21-12-2025, 1:45 PM
ಮಂಗಳೂರು: “ನಮ್ಮ ನಾಡಿನಲ್ಲಿ ನಾವು ಸಹೋದರತ್ವ ಬದುಕಬೇಕು. ಶಾಂತಿ ಮತ್ತು ಸೌಹಾರ್ದತೆ ನೆಲೆಸಿದರೆ ನಾಡಿನ ಅಭಿವೃದ್ಧಿ ಖಚಿತ. ಯುವ ಮನಸ್ಸುಗಳು ಕೇವಲ ಸಾಮಾಜಿಕ ನ್ಯಾಯದ ಹೋರಾಟದಲ್ಲಿ ಮಾತ್ರವಲ್ಲ, ಆಡಳಿತ ಹಾಗೂ ಅಧಿಕಾರದ ವಲಯದಲ್ಲೂ ಮುನ್ನಡೆಯಬೇಕು” ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್ ಹೇಳಿದರು. ಅವರು ಯುವವಾಹಿನಿ (ರಿ.) ಕೇಂದ್ರ ಸಮಿತಿ ಮಂಗಳೂರು ಇದರ 38ನೇ ವಾರ್ಷಿಕ ಸಮಾವೇಶವನ್ನು ಡಿಸೆಂಬರ್ 21ರಂದು ಮಂಗಳೂರು ಪುರಭವನದಲ್ಲಿ ಉದ್ಘಾಟಿಸಿ ಮಾತನಾಡಿದರು. ಈ ಸಮಾವೇಶವು ಯುವವಾಹಿನಿ ಕೂಳೂರು ಘಟಕದ ಆತಿಥ್ಯದಲ್ಲಿ ಜರುಗಿತು. ಬ್ರಹ್ಮಶ್ರೀ […]
Read More
15-10-2024, 12:01 PM
ಮಂಗಳೂರು : ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಬಿರುವೆರ್ ಕುಡ್ಲ (ರಿ.) ಮಂಗಳೂರು ಸಂಘಟನೆಯ ದಶಮಾನೋತ್ಸವದ ಸವಿನೆನಪಿಗಾಗಿ, ಕಳೆದ 36 ವರ್ಷಗಳಿಂದ ಸುಧೀರ್ಘ ಸಮಾಜಮುಖಿ ಸೇವೆಯನ್ನು ನೀಡುತ್ತಿರುವ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ರಾಜ್ಯದ ಪ್ರತಿಷ್ಠಿತ ಸಂಸ್ಥೆಯಾದ ಯುವವಾಹಿನಿಯ ಸೇವೆಯನ್ನು ಗುರುತಿಸಿ, ಗೌರವಿಸಿ, ಗೌರವದ ಸನ್ಮಾನ ನೀಡಿದೆ. ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಅಧ್ಯಕ್ಷರಾದ ಹರೀಶ್ ಕೆ. ಪೂಜಾರಿ ಯುವವಾಹಿನಿಯ ಪರವಾಗಿ ಸನ್ಮಾನವನ್ನು ಸ್ವೀಕರಿಸಿದರು. ಈ ಸಂದರ್ಭದಲ್ಲಿ ಕೇಂದ್ರ ಸಮಿತಿಯ ಪ್ರಧಾನ ಕಾರ್ಯದರ್ಶಿ ಜಗದೀಶ್ಚಂದ್ರ ಡಿ.ಕೆ, ಜೊತೆ […]
Read More
25-12-2022, 9:22 AM
ಮುಲ್ಕಿ:- ದಿನಾಂಕ 25 ಡಿಸೆಂಬರ್ 2022 ರಂದು ಮುಲ್ಕಿಯ ವಿಜಯಾ ಕಾಲೇಜಿನ, ಅರ್ಪಣ ತೆರೆದ ಸಭಾಂಗಣದಲ್ಲಿ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಯುವವಾಹಿನಿ ಸಂಸ್ಥೆಯ 35ನೇ ವಾರ್ಷಿಕ ಸಮಾವೇಶದಲ್ಲಿ ವಿವಿಧ ಕ್ಷೇತ್ರದಲ್ಲಿ ಡಾಕ್ಟರೇಟ್ ಪದವಿ ಪಡೆದ ಸಮಾಜದ ಬಂಧುಗಳಿಗೆ ಗೌರವ ಅಭಿನಂದನಾ ಸಮಾರಂಭ ನಡೆಯಿತು. ಪ್ರಸ್ತುತ ಸಾಲಿನಲ್ಲಿ ಡಾಕ್ಟರೇಟ್ ಪದವಿ ಪಡೆದ ಲಾವಣ್ಯ ಡಿ. ಕಟೀಲು , ಡಾ. ಪ್ರವೀಣ್ ಸುವರ್ಣ , ಡಾ.ನೇಹಾ ಅಭಿನಂದನ್ , ಡಾ. ಮೀರಾ ದೇವಿ , ಡಾ.ವರುಣ್ ವೆಂಕಟೇಶ್ ಮತ್ತು […]
Read More
05-08-2018, 5:13 PM
ಮಂಗಳೂರು : ಯುವವಾಹಿನಿಯ 31 ನೇ ವಾರ್ಷಿಕ ಸಮಾವೇಶವು ದಿನಾಂಕ 05.08.2018 ರಂದು ಮಂಗಳೂರಿನ ಫಾದರ್ ಮುಲ್ಲರ್ ಕನ್ವೆನ್ಷನ್ ಸೆಂಟರ್ ನಲ್ಲಿ ಯುವವಾಹಿನಿ ಕೇಂದ್ರ ಸಮಿತಿಯ ಅಧ್ಯಕ್ಷ ಯಶವಂತ ಪೂಜಾರಿಯವರ ಅಧ್ಯಕ್ಷತೆಯಲ್ಲಿ ಜರುಗಿತು. ಈ ಸಂದರ್ಭದಲ್ಲಿ ಹಲವು ವಿಭಾಗದಲ್ಲಿ ಸಾಧನೆ ಮಾಡಿದ ಸಾಧಕರು ಹಾಗೂ ಸಂಘ, ಸಂಸ್ಥೆಗಳಿಗೆ ಗೌರವ ಅಭಿನಂದನೆ, ಯುವವಾಹಿನಿ ಸಾಧಕ ಪುರಸ್ಕಾರ, ಯುವ ಸಾಧನಾ ಪುರಸ್ಕಾರ, ಸಾಧನಾ ಶ್ರೀ ಪ್ರಶಸ್ತಿ, ಸಾಧನಾ ಶ್ರೇಷ್ಠ ಪ್ರಶಸ್ತಿ ಪ್ರದಾನ ಮಾಡಲಾಯಿತು. ರೋಟರಿ ಜಿಲ್ಲೆ 3181 ಇದರ ರಾಜ್ಯಪಾಲ […]
Read More
06-08-2017, 1:58 PM
ರಾಜೀವ ಗಾಂಧಿ ಆರೋಗ್ಯ ವಿಜ್ಞಾನ ವಿಶ್ವವಿದ್ಯಾನಿಲಯವು ನಡೆಸಿದ 2016ನೇ ಸಾಲಿನ ಸ್ನಾತಕೋತ್ತರ ದಂತ ವೈದ್ಯಕೀಯ (M.D.S. Ortho) ಪರೀಕ್ಷೆಯಲ್ಲಿ ಸುಳ್ಯದ K.V.G. ದಂತ ಮಹಾವಿದ್ಯಾಲಯದ ವಿದ್ಯಾರ್ಥಿನಿ ಮಂಗ ಳೂರು ಸುರತ್ಕಲ್‍ನ ಡಾ| ನಿಖಿತಾ ಸುಕೇಶ್ 4ನೇ ರ್ಯಾಂಕ್ ಗಳಿಸಿದ್ದು ಬಿಲ್ಲವ ಸಮಾಜಕ್ಕೆ ಕೀರ್ತಿ ತಂದಿದ್ದಾರೆ. ಸ್ನಾತಕೋತ್ತರ ವಿಭಾಗದಲ್ಲಿ ಕಾಲೇಜಿಗೆ ದೊರೆತ ಒಟ್ಟು 8 ರ್ಯಾಂಕ್‍ಗಳಲ್ಲಿ 4ನೇ ರ್ಯಾಂಕ್ ಪಡೆದು ಕಾಲೇಜಿಗೂ ಹೆಮ್ಮೆ ಎನಿಸಿದ್ದಾರೆ. ಕಾಲೇಜಿನ ವಕ್ರ ದಂತ ವಿಭಾಗದ ಮುಖ್ಯಸ್ಥರಾದ ಡಾ| ಶರತ್ ಕುಮಾರ್ ಶೆಟ್ಟಿಯವರ ಮಾರ್ಗದರ್ಶನದಲ್ಲಿ […]
Read More
06-08-2017, 1:53 PM
ಬೆಳ್ತಂಗಡಿ ತಾಲೂಕಿನ ಆರಂಬೋಡಿ ಗ್ರಾಮದ ಸದಾನಂದ ಪೂಜಾರಿ ಮತ್ತು ಲಕ್ಷ್ಮೀ ದಂಪತಿಗಳ ಸುಪುತ್ರ. ಹೊಸದಿಲ್ಲಿಯ ದಿ ಇನ್ಸ್‍ಟಿಟ್ಯೂಟ್ ಆಫ್ ಚಾರ್ಟರ್ಡ್ ಅಕೌಂಟೆಂಟ್ಸ್ ಆಫ್ ಇಂಡಿಯಾದ ವತಿಯಿಂದ 2016ರ ನವೆಂಬರ್‍ನಲ್ಲಿ ನಡೆದ ಸಿ.ಎ. ಅಂತಿಮ ಪರೀಕ್ಷೆಯಲ್ಲಿ ಮೊದಲ ಹಂತದಲ್ಲೇ ಉತ್ತೀರ್ಣರಾಗಿದ್ದಾರೆ. ಪ್ರಸ್ತುತ ಇವರು ಮುಂಬಯಿಯಲ್ಲಿ ಚಾರ್ಟರ್ಡ್ ಅಕೌಂಟೆಂಟ್ಸ್ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಇವರಿಗೆ ಯುವವಾಹಿನಿಯ 30ನೇ ವಾರ್ಷಿಕ ಸಮಾವೇಶದ ಸುಸಂದರ್ಭದಲ್ಲಿ ಗೌರವ ಅಭಿನಂದನೆ ಸಲ್ಲಿಸಲು ಸಂತೋಷಪಡುತ್ತೇವೆ. ಇವರಿಗೆ ತಮ್ಮ ಮುಂದಿನ ಭವಿಷ್ಯ ಉಜ್ವಲವಾಗಲಿ ಎಂದು ಹಾರೈಸುತ್ತಾ ಯುವವಾಹಿನಿ (ರಿ) ಕೇಂದ್ರ ಸಮಿತಿ, […]
Read More
06-08-2017, 1:48 PM
ಕಸ್ತೂರ್ಬಾ ವೈದ್ಯಕೀಯ ಕಾಲೇಜು ಮಂಗಳೂರು, ಮಣಿಪಾಲ ಯುನಿವರ್ಸಿಟಿ ಇಲ್ಲಿ ಪಿಸಿಯೋಲಜಿ ವಿಭಾಗದಲ್ಲಿ ಉಪನ್ಯಾಸಕಿಯಾಗಿರುವ ಇವರು ಮಂಡಿಸಿದ ಮಹಾಪ್ರಬಂಧ ‘‘Role of Nucleus Akumbence & Retaled Subcortical Center’s in Alcohol Addiction in male vistor Albino rots’ ‘ರೋಲ್ ಆಫ್ ನ್ಯೂಕ್ಲಿಯಸ್ ಆಕುಂಬೆನ್ಸ್ ಆಂಡ್ ರಿಲೇಟೆಡ್ ಸಬ್‍ಕಾರ್ಟಿಕಲ್ ಸೆಂಟರ್ಸ್ ಇನ್ ಆಲ್ಕೋಹಾಲ್ ಆಡಿಕ್ಷನ್ ಇನ್ ಮೇಲ್ ವಿಸ್ಟಾರ್ ಆಲ್ಬಿನೊ ರಾಟ್ಸ್’ ಎಂಬ ಸಂಶೋಧನಾ ಮಹಾಪ್ರಬಂಧಕ್ಕೆ ಮಣಿಪಾಲ ವಿಶ್ವವಿದ್ಯಾನಿಲಯವು 2016 ಆಗಸ್ಟ್‍ನಲ್ಲಿ ಡಾಕ್ಟರೇಟ್ (ಪಿಎಚ್‍ಡಿ) ಪದವಿಯನ್ನು […]
Read More
06-08-2017, 1:48 PM
ಇವರು ಪುತ್ತೂರು ತಾಲೂಕಿನ ಕೆಯ್ಯೂರು ಗ್ರಾಮದ ಕಣಿಯಾರು ದಿ| ಸುಬ್ಬಪ್ಪ ಪೂಜಾರಿ ಹಾಗೂ ಲೀಲಾವತಿ ದಂಪತಿಗಳ ಪುತ್ರ. ಸುಳ್ಯ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ವಾಣಿಜ್ಯ ಮತ್ತು ನಿರ್ವಹಣಾ ಶಾಸ್ತ್ರ ವಿಭಾಗದ ಮುಖ್ಯಸ್ಥರಾಗಿ ಪ್ರಸ್ತುತ ಪ್ರಾಂಶುಪಾಲರಾಗಿರುವ ಪ್ರೊ| ಅಚ್ಯುತ್ತ ಪೂಜಾರಿ ಕೆ. ಅವರಿಗೆ ಪಿಎಚ್‍ಡಿ ಪದವಿ ಲಭಿಸಿದೆ. ಇವರು ಮಂಗಳೂರು ವಿಶ್ವವಿದ್ಯಾನಿಲಯದ ವಾಣಿಜ್ಯ ಶಾಸ್ತ್ರ ಸ್ನಾತಕೋತ್ತರ ವಿಭಾಗದ ಮುಖ್ಯಸ್ಥ ಪ್ರೊ| ವೈ. ಮುನಿರಾಜುರವರ ಮಾರ್ಗದರ್ಶನದಲ್ಲಿ ಮಂಡಿಸಿರುವ¸An Empirical Analysis of Banker & Customer Relationship Strategies […]
Read More
06-08-2017, 1:41 PM
ಸರಕಾರಿ ಪ್ರಥಮ ದರ್ಜೆ ಕಾಲೇಜು ಕೋಟ ಪಡುಕೆರೆ, ಉಡುಪಿ ಜಿಲ್ಲೆ ಇಲ್ಲಿ ದೈಹಿಕ ಶಿಕ್ಷಣ ನಿರ್ದೇಶಕರಾಗಿ ಕಾರ್ಯನಿರ್ವಹಿಸುತ್ತಿರುವ ಡಾ. ಮನೋಜ್ ಕುಮಾರ್ ಎಂ. ಇವರು ಮೈಸೂರು ವಿಶ್ವವಿದ್ಯಾನಿಲಯವು ಡಾಕ್ಟರೇಟ್ (ಪಿ.ಹೆಚ್.ಡಿ) ಪದವಿಯನ್ನು ಪಡೆದಿರುತ್ತಾರೆ. ಮೈಸೂರು ವಿಶ್ವವಿದ್ಯಾನಿಲಯ ದೈಹಿಕ ಶಿಕ್ಷಣ ವಿಭಾಗದ ಮುಖ್ಯಸ್ಥರಾದ ಪ್ರೊ. ವೆಂಕಟೇಶ್ ಸಿ. ಇವರ ಮಾರ್ಗದರ್ಶನದಲ್ಲಿ ಶ್ರೀ ಮನೋಜ್‍ಕುಮಾರ್ ಎಂ ಇವರು ಮಂಡಿಸಿದ Construction of health related physical fitness Norms for 16-18 years boys of coastal Karnataka“ಎಂಬ ಮಹಾಪ್ರಬಂಧಕ್ಕೆ […]
Read More
06-08-2017, 1:31 PM
ಪಶ್ಚಿಮ ಕರಾವಳಿ ಪರ್ವತ ಶ್ರೇಣಿಯ ತಪ್ಪಲಿನ ಬೆಳ್ತಂಗಡಿ ತಾಲೂಕು ತೆಂಕ ಕಾರಂದೂರು ಗ್ರಾಮದ ಅಂಗಡಿಬೆಟ್ಟು ಎಂಬಲ್ಲಿಯ ನಿವಾಸಿಯಾಗಿದ್ದು, ಗ್ರಾಮೀಣ ಪ್ರದೇಶದಲ್ಲಿದ್ದರೂ ಕಲಿಕೆಯಲ್ಲಿ ಹಿಂದೆ ಬೀಳದೆ ವೈದ್ಯಕೀಯ ಪದವಿ ಪಡೆದು ಉನ್ನತವಾದ ಉದ್ಯೋಗವನ್ನು ಪಡೆದು ಬಡಜನರ ಕಷ್ಟಕಾರ್ಪಣ್ಯಗಳಿಗೆ ಸ್ಪಂದಿಸುತ್ತಾ ಜನಸೇವೆ ಮಾಡುತ್ತಿರುವ ಓರ್ವ ಸಾಧಕ ಡಾ. ಸದಾನಂದ ಪೂಜಾರಿ ಇವರು. ಶ್ರೀಯುತರು ಕೃಷಿ ಕುಟುಂಬದಲ್ಲಿ ಜನಿಸಿ, ತನ್ನ ಪ್ರಾಥಮಿಕ ವಿದ್ಯಾಭ್ಯಾಸವನ್ನು ಸರಕಾರಿ ಪ್ರಾಥಮಿಕ ಶಾಲೆ, ತೆಂಕ ಕಾರಂದೂರಿನಲ್ಲಿ ನಡೆಸಿ, ಗುರುವಾಯನಕೆರೆ ಸರಕಾರಿ ಪ್ರೌಢಶಾಲೆಯಲ್ಲಿ ಹೈಸ್ಕೂಲ್ ಶಿಕ್ಷಣ ಪಡೆದು, ಉಜಿರೆಯ […]
Read More