Yuvavahini

ಕೊಲ್ಯ

ಸಮಾಜದಲ್ಲಿನ ಅರ್ಹ ಬಡವಿದ್ಯಾರ್ಥಿಗಳಿಗೆ ಸಹಾಯಹಸ್ತ ನೀಡುವ ಈ ಯೋಜನೆ ಅತ್ಯಂತ ಶ್ಲಾಘನೀಯ : ಜಯಂತ ನಡುಬೈಲು ಅಭಿಮತ

 ಕೊಲ್ಯ : ಯುವವಾಹಿನಿ (ರಿ) ಕೇಂದ್ರ ಘಟಕದ ಶಾಶ್ವತ ವಿದ್ಯಾ ನಿಧಿ ಯೋಜನೆಯ ದ್ವೀತಿಯ ಹಂತದ ಕಾರ್ಯಕ್ರಮ ಬ್ರಹ್ಮಶ್ರೀ ನಾರಾಯಣ ಗುರು ಮಂದಿರ (ರಿ) ಕೊಲ್ಯದಲ್ಲಿ ದಿನಾಂಕ 22.08.2018 ರಂದು ಜರಗಿತು. ಯುವವಾಹಿನಿ (ರಿ) ಕೇಂದ್ರ ಸಮಿತಿಯ 2018 – 19ನೇ ಸಾಲಿನ ಅಧ್ಯಕ್ಷರಾಗಿ ಆಯ್ಕೆಯಾದ ಜಯಂತ ನಡುಬೈಲು ಮತ್ತು ಪ್ರಧಾನ ಕಾರ್ಯದರ್ಶಿ ಸುನಿಲ್ ಕೆ. ಅಂಚನ್ ಇವರನ್ನು ಗೌರವಪೂರ್ವಕವಾಗಿ ಅಭಿನಂದಿಸಲಾಯಿತು. ಮುಖ್ಯ ಅತಿಥಿಯಾಗಿ ಭಾಗವಹಿಸಿ ಸಭೆಯನ್ನು ಉದ್ದೇಶಿಸಿ ಮಾತಾನಾಡಿದ ಯುವವಾಹಿನಿ (ರಿ) ಕೇಂದ್ರ ಸಮಿತಿಯ ಅಧ್ಯಕ್ಷರಾದ ಜಯಂತ್ […]

Read More

ಯುವವಾಹಿನಿ ಕೊಲ್ಯ ಘಟಕದಿಂದ ಆಟಿಡೊಂಜಿ ದಿನ

ಕೊಲ್ಯ: ಯುವವಾಹಿನಿ ರಿ ಕೊಲ್ಯ ಘಟಕ, ಬಿಲ್ಲವ ಸೇವಾ ಸಮಾಜ ರಿ ಕೊಲ್ಯ ಸೋಮೇಶ್ವರ ಹಾಗೂ ನಾರಾಯಣಗುರು ಮಹಿಳಾ ಮಂಡಳಿ ಕೊಲ್ಯ ಇದರ ಸಹಯೋಗದೊಂದಿಗೆ ತಾರೀಕು 29-07-2018 ನೇ ಆದಿತ್ಯವಾರದಂದು ಬ್ರಹ್ಮ ಶ್ರೀ ನಾರಾಯಣ ಗುರು ಸಭಾಭವನ ಕೊಲ್ಯದಲ್ಲಿ ಜರಗಿತು.ಕಾರ್ಯಕ್ರಮವನ್ನು ರೋಟರಿ ಸಮುದಾಯ ದಳ ಕೊಲ್ಯ ಸೋಮೇಶ್ವರ ಇದರ ಅಧ್ಯಕ್ಷರಾದ ಶ್ರೀಮತಿ ಸುಧಾಸುರೇಶ್ ರವರು ಸಾಂಪ್ರದಾಯಿಕವಾಗಿ ಉಧ್ಘಾಟಿಸಿ ಆಟಿಯ ಮಹತ್ವ ಹಾಗೂ ವಿಶೇಷತೆಯನ್ನು ತಿಳಿಸಿದರು. ಅತಿಥಿಗಳಾಗಿ ಆಗಮಿಸಿದ ಸೈಂಟ್ ಜೋಸೆಫ್ ಕಾಲೇಜಿನ ಉಪಪ್ರಾಂಶುಪಾಲೆ ಶ್ರೀಮತಿ ಚೈತ್ರಾ ಅಲೋಕ್ […]

Read More

ಅಭಯ ಆಶ್ರಮದ ಸದಸ್ಯರೊಂದಿಗೆ ಕುಟುಂಬ ಮಿಲನ

ಯುವವಾಹಿನಿ ರಿ ಕೊಲ್ಯ ಘಟಕ ಇದರ ವತಿಯಿಂದ ಅಭಯ ಆಶ್ರಮದ ಸದಸ್ಯರೊಂದಿಗೆ ಕುಟುಂಬ ಮಿಲನ ಕಾರ್ಯಕ್ರಮ ತಾ08-07-2018ನೇ ಆದಿತ್ಯವಾರ ಬೆಳಿಗ್ಗೆ 9 ರಿಂದ ಮಧ್ಯಾಹ್ನ 3 ಗಂಟೆಯ ವರೆಗೆ ಕೊಣಾಜೆ ಅಸೈಗೋಳಿಯಲ್ಲಿರುವ ಅಭಯ ಆಶ್ರಮದಲ್ಲಿ ಆಶ್ರಮದ ಮಕ್ಕಳಿಗೆ ಹಾಗೂ ಹಿರಿಯರಿಗೆ ವಿವಿಧ ಸ್ಪರ್ಧೆ ಹಾಗೂ ಅರೆಹೊಳೆ ಪ್ರತಿಷ್ಠಾನ ರಿ ಮಂಗಳೂರು ಇದರ ಕಲಾವಿದರಿಂದ ಸೊಗಸಾದ ಹಾಡಿನೊಂದಿಗೆ ಮನರಂಜನಾ ಕಾರ್ಯಕ್ರಮ,ದಾಂಪತ್ಯ ಜೀವನಕ್ಕೆ ಕಾಲಿರಿಸಿದ ಘಟಕದ ಸದಸ್ಯ ದಂಪತಿಗಳಿಗೆ ಆಶ್ರಮದ ಹಿರಿಯರಿಂದ ಶುಭಹಾರೈಕೆ,ಆಶ್ರಮದ ಸದಸ್ಯರೊಂದಿಗೆ ಸಹಭೋಜನ ಹಾಗೂ ಕಾರ್ಯಕ್ರಮದ ಸವಿನೆನಪಿಗೆ […]

Read More

ದೇಗುಲ ದರ್ಶನ

ಕೊಲ್ಯ : ಯುವವಾಹಿನಿ (ರಿ)ಕೊಲ್ಯ ಘಟಕದ ಸದಸ್ಯರು ತಾ 27-05-2018ನೇ ಆದಿತ್ಯವಾರದಂದು “ದೇಗುಲ ದರ್ಶನ” ಎಂಬ ಒಂದು ದಿನದ ಪುಣ್ಯ ಕ್ಷೇತ್ರ ಪ್ರವಾಸ ಕಾರ್ಯಕ್ರಮವನ್ನು ಆಯೋಜಿಸಿದ್ದರು.ಬೆಳಿಗ್ಗೆ 6ಗಂಟೆಗೆ ಕೊಲ್ಯ ಬ್ರಹ್ಮ ಶ್ರೀ ನಾರಾಯಣಗುರು ಮಂದಿರದಲ್ಲಿ ಗುರುವರ್ಯರಿಗೆ ಪೂಜೆ ಸಲ್ಲಿಸಿ ಹೊರಟ 54 ಪ್ರವಾಸಿಗರನ್ನೊಳಗೊಂಡ ತಂಡವು ಉಡುಪಿ ಶ್ರೀ ಕೃಷ್ಣ ಮಠ,ಮಂದಾರ್ತಿ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನ, ಕಮಲಶಿಲೆ ಬ್ರಾಹ್ಮೀ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನ ಹಾಗೂ ಸಿಗಂದೂರು ಶ್ರೀ ಚೌಡೇಶ್ವರಿ ದೇವಸ್ಥಾನ ಗಳಿಗೆ ಭೇಟಿ ನೀಡಿ ಶ್ರೀ ದೇವರ ದರ್ಶನ […]

Read More

ಕೋಟಿ ಚೆನ್ನಯ ನಾಟಕಕ್ಕೆ ಹೊಸ ಛಾಪು ಮೂಡಿಸಿದ ಯುವವಾಹಿನಿ ಕಲಾವಿದರು

ಕಥೆಗಾರ,ಕಾದಂಬರಿಗಾರ,ನಾಟಕಗಾರ ದಿ.ವಿಶುಕುಮಾರ್‌ ಅವರ ಕೋಟಿ ಚೆನ್ನಯ ನಾಟಕಕ್ಕೆ ಮರ ಜೀವ ತುಂಬಿದ ಯುವವಾಹಿನಿ ಕಲಾವಿದರು ಇಂದು ತುಳು ನಾಟಕರಂಗದಲ್ಲಿ ಹೊಸ ಛಾಪು ಮೂಡಿಸಿದ್ದಾರೆ. ಕರ್ನಾಟಕ ತುಳು ಸಾಹಿತ್ಯಅಕಾಡೆಮಿ ಮಂಗಳೂರು ಮಹಾನಗರ ಪಾಲಿಕೆಯ ಜಂಟಿ ಆಶ್ರಯದಲ್ಲಿ ಮಂಗಳೂರು ಪುರಭವನದಲ್ಲಿ ನಡೆಸಿದ ಎಂಟು ದಿನಗಳ ನಾಟಕ ಪರ್ಬದಲ್ಲಿ ಯುವವಾಹಿನಿನಿಯ ೫೧ ಮಂದಿ ಕಲಾವಿದರು ವಿಶುಕುಮಾರ್‌ ಅವರ ಕೋಟಿಚೆನ್ನಯ ನಾಟಕ ಅಭಿನಯಿಸಿ ಎಲ್ಲರ ಪ್ರಶಂಸೆಗೆ ಪಾತ್ರರಾದರು.ಐದು ದಶಕದ ಹಿಂದೆ ತುಳು ರಂಗಭೂಮಿಯಲ್ಲಿ ಸಂಚಲನ ಸೃಷ್ಟಿಸಿದ್ದ, ಬಳಿಕ ಸಿನಿಮವಾಗಿ ಪ್ರೇಕ್ಷಕರ ಮನ ಗೆದ್ದ […]

Read More

ಸಮಾಜದ ಕಟ್ಟಕಡೆಯ ವ್ಯಕ್ತಿಗೂ ಯುವವಾಹಿನಿ ವೇದಿಕೆ ನಿರ್ಮಿಸಿದೆ

ಕೊಲ್ಯ : ನಿರ್ದಿಷ್ಟ ಗುರಿಯೊಂದಿಗೆ , ಸಂಘಟಿತ ಸಾಧನೆಯೆಡೆ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ಸಾಮಾಜಿಕವಾಗಿ, ಶೈಕ್ಷಣಿಕವಾಗಿ, ಆರ್ಥಿಕವಾಗಿ ಸದೃಡವಾಗಲು ಯುವವಾಹಿನಿ ವೇದಿಕೆ ನಿರ್ಮಿಸಿದೆ, ಸಮಾಜದ ಎಲ್ಲಾ ವರ್ಗದವರನ್ನು ಸೇರಿಸಿಕೊಂಡು ಸಮಾಜಮುಖಿ ಕಾರ್ಯವನ್ನು ನಡೆಸುತ್ತಿರುವ ಯುವವಾಹಿನಿಯ ಕಾರ್ಯ ಶ್ಲಾಘನೀಯ ಎಂದು ಹೈಕೋರ್ಟ್ ನ್ಯಾಯವಾದಿ ನವನೀತ ಡಿ.ಹಿಂಗಾಣಿ ತಿಳಿಸಿದರು. ಅವರು ದಿನಾಂಕ 11.03.2018 ರಂದು ಕೊಲ್ಯ ನಾರಾಯಣಗುರು ಮಂದಿರದಲ್ಲಿ ಯುವವಾಹಿನಿ (ರಿ) ಕೊಲ್ಯ ಘಟಕದ 2018-19 ನೇ ಸಾಲಿನ ಪದಗ್ರಹಣ ಸಮಾರಂಭದಲ್ಲಿ ಪ್ರಧಾನ ಭಾಷಣ ಮಾಡಿದರು. ಮಾಡೂರು ಶ್ರೀ ಶಿರಡಿ […]

Read More

ಅಧ್ಯಕ್ಷರಾಗಿ ಕುಸುಮಾಕರ ಕುಂಪಲ‌ ಆಯ್ಕೆ

ಯುವವಾಹಿನಿ (ರಿ) ಕೊಲ್ಯ ಘಟಕದ 2018-19 ನೇ ಸಾಲಿನ ಅಧ್ಯಕ್ಷರಾಗಿ ಕುಸುಮಾಕರ ಕುಂಪಲ‌ ಆಯ್ಕೆಯಾಗಿದ್ದಾರೆ, ಅವರು ದಿನಾಂಕ 11.03.2018 ರಂದು ಕೊಲ್ಯ ಬ್ರಹ್ಮಶ್ರೀ ನಾರಾಯಣಗುರು ಮಂದಿರದಲ್ಲಿ ಜರುಗಿದ ಪದಪ್ರಧಾನ ಸಮಾರಂಭದಲ್ಲಿ ಅಧ್ಯಕ್ಷರಾಗಿ ಪ್ರತಿಜ್ಞಾ ವಿಧಿ ಸ್ವೀಕರಿಸಿದರು. ಅಧ್ಯಕ್ಷರು: ಕುಸುಮಾಕರ ಕುಂಪಲ ಉಪಾಧ್ಯಕ್ಷರು : ಸುಂದರ್ ಸುವರ್ಣ, ಸವಿತಾ ಸಂತೋಷ್ ಕಾರ್ಯದರ್ಶಿ: ಲತೀಶ್ ಮಾಡೂರು ಜೊತೆಕಾರ್ಯದರ್ಶಿ : ಯತೀಶ್ ಕೊಲ್ಯ ಕೋಶಾಧಿಕಾರಿ : ರಘುರಾಮ್ ಸುವರ್ಣ ಕೊಲ್ಯ ಸಂಘಟನಾ ಕಾರ್ಯದರ್ಶಿಗಳು : ಶಶಿಕಾಂತ್ ಪರ್ಯತ್ತೂರು:ಗಣೇಶ್ ಕಿನ್ಯಾ ನಿರ್ದೇಶಕರು ನಾರಾಯಣ […]

Read More

ಯುವವಾಹಿನಿಗೆ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿಯ ಗರಿ

ಯುವವಾಹಿನಿ ಸಂಸ್ಥೆಯ ಮೂವತ್ತು ವರುಷಗಳ ಸಾಮಾಜಿಕ ಶೈಕ್ಷಣಿಕ, ಕ್ರೀಡಾ ಮತ್ತು ಆರೋಗ್ಯ ಕ್ಷೇತ್ರದ ಸಾಧನೆಯನ್ನು ಗುರುತಿಸಿ ದಕ್ಷಿಣ ಕನ್ನಡ ಜಿಲ್ಲಾಡಳಿತವು ಈ ಬಾರಿಯ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿಯನ್ನು ನೀಡಿ ಗೌರವಿಸಿದೆ. ಮಂಗಳೂರಿನಲ್ಲಿ ನಡೆದ ರಾಜ್ಯೋತ್ಸವ ಸಮಾರಂಭದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರು ಗಣ್ಯರ ಸಮ್ಮುಖದಲ್ಲಿ ಪ್ರಶಸ್ತಿಯನ್ನು ಯುವವಾಹಿನಿ ಕೇಂದ್ರ ಸಮಿತಿಯ ಅಧ್ಯಕ್ಷರಿಗೆ ಪ್ರದಾನಿಸಿದರು. ಸಮಾಜದಲ್ಲಿ ತೀರಾ ಹಿಂದುಳಿದಿರುವ ೯ ಬಡ ಕುಟುಂಬಗಳಿಗೆ ಮನೆ ನಿರ್ಮಾಣ, ಚಿಮಣಿ ಬೆಳಕಿನ ಮನೆಗಳಿಗೆ ವಿದ್ಯುತ್ ಭಾಗ್ಯ, ಗ್ರಾಮಗ್ರಾಮಗಳಲ್ಲಿ ಆರೋಗ್ಯ ಶಿಬಿರ, ನೂರಕ್ಕೂ ಅಧಿಕ […]

Read More

ಧನಾತ್ಮಕ ಚಿಂತನೆಯಿಂದ ಯಶಸ್ಸು ಸಾಧ್ಯ : ಅರುಣಾ ಐತಾಳ್

ಧನಾತ್ಮಕ ಚಿಂತನೆಯಿಂದ ಜೀವನದಲ್ಲಿ ಯಶಸ್ಸು ಗಳಿಸಲು ಸಾಧ್ಯ, ಕೆಟ್ಟದನ್ನು ತ್ಯಜಿಸಿ ಒಳ್ಳೆಯದನ್ನು ಮೈಗೂಡಿಸಿಕೊಂಡು ಬಂದಂತೆಲ್ಲಾ ಸಮಾಜದಲ್ಲಿ ಗೌರವ ಅರಸಿಕೊಂಡು ಬರುತ್ತದೆ. ಎಂದು ಜೇಸಿಐ ರಾಷ್ತ್ರೀಯ ತರಬೇತುದಾರರಾದ ಅರುಣಾ ಎಸ್. ಐತಾಳ್  ತಿಳಿಸಿದರು ದಿನಾಂಕ 15.10.2017 ರಂದು ಯುವವಾಹಿನಿ (ರಿ) ಕೊಲ್ಯ ಘಟಕದ ಆಶ್ರಯದಲ್ಲಿ ,ಕೊಲ್ಯ ನಾರಾಯಣಗುರು ಸೇವಾ ಸಂಘ, ಕೊಲ್ಯ ರೋಟರಿ ಸಸಮುದಾಯ ದಳ ,ಹಾಗು ಕೊಲ್ಯ ಬ್ರಹ್ಮಶ್ರೀ ನಾರಾಯಣಗುರು ಮಹಿಳಾ ಸಂಘ ಇದರ ಸಹಯೋಗದೊಂದಿಗೆ ಕೊಲ್ಯ ನಾರಾಯಣಗುರು ಸಭಾಂಗಣದಲ್ಲಿ ಜರುಗಿದ ನಾಯಕತ್ವ ತರಬೇತಿ ಶಿಬಿರದ ಸಂಪನ್ಮೂಲ ವ್ಯಕ್ತಿಯಾಗಿ […]

Read More

ಮಂಗಳೂರು ದಸರಾ ಉತ್ಸವದಲ್ಲಿ ಯುವವಾಹಿನಿಯ ಸೇವೆ

ಜಗದ್ವಿಖ್ಯಾತ ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದ ನವರಾತ್ರಿಯ ವೈಭವದ ಮಂಗಳೂರು ದಸರಾದಲ್ಲಿ ಯುವವಾಹಿನಿಯ ಸದಸ್ಯರು ನಿರಂತರ ಸೇವಾ ಕಾರ್ಯದಲ್ಲಿ ತೊಡಗಿದರು. ದಿನಾಂಕ 21.09.2017 ರಿಂದ 30.09.2017 ರ ವರಗೆ ಯುವವಾಹಿನಿಯ ಮಂಗಳೂರು, ಸುರತ್ಕಲ್, ಬಂಟ್ವಾಳ, ಪುತ್ತೂರು, ಪಣಂಬೂರು, ಹಳೆಯಂಗಡಿ, ಹೆಜಮಾಡಿ, ಸಸಿಹಿತ್ಲು, ಪಡುಬಿದ್ರೆ, ಉಪ್ಪಿನಂಗಡಿ, ಮಂಗಳೂರು ಮಹಿಳಾ, ಮುಲ್ಕಿ, ಬೆಳುವಾಯಿ, ಅಡ್ವೆ, ಬಜಪೆ, ಕಂಕನಾಡಿ, ಕುಳೂರು, ಕೊಲ್ಯ,ಸುಳ್ಯ, ಮಾಣಿ ಘಟಕಗಳು ದೇವರ ಪ್ರಸಾದ ವಿತರಣೆ ,ಹೀಗೆ ಹಲವು ಸೇವಾ ಕಾರ್ಯದಲ್ಲಿ ನಿರಂತರವಾಗಿ ತಮ್ಮನ್ನು ತಾವು ತೊಡಗಿಸಿಕೊಂಡರು. ಸೇವಾ […]

Read More

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಅಂತರ್ ಘಟಕ ಸಾಂಸ್ಕ್ರತಿಕ ಸ್ಪರ್ಧೆ

ಡೆನ್ನಾನ-ಡೆನ್ನನ 2026 : ಯುವವಾಹಿನಿ(ರಿ) ಕೂಳೂರು ಘಟಕ ಚಾಂಪಿಯನ್

ಬಂಟ್ವಾಳ : ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಬಂಟ್ವಾಳ ಘಟಕದ ಆತಿಥ್ಯದಲ್ಲಿ ಏಪ್ರಿಲ್ 19ರಂದು ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧೆ ‘ಡೆನ್ನಾನ-ಡೆನ್ನನ 2026’ರಲ್ಲಿ ಯುವವಾಹಿನಿ ಕೂಳೂರು ಘಟಕ ₹50,000/- ನಗದು ಹಾಗು ಆಕರ್ಷಕ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರಿಗೆ ಗೌರವಾರ್ಪಣೆ

ಸವಿನೆನಪಿನ ಸಿಂಚನದ ನಮನ

ಬಂಟ್ವಾಳ : ಬಂಟ್ವಾಳದಲ್ಲಿ ಸಂಭ್ರಮದಿಂದ ಜರುಗಿದ “ಡೆನ್ನಾನ ಡೆನ್ನನ 2026” ಸಾಂಸ್ಕೃತಿಕ ವೇದಿಕೆಯಲ್ಲಿ ಒಂದು ಐತಿಹಾಸಿಕ ಕ್ಷಣ ಅನಾವರಣಗೊಂಡಿತು. ಕಳೆದ 39 ವರ್ಷಗಳಲ್ಲಿ ಯುವವಾಹಿನಿಯನ್ನು ಸಮರ್ಥವಾಗಿ ಮುನ್ನಡೆಸಿದ 33 ಮಂದಿ ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರನ್ನು ಒಂದೇ ವೇದಿಕೆಯಲ್ಲಿ ಗೌರವಿಸುವ...

Sunday, 19-04-2026
ಯುವವಾಹಿನಿ ಡೆನ್ನಾನ ಡೆನ್ನನ : 2026

ಪಿಯುಸಿ ಟಾಪರ್ ದಿಶಾ ಪೂಜಾರಿ ಇವರಿಗೆ ಯುವವಾಹಿನಿ ಗೌರವಾರ್ಪಣೆ

ಬಂಟ್ವಾಳ: ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧಾ ಸಮಾರಂಭದಲ್ಲಿ, ಇತ್ತೀಚೆಗೆ ಪಿಯುಸಿ ಪರೀಕ್ಷೆಯಲ್ಲಿ 600 ಅಂಕಗಳನ್ನು ಪಡೆದು ರಾಜ್ಯದಲ್ಲಿ ಪ್ರಥಮ ಸ್ಥಾನ ಪಡೆದ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಆಶ್ರಯದಲ್ಲಿ ಕೊಲ್ಯ ಘಟಕದ ಆತಿಥ್ಯದಲ್ಲಿ “ಸಖೀ ಸಂವಾದ” ಕಾರ್ಯಾಗಾರ

ಸಖೀ ಸಂವಾದ: ಮಹಿಳಾ ಸಬಲೀಕರಣಕ್ಕೆ ರಾಜಕೀಯ ಪ್ರಾತಿನಿಧ್ಯದ ಅಗತ್ಯತೆ – ಪ್ರೊ. ಪಿ.ಎಲ್. ಧರ್ಮ

ಮಂಗಳೂರು: ಮಹಿಳೆಯರು ಕೇವಲ ಮತದಾರರಾಗಿ ಉಳಿಯದೆ, ದೇಶದ ರಾಜಕೀಯ ನಿರ್ಧಾರಗಳಲ್ಲಿ ಪಾಲ್ಗೊಳ್ಳುವ ನಿರ್ಣಾಯಕ ಶಕ್ತಿಯಾಗಿ ಬೆಳೆಯಬೇಕು. ನಿರ್ಧಾರ ತೆಗೆದುಕೊಳ್ಳುವ ಉನ್ನತ ಸ್ಥಾನಗಳಲ್ಲಿ ಮಹಿಳೆಯರು ಇದ್ದಾಗ ಮಾತ್ರ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ನ್ಯಾಯ ಸಿಗಲು ಸಾಧ್ಯ ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ....

Saturday, 14-03-2026
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಆಶ್ರಯದಲ್ಲಿ ಹಾಗೂ ಕೂಳೂರು ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 38ನೇ ವಾರ್ಷಿಕ ಸಮಾವೇಶ ಸಂಪನ್ನ

ಶಾಂತಿ–ಸೌಹಾರ್ದತೆ ರಾಷ್ಟ್ರದ ಶಕ್ತಿ, ಯುವಜನತೆ ಅಧಿಕಾರದಲ್ಲೂ ಮುನ್ನಡೆಯಬೇಕು : ಜಿಲ್ಲಾಧಿಕಾರಿ ಜಗದೀಶ್

ಮಂಗಳೂರು: “ನಮ್ಮ ನಾಡಿನಲ್ಲಿ ನಾವು ಸಹೋದರತ್ವ ಬದುಕಬೇಕು. ಶಾಂತಿ ಮತ್ತು ಸೌಹಾರ್ದತೆ ನೆಲೆಸಿದರೆ ನಾಡಿನ ಅಭಿವೃದ್ಧಿ ಖಚಿತ. ಯುವ ಮನಸ್ಸುಗಳು ಕೇವಲ ಸಾಮಾಜಿಕ ನ್ಯಾಯದ ಹೋರಾಟದಲ್ಲಿ ಮಾತ್ರವಲ್ಲ, ಆಡಳಿತ ಹಾಗೂ ಅಧಿಕಾರದ ವಲಯದಲ್ಲೂ ಮುನ್ನಡೆಯಬೇಕು” ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್...

Sunday, 21-12-2025
error: Content is protected !!