Yuvavahini

ಕೇಂದ್ರ ಸಮಿತಿ

ಯುವವಾಹಿನಿಯ ಅನರ್ಘ್ಯ ರತ್ನ, ದಿ|ತಮ್ಮಯ್ಯ ರವರಿಗೆ ಭಾವಪೂರ್ಣ ಶ್ರಧ್ಧಾಂಜಲಿ

ಅಗಲಿದ ಹಿರಿಯ ಚೇತನ,ಯುವವಾಹಿನಿಯ ಅನರ್ಘ್ಯ ರತ್ನ, ದಿ|ತಮ್ಮಯ್ಯ ರವರಿಗೆ ನಮ್ಮೆಲ್ಲರ ಏಕಾಗ್ರ ಚಿತ್ತದ   ನುಡಿನಮನಗಳೊಂದಿಗೆ ಇಂದು ನಮ್ಮೊಂದಿಗಿಲ್ಲದ ಆ  ಮಂದಹಾಸದ ಮುಗುಳ್ನಗೆಯೊಂದಿಗೆ ರಾರಾಜಿಪ, ಶಕ್ತಿಯೆಂಬ  ವ್ಯಕ್ತಿಯ ಅಂದದ ಮುಕುಟದ  ಭಾವಚಿತ್ರಕ್ಕೆ  ಅರ್ಪಿತವಾಯಿತು ಭಾವಪೂರ್ಣ ಶ್ರಧ್ಧಾಂಜಲಿ *ದಿನಾಂಕ 17-09-2019 ನೇ ಮಂಗಳವಾರ ಸಾಯಂಕಾಲ ಘಂಟೆ 5:30 ಕ್ಕೆ ಸರಿಯಾಗಿ ಉರ್ವಸ್ಟೋರ್ ಯುವವಾಹಿನಿ ಸಭಾಂಗಣದಲ್ಲಿ ಜರಗಿದ ಶ್ರದ್ಧಾಂಜಲಿ ಸಭೆಯಲ್ಲಿ ಅಗಲಿದ ಹಿರಿಯರ ಭಾವಚಿತ್ರಕ್ಕೆ ಮಾಜಿ ಅಧ್ಯಕ್ಷರುಗಳು ದೀಪ ಬೆಳಗಿಸಿದರು. ಕೇಂದ್ರ ಸಮಿತಿಯ ಪ್ರಥಮ ಉಪಾಧ್ಯಕ್ಷರಾದ ಡಾ.ರಾಜಾರಾಮ್ ಕೆ.ಬಿ ರವರು ಸೇರಿದ […]

Read More

“ಅವಲೋಕನ” : ನಮ್ಮ ಮಾತು-ನಿಮ್ಮ ಮಾತು

ಯುವವಾಹಿನಿ(ರಿ)ಕೇಂದ್ರ ಸಮಿತಿಯ ನೂತನ ಪದಾಧಿಕಾರಿಗಳು, ನಿರ್ದೇಶಕರು,ಸಂಘಟನಾ ಕಾರ್ಯದರ್ಶಿಗಳು,ಎಲ್ಲಾ ಘಟಕಗಳ ಅಧ್ಯಕ್ಷರುಗಳ ಹಾಗೂ ಕಾರ್ಯದರ್ಶಿಗಳ ಸಮಾಗಮ “ಅವಲೋಕನ” ನಮ್ಮ ಮಾತು-ನಿಮ್ಮ ಮಾತು      ಎಂಬ ವಿಶೇಷ ಸಮಾಲೋಚನಾ ಸಭೆಯು ತಾರೀಕು 01-09-2019 ನೇ ಆದಿತ್ಯವಾರ ಬೆಳಿಗ್ಗೆ 9 ಘಂಟೆಯಿಂದ ಮಧ್ಯಾಹ್ನ 2 ಘಂಟೆಯ ವರೆಗೆ ಸಸಿಹಿತ್ಲು ಬ್ರಹ್ಮ ಶ್ರೀ ನಾರಾಯಣ ಗುರು ಮಂದಿರದಲ್ಲಿ ಬಹಳ ಅರ್ಥಪೂರ್ಣವಾಗಿ ಜರಗಿತು. ಬೆಳಿಗ್ಗೆ 9:45 ಕ್ಕೆ ಸರಿಯಾಗಿ ಕಾರ್ಯಕ್ರಮವನ್ನು ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರಾದ ಶ್ರೀ ಯಶವಂತ ಪೂಜಾರಿಯವರು ದೀಪ ಬೆಳಗಿಸಿ […]

Read More

ಗೆಜ್ಜೆಗಿರಿ ಕ್ಷೇತ್ರ ಅಭಿವೃದ್ಧಿಯಿಂದ ಬಿಲ್ಲವರ ಅಭ್ಯುದಯ : ಪೀತಾಂಬರ ಹೆರಾಜೆ

ಯುವವಾಹಿನಿ ಕೇಂದ್ರ ಸಮಿತಿಯ 35 ಘಟಕಗಳ ಪಧಾದಿಕಾರಿಗಳ ಮಾಸಿಕ ಸಭೆಯಲ್ಲಿ ಶ್ರೀ ಕ್ಷೇತ್ರ ಗೆಜ್ಜೆಗಿರಿಯ ಅಭಿವೃದ್ಧಿ ಯಲ್ಲಿ ಯುವ ವಾಹಿನಿಯ ಎಲ್ಲಾ ಘಟಕಗಳು ಮತ್ತು ಗೆಜ್ಜೆಗಿರಿ ಕ್ಷೇತ್ರಾಡಳಿತ ಸಮಿತಿ ಪರಸ್ಪರ ಕೈ ಜೋಡಿಸಿ ದೇಯಿ ಬೈದೆತಿ ಕೋಟಿ ಚೆನ್ನಯ ಮೂಲಸ್ಥಾನದ ಅಭಿವೃದ್ಧಿಯ ಮೂಲಕ ವಿಶ್ವ ಬಿಲ್ಲವರ ಒಗ್ಗಟ್ಟು, ಸಂಘಟನೆ ಮತ್ತು ಸಮಾಜದ ಅಭಿವೃದ್ಧಿ ಸಾಧ್ಯ ಹಾಗೂ ಬಿಲ್ಲವ ಸಮಾಜದ ಪ್ರತಿಯೊಬ್ಬರಿಗೂ ಕ್ಷೇತ್ರಾಡಳಿತ ಸಮಿತಿಯಲ್ಲಿ 5000 ರೂಪಾಯಿಯ ಶಾಶ್ವತ ಸದಸ್ಯತನ ಪಡೆಯುವ ಅವಕಾಶ ಇದ್ದು ಪ್ರತಿಯೊಬ್ಬರೂ ಇದರ ಸದುಪಯೋಗ […]

Read More

ಅಧ್ಯಕ್ಷರಾಗಿ ನರೇಶ್ ಕುಮಾರ್ ಸಸಿಹಿತ್ಲು

ಪುತ್ತೂರು : ಯುವವಾಹಿನಿ ಕೇಂದ್ರ ಸಮಿತಿಯ 2019-20ನೇ ಸಾಲಿನ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭವು ದಿನಾಂಕ 11.08.2019 ರಂದು ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಎದುರಿನ ದೇವರಮಾರು ವಿಶಾಲ ಗದ್ದೆಯಲ್ಲಿ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ವಿಜೇತ ಯುವವಾಹಿನಿ ಸಂಸ್ಥೆಯ 32ನೇ ವಾರ್ಷಿಕ ಸಮಾವೇಶದಲ್ಲಿ ಜರುಗಿತು. ಯುವವಾಹಿನಿ ಕೇಂದ್ರ ಸಮಿತಿಯ 33ನೇ ನೂತನ ಅಧ್ಯಕ್ಷರಾಗಿ ನರೇಶ್ ಕುಮಾರ್ ಸಸಿಹಿತ್ಲು, ಪ್ರಥಮ ಉಪಾಧ್ಯಕ್ಷರಾಗಿ ಡಾ.ರಾಜಾರಾಂ ಕೆ.ಬಿ, 2ನೇ ಉಪಾಧ್ಯಕ್ಷರಾಗಿ ಉದಯ ಅಮೀನ್ ಮಟ್ಟು ಮುಲ್ಕಿ , ಪ್ರಧಾನ ಕಾರ್ಯದರ್ಶಿಯಾಗಿ ಪ್ರದೀಪ್ ಎಸ್.ಆರ್ […]

Read More

ಯುವವಾಹಿನಿ ಮುಖವಾಣಿ ಯುವಸಿಂಚನ ವಿಶೇಷಾಂಕ ಬಿಡುಗಡೆ

ಪುತ್ತೂರು : ದಿನಾಂಕ 11.08.2019 ರಂದು ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಎದುರಿನ ದೇವರಮಾರು ವಿಶಾಲ ಗದ್ದೆಯಲ್ಲಿ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ವಿಜೇತ ಯುವವಾಹಿನಿ ಸಂಸ್ಥೆಯ 32ನೇ ವಾರ್ಷಿಕ ಸಮಾವೇಶದಲ್ಲಿ 2019 ನೇ ಸಾಲಿನ ಯುವವಾಹಿನಿ ಮುಖವಾಣಿ ಯುವಸಿಂಚನ ವಿಶೇಷಾಂಕವನ್ನು ಐಪಿಎಸ್ ಅಧಿಕಾರಿ `ಕರ್ನಾಟಕದ ಸಿಂಗಂ’ ಖ್ಯಾತಿಯ ಅಣ್ಣಾಮಲೈ ಬಿಡುಗಡೆಗೊಳಿಸಿದರು. ಈ ಸಂದರ್ಭದಲ್ಲಿ ಪುತ್ತೂರು ಸಹಾಯಕ ಆಯುಕ್ತ ಎಚ್.ಕೆ ಕೃಷ್ಣಮೂರ್ತಿ, ಸಾಗರೋತ್ತರ ಉದ್ಯಮಿ ಮಸ್ಕತ್‍ನಲ್ಲಿನ ಡಾ|ಸಿ.ಕೆ ಅಂಚನ್‍, ತುಳುರಂಗದ ಚಿತ್ರನಟಿ ನವ್ಯಾ ಪೂಜಾರಿ, ರಾಷ್ಟ್ರೀಯ ಬಿಲ್ಲವರ ಮಹಾಮಂಡಲದ […]

Read More

ಯುವವಾಹಿನಿ ಗೌರವ ಅಭಿನಂದನೆ ಹಾಗೂ ಯುವವಾಹಿನಿ ಸಾಧಕ ಪುರಸ್ಕಾರ ಪ್ರದಾನ

ಪುತ್ತೂರು : ದಿನಾಂಕ 11.08.2019 ರಂದು ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಎದುರಿನ ದೇವರಮಾರು ವಿಶಾಲ ಗದ್ದೆಯಲ್ಲಿ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ವಿಜೇತ ಯುವವಾಹಿನಿ ಸಂಸ್ಥೆಯ 32ನೇ ವಾರ್ಷಿಕ ಸಮಾವೇಶದಲ್ಲಿ ಯುವವಾಹಿನಿ ಗೌರವ ಅಭಿನಂದನೆ ಹಾಗೂ ಯುವವಾಹಿನಿ ಸಾಧಕ ಪುರಸ್ಕಾರ ಪ್ರದಾನ ಮಾಡಲಾಯಿತು. ಶೈಕ್ಷಣಿಕ ಕ್ಷೇತ್ರದಲ್ಲಿ ವಿಶೇಷ ಸಾಧನೆ ಮಾಡುವ ಮೂಲಕ ಡಾಕ್ಟರೇಟ್ ಪದವಿ ಪಡೆದ ಬಿಲ್ಲವ ಸಮುದಾಯದ ಡಾ| ಸಂತೋಷ್ ಕುಮಾರ್ ನೆಲ್ಲಿಕಟ್ಟೆ, ಡಾ|ಮನೋಹರ್, ಡಾ| ಲತಾ ಆರ್ ಕೋಟ್ಯಾನ್, ಡಾ|ಶಿಲ್ಪಶ್ರೀರವರಿಗೆ ಶಾಲು ಹೊದಿಸಿ ಯುವವಾಹಿನಿ […]

Read More

ಯುವವಾಹಿನಿ ಸಾಧನಾ ಶ್ರೀ ಪ್ರಶಸ್ತಿ, ಸಾಧನಾ ಶ್ರೇಷ್ಟ ಪ್ರಶಸ್ತಿ, ಜೀವಮಾನ ಸಾಧಕ ಪುರಸ್ಕಾರ, ಯುವ ಸಾಧನಾ ಪುರಸ್ಕಾರ ಪ್ರದಾನ

ಪುತ್ತೂರು : ದಿನಾಂಕ 11.08.2019 ರಂದು ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಎದುರಿನ ದೇವರಮಾರು ವಿಶಾಲ ಗದ್ದೆಯಲ್ಲಿ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ವಿಜೇತ ಯುವವಾಹಿನಿ ಸಂಸ್ಥೆಯ 32ನೇ ವಾರ್ಷಿಕ ಸಮಾವೇಶದಲ್ಲಿ ಯುವವಾಹಿನಿ ಸಾಧನಾಶ್ರೀ ಪ್ರಶಸ್ತಿ, ಸಾಧನಾ ಶ್ರೇಷ್ಟ ಪ್ರಶಸ್ತಿ, ಜೀವಮಾನ ಸಾಧಕ ಪುರಸ್ಕಾರ, ಯುವ ಸಾಧನಾ ಪುರಸ್ಕಾರ ಪ್ರದಾನ ಮಾಡಲಾಯಿತು. ಔದ್ಯೋಗಿಕ ಸಾಧಕರಾದ ಮಣಿಪಾಲ ಉದಯ ಸಮೂಹ ಸಂಸ್ಥೆಗಳ ರಮೇಶ್ ಎ.ಬಂಗೇರರವರಿಗೆ ಯುವವಾಹಿನಿ ಸಾಧನಾಶ್ರೀ ಪ್ರಶಸ್ತಿಯನ್ನು, ಬೆಳ್ತಂಗಡಿ ಶ್ರೀ ಗುರುದೇವಾ ವಿವಿಧೋದ್ಧೇಶ ಸಹಕಾರಿ ಸಂಘಕ್ಕೆ ಯುವವಾಹಿನಿ ಸಾಧನಾ […]

Read More

ರಾಜ ವೈಭವ ನೆನಪಿಸಿದ ಯುವವಾಹಿನಿ ಸಮಾವೇಶ

ಪುತ್ತೂರು : ದಿನಾಂಕ 11.08.2019 ರಂದು ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಎದುರಿನ ದೇವರಮಾರು ವಿಶಾಲ ಗದ್ದೆಯಲ್ಲಿ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ವಿಜೇತ ಯುವವಾಹಿನಿ ಸಂಸ್ಥೆಯ 32ನೇ ವಾರ್ಷಿಕ ಸಮಾವೇಶದಲ್ಲಿ ಸಂಪನ್ನಗೋಂಡಿತು. ಬಿಲ್ಲವರು ಬಹಳ ಧೈರ್ಯವಂತವರು: ಅಣ್ಣಾಮಲೈ ಬಿಲ್ಲವರು ಬಹಳ ಧೈರ್ಯವಂತವರು. ಯುವಕರ ಶಕ್ತಿ ಎನಿಸಿಕೊಂಡ `ಧೈರ್ಯ’ ದುರ್ಬಳಕೆ ಆಗದಂತೆ ನಮ್ಮ ವ್ಯಕ್ತಿತ್ವವಿರಬೇಕು. ಮತ್ತೊಬ್ಬರಿಗೆ ನಮ್ಮಿಂದ ಉಪದ್ರವವಾಗದು ಎನ್ನುವುದೇ ನಮ್ಮ `ಶಕ್ತಿ’ ಎನಿಸಿದೆ. ನಾವು ವ್ಯವಹರಿಸುವ ಯಾವುದೇ ಕ್ಷೇತ್ರವಿರಲಿ, ನಮ್ಮಲ್ಲಿನ ಒಳ್ಳೆತನವನ್ನು, ಸಾಧನಾಶೀಲ ಪ್ರವೃತ್ತಿಯನ್ನು ಇತರರಿಗೆ ತೋರಿಸುವುದೇ […]

Read More

ನರೇಶ್ ಕುಮಾರ್ ಸಸಿಹಿತ್ಲು

ಅದು 1983 ರ ಸೆಪ್ಟೆಂಬರ್ 29 ಶ್ರೀಮತಿ ಪುಷ್ಪ ಮತ್ತು ಗೋಪಾಲ್ ಕುಕ್ಯಾನ್ ದಂಪತಿ ಮಗನಾಗಿ ಕಡಲ ತಡಿಯ ಸುಂದರ ದ್ವೀಪ ಪ್ರದೇಶ ಸಸಿಹಿತ್ಲು ಎಂಬ ಗ್ರಾಮದಲ್ಲಿ ಜನಿಸಿದ ಕುವರನೆ ಯುವವಾಹಿನಿಯ 32ನೇ ನಾಯಕ ನರೇಶ್ ಕುಮಾರ್ ಸಸಿಹಿತ್ಲು ವೃತ್ತಿಯಲ್ಲಿ ಆರೋಗ್ಯ ಇಲಾಖೆಯ ಯೋಜನೆ ಯಿಂದರ ವ್ಯವಸ್ಥಾಪಕರಾಗಿರುವ ನರೇಶ್ ಕುಮಾರ್ ಅವರು, ಪ್ರವೃತ್ತಿಯಲ್ಲಿ ಲೇಖಕ, ನಾಟಕಕಾರ, ನಿರ್ದೇಶಕ, ನೃತ್ಯಪಟುವಾಗಿ ಗುರುತಿಸಿಕೊಂಡವರು. ಮೂಲ ಜಾನಪದ ಕುಣಿತಗಳ ಅಧ್ಯಯನ, ತರಭೇತಿ ಮತ್ತು ಪ್ರದರ್ಶನದ ವಿಶೇಷ ಆಸಕ್ತಿ ಹೊಂದಿರುವ ಇವರು, ನೇಪಾಳ, […]

Read More

ಯುವವಾಹಿನಿ (ರಿ) ಮೂಡಿಗೆರೆ ಘಟಕದ ಅಧ್ಯಕ್ಷರಾಗಿ ಯೋಗೀಶ್ ಎ.ಪೂಜಾರಿ ಆಯ್ಕೆ

ಮೂಡಿಗೆರೆ : ಯುವವಾಹಿನಿಯ 35ನೇ ನೂತನ ಘಟಕ ಯುವವಾಹಿನಿ (ರಿ) ಮೂಡಿಗೆರೆ ಘಟಕದ 2019-20 ನೇ ಸಾಲಿನ ಅಧ್ಯಕ್ಷರಾಗಿ ಯೋಗೀಶ್ ಎ.ಪೂಜಾರಿ ಆಯ್ಕೆಯಾಗಿದ್ದಾರೆ. ಅಧ್ಯಕ್ಷರು : ಯೋಗೀಶ್ ಎ.ಪೂಜಾರಿ ಉಪಾಧ್ಯಕ್ಷರು : ಪ್ರವೀಣ್ ಪೂಜಾರಿ ಕಾರ್ಯದರ್ಶಿ : ಪ್ರಥ್ವೀ ಸಾಗರ್ ಪೂಜಾರಿ ಜತೆ ಕಾರ್ಯದರ್ಶಿ : ನಾಗೇಶ್ ಪೂಜಾರಿ ಕೋಶಾಧಿಕಾರಿ : ಪ್ರದೀಪ್ ಪೂಜಾರಿ ನಿರ್ದೇಶಕರು : ವ್ಯಕ್ತಿತ್ವ ವಿಕಸನ : ಸುಷ್ಮಿತಾ ಪ್ರದೀಪ್ ಪೂಜಾರಿ ಉದ್ಯೋಗ ಮತ್ತು ಭವಿಷ್ಯ‌ ನಿರ್ಮಾಣ : ಶ್ರವಣ್ ಪೂಜಾರಿ ಕ್ರೀಡೆ […]

Read More

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಅಂತರ್ ಘಟಕ ಸಾಂಸ್ಕ್ರತಿಕ ಸ್ಪರ್ಧೆ

ಡೆನ್ನಾನ-ಡೆನ್ನನ 2026 : ಯುವವಾಹಿನಿ(ರಿ) ಕೂಳೂರು ಘಟಕ ಚಾಂಪಿಯನ್

ಬಂಟ್ವಾಳ : ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಬಂಟ್ವಾಳ ಘಟಕದ ಆತಿಥ್ಯದಲ್ಲಿ ಏಪ್ರಿಲ್ 19ರಂದು ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧೆ ‘ಡೆನ್ನಾನ-ಡೆನ್ನನ 2026’ರಲ್ಲಿ ಯುವವಾಹಿನಿ ಕೂಳೂರು ಘಟಕ ₹50,000/- ನಗದು ಹಾಗು ಆಕರ್ಷಕ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರಿಗೆ ಗೌರವಾರ್ಪಣೆ

ಸವಿನೆನಪಿನ ಸಿಂಚನದ ನಮನ

ಬಂಟ್ವಾಳ : ಬಂಟ್ವಾಳದಲ್ಲಿ ಸಂಭ್ರಮದಿಂದ ಜರುಗಿದ “ಡೆನ್ನಾನ ಡೆನ್ನನ 2026” ಸಾಂಸ್ಕೃತಿಕ ವೇದಿಕೆಯಲ್ಲಿ ಒಂದು ಐತಿಹಾಸಿಕ ಕ್ಷಣ ಅನಾವರಣಗೊಂಡಿತು. ಕಳೆದ 39 ವರ್ಷಗಳಲ್ಲಿ ಯುವವಾಹಿನಿಯನ್ನು ಸಮರ್ಥವಾಗಿ ಮುನ್ನಡೆಸಿದ 33 ಮಂದಿ ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರನ್ನು ಒಂದೇ ವೇದಿಕೆಯಲ್ಲಿ ಗೌರವಿಸುವ...

Sunday, 19-04-2026
ಯುವವಾಹಿನಿ ಡೆನ್ನಾನ ಡೆನ್ನನ : 2026

ಪಿಯುಸಿ ಟಾಪರ್ ದಿಶಾ ಪೂಜಾರಿ ಇವರಿಗೆ ಯುವವಾಹಿನಿ ಗೌರವಾರ್ಪಣೆ

ಬಂಟ್ವಾಳ: ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧಾ ಸಮಾರಂಭದಲ್ಲಿ, ಇತ್ತೀಚೆಗೆ ಪಿಯುಸಿ ಪರೀಕ್ಷೆಯಲ್ಲಿ 600 ಅಂಕಗಳನ್ನು ಪಡೆದು ರಾಜ್ಯದಲ್ಲಿ ಪ್ರಥಮ ಸ್ಥಾನ ಪಡೆದ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಆಶ್ರಯದಲ್ಲಿ ಕೊಲ್ಯ ಘಟಕದ ಆತಿಥ್ಯದಲ್ಲಿ “ಸಖೀ ಸಂವಾದ” ಕಾರ್ಯಾಗಾರ

ಸಖೀ ಸಂವಾದ: ಮಹಿಳಾ ಸಬಲೀಕರಣಕ್ಕೆ ರಾಜಕೀಯ ಪ್ರಾತಿನಿಧ್ಯದ ಅಗತ್ಯತೆ – ಪ್ರೊ. ಪಿ.ಎಲ್. ಧರ್ಮ

ಮಂಗಳೂರು: ಮಹಿಳೆಯರು ಕೇವಲ ಮತದಾರರಾಗಿ ಉಳಿಯದೆ, ದೇಶದ ರಾಜಕೀಯ ನಿರ್ಧಾರಗಳಲ್ಲಿ ಪಾಲ್ಗೊಳ್ಳುವ ನಿರ್ಣಾಯಕ ಶಕ್ತಿಯಾಗಿ ಬೆಳೆಯಬೇಕು. ನಿರ್ಧಾರ ತೆಗೆದುಕೊಳ್ಳುವ ಉನ್ನತ ಸ್ಥಾನಗಳಲ್ಲಿ ಮಹಿಳೆಯರು ಇದ್ದಾಗ ಮಾತ್ರ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ನ್ಯಾಯ ಸಿಗಲು ಸಾಧ್ಯ ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ....

Saturday, 14-03-2026
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಆಶ್ರಯದಲ್ಲಿ ಹಾಗೂ ಕೂಳೂರು ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 38ನೇ ವಾರ್ಷಿಕ ಸಮಾವೇಶ ಸಂಪನ್ನ

ಶಾಂತಿ–ಸೌಹಾರ್ದತೆ ರಾಷ್ಟ್ರದ ಶಕ್ತಿ, ಯುವಜನತೆ ಅಧಿಕಾರದಲ್ಲೂ ಮುನ್ನಡೆಯಬೇಕು : ಜಿಲ್ಲಾಧಿಕಾರಿ ಜಗದೀಶ್

ಮಂಗಳೂರು: “ನಮ್ಮ ನಾಡಿನಲ್ಲಿ ನಾವು ಸಹೋದರತ್ವ ಬದುಕಬೇಕು. ಶಾಂತಿ ಮತ್ತು ಸೌಹಾರ್ದತೆ ನೆಲೆಸಿದರೆ ನಾಡಿನ ಅಭಿವೃದ್ಧಿ ಖಚಿತ. ಯುವ ಮನಸ್ಸುಗಳು ಕೇವಲ ಸಾಮಾಜಿಕ ನ್ಯಾಯದ ಹೋರಾಟದಲ್ಲಿ ಮಾತ್ರವಲ್ಲ, ಆಡಳಿತ ಹಾಗೂ ಅಧಿಕಾರದ ವಲಯದಲ್ಲೂ ಮುನ್ನಡೆಯಬೇಕು” ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್...

Sunday, 21-12-2025
error: Content is protected !!