ಮಾಣಿ

ಯುವವಾಹಿನಿ ಸದಸ್ಯರ ಶಿಸ್ತು ಮತ್ತು ಉತ್ಸಾಹ ಕಾರ್ಯಾಗಾರದ ಯಶಸ್ಸಿನ ಮೂಲ : ಸದಾನಂದ ನಾವಡ

ಮಾಣಿ : ಕಾರ್ಯಾಗಾರದಲ್ಲಿ ಭಾಗವಹಿಸಿದ‌ ಸದಸ್ಯರ ಉತ್ಸಾಹ, ಶಿಸ್ತು, ಯುವವಾಹಿನಿಯ ಸಂಸ್ಥೆಯ ಮೇಲಿನ ಅತೀವ ಪ್ರೀತಿ ಕಾರ್ಯಾಗಾರದ ಯಶಸ್ಸಿನ ಮೂಲ ಎಂದು ರಾಷ್ಟ್ರೀಯ ತರಬೇತುದಾರರಾದ ಸದಾನಂದ ನಾವಡ ತಿಳಿಸಿದರು. ಅವರು ದಿನಾಂಕ 10.04.2022 ರಂದು ಯುವವಾಹಿನಿ ರಿ.ಕೇಂದ್ರ ಸಮಿತಿಯ ಆಶ್ರಯದಲ್ಲಿ ಯುವವಾಹಿನಿ ರಿ.ಮಾಣಿ ಘಟಕದ ಆತಿಥ್ಯದಲ್ಲಿ ಯುವವಾಹಿನಿ ಕೇಂದ್ರ ಸಮಿತಿಯ ಕಾರ್ಯಕಾರಿ ಸಮಿತಿಯ ಸದಸ್ಯರು, ಘಟಕಗಳ ಅಧ್ಯಕ್ಷರು, ಕಾರ್ಯದರ್ಶಿ, ಕೋಶಾಧಿಕಾರಿ ಹಾಗೂ ವ್ಯಕ್ತಿತ್ವ ವಿಕಸನ‌ ನಿರ್ದೇಶಕರಿಗೆ ಮಾಣಿ ನಾರಾಯಣಗುರು ಸಭಾಭವನದಲ್ಲಿ ಜರುಗಿದ ಚೈತನ್ಯ-2022 ತರಬೇತಿ ಕಾರ್ಯಾಗಾರದ ಮುಖ್ಯ […]

Read More

ಯುವವಾಹಿನಿ ಇನ್ನಷ್ಟು ಬಲಿಷ್ಟಗೊಳ್ಳುವಲ್ಲಿ ಚೈತನ್ಯ 2022 ಮಹತ್ತರ ಪಾತ್ರ ವಹಿಸಲಿದೆ : ಉದಯ ಅಮಿನ್ ಮಟ್ಟು

ಮಾಣಿ : ಚೈತನ್ಯ 2022 ತರಬೇತಿ ಕಾರ್ಯಾಗಾರವು ಯುವವಾಹಿನಿ ಸಂಘಟನೆಯು ಇನ್ನಷ್ಟು ಬಲಗೊಳ್ಳಲು ಸಹಕಾರಿಯಾಗಲಿದೆ ಹಾಗೂ ಕಾರ್ಯಾಗಾರವು ಯಶಸ್ವಿಯಾಗಿ ಸಂಪನ್ನಗೊಂಡಿರುವುದು ಸಂಸ್ಥೆಯ ಬೆಳವಣಿಗೆಗೆ ಪೂರಕವಾಗಿದೆ. ಯುವವಾಹಿನಿ ಮಾಣಿ ಘಟಕದ ಅಚ್ಚುಕಟ್ಟುತನದ ಆತಿಥ್ಯ ಸರ್ವರ ಪ್ರಶಂಸೆಗೆ ಪಾತ್ರವಾಗಿದೆ ಎಂದು ಯುವವಾಹಿನಿ ರಿ.ಕೇಂದ್ರ ಸಮಿತಿಯ ಅಧ್ಯಕ್ಷರಾದ ಉದಯ ಅಮೀನ್ ಮಟ್ಟು ತಿಳಿಸಿದರು. ಅವರು ದಿನಾಂಕ 10.04.2022 ರಂದು ಯುವವಾಹಿನಿ ರಿ.ಕೇಂದ್ರ ಸಮಿತಿಯ ಆಶ್ರಯದಲ್ಲಿ ಯುವವಾಹಿನಿ ರಿ.ಮಾಣಿ ಘಟಕದ ಆತಿಥ್ಯದಲ್ಲಿ ಯುವವಾಹಿನಿ ಕೇಂದ್ರ ಸಮಿತಿಯ ಕಾರ್ಯಕಾರಿ ಸಮಿತಿಯ ಸದಸ್ಯರು, ಘಟಕಗಳ ಅಧ್ಯಕ್ಷರು, […]

Read More

ಯುವವಾಹಿನಿಯ ಮುಖವಾಣಿ ಯುವಸಿಂಚನ ಪತ್ರಿಕೆ ಬಿಡುಗಡೆ

ಮಾಣಿ : ದಿನಾಂಕ 10.04.2022 ರಂದು ಯುವವಾಹಿನಿಯ ಚೈತನ್ಯ ತರಬೇತಿ ಕಾರ್ಯಾಗಾರದಲ್ಲಿ ಯುವವಾಹಿನಿಯ ಮುಖವಾಣಿ ಯುವಸಿಂಚನ ಪತ್ರಿಕೆಯ 2021-22 ಸಾಲಿನ ಪ್ರಥಮ ಪ್ರತಿಯನ್ನು ಕೇಂದ್ರ ಸಮಿತಿಯ ಅಧ್ಯಕ್ಷರಾದ ಉದಯ ಅಮೀನ್ ಮಟ್ಟು ಮತ್ತು ಗಣ್ಯ ಅತಿಥಿಗಳು ಸೇರಿ ಬಿಡುಗಡೆಗೊಳಿಸಿದರು. ಈ ಸಂದರ್ಭದಲ್ಲಿ ಯುವವಾಹಿನಿ ಕೇಂದ್ರ ಸಮಿತಿಯ ಪ್ರಧಾನ ಕಾರ್ಯದರ್ಶಿ ಸತೀಶ್ ಕಿಲ್ಪಾಡಿ, ವ್ಯಕ್ತಿತ್ವ ವಿಕಸನ ನಿರ್ದೇಶಕರಾದ ರಮೇಶ್ ಮುಜಲ, ಯುವವಾಹಿನಿ ಮಾಣಿ ಘಟಕದ ಅಧ್ಯಕ್ಷರಾದ ಜಯಂತ ಬರಿಮಾರು, ವ್ಯಕ್ತಿತ್ವ ವಿಕಸನ ನಿರ್ದೇಶಕರಾದ ಸಚಿನ್ ಎಂ, ಪತ್ರಿಕಾ ಕಾರ್ಯದರ್ಶಿ […]

Read More

ಕ್ರೀಡೆ ನಮ್ಮ ನಡುವಿನ ಸಂಬಂಧಗಳನ್ನು ಗಟ್ಟಿಗೊಳಿಸುವ ಮೂಲಕ ಸಂಘಟನೆಯನ್ನು ಬಲಗೊಳಿಸುತ್ತವೆ : ಉದಯ್ ಅಮೀನ್ ಮಟ್ಟು

” ಕ್ರೀಡೆ ನಮ್ಮ ನಡುವಿನ ಸಂಬಂಧಗಳನ್ನು ಗಟ್ಟಿಗೊಳಿಸುವ ಮೂಲಕ ಸಂಘಟನೆಯನ್ನು ಬಲಗೊಳಿಸುತ್ತವೆ. ಒಂದು ತಂಡವಾಗಿ ಕ್ರೀಡಾಸ್ಫೂರ್ತಿಯಿಂದ ಪಾಲ್ಗೊಳ್ಳುವ ಸದಸ್ಯರ ನಡುವೆ ಪರಸ್ಪರ ಅರಿತುಕೊಳ್ಳುವ ಪ್ರಕ್ರಿಯೆ ನಡೆಯುತ್ತದೆ. ಯುವವಾಹಿನಿ (ರಿ.) ಮಾಣಿ ಘಟಕವು ಈ ಪಂದ್ಯಾಟದ ಮೂಲಕ ವಿದ್ಯಾನಿಧಿ ಹಾಗೂ ಸ್ಪಂದನ ಯೋಜನೆಗಳನ್ನು ಸತತವಾಗಿ ಬಲವರ್ಧನೆಗೊಳಿಸುತ್ತಿರುವುದು ಶ್ಲಾಘನೀಯ ” ಎಂದು ಯುವವಾಹಿನಿ(ರಿ.) ಕೇಂದ್ರ ಸಮಿತಿಯ ಅಧ್ಯಕ್ಷರಾದ ಉದಯ್ ಅಮೀನ್ ಮಟ್ಟು ರವರು ನುಡಿದರು. ಅವರು ದಿನಾಂಕ 20-03-2022 ರ ಆದಿತ್ಯವಾರದಂದು ಅನಂತಾಡಿ ಗ್ರಾಮದ ಬಂಟ್ರಿಂಜ ಕ್ರೀಡಾಂಗಣದಲ್ಲಿ ವಿಧ್ಯಾನಿಧಿ ಮತ್ತು […]

Read More

ಕೆಸರ್ಡ್ ಒಂಜಿ ದಿನ ಕ್ರೀಡಾಕೂಟ

    ಮಾಣಿ ಘಟಕದ “ಕೆಸರ್ಡ್ ಒಂಜಿ ದಿನ” ಕ್ರೀಡಾಕೂಟ ಯಶಸ್ವಿಯಾಗಿ ಸಂಪನ್ನ ಮಣ್ಣು ಅಂದರೆ ಅದಕ್ಕೆ ಅದರದೇ ಆದ ಗುಣವಿದೆ. ರೋಗರುಜಿನ ಗುಣ ಮಾಡುವ ಶಕ್ತಿ ಇದೆ. ಅದರಲ್ಲೂ ಕೆಸರುಗದ್ದೆಯ ಮಣ್ಣು ಅಂದರೆ ಇನ್ನೂ ಶ್ರೇಷ್ಠವಾದದ್ದು ಅಂಥ ನಮ್ಮ ಹಿರಿಯರ ಮಾತು. ಇದರ ಜೊತೆಗೆ ನಮ್ಮ ಗ್ರಾಮೀಣ ಕ್ರೀಡೆಯನ್ನು ನೆನಪಿಸುವ ದೃಷ್ಠಿಯಿಂದ ಇಂದು ಘಟಕದ ಸದಸ್ಯರಿಗೆ ಕುಟುಂಬ ಸಮ್ಮಿಲನ ರೀತಿಯಲ್ಲಿ ಸುತ್ತಲಿನ ಹತ್ತು ಗ್ರಾಮದ ಬಿಲ್ಲವ ಬಾಂಧವರ ಜೊತೆಗೂಡಿ ಯುವವಾಹಿನಿ ಮಾಣಿ ಘಟಕದ ಆತಿಥ್ಯದಲ್ಲಿ ಅನಂತಾಡಿಯ […]

Read More

ಮಕ್ಕಳ ದಿನಾಚರಣೆ

ಯುವವಾಹಿನಿ ಮಾಣಿ ಘಟಕದ ವತಿಯಿಂದ ಮಕ್ಕಳ ದಿನಾಚರಣೆ ಸಂಭ್ರಮ ನವೆಂಬರ್ 14… ಈ ದಿನ ಪ್ರತಿಯೊಬ್ಬರ ಬದುಕಿನಲ್ಲೂ ಅಮೂಲ್ಯವಾಗಿದ್ದು. ಯಾಕೆಂದರೆ, ಇದು ಬರೀ ದಿನ ಅಲ್ಲ. ಇದು ನೆನಪಿನ ಮೆರವಣಿಗೆ… ಮಕ್ಕಳ ದಿನಾಚರಣೆ ಎಂದರೇನೇ ಹಾಗೆ… ಚಿಣ್ಣರಿಗಂತೂ ಇದು ಅಕ್ಷರಶಃ ಹಬ್ಬ. ದೊಡ್ಡವರಿಗೆ ಬಾಲ್ಯದ ದಿನಗಳನ್ನು ಮತ್ತೆ ಮೆಲುಕು ಹಾಕುವ ಕ್ಷಣ… ಇದೇ ಕಾರಣಕ್ಕೆ ಯುವವಾಹಿನಿ ಮಾಣಿ ಘಟಕದ ವತಿಯಿಂದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಅನಂತಾಡಿ ಹಾಗೂ ಬಾಬಣಕಟ್ಟೆ ಆಂಗನವಾಡಿ ಕೇಂದ್ರಕ್ಕೆ ತೆರಳಿ ಮಕ್ಕಳಿಗೆ ಸಿಹಿಹಂಚಿ, ಪಠ್ಯ […]

Read More

ತುಳಸಿ ಪರ್ಬ ಕಾರ್ಯಕ್ರಮ

ಗುತ್ತು ಮನೆಯಲ್ಲಿ ಯುವವಾಹಿನಿ ಮಾಣಿ ಘಟಕದ ತುಳಸಿ ಪರ್ಬ ಕಾರ್ಯಕ್ರಮ ‘ಗುತ್ತು’ ಎಂದರೆ ಇತಿಹಾಸ ಘನೀಭವಿಸಿದಂತೆ ಮತ್ತು ಮರುಜೀವಿಸಿದಂತೆ. ಅದು ಒಂದು ವಾಸ್ತವವೂ ಹೌದು, ಕಲ್ಪನೆಯೂ ಹೌದು. ಅದೊಂದು ಅನುಭವಜನ್ಯ ಸತ್ಯ ಮತ್ತು ಪುನಃ ಪಡೆದುಕೊಂಡ ಅನುಭವ”. ಇಂತಹ ಗುತ್ತು ಮನೆತನದಲ್ಲಿ ಒಂದು ಇಡ್ಕಿದು ಗ್ರಾಮದ ಸೂರ್ಯ ಚಂದ್ರಾವತಿ ಅಮ್ಮನವರ ಗುತ್ತು ಮನೆತನ. ನಮ್ಮ ಸಂಸ್ಕೃತಿಯನ್ನು ನೆನಪಿಸುವ, ಹಾಗೂ ಧಾರ್ಮಿಕತೆಯನ್ನು ಬಿಂಬಿಸುವ ಯುವವಾಹಿನಿ ತುಳಸಿಪರ್ಬ ಕಾರ್ಯಕ್ರಮ ಘಟಕದ ನೂತನ ಅಧ್ಯಕ್ಷರಾದ ರಮೇಶ್ ಪೂಜಾರಿ ಮುಜಾಲ ಇವರ ಅಧ್ಯಕ್ಷತೆಯಲ್ಲಿ  […]

Read More

ಕ್ರಿಯಾತ್ಮಕ ಮನಸುಗಳ ಸಂಘಟನೆಯೇ ಯುವವಾಹಿನಿ: ಮುದ್ದು ಮೂಡುಬೆಳ್ಳೆ

“ಯುವವಾಹಿನಿವೆಂಬುದು ಕ್ರಿಯಾತ್ಮಕ ಚಟುವಟಿಕೆಗಳನ್ನು ಮಾಡುವ ಯುವಮನಸ್ಸುಗಳನ್ನು ಒಗ್ಗೂಡಿಸಿ ಸಮಾಜಮುಖಿ ಕಾರ್ಯಗಳಲ್ಲಿ ಉತ್ತಮ ರೀತಿಯಲ್ಲಿ ತೊಡಗಿಕೊಳ್ಳುವ ಒಂದು ಅದ್ಭುತ ಸಂಘಟನೆ, ಚಂಚಲತೆಯ ಯುವಮನಸ್ಸುಗಳನ್ನು ಧನಾತ್ಮಕವಾದ ಕಾರ್ಯಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳುವಂತೆ ಮಾಡುವ ಯುವವಾಹಿನಿಯ ಬದ್ಧತೆ ಅಭಿನಂದನೀಯವಾದುದು” ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಬ್ರಹ್ಮಶ್ರೀ ನಾರಾಯಣಗುರು ಅಧ್ಯಯನ ಪೀಠದ ನಿರ್ದೇಶಕರಾದ ಮುದ್ದು ಮೂಡುಬೆಳ್ಳೆ ಹೇಳಿದರು. ಅವರು ದಿನಾಂಕ 20-10- 2019ರ ರವಿವಾರದಂದು ಮಾಣಿ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಂಘದ ಸಮುದಾಯ ಭವನದಲ್ಲಿ ನಡೆದ ಯುವವಾಹಿನಿ(ರಿ.) ಮಾಣಿ ಘಟಕದ 2019-20 ನೇ ಸಾಲಿನ ನೂತನ […]

Read More

ಮಾನವನ ಬದುಕಿನಲ್ಲಿ ಕಾಲಮಾನದ ಅರಿವು ಅಗತ್ಯ: ರಮೇಶ್ ಉಳಯ

ಮಾಣಿ : “ಮನುಷ್ಯನ ಬದುಕನ್ನು ಪ್ರಕೃತಿಯೇ ರೂಪಿಸುತ್ತದೆ.ಆದರೆ ಇಂದು ನಾವು ವಿಕೃತಿಯೆಡೆಗೆ ಸಾಗಿ ಪ್ರಕೃತಿ ರೂಪಿತ ಸಹಜ ಬದುಕನ್ನು ಅದಃ ಪತನಗೊಳಿಸುತ್ತಿದ್ದೇವೆ.ನಮ್ಮಲ್ಲಿ ಇಂದು ಮಣ್ಣನ್ನು ಮಣ್ಣಾಗಿ ನೋಡುವ ದೃಷ್ಟಿ ಇಲ್ಲದಾಗಿದೆ.ಆದರಲ್ಲಿಯೂ ದುರಾಸೆಯ ಪ್ರತಿರೂಪವನ್ನು ರೂಪಿಸುತ್ತಿದ್ದೇವೆ. ಬದುಕಿನ ಪ್ರಕ್ರಿಯೆಯಲ್ಲಿ ಪ್ರಕೃತಿಯು ರೂಪಿಸಿರುವ ವಿವಿಧ ಕಾಲಮಾನಗಳ ಅರಿವು ನಮ್ಮಲ್ಲಿ ಅಗತ್ಯವಾಗಿರಬೇಕು ಎಂದು ತುಳು ಅಕಾಡೆಮಿ ಪ್ರಶಸ್ತಿ ಪುರಸ್ಕೃತ ಸಾಹಿತಿ ಅಧ್ಯಾಪಕ ರಮೇಶ್ ಉಳಯ ನುಡಿದರು.ಅವರು ಯುವವಾಹಿನಿ (ರಿ.)ಮಾಣಿ ಘಟಕದ ವತಿಯಿಂದ ದಿನಾಂಕ:28-07-19ರ ಆದಿತ್ಯವಾರದಂದು ಮಾಣಿ ನಾರಾಯಣ ಗುರು ಸಭಾ ಭವನದಲ್ಲಿ […]

Read More

ಸಂಪರ್ಕಿಸಿ : +91 99644 75220
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ದಿನಾಂಕ :
ಸ್ಥಳ :

ಯುವವಾಹಿನಿ(ರಿ.) ಕುಪ್ಪೆಪದವು ಘಟಕ

ದಿನಾಂಕ : 18-08-2024
ಸ್ಥಳ : ಕುದ್ರೋಳಿ ಗೋಕರ್ಣನಾಥ ಕ್ಷೇತ್ರ

ಯುವವಾಹಿನಿ (ರಿ.) ಮಂಗಳೂರು ಮಹಿಳಾ ಘಟಕ

ಜಾಹೀರಾತುಗಳು

ಪ್ರಮುಖ ಕಾರ್ಯಕ್ರಮ
ಬಂಟ್ವಾಳದಲ್ಲಿ ಸಂಪನ್ನಗೊಂಡ ಯುವವಾಹಿನಿಯ 36 ನೇ ವಾರ್ಷಿಕ ಸಮಾವೇಶ

ಹೊಸತನದ ಮೆರುಗು… ಸಮಾವೇಶದ ಮಿನುಗು…

ಯುವವಾಹಿನಿಯ 36 ನೇ ವಾರ್ಷಿಕ ಸಮಾವೇಶವು ಬಂಟ್ವಾಳದ ಬೆಂಜನಪದವು ಶುಭಲಕ್ಷ್ಮೀ ಸಭಾಂಗಣದಲ್ಲಿ ದಿನಾಂಕ 24.12.2023 ರಂದು  ಸಂಪನ್ನಗೊಂಡಿತು. ಯುವವಾಹಿನಿಯು ವಿದ್ಯೆ ಉದ್ಯೋಗ ಸಂಪರ್ಕದ ಜೊತೆ ಸಮಾಜದ ಅಭಿವೃದ್ಧಿಗಾಗಿ ರಾಜಕೀಯ ಪ್ರಜ್ಞೆಯನ್ನು ಬೆಳೆಸುವ ಅಗತ್ಯವನ್ನು ಕೂಡ ಹೇಳುತ್ತದೆ ಹಾಗೂ ಕಟ್ಟಕಡೆಯ ವ್ಯಕ್ತಿಗಳನ್ನು ಮುಖ್ಯವಾಹಿನಿಗೆ...

Sunday, 24-12-2023
ಯುವವಾಹಿನಿ (ರಿ) ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬೆಂಜನಪದವು ಶುಭಲಕ್ಷ್ಮೀ ಆಡಿಟೋರಿಯಂನಲ್ಲಿ ಜರುಗಿದ ಯುವವಾಹಿನಿಯ 36ನೇ ವಾರ್ಷಿಕ ಸಮಾವೇಶದ ಅವಿಸ್ಮರಣೀಯ ದೃಶ್ಯವಳಿ

ಯುವವಾಹಿನಿಯ 36ನೇ ವಾರ್ಷಿಕ ಸಮಾವೇಶದ ಹೈಲೈಟ್ಸ್

...

Sunday, 24-12-2023
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು

ಮುಲ್ಕಿಯಲ್ಲಿ ಮೇಳೈಸಿದ ಯುವವಾಹಿನಿಯ 35ನೇ ವಾರ್ಷಿಕ ಸಮಾವೇಶ

  ಮಂಗಳೂರು :- ಕರಾವಳಿ ಕರ್ನಾಟಕದ ಅವಳಿ ಜಿಲ್ಲೆ ಹಾಗೂ ರಾಜಧಾನಿ ಬೆಂಗಳೂರಿನಲ್ಲಿ ಮೂವತೈದು ವರುಷಗಳನ್ನು ಮೆಟ್ಟಿ ನಿಂತು, ಬ್ರಹ್ಮ ಶ್ರೀ ನಾರಾಯಣಗುರುಗಳ ತತ್ವಾದರ್ಶದ ಭದ್ರ ಅಡಿಪಾಯದ ಮೇಲೆ ಸುಭದ್ರ ನೆಲೆ ಕಂಡಿಕೊಂಡಿರುವ ಯುವವಾಹಿನಿ ಸಂಸ್ಥೆಯ 35ನೇ ವಾರ್ಷಿಕ ಸಮಾವೇಶವು 2022...

Sunday, 25-12-2022
ಯುವವಾಹಿನಿ ವಿದ್ಯಾನಿಧಿ ಟ್ರಸ್ಟ್ ಹಾಗೂ ಕೇಂದ್ರ ಸಮಿತಿ, ಮಂಗಳೂರು.

ಆರ್ಥಿಕತೆಯ ಸಂಕಷ್ಟದ ವಿದ್ಯಾರ್ಥಿಗಳಿಗೆ ಯುವವಾಹಿನಿಯ ವಿದ್ಯಾನಿಧಿ ಸಂಜೀವಿನಿಯಾಗಿದೆ : ಪದ್ಮನಾಭ ಮಾಣಿಂಜ

ಮಂಗಳೂರು:- ವಿದ್ಯೆ ನಮ್ಮನ್ನು ಯಾರ ಮತ್ತು ಯಾವುದರ ಹಂಗೂ ಇಲ್ಲದೆ ಅಸಹಾಯಕತೆ ಎನ್ನುವ ಪದವೇ ಇಲ್ಲದೆ ನಮ್ಮನ್ನು ನಾವು ಬೆಳೆಸಿಕೊಳ್ಳಬೇಕು. ಅದಕ್ಕೆ ಬಡತನ, ಆರ್ಥಿಕತೆ, ಯಾವುದೂ ಅಡ್ಡಿ ಬರಬಾರದು. ನನಗೂ ಸಹಾಯ ಮಾಡುವವರಿದ್ದರೆ ನಾನೂ ಕಲಿಯುತ್ತಿದ್ದೆ ಎನ್ನುವ ವಿದ್ಯಾರ್ಥಿ ಸಮೂಹಕ್ಕೆ ಯುವವಾಹಿನಿಯ...

Tuesday, 13-12-2022
ಯುವವಾಹಿನಿ ಸಂಸ್ಥೆಯ ಮೂವತೈದು ವರುಷಗಳ ಸಾಧನೆಯನ್ನು ಗುರುತಿಸಿ ರಾಜ್ಯ ಸರಕಾರದ ಗೌರವ

ಯುವವಾಹಿನಿಗೆ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿಯ ಗರಿ

  ಮಂಗಳೂರು : ಯುವವಾಹಿನಿ ಸಂಸ್ಥೆಯ 35 ವರುಷಗಳ ಸಾಮಾಜಿಕ ಶೈಕ್ಷಣಿಕ, ಕ್ರೀಡಾ, ಸಾಂಸ್ಕೃತಿಕ ಮತ್ತು ಆರೋಗ್ಯ ಕ್ಷೇತ್ರದ ಸಾಧನೆಯನ್ನು ಗುರುತಿಸಿ ದಕ್ಷಿಣ ಕನ್ನಡ ಜಿಲ್ಲಾಡಳಿತವು ಈ ಬಾರಿಯ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿಯನ್ನು ನೀಡಿ ಗೌರವಿಸಿದೆ. ಬೆಂಗಳೂರಿನಲ್ಲಿ ನವೆಂಬರ್ ಒಂದರಂದು ನಡೆಯುವ...

Sunday, 30-10-2022
error: Content is protected !!