Yuvavahini

ಇತರೆ

ಉಬಾರ ತುಡರ್ ಮೂಲ್ಕಿ ಯುವವಾಹಿನಿ ಪ್ರಥಮ

ಯುವವಾಹಿನಿ(ರಿ) ಕೇಂದ್ರ ಸಮಿತಿ ಮಂಗಳೂರು ಇದರ ಆಶ್ರಯದಲ್ಲಿ  ಯುವವಾಹಿನಿ(ರಿ) ಉಪ್ಪಿನಂಗಡಿ ಇದರ ಅತಿಥ್ಯದಲ್ಲಿ ಯುವವಾಹಿನಿ ಅಂತರ್ ಘಟಕ ಸಾಂಸ್ಕೃತಿಕ ಸ್ಪರ್ಧೆ ಉಬಾರ ತುಡರ್ ಉಪ್ಪಿನಂಗಡಿ ನೇತ್ರಾವತಿ ನದಿ ಕಿನಾರೆಯ ಮುಗ್ಗ ಗುತ್ತು ಸೂರಪ್ಪ ಪೂಜಾರಿ ವೇದಿಕೆಯಲ್ಲಿ ಜರಗಿತು ಯುವವಾಹಿನಿ(ರಿ) ಮೂಲ್ಕಿ ಘಟಕ ಪ್ರಥಮ, ಯುವವಾಹಿನಿ(ರಿ) ಸಸಿಹಿತ್ಲು ಘಟಕ ದ್ವಿತೀಯ ಹಾಗೂ  ಯುವವಾಹಿನಿ(ರಿ) ಬಂಟ್ವಾಳ ತಾಲೂಕು ಘಟಕ ತೃತೀಯ ಪ್ರಶಸ್ತಿ ಗಳಿಸಿತು. ಯುವವಾಹಿನಿ(ರಿ) ಕೇಂದ್ರ ಸಮಿತಿಯ ಅದ್ಯಕ್ಷರಾದ ಜಯರಾಮ ಕಾರಂದೂರು ಸಮಾರೋಪ ಸಮಾರಂಭದ ಅದ್ಯಕ್ಷತೆ ವಹಿಸಿದ್ದರು ಮಾಜಿ ಸಂಸದರಾದ […]

Read More

ಉಬಾರ ತುಡರ್ ಸಾಂಸ್ಕೃತಿಕ ಲೋಕ ಅನಾವರಣ

ಯುವವಾಹಿನಿ(ರಿ) ಕೇಂದ್ರ ಸಮಿತಿ ಮಂಗಳೂರು ಇದರ ಆಶ್ರಯದಲ್ಲಿ  ಯುವವಾಹಿನಿ(ರಿ) ಉಪ್ಪಿನಂಗಡಿ ಘಟಕ ಇದರ ಅತಿಥ್ಯದಲ್ಲಿ ಯುವವಾಹಿನಿ ಅಂತರ್ ಘಟಕ ಸಾಂಸ್ಕೃತಿಕ ಸ್ಪರ್ಧೆ ಉಬಾರ ತುಡರ್ ಉಪ್ಪಿನಂಗಡಿ ನೇತ್ರಾವತಿ ನದಿ ಕಿನಾರೆಯ ಮುಗ್ಗ ಗುತ್ತು ಸೂರಪ್ಪ ಪೂಜಾರಿ ವೇದಿಕೆಯಲ್ಲಿ ಜರಗಿತು. ಪುತ್ತೂರು ತಾಲೂಕು ಬಿಲ್ಲವ ಸಂಘದ ಅಧ್ಯಕ್ಷರಾದ ಮದನ ಪೂಜಾರಿ ಕುದ್ಮಾರು ದೀಪ ಬೆಳಗಿಸಿ ತೆಂಗಿನ ಪಿಂಗಾರ ಅರಳಿಸುವುದರ ಮೂಲಕ ಉಬಾರ ತುಡರ್ ಉದ್ಘಾಟಿಸಿದರು. ದಿನಾಂಕ 21.02.2010 ರಂದು ಆದಿತ್ಯವಾರ. ಜರಗಿದ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ದಕ್ಷಿಣ ಕನ್ನಡ ಹಾಗೂ […]

Read More

ಬಂಟ್ವಾಳ ಯುವವಾಹಿನಿಯ ವತಿಯಿಂದ ಕಲಾವಿದ ದೇವದಾಸ್ ಕಾಪಿಕಾಡ್ ಸನ್ಮಾನ

ಯುವವಾಹಿನಿ ಬಂಟ್ವಾಳ ತಾಲೂಕು ಘಟಕದ ಆಶ್ರಯದಲ್ಲಿ ಜರಗಿದ ತುಳು ಸಂಸ್ಕೃತಿ ಬಿಂಬಿಸುವ ಆಟಿದ ಒಂಜಿ ದಿನ ಕಾರ್ಯಕ್ರಮ ದಿನಾಂಕ 14.08.2009 ರಂದು ಬಿ.ಸಿ.ರೋಡ್ ಬ್ರಹ್ಮಶ್ರೀ ನಾರಾಯಣಗುರು ಸಭಾ ಭವನದಲ್ಲಿ ಜರಗಿತು. ಈ ಸಂದರ್ಭದಲ್ಲಿ ರಂಗಭೂಮಿ ಕಲಾವಿದ ತೆಲಿಕೆದ ಬೊಳ್ಳಿ ದೇವದಾಸ್ ಕಾಪಿಕಾಡ್ ದಂಪತಿಗಳನ್ನು ಸನ್ಮಾನಿಸಲಾಯಿತು. ಈ ಸಂದರ್ಭದಲ್ಲಿ ಬಂಟ್ವಾಳ ತಾಲೂಕು ಬಿಲ್ಲವ ಸಮಾಜ ಸೇವಾ ಸಂಘದ ಅದ್ಯಕ್ಷ ಕೆ.ಸೇಸಪ್ಪ ಕೋಟ್ಯಾನ್, ಬಿಲ್ಲವ ಮಹಾಮಂಡಲದ ವಕ್ತಾರ ಕೆ.ಹರಿಕೃಷ್ಣ ಬಂಟ್ವಾಳ್, ಸದಾನಂದ ಶೆಟ್ಟಿ ರಂಗೋಲಿ, ಹಾಗೂ ಬಂಟ್ವಾಳ ಯುವವಾಹಿನಿಯ ಅದ್ಯಕ್ಷ […]

Read More

ಬಂಟ್ವಾಳ ಯುವವಾಹಿನಿಗೆ ಕರ್ನಾಟಕ ಸರಕಾರದ ಆರೋಗ್ಯ ಇಲಾಖೆಯ ಪ್ರಶಸ್ತಿ

ಯುವವಾಹಿನಿ ಬಂಟ್ವಾಳ ತಾಲೂಕು ಘಟಕವು 2008-09 ನೇ ಸಾಲಿನಲ್ಲಿ ಘಟಕದ ಅದ್ಯಕ್ಷ ಬಿ.ಶ್ರೀಧರ ಅಮೀನ್ ನೇತೃತ್ವದಲ್ಲಿ ಬಂಟ್ವಾಳ ತಾಲೂಕಿನಾದ್ಯಂತ 22 ಉಚಿತ ನೇತ್ರ ಶಸ್ತ್ರಚಿಕಿತ್ಸಾ ಶಿಬಿರ ಹಾಗೂ ಹಲವು ಕಡೆಗಳಲ್ಲಿ ವೆನ್ಲಾಕ್ ಆಸ್ಪತ್ರೆಯ ಬ್ಲಡ್‌ ಬ್ಯಾಂಕಿನ ಮೂಲಕ ರಕ್ತದಾನ ಶಿಬಿರಗಳನ್ನು ನಡೆಸಿದ್ದಕ್ಕಾಗಿ ಕರ್ನಾಟಕ ಸರಕಾರದ ಆರೋಗ್ಯ ಇಲಾಖೆಯು ಪ್ರಶಸ್ತಿ ಪತ್ರ ನೀಡಿ ಗೌರವಿಸಿದೆ. ಈ ಪ್ರಶಸ್ತಿ ಪತ್ರವನ್ನು ಬಂಟ್ವಾಳ ಕ್ಷೇತ್ರದ ಶಾಸಕರಾದ ಬಿ. ರಮಾನಾಥ ರೈ ಹಸ್ತಾಂತರಿಸಿದರು.

Read More

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಅಂತರ್ ಘಟಕ ಸಾಂಸ್ಕ್ರತಿಕ ಸ್ಪರ್ಧೆ

ಡೆನ್ನಾನ-ಡೆನ್ನನ 2026 : ಯುವವಾಹಿನಿ(ರಿ) ಕೂಳೂರು ಘಟಕ ಚಾಂಪಿಯನ್

ಬಂಟ್ವಾಳ : ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಬಂಟ್ವಾಳ ಘಟಕದ ಆತಿಥ್ಯದಲ್ಲಿ ಏಪ್ರಿಲ್ 19ರಂದು ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧೆ ‘ಡೆನ್ನಾನ-ಡೆನ್ನನ 2026’ರಲ್ಲಿ ಯುವವಾಹಿನಿ ಕೂಳೂರು ಘಟಕ ₹50,000/- ನಗದು ಹಾಗು ಆಕರ್ಷಕ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರಿಗೆ ಗೌರವಾರ್ಪಣೆ

ಸವಿನೆನಪಿನ ಸಿಂಚನದ ನಮನ

ಬಂಟ್ವಾಳ : ಬಂಟ್ವಾಳದಲ್ಲಿ ಸಂಭ್ರಮದಿಂದ ಜರುಗಿದ “ಡೆನ್ನಾನ ಡೆನ್ನನ 2026” ಸಾಂಸ್ಕೃತಿಕ ವೇದಿಕೆಯಲ್ಲಿ ಒಂದು ಐತಿಹಾಸಿಕ ಕ್ಷಣ ಅನಾವರಣಗೊಂಡಿತು. ಕಳೆದ 39 ವರ್ಷಗಳಲ್ಲಿ ಯುವವಾಹಿನಿಯನ್ನು ಸಮರ್ಥವಾಗಿ ಮುನ್ನಡೆಸಿದ 33 ಮಂದಿ ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರನ್ನು ಒಂದೇ ವೇದಿಕೆಯಲ್ಲಿ ಗೌರವಿಸುವ...

Sunday, 19-04-2026
ಯುವವಾಹಿನಿ ಡೆನ್ನಾನ ಡೆನ್ನನ : 2026

ಪಿಯುಸಿ ಟಾಪರ್ ದಿಶಾ ಪೂಜಾರಿ ಇವರಿಗೆ ಯುವವಾಹಿನಿ ಗೌರವಾರ್ಪಣೆ

ಬಂಟ್ವಾಳ: ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧಾ ಸಮಾರಂಭದಲ್ಲಿ, ಇತ್ತೀಚೆಗೆ ಪಿಯುಸಿ ಪರೀಕ್ಷೆಯಲ್ಲಿ 600 ಅಂಕಗಳನ್ನು ಪಡೆದು ರಾಜ್ಯದಲ್ಲಿ ಪ್ರಥಮ ಸ್ಥಾನ ಪಡೆದ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಆಶ್ರಯದಲ್ಲಿ ಕೊಲ್ಯ ಘಟಕದ ಆತಿಥ್ಯದಲ್ಲಿ “ಸಖೀ ಸಂವಾದ” ಕಾರ್ಯಾಗಾರ

ಸಖೀ ಸಂವಾದ: ಮಹಿಳಾ ಸಬಲೀಕರಣಕ್ಕೆ ರಾಜಕೀಯ ಪ್ರಾತಿನಿಧ್ಯದ ಅಗತ್ಯತೆ – ಪ್ರೊ. ಪಿ.ಎಲ್. ಧರ್ಮ

ಮಂಗಳೂರು: ಮಹಿಳೆಯರು ಕೇವಲ ಮತದಾರರಾಗಿ ಉಳಿಯದೆ, ದೇಶದ ರಾಜಕೀಯ ನಿರ್ಧಾರಗಳಲ್ಲಿ ಪಾಲ್ಗೊಳ್ಳುವ ನಿರ್ಣಾಯಕ ಶಕ್ತಿಯಾಗಿ ಬೆಳೆಯಬೇಕು. ನಿರ್ಧಾರ ತೆಗೆದುಕೊಳ್ಳುವ ಉನ್ನತ ಸ್ಥಾನಗಳಲ್ಲಿ ಮಹಿಳೆಯರು ಇದ್ದಾಗ ಮಾತ್ರ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ನ್ಯಾಯ ಸಿಗಲು ಸಾಧ್ಯ ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ....

Saturday, 14-03-2026
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಆಶ್ರಯದಲ್ಲಿ ಹಾಗೂ ಕೂಳೂರು ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 38ನೇ ವಾರ್ಷಿಕ ಸಮಾವೇಶ ಸಂಪನ್ನ

ಶಾಂತಿ–ಸೌಹಾರ್ದತೆ ರಾಷ್ಟ್ರದ ಶಕ್ತಿ, ಯುವಜನತೆ ಅಧಿಕಾರದಲ್ಲೂ ಮುನ್ನಡೆಯಬೇಕು : ಜಿಲ್ಲಾಧಿಕಾರಿ ಜಗದೀಶ್

ಮಂಗಳೂರು: “ನಮ್ಮ ನಾಡಿನಲ್ಲಿ ನಾವು ಸಹೋದರತ್ವ ಬದುಕಬೇಕು. ಶಾಂತಿ ಮತ್ತು ಸೌಹಾರ್ದತೆ ನೆಲೆಸಿದರೆ ನಾಡಿನ ಅಭಿವೃದ್ಧಿ ಖಚಿತ. ಯುವ ಮನಸ್ಸುಗಳು ಕೇವಲ ಸಾಮಾಜಿಕ ನ್ಯಾಯದ ಹೋರಾಟದಲ್ಲಿ ಮಾತ್ರವಲ್ಲ, ಆಡಳಿತ ಹಾಗೂ ಅಧಿಕಾರದ ವಲಯದಲ್ಲೂ ಮುನ್ನಡೆಯಬೇಕು” ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್...

Sunday, 21-12-2025
error: Content is protected !!