Yuvavahini

ವಿದ್ಯೆ

ವಿದ್ಯಾರ್ಥಿ ವೇತನದ ಬಗ್ಗೆ ಮಾಹಿತಿ ಶಿಬಿರ

ಮೂಡಬಿದ್ರೆ : ಯುವವಾಹಿನಿ (ರಿ) ಮೂಡಬಿದ್ರೆ ಘಟಕದ ಆಶ್ರಯದಲ್ಲಿ ನೆಲ್ಲಿಕಾರು ಬ್ರಹ್ಮಶ್ರೀ ನಾರಾಯಣಗುರು ಸೇವಾ ಸಂಘದ ಸಹಯೋಗದೊಂದಿಗೆ ದಿನಾಂಕ 10.06.2018 ರಂದು ನೆಲ್ಲಿಕಾರು ಬ್ರಹ್ಮಶ್ರೀ ನಾರಾಯಣಗುರು ಸೇವಾ ಸಂಘದಲ್ಲಿ ಎಸ್.ಎಸ್.ಎಲ್.ಸಿ ಹಾಗೂ ಕಾಲೇಜು ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನದ ಬಗ್ಗೆ ಮಾಹಿತಿ ಕಾರ್ಯಾಗಾರ ಏರ್ಪಡಿಸಲಾಗಿತ್ತು. ಯುವವಾಹಿನಿ ವಿದ್ಯಾನಿಧಿ ಟ್ರಸ್ಟ್‌ ಇದರ ಗೌರವ ವಿಶ್ವಸ್ಥರಾದ ಚಂದ್ರಶೇಖರ್ ಎಸ್.ಎಡಪದವು ಇವರು ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿ ಕಾರ್ಯಾಗಾರ ನಡೆಸಿಕೊಟ್ಟರು. ಈ ಸಂದರ್ಭದಲ್ಲಿ ಯುವವಾಹಿನಿ (ರಿ) ಮೂಡಬಿದ್ರೆ ಘಟಕದ.ಅಧ್ಯಕ್ಷರಾದ ರಾಜೇಶ್ ಡಿ.ಕೋಟ್ಯಾನ್, ನೆಲ್ಲಿಕಾರು ಬಿಲ್ಲವ […]

Read More

ಯುವವಾಹಿನಿ ವೇಣೂರು ಘಟಕದಿಂದ ಉಚಿತ ಪುಸ್ತಕ ವಿತರಣೆ

ವೇಣೂರು : ಯುವವಾಹಿನಿ (ರಿ) ವೇಣೂರು ಘಟಕದ ಆಶ್ರಯದಲ್ಲಿ ಕರಿಮಣೇಲು ತಿಮ್ಮಣ್ಣಬೆಟ್ಟು ಶಾಲೆಯ ಎಲ್ಲಾ ವಿದ್ಯಾರ್ಥಿಗಳಿಗೆ ಉಚಿತವಾಗಿ ಪುಸ್ತಕ ವಿತರಿಸಲಾಯಿತು. ಈ ಸಂದರ್ಭದಲ್ಲಿ ಯುವವಾಹಿನಿ ವೇಣೂರು ಘಟಕದ ಅಧ್ಯಕ್ಷ ನಿತೀಶ್ ಎಚ್, ಯುವವಾಹಿನಿ ಕೇಂದ್ರ ಸಮಿತಿಯ ಸಂಘಟನಾ ಕಾರ್ಯದರ್ಶಿ ರಾಕೇಶ್ ಮೂಡುಕೋಡಿ, ವಲಯ ಬಿಲ್ಲವ ಸಂಘದ ಅಧ್ಯಕ್ಷ ಪೂವಪ್ಪ ಪರನೀರು, ನಿರ್ದೇಶಕರಾದ ಲವಶಾಂತಿ‌ ಪರನೀರು, ಹರೀಶ್ ಪಿ.ಎಸ್, ಸತೀಶ್ ಕಾಂತಿಬೆಟ್ಟು, ಕೃಷ್ಣಪ್ಪ ಪೂಜಾರಿ, ಹರೀಶ್ ಪೂಜಾರಿ ದೇಲಂಪುರಿ, ಮತ್ತಿತರರು ಉಪಸ್ಥಿತರಿದ್ದರು

Read More

ಬದುಕಿನ ನಡೆ ಜ್ಞಾನದ ಹಾದಿಯಾಗಬೇಕು : ಯಶವಂತ ಪೂಜಾರಿ

ಮೂಡಬಿದ್ರೆ : ಬಹುಮುಖ ನೆಲೆಗಳಿಂದ ಶಿಕ್ಷಣವು ದೊರೆತಾಗ ಮಾತ್ರ ಬದುಕಿನ ನಡೆ ಜ್ಞಾನದ ಹಾದಿಯಾಗುತ್ತದೆ. ಪಠ್ಯ ಕೇಂದ್ರಿತ ಶಿಕ್ಷಣವು ಅಂಕಗಳನ್ನೇ ಮಾನದಂಡವಾಗಿಸಿದೆ. ಸ್ಪರ್ಧಾತ್ಮಕವಾದ ಆಧುನಿಕ ಶಿಕ್ಷಣ ಕ್ರಮವು ವಿದ್ಯಾರ್ಥಿಗಳನ್ನು ಬದುಕಿನ ಜೀವನಾನುಭವಗಳಿಂದ ವಂಚಿತವನ್ನಾಗಿಸಿದೆ. ಪಕೃತಿ ವರವಾದ ಬದುಕನ್ನು ಕಟ್ಟಿಕೊಳ್ಳಲು ಬೇಕಾದ ಸಂಸ್ಕಾರವು ಇಲ್ಲವಾಗಿದೆ. ಇದರಿಂದಾಗಿ ವಿದ್ಯಾರ್ಥಿಗಳ ಬದುಕಿನಲ್ಲಿ ಎದುರಾಗುವ ಸವಾಲು, ಆತಂಕವನ್ನು ಎದುರಿಸಲು ನೈತಿಕ ಸ್ಥೈರ್ಯ ಇಲ್ಲಾವಾಗಿ ಅದೆಷ್ಟೋ ವಿದ್ಯಾರ್ಥಿಗಳು ಆತ್ಮಹತ್ಯೆ ರೂಪದ ಕಠಿಣ ನಿರ್ಧಾರ ತೆಗೆದುಕೊಳ್ಳುವುದು ‌ಶೋಚನೀಯ ಸಂಗತಿ ಎಂದು ಯುವವಾಹಿನಿ (ರಿ) ಕೇಂದ್ರ ಸಮಿತಿಯ […]

Read More

ಮಕ್ಕಳ ಬೇಸಿಗೆ ಶಿಬಿರ ಉದ್ಘಾಟನೆ

ಯಡ್ತಾಡಿ : ವಿದ್ಯಾರ್ಥಿ ಜೀವನದಲ್ಲಿ ಸಿಗುವ ವಿಪುಲ‌ವಾದ ಅವಕಾಶವನ್ನು ಬಳಸಿಕೊಂಡರೆ ಜೀವನದಲ್ಲಿ ಉನ್ನತ ಮಟ್ಟಕ್ಕೇರಲು ಸಾಧ್ಯ , ಇಂತಹ ಶಿಬಿರದಲ್ಲಿ ಗ್ರಾಮೀಣ ಪ್ರತಿಭೆಗಳಿಗೆ ವೇದಿಕೆ ಪಡೆಯಲು ಉತ್ತಮ ಅವಕಾಶ ಲಭಿಸುತ್ತವೆ ಎಂದು ಯುವವಾಹಿನಿ (ರಿ) ಯಡ್ತಾಡಿ ಘಟಕದ ಅಧ್ಯಕ್ಷರಾದ ಶಂಕರ ಪೂಜಾರಿ ತಿಳಿಸಿದರು ಅವರು ದಿನಾಂಕ‌ 15.04.2018 ನೇ ಆದಿತ್ಯವಾರ ಯುವವಾಹಿನಿ (ರಿ) ಯಡ್ತಾಡಿ ಘಟಕ ಹಾಗೂ ವಿವಿಧ ಸಂಘಟನೆಗಳ ಆಶ್ರಯದಲ್ಲಿ ಯಡ್ತಾಡಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆದ ವಿಕಸನ‌ 2018 ಮಕ್ಕಳ ಬೇಸಿಗೆ ಶಿಬಿರದ ಉದ್ಘಾಟನಾ […]

Read More

ತರಬೇತಿಯಿಂದ ಪರಿಪೂರ್ಣತೆ ಸಾಧ್ಯ : ವಸಂತ ಬಂಗೇರ

ಬೆಳ್ತಂಗಡಿ : ತರಬೇತಿಯಿಂದ ಮಾತ್ರ ಪರಿಪೂರ್ಣತೆ ಹೊಂದಲು ಸಾಧ್ಯ, ವಿದ್ಯಾರ್ಥಿಗಳು ಕಠಿಣ ತರಬೇತಿಯಿಂದ ನಿಶ್ಚಿತವಾದ ಗುರಿ ತಲುಪಲು ಸಾಧ್ಯ ಎಂದು ಶಾಸಕ ಕೆ.ವಸಂತ ಬಂಗೇರ ತಿಳಿಸಿದರು. ಅವರು ದಿನಾಂಕ 08.04.2018 ರಂದು ಯುವವಾಹಿನಿ (ರಿ) ಬೆಳ್ತಂಗಡಿ ಘಟಕದ ಆಶ್ರಯದಲ್ಲಿ ಬೆಳ್ತಂಗಡಿ ಸುವರ್ಣ ಆರ್ಕೇಡ್ ನಲ್ಲಿ ವಿದ್ಯಾರ್ಥಿಗಳಿಗಾಗಿ ಜರುಗಿದ ಬೆಳಕು : ಎಸ್.ಎಸ್.ಎಲ್.ಸಿ ನಂತರ ಮುಂದೇನು ಶೈಕ್ಷಣಿಕ ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿದರು. ವಿದ್ಯಾರ್ಜನೆಗೆ ಯಾವುದನ್ನು ಆಯ್ಕೆ ಮಾಡಿಕೊಂಡಾಗ ಯಾವ ಹಂತಕ್ಕೆ ತಲುಪಲು ಸಾಧ್ಯ ಎಂಬುವುದಕ್ಕೆ ತರಬೇತಿ ಅಗತ್ಯ ಎಂದು […]

Read More

ಉದ್ಯಮ ಶೀಲತಾ ಕೌಶಲ್ಯ ಜಾಗೃತಿ ಶಿಬಿರ

 ಅಡ್ವೆ : ಸ್ವ-ಉದ್ಯೋಗದ ಮೂಲಕ ತಾನು ಬೆಳೆಯುವುದರೊಂದಿಗೆ ಇತರರ ಬೆಳವಣಿಗೆಗೆ ಸಹಕಾರಿಯಾಗಿದೆ.ಸ್ವ ಉದ್ಯೋಗದಿಂದ ಸಮಾಜದ ಹಿತ ಅಡಗಿದೆ ಸಾವಿರಾರು ಉದ್ಯೋಗದ ಸ್ರಷ್ಟಿಯಾಗಿ ಉತ್ತಮ ಸಮಾಜ ನಿರ್ಮಾಣ ಸಾಧ್ಯ ಎಂದು ಯುವವಾಹಿನಿ(ರಿ) ಕೇಂದ್ರ ಸಮಿತಿಯ ಉಪಾಧ್ಯಕ್ಷರಾದ ಶ್ರೀ ಜಯಂತ ನಡುಬೈಲು ತಿಳಿಸಿದರು ಅವರು ದಿನಾಂಕ 01.04.2018 ರಂದು ಯುವವಾಹಿನಿ(ರಿ) ಅಡ್ವೆ ಘಟಕದ ಆಶ್ರಯದಲ್ಲಿ ಅಡ್ವೆಆನಂದಿ ಸಭಾಭವನದಲ್ಲಿ ಜರುಗಿದ ಉದ್ಯಮ ಶೀಲತಾ ಕೌಶಲ್ಯ ಜಾಗೃತಿ ಶಿಬಿರ”ವನ್ನು ಉದ್ಘಾಟಿಸಿ ಮಾತನಾಡಿದರು . ಯುವವಾಹಿನಿ ಸದಸ್ಯರು ಸ್ವಾವಲಂಬಿಯಾಗಿ ಬದುಕಲು ಕಲಿಯಿರಿ, ಅದಕ್ಕೆ ಬೇಕಾದ […]

Read More

ವಿಜಯೀಭವ : ಎಸ್ಸೆಸ್ಸೆಲ್ಸಿ ಪರೀಕ್ಷಾರ್ಥಿ ವಿದ್ಯಾರ್ಥಿಗಳಿಗೆ ಮಾರ್ಗದರ್ಶಿ – ಸಂವಾದ

ಪುತ್ತೂರು: ವಿಜಯ ಕರ್ನಾಟಕ ದಿನ ಪತ್ರಿಕೆ ಮತ್ತು ಪುತ್ತೂರು ಯುವವಾಹಿನಿ (ರಿ.) ಇವರ ಸಹಯೋಗದಲ್ಲಿ ಎಸ್ಸೆಸ್ಸೆಲ್ಸಿ ಪರೀಕ್ಷಾರ್ಥಿ ವಿದ್ಯಾರ್ಥಿಗಳಿಗೆ ಮಾರ್ಗದರ್ಶಿ – ಸಂವಾದ ಕಾರ್ಯಕ್ರಮ ಪುತ್ತೂರು ಸಂತ ಫಿಲೋಮಿನಾ ಪ್ರೌಢಶಾಲೆಯ ಸಭಾಂಗಣದಲ್ಲಿ ನಡೆಯಿತು. ವಿಜಯೀಭವ ಹೆಸರಿನಲ್ಲಿ ವಿಜಯ ಕರ್ನಾಟಕ ಪತ್ರಿಕೆ ರಾಜ್ಯದಾದ್ಯಂತ ಇಂಥ ಕಾರ್ಯಕ್ರಮ ನಡೆಸಿದ್ದು, ದಕ್ಷಿಣ ಕನ್ನಡ ಜಿಲ್ಲೆಯ ಕಾರ್ಯಕ್ರಮವನ್ನು ಪುತ್ತೂರಿನಲ್ಲಿ ಆಯೋಜಿಸಲಾಗಿತ್ತು. ಯುವವಾಹಿನಿ ಪುತ್ತೂರು ಘಟಕವು ಪೂರ್ಣ ಸಹಯೋಗ ನೀಡುವ ಮೂಲಕ ಕಾರ್ಯುಕ್ರಮದಲ್ಲಿ ಸಂಪೂರ್ಣ ಪಾಲು ಪಡೆಯಿತು. ವಿದ್ಯೆ, ಉದ್ಯೋಗ, ಸಂಪರ್ಕ ಎಂಬ ಯುವವಾಹಿನಿಯ […]

Read More

ನಾಗರಿಕಾ ಸೇವಾ ಪರೀಕ್ಷೆ ಕಬ್ಬಿಣದ ಕಡಲೆಯಲ್ಲ : ಲೋಬೋ

ನಾಗರಿಕಾ ಸೇವಾ ಪರೀಕ್ಷೆ ಕಬ್ಬಿಣದ ಕಡಲೆಯಲ್ಲ ಶಿಸ್ತು, ಶ್ರದ್ಧೆ, ಗುರಿ, ಆಳ ಅಧ್ಯಯನ, ಜತೆಗೆ ದೃಢವಾದ ಆತ್ಮವಿಶ್ವಾಸ ಇದ್ದರೆ ಖಂಡಿತವಾಗಿ ಯಶಸ್ಸು ಸಾಧ್ಯ ಎಂದು ಶಾಸಕ ಜೆ.ಆರ್.ಲೋಬೋ ಹೇಳಿದರು. ಮಂಗಳೂರು ಬಲ್ಮಠದ ಬೆಸೆಂಟ್ ಜತ್ತನ್ನ ಸಭಾಂಗಣದಲ್ಲಿ ದಿನಾಂಕ 18.02.2018 ರಂದು ಜರುಗಿದ ಯುವವಾಹಿನಿ (ರಿ) ಮಂಗಳೂರು ಘಟಕ, ಆತ್ಮಶಕ್ತಿ ವಿವಿದ್ದೋದ್ದೇಶ ಸಹಕಾರಿ ಸಂಘ, ಕರ್ನಾಡಕ ಕ್ರಿಶ್ಚಿಯನ್ ಅಸೋಸಿಯೇಷನ್ ಸಿಸೈಟಿ, ಹಾಗೂ ಸರ್ವಜ್ಞ ಐಎಎಸ್ ಅಕಾಡೆಮಿ ವತಿಯಿಂದ ಐಎಎಸ್, ಐಪಿಎಸ್, ಕೆಎಎಸ್ ಮುಂತಾದ ಸ್ಪರ್ಧಾತ್ಮಕ ಪರೀಕ್ಷೆ ಎದುರಿಸುವ ವಿದ್ಯಾರ್ಥಿಗಳಿಗೆ […]

Read More

ಜೀವನ ಮೌಲ್ಯ ಅಳವಡಿಸಿ : ಯಶವಂತ ಪೂಜಾರಿ

 ಉಡುಪಿ: ಪ್ರಸ್ತುತ ಇರುವ ಸ್ಥಿತಿಯಿಂದ ಉತ್ತಮ ಸ್ಥಿತಿಯತ್ತ ಕೊಂಡೋಯ್ಯುವುದೇ ಸಂಸ್ಕಾರ, ಮಾನವ ಅರಿಷಡ್ವರ್ಗಗಳನ್ನು ತ್ಯಜಿಸಿದಾಗ ಮಾಧವನಾಗುತ್ತಾನೆ, ಇದಕ್ಕೆ ಮಾನವೀಯ ಮೌಲ್ಯಗಳನ್ನು ಬದುಕಿನಲ್ಲಿ ಅಳವಡಿಸಿಕೊಳ್ಳಬೇಕು. ಈ ನಿಟ್ಟಿನಲ್ಲಿ ಯುವವಾಹಿನಿ ಇಂತಹ ಕಾರ್ಯಾಗಾರವನ್ನು ನಿರಂತರ ನಡೆಸುತ್ತಿದೆ ಎಂದು ಯುವವಾಹಿನಿ (ರಿ) ಕೇಂದ್ರ ಸಮಿತಿಯ ಅಧ್ಯಕ್ಷರಾದ ಯಶವಂತ ಪೂಜಾರಿ ತಿಳಿಸಿದರು. ಅವರು ದಿನಾಂಕ 18.02.2018 ನೇ ಆದಿತ್ಯವಾರ ಉಡುಪಿ ಬಲೈಪಾದೆ ನಿತ್ಯಾನಂದ ಆರ್ಕೆಡ್ ನಲ್ಲಿ ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಯುವವಾಹಿನಿ (ರಿ) ಉಡುಪಿ ಘಟಕದ ಆತಿಥ್ಯದಲ್ಲಿ ಜರುಗಿದ ಬಹು […]

Read More

ವಿಶ್ವವಿದ್ಯಾಲಯದ ಪರೀಕ್ಷೆಗಳಿಗಿಂತ ಜೀವನ ಪರೀಕ್ಷೆ ಮುಖ್ಯ : ಯಶವಂತ ಪೂಜಾರಿ

ವಿಶ್ವವಿದ್ಯಾಲಯ ಪರೀಕ್ಷೆಗಳಿಗಿಂತ ಜೀವನ ಪರೀಕ್ಷೆ ಮುಖ್ಯವಾದವು, ಈ ಪರೀಕ್ಷೆಯಲ್ಲಿ ಯಶಸ್ವೀಯಾಗುವುದರ ಮೂಲಕ ವಿದ್ಯಾರ್ಥಿ ಜೀವನ ಸಾರ್ಥಕತೆ ಪಡೆಯಬೇಕು. ಜೀವನದಲ್ಲಿ ಮಾತಿಗಿಂತ ಸಾಧನೆ ಮುಖ್ಯ, ಯಾವತ್ತೂ ಮಾತೇ ಸಾಧನೆಯಾಗಬಾರದು ಎಂದು ಕೇಂದ್ರ ಸಮಿತಿಯು ಅಧ್ಯಕ್ಷರಾದ ಯಶವಂತ ಪೂಜಾರಿ ತಿಳಿಸಿದರು. ಅವರು ದಿನಾಂಕ 07.01.2017 ರಂದು ಬಿ.ಸಿ.ರೋಡಿನ ಸ್ಪರ್ಶ ಕಲಾ ಮಂದಿರದಲ್ಲಿ ಯುವವಾಹಿನಿ ಬಂಟ್ವಾಳ ತಾಲೂಕು ಘಟಕದ ಆಶ್ರಯದಲ್ಲಿ ಸ್ಟೂಡೆಂಟ್ ವಿಂಗ್ ಉದ್ಘಾಟಿಸಿ ಮಾತನಾಡಿದರು. ಯುವವಾಹಿನಿ ಬಂಟ್ವಾಳ ತಾಲೂಕು ಘಟಕದ ಅಧ್ಯಕ್ಷರಾದ ಲೋಕೇಶ್ ಪೂಜಾರಿ ಸಭೆಯ ಅಧ್ಯಕ್ಷತೆ ವಹಿಸಿದ್ದರು. ಸಲಹೆಗಾರರಾದ […]

Read More

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಅಂತರ್ ಘಟಕ ಸಾಂಸ್ಕ್ರತಿಕ ಸ್ಪರ್ಧೆ

ಡೆನ್ನಾನ-ಡೆನ್ನನ 2026 : ಯುವವಾಹಿನಿ(ರಿ) ಕೂಳೂರು ಘಟಕ ಚಾಂಪಿಯನ್

ಬಂಟ್ವಾಳ : ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಬಂಟ್ವಾಳ ಘಟಕದ ಆತಿಥ್ಯದಲ್ಲಿ ಏಪ್ರಿಲ್ 19ರಂದು ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧೆ ‘ಡೆನ್ನಾನ-ಡೆನ್ನನ 2026’ರಲ್ಲಿ ಯುವವಾಹಿನಿ ಕೂಳೂರು ಘಟಕ ₹50,000/- ನಗದು ಹಾಗು ಆಕರ್ಷಕ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರಿಗೆ ಗೌರವಾರ್ಪಣೆ

ಸವಿನೆನಪಿನ ಸಿಂಚನದ ನಮನ

ಬಂಟ್ವಾಳ : ಬಂಟ್ವಾಳದಲ್ಲಿ ಸಂಭ್ರಮದಿಂದ ಜರುಗಿದ “ಡೆನ್ನಾನ ಡೆನ್ನನ 2026” ಸಾಂಸ್ಕೃತಿಕ ವೇದಿಕೆಯಲ್ಲಿ ಒಂದು ಐತಿಹಾಸಿಕ ಕ್ಷಣ ಅನಾವರಣಗೊಂಡಿತು. ಕಳೆದ 39 ವರ್ಷಗಳಲ್ಲಿ ಯುವವಾಹಿನಿಯನ್ನು ಸಮರ್ಥವಾಗಿ ಮುನ್ನಡೆಸಿದ 33 ಮಂದಿ ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರನ್ನು ಒಂದೇ ವೇದಿಕೆಯಲ್ಲಿ ಗೌರವಿಸುವ...

Sunday, 19-04-2026
ಯುವವಾಹಿನಿ ಡೆನ್ನಾನ ಡೆನ್ನನ : 2026

ಪಿಯುಸಿ ಟಾಪರ್ ದಿಶಾ ಪೂಜಾರಿ ಇವರಿಗೆ ಯುವವಾಹಿನಿ ಗೌರವಾರ್ಪಣೆ

ಬಂಟ್ವಾಳ: ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧಾ ಸಮಾರಂಭದಲ್ಲಿ, ಇತ್ತೀಚೆಗೆ ಪಿಯುಸಿ ಪರೀಕ್ಷೆಯಲ್ಲಿ 600 ಅಂಕಗಳನ್ನು ಪಡೆದು ರಾಜ್ಯದಲ್ಲಿ ಪ್ರಥಮ ಸ್ಥಾನ ಪಡೆದ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಆಶ್ರಯದಲ್ಲಿ ಕೊಲ್ಯ ಘಟಕದ ಆತಿಥ್ಯದಲ್ಲಿ “ಸಖೀ ಸಂವಾದ” ಕಾರ್ಯಾಗಾರ

ಸಖೀ ಸಂವಾದ: ಮಹಿಳಾ ಸಬಲೀಕರಣಕ್ಕೆ ರಾಜಕೀಯ ಪ್ರಾತಿನಿಧ್ಯದ ಅಗತ್ಯತೆ – ಪ್ರೊ. ಪಿ.ಎಲ್. ಧರ್ಮ

ಮಂಗಳೂರು: ಮಹಿಳೆಯರು ಕೇವಲ ಮತದಾರರಾಗಿ ಉಳಿಯದೆ, ದೇಶದ ರಾಜಕೀಯ ನಿರ್ಧಾರಗಳಲ್ಲಿ ಪಾಲ್ಗೊಳ್ಳುವ ನಿರ್ಣಾಯಕ ಶಕ್ತಿಯಾಗಿ ಬೆಳೆಯಬೇಕು. ನಿರ್ಧಾರ ತೆಗೆದುಕೊಳ್ಳುವ ಉನ್ನತ ಸ್ಥಾನಗಳಲ್ಲಿ ಮಹಿಳೆಯರು ಇದ್ದಾಗ ಮಾತ್ರ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ನ್ಯಾಯ ಸಿಗಲು ಸಾಧ್ಯ ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ....

Saturday, 14-03-2026
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಆಶ್ರಯದಲ್ಲಿ ಹಾಗೂ ಕೂಳೂರು ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 38ನೇ ವಾರ್ಷಿಕ ಸಮಾವೇಶ ಸಂಪನ್ನ

ಶಾಂತಿ–ಸೌಹಾರ್ದತೆ ರಾಷ್ಟ್ರದ ಶಕ್ತಿ, ಯುವಜನತೆ ಅಧಿಕಾರದಲ್ಲೂ ಮುನ್ನಡೆಯಬೇಕು : ಜಿಲ್ಲಾಧಿಕಾರಿ ಜಗದೀಶ್

ಮಂಗಳೂರು: “ನಮ್ಮ ನಾಡಿನಲ್ಲಿ ನಾವು ಸಹೋದರತ್ವ ಬದುಕಬೇಕು. ಶಾಂತಿ ಮತ್ತು ಸೌಹಾರ್ದತೆ ನೆಲೆಸಿದರೆ ನಾಡಿನ ಅಭಿವೃದ್ಧಿ ಖಚಿತ. ಯುವ ಮನಸ್ಸುಗಳು ಕೇವಲ ಸಾಮಾಜಿಕ ನ್ಯಾಯದ ಹೋರಾಟದಲ್ಲಿ ಮಾತ್ರವಲ್ಲ, ಆಡಳಿತ ಹಾಗೂ ಅಧಿಕಾರದ ವಲಯದಲ್ಲೂ ಮುನ್ನಡೆಯಬೇಕು” ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್...

Sunday, 21-12-2025
error: Content is protected !!