05-04-2026, 9:00 PM
ಮೂಡುಬಿದಿರೆ: ಯುವವಾಹಿನಿ (ರಿ.) ಮೂಡುಬಿದಿರೆ ಘಟಕದ ವತಿಯಿಂದ ವಿಶ್ವ ಮಹಿಳಾ ದಿನಾಚರಣೆ ಕಾರ್ಯಕ್ರಮವು ದಿನಾಂಕ 05-04-2026 ರಂದು ಇಲ್ಲಿನ ಬ್ರಹ್ಮಶ್ರೀ ಗುರು ನಾರಾಯಣ ಸ್ವಾಮಿ ಸೇವಾ ಸಂಘದ ಶೀನಪ್ಪ ಸಭಾಭವನದಲ್ಲಿ ಸಂಭ್ರಮದಿಂದ ಜರುಗಿತು. ಯುವವಾಹಿನಿ ಮೂಡುಬಿದಿರೆ ಘಟಕದ ಅಧ್ಯಕ್ಷರಾದ ಗಿರೀಶ್ ಕೋಟ್ಯಾನ್ ಮಾರೂರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಶಿಕ್ಷಣ ಮತ್ತು ಸಮಾಜ ಸೇವಾ ಕ್ಷೇತ್ರದಲ್ಲಿ ಗಣನೀಯ ಸಾಧನೆ ಮಾಡಿರುವ ಆಳ್ವಾಸ್ ಪದವಿ ಪೂರ್ವ ಕಾಲೇಜಿನ ಉಪನ್ಯಾಸಕಿ ರುಚಿಕಾ ರೋಶನ್ ಹಾಗೂ ತೆಂಕಮಿಜಾರು ಅಂಗನವಾಡಿ ಕೇಂದ್ರದ ಬಿ.ಎಲ್.ಒ. ಕವಿತಾ […]
Read More
29-03-2026, 11:00 AM
ಉಪ್ಪಿನಂಗಡಿ : ಯುವವಾಹಿನಿ (ರಿ.) ಉಪ್ಪಿನಂಗಡಿ ಘಟಕದ ಮಹತ್ವಾಕಾಂಕ್ಷಿ ಯೋಜನೆ ಯುವಬಾಂಧವ್ಯ ಮತ್ತು ಮಹಿಳಾ ದಿನಾಚರಣೆ ಕಾರ್ಯಕ್ರಮವು ಮಾರ್ಚ್ 29 ರಂದು ಘಟಕದ ಸಂಘಟನಾ ಕಾರ್ಯದರ್ಶಿ ಅಭಿನಂದನ್ ಅವರ ನಿವಾಸದಲ್ಲಿ ಯಶಸ್ವಿಯಾಗಿ ಜರುಗಿತು.ಕಾರ್ಯಕ್ರಮವನ್ನು ಮನೆಯ ಹಿರಿಯರಾದ ಡೀಕಯ್ಯ ಪೂಜಾರಿಯವರು ದೀಪ ಬೆಳಗಿಸುವುದರ ಮೂಲಕ ಉದ್ಘಾಟಿಸಿದರು. ಘಟಕದ ಅಧ್ಯಕ್ಷರಾದ ಮನೋಜ್ ಎನ್. ಸಾಲ್ಯಾನ್ ಅವರು ಪ್ರಾಸ್ತಾವಿಕವಾಗಿ ಮಾತನಾಡಿ, ಘಟಕ ವ್ಯಾಪ್ತಿಯ ಸದಸ್ಯರ ಮನೆಗಳಲ್ಲಿ ‘ಯುವ ಬಾಂಧವ್ಯ’ ಕಾರ್ಯಕ್ರಮ ಹಮ್ಮಿಕೊಳ್ಳುವ ಮೂಲಕ ಸದಸ್ಯರ ನಡುವೆ ಆತ್ಮೀಯ ಸಂಬಂಧವನ್ನು ವೃದ್ಧಿಸುವುದು ಸಂಘಟನೆಯ […]
Read More
22-03-2026, 5:00 PM
ಮೂಲ್ಕಿ: ಯುವವಾಹಿನಿ (ರಿ) ಮೂಲ್ಕಿ ಘಟಕದ ವತಿಯಿಂದ ಮಹಿಳಾ ದಿನಾಚರಣೆ ಕಾರ್ಯಕ್ರಮವು ದಿನಾಂಕ 22/03/2026 ರಂದು ಸಂಜೆ 3:00 ಗಂಟೆಗೆ ಅತಿಕಾರಿ ಬೆಟ್ಟು ಗ್ರಾಮದ ಕಕ್ವ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆಯಿತು. ಕಾರ್ಯಕ್ರಮವು ಶಾಂಭವಿ ಮಹಿಳಾ ಮಂಡಳಿ ಮಟ್ಟು ಹಾಗೂ ಬ್ರಾಮರಿ ಮಹಿಳಾ ಮಂಡಳಿ ಕಕ್ವ ಸದಸ್ಯರ ಸಹಭಾಗಿತ್ವದಲ್ಲಿ ವಿನಯ ಕುಮಾರ್ ಮಟ್ಟು ಅವರ ಅಧ್ಯಕ್ಷತೆಯಲ್ಲಿ ನೆರವೇರಿತು. ಈ ಸಂದರ್ಭದಲ್ಲಿ ಕಕ್ವ ಶಾಲೆಯ ಮುಖ್ಯೋಪಾಧ್ಯಾಯಿನಿ ನಿರ್ಮಲಾ ನಾರಾಯಣ ನಾಯ್ಕ ಅವರನ್ನು ಸನ್ಮಾನಿಸಲಾಯಿತು. ವೇದಿಕೆಯಲ್ಲಿ ಮುಖ್ಯ ಅತಿಥಿಗಳಾಗಿ […]
Read More
22-03-2026, 1:00 PM
ಹಳೆನೇರೆಂಕಿ: ಯುವವಾಹಿನಿ (ರಿ.) ಕಡಬ ಘಟಕ ಮತ್ತು ಬಿಲ್ಲವ ಗ್ರಾಮ ಸಮಿತಿ ಹಳೆನೇರೆಂಕಿಯ ಮಹಿಳಾ ಘಟಕದ ಆಶ್ರಯದಲ್ಲಿ ಮಹಿಳಾ ದಿನಾಚರಣೆ ಕಾರ್ಯಕ್ರಮವು ಮಾರ್ಚ್ 22 ರಂದು ಹಳೆನೇರೆಂಕಿಯ ವ್ಯವಸಾಯ ಸೇವಾ ಸಹಕಾರಿ ಸಂಘದಲ್ಲಿ ನಡೆಯಿತು.ಕಾರ್ಯಕ್ರಮದ ಅಂಗವಾಗಿ ಬೆಳಿಗ್ಗೆ ಮಹಿಳೆಯರು ಹಾಗೂ ಮಕ್ಕಳಿಗಾಗಿ ವಿವಿಧ ಆಟೋಟ ಸ್ಪರ್ಧೆಗಳು ಆಯೋಜಿಸಲಾಯಿತು. ಬಳಿಕ ನಡೆದ ಸಭಾ ಕಾರ್ಯಕ್ರಮವನ್ನು ಪುರುಷೋತ್ತಮ ಬರಂಬೆಟ್ಟು ಅವರು ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿದರು. ಘಟಕದ ಉಪಾಧ್ಯಕ್ಷೆ ಸರಿತಾ ಉಂಡಿಲ ಅವರು ಅತಿಥಿಗಳು ಹಾಗೂ ಸಭಿಕರನ್ನು ಸ್ವಾಗತಿಸಿದರು.ಜಿಲ್ಲಾ ಮಹಿಳಾ […]
Read More
18-03-2026, 9:00 PM
ಬಜಪೆ: ಸಂಸ್ಕೃತಿಗಳು ನಿಧಾನವಾಗಿ ನಶಿಸುತ್ತಿರುವ ಇಂದಿನ ಕಾಲಘಟ್ಟದಲ್ಲಿ, ಯುವಜನತೆಗೆ ಮಾದರಿಯಾಗುವ ಕಾರ್ಯವನ್ನು ಯುವವಾಹಿನಿ (ರಿ) ಬಜಪೆ ಘಟಕ ಕೈಗೊಂಡಿದೆ. ಪ್ರತಿ ವರ್ಷ ಹಿರಿಯರನ್ನು ಗೌರವಿಸುವ ಮೂಲಕ ಸಂಸ್ಕೃತಿ ಮತ್ತು ಸಂಸ್ಕಾರಗಳ ಮಹತ್ವವನ್ನು ತಿಳಿಸುವ ಉದ್ದೇಶದಿಂದ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು ಆಚರಿಸುತ್ತಾ ಬಂದಿರುವ ಘಟಕವು, ಈ ವರ್ಷವೂ ಅರ್ಥಪೂರ್ಣ ಕಾರ್ಯಕ್ರಮವನ್ನು ಆಯೋಜಿಸಿತು. ದಿನಾಂಕ 18-03-2026 ರಂದು ಬಜಪೆಯ ಅಂಬಿಕಾ ನಗರದಲ್ಲಿರುವ “ಶ್ರೀ ವೈಭವ ಲಕ್ಷ್ಮಿ” ನಿವಾಸಕ್ಕೆ ಭೇಟಿ ನೀಡಿದ ಘಟಕದ ಸದಸ್ಯರು, 82 ವರ್ಷ ಪ್ರಾಯದ ಹಿರಿಯರಾದ ಸುಮತಿ […]
Read More
18-03-2026, 8:00 PM
ಕುಳೂರು : ಮಹಿಳೆಯರು ಕೇವಲ ಸಾಂಸಾರಿಕ ಜೀವನದಲ್ಲಿ ಮಾತ್ರ ಸೀಮಿತವಾಗದೆ ಅಸೀಮಿತ ವಲಯದಲ್ಲಿ ಸಾಧನೆಗೆ ಹುಮ್ಮಸ್ಸು ತೋರಬೇಕು ,ಕನಸು ಕಟ್ಟಿ ಧೈರ್ಯದಿಂದ ನಿಮ್ಮ ಕ್ಷೇತ್ರದಲ್ಲಿ ಮುನ್ನುಗ್ಗಿದ್ದರೆ ಸಮಾಜ ತಾನಾಗೇ ಗುರುತಿಸಲಿದೆ ಎಂದು ಪಣಂಬೂರು ಪೊಲೀಸ್ ಠಾಣೆಯ ಪೊಲೀಸ್ ಉಪ ಪರಿಶೋಧಕರಾದ ಶ್ರೀಕಲಾ ಕೆ.ಟಿ ತಿಳಿಸಿದರು. ಅವರು ಯುವವಾಹಿನಿ ಕೂಳೂರು ಘಟಕದ ಆಶ್ರಯದಲ್ಲಿ ಮಾರ್ಚ್ 18 ರಂದು ಕೂಳೂರಿನ ಫಲ್ಗುಣಿ ಸಭಾಂಗಣದಲ್ಲಿ ನಡೆದ ವಿಶ್ವ ಮಹಿಳಾ ದಿನಾಚರಣೆಗೆ ಚಾಲನೆ ನೀಡಿ ಮಾತನಾಡಿದರು. ಹೆಣ್ಣು ಮಕ್ಕಳನ್ನು ಬಹಳ ಸೂಕ್ಷ್ಮವಾಗಿ ನೋಡಿಕೊಳ್ಳಬೇಕು. […]
Read More
17-03-2026, 9:00 PM
ಹೆಜಮಾಡಿ: ಯುವವಾಹಿನಿ (ರಿ.) ಹೆಜಮಾಡಿ ಘಟಕದ ಆಶ್ರಯದಲ್ಲಿ ಮಹಿಳಾ ದಿನಾಚರಣೆಯ ಅಂಗವಾಗಿ “ಸ್ತ್ರೀ ಸ್ಪೂರ್ತಿ–2026” ಕಾರ್ಯಕ್ರಮವು ಮಾರ್ಚ್ 17 ರಂದು ಹೆಜಮಾಡಿ ಬಿಲ್ಲವರ ಸಂಘದಲ್ಲಿ ನಡೆಯಿತು.ಕಾರ್ಯಕ್ರಮವನ್ನು ಉದ್ಘಾಟಿಸಿದ ಶ್ವೇತ ಪಳ್ಳಿ ಮಾತನಾಡಿ, “ಮಹಿಳೆಯರು ಜೀವನದ ಸವಾಲುಗಳನ್ನು ಧೈರ್ಯದಿಂದ ಎದುರಿಸಿ ಸಮಾಜದಲ್ಲಿ ತಮ್ಮದೇ ಆದ ಸ್ಥಾನವನ್ನು ನಿರ್ಮಿಸಿಕೊಳ್ಳಬೇಕು. ಅದಕ್ಕಾಗಿ ದೃಢ ಮನೋಬಲ ಅತ್ಯಂತ ಅಗತ್ಯ” ಎಂದು ಅಭಿಪ್ರಾಯಪಟ್ಟರು. “ನನ್ನ ಸಾಧನೆಗೆ ಯುವವಾಹಿನಿಯೇ ಸ್ಪೂರ್ತಿ. ಯುವಜನತೆ ಇಂತಹ ಕಾರ್ಯಕ್ರಮಗಳಲ್ಲಿ ಹೆಚ್ಚು ಸಕ್ರಿಯವಾಗಿ ಭಾಗವಹಿಸಬೇಕು” ಎಂದೂ ಅವರು ತಿಳಿಸಿದರು. ಕಾರ್ಯಕ್ರಮವು ಹೆಜಮಾಡಿ […]
Read More
17-03-2026, 8:00 PM
ಸುರತ್ಕಲ್: ಯುವವಾಹಿನಿ (ರಿ) ಸುರತ್ಕಲ್ ಘಟಕದ ವತಿಯಿಂದ ದಿನಾಂಕ 17-03-2026 ರಂದು ಕುಳಾಯಿ ಮಹಿಳಾ ಮಂಡಲದಲ್ಲಿ ವಿಶ್ವ ಮಹಿಳಾ ದಿನಾಚರಣೆಯನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು. ಕಾರ್ಯಕ್ರಮದಲ್ಲಿ ಯುವವಾಹಿನಿ ಕೇಂದ್ರ ಸಮಿತಿಯ ಸಂಘಟನಾ ಕಾರ್ಯದರ್ಶಿ ರಾಹುಲ್ ಎ. ಅಮೀನ್ ಹಾಗೂ ಮಹಿಳಾ ಸಂಘಟನಾ ನಿರ್ದೇಶಕಿ ಸುಧಾ ಸುರೇಶ್ ಉಪಸ್ಥಿತರಿದ್ದರು.ಮಹಿಳಾ ದಿನಾಚರಣೆಯ ಅಂಗವಾಗಿ ನಾಟಿನೈದ್ಯರಾದ ಸೇಸಮ್ಮ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು. ಈ ವೇಳೆ ಮಹಿಳೆಯರಿಗಾಗಿ ವಿಶೇಷ ಆಟಗಳನ್ನು ಆಯೋಜಿಸಲಾಗಿದ್ದು, ಭಾಗವಹಿಸಿದವರು ಉತ್ಸಾಹದಿಂದ ಪಾಲ್ಗೊಂಡರು.ಕಾರ್ಯಕ್ರಮದಲ್ಲಿ ಘಟಕದ ಅಧ್ಯಕ್ಷರು, ಮಾಜಿ ಅಧ್ಯಕ್ಷರು ಹಾಗೂ ಎಲ್ಲಾ […]
Read More
17-03-2026, 8:00 PM
ಕೊಣಾಜೆ: ಯುವವಾಹಿನಿ (ರಿ.) ಗ್ರಾಮ ಚಾವಡಿ ಕೊಣಾಜೆ ಘಟಕದ ಆಶ್ರಯದಲ್ಲಿ ಹಾಗೂ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಂಘ (ರಿ.) ಇದರ ಸಹಯೋಗದಲ್ಲಿ ದಿನಾಂಕ 17-03-2026 ರಂದು ವಿಶ್ವ ಮಹಿಳಾ ದಿನಾಚರಣೆಯನ್ನು ಸಡಗರದಿಂದ ಆಚರಿಸಲಾಯಿತು.ಕಾರ್ಯಕ್ರಮದ ಅಧ್ಯಕ್ಷತೆಯನ್ನು ಘಟಕದ ಅಧ್ಯಕ್ಷರಾದ ಬಾಬು ಬಂಗೇರ ವಹಿಸಿಕೊಂಡಿದ್ದು, ಕೊಣಾಜೆ ಬ್ರಹ್ಮಶ್ರೀ ನಾರಾಯಣಗುರು ಸಂಘದ ಅಧ್ಯಕ್ಷರಾದ ವಿಜೇತ್ ಪಜೀರು ಕಾರ್ಯಕ್ರಮವನ್ನು ಉದ್ಘಾಟಿಸಿದರು. ಯುವವಾಹಿನಿ ಕೇಂದ್ರ ಸಮಿತಿ (ರಿ.) ಮಂಗಳೂರು ಇದರ ಪ್ರಧಾನ ಕಾರ್ಯದರ್ಶಿ ರೇಖಾ ಗೋಪಾಲ್ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದರು. ವೇದಿಕೆಯಲ್ಲಿ ಘಟಕದ […]
Read More
14-03-2026, 2:00 PM
ಮಂಗಳೂರು: ಮಹಿಳೆಯರು ಕೇವಲ ಮತದಾರರಾಗಿ ಉಳಿಯದೆ, ದೇಶದ ರಾಜಕೀಯ ನಿರ್ಧಾರಗಳಲ್ಲಿ ಪಾಲ್ಗೊಳ್ಳುವ ನಿರ್ಣಾಯಕ ಶಕ್ತಿಯಾಗಿ ಬೆಳೆಯಬೇಕು. ನಿರ್ಧಾರ ತೆಗೆದುಕೊಳ್ಳುವ ಉನ್ನತ ಸ್ಥಾನಗಳಲ್ಲಿ ಮಹಿಳೆಯರು ಇದ್ದಾಗ ಮಾತ್ರ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ನ್ಯಾಯ ಸಿಗಲು ಸಾಧ್ಯ ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ. ಪಿ.ಎಲ್. ಧರ್ಮ ಹೇಳಿದರು. ಯುವವಾಹಿನಿ (ರಿ.) ಕೇಂದ್ರ ಸಮಿತಿ ಮಂಗಳೂರು ಇದರ ಆಶ್ರಯದಲ್ಲಿ, ಯುವವಾಹಿನಿ (ರಿ.) ಕೊಲ್ಯ ಘಟಕದ ಆತಿಥ್ಯದಲ್ಲಿ ಹಾಗೂ ಮಂಗಳೂರು ವಿಶ್ವವಿದ್ಯಾನಿಲಯದ ಸಹಯೋಗದಲ್ಲಿ ವಿಶ್ವ ಮಹಿಳಾ ದಿನಾಚರಣೆ ಪ್ರಯುಕ್ತ ಆಯೋಜಿಸಿದ್ದ “ಸಖೀ […]
Read More