ವಿಶುಕುಮಾರ್ ಬಗ್ಗೆ

ವಿಶುಕುಮಾರ್ ಜನಮಾನಸದ ಸ್ಪೂರ್ತಿಯ ಸೆಲೆ : ಸಾದು ಪೂಜಾರಿ

ಪಣಂಬೂರು ಕುಳಾಯಿ : ಬಿಲ್ಲವ ಸಮಾಜದ ಏಳಿಗೆಗಾಗಿ ಶ್ರಮಿಸುತ್ತಿರುವ ಯುವವಾಹಿಯಂತಹ ಸಂಘಟನೆಗಳು ಬಿಲ್ಲವರ ಸ್ವಾಭಿಮಾನ, ಆತ್ಮಸ್ಥೈರ್ಯಗಳಿಗಾಗಿ ‌ ಕೋಟಿ ಚೆನ್ನಯ ಕಾಂತಾಬಾರೆ ಬೂದಾಬಾರೆಯಂತಹ ವೀರ ಪುರುಷರ ಸಾಧನೆಯನ್ನು , ಬ್ರಹ್ಮಶ್ರೀ ನಾರಾಯಣಗುರುವರ್ಯರ ಸಾಮಾಜಿಕ, ಧಾರ್ಮಿಕ ಕ್ರಾಂತಿಯನ್ನು, ಸಾಹುಕಾರ್ ಕೊರಗಪ್ಪ, ದಾಮೋದರ ಮಾಸ್ತರ್ ರಂತಹ ಸಾಮಾಜಿಕ‌ ಸೇವೆಯನ್ನು, ಬಂಗಾರಪ್ಪ, ದಾಮೋದರ ಮುಲ್ಕಿ ಹಾಗೇ ನಮ್ಮ ನಡುವೆಯೇ ಇರುವ ಜನಾರ್ದನ ಪೂಜಾರಿಯಂತಹ ರಾಜಕೀಯ ಕ್ಷೇತ್ರದ ಸಾಧನೆಯನ್ನು ಆದರ್ಶವಾಗಿ ತೆಗೆದುಕೊಳ್ಳುತ್ತೇವೆ. ಕಲೆ ಮತ್ತು ಸಾಹಿತ್ಯ ಕ್ಷೇತ್ರದಲ್ಲಿ ಮಹತ್ತರ ಸಾಧನೆಗಳನ್ನು ಮಾಡಿದ ದಿ.ವಿಶುಕುಮಾರ್ […]

Read More

ವಿಶುಕುಮಾರ್ ಸಾಹಿತ್ಯ ಲೋಕದ ಮಿನುಗುತಾರೆ

ಮಂಗಳೂರು : ಸಾಹಿತ್ಯ ಕೃಷಿ ಕ್ಷೇತ್ರದಲ್ಲಿ ಯಾವ ಸಾಹಿತಿಯೂ ಮಾಡದ ಸಾಹಿತ್ಯ ಕೃಷಿಯನ್ನು ತನ್ನ ಅಲ್ಪಾವಧಿಯ ಜೀವನದಲ್ಲಿ ಮಾಡಿದ ಮೇದಾವಿ ಸಾಹಿತಿ ವಿಶು ಕುಮಾರ್, ಬಿಲ್ಲವ ಸಮಾಜದಲ್ಲಿ ಜನಿಸಿ, ಸಾಹಿತ್ಯ ಕ್ಷೇತ್ರದಲ್ಲಿ ಉತ್ತಮ ಸಾಹಿತಿಯಾಗಿ, ಪತ್ರಿಕಾ ರಂಗದಲ್ಲಿ ಪತ್ರಿಕೆಗೆ ಅಂಕಣಗಾರನಾಗಿ ನಾಟಕ ಹಾಗು ಚಿತ್ರರಂಗದಲ್ಲಿ ನಿರ್ದೇಶಕನಾಗಿ, ನಟನಾಗಿ ಹೆಸರು ಪಡೆದ ದೀಮಂತ ಸಾಹಿತಿ ವಿಶುಕುಮರ್ ಸಾಹಿತ್ಯ ಲೋಕದ ವಿನುಗು ತಾರೆಯಾಗಿ ಮಿಂಚಿದವರು ಎಂದು ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷ ಹಾಗೂ ವಿಶುಕುಮರ್ ಪ್ರಸಸ್ತಿ ಪ್ರಧಾನ ಸಮಿತಿಯ ಮಾಜಿ […]

Read More

ವಿಶುಕುಮಾರ್ ಕೃತಿಗಳನ್ನು ಸಾರಸ್ವತ ಲೋಕಕ್ಕೆ ಪರಿಚಯಿಸುವ ಕಾರ್ಯ ಆಗಬೇಕಾಗಿದೆ : ಟಿ.ಶಂಕರ ಸುವರ್ಣ

ಬಂಟ್ವಾಳ : ಕಥೆ, ಕಾದಂಬರಿಕಾರರಾಗಿ, ನಟ ನಿರ್ದೇಶಕರಾಗಿ, ಪತ್ರಕರ್ತರಾಗಿ ರಾಜಕಾರಣಿಯಾಗಿ ತಮ್ಮ ಐದು ದಶಕಗಳ ಬದುಕಿನಲ್ಲಿ ಬಹುಮುಖ ಪ್ರತಿಭೆಯಿಂದ ಕನ್ನಡ ಮತ್ತು ತುಳು ಭಾಷೆಗಳೆರಡರಲ್ಲೂ ಕಲಾಸೇವೆ ಮಾಡಿ ಸಂದುಹೋದ ಸಾಹಿತಿ ವಿಶುಕುಮಾರ್ ರವರ ಬದುಕು ನಮಗೆ ಸದಾ ಅನುಕರಣೀಯ . ಅವರ ಕೃತಿಗಳನ್ನು ಸಾರಸ್ವತ ಲೋಕಕ್ಕೆ ಪರಿಚಯಿಸುವ ಕಾರ್ಯ ಆಗಬೇಕಾಗಿದೆ ಎಂದು ಯುವವಾಹಿನಿ (ರಿ) ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷ ಟಿ.ಶಂಕರ ಸುವರ್ಣ ತಿಳಿಸಿದರು. ಅವರು ದಿನಾಂಕ 04.11.2018 ರಂದು ಬಿ.ಸಿ.ರೋಡ್ ಯುವವಾಹಿನಿ ಭವನದಲ್ಲಿ ಜರುಗಿದ ಯುವವಾಹಿನಿ […]

Read More

ಕಲ್ಪನಾ- ವಿಶುಕುಮಾರ್ ಜಗಳ

ಸುಮಾರು 450 ವರ್ಷಗಳ ಹಿಂದೆ ನಡೆದ ಐತಿಹಾಸಿಕ ‘ ಕೋಟಿ- ಚೆನ್ನಯ‘ ಅವಳಿ ವೀರ ಪುರುಷರ ಸ್ವಾಭಿಮಾನದ ಬದುಕಿನ ನೈಜ ಕಥೆ- ವಿಶುಕುಮಾರ್ ಅವರಿಗೆ ಆ ವೀರ ಪುರುಷರು ತುಂಬಾ ಪ್ರಭಾವ ಬೀರಿದ್ದರು. ಅವರ ವ್ಯಕ್ತಿತ್ವ, ನಡೆ-ನುಡಿ ,ಅವರು ಅನ್ಯಾಯದ ವಿರುದ್ಧ ಹೋರಾಡುವುದು ಇತ್ಯಾದಿ. ಇದನ್ನು ವಿಶುಕುಮಾರ್ ಅವರು ತಮ್ಮ ಜೀವನುದ್ದಕ್ಕೂ ಪಾಲಿಸಿಕೊಂಡು ಬಂದಿದ್ದರು. ಆ ವೀರಪುರುಷರನ್ನು ‘ ಮಾದರಿ’ಯಾಗಿಟ್ಟುಕೊಂಡರು.ಆ ಕಥೆ ಹಿಡಿಸಿದ್ದರಿಂದಲೇ ಮೊದಲು ಅವರು ನಾಟಕ ಬರೆದು, ನಿರ್ದೇಶನ ಮಾಡಿದರು. ಅದರಲ್ಲಿ ಯಶಸ್ವಿ ಕೂಡ ಪಡೆದರು. […]

Read More

ಅನ್ಯಾಯಗಳ ವಿರುದ್ಧ ಬರವಣಿಗೆ

ಕಳೆದ ಸಂಚಿಕೆಗಳಲ್ಲಿ ವಿಶುಕುಮಾರ್ ಅವರು ತನ್ನ 30 ರ ಹರೆಯದ ಒಳಗಿನ ಅಂದರೆ 1965 ರ ಮೊದಲು ಬರೆದ ಲೇಖನ, ಕಾದಂಬರಿ, ನಾಟಕಗಳ ಬಗ್ಗೆ ಬರೆದಿದ್ದೇವು. ಮುಂದಿನ ಸಂಚಿಕೆಗಳಲ್ಲಿ 1975 ರ ಒಳಗೆ ಅವರ ಬರವಣಿಗೆ, ಯೋಚನಾ ಮಟ್ಟ, ಸಾಧನೆಗಳ ಕುರಿತು ಬರೆಯುತ್ತೇವೆ. 1965 ರಲ್ಲಿ ವಿಶುಕುಮಾರ್ ಅವರು ರಾಜ್ಯ ಸರಕಾರದ ಮುಜರಾಯಿ ಇಲಾಖೆಗೆ ಅಧಿಕಾರಿಯಾಗಿ ನೇಮಕಗೊಂಡರು. ಅವರು ಕುಂದಾಪುರದಲ್ಲಿ ಕೆಲಸ ಮಾಡತೊಡಗಿದರು. ‘ ಎಂಡೋಮೆಂಟ್ ‘ ಆಗಿರುವ ದೇವಾಲಯಗಳ ಲೆಕ್ಕ ಪರಿಶೋಧನೆ ಮಾಡುವುದೇ ಇವರ ಕೆಲಸ. […]

Read More

ಕರಾವಳಿ : ಸತ್ಯ ಘಟನೆಗಳ ಚಿತ್ರಣ

ಕನ್ನಡ ಸಾಹಿತ್ಯ ಪ್ರಪಂಚದಲ್ಲಿ ವಿಶುಕುಮಾರ ಅವರ ಹೆಸರನ್ನು ಸ್ಥಿರವಾಗಿ ನಿಲ್ಲುವಂತೆ ಮಾಡಿದ ಕಾದಂಬರಿ ‘ ಕರಾವಳಿ’. ಕನ್ನಡನಾಡಿನ ಕರಾವಳಿ ಜಿಲ್ಲೆಗಳಲ್ಲಿ ಸಂಚಲನೆ ಮೂಡಿಸಿದ ಕಾದಂಬರಿ. ಕರಾವಳಿ ಬೆಸ್ತರ( ಮೊಗವೀರರ) ಜನಜೀವನವನ್ನು ಅನಾವರಣಗೊಳಿಸಿದ ಕಾದಂಬರಿಯದು. 1966 ರಲ್ಲಿ ವಿಶುಕುಮಾರ ಅವರು ಕಾದಂಬರಿಯನ್ನು ಬರೆದಿದ್ದಾರೆ. ಮೊಗವೀರ ಹೆಣ್ಣು ಮಗಳೊಬ್ಬಳು ಅನ್ಯಕೋಮಿನ ( ಮುಸ್ಲಿಂ) ಯುವಕನನ್ನು ಪ್ರೇಮಿಸಿ, ಮದುವೆಯಾಗಿ ಮುಸ್ಲಿಂ ಧರ್ಮಕ್ಕೆ ಮತಾಂತರ ಹೊಂದುವ ಕತಾಹಂದರ. ಈ ಘಟನೆಯನ್ನು ಆಧರಿಸಿ ವಿಶುಕುಮಾರ ಕಾದಂಬರಿ ಹೆಣೆದಿದ್ದಾರೆ. ವಿಶುಕುಮಾರ ಅವರು ಕಾದಂಬರಿ ಬರೆದ ಹಿನ್ನಲೆ […]

Read More

ವಿಶುಕುಮಾರ್ ನಿಧನ : 04.10.1986

ವಿಶುಕುಮಾರ್ ಸಾಯುವಾಗ 6 ತಿಂಗಳ ಹಸುಕೂಸು… ಶ್ರವಣಕುಮಾರ್ ಈಗ ಬಿ. ಇ. ಪದವೀಧರ. ಸ್ವಂತ ಉದ್ಯೋಗಕ್ಕೆ ಪ್ರಯತ್ನ ಪಡುತ್ತಿದ್ದಾರೆ. ಪತ್ನಿ ವಿಜಯಲಕ್ಷ್ಮಿ ವಿಶುಕುಮಾರ್ ಅವರು ವಕಲಾತು ನಡೆಸುತ್ತಿದ್ದಾರೆ. ಅಲ್ಲೋಲಕಲ್ಲೋಲವಾಗಿದ್ದ ಸಂಸಾರ ಒಂದು ಹಿಡಿತಕ್ಕೆ ಬಂದಿದೆ. ಕನ್ನಡ ಸಾಹಿತ್ಯರಂಗದಲ್ಲಿ ಏನೇನೊ ಬದಲಾವಣೆಗಳಾಗಿವೆ. ಚಿತ್ರರಂಗದಲ್ಲೂ ಹಾಗೇ- ನಾಟಕರಂಗ- ರಾಜಕೀಯರಂಗದಲ್ಲೂ ಕೂಡ- ಈ ನಾಲ್ಕೂ ರಂಗದಲ್ಲೂ ವಿಶುಕುಮಾರ್ ತನ್ನದೇ ಛಾಪವನ್ನು ಒತ್ತಿದವರು. ಮುಂದಿನ ಕಂತುಗಳಲ್ಲಿ ಅದರ ಅವಲೋಕನ ನಡೆಯಲಿದೆ. ಕನ್ನಡ ಜನತೆ- ಅದರಲ್ಲೂ ಕರಾವಳಿ ಅವಳಿ ಜಿಲ್ಲೆ ( ಉಡುಪಿ- ಮಂಗಳೂರು) […]

Read More

ತನ್ನ ಕುಟುಂಬದ ಬಗ್ಗೆಯೇ ನಾಟಕದ ರಚನೆ!!! ವಿಶುಕುಮಾರ್ ಹೀಗೊಂದು ನೆನಪು

ವಿಶುಕುಮಾರ್ ತನ್ನ 30 ನೇ ವಯಸ್ಸಿನಲ್ಲಿ ರಾಜ್ಯ ಸರಕಾರದ ಮುಜರಾಯಿ ಇಲಾಖೆಗೆ ಅಧಿಕಾರಿಯಾಗಿ ನೇಮಕ ಗೊಳ್ಳುತ್ತಾರೆ. ಅದು 1965 ನೇ ಇಸವಿ. ಅದಕ್ಕಿಂತ ಮೊದಲು ಅವರು ನಾಡಿನ ಪತ್ರಿಕೆಗಳಿಗೆ ಕಥೆಗಳು, ಲೇಖನಗಳನ್ನು ಬರೆಯುತ್ತಿದ್ದರು. ಈ ನಡುವೆ ಕೆಲವು ನಾಟಕಗಳನ್ನು ಬರೆದು, ನಿರ್ದೇಶಿಸಿ, ಕೆಲವು ನಾಟಕಗಳಲ್ಲಿ ಅಭಿನಯಿಸಿದ್ದರೂ ಕೂಡ. ಕಥೆಗಳ ಬಗ್ಗೆ ಹಿಂದಿನ ಸಂಚಿಕೆಯಲ್ಲಿ ನಾವು ಹೇಳಿದ್ದೇವೆ. ಈ ಮಾಲೆಯಲ್ಲಿ ನಾಟಕ, ಲೇಖನಗಳ ಬಗ್ಗೆ ವಿಶ್ಲೇಷಣೆ ಮಾಡುತ್ತಿದ್ದೇವೆ.ಅವರ ಲೇಖನಗಳು ಹೆಚ್ಚಾಗಿ ತುಳುನಾಡಿನ ಸಂಸ್ಕೃತಿ, ಪುರಾತನ ದೇವಾಲಯಗಳು, ಇತಿಹಾಸವನ್ನು ತಿಳಿಯುವ […]

Read More

ಕಥೆಗಳಲ್ಲಿ ಸಮುದಾಯದ ಭಾಷಾಚಿತ್ರಣ : ವಿಶುಕುಮಾರ್ ಹೀಗೊಂದು ನೆನಪು …..

ವಿಶುಕುಮಾರ್ ಅವರ  ಹೆಚ್ಚಿನ ಕಥೆಗಳನ್ನು ತನ್ನ 20 ರ ಹರೆಯದಿಂದ 30 ರ ನಡುವಿನ ಒಳಗೆ ಬರೆದ ಕಥೆಗಳಾಗಿವೆ.ಆಗ ಅವರ ಕಥೆಗಳಲ್ಲಿ ಕ್ರಾಂತಿಯ ಧ್ವನಿ ಅಷ್ಟೊಂದು ಇರದೆ, ತಮ್ಮ ಬದುಕಿನ ಘಟನೆಗಳ ಸೂಕ್ಷ್ಮ ನೋಟಗಳಿದ್ದವು. ಪ್ರಕೃತಿ ಪರಿಸರದ ಬಗ್ಗೆ ಚಿತ್ರಣಗಳಿದ್ದವು. ಹಾಗೆ ಪತ್ರಿಕೆಗಳಿಗೆ ತಾನು ಬೆಳೆದ ಪರಿಸರದ ಇತಿಹಾಸದ ಬಗ್ಗೆ ಬರೆದು, ಓದುಗರನ್ನು ಚಿಂತನೆಗೆ ಹಚ್ಚುವ ಲೇಖನಗಳನ್ನು ಬರೆಯುತ್ತಿದ್ದರು. 1958 ರಲ್ಲಿ ” ಅದೃಷ್ಟದ ಆಟ”– ಎಂಬ ಕಥೆಯನ್ನು ‘ ನವಭಾರತ’ ಪತ್ರಿಕೆಯಲ್ಲಿ ಪ್ರಕಟವಾಗಿತ್ತು. ಆ ಕಥೆಯಲ್ಲಿ […]

Read More

ವಿಶುಕುಮಾರ್ ಹೀಗೊಂದು ನೆನಪು ….ಬರವಣಿಗೆಯ ದಾರಿಯಲ್ಲಿ …

ಶಾಂತಸ್ವಭಾವದ, ಸೂಕ್ಷ್ಮಮತಿಯಾದ ವಿಶುಕುಮಾರ್ ತನ್ನ ಸುತ್ತಮುತ್ತಲಿನ ಜನರ ಜೀವನದ ಆಗು ಹೋಗುಗಳ ಘಟನೆಗಳನ್ನು ಪರಿಶೀಲಿಸ ತೊಡಗಿದರು. ಇದು ಹೈಸ್ಕೂಲಿನಲ್ಲಿ ಓದುವಾಗಲೇ ಈ ಗುಣವನ್ನು ಬೆಳೆಸಿಕೊಂಡರು. ಬದುಕಿನ ನೈಜ ಚಿತ್ರಣವನ್ನು ಬರವಣಿಗೆ ಮೂಲಕ ಬಟ್ಟಿಳಿಸ ತೊಡಗಿದರು.  ಅವರು ಬರವಣಿಗೆಗೆ ಕಾಲಿಟ್ಟದುದೇ 1950 ರ ದಶಕದಲ್ಲಿ- ಆಗ ಅವರಿಗೆ 13-14 ರ ಪ್ರಾಯ. ಮೂಗಿನಡಿಯಲ್ಲಿ ಚಿಗುರೊಡೆಯುವ ಮೀಸೆ, ಕನಸುಗಳನ್ನು ಕಾಣುವ, ಆದರ್ಶಗಳು ಹುಟ್ಟಿಕೊಳ್ಳುವ ವಯಸ್ಸು. ಆ ಸಂದರ್ಭದಲ್ಲೇ ” ಚಂದಮಾಮ” ಮಾಸ ಪತ್ರಿಕೆಗೆ ” ದುಷ್ಟ ಶಾಸನ” ಕಥೆಯನ್ನು ಬರೆದು […]

Read More

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ದಿನಾಂಕ : 26-10-2024
ಸ್ಥಳ : ಸಮಾಜ ಮಂದಿರ, ಮೂಡುಬಿದಿರೆ

ದೀಪಾವಳಿ ಹಬ್ಬದ ಪ್ರಯುಕ್ತ ಸಾರ್ವಜನಿಕರಿಗಾಗಿ

ದಿನಾಂಕ : 10-11-2024
ಸ್ಥಳ : ಅಮೃತ ಸೋಮೇಶ್ವರ ಸಭಾಭವನ ಊರ್ವಸ್ಟೋರ್

ಯುವವಾಹಿನಿ(ರಿ.) ಕೇಂದ್ರ ಸಮಿತಿ ಮಂಗಳೂರು

ದಿನಾಂಕ : 27-10-2024
ಸ್ಥಳ : ಎಸ್.ವಿ.ಎಸ್. ಶಾಲಾ ಮೈದಾನ ಬಂಟ್ವಾಳ

ಬೈದ್ಯಶ್ರೀ ಟ್ರೋಫಿ - 2024

ದಿನಾಂಕ : 07-09-2024
ಸ್ಥಳ : ಶ್ರೀ ವಿಶ್ವನಾಥ ಕ್ಷೇತ್ರ ಕಟಪಾಡಿ

ನವರಾತ್ರಿ ಪ್ರಯುಕ್ತ ವಿಶೇಷ ಕಾರ್ಯಕ್ರಮ

ದಿನಾಂಕ :
ಸ್ಥಳ :

ಯುವ ಸ್ಟಾರ್ ಕಿಡ್ - 2024

ಜಾಹೀರಾತುಗಳು

ಪ್ರಮುಖ ಕಾರ್ಯಕ್ರಮ
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಯುವವಾಹಿನಿ (ರಿ) ಮಂಗಳೂರು ಘಟಕದ ಆತಿಥ್ಯದಲ್ಲಿ

ಅರವಿಪುರದಿಂದ ಓಂಕಾರೇಶ್ವರದವರೆಗೆ ಗ್ರಂಥ ಲೋಕಾರ್ಪಣೆ

ಮಂಗಳೂರು: ಯುವವಾಹಿನಿ ಕೇಂದ್ರ ಸಮಿತಿ ಆಶ್ರಯದಲ್ಲಿ ಮಂಗಳೂರು ಘಟಕದ ಆತಿಥ್ಯದಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ 170ನೇ ಜಯಂತಿಯ ಪ್ರಯುಕ್ತ ನಾರಾಯಣಗುರುಗಳ ಸ್ವಹಸ್ತದಿಂದ ಹಾಗೂ ಅವರ ನಿಷ್ಠಾವಂತ ಶಿಷ್ಯರಿಂದ ಪ್ರತಿಷ್ಠಾಪಿಸಲ್ಪಟ್ಟ ಪವಿತ್ರ ಕ್ಷೇತ್ರಗಳ ಪರಿಚಯವನ್ನು ಒಳಗೊಂಡಿರುವ, ಡಾ.ಮೀನಾಕ್ಷಿ ರಾಮಚಂದ್ರರಿಂದ ಕನ್ನಡಕ್ಕೆ ಅನುವಾದಿಸಲ್ಪಟ್ಟ ಅರವಿಪುರದಿಂದ...

Saturday, 24-08-2024
ಬಂಟ್ವಾಳದಲ್ಲಿ ಸಂಪನ್ನಗೊಂಡ ಯುವವಾಹಿನಿಯ 36 ನೇ ವಾರ್ಷಿಕ ಸಮಾವೇಶ

ಹೊಸತನದ ಮೆರುಗು… ಸಮಾವೇಶದ ಮಿನುಗು…

ಯುವವಾಹಿನಿಯ 36 ನೇ ವಾರ್ಷಿಕ ಸಮಾವೇಶವು ಬಂಟ್ವಾಳದ ಬೆಂಜನಪದವು ಶುಭಲಕ್ಷ್ಮೀ ಸಭಾಂಗಣದಲ್ಲಿ ದಿನಾಂಕ 24.12.2023 ರಂದು  ಸಂಪನ್ನಗೊಂಡಿತು. ಯುವವಾಹಿನಿಯು ವಿದ್ಯೆ ಉದ್ಯೋಗ ಸಂಪರ್ಕದ ಜೊತೆ ಸಮಾಜದ ಅಭಿವೃದ್ಧಿಗಾಗಿ ರಾಜಕೀಯ ಪ್ರಜ್ಞೆಯನ್ನು ಬೆಳೆಸುವ ಅಗತ್ಯವನ್ನು ಕೂಡ ಹೇಳುತ್ತದೆ ಹಾಗೂ ಕಟ್ಟಕಡೆಯ ವ್ಯಕ್ತಿಗಳನ್ನು ಮುಖ್ಯವಾಹಿನಿಗೆ...

Sunday, 24-12-2023
ಯುವವಾಹಿನಿ (ರಿ) ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬೆಂಜನಪದವು ಶುಭಲಕ್ಷ್ಮೀ ಆಡಿಟೋರಿಯಂನಲ್ಲಿ ಜರುಗಿದ ಯುವವಾಹಿನಿಯ 36ನೇ ವಾರ್ಷಿಕ ಸಮಾವೇಶದ ಅವಿಸ್ಮರಣೀಯ ದೃಶ್ಯವಳಿ

ಯುವವಾಹಿನಿಯ 36ನೇ ವಾರ್ಷಿಕ ಸಮಾವೇಶದ ಹೈಲೈಟ್ಸ್

...

Sunday, 24-12-2023
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು

ಮುಲ್ಕಿಯಲ್ಲಿ ಮೇಳೈಸಿದ ಯುವವಾಹಿನಿಯ 35ನೇ ವಾರ್ಷಿಕ ಸಮಾವೇಶ

  ಮಂಗಳೂರು :- ಕರಾವಳಿ ಕರ್ನಾಟಕದ ಅವಳಿ ಜಿಲ್ಲೆ ಹಾಗೂ ರಾಜಧಾನಿ ಬೆಂಗಳೂರಿನಲ್ಲಿ ಮೂವತೈದು ವರುಷಗಳನ್ನು ಮೆಟ್ಟಿ ನಿಂತು, ಬ್ರಹ್ಮ ಶ್ರೀ ನಾರಾಯಣಗುರುಗಳ ತತ್ವಾದರ್ಶದ ಭದ್ರ ಅಡಿಪಾಯದ ಮೇಲೆ ಸುಭದ್ರ ನೆಲೆ ಕಂಡಿಕೊಂಡಿರುವ ಯುವವಾಹಿನಿ ಸಂಸ್ಥೆಯ 35ನೇ ವಾರ್ಷಿಕ ಸಮಾವೇಶವು 2022...

Sunday, 25-12-2022
ಯುವವಾಹಿನಿ ವಿದ್ಯಾನಿಧಿ ಟ್ರಸ್ಟ್ ಹಾಗೂ ಕೇಂದ್ರ ಸಮಿತಿ, ಮಂಗಳೂರು.

ಆರ್ಥಿಕತೆಯ ಸಂಕಷ್ಟದ ವಿದ್ಯಾರ್ಥಿಗಳಿಗೆ ಯುವವಾಹಿನಿಯ ವಿದ್ಯಾನಿಧಿ ಸಂಜೀವಿನಿಯಾಗಿದೆ : ಪದ್ಮನಾಭ ಮಾಣಿಂಜ

ಮಂಗಳೂರು:- ವಿದ್ಯೆ ನಮ್ಮನ್ನು ಯಾರ ಮತ್ತು ಯಾವುದರ ಹಂಗೂ ಇಲ್ಲದೆ ಅಸಹಾಯಕತೆ ಎನ್ನುವ ಪದವೇ ಇಲ್ಲದೆ ನಮ್ಮನ್ನು ನಾವು ಬೆಳೆಸಿಕೊಳ್ಳಬೇಕು. ಅದಕ್ಕೆ ಬಡತನ, ಆರ್ಥಿಕತೆ, ಯಾವುದೂ ಅಡ್ಡಿ ಬರಬಾರದು. ನನಗೂ ಸಹಾಯ ಮಾಡುವವರಿದ್ದರೆ ನಾನೂ ಕಲಿಯುತ್ತಿದ್ದೆ ಎನ್ನುವ ವಿದ್ಯಾರ್ಥಿ ಸಮೂಹಕ್ಕೆ ಯುವವಾಹಿನಿಯ...

Tuesday, 13-12-2022
error: Content is protected !!