Yuvavahini

ಕೇಂದ್ರ ಸಮಿತಿ

ಯುವವಾಹಿನಿಯ ಪದಾಧಿಕಾರಿಗಳು, ನಿರ್ದೇಶಕರು , ಸಂಘಟನಾ ಕಾರ್ಯದರ್ಶಿಗಳು ಸಲಹೆಗಾರರು ಹಾಗೂ ಮಾಜಿ ಅಧ್ಯಕ್ಷರಿಗೆ ಅಭಿನಂದನೆ

ಮಂಗಳೂರು : ಯುವವಾಹಿನಿಯ 31 ನೇ ವಾರ್ಷಿಕ ಸಮಾವೇಶವು ದಿನಾಂಕ 05.08.2018 ರಂದು ಮಂಗಳೂರಿನ ಫಾದರ್ ಮುಲ್ಲರ್ ಕನ್ವೆನ್ಷನ್ ಸೆಂಟರ್ ನಲ್ಲಿ ಯುವವಾಹಿನಿ ಕೇಂದ್ರ ಸಮಿತಿಯ ಅಧ್ಯಕ್ಷ ಯಶವಂತ ಪೂಜಾರಿಯವರ ಅಧ್ಯಕ್ಷತೆಯಲ್ಲಿ ಜರುಗಿತು. ಈ ಸಂದರ್ಭದಲ್ಲಿ 2017-18 ನೇ ಸಾಲಿನಲ್ಲಿ ಯಶಸ್ವೀ ಕಾರ್ಯಕ್ರಮಗಳನ್ನು ನೀಡಲು ಸಹಕಾರ ನೀಡಿದ ಸಲಹೆಗಾರರು, ಮಾಜಿ ಅಧ್ಯಕ್ಷರು ಹಾಗೂ ಪದಾಧಿಕಾರಿಗಳನ್ನು ಯುವವಾಹಿನಿಯ ನಿಕಟಪೂರ್ವ ಅಧ್ಯಕ್ಷ ಯಶವಂತ ಪೂಜಾರಿ ಅಭಿನಂದಿಸಿದರು.  

Read More

ಡಾ.ಜಯಮಾಲ ಹಾಗೂ ಕೋಟ ಶ್ರೀನಿವಾಸ ಪೂಜಾರಿಯವರಿಗೆ ಅಭಿನಂದನೆ

ಮಂಗಳೂರು : ಯುವವಾಹಿನಿಯ 31 ನೇ ವಾರ್ಷಿಕ ಸಮಾವೇಶವು ದಿನಾಂಕ 05.08.2018 ರಂದು ಮಂಗಳೂರಿನ ಫಾದರ್ ಮುಲ್ಲರ್ ಕನ್ವೆನ್ಷನ್ ಸೆಂಟರ್ ನಲ್ಲಿ ಯುವವಾಹಿನಿ ಕೇಂದ್ರ ಸಮಿತಿಯ ಅಧ್ಯಕ್ಷ ಯಶವಂತ ಪೂಜಾರಿಯವರ ಅಧ್ಯಕ್ಷತೆಯಲ್ಲಿ ಜರುಗಿತು. ಈ ಸಂದರ್ಭದಲ್ಲಿ ಕನ್ನಡ ಮತ್ತು ಸಂಸ್ಕೃತಿ ಹಾಗೂ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖಾ ಸಚಿವರಾದ ಡಾ.ಜಯಮಾಲ ಹಾಗೂ ಕರ್ನಾಟಕ ವಿಧಾನ ಪರಿಷತ್ ಪ್ರತಿಪಕ್ಷದ ನಾಯಕ ಕೋಟ ಶ್ರೀನಿವಾಸ್ ಪೂಜಾರಿ, ಮಂಗಳೂರು ಇವರನ್ನು ಅಭಿನಂದಿಸಲಾಯಿತು. ಈ ಸಂದರ್ಭದಲ್ಲಿ ಅಖಿಲ ಭಾರತ ಬಿಲ್ಲವರ ಯೂನಿಯನ್ […]

Read More

ಯುವಸಾಗರದಲ್ಲಿ ಸಂಪನ್ನಗೊಂಡ ಯುವವಾಹಿನಿಯ 31 ನೇ ವಾರ್ಷಿಕ ಸಮಾವೇಶ

ಮಂಗಳೂರು: ಕರಾವಳಿ ಕರ್ನಾಟಕದ ಅವಳಿ ಜಿಲ್ಲೆಗಳಲ್ಲಿ ಮೂವತ್ತು ವರುಷಗಳನ್ನು ಮೆಟ್ಟಿ ನಿಂತು, ಬ್ರಹ್ಮ ಶ್ರೀ ನಾರಾಯಣಗುರುಗಳ ತತ್ವಾದರ್ಶದ ಭದ್ರ ಅಡಿಪಾಯದ ಮೇಲೆ ಸುಭದ್ರ ನೆಲೆ ಕಂಡಿಕೊಂಡಿರುವ ಯುವವಾಹಿನಿಯ 31 ನೇ ವಾರ್ಷಿಕ ಸಮಾವೇಶವು ದಿನಾಂಕ 05.08.2018 ರಂದು ಮಂಗಳೂರಿನ ಫಾದರ್ ಮುಲ್ಲರ್ ಕನ್ವೆನ್ಷನ್ ಸೆಂಟರ್ ನಲ್ಲಿ ಸಂಪನ್ನಗೊಂಡಿತು. ಸರಕಾರ ಮಾಡುವ ಕಾರ್ಯ ಯುವವಾಹಿನಿ ಮಾಡಿದೆ ಡಾ. ಜಯಮಾಲಾ ಸಾಹಿತ್ಯ, ಸಮಾಜಿಕ, ಶೈಕ್ಷಣಿಕ, ಉದ್ಯೋಗ ಹೀಗೆ ವಿವಿಧ ಮಗ್ಗುಲುಗಳಲ್ಲಿ ಸಮಾಜಮುಖಿ ಕಾರ್ಯದಲ್ಲಿ ಪೂರ್ಣಪ್ರಮಾಣದಲ್ಲಿ ತೊಡಗಿಸಿಕೊಂಡಿರುವ ಯುವವಾಹಿನಿಯ ಕಾರ್ಯಸಾಧನೆ ಇತರರಿಗೆ […]

Read More

ಯುವಸಿಂಚನ ಜುಲೈ ಮಾಸಿಕ ಪತ್ರಿಕೆ ಬಿಡುಗಡೆ

ಬಂಟ್ವಾಳ : ಯುವವಾಹಿನಿಯ ಮುಖವಾಣಿ ಯುವಸಿಂಚನ ಪತ್ರಿಕೆಯ ಜುಲೈ ತಿಂಗಳ ‌ಮಾಸಿಕ ಪತ್ರಿಕೆಯನ್ನು ದಿನಾಂಕ 22.07.2018 ರಂದು ಬಿ.ಸಿ.ರೋಡ್ ಸ್ಪರ್ಶ ಕಲಾಮಂದಿರದಲ್ಲಿ ಯುವವಾಹಿನಿ ಬಂಟ್ವಾಳ ಘಟಕದ ಆಟಿಡೊಂಜಿ ಕೂಟ ಕಾರ್ಯಕ್ರಮದಲ್ಲಿ ‌ಯುವವಾಹಿನಿ ಕೇಂದ್ರ ಸಮಿತಿಯ ಸಾಂಸ್ಕೃತಿಕ ನಿರ್ದೇಶಕ ಭುವನೇಶ್ ಪಚ್ಚಿನಡ್ಕ ಬಿಡುಗಡೆಗೊಳಿಸಿದರು. ಈ ಸಂದರ್ಭದಲ್ಲಿ ಯುವಸಿಂಚನ ಪತ್ರಿಕೆಯ ಸಂಪಾದಕಿ ಶುಭ ರಾಜೇಂದ್ರ , ಯುವವಾಹಿನಿ ಕೇಂದ್ರ ಸಮಿತಿಯ ಅಧ್ಯಕ್ಷ ಯಶವಂತ ಪೂಜಾರಿ, ಬಂಟ್ವಾಳ ತಾಲೂಕು ಬಿಲ್ಲವ ಸಮಾಜ ಸೇವಾ ಸಂಘದ ಅಧ್ಯಕ್ಷ ಕೆ.ಸೇಸಪ್ಪ ಕೋಟ್ಯಾನ್, ಉಪನ್ಯಾಸಕ ಸ್ಮಿತೇಶ್ […]

Read More

ಯುವವಾಹಿನಿಯ ಮಾರ್ಗದರ್ಶಿ ಬಿಡುಗಡೆ

ಮಂಗಳೂರು : ಯುವವಾಹಿನಿಯ ಉಪನಿಬಂಧನೆಗ ಹಾಗೂ ಉಪನಿಯಮಗಳನ್ನು ಒಳಗೊಂಡ ಮಾರ್ಗದರ್ಶಿ ಪುಸ್ತಕವನ್ನು ಯುವವಾಹಿನಿಯ ಸಲಹೆಗಾರರಾದ ಬಿ.ತಮ್ಮಯ ಬಿಡುಗಡೆಗೊಳಿಸಿದರು. ದಿನಾಂಕ‌ 29.07.2018 ರಂದು ನಡೆದ ಯುವವಾಹಿನಿ ಕೇಂದ್ರ ಸಮಿತಿಯ ಮಾಸಿಕ‌ ಸಭೆಯಲ್ಲಿ ಈ ಪುಸ್ತಕವನ್ನು ಬಿಡುಗಡೆಗೊಳಿಸಲಾಯಿತು. ಈ ಸಂದರ್ಭದಲ್ಲಿ ಯುವವಾಹಿನಿ ಕೇಂದ್ರ ಸಮಿತಿಯ ಅಧ್ಯಕ್ಷ ಯಶವಂತ ಪೂಜಾರಿ, ನಿಯೋಜಿತ ಅಧ್ಯಕ್ಷ ಜಯಂತ ನಡುಬೈಲು, ಪ್ರಧಾನ ಕಾರ್ಯದರ್ಶಿ ರಾಜೇಶ್ ಸುವರ್ಣ, ಉಪಾಧ್ಯಕ್ಷ ನರೆಶ್ ಕುಮಾರ್ ಸಸಿಹಿತ್ಲು, ನಿಕಟಪೂರ್ವ ಅಧ್ಯಕ್ಷ ಪದ್ಮನಾಭ ಮರೋಳಿ, ಮಾಜಿ ಅಧ್ಯಕ್ಷರಾದ ಅಶೋಕ್ ಕುಮಾರ್, ವಿಶ್ವನಾಥ್ ಕೆ. ಮತ್ತಿತರರು […]

Read More

ಯುವವಾಹಿನಿಯ ವಾರ್ಷಿಕ ಸಮಾವೇಶಕ್ಕೆ ಸಚಿವೆ ಜಯಮಾಲರಿಗೆ ಆಹ್ವಾನ

ಬೆಂಗಳೂರು : ಯುವವಾಹಿನಿ(ರಿ) ಕೇಂದ್ರ ಸಮಿತಿಯ ತಂಡವು ಬೆಂಗಳೂರಿಗೆ ತೆರಳಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಚಿವರಾಗಿರುವ ಡಾ.ಜಯಮಾಲರನ್ನು ವಿದಾನಸೌಧದಲ್ಲಿ ಭೇಟಿಯಾಗಿ ಯುವವಾಹಿನಿಯ ೩೧ನೆೇ ವಾರ್ಷಿಕ ಸಮಾವೇಶದ ಆಮಂತ್ರಣ ಪತ್ರ ನೀಡಿ ಸಮಾವೇಶಕ್ಕೆ ಆಹ್ವಾನ ನೀಡಲಾಯಿತು. ಆಗಸ್ಟ್ 05 ರಂದು ಮಂಗಳೂರಿನ ಫಾದರ್ ಮುಲ್ಲರ್ ಕನ್ವೆಷನ್ ಸೆಂಟರ್ ನಲ್ಲಿ ನಡೆಯುತ್ತಿರುವ ಯುವವಾಹಿನಿಯ 31ನೇ ವಾರ್ಷಿಕ ಸಮಾವೇಶದಲ್ಲಿ ತಾನೂ ಪಾಲ್ಗೊಳ್ಳುತ್ತಿದ್ದು, ಎಲ್ಲರೂ ಸಮಾವೇಶ ಯಶಸ್ವಿಗೊಳಿಸೋಣ ಎಂದು ಅವರು ತಿಳಿಸಿದರು ಈ ಸಂದರ್ಭದಲ್ಲಿ […]

Read More

ಅಧ್ಯಕ್ಷರಾಗಿ ಜಯಂತ ನಡುಬೈಲು ಆಯ್ಕೆ

ಮಂಗಳೂರು : ದಕ್ಷಿಣ ಕನ್ನಡ ಉಡುಪಿ ಜಿಲ್ಲೆಯಾದ್ಯಂತ 31 ಘಟಕಗಳನ್ನು ಹೊಂದಿರುವ ಯುವವಾಹಿನಿ (ರಿ) ಕೇಂದ್ರ ಸಮಿತಿಯ 2018-19 ನೇ ಸಾಲಿನ ಅಧ್ಯಕ್ಷರಾಗಿ ಜಯಂತ ನಡುಬೈಲು ಆಯ್ಕೆಯಾಗಿದ್ದಾರೆ. ಪದಾಧಿಕಾರಿಗಳು : ಅಧ್ಯಕ್ಷರು : ಜಯಂತ ನಡುಬೈಲು ಪುತ್ತೂರು ಉಪಾಧ್ಯಕ್ಷರು :  ನರೇಶ್ ಕುಮಾರ್ ಸಸಿಹಿತ್ಲು ,  ಡಾ.ರಾಜಾರಾಮ್.ಕೆ.ಬಿ ಉಪ್ಪಿನಂಗಡಿ ಪ್ರಧಾನ ಕಾರ್ಯದರ್ಶಿ : ಸುನೀಲ್.ಕೆ.ಅಂಚನ್ ಮಂಗಳೂರು ಕೋಶಾಧಿಕಾರಿ : ಹರೀಶ್ ಎಸ್.ಕೋಟ್ಯಾನ್ ಬಂಟ್ವಾಳ ಜತೆ ಕಾರ್ಯದರ್ಶಿ : ಶರತ್ ಕುಮಾರ್ ಹಳೆಯಂಗಡಿ ನಿರ್ದೇಶಕರು : ಕಲೆ ಮತ್ತು ಸಾಹಿತ್ಯ : ವಿಠ್ಠಲ್.ಎಮ್.ಪೂಜಾರಿ […]

Read More

ಅಧ್ಯಕ್ಷರಾಗಿ ಹರೀಶ್ ಶಾಂತಿ ಆಯ್ಕೆ

ಪುತ್ತೂರು: ಯುವವಾಹಿನಿ (ರಿ) ಪುತ್ತೂರು ಘಟಕದ 2018-19 ನೇ ಸಾಲಿನ‌ ಅಧ್ಯಕ್ಷರಾಗಿ ಹರೀಶ್ ಶಾಂತಿ ಆಯ್ಕೆಯಾಗಿದ್ದಾರೆ. ಅಧ್ಯಕ್ಷರು : ಹರೀಶ್ ಶಾಂತಿ ಉಪಾಧ್ಯಕ್ಷರು : ಪ್ರಶಾಂತ್ ಪಲ್ಲತ್ತಡ್ಕ ಕಾರ್ಯದರ್ಶಿ : ಅನೂಪ್ ಜತೆ ಕಾರ್ಯದರ್ಶಿ : ನಾರಾಯಣ್ ಕುರಿಕ್ಕಾರ್ ಕೋಶಾಧಿಕಾರಿ : ರವೀಂದ್ರ ಪೂಜಾರಿ ಸಂಪ್ಯ ಸಂಘಟನಾ ಕಾರ್ಯದರ್ಶಿ : ಅಣ್ಣಿ ಪೂಜಾರಿ,  ಗಣೇಶ್ ಬೊಳ್ಳಗುಡ್ಡೆ,  ರಕ್ಷಿತ್ ನರಿಮೊಗರು, ಬಾಲಸುಬ್ರಮಣ್ಯ ಬಲ್ನಾಡು, ಹರೀಶ್ ರಾಗೀದಕುಮೇರು ನಿರ್ದೇಶಕರು : ಕ್ರೀಡೆ ಮತ್ತು ಆರೋಗ್ಯ : ಸಂತೋಷ್ ಕೆಯ್ಯೂರು ನಾರಾಯಣಗುರು ತತ್ವ ಪ್ರಚಾರ […]

Read More

ಅಧ್ಯಕ್ಷರಾಗಿ ಶಿವಾನಂದ ಎಮ್. ಆಯ್ಕೆ

ಬಂಟ್ವಾಳ : ಯುವವಾಹಿನಿ (ರಿ) ಬಂಟ್ವಾಳ ಘಟಕದ 2018-19 ನೇ ಸಾಲಿನ ಅಧ್ಯಕ್ಷರಾಗಿ ಶಿವಾನಂದ ಎಮ್. ಆಯ್ಕೆಯಾಗಿದ್ದಾರೆ, ಪದಾಧಿಕಾರಿಗಳು : ಅಧ್ಯಕ್ಷರು : ಶಿವಾನಂದ ಎಮ್ ಉಪಾಧ್ಯಕ್ಷರು : ನಾಗೇಶ್ ಎಮ್, ಸತೀಶ್ ಪೂಜಾರಿ ಬಾಯಿಲ ಕಾರ್ಯದರ್ಶಿ : ಕಿರಣ್ ರಾಜ್ ಪೂಂಜರೆಕೋಡಿ ಜತೆ ಕಾರ್ಯದರ್ಶಿ : ರಚನಾ ಕರ್ಕೇರ ಕೋಶಾಧಿಕಾರಿ : ಗಣೇಶ್ ಪೂಜಾರಿ ಮಣಿ ಸಂಘಟನಾ ಕಾರ್ಯದರ್ಶಿ : ಸುಂದರ ಪೂಜಾರಿ ಬೋಳಂಗಡಿ, ಪ್ರವೀಣ್ ಸುವರ್ಣ ತುಂಬೆ, ದೇವಪ್ಪ‌ ಕರ್ಕೇರ ರಾಯಿ, ಸ್ನೇಹಾ ಸುರೇಶ್, […]

Read More

ಅಧ್ಯಕ್ಷರಾಗಿ ಅಶೋಕ್ ಕೋಟ್ಯಾನ್ ಆಯ್ಕೆ

ಯುವವಾಹಿನಿ (ರಿ) ಉಡುಪಿ ಘಟಕದ 2018-19 ನೇ ಸಾಲಿನ ಅಧ್ಯಕ್ಷರಾಗಿ ಅಶೋಕ್ ಕೋಟ್ಯಾನ್ ಆಯ್ಕೆಯಾಗಿದ್ದಾರೆ, ಪದಾಧಿಕಾರಿಗಳು : ಅಧ್ಯಕ್ಷರು : ಅಶೋಕ್ ಕೋಟ್ಯಾನ್ ಉಪಾಧ್ಯಕ್ಷರು : ನಾರಾಯಣ್ .ಬಿ.ಎಸ್ ಕಾರ್ಯದರ್ಶಿ : ಪ್ರವೀಣ್ ಪೂಜಾರಿ ಜತೆ ಕಾರ್ಯದರ್ಶಿ : ಮಹಾಬಲ ಅಮೀನ್ ಕೋಶಾಧಿಕಾರಿ : ಯೋಗೀಶ್ ಕೋಟ್ಯಾನ್ ಸಂಘಟನಾ ಕಾರ್ಯದರ್ಶಿ : ಭಾರತಿ ಭಾಸ್ಕರ್ ಸುವರ್ಣ ನಿರ್ದೇಶಕರು : ವ್ಯಕ್ತಿತ್ವ ವಿಕಸನ : ಮಾಲತಿ ಅಮೀನ್ ಕ್ರೀಡೆ ಮತ್ತು ಆರೋಗ್ಯ : ಸುಜಿತ್ ಕುಮಾರ್ ಸಮಾಜ ಸೇವೆ […]

Read More

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಅಂತರ್ ಘಟಕ ಸಾಂಸ್ಕ್ರತಿಕ ಸ್ಪರ್ಧೆ

ಡೆನ್ನಾನ-ಡೆನ್ನನ 2026 : ಯುವವಾಹಿನಿ(ರಿ) ಕೂಳೂರು ಘಟಕ ಚಾಂಪಿಯನ್

ಬಂಟ್ವಾಳ : ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಬಂಟ್ವಾಳ ಘಟಕದ ಆತಿಥ್ಯದಲ್ಲಿ ಏಪ್ರಿಲ್ 19ರಂದು ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧೆ ‘ಡೆನ್ನಾನ-ಡೆನ್ನನ 2026’ರಲ್ಲಿ ಯುವವಾಹಿನಿ ಕೂಳೂರು ಘಟಕ ₹50,000/- ನಗದು ಹಾಗು ಆಕರ್ಷಕ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರಿಗೆ ಗೌರವಾರ್ಪಣೆ

ಸವಿನೆನಪಿನ ಸಿಂಚನದ ನಮನ

ಬಂಟ್ವಾಳ : ಬಂಟ್ವಾಳದಲ್ಲಿ ಸಂಭ್ರಮದಿಂದ ಜರುಗಿದ “ಡೆನ್ನಾನ ಡೆನ್ನನ 2026” ಸಾಂಸ್ಕೃತಿಕ ವೇದಿಕೆಯಲ್ಲಿ ಒಂದು ಐತಿಹಾಸಿಕ ಕ್ಷಣ ಅನಾವರಣಗೊಂಡಿತು. ಕಳೆದ 39 ವರ್ಷಗಳಲ್ಲಿ ಯುವವಾಹಿನಿಯನ್ನು ಸಮರ್ಥವಾಗಿ ಮುನ್ನಡೆಸಿದ 33 ಮಂದಿ ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರನ್ನು ಒಂದೇ ವೇದಿಕೆಯಲ್ಲಿ ಗೌರವಿಸುವ...

Sunday, 19-04-2026
ಯುವವಾಹಿನಿ ಡೆನ್ನಾನ ಡೆನ್ನನ : 2026

ಪಿಯುಸಿ ಟಾಪರ್ ದಿಶಾ ಪೂಜಾರಿ ಇವರಿಗೆ ಯುವವಾಹಿನಿ ಗೌರವಾರ್ಪಣೆ

ಬಂಟ್ವಾಳ: ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧಾ ಸಮಾರಂಭದಲ್ಲಿ, ಇತ್ತೀಚೆಗೆ ಪಿಯುಸಿ ಪರೀಕ್ಷೆಯಲ್ಲಿ 600 ಅಂಕಗಳನ್ನು ಪಡೆದು ರಾಜ್ಯದಲ್ಲಿ ಪ್ರಥಮ ಸ್ಥಾನ ಪಡೆದ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಆಶ್ರಯದಲ್ಲಿ ಕೊಲ್ಯ ಘಟಕದ ಆತಿಥ್ಯದಲ್ಲಿ “ಸಖೀ ಸಂವಾದ” ಕಾರ್ಯಾಗಾರ

ಸಖೀ ಸಂವಾದ: ಮಹಿಳಾ ಸಬಲೀಕರಣಕ್ಕೆ ರಾಜಕೀಯ ಪ್ರಾತಿನಿಧ್ಯದ ಅಗತ್ಯತೆ – ಪ್ರೊ. ಪಿ.ಎಲ್. ಧರ್ಮ

ಮಂಗಳೂರು: ಮಹಿಳೆಯರು ಕೇವಲ ಮತದಾರರಾಗಿ ಉಳಿಯದೆ, ದೇಶದ ರಾಜಕೀಯ ನಿರ್ಧಾರಗಳಲ್ಲಿ ಪಾಲ್ಗೊಳ್ಳುವ ನಿರ್ಣಾಯಕ ಶಕ್ತಿಯಾಗಿ ಬೆಳೆಯಬೇಕು. ನಿರ್ಧಾರ ತೆಗೆದುಕೊಳ್ಳುವ ಉನ್ನತ ಸ್ಥಾನಗಳಲ್ಲಿ ಮಹಿಳೆಯರು ಇದ್ದಾಗ ಮಾತ್ರ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ನ್ಯಾಯ ಸಿಗಲು ಸಾಧ್ಯ ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ....

Saturday, 14-03-2026
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಆಶ್ರಯದಲ್ಲಿ ಹಾಗೂ ಕೂಳೂರು ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 38ನೇ ವಾರ್ಷಿಕ ಸಮಾವೇಶ ಸಂಪನ್ನ

ಶಾಂತಿ–ಸೌಹಾರ್ದತೆ ರಾಷ್ಟ್ರದ ಶಕ್ತಿ, ಯುವಜನತೆ ಅಧಿಕಾರದಲ್ಲೂ ಮುನ್ನಡೆಯಬೇಕು : ಜಿಲ್ಲಾಧಿಕಾರಿ ಜಗದೀಶ್

ಮಂಗಳೂರು: “ನಮ್ಮ ನಾಡಿನಲ್ಲಿ ನಾವು ಸಹೋದರತ್ವ ಬದುಕಬೇಕು. ಶಾಂತಿ ಮತ್ತು ಸೌಹಾರ್ದತೆ ನೆಲೆಸಿದರೆ ನಾಡಿನ ಅಭಿವೃದ್ಧಿ ಖಚಿತ. ಯುವ ಮನಸ್ಸುಗಳು ಕೇವಲ ಸಾಮಾಜಿಕ ನ್ಯಾಯದ ಹೋರಾಟದಲ್ಲಿ ಮಾತ್ರವಲ್ಲ, ಆಡಳಿತ ಹಾಗೂ ಅಧಿಕಾರದ ವಲಯದಲ್ಲೂ ಮುನ್ನಡೆಯಬೇಕು” ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್...

Sunday, 21-12-2025
error: Content is protected !!