22-10-2025, 2:47 PM
ಘಟಕ ಮತ್ತು ಮೂರ್ತೆದಾರರ ಸೇವಾ ಸಹಕಾರಿ ಸಂಘದ ವತಿಯಿಂದ ಪದವಿ ವ್ಯಾಸಂಗ ಮಾಡಿ ಬ್ಯಾಂಕಿಂಗ್ ಉದ್ಯೋಗದ ಆಸಕ್ತಿ ಇರುವ ಆಕಾಂಕ್ಷಿಗಳಿಗಾಗಿ ದಿನಾಂಕ 13.09.2025ರಂದು ಮಾಹಿತಿ ಕಾರ್ಯಕ್ರಮ ನಡೆಸಲಾಯಿತು. ಉಪ್ಪಿನಂಗಡಿ ಸಹಸ್ರ ಕೋಚಿಂಗ್ ಸೆಂಟರ್ ನಲ್ಲಿ ನಡೆದ ಮಾಹಿತಿ ಕಾರ್ಯಕ್ರಮದಲ್ಲಿ ಮಂಗಳೂರಿನ ಸರ್ವಜ್ಞ IAS ಅಕಾಡೆಮಿಯ ಸುರೇಶ್ ಎಂ ಎಸ್ ರವರು ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿದ್ದರು. ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಉಪ್ಪಿನಂಗಡಿ ಮೂರ್ತೆದಾರರ ಸೇವಾ ಸಹಕಾರಿ ಸಂಘದ ಅಧ್ಯಕ್ಷರಾದ ಅಜಿತ್ ಕುಮಾರ್ ಪಾಲೇರಿ ವಹಿಸಿದ್ದರು. ಯುವವಾಹಿನಿ (ರಿ.) ಕೇಂದ್ರ […]
Read More
22-10-2025, 2:41 PM
ಇತ್ತೀಚಿಗೆ ನಮ್ಮನ್ನಗಲಿದ ಘಟಕದ ಸಲಹೆಗಾರರಾದ ಉಮನಾಥ ಕೋಟ್ಯಾನ್ ಬೆಳಾಲು ಇವರಿಗೆ ನುಡಿನಮನ ಕಾರ್ಯಕ್ರಮವನ್ನು ದಿನಾಂಕ 18.09.2025 ಗುರುವಾರದಂದು ಘಟಕದ ವತಿಯಿಂದ ನಡೆಸಿ ಅವರಿಗೆ ಗೌರವ ಸಲ್ಲಿಸಲಾಯಿತು. ಘಟಕದ ಅಧ್ಯಕ್ಷರಾದ ಗುರುರಾಜ್ ಗುರಿಪಳ್ಳರವರು ಉಮಾನಾಥ್ ಕೋಟ್ಯಾನ್ ರವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ಅವರೊಂದಿಗಿನ ಒಡನಾಟದ ಬಗ್ಗೆ ಹಾಗೂ ಸಂಘಟನೆಯ ಯಶಸ್ಸಿನ ಹಿಂದೆ ಇದ್ದ ಅವರ ಕೊಡುಗೆಯನ್ನು ಸ್ಮರಿಸಿದರು ಘಟಕದ ಸ್ಥಾಪಕಧ್ಯಕ್ಷರಾದ ರಾಕೇಶ್ ಕುಮಾರ್ ಮೂಡುಕೋಡಿ, ಮಾಜಿ ಅಧ್ಯಕ್ಷರಾದ ಎಂ ಕೆ ಪ್ರಸಾದ್, ಅಶ್ವಥ್ ಕುಮಾರ್, ಸದಾಶಿವ ಪೂಜಾರಿ ಊರ […]
Read More
21-10-2025, 3:48 PM
ದಿನಾಂಕ: 15 ಸೆಪ್ಟೆಂಬರ್ 2025, ಭಾನುವಾರ ಮಧ್ಯಾಹ್ನ ಸ್ಥಳ: ಪ್ರಾದೇಶಿಕ ಸಹಕಾರ ನಿರ್ವಹಣಾ ಸಂಸ್ಥೆ, ಪದ್ಮನಾಭನಗರ ಕಾರ್ಯಕ್ರಮವು ಸದಸ್ಯರಿಗಾಗಿ ಫಿಟ್ನೆಸ್ ಆಟಗಳು (ಫ್ಲ್ಯಾಂಕ್ ಚಾಲೆಂಜ್ ಮುಂತಾದವು)ಗಳಿಂದ ಪ್ರಾರಂಭವಾಯಿತು. ಬಳಿಕ, ಸ್ಪರ್ಶ್ ಆಸ್ಪತ್ರೆಯ ಪ್ರಸಿದ್ಧ ಹೃದ್ರೋಗ ತಜ್ಞರಾದ ಡಾ. ಬಸವರಾಜ್ ಹಗರಗಿ ಅವರು ಹೃದಯದ ಆರೋಗ್ಯ ಕುರಿತಾದ ಪ್ರೇರಣಾದಾಯಕ ಹಾಗೂ ಜ್ಞಾನಮಯ ಉಪನ್ಯಾಸವನ್ನು ನೀಡಿದರು. ಡಾ ಬಸವರಾಜ್ ಹಗರಗಿಯವರ ಕೆಲವು ಮುಖ್ಯ ಸಂದೇಶಗಳು* : 1. ಹೃದಯವು ನಮ್ಮ ದೇಹದ ಎಂಜಿನ್‌ನಂತೆ ಕಾರ್ಯನಿರ್ವಹಿಸುತ್ತದೆ. 2. ಕೊಲೆಸ್ಟ್ರಾಲ್ ಜಮಾವಣೆಯಿಂದ ಹೃದಯದಲ್ಲಿ […]
Read More
21-10-2025, 3:40 PM
ಹಿರಿಯ ಭಜಕರಾದ ಶ್ರೀ ಮಾಧವ ಅಂಚನ್ ರವರ ಸಹಕಾರದಲ್ಲಿ ನಾಲ್ಕನೇ ವರುಷದ ” “ಮಾಧವ ಕೀರ್ತನೋತ್ಸವ” ಕಾರ್ಯಕ್ರಮವು ತಾ:14-09-2025 ರಂದು ಬ್ರಹ್ಮಶ್ರೀ ನಾರಾಯಣ ಗುರು ಮಂದಿರ ಕುಳಾಯಿ ಇದರ ಸಭಾಂಗಣದಲ್ಲಿ ನಡೆಯಿತು. ಮದ್ಯಾಹ್ನ ಘಟಕದ ಅಧ್ಯಕ್ಷರಾದ ಧನಿಶ್ ಕುಳಾಯಿ, ಹಿರಿಯರಾದ ಮಾಧವ ಅಂಚನ್, ಸಂಚಾಲಕರದ ಹರೀಶ್ ಪೂಜಾರಿ ಮತ್ತು ಮಾಜಿ ಅಧ್ಯಕ್ಷರೆಲ್ಲರ ಉಪಸ್ಥಿತಿಯಲ್ಲಿ ಕಾರ್ಯಕ್ರಮವನ್ನ ದೀಪ ಬೆಳಗಿಸಿ ಉದ್ಘಾಟಿಸಿದರು. ಭಜನೆ ಸಂಕೀರ್ತನೆ ಕಾರ್ಯಕ್ರಮದಲ್ಲಿ ಮೊದಲಿಗೆ ಪಣಂಬೂರು ಕುಳಾಯಿ ತಂಡದಿಂದ ಪ್ರಾರಂಭವಾಗಿ ನಂತರ ಬ್ರಹ್ಮಶ್ರೀ ನಾರಾಯಣ ಗುರು ಸಮಾಜ […]
Read More
21-10-2025, 3:33 PM
2025-26ನೇ ಸಾಲಿನ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ ಆಗಸ್ಟ್ 10, 2025ರಂದು ಹೆಜಮಾಡಿ ಬಿಲ್ಲವರ ಸಂಘದಲ್ಲಿ ಜರಗಿತು. ಕಾರ್ಯಕ್ರಮವು ಪ್ರಾರ್ಥನೆಯೊಂದಿಗೆ ಆರಂಭವಾಯಿತು. ಕಾರ್ಯದರ್ಶಿ ಪ್ರಥಮೇಶ್ ರವರು ಎಲ್ಲರನ್ನು ಸ್ವಾಗತಿಸಿದರು. ಕಾರ್ಯಕ್ರಮವನ್ನು ಹೆಜಮಾಡಿ ಬಿಲ್ಲವರ ಸಂಘದ ಅಧ್ಯಕ್ಷರಾದ ಶ್ರೀ ಮೋಹನ್ ದಾಸ್ ಹೆಜಮಾಡಿ ಉದ್ಘಾಟಿಸಿ, ನೂತನ ತಂಡಕ್ಕೆ ಶುಭಾಶಯಗಳನ್ನು ಕೋರಿದರು.ಪ್ರಬೋಧ್ ಚಂದ್ರ ಹೆಜಮಾಡಿ ಪ್ರಸ್ತಾಪಿಸಿದರು.ಜೊತೆ ಕಾರ್ಯದರ್ಶಿ ಕು. ಪ್ರಾಪ್ತಿ ಆರ್ ಸುವರ್ಣ ರವರು ಗತ ಸಾಲಿನ ಕಾರ್ಯ ಚಟುವಟಿಕೆಗಳ ವರದಿ ಮಂಡಿಸಿದರು.ಈ ಸಮಾರಂಭದಲ್ಲಿ ಯುವವಾಹಿನಿ (ರಿ.) ಕೇಂದ್ರ ಸಮಿತಿಯ […]
Read More
21-10-2025, 3:28 PM
ದಿನಾಂಕ 15-08-2025 ರಂದು ಸ್ವಾತಂತ್ರ್ಯೋತ್ಸವದ ಅಂಗವಾಗಿ ಹೆಜಮಾಡಿ ಬಿಲ್ಲವರ ಸಂಘದಲ್ಲಿ ಧ್ವಜಾರೋಹಣ ಕಾರ್ಯಕ್ರಮವು ನಡೆಯಿತು ನಂತರ ಘಟಕದ ವತಿಯಿಂದ ವನಮಹೋತ್ಸವ ಕಾರ್ಯಕ್ರಮವವು ನಡೆದಿದ್ದು, ಈ ಸಂದರ್ಭದಲ್ಲಿ ನಮ್ಮ ಘಟಕದ ಸದಸ್ಯರೆಲ್ಲರೂ ಭಾಗವಹಿಸಿದ್ದರು
Read More
21-10-2025, 3:19 PM
ದಿನಾಂಕ: 06-07-2025 ನೇ ಆದಿತ್ಯವಾರ ಬ್ರಹ್ಮಶ್ರೀ ನಾರಾಯಣಗುರು ಸಭಾ ಭವನ,ಗ್ರಾಮ ಚಾವಡಿ ಕೊಣಾಜೆಯಲ್ಲಿ ನೆರವೇರಿತು.ಪ್ರಾರ್ಥನೆ ಯೊಂದಿಗೆ ಕಾರ್ಯಕ್ರಮ ಆರಂಭವಾಯಿತು..ಘಟಕದ ಒಂದನೇ ಉಪಾಧ್ಯಕ್ಷರು ವಿಜೇತ್ ಪಜೀರು ಪ್ರಾಸ್ತವಿಕ ಭಾಷಣದೊಂದಿಗೆ ಬಂದ ಎಲ್ಲಾ ಅತಿಥಿಗಳನ್ನು ಸ್ವಾಗತಿಸಿದರು, ಈ ಕಾರ್ಯಕ್ರಮದ ಉದ್ಗಾಟನೆಯನ್ನು ಬ್ರಹ್ಮಶ್ರೀ ನಾರಾಯಣ ಗುರುಸೇವಾ ಸಂಘ(ರಿ) ಗ್ರಾಮಚಾವಡಿಯ ಅಧ್ಯಕ್ಷರು ಆದ ಶ್ರೀ ರವೀಂದ್ರ ಬಂಗೇರ ಕೊಣಾಜೆ ಅವರು ದೀಪಾ ಬೆಳಗುವುದರೊಂದಿಗೆ ನೆರವೇರಿಸಿದರು..ಸಭೆಯ ಅಧ್ಯಕ್ಷತೆಯನ್ನು ಘಟಕದ ಅಧ್ಯಕ್ಷರಾದ ಶ್ರೀ ಹರೀಶ್ ಪೂಜಾರಿ ಕೊಣಾಜೆ ವಹಿಸಿದ್ದರು.ಯುವ ವಾಹಿನಿ (ರಿ.)ಕೇಂದ್ರ ಸಮಿತಿ ಮಂಗಳೂರು ಇದರ […]
Read More
21-10-2025, 3:13 PM
ಶ್ರೀ ಗಣೇಶ ಚತುರ್ಥಿ ಯ ಪ್ರಯುಕ್ತ ಪ್ರತಿ ವರ್ಷ ನಡೆಸುವಂತೆ ದಿನಾಂಕ 27-08-2025 ಬುಧವಾರದಂದು ಶ್ರೀ ಬ್ರಹ್ಮ ಬೈದರ್ಕಳ ಗರಡಿ ಅಡ್ವೆಯ, ಆವರಣದಲ್ಲಿ ಯುವವಾಹಿನಿ ಸದಸ್ಯರಿಗೆ ಹಾಗೂ ಸಾರ್ವಜನಿಕರಿಗೆ ವಿವಿಧ ಆಟೋಟಾ ಸ್ಪರ್ಧಾ ಕಾರ್ಯಕ್ರಮವನ್ನು ಘಟಕದ ವತಿಯಿಂದ ಹಮ್ಮಿಕೊಳ್ಳಲಾಯಿತು. ಮಕ್ಕಳ ವಿಭಾಗ ಮಹಿಳಾ ವಿಭಾಗ ಪುರುಷ ವಿಭಾಗ ಹೀಗೆ ಬೇರೆ ಬೇರೆ ವಿಭಾಗಗಳಾಗಿ ಹತ್ತು ಹಲವರು ಮನರಂಜನ ಸ್ಪರ್ಧೆಗಳನ್ನು ಏರ್ಪಡಿಸಲಾಯಿತು . ತದನಂತರ ಚುಟುಕಾಗಿ ನಡೆದ ಸಮಾರೋಪ ಸಮಾರಂಭದಲ್ಲಿ ಘಟಕದ ಅಧ್ಯಕ್ಷರು ವರುಣ್ ಕುಮಾರ್, ಸ್ಥಾಪಕ ಅಧ್ಯಕ್ಷರು […]
Read More
21-10-2025, 2:39 PM
ಮಂಗಳೂರು ತಾಲೂಕು ಬಿಲ್ಲವ ಸಂಘದ ಆಶ್ರಯದಲ್ಲಿ, ಮಂಗಳ ಸ್ಟೇಡಿಯಂ ನಲ್ಲಿ 21-09-2025 ರಂದು ನಡೆದ “”ಮಂಗಳೂರು ದಸರಾ ಕ್ರೀಡಾ ಕೂಟ”ದ ಪಥಸಂಚಲನದಲ್ಲಿ ಘಟಕದ ಸದಸ್ಯರು ಭಾಗವಹಿಸಿದರು.
Read More
21-10-2025, 2:28 PM
ದಿನಾಂಕ:24-09-2025 ರಂದು ಹೆಜಮಾಡಿ ಶ್ರೀ ನಾರಾಯಣಗುರು ಮಂದಿರದಲ್ಲಿ ಘಟಕದ ವತಿಯಿಂದ ಶಾರದಾ ಪೂಜೆ ಹಾಗೂ ಅನ್ನಸಂತರ್ಪಣೆ ನಡೆಯಿತು. ಘಟಕದ ಸದಸ್ಯರೆಲ್ಲರೂ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಶ್ರೀ ಶಾರದಾ ಮಾತೆಯ ಕೃಪೆಗೆ ಪಾತ್ರರಾದರು.
Read More