Yuvavahini

ಕೇಂದ್ರ ಸಮಿತಿ

ಗೌರವ ಸಂಪಾದಕರ ಮಾತು : ಜಯಂತ ನಡುಬೈಲ್

ಯುವವಾಹಿನಿಯ ಬಂಧುಗಳಿಗೆ ಪ್ರೀತಿಯ ನಮಸ್ಕಾರಗಳು ಕಳೆದ ಹಲವು ವರುಷದಲ್ಲಿ ನೂರಾರು ಸಂಘಟನೆಗಳಲ್ಲಿ ಒತ್ತಡದ ಕೆಲಸ, ಆಗೆಲ್ಲ ನನ್ನ ಮಡದಿಯ ಮುನಿಸು ನಿಮಗೆ ಇದೆಲ್ಲ ಬೇಕಾ ? ಆಗೆಲ್ಲಾ ಗೊತ್ತಿಲ್ಲದಿದ್ದರೂ ಹಾಡೊಂದ ಗುಣುಗುತ್ತಿದ್ದೆ ಮುನಿಸು ತರವೇ ಮುಗುದೇ ಹಿತವಾಗಿ ನಗಲೂ ಬಾರದೇ …. ಏನಾಶ್ಚರ್ಯ ಈಗ ಒಂದೇ ಒಂದು ದಿನವೂ ವಿಶ್ರಾಂತಿ ಇಲ್ಲ. ನನ್ನ ಯುವವಾಹಿನಿಯ ಕುಟುಂಬ ನನಗೆ ವಿಶ್ರಾಂತಿಯನ್ನೂ ನೀಡದೆ ದಿನಕ್ಕೊಂದು ಮನೆಗೆ (ಘಟಕ) ಆಹ್ವಾನಿಸುತ್ತಲೇ ಇದ್ದಾರೆ. ಒಂದಕ್ಕಿಂತ ಒಂದು ಘಟಕದ ಭಿನ್ನ ಭಿನ್ನ ಕಾರ್ಯಕ್ರಮ, ಪ್ರತಿ […]

Read More

ಅಧ್ಯಕ್ಷರಾಗಿ ಸಂದೇಶ್ ಪೂಜಾರಿ ಆಯ್ಕೆ

ಪೆರ್ಮುದೆ ಎಕ್ಕಾರು : ಯುವವಾಹಿನಿ (ರಿ) ಎಕ್ಕಾರು ಪೆರ್ಮುದೆ  ಘಟಕದ 2018-19 ನೇ ಸಾಲಿನ ಅಧ್ಯಕ್ಷರಾಗಿ ಸಂದೇಶ್ ಪೂಜಾರಿ ಆಯ್ಕೆಯಾಗಿದ್ದಾರೆ. ಅಧ್ಯಕ್ಷರು : ಸಂದೇಶ್ ಪೂಜಾರಿ ಪೆರ್ಮುದೆ ಉಪಾಧ್ಯಕ್ಷರು : ಚಂದ್ರಹಾಸ್ ಪೂಜಾರಿ ಎಕ್ಕಾರು ಕಾರ್ಯದರ್ಶಿ : ಸಂದೇಶ್ ಕೋಟ್ಯಾನ್ ಪೆರ್ಮುದೆ ಜತೆ ಕಾರ್ಯದರ್ಶಿ : ರೋಹಿತ್ ಎಕ್ಕಾರು ಕೋಶಾಧಿಕಾರಿ : ಜಯಲಕ್ಷ್ಮಿ ಕೆ.ಪೂಜಾರಿ ಪೆರ್ಮುದೆ ಸಂಘಟನಾ ಕಾರ್ಯದರ್ಶಿ : ಶಿವರಾಮ್ ಕೋಟ್ಯಾನ್ ಪೆರ್ಮುದೆ ನಿರ್ದೇಶಕರು : ವ್ಯಕ್ತಿತ್ವ ವಿಕಸನ : ದೀಪಕ್ ಪೂಜಾರಿ ಪೆರ್ಮುದೆ ಉದ್ಯೋಗ ಮತ್ತು […]

Read More

ಅಧ್ಯಕ್ಷರಾಗಿ ಹರೀಶ್ ಪೂಜಾರಿ ಬಾಕಿಲ ಆಯ್ಕೆ

ಮಾಣಿ : ಯುವವಾಹಿನಿ (ರಿ.) ಮಾಣಿ ಘಟಕದ 2018-19ರ ಅಧ್ಯಕ್ಷರಾಗಿ ಹರೀಶ್ ಬಾಕಿಲ ಆಯ್ಕೆಯಾಗಿದ್ದಾರೆ. ಅಧ್ಯಕ್ಷರು – ಹರೀಶ್ ಪೂಜಾರಿ ಬಾಕಿಲ ಉಪಾಧ್ಯಕ್ಷರು – ರಮೇಶ್ ಮುಜಲ ಪ್ರಶಾಂತ್ ಪುಂಜಾವು ಕಾರ್ಯದರ್ಶಿ- ಸುಜಿತ್ ಅಂಚನ್ ಮಾಣಿ ಜೊತೆ ಕಾರ್ಯದರ್ಶಿ- ಜನಾರ್ದನ ಕೊಡಂಗೆ ಕೋಶಾಧಿಕಾರಿ- ಶಿವರಾಜ್ ಅನಂತಡಿ ನಿರ್ದೇಶಕರು : ಸಮಾಜಸೇವೆ – ದಯಾನಂದ ಕಾಪಿಕಾಡು ಕ್ರೀಡೆ- ರವಿಚಂದ್ರ ಬಾಬನಕಟ್ಟೆ ಪ್ರಚಾರ- ಪವನ್ ಅನಂತಾಡಿ ಉದ್ಯೋಗ ಮತ್ತು ಭವಿಷ್ಯನಿರ್ಮಾಣ- ಅಮರನಾಥ ಮುಜಲ ವ್ಯಕ್ತಿತ್ವ ವಿಕಸನ- ನಾಗೇಶ್ ಕೊಂಕಣಪದವು ನಾರಾಯಣ ಗುರು […]

Read More

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಅಂತರ್ ಘಟಕ ಸಾಂಸ್ಕ್ರತಿಕ ಸ್ಪರ್ಧೆ

ಡೆನ್ನಾನ-ಡೆನ್ನನ 2026 : ಯುವವಾಹಿನಿ(ರಿ) ಕೂಳೂರು ಘಟಕ ಚಾಂಪಿಯನ್

ಬಂಟ್ವಾಳ : ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಬಂಟ್ವಾಳ ಘಟಕದ ಆತಿಥ್ಯದಲ್ಲಿ ಏಪ್ರಿಲ್ 19ರಂದು ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧೆ ‘ಡೆನ್ನಾನ-ಡೆನ್ನನ 2026’ರಲ್ಲಿ ಯುವವಾಹಿನಿ ಕೂಳೂರು ಘಟಕ ₹50,000/- ನಗದು ಹಾಗು ಆಕರ್ಷಕ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರಿಗೆ ಗೌರವಾರ್ಪಣೆ

ಸವಿನೆನಪಿನ ಸಿಂಚನದ ನಮನ

ಬಂಟ್ವಾಳ : ಬಂಟ್ವಾಳದಲ್ಲಿ ಸಂಭ್ರಮದಿಂದ ಜರುಗಿದ “ಡೆನ್ನಾನ ಡೆನ್ನನ 2026” ಸಾಂಸ್ಕೃತಿಕ ವೇದಿಕೆಯಲ್ಲಿ ಒಂದು ಐತಿಹಾಸಿಕ ಕ್ಷಣ ಅನಾವರಣಗೊಂಡಿತು. ಕಳೆದ 39 ವರ್ಷಗಳಲ್ಲಿ ಯುವವಾಹಿನಿಯನ್ನು ಸಮರ್ಥವಾಗಿ ಮುನ್ನಡೆಸಿದ 33 ಮಂದಿ ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರನ್ನು ಒಂದೇ ವೇದಿಕೆಯಲ್ಲಿ ಗೌರವಿಸುವ...

Sunday, 19-04-2026
ಯುವವಾಹಿನಿ ಡೆನ್ನಾನ ಡೆನ್ನನ : 2026

ಪಿಯುಸಿ ಟಾಪರ್ ದಿಶಾ ಪೂಜಾರಿ ಇವರಿಗೆ ಯುವವಾಹಿನಿ ಗೌರವಾರ್ಪಣೆ

ಬಂಟ್ವಾಳ: ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧಾ ಸಮಾರಂಭದಲ್ಲಿ, ಇತ್ತೀಚೆಗೆ ಪಿಯುಸಿ ಪರೀಕ್ಷೆಯಲ್ಲಿ 600 ಅಂಕಗಳನ್ನು ಪಡೆದು ರಾಜ್ಯದಲ್ಲಿ ಪ್ರಥಮ ಸ್ಥಾನ ಪಡೆದ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಆಶ್ರಯದಲ್ಲಿ ಕೊಲ್ಯ ಘಟಕದ ಆತಿಥ್ಯದಲ್ಲಿ “ಸಖೀ ಸಂವಾದ” ಕಾರ್ಯಾಗಾರ

ಸಖೀ ಸಂವಾದ: ಮಹಿಳಾ ಸಬಲೀಕರಣಕ್ಕೆ ರಾಜಕೀಯ ಪ್ರಾತಿನಿಧ್ಯದ ಅಗತ್ಯತೆ – ಪ್ರೊ. ಪಿ.ಎಲ್. ಧರ್ಮ

ಮಂಗಳೂರು: ಮಹಿಳೆಯರು ಕೇವಲ ಮತದಾರರಾಗಿ ಉಳಿಯದೆ, ದೇಶದ ರಾಜಕೀಯ ನಿರ್ಧಾರಗಳಲ್ಲಿ ಪಾಲ್ಗೊಳ್ಳುವ ನಿರ್ಣಾಯಕ ಶಕ್ತಿಯಾಗಿ ಬೆಳೆಯಬೇಕು. ನಿರ್ಧಾರ ತೆಗೆದುಕೊಳ್ಳುವ ಉನ್ನತ ಸ್ಥಾನಗಳಲ್ಲಿ ಮಹಿಳೆಯರು ಇದ್ದಾಗ ಮಾತ್ರ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ನ್ಯಾಯ ಸಿಗಲು ಸಾಧ್ಯ ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ....

Saturday, 14-03-2026
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಆಶ್ರಯದಲ್ಲಿ ಹಾಗೂ ಕೂಳೂರು ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 38ನೇ ವಾರ್ಷಿಕ ಸಮಾವೇಶ ಸಂಪನ್ನ

ಶಾಂತಿ–ಸೌಹಾರ್ದತೆ ರಾಷ್ಟ್ರದ ಶಕ್ತಿ, ಯುವಜನತೆ ಅಧಿಕಾರದಲ್ಲೂ ಮುನ್ನಡೆಯಬೇಕು : ಜಿಲ್ಲಾಧಿಕಾರಿ ಜಗದೀಶ್

ಮಂಗಳೂರು: “ನಮ್ಮ ನಾಡಿನಲ್ಲಿ ನಾವು ಸಹೋದರತ್ವ ಬದುಕಬೇಕು. ಶಾಂತಿ ಮತ್ತು ಸೌಹಾರ್ದತೆ ನೆಲೆಸಿದರೆ ನಾಡಿನ ಅಭಿವೃದ್ಧಿ ಖಚಿತ. ಯುವ ಮನಸ್ಸುಗಳು ಕೇವಲ ಸಾಮಾಜಿಕ ನ್ಯಾಯದ ಹೋರಾಟದಲ್ಲಿ ಮಾತ್ರವಲ್ಲ, ಆಡಳಿತ ಹಾಗೂ ಅಧಿಕಾರದ ವಲಯದಲ್ಲೂ ಮುನ್ನಡೆಯಬೇಕು” ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್...

Sunday, 21-12-2025
error: Content is protected !!