾರತೀಯ ವೀರ ಯೋಧರಿಗೆ ಮೌನ ಪ್ರಾರ್ಥನೆಯನ್ನು ಸಲ್ಲಿಸಿದ ನಂತರ ಯುವವಾಹಿನಿ (ರಿ)ಕೊಲ್ಯ ಘಟಕದ ಸಂಘಟನಾ ಕಾರ್ಯದರ್ಶಿ ಶಶಿಕಾಂತ್ ಪರ್ಯತ್ತೂರು ರವರ ಪ್ರಾರ್ಥನೆಯೊಂದಿಗೆ ಸಭಾಕಾರ್ಯಕ್ರಮವು ಪ್ರಾರಂಭವಾಯಿತು. ಮುಖ್ಯ […]
Read More
28-12-2018, 4:06 PM
ಕೊಲ್ಯ : ವಿದ್ಯಾರ್ಥಿಗಳು ಮುಂದಿನ ಭವಿಷ್ಯದ ನಿರ್ಮಾಣಕ್ಕೆ ಕಲಿಕೆಯ ಸಮಯದಲ್ಲೆ ಬುನಾದಿ ಹಾಕುವುದು ಸೂಕ್ತ ,ಐ.ಎ.ಎಸ್ ,ಐ.ಪಿ.ಎಸ್ ನಂತಹ ಪರೀಕ್ಷೆಗಳಿಗೆ ಇಂದಿನಿಂದಲೇ ಕಠಿಣ ಪರಿಶ್ರಮ ಪಟ್ಟು ಓದಿ ಅಭ್ಯಾಸ ಮಾಡಿಕೊಂಡು ಸರಕಾರಿ ಅಧಿಕಾರಿಯಾಗಿ ಮುಂದಿನ ಜೀವನವನ್ನು ಸಂತೋಷದಿಂದ ಕಳೆಯಲು ಸಾಧ್ಯ ಎಂದು ಸಂಪನ್ಮೂಲ ವ್ಯಕ್ತಿಯಾಗಿ ಸರ್ವಜ್ಞ ಐ.ಎ.ಎಸ್.ಅಕಾಡೆಮಿ ಇದರ ನಿರ್ದೇಶಕರು, ಯುವವಾಹಿನಿ (ರಿ) ಕಂಕನಾಡಿ ಘಟಕದ ಉಪಾಧ್ಯಕ್ಷರಾಗಿರುವ ಸುರೇಶ್ ಎಂ.ಎಸ್ ರವರು ಮಾತನಾಡಿ ತಿಳಿಸಿದರು. ಯುವವಾಹಿನಿ (ರಿ) ಕೊಲ್ಯ ಘಟಕದ ವತಿಯಿಂದ ಮಂಗಳೂರು ವಿಶ್ವ ವಿದ್ಯಾನಿಲಯ ರಾಷ್ಟೀಯ […]
Read More
26-12-2018, 3:32 PM
ಕೊಲ್ಯ : ಯುವವಾಹಿನಿ (ರಿ)ಕೊಲ್ಯ ಘಟಕದ ಶಾಶ್ವತ ವಿದ್ಯಾ ನಿಧಿ ಯೋಜನೆಯ ಸದಸ್ಯರಾದ ಶ್ರೀ ಶ್ರೀ ಮುತ್ತಪ್ಪ ಪೂಜಾರಿ ಮತ್ತು ಶ್ರೀಮತಿ ಸುಜಾತ ಎಚ್.ಕೆ.ದಂಪತಿಗಳ ಕುಟುಂಬ ಸದಸ್ಯರ ಸಹಕಾರದೊಂದಿಗೆ ವಿದ್ಯಾ ನಿಧಿಗೆ ದೇಣಿಗೆಯ ಹಸ್ತಾಂತರ ಕಾರ್ಯಕ್ರಮವು ದಿನಾಂಕ 26-12-2018 ನೇ ಬುಧವಾರದಂದು ಸಾಯಂಕಾಲ ಮುತ್ತಪ್ಪ ಪೂಜಾರಿಯವರ ಹಿರಿಯ ಮುಂದಾಳುತ್ವದಲ್ಲಿ ಅವರ ನಿವಾಸ ಕುಂಪಲದಲ್ಲಿ ಜರಗಿತು. ಸಮಾಜದ ಹಿರಿಯ ಮಹಾನ್ಚೇತನ ಬಲಿಷ್ಠ ಭಾರತದ ಸ್ವಾತಂತ್ರ್ಯ ಹೋರಾಟಗಾರ 93 ವರ್ಷ ಹರೆಯದ ಮಂಗಳೂರು ಬಳ್ಳಾಲ್ ಭಾಗ್ ನಿವಾಸಿ ಎಚ್ .ಜಿ. […]
Read More
05-12-2018, 4:29 PM
ಕೊಲ್ಯ: ವಿಶುಕುಮಾರ್ ಈ ನಾಡು ಕಂಡ ಮತ್ತು ನಮ್ಮ ಸಮಾಜದಲ್ಲಿ ಹುಟ್ಟಿಬೆಳೆದ ಓರ್ವ ಶ್ರೇಷ್ಠ ಕಾದಂಬರಿಕಾರ, ನಟ ,ನಿರ್ಮಾಪಕ ,ನಿರ್ದೇಶಕ ,ಪತ್ರಕರ್ತ ಮತ್ತು ಉತ್ತಮ ನಾಟಕಕಾರರಾಗಿದ್ದರು. ತಮ್ಮ ವೃತ್ತಿ ಜೀವನದಲ್ಲಿ ನೇರ ನಡೆ – ನುಡಿ ,ಪ್ರಾಮಾಣಿಕತೆ ಮತ್ತು ಶಿಸ್ತನ್ನು ಅಳವಡಿಸಿಕೊಂಡಿದ್ದ ಇವರು ,ಭ್ರಷ್ಟಾಚಾರದಿಂದ ಬೇಸತ್ತು, ಧಾರ್ಮಿಕ ದತ್ತಿ ಇಲಾಖೆಯ ಸಹಾಯಕ ಆಯುಕ್ತ ಹುದ್ದೆಯನ್ನು ಅರ್ಧದಲ್ಲೇ ತೊರೆದು, ಅನ್ಯಾಯದ ವಿರುದ್ದ ಬಂಡಾಯದ ಬಾವುಟ ಹಾರಿಸಿದ ಓರ್ವ ಅಸಾಮನ್ಯ ವ್ಯಕ್ತಿ,ಇಂದು ಸತ್ತ ನಂತರವೂ ನಮ್ಮೆದುರು ಜೀವಂತವಿರುವ ‘ಮಹಾನ್ ಆತ್ಮ’ […]
Read More