Yuvavahini

ಪ್ರಮುಖ ಕಾರ್ಯಕ್ರಮ

ಡೆನ್ನಾನ-ಡೆನ್ನನ 2026 : ಯುವವಾಹಿನಿ(ರಿ) ಕೂಳೂರು ಘಟಕ ಚಾಂಪಿಯನ್

ಬಂಟ್ವಾಳ : ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಬಂಟ್ವಾಳ ಘಟಕದ ಆತಿಥ್ಯದಲ್ಲಿ ಏಪ್ರಿಲ್ 19ರಂದು ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧೆ ‘ಡೆನ್ನಾನ-ಡೆನ್ನನ 2026’ರಲ್ಲಿ ಯುವವಾಹಿನಿ ಕೂಳೂರು ಘಟಕ ₹50,000/- ನಗದು ಹಾಗು ಆಕರ್ಷಕ ಟ್ರೋಫಿಯೊಂದಿಗೆ ಚಾಂಪಿಯನ್ ಪಟ್ಟವನ್ನು ತನ್ನದಾಗಿಸಿಕೊಂಡಿತು. ಸಂಜೆ ನಡೆದ ಸಮಾರೋಪ ಸಮಾರಂಭದಲ್ಲಿ ವಿಜೇತರಿಗೆ ಬಹುಮಾನ ವಿತರಿಸಲಾಯಿತು. ಕರ್ನಾಟಕ ಸರ್ಕಾರದ ಹೆಚ್ಚುವರಿ ಅಡ್ವಕೇಟ್ ಜನರಲ್ ತಾರನಾಥ ಪೂಜಾರಿ, ಅಖಿಲ ಭಾರತ ಬಿಲ್ಲವರ ಮಹಾಮಂಡಲ (ರಿ.) ಮುಲ್ಕಿ ಇದರ […]

Read More

ಸವಿನೆನಪಿನ ಸಿಂಚನದ ನಮನ

ಬಂಟ್ವಾಳ : ಬಂಟ್ವಾಳದಲ್ಲಿ ಸಂಭ್ರಮದಿಂದ ಜರುಗಿದ “ಡೆನ್ನಾನ ಡೆನ್ನನ 2026” ಸಾಂಸ್ಕೃತಿಕ ವೇದಿಕೆಯಲ್ಲಿ ಒಂದು ಐತಿಹಾಸಿಕ ಕ್ಷಣ ಅನಾವರಣಗೊಂಡಿತು. ಕಳೆದ 39 ವರ್ಷಗಳಲ್ಲಿ ಯುವವಾಹಿನಿಯನ್ನು ಸಮರ್ಥವಾಗಿ ಮುನ್ನಡೆಸಿದ 33 ಮಂದಿ ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರನ್ನು ಒಂದೇ ವೇದಿಕೆಯಲ್ಲಿ ಗೌರವಿಸುವ ಅಪರೂಪದ ಸುಸಂದರ್ಭಕ್ಕೆ ಸಂಘಟನೆ ಸಾಕ್ಷಿಯಾಯಿತು. ​ನಿಸ್ವಾರ್ಥ ಸೇವೆ: ಸಂಘಟನೆಯ ಬಲವರ್ಧನೆಗಾಗಿ ಹತ್ತಾರು ಯೋಜನೆಗಳನ್ನು ರೂಪಿಸಿ, ಯುವಶಕ್ತಿಗೆ ಪ್ರೇರಣಾದಾಯಕ ನಾಯಕತ್ವ ನೀಡಿದ ಗಣ್ಯರ ಶ್ರಮ ಅಪಾರ. ಪರಿಶ್ರಮ ಮತ್ತು ತ್ಯಾಗ: ಈ ಹಿರಿಯ ಚೇತನಗಳ ನಿಸ್ವಾರ್ಥ […]

Read More

ಪಿಯುಸಿ ಟಾಪರ್ ದಿಶಾ ಪೂಜಾರಿ ಇವರಿಗೆ ಯುವವಾಹಿನಿ ಗೌರವಾರ್ಪಣೆ

ಬಂಟ್ವಾಳ: ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧಾ ಸಮಾರಂಭದಲ್ಲಿ, ಇತ್ತೀಚೆಗೆ ಪಿಯುಸಿ ಪರೀಕ್ಷೆಯಲ್ಲಿ 600 ಅಂಕಗಳನ್ನು ಪಡೆದು ರಾಜ್ಯದಲ್ಲಿ ಪ್ರಥಮ ಸ್ಥಾನ ಪಡೆದ ದಿಶಾ ಪೂಜಾರಿ ಅವರನ್ನು ಯುವವಾಹಿನಿ ಸಂಸ್ಥೆಯ ವತಿಯಿಂದ ಗೌರವಿಸಲಾಯಿತು. ಯುವಸಿಂಚನ ಪತ್ರಿಕೆ ಬಿಡುಗಡೆಇದೇ ಸಂದರ್ಭದಲ್ಲಿ ಯುವವಾಹಿನಿ ಮುಖವಾಣಿ ‘ಯುವಸಿಂಚನ’ ಪತ್ರಿಕೆಯನ್ನು ಬಿಡುಗಡೆಗೊಳಿಸಿದ ದಕ್ಷಿಣ ಕನ್ನಡ ಸಂಸದರಾದ ಬ್ರಿಜೇಶ್ ಚೌಟ ಅವರು, ದೇಶದ ಸಾಂಸ್ಕೃತಿಕ ವೈಭವದ […]

Read More

ಸಖೀ ಸಂವಾದ: ಮಹಿಳಾ ಸಬಲೀಕರಣಕ್ಕೆ ರಾಜಕೀಯ ಪ್ರಾತಿನಿಧ್ಯದ ಅಗತ್ಯತೆ – ಪ್ರೊ. ಪಿ.ಎಲ್. ಧರ್ಮ

ಮಂಗಳೂರು: ಮಹಿಳೆಯರು ಕೇವಲ ಮತದಾರರಾಗಿ ಉಳಿಯದೆ, ದೇಶದ ರಾಜಕೀಯ ನಿರ್ಧಾರಗಳಲ್ಲಿ ಪಾಲ್ಗೊಳ್ಳುವ ನಿರ್ಣಾಯಕ ಶಕ್ತಿಯಾಗಿ ಬೆಳೆಯಬೇಕು. ನಿರ್ಧಾರ ತೆಗೆದುಕೊಳ್ಳುವ ಉನ್ನತ ಸ್ಥಾನಗಳಲ್ಲಿ ಮಹಿಳೆಯರು ಇದ್ದಾಗ ಮಾತ್ರ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ನ್ಯಾಯ ಸಿಗಲು ಸಾಧ್ಯ ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ. ಪಿ.ಎಲ್. ಧರ್ಮ ಹೇಳಿದರು. ಯುವವಾಹಿನಿ (ರಿ.) ಕೇಂದ್ರ ಸಮಿತಿ ಮಂಗಳೂರು ಇದರ ಆಶ್ರಯದಲ್ಲಿ, ಯುವವಾಹಿನಿ (ರಿ.) ಕೊಲ್ಯ ಘಟಕದ ಆತಿಥ್ಯದಲ್ಲಿ ಹಾಗೂ ಮಂಗಳೂರು ವಿಶ್ವವಿದ್ಯಾನಿಲಯದ ಸಹಯೋಗದಲ್ಲಿ ವಿಶ್ವ ಮಹಿಳಾ ದಿನಾಚರಣೆ ಪ್ರಯುಕ್ತ ಆಯೋಜಿಸಿದ್ದ “ಸಖೀ […]

Read More

38ನೇ ವಾರ್ಷಿಕ ಸಮಾವೇಶದ ಉದ್ಘಾಟನೆ

ಶಾಂತಿ–ಸೌಹಾರ್ದತೆ ರಾಷ್ಟ್ರದ ಶಕ್ತಿ, ಯುವಜನತೆ ಅಧಿಕಾರದಲ್ಲೂ ಮುನ್ನಡೆಯಬೇಕು : ಜಿಲ್ಲಾಧಿಕಾರಿ ಜಗದೀಶ್

ಮಂಗಳೂರು: “ನಮ್ಮ ನಾಡಿನಲ್ಲಿ ನಾವು ಸಹೋದರತ್ವ ಬದುಕಬೇಕು. ಶಾಂತಿ ಮತ್ತು ಸೌಹಾರ್ದತೆ ನೆಲೆಸಿದರೆ ನಾಡಿನ ಅಭಿವೃದ್ಧಿ ಖಚಿತ. ಯುವ ಮನಸ್ಸುಗಳು ಕೇವಲ ಸಾಮಾಜಿಕ ನ್ಯಾಯದ ಹೋರಾಟದಲ್ಲಿ ಮಾತ್ರವಲ್ಲ, ಆಡಳಿತ ಹಾಗೂ ಅಧಿಕಾರದ ವಲಯದಲ್ಲೂ ಮುನ್ನಡೆಯಬೇಕು” ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್ ಹೇಳಿದರು. ಅವರು ಯುವವಾಹಿನಿ (ರಿ.) ಕೇಂದ್ರ ಸಮಿತಿ ಮಂಗಳೂರು ಇದರ 38ನೇ ವಾರ್ಷಿಕ ಸಮಾವೇಶವನ್ನು ಡಿಸೆಂಬರ್ 21ರಂದು ಮಂಗಳೂರು ಪುರಭವನದಲ್ಲಿ ಉದ್ಘಾಟಿಸಿ ಮಾತನಾಡಿದರು. ಈ ಸಮಾವೇಶವು ಯುವವಾಹಿನಿ ಕೂಳೂರು ಘಟಕದ ಆತಿಥ್ಯದಲ್ಲಿ ಜರುಗಿತು. ಬ್ರಹ್ಮಶ್ರೀ […]

Read More

ತಲೆಗೊಂದು ಸೂರು’ ಯೋಜನೆಗೆ ಮತ್ತೊಂದು ಮೈಲುಗಲ್ಲು

ಬ್ರಹ್ಮಾವರ: ಯುವವಾಹಿನಿ (ರಿ.) ಉಡುಪಿ ಘಟಕದ ಮಹತ್ವಾಕಾಂಕ್ಷೆಯ ‘ತಲೆಗೊಂದು ಸೂರು’ ಯೋಜನೆಯಡಿ ಬ್ರಹ್ಮಾವರ ತಾಲೂಕಿನ ಮಟಪಾಡಿ ಗ್ರಾಮದ ಅಂಜಾಲು ನಿವಾಸಿ ಸುಮಿತ್ರಾ ಪೂಜಾರಿ ಅವರಿಗೆ 19.10.2025ರಂದು ನೂತನವಾಗಿ ನಿರ್ಮಿಸಿದ ಮನೆ ‘ಶ್ರೀ ಗುರು ನಿಲಯ’ವನ್ನು ಹಸ್ತಾಂತರಿಸಲಾಯಿತು. ಈ ಸಂದರ್ಭದಲ್ಲಿ ಬ್ರಹ್ಮಶ್ರೀ ನಾರಾಯಣಗುರುಗಳ ಭಾವಚಿತ್ರವನ್ನು ನೀಡಿ, ಮನೆ ಹಸ್ತಾಂತರ ಕಾರ್ಯಕ್ರಮವನ್ನು ಗೌರವಪೂರ್ಣವಾಗಿ ನೆರವೇರಿಸಲಾಯಿತು. ಸಮಾಜಸೇವೆಯ ಪರಂಪರೆಯನ್ನು ಮುಂದುವರಿಸುತ್ತಿರುವ ಯುವವಾಹಿನಿ ಉಡುಪಿ ಘಟಕವು ಇದುವರೆಗೆ ಒಟ್ಟು 7 ಮನೆಗಳನ್ನು ನಿರ್ಮಿಸಿ, 3 ಮನೆಗಳನ್ನು ಸಂಪೂರ್ಣ ದುರಸ್ತಿ ಮಾಡಿ ಫಲಾನುಭವಿಗಳಿಗೆ ಹಸ್ತಾಂತರಿಸಿರುವುದು […]

Read More

ಯುವವಾಹಿನಿಯ 37ನೇ ವಾರ್ಷಿಕ ಸಮಾವೇಶ ಸಂಪನ್ನ

ಮೂಡುಬಿದಿರೆ : ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 37ನೇ ವಾರ್ಷಿಕ ಸಮಾವೇಶವು ಮೂಡಬಿದಿರೆಯ ಸ್ಜೌಟ್ಸ್ ಗೈಡ್ಸ್ ಕನ್ನಡ ಭವನದಲ್ಲಿ ದಿನಾಂಕ‌ 29-12-2024 ರಂದು ಸಂಪನ್ನಗೊಂಡಿತು. ಯುವವಾಹಿನಿಯ ಶಿಸ್ತು, ಅಚ್ಚುಕಟ್ಟುತನ, ಹೊಸತನ ಎಲ್ಲರಿಗೂ ಮಾದರಿ : ಉಮಾನಾಥ ಕೋಟ್ಯಾನ್ ಯುವವಾಹಿನಿಯ ಸಮಾವೇಶದ ಪ್ರತಿ ಕ್ಷಣವನ್ನು ಆನಂದಿಸಿದ್ದೇನೆ, ಶಿಸ್ತು, ಅಚ್ಚುಕಟ್ಟುತನ, ಹೊಸತನ ಇತರರಿಗೆ ಮಾದರಿಯಾಗಿದೆ ಎಂದು ಯುವವಾಹಿನಿಯ 37ನೇ ವಾರ್ಷಿಕ ಸಮಾವೇಶವನ್ನು ದೀಪ ಬೆಳಗಿಸಿ ಉದ್ಘಾಟಿಸಿದ ಮುಲ್ಕಿ – ಮೂಡುಬಿದಿರೆ ಕ್ಷೇತ್ರದ ಶಾಸಕ […]

Read More

ಅವಿಸ್ಮರಣೀಯ ದೃಶ್ಯಾವಳಿ

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ವಿಶುಕುಮಾರ್ ದತ್ತಿನಿಧಿ ಸಹಯೋಗದೊಂದಿಗೆ, ಯುವವಾಹಿನಿ ಪಣಂಬೂರು ಕುಳಾಯಿ ಘಟಕದ ಆತಿಥ್ಯದಲ್ಲಿ ಮಂಗಳೂರಿನ ಉರ್ವಸ್ಟೋ‌ರ್ ತುಳುಭವನದಲ್ಲಿ ಜರುಗಿದ ವಿಶುಕುಮಾ‌ರ್ ಪ್ರಶಸ್ತಿ ಪ್ರದಾನ ಸಮಾರಂಭ 2024ರ ಅವಿಸ್ಮರಣೀಯ ದೃಶ್ಯವಳಿ.

Read More

ಅರವಿಪುರದಿಂದ ಓಂಕಾರೇಶ್ವರದವರೆಗೆ ಗ್ರಂಥ ಲೋಕಾರ್ಪಣೆ

ಮಂಗಳೂರು: ಯುವವಾಹಿನಿ ಕೇಂದ್ರ ಸಮಿತಿ ಆಶ್ರಯದಲ್ಲಿ ಮಂಗಳೂರು ಘಟಕದ ಆತಿಥ್ಯದಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ 170ನೇ ಜಯಂತಿಯ ಪ್ರಯುಕ್ತ ನಾರಾಯಣಗುರುಗಳ ಸ್ವಹಸ್ತದಿಂದ ಹಾಗೂ ಅವರ ನಿಷ್ಠಾವಂತ ಶಿಷ್ಯರಿಂದ ಪ್ರತಿಷ್ಠಾಪಿಸಲ್ಪಟ್ಟ ಪವಿತ್ರ ಕ್ಷೇತ್ರಗಳ ಪರಿಚಯವನ್ನು ಒಳಗೊಂಡಿರುವ, ಡಾ.ಮೀನಾಕ್ಷಿ ರಾಮಚಂದ್ರರಿಂದ ಕನ್ನಡಕ್ಕೆ ಅನುವಾದಿಸಲ್ಪಟ್ಟ ಅರವಿಪುರದಿಂದ ಓಂಕಾರೇಶ್ವರದವರೆಗೆ ಗ್ರಂಥವನ್ನು ದಿನಾಂಕ‌ 24-08-2024ನೇ ಶನಿವಾರ ಕುದ್ರೋಳಿ ಶ್ರೀ ಗ್ರಂಥ ಗೋಕರ್ಣನಾಥ ಕ್ಷೇತ್ರದಲ್ಲಿ ಲೋಕಾರ್ಪಣೆ ಮಾಡಲಾಯಿತು. ಜಗತ್ತಿಗೆ ಮಾನವೀಯತೆಯ ಸಂದೇಶ ನೀಡಿದವರಲ್ಲಿ ಬುದ್ಧ ಮತ್ತು ಬಸವಣ್ಣರ ಬಳಿಕದ ಸ್ಥಾನ ಬ್ರಹ್ಮಶ್ರೀ ನಾರಾಯಣಗುರುಗಳಿಗೆ ಸಲ್ಲುತ್ತದೆ ಎಂದು ಗ್ರಂಥ […]

Read More

ಹೊಸತನದ ಮೆರುಗು… ಸಮಾವೇಶದ ಮಿನುಗು…

ಯುವವಾಹಿನಿಯ 36 ನೇ ವಾರ್ಷಿಕ ಸಮಾವೇಶವು ಬಂಟ್ವಾಳದ ಬೆಂಜನಪದವು ಶುಭಲಕ್ಷ್ಮೀ ಸಭಾಂಗಣದಲ್ಲಿ ದಿನಾಂಕ 24.12.2023 ರಂದು  ಸಂಪನ್ನಗೊಂಡಿತು. ಯುವವಾಹಿನಿಯು ವಿದ್ಯೆ ಉದ್ಯೋಗ ಸಂಪರ್ಕದ ಜೊತೆ ಸಮಾಜದ ಅಭಿವೃದ್ಧಿಗಾಗಿ ರಾಜಕೀಯ ಪ್ರಜ್ಞೆಯನ್ನು ಬೆಳೆಸುವ ಅಗತ್ಯವನ್ನು ಕೂಡ ಹೇಳುತ್ತದೆ ಹಾಗೂ ಕಟ್ಟಕಡೆಯ ವ್ಯಕ್ತಿಗಳನ್ನು ಮುಖ್ಯವಾಹಿನಿಗೆ ತರುವ ಕೆಲಸ ಯುವವಾಹಿನಿಯಿಂದ ಆಗುತ್ತಿದೆ ನಾವೆಲ್ಲರೂ ಬ್ರಹ್ಮಶ್ರೀ ನಾರಾಯಣ ಗುರುಗಳ ತತ್ವಾದರ್ಶಗಳ ಹಾದಿಯಲ್ಲಿ ಮುನ್ನಡೆಯಬೇಕಾಗಿದೆ ಎಂದು ಕುದ್ರೋಳಿ ಗೋಕರ್ಣನಾಥ ಕ್ಷೇತ್ರದ ಕೋಶಾಧಿಕಾರಿ ಪದ್ಮರಾಜ್ ಆರ್. ತಿಳಿಸಿದರು. ಅವರು ಯುವವಾಹಿನಿ ಬಂಟ್ವಾಳ ತಾಲೂಕು ಘಟಕದ ಆತಿಥ್ಯದಲ್ಲಿ ಜರುಗಿದ ಯುವವಾಹಿನಿಯ […]

Read More

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಅಂತರ್ ಘಟಕ ಸಾಂಸ್ಕ್ರತಿಕ ಸ್ಪರ್ಧೆ

ಡೆನ್ನಾನ-ಡೆನ್ನನ 2026 : ಯುವವಾಹಿನಿ(ರಿ) ಕೂಳೂರು ಘಟಕ ಚಾಂಪಿಯನ್

ಬಂಟ್ವಾಳ : ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಬಂಟ್ವಾಳ ಘಟಕದ ಆತಿಥ್ಯದಲ್ಲಿ ಏಪ್ರಿಲ್ 19ರಂದು ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧೆ ‘ಡೆನ್ನಾನ-ಡೆನ್ನನ 2026’ರಲ್ಲಿ ಯುವವಾಹಿನಿ ಕೂಳೂರು ಘಟಕ ₹50,000/- ನಗದು ಹಾಗು ಆಕರ್ಷಕ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರಿಗೆ ಗೌರವಾರ್ಪಣೆ

ಸವಿನೆನಪಿನ ಸಿಂಚನದ ನಮನ

ಬಂಟ್ವಾಳ : ಬಂಟ್ವಾಳದಲ್ಲಿ ಸಂಭ್ರಮದಿಂದ ಜರುಗಿದ “ಡೆನ್ನಾನ ಡೆನ್ನನ 2026” ಸಾಂಸ್ಕೃತಿಕ ವೇದಿಕೆಯಲ್ಲಿ ಒಂದು ಐತಿಹಾಸಿಕ ಕ್ಷಣ ಅನಾವರಣಗೊಂಡಿತು. ಕಳೆದ 39 ವರ್ಷಗಳಲ್ಲಿ ಯುವವಾಹಿನಿಯನ್ನು ಸಮರ್ಥವಾಗಿ ಮುನ್ನಡೆಸಿದ 33 ಮಂದಿ ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರನ್ನು ಒಂದೇ ವೇದಿಕೆಯಲ್ಲಿ ಗೌರವಿಸುವ...

Sunday, 19-04-2026
ಯುವವಾಹಿನಿ ಡೆನ್ನಾನ ಡೆನ್ನನ : 2026

ಪಿಯುಸಿ ಟಾಪರ್ ದಿಶಾ ಪೂಜಾರಿ ಇವರಿಗೆ ಯುವವಾಹಿನಿ ಗೌರವಾರ್ಪಣೆ

ಬಂಟ್ವಾಳ: ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧಾ ಸಮಾರಂಭದಲ್ಲಿ, ಇತ್ತೀಚೆಗೆ ಪಿಯುಸಿ ಪರೀಕ್ಷೆಯಲ್ಲಿ 600 ಅಂಕಗಳನ್ನು ಪಡೆದು ರಾಜ್ಯದಲ್ಲಿ ಪ್ರಥಮ ಸ್ಥಾನ ಪಡೆದ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಆಶ್ರಯದಲ್ಲಿ ಕೊಲ್ಯ ಘಟಕದ ಆತಿಥ್ಯದಲ್ಲಿ “ಸಖೀ ಸಂವಾದ” ಕಾರ್ಯಾಗಾರ

ಸಖೀ ಸಂವಾದ: ಮಹಿಳಾ ಸಬಲೀಕರಣಕ್ಕೆ ರಾಜಕೀಯ ಪ್ರಾತಿನಿಧ್ಯದ ಅಗತ್ಯತೆ – ಪ್ರೊ. ಪಿ.ಎಲ್. ಧರ್ಮ

ಮಂಗಳೂರು: ಮಹಿಳೆಯರು ಕೇವಲ ಮತದಾರರಾಗಿ ಉಳಿಯದೆ, ದೇಶದ ರಾಜಕೀಯ ನಿರ್ಧಾರಗಳಲ್ಲಿ ಪಾಲ್ಗೊಳ್ಳುವ ನಿರ್ಣಾಯಕ ಶಕ್ತಿಯಾಗಿ ಬೆಳೆಯಬೇಕು. ನಿರ್ಧಾರ ತೆಗೆದುಕೊಳ್ಳುವ ಉನ್ನತ ಸ್ಥಾನಗಳಲ್ಲಿ ಮಹಿಳೆಯರು ಇದ್ದಾಗ ಮಾತ್ರ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ನ್ಯಾಯ ಸಿಗಲು ಸಾಧ್ಯ ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ....

Saturday, 14-03-2026
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಆಶ್ರಯದಲ್ಲಿ ಹಾಗೂ ಕೂಳೂರು ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 38ನೇ ವಾರ್ಷಿಕ ಸಮಾವೇಶ ಸಂಪನ್ನ

ಶಾಂತಿ–ಸೌಹಾರ್ದತೆ ರಾಷ್ಟ್ರದ ಶಕ್ತಿ, ಯುವಜನತೆ ಅಧಿಕಾರದಲ್ಲೂ ಮುನ್ನಡೆಯಬೇಕು : ಜಿಲ್ಲಾಧಿಕಾರಿ ಜಗದೀಶ್

ಮಂಗಳೂರು: “ನಮ್ಮ ನಾಡಿನಲ್ಲಿ ನಾವು ಸಹೋದರತ್ವ ಬದುಕಬೇಕು. ಶಾಂತಿ ಮತ್ತು ಸೌಹಾರ್ದತೆ ನೆಲೆಸಿದರೆ ನಾಡಿನ ಅಭಿವೃದ್ಧಿ ಖಚಿತ. ಯುವ ಮನಸ್ಸುಗಳು ಕೇವಲ ಸಾಮಾಜಿಕ ನ್ಯಾಯದ ಹೋರಾಟದಲ್ಲಿ ಮಾತ್ರವಲ್ಲ, ಆಡಳಿತ ಹಾಗೂ ಅಧಿಕಾರದ ವಲಯದಲ್ಲೂ ಮುನ್ನಡೆಯಬೇಕು” ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್...

Sunday, 21-12-2025
error: Content is protected !!