14-09-2025, 5:42 PM
ಅಳಿವಿನಂಚಿನಲ್ಲಿರುವ ನಮ್ಮ ತುಳುನಾಡ ಸಂಸ್ಕ್ರತಿಯ ಆಚಾರ ವಿಚಾರಗಳನ್ನು ಮುಂದಿನ ಪೀಳಿಗೆಗೆ ತಿಳಿಸಿಕೊಡುವುದು ನಮ್ಮ ಆದ್ಯ ಕರ್ತವ್ಯ ಎಂದು ಮುಖ್ಯ ಅತಿಥಿಗಳಾದ ದೇವೇಂದ್ರ ಡಿ. ಕೋಟ್ಯಾನ್ ತಿಳಿಸಿದರು. ಅಲ್ಲದೆ ಆಷಾಢದ ಕಷ್ಟ ಶ್ರಾವಣದ ಸುಖವನ್ನು ಸವಿವರವಾಗಿ ತಿಳಿಸುವುದರ ಮೂಲಕ ಕೃಷಿ ಬದುಕಿನ ಮೂಲಕ ತುಳುನಾಡ ಜನರ ಜೀವನ ಯಾವ ರೀತಿ ಬೆಸೆದುಕೊಂಡಿದೆ ಎನ್ನುವುದನ್ನು ತಿಳಿಸಿಕೊಟ್ಟರು. ಅಲ್ಲದೆ ತುಳುನಾಡ ಜನರ ಹಬ್ಬ ಹರಿದಿನಗಳ ಮಹತ್ವವನ್ನು ತಿಳಿಸಿಕೊಟ್ಟರು. ಅದೇ ರೀತಿ ಆಷಾಢ ಮಾಸದಲ್ಲಿ ದೇವಸ್ಥಾನಗಳು, ದೈವ ದೇವರುಗಳ ಪೂಜಾ ಕೈಂಕರ್ಯಗಳು ಸ್ಥಗಿತಗೊಂಡು […]
Read More
14-09-2025, 5:38 PM
79ನೇ ಸ್ವಾತಂತ್ರದಿನಾಚರಣೆಯನ್ನು ಘಟಕದಲ್ಲಿ ಆಚರಿಸಲಾಯಿತು.
Read More
14-09-2025, 5:36 PM
61 ನೇ ಮನೆ ಮನೆ ಭಜನೆಯು ಘಟಕದ ಸದಸ್ಯರಾದ ಶ್ವೇತಾ ಲತೀಶ್ ರವರ ಅಮ್ಮನ ಮನೆಯಲ್ಲಿ ದಿನಾಂಕ 18-08-2025 ನೇ ಸೋಮವಾರ ದಂದು ನೆರವೇರಿತು. ಮನೆ ಮನೆ ಭಜನೆಯಲ್ಲಿ ಘಟಕದ ಸದಸ್ಯರೆಲ್ಲರೂ ಭಾಗವಹಿಸಿದ್ದರು.
Read More
14-09-2025, 5:32 PM
ದಿನಾಂಕ 19-08-2025 ರಂದು ಘಟಕದ ಮಾಜಿ ಅಧ್ಯಕ್ಷರಾದ ಅಶೋಕ್ ಸುವರ್ಣ ಹಾಗೂ ತಾರಾ ಅಶೋಕ್ ರವರ ಮನೆಯಲ್ಲಿ ಮನೆ ಮನೆ ಭಜನೆ ಕಾರ್ಯಕ್ರಮ ನಡೆಯಿತು. ಪ್ರಥಮವಾಗಿ ಅಂದಿನ ವಾರದ ಸಭೆಯನ್ನು ನಡೆಸಲಾಯಿತು. ನಂತರ ಭಜನಾವಳಿ ನಡೆಯಿತು. ಅಧ್ಯಕ್ಷರು, ಕಾರ್ಯದರ್ಶಿ, ಮಾಜಿ ಅಧ್ಯಕ್ಷರು,ಸದಸ್ಯರೆಲ್ಲರೂಡನೆ ಮನೆಯವರೂ ಕೂಡಿ ಭಕ್ತಿ ಭಾವದಿಂದ ತಾಳ ಹಾಕುತ್ತ ಭಜನಾವಳಿಯನ್ನ ನಡೆಸಲಾಯಿತು.. ಮಂಗಳ ಹಾಡುವುದರೊಡನೆ ದೇವರ ಆರತಿ ಮುಗಿಸಿ ಪ್ರಸಾದ ವಿತರಣೆ ಮಾಡಲಾಯಿತು. ತದನಂತರ ಪಲಹಾರದ ಸೇವನೆಯೊಂದಿಗೆ ಭಜನಾ ಕಾರ್ಯಕ್ರಮ ಮುಕ್ತಾಯಗೊಳಿಸಲಾಯಿತು.
Read More
14-09-2025, 5:29 PM
ದಿನಾಂಕ 23.08.2025 ರಂದು ಅನುದಾನಿತ ಕಳುವಾರು ಹಿರಿಯ ಪ್ರಾಥಮಿಕ ಶಾಲೆ ಮತ್ತು ಆಂಗ್ಲ ಮಾಧ್ಯಮ ಶಾಲೆ, ಚೇಳ್ಯಾರು ಕಾಲೊನಿ ಇಲ್ಲಿ ಘಟಕದ ವತಿಯಿಂದ ವನಮಹೋತ್ಸವ ಹಾಗೂ ಪುಸ್ತಕ ವಿತರಣೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಈ ಕಾರ್ಯಕ್ರಮದಲ್ಲಿ ಮಾಜಿ ಅಧ್ಯಕ್ಷರು ಹಾಗೂ ಘಟಕದ ಹಲವು ಸದಸ್ಯರು ಭಾಗವಹಿಸಿದ್ದರು. ಈ ಕಾರ್ಯಕ್ರಮದಲ್ಲಿ ಶಾಲಾ ಆವರಣದಲ್ಲಿ ಅನೇಕ ಸಸಿಗಳನ್ನು ವಿದ್ಯಾರ್ಥಿಗಳು, ಘಟಕದ ಅಧ್ಯಕ್ಷರು, ಸದಸ್ಯರು ಹಾಗೂ ಅಧ್ಯಾಪಕರೆಲ್ಲರೂ ಸೇರಿ ಗಿಡಗಳನ್ನು ನೆಡುವ ಮೂಲಕ ವನಮಹೋತ್ಸವವನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು. ಅದೇ ಸಂಧರ್ಭದಲ್ಲಿ ಅಧ್ಯಾಪಕರಿಗೆ ಹಾಗೂ […]
Read More
14-09-2025, 5:19 PM
ದಿನಾಂಕ :10/08/2025 ನೇ ಭಾನುವಾರ ವಿಟ್ಲದ ಅರಮನೆ ಗದ್ದೆಯಲ್ಲಿ ಘಟಕದ ಅಧ್ಯಕ್ಷರಾದ ಶ್ರೀ ಹರೀಶ್ ಪೂಜಾರಿ ಮರುವಾಳ ಇವರ ಅಧ್ಯಕ್ಷತೆಯಲ್ಲಿ ನಡೆಯಿತು ಕಾರ್ಯಕ್ರಮದ ಉದ್ಘಾಟನೆಯನ್ನು ಬಿಲ್ಲವ ಸಂಘ ವಿಟ್ಲ ಇದರ ಅಧ್ಯಕ್ಷರಾದ ಜಯಪ್ರಕಾಶ್ ವಿಟ್ಲ ಇವರು ನೆರವೇರಿಸಿದರು, ಕಾರ್ಯಕ್ರಮದಲ್ಲಿ ವಿಟ್ಲ ಅರಮನೆಯ ಕೃಷ್ಣಯ್ಯ ಕೆ, ಹಿಂದೂ ಮುಖಂಡ ಶ್ರೀ ಅರುಣ್ ಕುಮಾರ್ ಪುತ್ತಿಲ, ಬಿಜೆಪಿ ಜಿಲ್ಲಾಧ್ಯಕ್ಷರಾದ ಸತೀಶ್ ಕುಂಪಲ, ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರಾದ ಡಾ ರಾಜಾರಾಮ್ ಕೆ ಬಿ ಸಹಿತ ಹಲವಾರು ಗಣ್ಯರು […]
Read More
14-09-2025, 5:07 PM
ದಿನಾಂಕ 09- 09- 2025 ಯುವವಾಹಿನಿ ಸಭಾಂಗಣ ಉರ್ವಸ್ಟೋರ್ ಯುವವಾಹಿನಿ ಕೇಂದ್ರ ಸಮಿತಿಯ ಅಧ್ಯಕ್ಷರಾದ ಲೋಕೇಶ್ ಕೋಟ್ಯಾನ್ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ ಯುವಾಹಿನಿಯು ಹಮ್ಮಿಕೊಳ್ಳುತ್ತಿರುವ ಶಿವಗಿರಿ ಯಾತ್ರೆಯಿಂದ ಅನೇಕರಿಗೆ ನಾರಾಯಣ ಗುರುಗಳ ತತ್ವ ಸಂದೇಶಗಳನ್ನು ಹಾಗೂ ಅವರು ಸಮಾಜದಲ್ಲಿ ತಂದ ಬದಲಾವಣೆಗಳನ್ನು ತಿಳಿಯುವಂತಾಗಿದೆ. ವಿದ್ಯೆಯಿಂದ ಸ್ವತಂತ್ರರಾಗಿರಿ ಸಂಘಟನೆಯಿಂದ ಬಲಯುತರಾಗಿರಿ ಎಂಬ ಗುರುಗಳ ಸಂದೇಶವನ್ನು ಅನುಸರಿಸಿ ವಿದ್ಯೆ ಕಲಿಸಿದ ಶಿಕ್ಷಕರನ್ನು ಗೌರವಿಸುವುದು ನಮ್ಮೆಲ್ಲರ ಕರ್ತವ್ಯವಾಗಿದೆ ಎಂದರು. ಸಾಹಿತಿ, ಯುವ ವಕೀಲರಾದ ಮನೋಜ್ ಕುಮಾರ್ ವಾಮಂಜೂರು ಮಾತನಾಡಿ ವಿವೇಕಾನಂದರವರನ್ನು ಇಡಿ […]
Read More
14-09-2025, 5:00 PM
ಸುಧಾಕರ ಪೂಜಾರಿ ಕೇಪು ಇವರ ಮನೆಯಲ್ಲಿ ದುರ್ಗಾ ಪೂಜೆಯ ಪ್ರಯುಕ್ತ ಘಟಕದ ವತಿಯಿಂದ ಭಜನೆಯನ್ನು ಮಾಡಲಾಯಿತು ಈ ಕಾರ್ಯಕ್ರಮದಲ್ಲಿ ಘಟಕದ ಪದಾಧಿಕಾರಿಗಳು ಹಾಗೂ ಸದಸ್ಯರು ಭಾಗವಹಿಸಿದ್ದರು.
Read More
14-09-2025, 4:55 PM
ಘಟಕದ 2025 26 ನೇ ಸಾಲಿನ ಪದಗ್ರಹಣ ಸಮಾರಂಭವು ದಿನಾಂಕ 24/8/ 25ರ ಆದಿತ್ಯವಾರ ಪಡುಬಿದ್ರಿ ಬಿಲ್ಲವ ಸಮಾಜ ಸೇವಾ ಸಂಘದ ಸಭಾಂಗಣದಲ್ಲಿ ಜರಗಿತು. ಕಾರ್ಯಕ್ರಮದ ಉದ್ಘಾಟನೆಯನ್ನು ಮಾಡಿದ ಅಧ್ಯಕ್ಷರಾದ ಶ್ರೀ ಬ್ರಹ್ಮ ಬೈದರ್ಕಳ ಗರಡಿ ಕಣ್ಣಂಗಾರು ಸೀನ ಪೂಜಾರಿಯವರು ಮಾತನಾಡಿ ಪಡುಬಿದ್ರಿ ಘಟಕವು ಸಾಮಾಜಿಕ ಸಾಂಸ್ಕೃತಿಕ ಕಾರ್ಯಕ್ರಮದ ಜೊತೆಗೆ ವಿದ್ಯೆಗೂ ಮಹತ್ವ ನೀಡುತ್ತಿದೆ ಯುವ ಜನರಿಗೆ ವ್ಯಕ್ತಿತ್ವ ವಿಕಸನಗೊಳಿಸಲು ಯುವವಾಹಿನಿ ಅಂತಹ ಸಂಸ್ಥೆಗಳು ಮಾದರಿಯಾಗಿವೆ ಎಂದರು ಪಡುಬಿದ್ರೆ ಬಿಲ್ಲವ ಸಮಾಜ ಸೇವಾ ಸಂಘದ ಅಧ್ಯಕ್ಷರಾದ ವೈ […]
Read More
14-09-2025, 4:52 PM
ಸಂಪ್ರದಾಯದ ಹಿಂದೆ ಗುಟ್ಟಾಗಿರುವ ವೈಜ್ಞಾನಿಕ ಅರಿವು. ಆಟಿ ತಿಂಗಳು ಶುದ್ಧತೆಯ, ಶಾಂತಿಯ ಹಾಗೂ ತಾಳ್ಮೆಯ ಸಮಯವಾಗಿದೆ. ಇದರ ಆಚರಣೆಗಳು ಶರೀರ ಶುದ್ಧಿಕರಣ, ಮನಸ್ಸು ಸ್ಥಿರಗೊಳಿಸುವಿಕೆ, ಹಾಗೂ ಪರಿಸರ ಸಂರಕ್ಷಣೆಯತ್ತ ಗಮನ ಸೆಳೆಯುತ್ತವೆ. ಪ್ರಾಚೀನ ಸಂಪ್ರದಾಯಗಳ ಹಿಂದೆ ಗುಟ್ಟಾಗಿರುವ ವೈಜ್ಞಾನಿಕ ಅರಿವು ಈ ಮೂಲಕ ತೋರುತ್ತದೆ ಎಂದು ಬಂಟ್ವಾಳ ತಾಲೂಕು ಬಿಲ್ಲವ ಸಮಾಜ ಸೇವಾ ಸಂಘದ ಅಧ್ಯಕ್ಷ ಭುವನೇಶ್ ಪಚ್ಚಿನಡ್ಕ ತಿಳಿಸಿದರು.. ಅವರು ಘಟಕದ ವತಿಯಿಂದ ಭಾನುವಾರ ಬಿ.ಸಿ.ರೋಡಿನ ಬ್ರಹ್ಮಶ್ರೀ ನಾರಾಯಣಗುರು ಸಭಾಭವನದಲ್ಲಿ ನಡೆದ ಆಟಿಡೊಂಜಿ ಕೂಟ ಕಾರ್ಯಕ್ರಮವನ್ನು […]
Read More