ಸಮಾವೇಶ

ಯುವವಾಹಿನಿಯ 30ನೇ ವಾರ್ಷಿಕ ಸಮಾವೇಶದ ಆಮಂತ್ರಣ ಪತ್ರ ಬಿಡುಗಡೆ

ಯುವವಾಹಿನಿ (ರಿ.) ಕೇಂದ್ರ ಸಮಿತಿ ಮಂಗಳೂರು ಇದರ ಆಶ್ರಯದಲ್ಲಿ ಯುವವಾಹಿನಿ (ರಿ) ಉಪ್ಪಿನಂಗಡಿ ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 30ನೇ ವಾರ್ಷಿಕ ಸಮಾವೇಶವು ದಿನಾಂಕ 06.08.2017 ಭಾನುವಾದಂದು ಉಪ್ಪಿನಂಗಡಿ ಯ ಎಚ್ ಎಮ್ ಆಡಿಟೋರಿಯಂ ( ಮುಗ್ಗ ಗುತ್ತು ಸೂರಪ್ಪ ಪೂಜಾರಿ ಮೋನಮ್ಮ ವೇದಿಕೆ, ಮುಗ್ಗ ಜಗನ್ನಾಥ ಸಭಾಂಗಣ) ಇಲ್ಲಿ ನಡೆಯಲಿದ್ದು, ಇದರ ಆಮಂತ್ರಣ ಪತ್ರ ಬಿಡುಗಡೆ ಕಾರ್ಯಕ್ರಮವು ದಿನಾಂಕ.09/07/2017 ರ ಭಾನುವಾರ ಉಪ್ಪಿನಂಗಡಿ ಯುವವಾಹಿನಿ ಘಟಕದ ವತಿಯಿಂದ ಸಹಸ್ರ ಕೋಚಿಂಗ್ ಸೆಂಟರ್‌ನಲ್ಲಿ ನಡೆಯಿತು. ಆಮಂತ್ರಣ ಪತ್ರ ಬಿಡುಗಡೆಯನ್ನು […]

Read More

ಅಭೂತಪೂರ್ವ ಸ್ಪಂದನೆಯಲ್ಲಿ ಸಾಕಾರಗೊಂಡ ಬಿಲ್ಲವ ವಧೂವರರ ಸಮಾವೇಶ

ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯ ಮಟ್ಟಿಗೆ ಅಪೂರ್ವವಾದ, ಬಿಲ್ಲವ ಸಮಾಜದ ’ವಧೂವರರ ಸಮಾವೇಶ’ ಬಿಲ್ಲವ ಸಮಾಜ ಬಾಂಧವರ ಅಭೂತಪೂರ್ವ ಸ್ಪಂದನೆಯೊಂದಿಗೆ ಅತ್ಯಂತ ಯಶಸ್ವಿಯಾಗಿ ಸಂಪನ್ನಗೊಂಡಿತು. ಯುವವಾಹಿನಿ ಮಹಿಳಾ ಘಟಕದ ಸಾಮಾಜಿಕ ಕಳಕಳಿಯ ವೈಶಿಷ್ಟ್ಯಪೂರ್ಣ ಪರಿಕಲ್ಪನೆಯೊಂದಿಗೆ ಯುವವಾಹಿನಿ (ರಿ) ಕೇಂದ್ರ ಸಮಿತಿ ಮತ್ತು ಇತರ ಘಟಕಗಳ ಸಹಕಾರದೊಂದಿಗೆ ಶ್ರೀ ಗೋಕರ್ಣನಾಥ ಕ್ಷೇತ್ರದ ಆಡಳಿತ ಮಂಡಳಿಯ ಸಹಯೋಗದೊಂದಿಗೆ ದಿನಾಂಕ 18-12-2016 ರಂದು ಜರಗಿದ ಸಮಾವೇಶವು ಯುವವಾಹಿನಿಯ ಚಟುವಟಿಕೆಗಳಲ್ಲಿ ಒಂದು ಮೈಲುಗಲ್ಲಾಗಿ ಇತಿಹಾಸ ನಿರ್ಮಿಸಿತು. ಒಂದು ಮಹತ್ವಪೂರ್ಣ ಯೋಚನೆ, ಯೋಜನೆಯೊಂದಿಗೆ ಬಹಳಷ್ಟು […]

Read More

ಬಂಟ್ವಾಳ ಯುವವಾಹಿನಿಯ ರಜತ ಸಂಭ್ರಮ -2014

ಸಾಮಾಜಿಕ ಸ್ಥಾನಮಾನ ಇಲ್ಲದ ವರ್ಗದವರಿಗೆ ಶಕ್ತಿ ತುಂಬುವ ಕಾರ್ಯವನ್ನು ಬ್ರಹ್ಮಶ್ರೀ ನಾರಾಯಣಗುರು ಮಾಡಿದ್ದಾರೆ. ಅವರ ತತ್ವ ಸಂದೇಶವನ್ನು ಯುವಕರು ಪಾಲಿಸಬೇಕು ಹಾಗೂ ಯುವವಾಹಿನಿ ಬಂಟ್ವಾಳ ತಾಲೂಕು ಘಟಕದ ಕಳೆದ 25 ವರ್ಷಗಳ ಸಾಧನೆ ಶ್ಲಾಘನೀಯವಾದುದು ಎಂದು ಕೇಂದ್ರ ಸರಕಾರದ ಮಾಜಿ ವಿತ್ತ ಸಚಿವ ಬಿ. ಜನಾರ್ದನ ಪೂಜಾರಿ ತಿಳಿಸಿದರು. ಅವರು ದಿನಾಂಕ 19.01.2014ನೇ ಆದಿತ್ಯವಾರ ಬಿ.ಸಿ.ರೋಡ್ ಗಾಣದಪಡ್ಪು ನಾರಾಯಣಗುರು ನಗರದ ಕಾಂತಬಾರೆ ಬೂದಬಾರೆ ಸಭಾಂಗಣದ ಕೋಟಿ ಚೆನ್ನಯ ವೇದಿಕೆಯಲ್ಲಿ ಜರುಗಿದ ಯುವವಾಹಿನಿ ಬಂಟ್ವಾಳ ತಾಲೂಕು ಘಟಕದ ರಜತ ಸಂಭ್ರಮ […]

Read More

ಯುವವಾಹಿನಿ ಇತಿಹಾಸದಲ್ಲಿ ಹೊಸ ದಾಖಲೆ ಬರೆದ ಯುವ ಬಿಲ್ಲವ ಸಮಾವೇಶ -2014

ತಾನು ಪ್ರತಿನಿಧಿಸುವ ಕ್ಷೇತ್ರದಲ್ಲಿ ಕಿರಿಯರು ಮುಂದೆ ಬರಲು ಅವಕಾಶ ಕಲ್ಪಿಸಬೇಕು, ಇದ್ದಷ್ಟು ಸಮಯ ತಾನೇ ಇರಬೇಕು ಎಂಬ ನಿಯಮ ಸರಿಯಲ್ಲ, ಹಾಗೂ ಯುವಕರು ಯುವ ಬಿಲ್ಲವ ಸಮಾವೇಶ ಅತ್ಯಂತ ಯಶಸ್ವಿಯಾಗಿ  ಸಂಘಟಿಸಿರುವುದು ಬಂಟ್ವಾಳ ಯುವವಾಹಿನಿಯ ಶಕ್ತಿಯನ್ನು ಅನಾವರಣಗೊಳಿಸಿದೆ ಎಂದು ಕರ್ನಾಟಕ ಸರಕಾರದ ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರಾದ ದಿನೇಶ್ ಅಮೀನ್ ಮಟ್ಟು ತಿಳಿಸಿದರು. ಅವರು ದಿನಾಂಕ 19.01.2014ನೇ ಆದಿತ್ಯವಾರ ಬಿ.ಸಿ.ರೋಡ್ ಗಾಣದಪಡ್ಪು ನಾರಾಯಣಗುರು ನಗರದ ಕಾಂತಬಾರೆ ಬೂದಬಾರೆ ಸಭಾಂಗಣದ ಕೋಟಿ ಚೆನ್ನಯ ವೇದಿಕೆಯಲ್ಲಿ ಜರುಗಿದ ಯುವವಾಹಿನಿ ಬಂಟ್ವಾಳ ತಾಲೂಕು […]

Read More

ಸಂಪರ್ಕಿಸಿ : +91 99644 75220
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ದಿನಾಂಕ :
ಸ್ಥಳ :

ಯುವವಾಹಿನಿ(ರಿ.) ಕುಪ್ಪೆಪದವು ಘಟಕ

ದಿನಾಂಕ : 18-08-2024
ಸ್ಥಳ : ಕುದ್ರೋಳಿ ಗೋಕರ್ಣನಾಥ ಕ್ಷೇತ್ರ

ಯುವವಾಹಿನಿ (ರಿ.) ಮಂಗಳೂರು ಮಹಿಳಾ ಘಟಕ

ಜಾಹೀರಾತುಗಳು

ಪ್ರಮುಖ ಕಾರ್ಯಕ್ರಮ
ಬಂಟ್ವಾಳದಲ್ಲಿ ಸಂಪನ್ನಗೊಂಡ ಯುವವಾಹಿನಿಯ 36 ನೇ ವಾರ್ಷಿಕ ಸಮಾವೇಶ

ಹೊಸತನದ ಮೆರುಗು… ಸಮಾವೇಶದ ಮಿನುಗು…

ಯುವವಾಹಿನಿಯ 36 ನೇ ವಾರ್ಷಿಕ ಸಮಾವೇಶವು ಬಂಟ್ವಾಳದ ಬೆಂಜನಪದವು ಶುಭಲಕ್ಷ್ಮೀ ಸಭಾಂಗಣದಲ್ಲಿ ದಿನಾಂಕ 24.12.2023 ರಂದು  ಸಂಪನ್ನಗೊಂಡಿತು. ಯುವವಾಹಿನಿಯು ವಿದ್ಯೆ ಉದ್ಯೋಗ ಸಂಪರ್ಕದ ಜೊತೆ ಸಮಾಜದ ಅಭಿವೃದ್ಧಿಗಾಗಿ ರಾಜಕೀಯ ಪ್ರಜ್ಞೆಯನ್ನು ಬೆಳೆಸುವ ಅಗತ್ಯವನ್ನು ಕೂಡ ಹೇಳುತ್ತದೆ ಹಾಗೂ ಕಟ್ಟಕಡೆಯ ವ್ಯಕ್ತಿಗಳನ್ನು ಮುಖ್ಯವಾಹಿನಿಗೆ...

Sunday, 24-12-2023
ಯುವವಾಹಿನಿ (ರಿ) ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬೆಂಜನಪದವು ಶುಭಲಕ್ಷ್ಮೀ ಆಡಿಟೋರಿಯಂನಲ್ಲಿ ಜರುಗಿದ ಯುವವಾಹಿನಿಯ 36ನೇ ವಾರ್ಷಿಕ ಸಮಾವೇಶದ ಅವಿಸ್ಮರಣೀಯ ದೃಶ್ಯವಳಿ

ಯುವವಾಹಿನಿಯ 36ನೇ ವಾರ್ಷಿಕ ಸಮಾವೇಶದ ಹೈಲೈಟ್ಸ್

...

Sunday, 24-12-2023
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು

ಮುಲ್ಕಿಯಲ್ಲಿ ಮೇಳೈಸಿದ ಯುವವಾಹಿನಿಯ 35ನೇ ವಾರ್ಷಿಕ ಸಮಾವೇಶ

  ಮಂಗಳೂರು :- ಕರಾವಳಿ ಕರ್ನಾಟಕದ ಅವಳಿ ಜಿಲ್ಲೆ ಹಾಗೂ ರಾಜಧಾನಿ ಬೆಂಗಳೂರಿನಲ್ಲಿ ಮೂವತೈದು ವರುಷಗಳನ್ನು ಮೆಟ್ಟಿ ನಿಂತು, ಬ್ರಹ್ಮ ಶ್ರೀ ನಾರಾಯಣಗುರುಗಳ ತತ್ವಾದರ್ಶದ ಭದ್ರ ಅಡಿಪಾಯದ ಮೇಲೆ ಸುಭದ್ರ ನೆಲೆ ಕಂಡಿಕೊಂಡಿರುವ ಯುವವಾಹಿನಿ ಸಂಸ್ಥೆಯ 35ನೇ ವಾರ್ಷಿಕ ಸಮಾವೇಶವು 2022...

Sunday, 25-12-2022
ಯುವವಾಹಿನಿ ವಿದ್ಯಾನಿಧಿ ಟ್ರಸ್ಟ್ ಹಾಗೂ ಕೇಂದ್ರ ಸಮಿತಿ, ಮಂಗಳೂರು.

ಆರ್ಥಿಕತೆಯ ಸಂಕಷ್ಟದ ವಿದ್ಯಾರ್ಥಿಗಳಿಗೆ ಯುವವಾಹಿನಿಯ ವಿದ್ಯಾನಿಧಿ ಸಂಜೀವಿನಿಯಾಗಿದೆ : ಪದ್ಮನಾಭ ಮಾಣಿಂಜ

ಮಂಗಳೂರು:- ವಿದ್ಯೆ ನಮ್ಮನ್ನು ಯಾರ ಮತ್ತು ಯಾವುದರ ಹಂಗೂ ಇಲ್ಲದೆ ಅಸಹಾಯಕತೆ ಎನ್ನುವ ಪದವೇ ಇಲ್ಲದೆ ನಮ್ಮನ್ನು ನಾವು ಬೆಳೆಸಿಕೊಳ್ಳಬೇಕು. ಅದಕ್ಕೆ ಬಡತನ, ಆರ್ಥಿಕತೆ, ಯಾವುದೂ ಅಡ್ಡಿ ಬರಬಾರದು. ನನಗೂ ಸಹಾಯ ಮಾಡುವವರಿದ್ದರೆ ನಾನೂ ಕಲಿಯುತ್ತಿದ್ದೆ ಎನ್ನುವ ವಿದ್ಯಾರ್ಥಿ ಸಮೂಹಕ್ಕೆ ಯುವವಾಹಿನಿಯ...

Tuesday, 13-12-2022
ಯುವವಾಹಿನಿ ಸಂಸ್ಥೆಯ ಮೂವತೈದು ವರುಷಗಳ ಸಾಧನೆಯನ್ನು ಗುರುತಿಸಿ ರಾಜ್ಯ ಸರಕಾರದ ಗೌರವ

ಯುವವಾಹಿನಿಗೆ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿಯ ಗರಿ

  ಮಂಗಳೂರು : ಯುವವಾಹಿನಿ ಸಂಸ್ಥೆಯ 35 ವರುಷಗಳ ಸಾಮಾಜಿಕ ಶೈಕ್ಷಣಿಕ, ಕ್ರೀಡಾ, ಸಾಂಸ್ಕೃತಿಕ ಮತ್ತು ಆರೋಗ್ಯ ಕ್ಷೇತ್ರದ ಸಾಧನೆಯನ್ನು ಗುರುತಿಸಿ ದಕ್ಷಿಣ ಕನ್ನಡ ಜಿಲ್ಲಾಡಳಿತವು ಈ ಬಾರಿಯ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿಯನ್ನು ನೀಡಿ ಗೌರವಿಸಿದೆ. ಬೆಂಗಳೂರಿನಲ್ಲಿ ನವೆಂಬರ್ ಒಂದರಂದು ನಡೆಯುವ...

Sunday, 30-10-2022
error: Content is protected !!