Yuvavahini

ಕೇಂದ್ರ ಸಮಿತಿ

ಉಚಿತ ನೇತ್ರ ತಪಾಸಣಾ ಶಿಬಿರ-ಯುವವಾಹಿನಿ (ರಿ.) ಪಡುಬಿದ್ರಿ ಘಟಕ

ಯುವವಾಹಿನಿ (ರಿ.) ಪಡುಬಿದ್ರಿ ಘಟಕ ಹಾಗೂ ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘ (ನಿ.) ಮಂಗಳೂರು ಇದರ ಪಡುಬಿದ್ರಿ ಶಾಖೆ ಹಾಗೂ ಲಯನ್ಸ್ ಕ್ಲಬ್ ಪಡುಬಿದ್ರಿ ಇದರ ಜಂಟಿ ಸಹಯೋಗದೊಂದಿಗೆ ದಿನಾಂಕ 02/11/2025 ಭಾನುವಾರ ದಂದು ಉಚಿತ ನೇತ್ರ ತಪಾಸಣಾ ಶಿಬಿರ ವು ಪ್ರಸಾದ್ ನೇತ್ರಾಲಯ ಸೂಪರ್ ಸ್ಪೆಷಾಲಿಟಿ ಕಣ್ಣಿನ ಆಸ್ಪತ್ರೆ ಉಡುಪಿ ಇದರ ವೈದ್ಯಕೀಯ ತಂಡದೊಂದಿಗೆ ಪಡುಬಿದ್ರಿ ಬಿಲ್ಲವ ಸಮಾಜ ಸೇವಾ ಸಂಘ (ರಿ.) ಪಡುಬಿದ್ರಿ ಇಲ್ಲಿ ಆಯೋಜಿಸಲಾಯಿತು. ಕಾರ್ಯಕ್ರಮದ ಉದ್ಘಾಟನೆಯನ್ನು ಶ್ರೀ ಚಿತ್ತರಂಜನ್ ಬೋಳಾರ್ ನೆರವೇರಿಸಿದರು. […]

Read More

2025-26 ರ ಸಾಲಿನ ಪದಪ್ರದಾನ ಸಮಾರಂಭ -ಯುವವಾಹಿನಿ(ರಿ.)ಕಾರ್ಕಳ ಘಟಕ

2025-26 ರ ಸಾಲಿನ ಪದಪ್ರದಾನ ಸಮಾರಂಭ 03.11.2025ರ ಸೋಮವಾರದಂದು ಕಾರ್ಕಳದ ಕಾರ್ಕಳ ಇನ್ ಬೈಪಾಸ್ ನಲ್ಲಿ ನಡೆಯಿತು. ಘಟಕದ ಅಧ್ಯಕ್ಷರಾದ ಮಮತಾ ಅಂಚನ್ ಅಧ್ಯಕ್ಷತೆಯಲ್ಲಿ ನಡೆದ ಈ ಕಾರ್ಯಕ್ರಮವನ್ನು ಹಿರಿಯರಾದ ಭಾಸ್ಕರ್ ಎಸ್ ಕೋಟ್ಯಾನ್ ರವರು ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿ, ಕಾರ್ಕಳ ಯುವವಾಹಿನಿಯು ಯುವ ಸದಸ್ಯರನ್ನು ಒಗ್ಗೂಡಿಸಿಕೊಂಡು ಶೈಕ್ಷಣಿಕ, ಧಾರ್ಮಿಕ, ಆರೋಗ್ಯಸೇವೆ ಮಾಡುವ ಜೊತೆಗೆ ಮಾದರಿ ಸಂಘವಾಗಿ ಬೆಳೆಯುತ್ತಿರುವುದು ಶ್ಲಾಘನೀಯ ಎಂದು ಅಭಿಪ್ರಾಯ ಪಟ್ಟರು. ಮುಖ್ಯ ಅತಿಥಿಗಳಾಗಿ ಯುವ ವಾಹಿನಿ ಕೇಂದ್ರ ಸಮಿತಿಯ ಅಧ್ಯಕ್ಷರಾದ ಲೋಕೇಶ್ […]

Read More

ಬೆಳಕಿನ ಚಿತ್ತಾರ-ಯುವವಾಹಿನಿ (ರಿ.) ಕಂಕನಾಡಿ ಘಟಕ

ನಾವು ಬಹಳ ವಿಜೃಂಭಣೆಯಿಂದ ಆಚರಿಸುವ ದೀಪಗಳ ಹಬ್ಬ ತುಳಸಿ ಪೂಜೆಯ ಪ್ರಯುಕ್ತ ಘಟಕದ ಸದಸ್ಯರಿಗೆ ” ಬೆಳಕಿನ ಚಿತ್ತಾರ” ಎಂಬ ಸಾಂಪ್ರದಾಯಿಕ ಗೂಡು ದೀಪ ಹಾಗೂ ” ತಮಸೋಮಾ ಜ್ಯೋತಿರ್ಗಮಯ” ಎಂಬ ಮಣ್ಣಿನ ಹಣತೆಯಿಂದ ಬೆಳಗಿದ ಮನೆಯಂಗಳ ಹಾಗೂ ತುಳಸಿ ಪೂಜೆಯ ಪ್ರಯುಕ್ತ ಘಟಕದ ಸದಸ್ಯರಿಗೆ ರಂಗೋಲಿ ಬಿಡಿಸಿ ಹೂವಿನ ಅಲಂಕಾರವನ್ನು ಮಾಡಿ ಮಣ್ಣಿನ ಹಣತೆ ಬೆಳಗಿದ ಅಂದ ಚೆಂದದ ತುಳಸಿಯ ಛಾಯಾಚಿತ್ರದ ಸ್ಪರ್ಧೆಯನ್ನು ಏರ್ಪಡಿಸಲಾಗಿತ್ತು. ಶ್ರೀಮತಿ ಸುಫ್ರಿಯಾ ಸುಂದರ್ ಸಾಲಿಯಾನ್ ಹಾಗೂ ಶ್ರೀಮತಿ ಸೌಮ್ಯವಾಣಿ‌‌‌ ಸಿ […]

Read More

ಸೈಬರ್ ವಂಚನೆಯ ಕುರಿತು ಮಾಹಿತಿ-ಯುವವಾಹಿನಿ( ರಿ.) ಮಂಗಳೂರು ಘಟಕ

ದಿನಾಂಕ 04-11-2025: ಘಟಕದಲ್ಲಿ ಸೈಬರ್ ವಂಚನೆಯ ಕುರಿತು ಮಾಹಿತಿ ಕಾರ್ಯಾಗಾರ ನೆರವೇರಿತು. ಉರ್ವ ಪೊಲೀಸ್ ಠಾಣೆಯ ಪೊಲೀಸ್ ಅಧಿಕಾರಿಯಾದ ವೇಣುಗೋಪಾಲ್ ರವರು ಸೈಬರ್ ವಂಚನೆಯ ಕುರಿತು ಮಾತನಾಡಿ ಇಂದಿನ ದಿನಗಳಲ್ಲಿ ಹಿಂದೆ ಇದ್ದ ಅಪರಾಧ ಪ್ರಕರಣಗಳ ಚಿತ್ರಣವೆ ಬದಲಾಗಿದ್ದು ಇಂದು ಪೊಲೀಸ್ ಠಾಣೆಯಲ್ಲಿ ದಾಖಲಾಗುವ ಪ್ರಕರಣಗಳಲ್ಲಿ ಸೈಬರ್ ವಂಚನೆ ಹಾಗೂ ಡ್ರಗ್ಸ್ ಸೇವನೆಗೆ ಸಂಬಂಧಿಸಿದ ಪ್ರಕರಣಗಳೇ ಹೆಚ್ಚಾಗಿದೆ. ಸೈಬರ್ ವಂಚನೆ ಪ್ರಕರಣಗಳಲ್ಲಿ ಹೆಚ್ಚಾಗಿ ವಿದ್ಯಾವಂತರೇ ಸಾಮಾಜಿಕ ಜಾಲತಾಣ, ಅಂತರ್ಜಾಲದ ಮೂಲಕ ವಂಚನೆಗೊಳಗಾಗುತ್ತಿದ್ದಾರೆ. ಆದ್ದರಿಂದ ಸಾಮಾಜಿಕ ಜಾಲತಾಣ ಹಾಗೂ […]

Read More

ಯುವವಾಹಿನಿ ಮಂಗಳೂರು ಮಹಿಳಾ ಘಟಕದ ಅಧ್ಯಕ್ಷರಾಗಿ ಕಸ್ತೂರಿ ಮಹೇಶ್ ಆಯ್ಕೆ

ಮಂಗಳೂರು : ಯುವವಾಹಿನಿ (ರಿ.) ಮಂಗಳೂರು ಮಹಿಳಾ ಘಟಕದ 2025–26ನೇ ಸಾಲಿನ ನೂತನ ಅಧ್ಯಕ್ಷರಾಗಿ ಕಸ್ತೂರಿ ಮಹೇಶ್ ಅವರನ್ನು ಆಯ್ಕೆ ಮಾಡಲಾಗಿದೆ. 2025–26ನೇ ಸಾಲಿನ ನೂತನ ಕಾರ್ಯಕಾರಿ ಸಮಿತಿಯ ವಿವರ ಹೀಗಿದೆ: ಅಧ್ಯಕ್ಷರು : ಕಸ್ತೂರಿ ಮಹೇಶ್ಪ್ರಥಮ ಉಪಾಧ್ಯಕ್ಷರು : ದೀಪಿಕಾ ಮನೋಜ್ದ್ವಿತೀಯ ಉಪಾಧ್ಯಕ್ಷರು : ಸೌಮ್ಯ ಅಮಿತ್ಕಾರ್ಯದರ್ಶಿ : ಸೋನಿಯಾ ರಾಜ್ಜೊತೆ ಕಾರ್ಯದರ್ಶಿ : ಶುಭಾಶಿನಿಕೋಶಾಧಿಕಾರಿ : ಜಯಲಕ್ಷ್ಮಿ ವ್ಯಕ್ತಿತ್ವ ವಿಕಸನ ನಿರ್ದೇಶಕರು : ರಮಣಿ ಉಮೇಶ್ಕ್ರೀಡಾ ನಿರ್ದೇಶಕರು : ಲಲಿತಾ ಬಿಆರೋಗ್ಯ ನಿರ್ದೇಶಕರು : […]

Read More

ಯುವವಾಹಿನಿ ವೇಣೂರು ಘಟಕದ ಅಧ್ಯಕ್ಷರಾಗಿ ಪ್ರಕಾಶ್ ಕೋಟ್ಯಾನ್ ನಾರಾವಿ ಆಯ್ಕೆ

ವೇಣೂರು : ಯುವವಾಹಿನಿ (ರಿ) ವೇಣೂರು ಘಟಕದ. 2025-26 ನೇ ಸಾಲಿನ ನೂತನ ಅಧ್ಯಕ್ಷರಾಗಿ ಪ್ರಕಾಶ್ ಕೋಟ್ಯಾನ್ ನಾರಾವಿ ಆಯ್ಕೆಯಾಗಿದ್ದಾರೆಅಧ್ಯಕ್ಷರು : ಪ್ರಕಾಶ್ ಕೋಟ್ಯಾನ್ ನಾರಾವಿಪ್ರಥಮ ಉಪಾಧ್ಯಕ್ಷರು : ಸತೀಶ್ ಉಜಿರ್ ದಡ.ದ್ವಿತೀಯ ಉಪಾಧ್ಯಕ್ಷರು : ಸತೀಶ್ ಎನ್ ಪಿ ಮೂಡುಕೋಡಿಕಾರ್ಯದರ್ಶಿ : ದಕ್ಷಾ ಎ ಅಂಡಿಂಜೆಜೊತೆ ಕಾರ್ಯದರ್ಶಿ : ಸುರೇಶ್ ಪೂಜಾರಿ ಅಂಡಿಂಜೆಕೋಶಾಧಿಕಾರಿ : ಸತೀಶ್ ಚಿಗುರು ಸಮಾಜ ಸೇವಾ ನಿರ್ದೇಶಕರು : ಪ್ರಕಾಶ್ ಕುತ್ಲೂರು, ದಿನೇಶ್ ತಾರಿಪಡ್ಪುವ್ಯಕ್ತಿತ್ವ ವಿಕಸನ ನಿರ್ದೇಶಕರು : ಸುಜಿತ್ ಹೊಸಂಗಡಿ, […]

Read More

ಯುವವಾಹಿನಿ ಕಾರ್ಕಳ ಘಟಕದ ಅಧ್ಯಕ್ಷರಾಗಿ ಪ್ರಕಾಶ್ ಪೂಜಾರಿ ಕೆರ್ವಾಶೆ ಆಯ್ಕೆ

ಕಾರ್ಕಳ : ಯುವವಾಹಿನಿ (ರಿ.) ಕಾರ್ಕಳ ಘಟಕದ ನೂತನ ಅಧ್ಯಕ್ಷರಾಗಿಪ್ರಕಾಶ್ ಪೂಜಾರಿ ಕೆರ್ವಾಶೆ ಆಯ್ಕೆಯಾಗಿದ್ದಾರೆ 2025-26 ನೇ ಸಾಲಿನ ನೂತನ ಕಾರ್ಯಕಾರಿ ಸಮಿತಿಯ ವಿವರ ಅಧ್ಯಕ್ಷರು: ಪ್ರಕಾಶ್ ಪೂಜಾರಿ ಕೆರ್ವಾಶೆ ಪ್ರಥಮ ಉಪಾಧ್ಯಕ್ಷರು: ಸಂತೋಷ್ ಪೂಜಾರಿ ಮಾಳ ದ್ವಿತೀಯ ಉಪಾಧ್ಯಕ್ಷರು: ಸಂತೋಷ್ ಬಂಗ್ಲೆಗುಡ್ಡೆ ಕಾರ್ಯದರ್ಶಿ: ರಾಕೇಶ್ ಅಮೀನ್ ಜೊತೆ ಕಾರ್ಯದರ್ಶಿ: ಶ್ರೇಯಸ್ ಕೋಶಾಧಿಕಾರಿ: ರವೀಂದ್ರ ನಕ್ರೆ ವ್ಯಕ್ತಿತ್ವ ವಿಕಸನ ನಿರ್ದೇಶಕರು: ಸಂತೋಷ್ ಬಂಗೇರ ಮಿಯ್ಯಾರು ಕ್ರೀಡಾ ನಿರ್ದೇಶಕರು: ಪ್ರಶಾಂತ್ ಬಜಗೋಳಿ ಆರೋಗ್ಯ ನಿರ್ದೇಶಕರು: ಅಶೋಕ್ ಸುವರ್ಣ – […]

Read More

“ಪುಣ್ಯಕ್ಷೇತ್ರ ದರ್ಶನ” -ಯುವವಾಹಿನಿ (ರಿ) ಕೊಲ್ಯ ಘಟಕ

ದಿನಾಂಕ 05-10-2025 ಆದಿತ್ಯವಾರ ಮುಂಜಾನೆ ಬ್ರಹ್ಮಶ್ರೀ ನಾರಾಯಣ ಗುರು ಧ್ಯಾನ ಮಂದಿರ ಕೊಲ್ಯದಲ್ಲಿ ಸಾಮೂಹಿಕವಾಗಿ ಪ್ರಾರ್ಥನೆ ಸಲ್ಲಿಸಿ, 56 ಯಾತ್ರಿಗಳ ತಂಡ ಕೊಲ್ಯದಿಂದ ಸುಸಜ್ಜಿತ ಬಸ್ಸಿನ ಮೂಲಕ ಪ್ರಯಾಣ ಹೊರಟಿತು. ಚಿತ್ರಾಪುರ ದುರ್ಗಾಪರಮೇಶ್ವರಿ ದೇವಸ್ಥಾನ, ನಾಗ ಕ್ಷೇತ್ರ ಪಾವಂಜೆ ದೇವಸ್ಥಾನ ಮತ್ತು ಬಪ್ಪನಾಡು ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ದೇವಿಯ ದರ್ಶನ ಪಡೆದ ನಂತರ ಬೆಳಗ್ಗಿನ ಉಪಹಾರವನ್ನು ಸ್ವೀಕರಿಸಲಾಯಿತು. ತದ ನಂತರ ಇತ್ತೀಚೆಗೆ ನೂತನವಾಗಿ ನಿರ್ಮಾಣಗೊಂಡ ಕಾಪು ಮಾರಿಯಮ್ಮ ದೇವಸ್ಥಾನಕ್ಕೆ ಭೇಟಿ ನೀಡಲಾಯಿತು. ಕಡಿಯಾಳಿ ಶ್ರೀ ಮಹಿಷಮದಿ೯ನಿ ದೇವಸ್ಥಾನದಲ್ಲಿ ವಿಶೇಷವಾಗಿ […]

Read More

ಗುರುನಮನ ಕಾರ್ಯಕ್ರಮ -ಯುವವಾಹಿನಿ( ರಿ.)ಬೆಳ್ತಂಗಡಿ ಘಟಕ

05/10/2025 ಆದಿತ್ಯವಾರ ಬೆಳ್ತಂಗಡಿಯ ಶ್ರೀ ಗುರುನಾರಾಯಣ ಸ್ವಾಮಿ ಸಭಾಭವನ ನಾರಾಯಣ ಗುರುಗಳು ಸಮಾಜದ ಪ್ರೇರಣಾ ಶಕ್ತಿ ಅವರ ವಿಚಾರಧಾರೆ ಆಧರಿಸಿ ಸಮಾಜದಲ್ಲಿ ಹಿಂದುಳಿದವರನ್ನು ಮುಖ್ಯ ವಾಹಿನಿಗೆ ತರಲು ಯುವವಾಹಿನಿ ಪ್ರಯತ್ನಿಸುತ್ತಿದೆ ಸಂಘಟನೆ ಮೂಲಕ ಸಮಾಜ ಉತ್ತಮ ಸದೃಢವಾಗಿ ಮುಂದುವರಿಯಲಿ ಎಂದು ಬೆಳ್ತಂಗಡಿ ಗುರುನಾರಾಯಣ ಸ್ವಾಮಿ ಸೇವಾ ಸಂಘದ ಅಧ್ಯಕ್ಷ ಜಯವಿಕ್ರಂ ಕಲ್ಲಾಪು ಹಾರೈಸಿದರು. ಘಟಕದ ಆಶ್ರಯದಲ್ಲಿ ಯುವವಾಹಿನಿ ಮಹಿಳಾ ಸಂಚಾಲನ ಸಮಿತಿ ಬೆಳ್ತಂಗಡಿ ಸಹಕಾರದಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ 171ನೇ ಜಯಂತಿ ಅಂಗವಾಗಿ ನಡೆದ ಗುರುನಮನ ಕಾರ್ಯಕ್ರಮ […]

Read More

ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದಲ್ಲಿ ಸಂಜೆಯಿಂದ ತಡ ರಾತ್ರಿಯವರೆಗೆ ನಿರಂತರವಾಗಿ ಸೇವಾ ಕೌಂಟರ್ನಲ್ಲಿ ಘಟಕದ ಸದಸ್ಯರು ಸೇವೆ-ಯುವವಾಹಿನಿ(ರಿ.) ಮಂಗಳೂರು ಘಟಕ

ಮಂಗಳೂರು ದಸರಾ ಪ್ರಯುಕ್ತ ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದಲ್ಲಿ ಸಂಜೆಯಿಂದ ತಡ ರಾತ್ರಿಯವರೆಗೆ ನಿರಂತರವಾಗಿ ಸೇವಾ ಕೌಂಟರ್ನಲ್ಲಿ ಘಟಕದ ಸದಸ್ಯರು ಸೇವೆಯನ್ನು ಸಲ್ಲಿಸಿದರು ಈ ಪುಣ್ಯ ಕಾರ್ಯದಲ್ಲಿ ತೊಡಗಿಸಿಕೊಂಡ ಸಲುವಾಗಿ ಶ್ರೀ ಶಾರದ ಮಾತೆಯ ದಿವ್ಯಾ ಸಾನಿಧ್ಯದಲ್ಲಿ ದೇವರ ಪ್ರಸಾದೊಂದಿಗೆ ಅನುಗ್ರಹ ಪತ್ರವನ್ನು ಕೇಂದ್ರ ಸಮಿತಿಯ ಅಧ್ಯಕ್ಷರಾದ ಲೋಕೇಶ್ ಕೋಟ್ಯಾನ್ ಘಟಕಕ್ಕೆ ಸಮರ್ಪಿಸಿದರು.

Read More

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಅಂತರ್ ಘಟಕ ಸಾಂಸ್ಕ್ರತಿಕ ಸ್ಪರ್ಧೆ

ಡೆನ್ನಾನ-ಡೆನ್ನನ 2026 : ಯುವವಾಹಿನಿ(ರಿ) ಕೂಳೂರು ಘಟಕ ಚಾಂಪಿಯನ್

ಬಂಟ್ವಾಳ : ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಬಂಟ್ವಾಳ ಘಟಕದ ಆತಿಥ್ಯದಲ್ಲಿ ಏಪ್ರಿಲ್ 19ರಂದು ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧೆ ‘ಡೆನ್ನಾನ-ಡೆನ್ನನ 2026’ರಲ್ಲಿ ಯುವವಾಹಿನಿ ಕೂಳೂರು ಘಟಕ ₹50,000/- ನಗದು ಹಾಗು ಆಕರ್ಷಕ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರಿಗೆ ಗೌರವಾರ್ಪಣೆ

ಸವಿನೆನಪಿನ ಸಿಂಚನದ ನಮನ

ಬಂಟ್ವಾಳ : ಬಂಟ್ವಾಳದಲ್ಲಿ ಸಂಭ್ರಮದಿಂದ ಜರುಗಿದ “ಡೆನ್ನಾನ ಡೆನ್ನನ 2026” ಸಾಂಸ್ಕೃತಿಕ ವೇದಿಕೆಯಲ್ಲಿ ಒಂದು ಐತಿಹಾಸಿಕ ಕ್ಷಣ ಅನಾವರಣಗೊಂಡಿತು. ಕಳೆದ 39 ವರ್ಷಗಳಲ್ಲಿ ಯುವವಾಹಿನಿಯನ್ನು ಸಮರ್ಥವಾಗಿ ಮುನ್ನಡೆಸಿದ 33 ಮಂದಿ ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರನ್ನು ಒಂದೇ ವೇದಿಕೆಯಲ್ಲಿ ಗೌರವಿಸುವ...

Sunday, 19-04-2026
ಯುವವಾಹಿನಿ ಡೆನ್ನಾನ ಡೆನ್ನನ : 2026

ಪಿಯುಸಿ ಟಾಪರ್ ದಿಶಾ ಪೂಜಾರಿ ಇವರಿಗೆ ಯುವವಾಹಿನಿ ಗೌರವಾರ್ಪಣೆ

ಬಂಟ್ವಾಳ: ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧಾ ಸಮಾರಂಭದಲ್ಲಿ, ಇತ್ತೀಚೆಗೆ ಪಿಯುಸಿ ಪರೀಕ್ಷೆಯಲ್ಲಿ 600 ಅಂಕಗಳನ್ನು ಪಡೆದು ರಾಜ್ಯದಲ್ಲಿ ಪ್ರಥಮ ಸ್ಥಾನ ಪಡೆದ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಆಶ್ರಯದಲ್ಲಿ ಕೊಲ್ಯ ಘಟಕದ ಆತಿಥ್ಯದಲ್ಲಿ “ಸಖೀ ಸಂವಾದ” ಕಾರ್ಯಾಗಾರ

ಸಖೀ ಸಂವಾದ: ಮಹಿಳಾ ಸಬಲೀಕರಣಕ್ಕೆ ರಾಜಕೀಯ ಪ್ರಾತಿನಿಧ್ಯದ ಅಗತ್ಯತೆ – ಪ್ರೊ. ಪಿ.ಎಲ್. ಧರ್ಮ

ಮಂಗಳೂರು: ಮಹಿಳೆಯರು ಕೇವಲ ಮತದಾರರಾಗಿ ಉಳಿಯದೆ, ದೇಶದ ರಾಜಕೀಯ ನಿರ್ಧಾರಗಳಲ್ಲಿ ಪಾಲ್ಗೊಳ್ಳುವ ನಿರ್ಣಾಯಕ ಶಕ್ತಿಯಾಗಿ ಬೆಳೆಯಬೇಕು. ನಿರ್ಧಾರ ತೆಗೆದುಕೊಳ್ಳುವ ಉನ್ನತ ಸ್ಥಾನಗಳಲ್ಲಿ ಮಹಿಳೆಯರು ಇದ್ದಾಗ ಮಾತ್ರ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ನ್ಯಾಯ ಸಿಗಲು ಸಾಧ್ಯ ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ....

Saturday, 14-03-2026
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಆಶ್ರಯದಲ್ಲಿ ಹಾಗೂ ಕೂಳೂರು ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 38ನೇ ವಾರ್ಷಿಕ ಸಮಾವೇಶ ಸಂಪನ್ನ

ಶಾಂತಿ–ಸೌಹಾರ್ದತೆ ರಾಷ್ಟ್ರದ ಶಕ್ತಿ, ಯುವಜನತೆ ಅಧಿಕಾರದಲ್ಲೂ ಮುನ್ನಡೆಯಬೇಕು : ಜಿಲ್ಲಾಧಿಕಾರಿ ಜಗದೀಶ್

ಮಂಗಳೂರು: “ನಮ್ಮ ನಾಡಿನಲ್ಲಿ ನಾವು ಸಹೋದರತ್ವ ಬದುಕಬೇಕು. ಶಾಂತಿ ಮತ್ತು ಸೌಹಾರ್ದತೆ ನೆಲೆಸಿದರೆ ನಾಡಿನ ಅಭಿವೃದ್ಧಿ ಖಚಿತ. ಯುವ ಮನಸ್ಸುಗಳು ಕೇವಲ ಸಾಮಾಜಿಕ ನ್ಯಾಯದ ಹೋರಾಟದಲ್ಲಿ ಮಾತ್ರವಲ್ಲ, ಆಡಳಿತ ಹಾಗೂ ಅಧಿಕಾರದ ವಲಯದಲ್ಲೂ ಮುನ್ನಡೆಯಬೇಕು” ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್...

Sunday, 21-12-2025
error: Content is protected !!