Yuvavahini

ಇತರೆ

ಸ್ಪಂದನ : ಹೃದಯ ಸ್ತಂಭನ ಹಾಗೂ ಹೃದಯಾಘಾತ ಮುನ್ನೆಚ್ಚರಿಕೆ ಕ್ರಮಗಳ ಮಾಹಿತಿ ಕಾರ್ಯಾಗಾರ

ಬೆಳ್ತಂಗಡಿ : ಯುವವಾಹಿನಿ (ರಿ.) ಬೆಳ್ತಂಗಡಿ ಘಟಕದ ಆಶ್ರಯದಲ್ಲಿ ಹಾಗೂ ಯುವವಾಹಿನಿ ಮಹಿಳಾ ಸಂಚಾಲನ ಸಮಿತಿ, ಬೆಳ್ತಂಗಡಿ ತಾಲೂಕು ಇವರ ಸಹಕಾರದೊಂದಿಗೆ ದಿನಾಂಕ 31.01.2026 ಶನಿವಾರ ಸಂಭ್ರಮ–2 ಯುವವಾಹಿನಿ ಕುಟುಂಬದ ಸ್ನೇಹ ಸಮ್ಮಿಲನ ಕಾರ್ಯಕ್ರಮವು ಪಣಕಜೆಯ ನವಸುಮ ನಿವಾಸದಲ್ಲಿ ಆತ್ಮೀಯವಾಗಿ ನಡೆಯಿತು. ಈ ಸಂದರ್ಭದಲ್ಲಿ ವಿಶೇಷವಾಗಿ “ಸ್ಪಂದನ : ಹೃದಯ ಸ್ತಂಭನ ಹಾಗೂ ಹೃದಯಾಘಾತ ಮುನ್ನೆಚ್ಚರಿಕೆ ಕ್ರಮಗಳು” ಎಂಬ ವಿಷಯದ ಕುರಿತು ಮಾಹಿತಿ ಕಾರ್ಯಾಗಾರವನ್ನು ಆಯೋಜಿಸಲಾಗಿತ್ತು. ಉಜಿರೆ ಬೆನಕ ಹೆಲ್ತ್ ಸೆಂಟರ್‌ನ ತುರ್ತು ಚಿಕಿತ್ಸಾ ತಜ್ಞರಾದ ಡಾ. […]

Read More

ಕ್ರೀಡೆ ಸಂಘಟನೆಯ ಬಲವರ್ಧನೆಗೆ ಪೂರಕ : ಸೂರ್ಯಕಾಂತ್ ಜೆ. ಸುವರ್ಣ

ಪಡುಬಿದ್ರಿ: ಕ್ರೀಡೆ ಸಂಘಟನೆಗೆ ಏಕತೆಗೆ ಅತ್ಯುತ್ತಮ ಆಯ್ಕೆ. ಕ್ರೀಡೆ ಮೂಲಕ ಮಹಿಳಾ ಸಬಲೀಕರಣದತ್ತ ಹೆಜ್ಜೆ ಇಟ್ಟ ಯುವವಾಹಿನಿಯ ಪ್ರಯತ್ನ ಶ್ಲಾಘನೀಯ ಎಂದು ಭಾರತ್ ಕೋ ಆಪರೇಟಿವ್ ಬ್ಯಾಂಕ್ ಅಧ್ಯಕ್ಷ ಸೂರ್ಯಕಾಂತ್ ಜೆ. ಸುವರ್ಣ ತಿಳಿಸಿದರು. ಅವರು ಯುವವಾಹಿನಿ ಪಡುಬಿದ್ರಿ ಘಟಕದ ವತಿಯಿಂದ ಆಯೋಜಿಸಲ್ಪಟ್ಟ ಬಿಲ್ಲವಾಸ್ ವುಮನ್ಸ್ ಪ್ರೀಮಿಯರ್ ಲೀಗ್- 2026 ರ ಉದ್ಘಾಟನಾ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿದರು. ಕಾರ್ಯಕ್ರಮವನ್ನು ಉದ್ಘಾಟಿಸಿ ಸನ್ಮಾನ ಸ್ವೀಕರಿಸಿದ ಅಂತಾರಾಷ್ಟ್ರೀಯ ಕ್ರೀಡಾಪಟು ಕು| ರಕ್ಷಾ ರೆಂಜಾಳ ಮಾತನಾಡಿ, ಇಂತಹ ವಿನೂತನ […]

Read More

ಮನೆ ಮನದಲ್ಲಿ ಭಜನೆ

ಯುವವಾಹಿನಿ (ರಿ.) ಪಣಂಬೂರು–ಕುಳಾಯಿ ಘಟಕದ ವತಿಯಿಂದ “ಮನೆ ಮನದಲ್ಲಿ ಭಜನೆ” ಯೋಜನೆಯ ಅಂಗವಾಗಿ, ದಿನಾಂಕ 28-01-2026 ಬುಧವಾರ ಘಟಕದ ಗೌರವ ಸದಸ್ಯರಾದ ಪ್ರಕಾಶ್ ಪೂಜಾರಿ ಅವರ ಮನೆಯಲ್ಲಿ ಸಂಜೆ 6:00 ಗಂಟೆಗೆ ಗುರುಪೂಜೆ ಹಾಗೂ ಘಟಕದ ಭಜನಾ ತಂಡದ ವತಿಯಿಂದ ಭಜನಾ ಕಾರ್ಯಕ್ರಮವನ್ನು ಆಯೋಜಿಸಲಾಯಿತು. ಈ ಭಕ್ತಿ–ಭಾವಪೂರ್ಣ ಭಜನಾ ಕೀರ್ತನೆಯಲ್ಲಿ ಯುವವಾಹಿನಿ ಮಂಗಳೂರು ಘಟಕದ ಸದಸ್ಯರಾದ ಸದಾನಂದ ಪೂಜಾರಿ ಅವರು ಗುರುಪೂಜಾ ಕಾರ್ಯವನ್ನು ನೆರವೇರಿಸಿದರು. ಭಜನಾ ಸೇವೆಗೆ ಆತಿಥ್ಯ ವಹಿಸಿದ ಪ್ರಕಾಶ್ ಪೂಜಾರಿ ದಂಪತಿಗಳನ್ನು ಘಟಕದ ವತಿಯಿಂದ […]

Read More

ಯುವವಾಹಿನಿಯಿಂದ ಸಾಮಾಜಿಕ ಮೌಲ್ಯಗಳ ಪರಿಣಾಮಕಾರಿ ಅನುಷ್ಠಾನ : ಡಾ.ಸದಾನಂದ ಪೂಜಾರಿ

ಮಂಗಳೂರು : ಯುವವಾಹಿನಿ ಸಂಸ್ಥೆಯು ತನ್ನ ಸಂಘಟನಾ ಚಟುವಟಿಕೆಗಳ ಮೂಲಕ ಸಮಾಜಮುಖಿ ಮೌಲ್ಯಗಳ ಪರಿಣಾಮಕಾರಿ ಅನುಷ್ಠಾನಕ್ಕೆ ನಿರಂತರವಾಗಿ ಕೈಜೋಡಿಸುತ್ತಿದ್ದು, ಶೈಕ್ಷಣಿಕ ಪ್ರೋತ್ಸಾಹ, ಸೇವಾ ಕಾರ್ಯಗಳು ಹಾಗೂ ಸಾಂಸ್ಕೃತಿಕ ಚಟುವಟಿಕೆಗಳ ಮೂಲಕ ಯುವಕರಲ್ಲಿ ಸಾಮಾಜಿಕ ಹೊಣೆಗಾರಿಕೆ, ಶಿಸ್ತು ಮತ್ತು ಸೇವಾಭಾವವನ್ನು ಬೆಳೆಸುವಲ್ಲಿ ಪ್ರಮುಖ ಪಾತ್ರ ವಹಿಸುತ್ತಿದೆ ಎಂದು ಭಾರತೀಯ ವೈದ್ಯರ ಸಂಘದ ಅಧ್ಯಕ್ಷರಾದ ಡಾ. ಸದಾನಂದ ಪೂಜಾರಿ ತಿಳಿಸಿದ್ದಾರೆ.ಅವರು ದಿನಾಂಕ 27.01.2026 ರಂದು ಮಂಗಳೂರಿನ ಯುವವಾಹಿನಿ ಸಭಾಂಗಣದಲ್ಲಿ ಆಯೋಜಿಸಲಾದ ಯುವವಾಹಿನಿ (ರಿ) ಮಂಗಳೂರು ಘಟಕದ 2026–27ನೇ ಸಾಲಿನ ನೂತನ […]

Read More

ಸ್ನೇಹ, ಸಂಭ್ರಮ ಮತ್ತು ಸೌಹಾರ್ದದ ಪಯಣ

ವೇಣೂರು : ಯುವವಾಹಿನಿ (ರಿ.) ವೇಣೂರು ಘಟಕದ ವತಿಯಿಂದ ದಿನಾಂಕ 26.01.2026ರ ಸೋಮವಾರ ಸೈಂಟ್ ಮೇರಿ ದ್ವೀಪಕ್ಕೆ ಒಂದು ದಿನದ ಪ್ರವಾಸ ಕಾರ್ಯಕ್ರಮವನ್ನು ಯಶಸ್ವಿಯಾಗಿ ಹಮ್ಮಿಕೊಳ್ಳಲಾಯಿತು.ಬೆಳಿಗ್ಗೆ 9 ಗಂಟೆಗೆ ವೇಣೂರುನಿಂದ ಹೊರಟ ಪ್ರವಾಸ ತಂಡವು ಬಜಗೋಳಿಯಲ್ಲಿ ಉಪಹಾರ ಸೇವಿಸಿ, ಬಸ್ಸಿನಲ್ಲಿ ವಿವಿಧ ಮನರಂಜನಾ ಕಾರ್ಯಕ್ರಮಗಳೊಂದಿಗೆ ಮಲ್ಪೆಗೆ ಪ್ರಯಾಣಿಸಿತು. ಬಳಿಕ ಬೋಟ್ ಮೂಲಕ ಸೈಂಟ್ ಮೇರಿ ದ್ವೀಪಕ್ಕೆ ಭೇಟಿ ನೀಡಿ ಪ್ರಕೃತಿ ಸೌಂದರ್ಯವನ್ನು ಆಸ್ವಾದಿಸಿ ಸಂಭ್ರಮಿಸಿದರು. ಮಧ್ಯಾಹ್ನದ ಊಟವನ್ನು ಮಲ್ಪೆ ಬೀಚ್ ಸಮೀಪದ ಹೋಟೆಲ್‌ನಲ್ಲಿ ಸೇವಿಸಿದ ಬಳಿಕ ಮಲ್ಪೆ […]

Read More

ಕ್ರೀಡೆ ಯುವ ಮನಸ್ಸುಗಳನ್ನು ಒಗ್ಗೂಡಿಸುವ ಬಾಂಧವ್ಯದ ಶಕ್ತಿ – ಅಶೋಕ್ ಪಡ್ಪು

ಮಾಣಿ : ಕ್ರೀಡೆ ಎಂಬುದು ಕೇವಲ ದೈಹಿಕ ಚಟುವಟಿಕೆಗೆ ಸೀಮಿತವಲ್ಲ; ಅದು ಯುವ ಮನಸ್ಸುಗಳನ್ನು ಒಗ್ಗೂಡಿಸುವ ಬಾಂಧವ್ಯದ ಶಕ್ತಿಯಾಗಿದ್ದು, ಸಂಘಟನಾ ಬಲವರ್ಧನೆಗೆ ಮಹತ್ವದ ಪಾತ್ರ ವಹಿಸುತ್ತದೆ ಎಂದು ಯುವವಾಹಿನಿ ಕೇಂದ್ರ ಸಮಿತಿಯ ಅಧ್ಯಕ್ಷರಾದ ಅಶೋಕ್ ಕುಮಾರ್ ಪಡ್ಪು ಅವರು ಹೇಳಿದರು.ಅವರು ಗಣರಾಜ್ಯೋತ್ಸವದ ಅಂಗವಾಗಿ ದಿನಾಂಕ 26/01/2026 ರಂದು ಬಂಟ್ವಾಳ ತಾಲೂಕಿನ ಅನಂತಾಡಿಯ ಚಿತ್ತರಿಗೆ ಗದ್ದೆಯಲ್ಲಿ ಯುವವಾಹಿನಿ (ರಿ.) ಮಾಣಿ ಘಟಕದ ಆಶ್ರಯದಲ್ಲಿ ಆಯೋಜಿಸಲಾದ ಲೀಗ್ ಮಾದರಿಯ ಕ್ರಿಕೆಟ್ ಹಾಗೂ ತ್ರೋಬಾಲ್ ಪಂದ್ಯಾಟ “ಯುವ ಫ್ಯಾಮಿಲಿ ಚಾಂಪಿಯನ್ಸ್ ಕ್ರಿಕೆಟ್ […]

Read More

ಮನೆ–ಮನೆ ಭಜನೆ

ಕಡಬ: ಯುವವಾಹಿನಿ (ರಿ.) ಕಡಬ ಘಟಕದ ವತಿಯಿಂದ ದಿನಾಂಕ 25.01.2026ರ ಆದಿತ್ಯವಾರ ಸಂಜೆ 7.15 ರಿಂದ 9.30 ಗಂಟೆಯವರೆಗೆ ಕಡಬದ ಕುತ್ಯಾಡಿ ಗ್ರಾಮದಲ್ಲಿ ಐದು ಮನೆಗಳಲ್ಲಿ ಮನೆ–ಮನೆ ಭಜನೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು. ಕುತ್ಯಾಡಿಯ ಶ್ರೀಮತಿ ಮತ್ತು ಶ್ರೀ ಸುನಂದ ಪೂಜಾರಿ, ಶ್ರೀಮತಿ ಯಶೋದಾ ಪೂಜಾರಿ, ಶ್ರೀಮತಿ ಸುನಿತಾ ದಿನೇಶ್ ಪೂಜಾರಿ, ಶ್ರೀಮತಿ ಪ್ರೇಮ ಪೂಜಾರಿ, ಶ್ರೀಮತಿ ದಿವ್ಯ ಮತ್ತು ಬೇಬಿ ಪೂಜಾರಿ ಇವರ ಮನೆಗಳಲ್ಲಿ ಭಜನಾ ಕಾರ್ಯಕ್ರಮಗಳು ನಡೆಯಿತು. ಕಾರ್ಯಕ್ರಮದಲ್ಲಿ ಯುವವಾಹಿನಿ ಕಡಬ ಘಟಕದ ಸದಸ್ಯರು ಉತ್ಸಾಹದಿಂದ […]

Read More

ಹಿರಿಯರ ಮಾರ್ಗದರ್ಶನವೇ ದಾರಿದೀಪ : ಅಶೋಕ್ ಕುಮಾರ್ ಪಡ್ಪು

ಮಂಗಳೂರು : ಸೇವಾ ಮನೋಭಾವ, ಸಂಘಟನಾ ಶಕ್ತಿ ಮತ್ತು ಸಮಾಜಮುಖಿ ಚಿಂತನೆಯ ದಶಕದ ಪಯಣವನ್ನು ಸ್ಮರಿಸುವಂತೆ, ಯುವವಾಹಿನಿ (ರಿ.) ಕಂಕನಾಡಿ ಘಟಕದ ದಶಮಾನೋತ್ಸವ ಸಂಭ್ರಮ ಹಾಗೂ ಪ್ರತಿಭಾ ಪುರಸ್ಕಾರ ಸಮಾರಂಭವು ದಿನಾಂಕ 25-01-2026ರ ಆದಿತ್ಯವಾರ ಕಂಕನಾಡಿ ಗರೋಡಿ ಸಮೀಪದ ಸಮೃದ್ಧಿ ಭವನದಲ್ಲಿ ಅರ್ಥಪೂರ್ಣವಾಗಿ ನೆರವೇರಿತು. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಪಾಲ್ಗೊಂಡ ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಅಧ್ಯಕ್ಷರಾದ ಅಶೋಕ್ ಕುಮಾರ್ ಪಡ್ಪು ಅವರು ಮಾತನಾಡಿ,“ಹಿರಿಯರು ನಡೆದು ಬಂದ ತತ್ವಾದರ್ಶಗಳೇ ಸಂಘಟನೆಯ ನೆಲೆ. ಆ ಮಾರ್ಗದರ್ಶನವಿಲ್ಲದೆ ಹೊಸಬರ ಹೆಜ್ಜೆಗಳು […]

Read More

ಯುವವಾಹಿನಿ ಸಂಸ್ಥೆಯ ಪ್ರಥಮ ಆನ್‌ಲೈನ್ ರಶೀದಿಯ ಮುದ್ರಿತ ಪ್ರತಿಯ ಹಸ್ತಾಂತರ

ಮಂಗಳೂರು: ಸಂಪರ್ಕ ವೆಬ್‌ಸೈಟ್ (samparka.yuvavahini.in) ಮೂಲಕ ಯುವವಾಹಿನಿ ಸಂಸ್ಥೆಯ ಎಲ್ಲಾ ಹಣಕಾಸು ರಶೀದಿಗಳನ್ನು ಆನ್‌ಲೈನ್ ಮೂಲಕ ಅಪ್‌ಡೇಟ್ ಮಾಡುವ ಪ್ರಕ್ರಿಯೆಗೆ ಅಧಿಕೃತವಾಗಿ ಚಾಲನೆ ನೀಡಲಾಗಿದೆ.ಈ ಹಿನ್ನಲೆಯಲ್ಲಿ ಪ್ರತಿ ಸದಸ್ಯರು ಹಾಗೂ ದಾನಿಗಳು ತಮ್ಮ ಮೊಬೈಲ್ ಸಂಖ್ಯೆ ಮತ್ತು ಒಟಿಪಿ (OTP) ಬಳಸಿ ತಮ್ಮ ರಶೀದಿಗಳನ್ನು ಆನ್‌ಲೈನ್ ಮೂಲಕ ವೀಕ್ಷಿಸುವ ವ್ಯವಸ್ಥೆಯನ್ನು ಆಧುನಿಕ ತಂತ್ರಜ್ಞಾನದ ಮೂಲಕ ಅಳವಡಿಸಲಾಗಿದೆ. ಆನ್‌ಲೈನ್ ಮೂಲಕ ಅಪ್‌ಡೇಟ್ ಆಗಿರುವ ಪ್ರಥಮ ರಶೀದಿಯ ಮುದ್ರಿತ ಪ್ರತಿಯನ್ನು (Hard Copy) ದಿನಾಂಕ 25.01.2026 ರಂದು ನಡೆದ ಯುವವಾಹಿನಿ […]

Read More

ಜವಾಬ್ದಾರಿಯ ಅರಿವೇ ಸಂಘಟನೆಯ ಶಕ್ತಿ : ಜಗದೀಶ್‌ಚಂದ್ರ ಡಿ.ಕೆ

ಉಪ್ಪಿನಂಗಡಿ : ಯುವವಾಹಿನಿ (ರಿ.) ಉಪ್ಪಿನಂಗಡಿ ಘಟಕದ ಪದಾಧಿಕಾರಿಗಳು, ನಿರ್ದೇಶಕರುಗಳು ಹಾಗೂ ಸಂಘಟನಾ ಕಾರ್ಯದರ್ಶಿಗಳಿಗೆ ತಮ್ಮ ಜವಾಬ್ದಾರಿ ಮತ್ತು ಕರ್ತವ್ಯಗಳ ಅರಿವು ಮೂಡಿಸುವ ಉದ್ದೇಶದಿಂದ “ಮಾಹಿತಿ ಕಾರ್ಯಾಗಾರ – 2k26” ಕಾರ್ಯಕ್ರಮವನ್ನು ದಿನಾಂಕ 25.01.2026ರ ಆದಿತ್ಯವಾರ ಉಪ್ಪಿನಂಗಡಿ ಸಹಸ್ರ ಕೋಚಿಂಗ್ ಸೆಂಟರ್‌ನಲ್ಲಿ ಆಯೋಜಿಸಲಾಯಿತು.ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಮಾಜಿ ಪ್ರಧಾನ ಕಾರ್ಯದರ್ಶಿ ಜಗದೀಶ್ ಚಂದ್ರ ಡಿ.ಕೆ. ಅವರು ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ, ಯುವವಾಹಿನಿ ಸಂಘಟನೆಯ ಹಿನ್ನೆಲೆ, ಉದ್ದೇಶ, ಘಟಕಗಳ ಪದಾಧಿಕಾರಿಗಳು, ನಿರ್ದೇಶಕರುಗಳು ಹಾಗೂ ಸಂಘಟನಾ ಕಾರ್ಯದರ್ಶಿಗಳ ಜವಾಬ್ದಾರಿ–ಕರ್ತವ್ಯಗಳು […]

Read More

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ದಿನಾಂಕ : 2026, ಮಾರ್ಚ್ 14
ಸ್ಥಳ : ಮಂಗಳೂರು ಪುರಭವನ

ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಕೊಲ್ಯ ಘಟಕದ ಆತಿಥ್ಯದಲ್ಲಿ, “ಸಖೀ ಸಂವಾದ”ಕಾರ್ಯಾಗಾರ

ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಆಶ್ರಯದಲ್ಲಿ ಹಾಗೂ ಕೂಳೂರು ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 38ನೇ ವಾರ್ಷಿಕ ಸಮಾವೇಶ ಸಂಪನ್ನ

ಶಾಂತಿ–ಸೌಹಾರ್ದತೆ ರಾಷ್ಟ್ರದ ಶಕ್ತಿ, ಯುವಜನತೆ ಅಧಿಕಾರದಲ್ಲೂ ಮುನ್ನಡೆಯಬೇಕು : ಜಿಲ್ಲಾಧಿಕಾರಿ ಜಗದೀಶ್

ಮಂಗಳೂರು: “ನಮ್ಮ ನಾಡಿನಲ್ಲಿ ನಾವು ಸಹೋದರತ್ವ ಬದುಕಬೇಕು. ಶಾಂತಿ ಮತ್ತು ಸೌಹಾರ್ದತೆ ನೆಲೆಸಿದರೆ ನಾಡಿನ ಅಭಿವೃದ್ಧಿ ಖಚಿತ. ಯುವ ಮನಸ್ಸುಗಳು ಕೇವಲ ಸಾಮಾಜಿಕ ನ್ಯಾಯದ ಹೋರಾಟದಲ್ಲಿ ಮಾತ್ರವಲ್ಲ, ಆಡಳಿತ ಹಾಗೂ ಅಧಿಕಾರದ ವಲಯದಲ್ಲೂ ಮುನ್ನಡೆಯಬೇಕು” ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್...

Sunday, 21-12-2025
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ

ಯುವವಾಹಿನಿಯ 37ನೇ ವಾರ್ಷಿಕ ಸಮಾವೇಶ ಸಂಪನ್ನ

ಮೂಡುಬಿದಿರೆ : ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 37ನೇ ವಾರ್ಷಿಕ ಸಮಾವೇಶವು ಮೂಡಬಿದಿರೆಯ ಸ್ಜೌಟ್ಸ್ ಗೈಡ್ಸ್ ಕನ್ನಡ ಭವನದಲ್ಲಿ ದಿನಾಂಕ‌ 29-12-2024 ರಂದು ಸಂಪನ್ನಗೊಂಡಿತು. ಯುವವಾಹಿನಿಯ ಶಿಸ್ತು, ಅಚ್ಚುಕಟ್ಟುತನ, ಹೊಸತನ ಎಲ್ಲರಿಗೂ ಮಾದರಿ :...

Sunday, 29-12-2024
ವಿಶುಕುಮಾರ್ ಪ್ರಶಸ್ತಿ ಪ್ರದಾನ‌ ಸಮಾರಂಭ 2024ರ

ಅವಿಸ್ಮರಣೀಯ ದೃಶ್ಯಾವಳಿ

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ವಿಶುಕುಮಾರ್ ದತ್ತಿನಿಧಿ ಸಹಯೋಗದೊಂದಿಗೆ, ಯುವವಾಹಿನಿ ಪಣಂಬೂರು ಕುಳಾಯಿ ಘಟಕದ ಆತಿಥ್ಯದಲ್ಲಿ ಮಂಗಳೂರಿನ ಉರ್ವಸ್ಟೋ‌ರ್ ತುಳುಭವನದಲ್ಲಿ ಜರುಗಿದ ವಿಶುಕುಮಾ‌ರ್ ಪ್ರಶಸ್ತಿ ಪ್ರದಾನ ಸಮಾರಂಭ 2024ರ ಅವಿಸ್ಮರಣೀಯ...

Tuesday, 26-11-2024
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಯುವವಾಹಿನಿ (ರಿ) ಮಂಗಳೂರು ಘಟಕದ ಆತಿಥ್ಯದಲ್ಲಿ

ಅರವಿಪುರದಿಂದ ಓಂಕಾರೇಶ್ವರದವರೆಗೆ ಗ್ರಂಥ ಲೋಕಾರ್ಪಣೆ

ಮಂಗಳೂರು: ಯುವವಾಹಿನಿ ಕೇಂದ್ರ ಸಮಿತಿ ಆಶ್ರಯದಲ್ಲಿ ಮಂಗಳೂರು ಘಟಕದ ಆತಿಥ್ಯದಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ 170ನೇ ಜಯಂತಿಯ ಪ್ರಯುಕ್ತ ನಾರಾಯಣಗುರುಗಳ ಸ್ವಹಸ್ತದಿಂದ ಹಾಗೂ ಅವರ ನಿಷ್ಠಾವಂತ ಶಿಷ್ಯರಿಂದ ಪ್ರತಿಷ್ಠಾಪಿಸಲ್ಪಟ್ಟ ಪವಿತ್ರ ಕ್ಷೇತ್ರಗಳ ಪರಿಚಯವನ್ನು ಒಳಗೊಂಡಿರುವ, ಡಾ.ಮೀನಾಕ್ಷಿ ರಾಮಚಂದ್ರರಿಂದ ಕನ್ನಡಕ್ಕೆ ಅನುವಾದಿಸಲ್ಪಟ್ಟ ಅರವಿಪುರದಿಂದ...

Saturday, 24-08-2024
ಬಂಟ್ವಾಳದಲ್ಲಿ ಸಂಪನ್ನಗೊಂಡ ಯುವವಾಹಿನಿಯ 36 ನೇ ವಾರ್ಷಿಕ ಸಮಾವೇಶ

ಹೊಸತನದ ಮೆರುಗು… ಸಮಾವೇಶದ ಮಿನುಗು…

ಯುವವಾಹಿನಿಯ 36 ನೇ ವಾರ್ಷಿಕ ಸಮಾವೇಶವು ಬಂಟ್ವಾಳದ ಬೆಂಜನಪದವು ಶುಭಲಕ್ಷ್ಮೀ ಸಭಾಂಗಣದಲ್ಲಿ ದಿನಾಂಕ 24.12.2023 ರಂದು  ಸಂಪನ್ನಗೊಂಡಿತು. ಯುವವಾಹಿನಿಯು ವಿದ್ಯೆ ಉದ್ಯೋಗ ಸಂಪರ್ಕದ ಜೊತೆ ಸಮಾಜದ ಅಭಿವೃದ್ಧಿಗಾಗಿ ರಾಜಕೀಯ ಪ್ರಜ್ಞೆಯನ್ನು ಬೆಳೆಸುವ ಅಗತ್ಯವನ್ನು ಕೂಡ ಹೇಳುತ್ತದೆ ಹಾಗೂ ಕಟ್ಟಕಡೆಯ ವ್ಯಕ್ತಿಗಳನ್ನು ಮುಖ್ಯವಾಹಿನಿಗೆ...

Sunday, 24-12-2023
error: Content is protected !!