14-09-2025, 3:49 PM
ಶ್ರೀ ಕ್ಷೇತ್ರ ಗೆಜ್ಜೆಗಿರಿಯಲ್ಲಿ ನಡೆದ ಜಾತ್ರೋತ್ಸವದ ಪ್ರಯುಕ್ತ ದಿನಾಂಕ 02/03/2025 ನೇ ಭಾನುವಾರ ಕ್ಷೇತ್ರಕ್ಕೆ ಭೇಟಿ ನೀಡಿ ಮಡಿಲು ಸೇವೆಯಲ್ಲಿ ಭಾಗವಹಿಸಿದ್ದಾರೆ ಮತ್ತು ಸ್ವಯಂ ಸೇವಕರಾಗಿ ಸೇವೆ ಸಲ್ಲಿಸಿರುತ್ತಾರೆ. ಈ ಸಂದರ್ಭದಲ್ಲಿ ಘಟಕದ ಸದಸ್ಯರು ಎಲ್ಲರೂ ಉಪಸ್ಥಿತರಿದ್ದರು
Read More
14-09-2025, 3:37 PM
ದಿನಾಂಕ 31/03/2025 ನೇ ಸೋಮವಾರ ವಿಟ್ಲ ಬದನಾಜೆ ಕುಂದರ್ ಕುಟುಂಬಸ್ಥರ ತರವಾಡು ಮನೆ ಮತ್ತು ದೈವಗಳ ಪ್ರತಿಷ್ಠೆ ಮತ್ತು ಬ್ರಹ್ಮಕಳಶದ ಪ್ರಯುಕ್ತ ನಡೆದ ಅರ್ಧ ಏಕಹಾ ಭಜನೆಯಲ್ಲಿ ಘಟಕದ ಸದಸ್ಯರು ಭಾಗವಹಿಸಿದರು .
Read More
14-09-2025, 3:14 PM
ಗುರುಪೂಜೆ, ಪ್ರತಿಭಾ ಪುರಸ್ಕಾರ, ಸನ್ಮಾನ ಕಾರ್ಯಕ್ರಮವು ಸೆ.14 ರಂದು ಬೆಳ್ಳಾರೆ ಅಜಪಿಲ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಸಭಾಭವನದಲ್ಲಿ ನಡೆಯಿತು. ಶಾಂತಿವರ್ಯರಾದ ಪಿ.ಡಿ.ಹರೀಶ ಶಾಂತಿ ಪುತ್ತೂರು ಇವರ ನೇತೃತ್ವದಲ್ಲಿ ಗುರುಪೂಜೆ ನಡೆಯಿತು. ಪೂರ್ವಾಹ್ನ ಗಂಟೆ 8.30 ರಿಂದ ಭಜನಾ ಸಂಕೀರ್ತನೆ, 9.30 ರಿಂದ ಗುರುಪೂಜೆ ನಂತರ ಸಭಾ ಕಾರ್ಯಕ್ರಮ, ಸಾಧಕರಿಗೆ ಸನ್ಮಾನ, ಪ್ರತಿಭಾನ್ವಿತರಿಗೆ ಪ್ರತಿಭಾ ಪುರಸ್ಕಾರ ನಡೆಯಿತು. ಬ್ರಹ್ಮ ಶ್ರೀ ನಾರಾಯಣಗುರು ಬಿಲ್ಲವ ಸಂಘದ ಅಧ್ಯಕ್ಷ ಎ.ಕೃಷ್ಣಕುಮಾರ್ ಸಭಾ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದರು. ಜನಪದ ಚಿಂತಕರಾದ ಶೈಲು ಬಿರ್ವ […]
Read More
13-08-2025, 2:33 PM
ಯುವವಾಹಿನಿ (ರಿ) ಸುರತ್ಕಲ್ ಘಟಕ ಮಹಿಳಾ ದಿನಾಚರಣೆ 11/03/2025 ರಂದು ಮಹಿಳಾ ಮಂಡಲ ಸುರತ್ಕಲ್ ಇಲ್ಲಿ ಆಚರಿಸಲಾಯಿತು. ಕಾರ್ಯಕ್ರಮದಲ್ಲಿ ಮಹಿಳಾ ಸಾಧಕಿಯಾದ ಶ್ರೀಮತಿ ಅನುರಾಧ ರಾಜೀವ್ ಇವರನ್ನು ಸನ್ಮಾನಿಸಲಾಯಿತು. ನಂತರ ಇವರು ಮಾತನಾಡಿ ಸಂಸಾರವೆಂಬ ಸಾಗಿಸಿ ಸುರಕ್ಷಿತವಾಗಿ ದಡ ತಲುಪಿಸುವ ಪ್ರತೀಯೊಂದು ಹೆಣ್ಣು ಮಗಳೂ ಕೂಡಾ ಸರ್ವ ಶ್ರೇಷ್ಠಳೆ ಎಂದು ತಿಳಿಸಿದರು. ಅದೇ ರೀತಿ ಕಾರ್ಯಕ್ರಮದಲ್ಲಿ ಮಹಿಳಾ ಸದಸ್ಯರಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಿತು. ಈ ಸಂಧರ್ಭದಲ್ಲಿ ಭಾರತೀಯ ಸಂಸ್ಕೃತಿ ಹಾಗೂ ಪಾಶ್ಚಾತ್ಯ ಸಂಸ್ಕೃತಿಯ ಬಗೆಗೆ ಮಾಹಿತಿ ನೀಡುವ […]
Read More
13-08-2025, 2:31 PM
*ಯುವವಾಹಿನಿ (ರಿ) ಮಂಗಳೂರು ಘಟಕದ ಮಹಿಳಾ ದಿನಾಚರಣೆ* ದಿನಾಂಕ 11-03-2025 ಮಂಗಳವಾರದಂದು ನಗರದ ಉರ್ವಸ್ಟೋರ್ ನಲ್ಲಿರುವ ಯುವವಾಹಿನಿ ಸಭಾಂಗಣದಲ್ಲಿ ಆಚರಿಸಲಾಯಿತು. ಮುಖ್ಯ ಅತಿಥಿಯಾಗಿ ಆಗಮಿಸಿದ ಬ್ರಹ್ಮಶ್ರೀ ನಾರಾಯಣ ಗುರುಸ್ವಾಮಿ ಸೇವಾ ಸಂಘ ಕದ್ರಿ (ರಿ) ಇದರ ಅಧ್ಯಕ್ಷರಾದ ಶ್ರೀಮತಿ ಜಯಲಕ್ಷ್ಮಿ ಬಿ ಆರ್ ನಾರಾಯಣ ಗುರುಗಳ ಭಾವಚಿತ್ರಕ್ಕೆ ದೀಪ ಬೆಳಗಿಸುವುದರ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿ ಶುಭ ಹಾರೈಸಿದರು ಅಧ್ಯಕ್ಷತೆಯನ್ನು ವಹಿಸಿದ್ದ ಘಟಕದ ಅಧ್ಯಕ್ಷರಾದ ಶ್ರೀ ಅಶೋಕ್ ಅಂಚನ್ ಕೋಡಿಕಲ್ ಮಹಿಳಾ ದಿನಾಚರಣೆಯ ಶುಭ ಕೋರುತ್ತ ಮಾತನಾಡಿ ಪುರುಷ […]
Read More
13-08-2025, 2:28 PM
ಯುವವಾಹಿನಿ (ರಿ ) ಕೊಲ್ಯ ಘಟಕದಲ್ಲಿ ಭಾರತೀಯ ವಿಕಾಸ ಟ್ರಸ್ಟ್ ಮಣಿಪಾಲ ಇವರ ಸಹಕಾರದಲ್ಲಿ ಸೌರ ಶಕ್ತಿ ಜೀವನೋಪಾಯ ಯೋಜನೆಗಳ ಬಗ್ಗೆ ಮಾಹಿತಿ ಕಾರ್ಯಕ್ರಮ ತಾ. 12-03-2025 ಕೊಲ್ಯ ನಾರಾಯಣ ಗುರು ಸಭಾ ಭವನದಲ್ಲಿ ನಡೆಯಿತು. ಸೆಲ್ಕೋ ಸೋಲಾರ್ ಪ್ರೈವೆಟ್ ಲಿ. ಇದರ ಸಿಬ್ಬಂದಿ ಶ್ರೀ ವಿನೋದ್ ಸೌರಶಕ್ತಿ ಬಳಕೆ ಬಗ್ಗೆ, ಸೌರ ಶಕ್ತಿ ಜೀವನೋಪಾಯ ಯಂತ್ರಗಳ ಉಪಯೋಗ, ಸ್ವ ಉದ್ಯೋಗಕ್ಕೆ ಯಾವ ಸೌರ ಶಕ್ತಿ ಯಂತ್ರಗಳು ಉಪಯೋಗವಾಗುವುದು ಎಂಬುದರ ಬಗ್ಗೆ ವಿವರಿಸಿದರು. ಘಟಕದ ದ್ವಿತೀಯ ಉಪಾಧ್ಯಕ್ಷರಾದ […]
Read More
13-08-2025, 2:26 PM
ತಾ.12-03-2025 ನೇ ಬುಧವಾರ, ಬ್ರಹ್ಮ ಶ್ರೀ ನಾರಾಯಣ ಗುರು ಸಭಾ ಭವನ, ಕೊಲ್ಯದಲ್ಲಿ ಘಟಕದ ಅಧ್ಯಕ್ಷರಾದ ಶ್ರೀಮತಿ ಸುಧಾ ಸುರೇಶ್ ರವರ ಅಧ್ಯಕ್ಷತೆಯಲ್ಲಿ ನಡೆಯಿತು. ಅಧ್ಯಕ್ಷರು ಸರ್ವರನ್ನೂ ಸ್ವಾಗತಿಸಿದರು ಘಟಕದ ಮಹಿಳಾ ಸದಸ್ಯರಿಗಾಗಿ ದಿನಾಂಕ 08.03.2025 ಮತ್ತು 09.03.2025 ರಂದು ನಡೆದ ಆನ್ಲೈನ್ ಸ್ಫರ್ಧೆಯ ವೈಯಕ್ತಿಕ ಹಾಗೂ ತಂಡ ಸ್ಪರ್ಧೆಯ ಫಲಿತಾಂಶದ ಪ್ರಕಟನೆ ಮತ್ತು ಬಹುಮಾನ ವಿತರಣಾ ಕಾರ್ಯಕ್ರಮ ನಿಕಟ ಪೂರ್ವ ಅಧ್ಯಕ್ಷರಾದ ಶ್ರೀ ಲತೀಶ್ ಎಂ ಸಂಕೋಳಿಗೆ ನಡೆಸಿಕೊಟ್ಟರು. ಮುಖ್ಯ ಅತಿಥಿಯಾಗಿ ಬಿಲ್ಲವ ಸೇವಾ ಸಮಾಜ […]
Read More
13-08-2025, 2:24 PM
ಯುವವಾಹಿನಿ( ರಿ.) ಕೂಳೂರು ಘಟಕ ವಿಶ್ವ ಮಹಿಳಾ ದಿನಾಚರಣೆ ದಿನಾಂಕ 12-03-2025 ಶ್ರೀಮತಿ ವಾಣಿ, ಮುಖ್ಯೋಪಾಧ್ಯಾಯಿನಿ ದಕ್ಷಿಣ ಕನ್ನಡ ಜಿಲ್ಲಾ ಹಿರಿಯ ಪ್ರಾಥಮಿಕ ಶಾಲೆ ಪಂಜಿಮೊಗರು* ಕಾರ್ಯಕ್ರಮ ಉದ್ಘಾಟಿಸಿ ಮಹಿಳಾ ದಿನಾಚರಣೆಯ ಅಗತ್ಯತೆ ಬಗ್ಗೆ ಮಾತನಾಡಿದರು.. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಘಟಕದ ಅಧ್ಯಕ್ಷರಾದ ಶ್ರೀ ಲತೀಶ್ ಪೂಜಾರಿ ವಹಿಸಿದ್ದರು. ಮುಖ್ಯ ಅತಿಥಿಯಾಗಿ ಭಾಗವಹಿಸಿದ ಯುವವಾಹಿನಿ (ರಿ) ಕೇಂದ್ರ ಸಮಿತಿಯ ಮಹಿಳಾ ಸಂಘಟನಾ ನಿರ್ದೇಶಕರಾದ ಶ್ರೀಮತಿ ಕವಿತಾ ಅಡ್ವೆ ಮಾತನಾಡಿ ಯುವವಾಹಿನಿ ಸಂಸ್ಥೆಯಲ್ಲಿ ಮಹಿಳೆಯರಿಗೆ ಪ್ರಾಧಾನ್ಯತೆ ಇದ್ದು, ಉತ್ತಮ ಪ್ರೋತ್ಸಾಹ […]
Read More
13-08-2025, 2:17 PM
ಯುವವಾಹಿನಿ ( ರಿ.) ವಿಟ್ಲ ಘಟಕ ಪುಣಚ ನೀರುಮಜಲು ಬ್ರಹ್ಮ ಬೈದರ್ಕಳ ಗರಡಿಯಲ್ಲಿ ವಾರ್ಷಿಕ ನೆಮೋತ್ಸವದ ಪ್ರಯುಕ್ತ ಘಟಕದ ವತಿಯಿಂದ ದಿನಾಂಕ 12/03/2025 ನೇ ಬುಧವಾರ ಸ್ವಯಂ ಸೇವಕರಾಗಿ ಕಾರ್ಯನಿರ್ವಹಿಸಿದರು ಈ ಸಂದರ್ಭದಲ್ಲಿ ಘಟಕದ ಸದಸ್ಯರೆಲ್ಲರು ಭಾಗವಹಿಸಿದರು
Read More
13-08-2025, 2:16 PM
ಯುವವಾಹಿನಿ (ರಿ)ಮೂಡುಬಿದಿರೆ ಘಟಕದ* ಆತಿಥ್ಯದಲ್ಲಿ *ಬ್ರಹ್ಮಶ್ರೀ ನಾರಾಯಣಗುರು ಸೇವಾ ಸಂಘ(ರಿ) ಕಡಂದಲೆ-ಪಾಲಡ್ಕ* ಹಾಗೂ *ಮಹಿಳಾ ಘಟಕದ* ಸಹಯೋಗದೊಂದಿಗೆ *ವಿಶ್ವ ಮಹಿಳಾ ದಿನಾಚರಣೆ* ಅಂಗವಾಗಿ *ಮಾ. 9ರಂದು* *ಬಿಲ್ಲವ ಸಂಘ, ಕಡಂದಲೆ-ಪಾಲಡ್ಕದಲ್ಲಿ* ಸಾಧಕ ಮಹಿಳೆಯರಿಗೆ ಸನ್ಮಾನ ಮತ್ತು ಮಾಹಿತಿ ಕಾರ್ಯಕ್ರಮ *“ಸಮರ್ಪಣೆ-2025”* ಕಾರ್ಯಕ್ರಮವು ಕಡಂದಲೆ – ಪಾಲಡ್ಕ ಇಲ್ಲಿ ಜರುಗಿತು. ಅನ್ನಪೂರ್ಣದ *ಶ್ರೀಮತಿ ಪ್ರಶಾಂತಿ ಶೇಖರ ಅಂಚನ್* ರವರು ದೀಪಾ ಬೆಳಗಿಸಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಕಡಂದಲೆ-ಪಾಲಡ್ಕ ಬ್ರಹ್ಮಶ್ರೀ ನಾರಾಯಣ ಗುರು ಮಹಿಳಾ ಘಟಕದ ಅಧ್ಯಕ್ಷೆ *ಶ್ರೀಮತಿ ಸೌಮ್ಯ […]
Read More