Yuvavahini

ಸಮಾಜ ಸೇವೆ

ಯುವ ಸ್ಪಂದನ ಸೇವಾ ಯೋಜನೆಯ 18ನೇ ಸೇವೆ

ಯುವವಾಹಿನಿ ರಿ. ಮೂಡಬಿದಿರೆ‌ ಘಟಕದ ವತಿಯಿಂದ ಆರಂಭಿಸಲಾದ *ಯುವ ಸ್ಪಂದನ ಸೇವಾ ಯೋಜನೆಯ 18ನೇ ಸೇವೆಯನ್ನು ಕಡಂದಲೆ ಪಾಲಡ್ಕ ಬೆರ್ಕೆ ಮನೆ ಸೊಮಶೇಕರ್ ಇವರು ನಮ್ಮ ಘಟಕದ ಸಕ್ರಿಯ ಸದಸ್ಯರಾಗಿದ್ದಾರೆ ಇವರಿಗೆ ಬೆನ್ನು ಮೂಲೆಯ ತೀವ್ರವಾದ  ಸಮಸ್ಯೆಯಿಂದ ಇದ್ದರೆ ಇವರು ರಿಕ್ಷಾ ಚಾಲಕರಾಗಿ ದುಡಿಯುತ್ತಿದ್ದರು ಇವಾಗ ಸುಮಾರು ಒಂದು ವರ್ಷದಿಂದ ಯಾವುದೇ ಕೆಲಸ ಮಾಡಲಿಕ್ಕೆ ಆಗದೆ ಮನೆಯಲ್ಲಿಯೇ ಇದ್ದಾರೆ ಇವರು *ಯುವವಾಹಿನಿ ರಿ. ಮೂಡಬಿದಿರೆ‌  ಘಟಕಕ್ಕೆ  ಆರ್ಥಿಕ ನೆರವಿಗಾಗಿ ಮನವಿ ಸಲ್ಲಿಸಿದ್ದರು.  ಅದನ್ನು ಪರಿಶೀಲಿಸಿ ಇವರಿಗೆ ರೂ.5000/- […]

Read More

ನಾರಾಯಣ ಗುರು ಜಯಂತಿ : ವೃದ್ಧಾಶ್ರಮಕ್ಕೆ ಭೇಟಿ

ಬ್ರಹ್ಮಶ್ರೀ ನಾರಾಯಣ ಗುರುಗಳ 165 ನೇ ಜನ್ಮ ದಿನಾಚರಣೆಯ ಪ್ರಯುಕ್ತ ಯುವವಾಹಿನಿ ಕೂಳೂರು ಘಟಕದ ವತಿಯಿಂದ *ಚಿರಂತನ ವೃದ್ಧಾಶ್ರಮ* ಸುರತ್ಕಲ್ ಇಲ್ಲಿಗೆ ಭೇಟಿ ನೀಡಿ, ಅಲ್ಲಿನ ಹಿರಿಯ ಚೇತನರಿಗೆ ಸಂಜೆಯ ಉಪಹಾರದ ವ್ಯವಸ್ಥೆಯನ್ನು ಮಾಡಿದೆವು. ನಂತರ ಹಿರಿಯ ಚೇತನರಿಗೆ ವಿವಿಧ ರೀತಿಯ ಸ್ಪರ್ಧೆಗಳನ್ನು ಏರ್ಪಡಿಸಿ, ಸದಸ್ಯರೆಲ್ಲರೂ ಸುಮಾರು 2 ಗಂಟೆಗಳ ಕಾಲ ಅವರೊಂದಿಗೆ ಬೆರೆತು, ಕುಣಿದಾಡಿ ಸಂತಸಪಟ್ಟೆವು.  ಈ ಕಾರ್ಯಕ್ರಮದಲ್ಲಿ ಘಟಕದ ಅಧ್ಯಕ್ಷರಾದ ಭಾಸ್ಕರ್ ಕೋಟ್ಯಾನ್, ನಿಕಟಪೂರ್ವ ಅಧ್ಯಕ್ಷರಾದ ಲೋಕೇಶ್ ಕೋಟ್ಯಾನ್, ಉಪಾಧ್ಯಕ್ಷರಾದ ಪವಿತ್ರ ಅಮೀನ್,ಕಾರ್ಯದರ್ಶಿ ಮಧುಶ್ರೀ […]

Read More

ಸಹಾಯ ಹಸ್ತ

ಬಜಪೆ ಪೋರ್ಕೋಡಿ ನಿವಾಸಿ 22 ಹರೆಯದ ರಾಕೇಶ್ ಇವರ ಎರಡು ಕಿಡ್ನಿಯು ನಿಷ್ಕ್ರಿಯವಾಗಿದ್ದು ,ಈತನ ತಾಯಿ ತನ್ನ ಮಗನ ಜೀವ ಉಳಿಸುವ ಸಲುವಾಗಿ ತನ್ನ ಒಂದು ಕಿಡ್ನಿಯನ್ನು ಕಸಿ ಮಾಡುವುದಾಗಿ ನಿರ್ಧರಿಸಿದ್ದು ,ಈ ಶಸ್ತ್ರ ಚಿಕಿಸ್ಥೆಗೆ ಮಂಗಳೂರ್ ನಗರದ ಕೆ ಎಂ ಸಿ ಆಸ್ಪತ್ರೆಯಲ್ಲಿ 12/09/19 ರಂದು ದಿನ ನಿಗದಿಪಡಿಸಲಾಗಿದ್ದು ಸುಮಾರು 8 ಲಕ್ಷಕ್ಕಿಂತ ಅಧಿಕ  ಹಣದ ಅವಶ್ಯಕತೆ ಇದೆ .ಬಡತನದಿಂದ ದಿನ ದೂಡುವ ಈ ಪರಿವಾರಕ್ಕೆ ಹಣದ ಸಹಾಯದ ಅವಶ್ಯಕತೆ ತುಂಬಾನೆ ಇದೆ .   09/09/19 […]

Read More

ಮೂಡಬಿದಿರೆ‌ : ಶಿಕ್ಷಕರ ದಿನಾಚರಣೆ

ಯುವವಾಹಿನಿ ರಿ. ಮೂಡಬಿದಿರೆ‌ ಘಟಕ ವತಿಯಿಂದ  ದಿನಾಂಕ 10-09-2019 ನೇ ಮಂಗಳವಾರ *ಶಿಕ್ಷಕರ ದಿನಾಚರಣೆ* ಪ್ರಯುಕ್ತ *ಮೂಡಬಿದಿರೆ‌ ವಲಯದ ದ.ಕ ಜಿಲ್ಲಾ ಪಂ.ಹಿ.ಪ್ರಾಥಮಿಕ ಶಾಲೆ ಪುಚ್ಚೆಮೊಗರಿನಲ್ಲಿ ಶಿಕ್ಷಕಿಯಾಗಿ ಸೇವೆಯನ್ನು ಸಲ್ಲಿಸಿ  ಸ್ವಇಚ್ಛೆಯಿಂದ ತನ್ನ ಸರಕಾರಿ ವೃತ್ತಿಯಿಂದ  ನಿವೃತ್ತಿಹೊಂದಿದ ಶ್ರೀಮತಿ ಸುನೀತಾ ಸುವರ್ಣ* ಇವರು  ಸುಮಾರು 21ವರ್ಷಗಳ ಕಾಲ ಸುದೀರ್ಘ ಶಿಕ್ಷಕಿಯಾಗಿ ಸೇವೆಯನ್ನು ಸಲ್ಲಿಸಿರುತ್ತಾರೆ.ಇವರು ದಾಮೋದರ್ ಕೆ. ನಿವೃತ್ತ ಎಸ್ ಡಿ ಸಿ.ಸಿ ಬ್ಯಾಂಕ್ ಎಜಿಮ್ ಇವರ ಧರ್ಮಪತ್ನಿ. ಇವರಿಗೆ  *ಯುವವಾಹಿನಿ ರಿ. ಮೂಡಬಿದಿರೆ‌ ಘಟಕದ ಪದಾಧಿಕಾರಿಗಳು ಒಟ್ಟು […]

Read More

ಯುವ ಸ್ಪಂದನ ಸೇವಾ ಯೋಜನೆಯ 17ನೇ ಸೇವೆ

ಯುವವಾಹಿನಿ ರಿ. ಮೂಡಬಿದಿರೆ‌ ಘಟಕದ ವತಿಯಿಂದ ಆರಂಭಿಸಲಾದ *ಯುವ ಸ್ಪಂದನ ಸೇವಾ ಯೋಜನೆಯ 17ನೇ  ಸೇವೆಯನ್ನು ಅಳಿಯೂರಿನಲ್ಲಿ  ವಾಸವಾಗಿರುವ ಕೂಲಿ ಕಾರ್ಮಿಕ ಹರೀಶ್ ಪೂಜಾರಿ ಅವರು ಕೆಲಸಕ್ಕೆ ತೆರಳುತ್ತಿದ್ದಾಗ ಅಪಘಾತವಾಗಿದ್ದು ಇದೀಗ ಶಸ್ತ್ರಚಿಕಿತ್ಸೆ ಗೆ ೭ ಲಕ್ಷ ತಗಲುತ್ತದೆ ಎಂದು ಆಸ್ಪತ್ರೆಯ ವೈದ್ಯರು ತಿಳಿಸಿದ್ದಾರೆ. ಇವರು ಕಡುಬಡತನದಲ್ಲಿದ್ದು ಇವರಿಗೆ ಹೆಂಡತಿ, ಮಗು ಹಾಗೂ ಹೆತ್ತವರಿಗೆ ಇವರೇ ಆಧಾರ ಸ್ತಂಭವಾಗಿದ್ದು ಇದೀಗ ಮನೆಯವರಿಗೆ ದಿಕ್ಕೇ ತೋಚದಂತಗಿದೆ.ತೀರಾ ಬಡತನದಿಂದಿರುವ ಈ ಕುಟುಂಬಕ್ಕೆ ಅಷ್ಟೊಂದು ದೊಡ್ಡ ಮೊತ್ತದ ಹಣವನ್ನು ಹೊಂದಿಸಿಕೊಳ್ಳಲಾಗದೆ *ಇವರ […]

Read More

ಯುವ ಸ್ಪಂದನ ಸೇವಾ ಯೋಜನೆಯ 16ನೇ ಸೇವೆ

ಯುವವಾಹಿನಿ ರಿ. ಮೂಡಬಿದಿರೆ‌ ಘಟಕದ ವತಿಯಿಂದ ಆರಂಭಿಸಲಾದ *ಯುವ ಸ್ಪಂದನ ಸೇವಾ ಯೋಜನೆಯ 16ನೇ ಸೇವೆಯನ್ನು ಶ್ರೀಮತಿ ಲಲಿತಾ ಹಾಗೂ ಓಬಯ್ಯ ಪೂಜಾರಿ ದಂಪತಿಗಳ ಬಡಕುಟುಂಬವೊಂದು ತನ್ನ 4 ಮಕ್ಕಳೊಂದಿಗೆ ಬೆಳ್ತಂಗಡಿ ತಾಲೂಕಿನ ಪೆರಿಂಜೆಯಲ್ಲಿ ವಾಸವಾಗಿದ್ದು ಹಿಂದಿನಿಂದಲೂ ಕೂಲಿ ಕೆಲಸ ಹಾಗೂ ಬೀಡಿ ಕಟ್ಟುತ್ತಾ ತುಂಬಾ ಕಷ್ಟಕರ ಜೀವನವನ್ನು ನಡೆಸುತ್ತಾ ತನ್ನ ಮಕ್ಕಳಿಗೆ ತಮಗೇ ಸಾಧ್ಯವಿದ್ದಷ್ಟು ವಿದ್ಯಾಭ್ಯಾಸ ಕೊಟ್ಟು ಹಿರಿಮಗಳಿಗೆ ಸಾಲ ಸೋಲ ಮಾಡಿ ಮದುವೆ ಮಾಡಿ ವರ್ಷ ಒಂದು ಆಗುವಷ್ಟರಲ್ಲಿ ಸಾಕಿ ಸಲಹಿದ ಕುಟುಂಬದ ಯಜಮಾನ […]

Read More

ಗುರುವಂದನಾ ಕಾರ್ಯಕ್ರಮ

ಯುವವಾಹಿನಿ (ರಿ) ಕೊಲ್ಯ ಘಟಕ ಇದರ ಸಾಪ್ತಾಹಿಕ ಸಭೆ ಹಾಗೂ ಗುರುವಂದನಾ ಕಾರ್ಯಕ್ರಮ ದಿನಾಂಕ 5.9.19 ರಂದು ಬ್ರಹ್ಮಶ್ರೀ ನಾರಾಯಣ ಗುರು ಮಂದಿರ ಕೊಲ್ಯದಲ್ಲಿ ಜರುಗಿತು. ಪ್ರಾರ್ಥನೆಯೊಂದಿಗೆ ಸಭೆಯು  ಘಟಕದ ಅಧ್ಯಕ್ಷರಾದ ಆನಂದ ಮಲಯಾಳ ಕೋಡಿ  ಅವರ ಅಧ್ಯಕ್ಷತೆಯಲ್ಲಿ ಪ್ರಾರಂಭಿಸಲಾಯಿತು ಅಧ್ಯಕ್ಷರು  ಸಭೆಗೆ  ಬಂದ ಅತಿಥಿಗಳನ್ನು  ಮತ್ತು ಸದಸ್ಯರನ್ನು ಪ್ರೀತಿಪೂರ್ವಕವಾಗಿ ಸ್ವಾಗತಿಸಿದರು ಕಾರ್ಯದರ್ಶಿ ಆನಂದ್ ಅಮೀನ್ ಗತ ಸಭೆಯ ವರದಿಯನ್ನು ಸಭೆಯಲ್ಲಿ ಮಂಡಿಸಿದರು ಸದಸ್ಯರು ಚಪ್ಪಾಳೆ ಮೂಲಕ ಅನುಮೋದನೆ ನೀಡಿದರು ಬ್ರಹ್ಮಶ್ರೀ ನಾರಾಯಣ ಗುರುವರ್ಯರ 165 ನೇ […]

Read More

ಸೇವಾ ನಿಧಿ ಯೋಜನೆಯ 2ನೇ ಸಹಾಯ ಹಸ್ತ

ಯುವವಾಹಿನಿ ಕೂಳೂರು ಘಟಕದ ಸೇವಾ ನಿಧಿ ಯೋಜನೆಯ 2ನೇ ಸಹಾಯ ಹಸ್ತ ಅಶೋಕ್ ಪೂಜಾರಿ ಗಂಜಿಮಠ ಇವರು ಕೆಲಸ ಮಾಡುವ ಸಂದರ್ಭದಲ್ಲಿ ದೊಡ್ಡ ರೀಲ್ ಇರ ಕಾಲಿನ ಮೇಲೆ ಬಿದ್ದು ತೀವ್ರ ಗಾಯಗೊಂಡು ಕೊನೆಗೆ ಅವರ ಒಂದು ಕಾಲನ್ನೇ ಕತ್ತರಿಸಿ ತೆಗೆಯಲಾಗಿದೆ. ಇವರ ಕುಟುಂಬಕ್ಕೆ ಇವರೇ ಆಧಾರಸ್ತಂಭ ಆಗಿದ್ದರು. ಈಗ ಇವರಿಗೆ ಹೀಗಾಗಿದ್ದು ಇವರ ಕುಟುಂಬಕ್ಕೆ ದಿಕ್ಕೇ ತೋಚದಾಗಿದೆ. ಇವರ ಕುಟುಂಬಕ್ಕೆ ನೆರವಾಗುವ ನಿಟ್ಟಿನಲ್ಲಿ ರೂ. 10,000 ದ ಚೆಕ್ ನ್ನು ದಿನಾಂಕ 04.09.19 ರ ಸಂಜೆ […]

Read More

ಮಂದಾರ – ಪಚ್ಚನಾಡಿ ನೆರೆ ಸಂತ್ರಸ್ತರ ನೋವಿಗೆ ಸ್ಪಂದನೆ

ಯುವವಾಹಿನಿ (ರಿ) ಮಂಗಳೂರು ಘಟಕದಿಂದ ಮಂದಾರ – ಪಚ್ಚನಾಡಿ ನಿವಾಸಿಗಳ ಕಾಲೋನಿಗೆ ಭೇಟಿ. ದಿನಾಂಕ 01.09.2019 ರಂದು ಬೆಳಿಗ್ಗೆ ನಮ್ಮ ಘಟಕವು ಬೈತುರ್ಲಿ KHB ಕಾಲೋನಿ ಯಲ್ಲಿರುವ ಮಂದಾರ – ಪಚ್ಚನಾಡಿ ಡಂಪಿಂಗ್ ಯಾರ್ಡ್ ನ ನಿವಾಸಿಗಳನ್ನು ಭೇಟಿ ಮಾಡಿ ನಿವಾಸಿಗಳ ನೋವಿಗೆ ಸ್ಪಂದಿಸಿತು. ಘಟಕದ ಅಧ್ಯಕ್ಷರಾದ ಶ್ರೀ ಕೆ. ಆರ್. ಲಕ್ಷ್ಮೀ ನಾರಾಯಣ ರವರು ಬೆಳಿಗ್ಗೆ 5.30ರಿಂದ ಧ್ಯಾನ ಮತ್ತು ಯೋಗದ ಅಭ್ಯಾಸಗಳನ್ನು ನಿರಂತರವಾಗಿ ಮಾಡಿಸಿ ಅವರ ಮನಸ್ಥೈರ್ಯವನ್ನು ಹೆಚ್ಚಿಸಿದರು. ಆಯುರ್ವೇದ ವೈದ್ಯರಾದ ಡಾ. ಜ್ಞಾನೇಶ್ವರ […]

Read More

ಮಂಜನಗುಡ್ಡೆ ಅಂಗನವಾಡಿ ಕೇಂದ್ರಕ್ಕೆ ನೆರವು

ಯುವವಾಹಿನಿ(ರಿ.) ಕೂಳೂರು ಘಟಕದ ವತಿಯಿಂದ ಅಂಗನವಾಡಿ ಕೇಂದ್ರ ಮಂಜನಗುಡ್ಡೆ ಇಲ್ಲಿನ ಕಾರ್ಯಕರ್ತೆಯ ಮನವಿಯ ಮೇರೆಗೆ ಅಂಗನವಾಡಿಯ ಅಡುಗೆ ಕೋಣೆ ರಿಪೇರಿ ಕೆಲಸ ಮಾಡಿಕೊಡಲಾಯಿತು. ಇದರ ಹಸ್ತಾಂತರವನ್ನು ದಿನಾಂಕ 30.08.2019 ರಂದು ಮಧ್ಯಾಹ್ನ 1 ಗಂಟೆಗೆ ಸರಿಯಾಗಿ ಮಾಡಲಾಯಿತು. ಈ ಸಂಧರ್ಭದಲ್ಲಿ ಅಂಗನವಾಡಿ ಕಾರ್ಯಕರ್ತೆ ಮಾತನಾಡಿ ಅತಿ ಶೀಘ್ರದಲ್ಲಿ ನಮ್ಮ ಮನವಿಗೆ ಸ್ಪಂದಿಸಿ ಕೆಲಸ ಮಾಡಿಕೊಟ್ಟ ಯುವವಾಹಿನಿ(ರಿ.) ಕೂಳೂರು ಘಟಕಕ್ಕೆ ತಮ್ಮ ಧನ್ಯವಾದ ಸಲ್ಲಿಸಿದರು. ಈ ಸಂಧರ್ಭದಲ್ಲಿ ಘಟಕದ ಅಧ್ಯಕ್ಷರಾದ ಭಾಸ್ಕರ ಕೋಟ್ಯಾನ್, ಗೌರವ ಸಲಹೆಗಾರರಾದ ನೇಮಿರಾಜ್, ಉಪಾಧ್ಯಕ್ಷರಾದ […]

Read More

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಅಂತರ್ ಘಟಕ ಸಾಂಸ್ಕ್ರತಿಕ ಸ್ಪರ್ಧೆ

ಡೆನ್ನಾನ-ಡೆನ್ನನ 2026 : ಯುವವಾಹಿನಿ(ರಿ) ಕೂಳೂರು ಘಟಕ ಚಾಂಪಿಯನ್

ಬಂಟ್ವಾಳ : ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಬಂಟ್ವಾಳ ಘಟಕದ ಆತಿಥ್ಯದಲ್ಲಿ ಏಪ್ರಿಲ್ 19ರಂದು ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧೆ ‘ಡೆನ್ನಾನ-ಡೆನ್ನನ 2026’ರಲ್ಲಿ ಯುವವಾಹಿನಿ ಕೂಳೂರು ಘಟಕ ₹50,000/- ನಗದು ಹಾಗು ಆಕರ್ಷಕ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರಿಗೆ ಗೌರವಾರ್ಪಣೆ

ಸವಿನೆನಪಿನ ಸಿಂಚನದ ನಮನ

ಬಂಟ್ವಾಳ : ಬಂಟ್ವಾಳದಲ್ಲಿ ಸಂಭ್ರಮದಿಂದ ಜರುಗಿದ “ಡೆನ್ನಾನ ಡೆನ್ನನ 2026” ಸಾಂಸ್ಕೃತಿಕ ವೇದಿಕೆಯಲ್ಲಿ ಒಂದು ಐತಿಹಾಸಿಕ ಕ್ಷಣ ಅನಾವರಣಗೊಂಡಿತು. ಕಳೆದ 39 ವರ್ಷಗಳಲ್ಲಿ ಯುವವಾಹಿನಿಯನ್ನು ಸಮರ್ಥವಾಗಿ ಮುನ್ನಡೆಸಿದ 33 ಮಂದಿ ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರನ್ನು ಒಂದೇ ವೇದಿಕೆಯಲ್ಲಿ ಗೌರವಿಸುವ...

Sunday, 19-04-2026
ಯುವವಾಹಿನಿ ಡೆನ್ನಾನ ಡೆನ್ನನ : 2026

ಪಿಯುಸಿ ಟಾಪರ್ ದಿಶಾ ಪೂಜಾರಿ ಇವರಿಗೆ ಯುವವಾಹಿನಿ ಗೌರವಾರ್ಪಣೆ

ಬಂಟ್ವಾಳ: ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧಾ ಸಮಾರಂಭದಲ್ಲಿ, ಇತ್ತೀಚೆಗೆ ಪಿಯುಸಿ ಪರೀಕ್ಷೆಯಲ್ಲಿ 600 ಅಂಕಗಳನ್ನು ಪಡೆದು ರಾಜ್ಯದಲ್ಲಿ ಪ್ರಥಮ ಸ್ಥಾನ ಪಡೆದ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಆಶ್ರಯದಲ್ಲಿ ಕೊಲ್ಯ ಘಟಕದ ಆತಿಥ್ಯದಲ್ಲಿ “ಸಖೀ ಸಂವಾದ” ಕಾರ್ಯಾಗಾರ

ಸಖೀ ಸಂವಾದ: ಮಹಿಳಾ ಸಬಲೀಕರಣಕ್ಕೆ ರಾಜಕೀಯ ಪ್ರಾತಿನಿಧ್ಯದ ಅಗತ್ಯತೆ – ಪ್ರೊ. ಪಿ.ಎಲ್. ಧರ್ಮ

ಮಂಗಳೂರು: ಮಹಿಳೆಯರು ಕೇವಲ ಮತದಾರರಾಗಿ ಉಳಿಯದೆ, ದೇಶದ ರಾಜಕೀಯ ನಿರ್ಧಾರಗಳಲ್ಲಿ ಪಾಲ್ಗೊಳ್ಳುವ ನಿರ್ಣಾಯಕ ಶಕ್ತಿಯಾಗಿ ಬೆಳೆಯಬೇಕು. ನಿರ್ಧಾರ ತೆಗೆದುಕೊಳ್ಳುವ ಉನ್ನತ ಸ್ಥಾನಗಳಲ್ಲಿ ಮಹಿಳೆಯರು ಇದ್ದಾಗ ಮಾತ್ರ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ನ್ಯಾಯ ಸಿಗಲು ಸಾಧ್ಯ ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ....

Saturday, 14-03-2026
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಆಶ್ರಯದಲ್ಲಿ ಹಾಗೂ ಕೂಳೂರು ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 38ನೇ ವಾರ್ಷಿಕ ಸಮಾವೇಶ ಸಂಪನ್ನ

ಶಾಂತಿ–ಸೌಹಾರ್ದತೆ ರಾಷ್ಟ್ರದ ಶಕ್ತಿ, ಯುವಜನತೆ ಅಧಿಕಾರದಲ್ಲೂ ಮುನ್ನಡೆಯಬೇಕು : ಜಿಲ್ಲಾಧಿಕಾರಿ ಜಗದೀಶ್

ಮಂಗಳೂರು: “ನಮ್ಮ ನಾಡಿನಲ್ಲಿ ನಾವು ಸಹೋದರತ್ವ ಬದುಕಬೇಕು. ಶಾಂತಿ ಮತ್ತು ಸೌಹಾರ್ದತೆ ನೆಲೆಸಿದರೆ ನಾಡಿನ ಅಭಿವೃದ್ಧಿ ಖಚಿತ. ಯುವ ಮನಸ್ಸುಗಳು ಕೇವಲ ಸಾಮಾಜಿಕ ನ್ಯಾಯದ ಹೋರಾಟದಲ್ಲಿ ಮಾತ್ರವಲ್ಲ, ಆಡಳಿತ ಹಾಗೂ ಅಧಿಕಾರದ ವಲಯದಲ್ಲೂ ಮುನ್ನಡೆಯಬೇಕು” ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್...

Sunday, 21-12-2025
error: Content is protected !!