29-06-2025, 8:57 AM
ಯುವವಾಹಿನಿ (ರಿ) ಅಡ್ವೆ ಘಟಕ ಅಂಥರ್ಘಟಕ ಮಹಿಳಾ ಕ್ರಿಕೆಟ್ ಪ್ರೀಮಿಯರ್ ಲೀಗ್ 2025 ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಯುವವಾಹಿನಿ (ರಿ) ಕೇಂದ್ರ ಸಮಿತಿ ಮಂಗಳೂರು ಇವರ ಆಶ್ರಯದಲ್ಲಿ, ಅಡ್ವೆ ಘಟಕದ ಅತಿಥ್ಯದಲ್ಲಿ ,ಬ್ರಹ್ಮ ಬೈದರ್ಕಳ ಗರಡಿ ಅಡ್ವೆಯ ಸಹಯೋಗದೊಂದಿಗೆ ಮಹಿಳಾ ದಿನಾಚರಣೆಯ ಪ್ರಯುಕ್ತ ಯುವವಾಹಿನಿಯ ಇತಿಹಾಸದಲ್ಲಿ ಪ್ರಪ್ರಥಮವಾಗಿ ಅಂಥರ್ಘಟಕ ಮಹಿಳಾ ಕ್ರಿಕೆಟ್ ಪಂದ್ಯಕೂಟ 2025 ಅತ್ಯಂತ ವಿಜ್ರಂಬನೆಯಿಂದ ಮೇ 4 ಆದಿತ್ಯವಾರದಂದು ಅಡ್ವೆ ಕೋಟಿ ಚೆನ್ನಯ ಕಂಬಳ ಮೈದಾನದಲ್ಲಿ ಜರುಗಿತು.ಬೆಳಿಗ್ಗೆ 8 ಗಂಟೆಗೆ ಸರಿಯಾಗಿ ಪಲಿಮಾರು […]
Read More
29-06-2025, 8:48 AM
ದಿನಾಂಕ 06-05-2025 : ಯುವವಾಹಿನಿ (ರಿ.) ಮಂಗಳೂರು ಘಟಕದ ವತಿಯಿಂದ ಕಾರ್ಮಿಕ ದಿನಾಚರಣೆ ಆಯೋಜಿಸಲಾಗಿತ್ತು.ಕಾರ್ಮಿಕ ದಿನಾಚರಣೆ ಪ್ರಯುಕ್ತ ಸಂಪನ್ಮೂಲ ವ್ಯಕ್ತಿಯಾಗಿ ಶ್ರೀ ಎಮ್ ಆರ್ ದೇಶಪಾಂಡೆ ಶಿಕ್ಷಣಾಧಿಕಾರಿ, ದತ್ತೋಪಂತ್ ಠೇಂಗಡಿ ರಾಷ್ಟ್ರೀಯ ಕಾರ್ಮಿಕರ ಶಿಕ್ಷಣ ಮಂಡಳಿ ಪ್ರಾದೇಶಿಕ ನಿರ್ದೇಶನಾಲಯ, ಮಂಗಳೂರು ಇವರು ಆಗಮಿಸಿದ್ದರು. ಎಂ ಆರ್ ದೇಶಪಾಂಡೆ ಮಾತನಾಡಿ ಹಿಂದಿನ ದಿನಗಳಲ್ಲಿದ್ದ ಕೆಲಸದ ಅವಧಿ ಇಂದು ಬದಲಾಗಿದ್ದು ಇಂದು ಕೆಲಸದ ಅವಧಿ ಹೆಚ್ಚಳವಾಗಿದೆ, ಉದ್ಯೋಗಿಗಳು ಈ ಹೊಸ ವ್ಯವಸ್ಥೆಗೆ ಅನುಗುಣವಾಗಿ ಬದಲಾಗಬೇಕಾಗಿದೆ ಹಾಗೂ ಸಾಮಾಜಿಕ ಭದ್ರತೆಗಾಗಿ ಪಿಂಚಣಿ […]
Read More
29-06-2025, 8:44 AM
ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಯುವವಾಹಿನಿ(ರಿ.)ಕೇಂದ್ರ ಸಮಿತಿ ಮಂಗಳೂರು ಆಶ್ರಯದಲ್ಲಿ, ಪುತ್ತೂರು ಘಟಕದ ಆತಿಥ್ಯದಲ್ಲಿ,ಹಾಗೂ ಬ್ರಹ್ಮಶ್ರೀ ನಾರಾಯಣ ಗುರುಸ್ವಾಮಿ ಬಿಲ್ಲವ ಸಂಘ(ರಿ.) ಪುತ್ತೂರು ಇವರ ಸಹಯೋಗದಲ್ಲಿ ಡೆನ್ನಾನ ಡೆನ್ನನ 2025 ಕಾರ್ಯಕ್ರಮ ದಿನಾಂಕ 25/05/2025ರಂದು ಸುಧಾನ ವಸತಿಯುತ ಶಾಲೆ ಮಂಜಲ್ಪಡ್ಪು ಪುತ್ತೂರು ಇಲ್ಲಿ ನಡೆಯಿತ್ತು. ಬೆಳಿಗ್ಗೆ ಗಂಟೆ 10ಕ್ಕೆ ಕಾರ್ಯಕ್ರಮದ ಧ್ವಜಾರೋಹಣವನ್ನು ಶ್ರೀ ಕ್ಷೇತ್ರ ಗೆಜ್ಜೆಗಿರಿ ನಂದನಬಿತ್ತಿಲು ಯಜಮಾನರಾದ ಶ್ರೀಧರಪೂಜಾರಿಯವರು ನೆರವೇರಿಸಿದರು.ಈ ಕಾರ್ಯಕ್ರಮದ ಉದ್ಘಾಟನೆಯನ್ನು ಪುತ್ತೂರು ಬಿಲ್ಲವ ಸಂಘದ ಅಧ್ಯಕ್ಷರಾದ ಸತೀಶ್ ಕುಮಾರ್ ಕೆಡೆಂಜಿ ನಡೆಸಿಕೊಟ್ಟು, ಕಾರ್ಯಕ್ರಮಕ್ಕೆ […]
Read More
13-01-2025, 7:20 AM
ಯುವವಾಹಿನಿಯ ಸಾಮಾಜಿಕ ಜಾಲತಾಣದ ಸಂಪಾದಕರಾಗಿ ಆಯ್ಕೆಯಾದಾಗ ಭಯ ಹಾಗೂ ಸವಾಲು ಇತ್ತು. ಸ್ಥಬ್ದವಾಗಿದ್ದ ವೆಬ್ಸೈಟ್ಗೆ ವೀಕ್ಷಕರನ್ನು ಗಳಿಸುವ ಸವಾಲು, ಓದುಗರಿಗೆ ಬೋರ್ ಆಗದ ವರದಿ ತಯಾರಿಸಿ ಅಪ್ಲೋಡ್ ಮಾಡುವ ಭಯ… ಆದರೆ ಈ ಸಮಯದಲ್ಲಿ ನನಗೆ ಧೈರ್ಯ ತುಂಬಿ, ಇಡೀ ವರ್ಷ ಸಹಕಾರ ನೀಡಿದ ವೆಬ್ಸೈಟ್ ಸ್ಥಾಪಕ ಸಂಪಾದಕ ರಾಜೇಶ್ ಸುವರ್ಣ ಬಂಟ್ವಾಳ, ಕೇಂದ್ರ ಸಮಿತಿಯ ಉಪಾಧ್ಯಕ್ಷರಾದ ಅಶೋಕ್ ಕುಮಾರ್ ಪಡ್ಪು ಇವರಿಗೆ ಮೊದಲಾಗಿ ಧನ್ಯವಾದಗಳನ್ನು ಅರ್ಪಿಸುತ್ತಿದ್ದೇನೆ. ಘಟಕದ ವರದಿಗಳಿಗೆ ನಿರ್ದಿಷ್ಟ ರೂಪ ನೀಡಿ ಸಹಕರಿಸಿದ ಅರ್ಚನ.ಎಂ.ಬಂಗೇರ […]
Read More
29-12-2024, 3:52 PM
ಮೂಡುಬಿದಿರೆ : ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 37ನೇ ವಾರ್ಷಿಕ ಸಮಾವೇಶವು ಮೂಡಬಿದಿರೆಯ ಸ್ಜೌಟ್ಸ್ ಗೈಡ್ಸ್ ಕನ್ನಡ ಭವನದಲ್ಲಿ ದಿನಾಂಕ 29-12-2024 ರಂದು ಸಂಪನ್ನಗೊಂಡಿತು. ಯುವವಾಹಿನಿಯ ಶಿಸ್ತು, ಅಚ್ಚುಕಟ್ಟುತನ, ಹೊಸತನ ಎಲ್ಲರಿಗೂ ಮಾದರಿ : ಉಮಾನಾಥ ಕೋಟ್ಯಾನ್ ಯುವವಾಹಿನಿಯ ಸಮಾವೇಶದ ಪ್ರತಿ ಕ್ಷಣವನ್ನು ಆನಂದಿಸಿದ್ದೇನೆ, ಶಿಸ್ತು, ಅಚ್ಚುಕಟ್ಟುತನ, ಹೊಸತನ ಇತರರಿಗೆ ಮಾದರಿಯಾಗಿದೆ ಎಂದು ಯುವವಾಹಿನಿಯ 37ನೇ ವಾರ್ಷಿಕ ಸಮಾವೇಶವನ್ನು ದೀಪ ಬೆಳಗಿಸಿ ಉದ್ಘಾಟಿಸಿದ ಮುಲ್ಕಿ – ಮೂಡುಬಿದಿರೆ ಕ್ಷೇತ್ರದ ಶಾಸಕ […]
Read More
26-11-2024, 6:16 AM
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ವಿಶುಕುಮಾರ್ ದತ್ತಿನಿಧಿ ಸಹಯೋಗದೊಂದಿಗೆ, ಯುವವಾಹಿನಿ ಪಣಂಬೂರು ಕುಳಾಯಿ ಘಟಕದ ಆತಿಥ್ಯದಲ್ಲಿ ಮಂಗಳೂರಿನ ಉರ್ವಸ್ಟೋರ್ ತುಳುಭವನದಲ್ಲಿ ಜರುಗಿದ ವಿಶುಕುಮಾರ್ ಪ್ರಶಸ್ತಿ ಪ್ರದಾನ ಸಮಾರಂಭ 2024ರ ಅವಿಸ್ಮರಣೀಯ ದೃಶ್ಯವಳಿ.
Read More