03-09-2022, 3:28 PM
ಮಂಗಳೂರು :- ಯುವವಾಹಿನಿ (ರಿ.) ಮಂಗಳೂರು ಮಹಿಳಾ ಘಟಕದ ವತಿಯಿಂದ ಸೋಣ ಸಂಭ್ರಮ ಕಾರ್ಯಕ್ರಮವು ದಿನಾಂಕ 03 ಸೆಪ್ಟೆಂಬರ್ 2022 ಶನಿವಾರದಂದು ಯುವವಾಹಿನಿ ಸಭಾಂಗಣ ಉರ್ವಾಸ್ಟೋರ್ ಇಲ್ಲಿ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮಹಿಳಾ ಘಟಕದ ಅಧ್ಯಕ್ಷರಾದ ಸುನೀತಾ ಗೋಪಾಲ್ ವಹಿಸಿದ್ದರು. ಕಾರ್ಯಕ್ರಮದ ಉದ್ಘಾಟನೆಯನ್ನು ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ ಅಧ್ಯಕ್ಷರಾದ ದಯಾನಂದ ಜಿ ಕತ್ತ ಲ್ ಸಾರ್ ನಡೆಸಿದರು. ನಂತರ ಮಾತನಾಡಿದ ಕತ್ತಲ್ ಸಾರ್ ಸೋಣ ತಿಂಗಳು ತುಳುವರ ಭಕ್ತಿ ಪ್ರಧಾನವಾದ ತಿಂಗಳು , ಹಬ್ಬ ಹರಿದಿನಗಳ […]
Read More
29-08-2022, 3:30 PM
ಸಸಿಹಿತ್ಲು :- ಸಮಾಜದ ಯುವ ಜನತೆಯ ಅಮೂಲಾಗ್ರ ಪರಿವರ್ತನೆ ಪ್ರಸ್ತುತ ದಿನದಲ್ಲಿ ತೀರಾ ಅಗತ್ಯವಾಗಿದೆ, ಇಂತಹ ಪರಿವರ್ತನೆಯು ಯುವವಾಹಿನಿಯಂತಹ ಸಂಸ್ಥೆಯಿಂದ ಮಾತ್ರ ಸಾಧ್ಯ ಎಂದು ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಂಘ ಅಗ್ಗಿದಕಳಿಯ ಸಸಿಹಿತ್ಲು ಇದರ ಅಧ್ಯಕ್ಷರಾದ ಪ್ರಕಾಶ್ ಕುಮಾರ್ ಬಿಎನ್.ತಿಳಿಸಿದರು. ಅವರು ನಾರಾಯಣಗುರು ಸಮುದಾಯ ಭವನದಲ್ಲಿ ನಡೆದ ಯುವವಾಹಿನಿ (ರಿ.) ಸಸಿಹಿತ್ಲು ಘಟಕದ 2022-23 ನೇ ಸಾಲಿನ ಪದಾಧಿಕಾರಿಗಳ ಪದಗ್ರಹಣ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದರು. ವಿದ್ಯೆ ಉದ್ಯೋಗ ಸಂಪರ್ಕ […]
Read More
28-08-2022, 1:59 PM
ಕಡಬ :- ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಯುವವಾಹಿನಿ (ರಿ.) ಕಡಬ ಘಟಕ ಇದರ ಆತಿಥ್ಯದಲ್ಲಿ ಕಡಬ ತಾಲೂಕು ಬ್ರಹ್ಮಶ್ರೀ ನಾರಾಯಣ ಗುರು ಬಿಲ್ಲವ ಸಂಘ ಹಾಗೂ ಕೋಟಿ-ಚೆನ್ನಯ್ಯ ಮಿತ್ರವೃಂದ ಆಲಂಕಾರು ಇದರ ಸಹಕಾರದೊಂದಿಗೆ ದಿನಾಂಕ 28 ಆಗಸ್ಟ್ 2022ನೇ ಆದಿತ್ಯವಾರ ಆಲಂಕಾರಿನ ಮಾಯಿಲ್ಗ ಶ್ರೀ ರಕ್ತೇಶ್ವರಿ ದೈವಸ್ಥಾನದ ಬಳಿ “ಬಿರುವೆರ್ನ ಕೆಸರ್ದ ಕಲ” ಕೆಸರು ಗದ್ದೆ ಕ್ರೀಡಾ ಕೂಟ ನಡೆಯಿತು. ಕಾರ್ಯಕ್ರಮವನ್ನು ತಾಯಿ ರಕ್ತೇಶ್ವರಿ ಯ ದೈವಸ್ಥಾನದಲ್ಲಿ ಪ್ರಾರ್ಥನೆಯನ್ನು ಸಲ್ಲಿಸಿ , ಕ್ರೀಡಾ ಜ್ಯೋತಿಯನ್ನು ಬೆಳಗಿಸಿ […]
Read More
27-08-2022, 2:06 PM
ಮಂಗಳೂರು:- ದಿನಾಂಕ 27 ಮತ್ತು 28ರ ಆಗಸ್ಟ್ 2022ರಂದು ಚಿಕ್ಕಮಗಳೂರಿಗೆ ಕಿರು ಪ್ರವಾಸವನ್ನು ಮಂಗಳೂರು ಘಟಕದ ವತಿಯಿಂದ ಹಮ್ಮಿಕೊಳ್ಳಲಾಗಿತ್ತು. ಪ್ರವಾಸಿ ತಾಣಗಳಾದ ಕೊಟ್ಟಿಗೆಹಾರ, ಬಾಬಾಬುಡನಗಿರಿ, ದತ್ತಪೀಠ, ಝರಿ ವಾಟರ್ ಪಾಲ್ಸ್, ಮಾಣಿಕ್ಯಧಾರ, ಮುಳ್ಳಯ್ಯನ ಗಿರಿ ಬೆಟ್ಟ ಹಾಗೂ ಸುಂದರ ಪ್ರಕೃತಿಯ ಮಡಿಲಲ್ಲಿರುವ ಆಶ್ರಯ ತಾಣ ಜಪ್ಪದ್ ಕಲ್ಲು ರೆಸಾರ್ಟಿನಲ್ಲಿ ಕ್ಯಾಂಪ್ ಫ್ಯೆರ್, ರೋಪ್ ವೇ, ಸ್ವಿಮ್ಮಿಂಗ್ ಪೂಲ್, ಕ್ರಿಕೆಟ್ ಮ್ಯಾಚ್, ಮ್ಯೂಸಿಕಲ್ ಡ್ಯಾನ್ಸ್ ಮುಂತಾದ ಮನೋರಂಜನಾ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿತ್ತು. 40 ಜನ ಹಿರಿಯರು ಮತ್ತು ನಾಲ್ಕು ಮಂದಿ […]
Read More
21-08-2022, 4:41 PM
ಕಟಪಾಡಿ :- ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಯುವವಾಹಿನಿ (ರಿ.) ಸಂಸ್ಥೆಯ ವರ್ಷದ ಪ್ರತಿಷ್ಠಿತ ಸಾಂಸ್ಕೃತಿಕ ಸೌರಭ, ಡೆನ್ನಾನ ಡೆನ್ನನ – 2022ನೇ ಸಾಲಿನ ತೃತೀಯ ಬಹುಮಾನವನ್ನು ಯುವವಾಹಿನಿ ಪಣಂಬೂರು ಕುಳಾಯಿ ಘಟಕವು ತನ್ನ ಮುಡಿಗೇರಿಸಿಕೊಂಡಿದೆ. ದಿನಾಂಕ 21 ಆಗಸ್ಟ್ 2022ರಂದು ಕಟಪಾಡಿ ವಿಶ್ವನಾಥ ಕ್ಷೇತ್ರದ ಸಪ್ತಪದಿ ಸಭಾಗೃಹದಲ್ಲಿ ಯುವವಾಹಿನಿ ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಯುವವಾಹಿನಿ ಉಡುಪಿ ಘಟಕದ ಆತಿಥ್ಯದಲ್ಲಿ ಜರಗಿದ ಅಂತರ್ ಘಟಕ ಡೆನ್ನಾನ ಡೆನ್ನನ 2022 ಕಾರ್ಯಕ್ರಮದಲ್ಲಿ ಭಾಗವಹಿಸಿದ ಯುವವಾಹಿನಿಯ 20 ಘಟಕಗಳ […]
Read More
21-08-2022, 4:31 PM
ಕಟಪಾಡಿ :- ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಯುವವಾಹಿನಿ (ರಿ.) ಸಂಸ್ಥೆಯ ವರ್ಷದ ಪ್ರತಿಷ್ಠಿತ ಸಾಂಸ್ಕೃತಿಕ ಸೌರಭ, ಡೆನ್ನಾನ ಡೆನ್ನನ – 2022ನೇ ಸಾಲಿನ ದ್ವೀತಿಯ ಬಹುಮಾನವನ್ನು ಯುವವಾಹಿನಿ ಹಳೆಯಂಗಡಿ ಘಟಕವು ತನ್ನ ಮುಡಿಗೇರಿಸಿಕೊಂಡಿದೆ. ದಿನಾಂಕ 21 ಆಗಸ್ಟ್ 2022ರಂದು ಕಟಪಾಡಿ ವಿಶ್ವನಾಥ ಕ್ಷೇತ್ರದ ಸಪ್ತಪದಿ ಸಭಾಗೃಹದಲ್ಲಿ ಯುವವಾಹಿನಿ ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಯುವವಾಹಿನಿ ಉಡುಪಿ ಘಟಕದ ಆತಿಥ್ಯದಲ್ಲಿ ಜರಗಿದ ಅಂತರ್ ಘಟಕ ಡೆನ್ನಾನ ಡೆನ್ನನ 2022 ಕಾರ್ಯಕ್ರಮದಲ್ಲಿ ಭಾಗವಹಿಸಿದ ಯುವವಾಹಿನಿಯ 20 ಘಟಕಗಳ ತೀವ್ರ […]
Read More
21-08-2022, 3:44 PM
ಸಾಂಸ್ಕೃತಿಕ ಚಟುವಟಿಕೆಗಳು ಸಂಘಟನೆಗೆ ಪೂರಕ ವಾತಾವರಣ ನಿರ್ಮಾಣ ಮಾಡಲಿದೆ, ಈ ನಿಟ್ಟಿನಲ್ಲಿ ಯುವವಾಹಿನಿಯ ಡೆನ್ನಾನ ಡೆನ್ನನ ಸಾಂಸ್ಕೃತಿಕ ಸೌರಭದ ಯಶಸ್ಸು ಸಂಘಟನೆಯ ಯಶಸ್ಸು ಎಂದು ಮಾಜಿ ಸಚಿವರಾದ ವಿನಯ ಕುಮಾರ್ ಸೊರಕೆ ತಿಳಿಸಿದರು. ಅವರು 21 ಆಗಸ್ಟ್ 2022ರಂದು ಕಟಪಾಡಿ ವಿಶ್ವನಾಥ ಕ್ಷೇತ್ರದ ಸಪ್ತಗಿರಿ ಸಭಾಂಗಣದಲ್ಲಿ ರಾಜ್ಯಾದ್ಯಂತ 33 ಘಟಕಗಳನ್ನು ಹೊಂದಿರುವ ಪ್ರತಿಷ್ಠಿತ ಯುವವಾಹಿನಿ ಸಂಸ್ಥೆಯ ಸದಸ್ಯರ ಪ್ರತಿಭೆ ಅನಾವರಣಗೊಳಿಸುವ ನಿಟ್ಟಿನಲ್ಲಿ ಯುವವಾಹಿನಿ ಕೇಂದ್ರ ಸಮಿತಿಯ ಆಶ್ರಯದಲ್ಲಿ ಉಡುಪಿ ಯುವವಾಹಿನಿ ಘಟಕದ ಆತಿಥ್ಯದಲ್ಲಿ ಅಂತರ್ ಘಟಕ ಸಾಂಸ್ಕೃತಿಕ […]
Read More
21-08-2022, 3:19 PM
ಕಟಕಟಪಾಡಿ:- ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಯುವವಾಹಿನಿ (ರಿ.) ಸಂಸ್ಥೆಯ ವರ್ಷದ ಪ್ರತಿಷ್ಠಿತ ಸಾಂಸ್ಕೃತಿಕ ಸೌರಭ, ಡೆನ್ನಾನ ಡೆನ್ನನ – 2022ನೇ ಸಾಲಿನ ಚಾಂಪಿಯನ್ ಪಟ್ಟವನ್ನು ಯುವವಾಹಿನಿ ಬೆಳ್ತಂಗಡಿ ಘಟಕವು ತನ್ನ ಮುಡಿಗೇರಿಸಿಕೊಂಡಿದೆ. ದಿನಾಂಕ 21 ಆಗಸ್ಟ್ 2022ರಂದು ಕಟಪಾಡಿ ವಿಶ್ವನಾಥ ಕ್ಷೇತ್ರದ ಸಪ್ತಪದಿ ಸಭಾಗೃಹದಲ್ಲಿ ಯುವವಾಹಿನಿ ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಯುವವಾಹಿನಿ ಉಡುಪಿ ಘಟಕದ ಆತಿಥ್ಯದಲ್ಲಿ ಜರಗಿದ ಅಂತರ್ ಘಟಕ ಡೆನ್ನಾನ ಡೆನ್ನನ 2022 ಕಾರ್ಯಕ್ರಮದಲ್ಲಿ ಭಾಗವಹಿಸಿದ ಯುವವಾಹಿನಿಯ 20 ಘಟಕಗಳ ತೀವ್ರ ಪೈಪೋಟಿಯ […]
Read More
21-08-2022, 8:23 AM
ಕಟಪಾಡಿ :- ಯುನೈಟೆಡ್ ಕಿಂಗ್ಡಮ್ ನ ಬರ್ಮಿಂಗ್ಹ್ಯಾಮ್ ನಲ್ಲಿ ನಡೆದ ಕಾಮನ್ವೆಲ್ತ್ ಗೇಮ್ಸ್ ನಲ್ಲಿ ವೇಯ್ಟ್ ಲಿಪ್ಟ್ ವಿಭಾಗದಲ್ಲಿ ದೇಶಕ್ಕೆ ಚೊಚ್ಚಲ ಪದಕ ಪಡೆದು ದೇಶದ ಕೀರ್ತಿ ಪತಾಕೆಯನ್ನು ಹಾರಿಸಿದ ಗುರುರಾಜ್ ಪೂಜಾರಿ ಇವರನ್ನು ಯುವವಾಹಿನಿ ಸಂಸ್ಥೆಯ ವತಿಯಿಂದ ಗೌರವಿಸಿ ಅಭಿನಂದಿಸಲಾಯಿತು. ಕಟಪಾಡಿ ವಿಶ್ವನಾಥ ಕ್ಷೇತ್ರದ ಸಪ್ತಪದಿ ಸಭಾಗ್ರಹದಲ್ಲಿ ಜರಗಿದ ಯುವವಾಹಿನಿ ಕೇಂದ್ರ ಸಮಿತಿ ಹಾಗೂ ಉಡುಪಿ ಘಟಕದ ಆತಿಥ್ಯದಲ್ಲಿ ಜರಗಿದ ಅಂತರ್ ಘಟಕ ಡೆನ್ನಾನ ಡೆನ್ನನ 2022 ಕಾರ್ಯಕ್ರಮದಲ್ಲಿ ಕರ್ನಾಟಕ ಸರಕಾರದ ಇಂಧನ ಮತ್ತು ಕನ್ನಡ […]
Read More