19-09-2025, 8:51 AM
ಬ್ರಹ್ಮ ಶ್ರೀ ನಾರಾಯಣ ಗುರು ಸೇವಾ ಸಂಘ (ರಿ.) ಗ್ರಾಮ ಚಾವಡಿ ಕೊಣಾಜೆ ಆಶ್ರಯದಲ್ಲಿ “ಆಟಿದ ಐಸಿರ” 06-08-2025 ಬುಧವಾರ ಬ್ರಹ್ಮ ಶ್ರೀ ನಾರಾಯಣ ಗುರು ಸಮುದಾಯ ಭವನ ಗ್ರಾಮಚಾವಡಿ ಯಲ್ಲಿ ನಡೆಯಿತು. ಮುಖ್ಯ ಅತಿಥಿಯಾಗಿ ಯುವವಾಹಿನಿ( ರಿ.) ಕೇಂದ್ರ ಸಮಿತಿ ಅಧ್ಯಕ್ಷರಾದ ಲೋಕೇಶ್ ಕೋಟ್ಯಾನ್ ಕೂಳೂರು ಆಗಮಿಸಿದ್ದರು.
Read More
19-09-2025, 8:47 AM
ಶ್ರೀ ವನದುರ್ಗ ದೇವಸ್ಥಾನ ಕುಮಟಾ ಕೋನಳ್ಳಿಯಲ್ಲಿ ನಡೆಯುತ್ತಿರುವ ಶ್ರೀ ರಾಮಕ್ಷೇತ್ರದ ಪೀಠಾಧೀಶರಾದ ಮಹಾಮಂಡಲೇಶ್ವರ ೧೦೦೮ ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿ ಮಹಾರಾಜ್ ರವರ ಚಾತುರ್ಮಾಸ್ಯ ವೃತಾಚರಣೆಗೆ ಘಟಕದಿಂದ ದಿನಾಂಕ 07.08.2025ರ ಗುರುವಾರದಂದು ಭಾಗವಹಿಸಿ ಪೂಜ್ಯ ಸ್ವಾಮೀಜಿಗಳ ಆಶೀರ್ವಾದ ಪಡೆಯಲಾಯಿತು. ಈ ಸಂದರ್ಭದಲ್ಲಿ ಪೂಜ್ಯ ಸ್ವಾಮೀಜಿಗಳು ಘಟಕದ ಅಧ್ಯಕ್ಷರಾದ ಗುರುರಾಜ್ ಗುರಿಪಳ್ಳ ಇವರನ್ನು ಗೌರವಿಸಿದರು. ಚಾತುರ್ಮಾಸ್ಯ ವೃತಾಚಾರಣೆಗೆ ಘಟಕದ ಮಾಜಿ ಅಧ್ಯಕ್ಷರು, ಯುವ ಬಿಲ್ಲವ ವೇದಿಕೆ ಅಧ್ಯಕ್ಷರಾದ ಎಂ.ಕೆ.ಪ್ರಸಾದ್, ಘಟಕದ ಮಾಜಿ ಅಧ್ಯಕ್ಷರಾದ ಸದಾಶಿವ ಪೂಜಾರಿ ಊರ, ವೇಣೂರು […]
Read More
19-09-2025, 8:44 AM
ದಿನಾಂಕ 10/08/2025 ಆಟಿದ ನೆಂಪುಕಾರ್ಯಕ್ರಮ ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಸಂತ ಅಲೋಶಿಯಸ್ ಸ್ನಾತಕೋತರ ವಿಭಾಗದಲ್ಲಿ ಮುಖ್ಯಸ್ಥರಾದ ಪ್ರೊ|ಡಾ| ರಾಕೇಶ್ ಕುಮಾರ್ ಆಗಮಿಸಿದ್ದರು. ಸಭಾ ಕಾರ್ಯಕ್ರಮವನ್ನು ಪ್ರಾರ್ಥನೆಯೊಂದಿಗೆ ಆರಂಭಿಸಿ ದೀಪವನ್ನು ಬೆಳಗುವುದರ ಮೂಲಕ ಉದ್ಘಾಟಿಸಲಾಯಿ..ಘಟಕದ ಅಧ್ಯಕ್ಷರಾದ ರಾಹುಲ್ ಸನಿಲ್ ರವರು ಎಲ್ಲರನ್ನೂ ಆತ್ಮೀಯವಾಗಿ ಸ್ವಾಗತಿಸಿದರು, ನಂತರ ಆಟಿ ತಿಂಗಳ ಮದಿಪು ನುಡಿಯಲು ಬಂದಂತಹ ಪ್ರೊ|ಡಾ| ರಾಕೇಶ್ ಕುಮಾರ್ ರವರು ಮುಂಚಿನ ಕಾಲದಲ್ಲಿದ್ದ ಆಟಿ ತಿಂಗಳ ಕಷ್ಟದ ದಿನಗಳನ್ನು ನೆನಪಿಸಿಕೊಂಡು ನಮ್ಮ ಹಿರಿಯರು ಆಚರಿಸುತ್ತಿದ್ದ ಆಚರಣೆಗಳ ವೈಜ್ಞಾನಿಕ ವಿಶೇಷತೆಗಳನ್ನು ವಿವರಿಸಿದರು. […]
Read More
19-09-2025, 8:40 AM
ತಾರೀಕು27/07/2025 ರಂದು 23 ನೇ ವರ್ಷದ ಆಟಿಡೊಂಜಿ ದಿನ ಕಾರ್ಯಕ್ರಮ ಆಧುನಿಕ ಯುಗದ ಪಿಜ್ಜಾ ಬರ್ಗರ್ ತಿಂಡಿಗಳನ್ನು ಬದಿಗೆ ಸರಿಸಿ ಹಿಂದಿನ ಕಾಲದ ತಿಂಡಿ ತಿನಿಸುಗಳ ಬಗ್ಗೆ ಮಾಹಿತಿ ನೀಡುವುದರ ಜೊತೆಗೆ ಹಿಂದಿನ ಕಾಲದಲ್ಲಿ ಹಿರಿಯರು ಕೃಷಿ ಕಾರ್ಯದಲ್ಲಿ ಪಟ್ಟ ಶ್ರಮ ವನ್ನೂ ತಿಳಿ ಹೇಳುವ ಕಾರ್ಯವಾಗಬೇಕು ಎಂದು ಪುತ್ತೂರು ಅಕ್ಷಯ ಕಾಲೇಜಿನ ಮುಖ್ಯಸ್ಥ ಜಯಂತ್ ನಡುಬೈಲು ಹೇಳಿದರು. ಮುಲ್ಕಿ ಬಿಲ್ಲವ ಸಂಘದ ಶ್ರೀ ನಾರಾಯಣ ಗುರು ಸಭಾಗೃಹದಲ್ಲಿ ನಡೆದ ಮುಲ್ಕಿ ಯುವವಾಹಿನಿ 23 ನೇ ವರ್ಷದ […]
Read More
19-09-2025, 8:00 AM
ಆಟಿ ತಿಂಗಳು ವೈಜ್ಞಾನಿಕವಾಗಿ ಅತೀ ಮಹತ್ವದ ತಿಂಗಳು. ಹಿಂದಿನ ಕಾಲದಲ್ಲಿ ಆಟಿ ಕಳೆಂಜೆ ಊರಿಗೆ ಬರುವ ಮಾರಿ, ಹಾಗೆಯೇ ಜನರಿಗೆ ಬರುವ ಮಹಾಮಾರಿ ರೋಗಗಳನ್ನು ನಿವಾರಿಸುವಲ್ಲಿ ಪ್ರಮುಖ ಪಾತ್ರವನ್ನು ವಹಿಸುತ್ತಿತ್ತು” ಎಂದು ರಾಜ್ಯ ಮಟ್ಟದ ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿ ಪುರಸ್ಕೃತ, ಖ್ಯಾತ ವಕೀಲೆ ಶ್ರೀಮತಿ ಶೈಲಜಾ ರಾಜೇಶ್ ತಿಳಿಸಿದರು. ಅವರು ಘಟಕದ ವತಿಯಿಂದ ಬ್ರಹ್ಮಶ್ರೀ ನಾರಾಯಣ ಗುರು ಸಮಾಜ ಸೇವಾ ಸಂಘ (ರಿ) ಬಜಪೆ – ಕರಂಬಾರು ಸಹಯೋಗದೊಂದಿಗೆ ಬ್ರಹ್ಮ ಶ್ರೀ ನಾರಾಯಣ ಗುರು ಸಭಾಭವನದಲ್ಲಿ […]
Read More
19-09-2025, 7:56 AM
ಪ್ರಾರ್ಥನೆಯೊಂದಿಗೆ ಕಾರ್ಯಕ್ರಮ ಪ್ರಾರಂಭವಾಯಿತು. ಅಧ್ಯಕ್ಷರಾದ ನೈನಾ ವಿಶ್ವನಾಥ್ ಎಲ್ಲರನ್ನು ಸ್ವಾಗತಿಸಿದರು. ಸ್ವಾತಂತ್ರ ದಿನಾಚರಣೆ ಪ್ರಯುಕ್ತ ದೇಶಭಕ್ತಿ ಗೀತೆಗಳ ಸ್ಪರ್ಧೆಯು ನಡೆಯಿತು. ಶ್ರೀಮತಿ ಧನ್ಯಲತ ರಮೇಶ್ ಅವರು ಸ್ವರ್ಧೆಯ ತೀರ್ಪುಗಾರರಾಗಿ ಫಲಿತಾಂಶ ನೀಡಿದರು. ನಂತರ ರಾಷ್ಟ್ರ ಸೇವೆಗೆ ಲೆಫ್ಟಿನೆಂಟ್ ಆಗಿ ಆಯ್ಕೆಯಾದ ಶ್ರೀ ಸುದೀಪ್ ರಾಜ್ ಅವರನ್ನು ಸನ್ಮಾನಿಸಲಾಯಿತು. ಅವರು ಕಾರ್ಗಿಲ್ ಯುದ್ದ ದ ತಮ್ಮ ಅನುಭವಗಳನ್ನು ಹಂಚಿಕೊಂಡರು. ರಕ್ಷಾ ಬಂಧನ ಹಬ್ಬದ ಸಲುವಾಗಿ ಎಲ್ಲ ಸದಸ್ಯರು ಶ್ರೀಯುತ ಸುದೀಪ್ ರಾಜ್ ಅವರಿಗೆ ರಾಖಿಯನ್ನು ಕಟ್ಟಿ ಸಂಭ್ರಮ ಆಚರಿಸಿದರು. […]
Read More
19-09-2025, 7:48 AM
10/08/2025 ಘಟಕದ ವತಿಯಿಂದ ಆಟಿದ ಪೊರ್ಲು ಕಾರ್ಯಕ್ರಮ ತುಳುನಾಡಿನ ಸಂಪ್ರದಾಯದ ಪ್ರಕಾರ ಭತ್ತ ಕುಟ್ಟುವುದರ ಮೂಲಕ ವಿಶೇಷವಾಗಿ ಆಟಿದ ಪೊರ್ಲು 2025 ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಧನ ಲಕ್ಷ್ಮಿ ಗಟ್ಟಿ .(ಸದಸ್ಯರು ರಾಣಿ ಅಬ್ಬಕ್ಕ ಅಧ್ಯಯನ ಪೀಠ ವಿಶ್ವ ವಿದ್ಯಾನಿಲಯ.ಮಂಗಳ ಗಂಗೋತ್ರಿ) ಆಟಿ ತಿಂಗಳ ವಿಶೇಷ ಆಚರಣೆಗಳ ಬಗ್ಗೆ ಎಳೆ ಎಳೆಯಾಗಿ ವಿವರಿಸಿದರು. ‘ಪರನೀರ್ ನೆಗೆಪೆರೆ ಬಲ್ಲಿ, ಪೊಸ ನೀರ್ ಉರ್ಕರ್ರೆ ಬಲ್ಲಿ’ ಎಂದರೆ ಹಳೇ ನೀರು ಬತ್ತಬಾರದು, ಹೊಸ ನೀರು ಹೆಚ್ಚಾಗಬಾರದು. ಹಿರಿಯರು, ಕಿರಿಯರು ಸಮಾನ […]
Read More
19-09-2025, 7:45 AM
ಸಂಪರ್ಕದ ನಿಟ್ಟಿನಲ್ಲಿ ಕುಟುಂಬ ಸಂಪರ್ಕ ನಿರ್ದೇಶಕರಾದ ಸುಜಾತ ರವರ ಸಂಚಾಲಕತ್ವದಲ್ಲಿ ದಿನಾಂಕ 11-08-2025 ರಂದು ಸು ಪ್ರಮ್ ಸೋ ಚಲನಚಿತ್ರ ವೀಕ್ಷಣೆಗೆ ಹೋಗಲಾಗಿತ್ತು. 51 ಜನ ಸದಸ್ಯರ ತಂಡ ಚಲನಚಿತ್ರ ವೀಕ್ಷಣೆ ಮಾಡಿದೆವು.
Read More
16-09-2025, 6:50 PM
ಯುವವಾಹಿನಿ ಸಂಚಲನಾ ಸಮಿತಿ ಮುಂಡಾಜೆ ಇದರ ಆತಿಥ್ಯದಲ್ಲಿ ” ಬಿರುವೆರೆ ಗೊಬ್ಬು ಕೆಸರ್ ದ ಕಂಡಡ್ ” ಕಾರ್ಯಕ್ರಮ ದಿನಾಂಕ 14.09.2025 ಆದಿತ್ಯವಾರದಂದು ಮುಂಡಾಜೆಯ ಪಿಲತಡ್ಕದ ಪೂವಪ್ಪ ಪೂಜಾರಿಯವರ ಗದ್ದೆಯಲ್ಲಿ ನಡೆಯಿತು. ಕುದ್ರೋಳಿ ದೇವಸ್ಥಾನದ ಅರ್ಚಕರಾದ ರೂಪೇಶ್ ಶಾಂತಿ ಉದ್ಘಾಟನೆ ನೆರವೇರಿಸಿ ಶುಭ ಹಾರೈಸಿದರು ಯುವವಾಹಿನಿ ಕೇಂದ್ರ ಸಮಿತಿ ಅಧ್ಯಕ್ಷರಾದ ಲೋಕೇಶ್ ಕೋಟ್ಯಾನ್ ಕೂಳೂರು, ಪ್ರಚಾರ ನಿರ್ದೇಶಕರಾದ ಭಾಸ್ಕರ್ ಕೋಟ್ಯಾನ್ ಸಸಿಹಿತ್ಲು, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ, ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘ ಬೆಳ್ತಂಗಡಿ […]
Read More
15-09-2025, 4:06 PM
ಘಟಕದ 7ನೇ ವರ್ಷದ ಶ್ರೀ ಕೃಷ್ಣ ವೇಷ ಸ್ಪರ್ಧೆ ಶ್ರೀ ದೇವಿ ಭಜನಾ ಮಂದಿರದ ಆವರಣ. ಘಟಕದ ಸದಸ್ಯರಾದ ಶ್ರೀಮತಿ ಪ್ರತಿಮಾ ಪಾಲನ್ ಗುರು ಪ್ರಾಥನೆ ಮಾಡಿದರು. ಭಜನಾ ಮಂದಿರದ ಉಪಾಧ್ಯಕ್ಷರಾದ ಉಗ್ಗಪ ಬಂಗೇರ ದೀಪ ಪ್ರಜ್ವಲಿಸಿ ಕಾರ್ಯಕ್ರಮ ಉದ್ಘಾಟಿಸಿದರು . ತೀರ್ಪುಗಾರರಾಗಿ ಶ್ರೀಮತಿ ಕನಕ ಮೋಹನ್ ಮತ್ತು ವಿದುಷಿ ಕುಮಾರಿ ಶ್ರೇಯ ಶೆಟ್ಟಿಯವರು ಪಾಲ್ಗೊಂಡಿದರು. ಮುದ್ದು ಕೃಷ್ಣ, ತುoಟ ಕೃಷ್ಣ, ಬಾಲ ಕೃಷ್ಣ, ರಾಧ ಕೃಷ್ಣ, ನಾಲ್ಕು ವಿಭಾಗದ ಸ್ಪರ್ಧೆ ಏರ್ಪಡಿಸಲಾಗಿತು ಸುಮಾರು ಮೂವತಕ್ಕು ಹೆಚ್ಚು […]
Read More