13-12-2025, 6:43 AM
ಸಸಿಹಿತ್ಲು : ಯುವವಾಹಿನಿ (ರಿ.) ಸಸಿಹಿತ್ಲು ಘಟಕದ 2025–26ನೇ ಸಾಲಿನ ನೂತನ ಅಧ್ಯಕ್ಷರಾಗಿ ವೀಣಾ ಮನೋಜ್ ಅವರನ್ನು ಆಯ್ಕೆ ಮಾಡಲಾಗಿದೆ. 2025–26ನೇ ಸಾಲಿನ ನೂತನ ಕಾರ್ಯಕಾರಿ ಸಮಿತಿಯ ವಿವರ ಹೀಗಿದೆ: ಅಧ್ಯಕ್ಷರು : ವೀಣಾ ಮನೋಜ್ ಉಪಾಧ್ಯಕ್ಷರು : ರೀತಾ ಸಂದೇಶ್ ಕಾರ್ಯದರ್ಶಿ : ಶ್ರೀನಿಧಿ ಕೋಶಾಧಿಕಾರಿ : ನೀತಾ ಸಮಾಜ ಸೇವಾ ನಿರ್ದೇಶಕರು : ಚಂದ್ರಶೇಖರ್ ಸಾಂಸ್ಕೃತಿಕ ನಿರ್ದೇಶಕರು : ಸೃಷ್ಠಿ ನಾರಾಯಣ ಗುರು ತತ್ವ ಪ್ರಚಾರ ಅನುಷ್ಠಾನ ನಿರ್ದೇಶಕರು : ಸುಭಾಸ್ ಉದ್ಯೋಗ ಮತ್ತು […]
Read More
13-12-2025, 6:00 AM
ಪೆರ್ಮಂಕಿ : ಯುವವಾಹಿನಿ (ರಿ.) ಪೆರ್ಮಂಕಿ ಘಟಕದ 2025–26ನೇ ಸಾಲಿನ ನೂತನ ಅಧ್ಯಕ್ಷರಾಗಿ ಶಶಿಕುಮಾರ್ ಕರಾಂದಾಡಿ ಪಡು ಅವರನ್ನು ಆಯ್ಕೆ ಮಾಡಲಾಗಿದೆ. 2025–26ನೇ ಸಾಲಿನ ನೂತನ ಕಾರ್ಯಕಾರಿ ಸಮಿತಿಯ ವಿವರ ಹೀಗಿದೆ: ಅಧ್ಯಕ್ಷರು ; ಶಶಿಕುಮಾರ್ ಕರಾಂದಾಡಿ ಪಡು ಪ್ರಥಮ ಉಪಾಧ್ಯಕ್ಷರು : ದಯಾವತಿ ದ್ವಿತಿಯ ಉಪಾಧ್ಯಕ್ಷರು : ನಾಗೇಶ್ ಕಾರ್ಯದರ್ಶಿ : ಸಂತೋಷ ಪಟ್ಟೋಟ್ಟು ಜೊತೆ ಕಾರ್ಯದರ್ಶಿ : ಪವನ್ ಕೆತ್ತಿಕಲ್ ಕೋಶಾಧಿಕಾರಿ : ರೇಶ್ಮಾ ಗಣೇಶ್ ಪರ್ಮಂಕಿ ವ್ಯಕ್ತಿತ್ವ ವಿಕಾಸನ ನಿರ್ದೇಶಕರು : ಕಮಲಾಕ್ಷ […]
Read More
13-12-2025, 3:20 AM
ಬೆಂಗಳೂರು : ದೇವನಹಳ್ಳಿ ಮಕ್ಕಳಧಾಮ ಕ್ಯಾಂಪಸ್ನಲ್ಲಿ ಸ್ಪರ್ಶ ಟ್ರಸ್ಟ್ ಆಯೋಜಿಸಿದ್ದ “ಜಾಯ್ ಆಫ್ ಲರ್ನಿಂಗ್ – 2025” ಕಾರ್ಯಕ್ರಮದಲ್ಲಿ ಯುವವಾಹಿನಿ (ರಿ.) ಬೆಂಗಳೂರು ಘಟಕದ ಸದಸ್ಯರು ನಿಸ್ವಾರ್ಥ ಸೇವೆಯ ಮೂಲಕ ಸಮಾಜಮುಖಿ ಬದ್ಧತೆಯನ್ನು ಮೆರೆದರು.ಕಾರ್ಯಕ್ರಮದಲ್ಲಿ ಭಾಗವಹಿಸಿದ ಅವಕಾಶವಂಚಿತ ಮಕ್ಕಳಿಗೆ ಶಿಕ್ಷಣ, ಕ್ರೀಡೆ ಹಾಗೂ ಸಾಂಸ್ಕೃತಿಕ ಚಟುವಟಿಕೆಗಳ ಮೂಲಕ ಆತ್ಮವಿಶ್ವಾಸ, ಉತ್ಸಾಹ ಮತ್ತು ಬದುಕಿನ ಹೊಸ ಆಶಯ ತುಂಬುವ ಮಹತ್ವದ ಪ್ರಯತ್ನ ನಡೆಯಿತು. ಡಿಸೆಂಬರ್ 13ರಂದು ಕಬಡ್ಡಿ, ವಾಲಿಬಾಲ್, ತ್ರೋಬಾಲ್, ರಿಲೇ, ಲಾಂಗ್ ಜಂಪ್ ಸೇರಿದಂತೆ ವಿವಿಧ ಕ್ರೀಡಾ […]
Read More
12-12-2025, 7:33 AM
ದಿನಾಂಕ 23/ 11/2025 ರವಿವಾರ ಸ್ಥಳ ಅಡ್ವೆ ಶ್ರೀ ಬ್ರಹ್ಮ ಬೈದರ್ಕಳ ಗರಡಿಯಲ್ಲಿ ಶ್ರೀ ಸತ್ಯನಾರಾಯಣ ಪೂಜೆ ಪಡುಬಿದ್ರಿ ಬ್ರಹ್ಮಶ್ರೀ ನಾರಾಯಣ ಗುರು ಸಂಘದ ಅರ್ಚಕರು ಶ್ರೀ ಚಂದ್ರಶೇಖರ್ ಶಾಂತಿ ಇವರ ಸಮ್ಮುಖದಲ್ಲಿ ಬೆಳಿಗ್ಗೆ ಆರಂಭವಾದ ಸತ್ಯನಾರಾಯಣ ಪೂಜೆಯು ಮಧ್ಯಾಹ್ನ ಮಹಾ ಮಂಗಳಾರತಿ ನೆರವೇರಿತು . ತದನಂತರ ಸೇರಿರುವಂತಹ ಸರ್ವ ಭಕ್ತರಿಗೆ ಶ್ರೀ ದೇವರ ಗಂಧ ಪ್ರಸಾದ ಹಾಗೂ ಪೂಜಾ ಪ್ರಸಾದವನ್ನು ವಿತರಿಸಲಾಯಿತು. ಘಟಕದ ಅಧ್ಯಕ್ಷರಾದ ಶ್ರೀ ವರುಣ್ ಕುಮಾರ್ ದಂಪತಿ ಸಹಿತವಾಗಿ ನೇತೃತ್ವ ವಹಿಸಿದ್ದರು. ಪೂಜೆ […]
Read More
12-12-2025, 7:22 AM
14/11/2025 ಮಕ್ಕಳ ಭವಿಷ್ಯ ರೂಪಿಸುವಲ್ಲಿ ಯುವವಾಹಿನಿಯ ಪಾತ್ರ ಅನನ್ಯ – ಲೋಕೇಶ್ ಕೋಟ್ಯಾನ್ ಹೆಜಮಾಡಿ ವಿದ್ಯೆಗೆ ಬಹಳಷ್ಟು ಸಹಕಾರ ನೀಡುತ್ತಾ ಬರುತ್ತಿರುವ ಸಂಸ್ಥೆ ಯುವವಾಹಿನಿ. ಪರೀಕ್ಷಾ ಪೂರ್ವ ತರಬೇತಿ ಕಾರ್ಯಾಗಾರ ಹೀಗೆ ಹಲವಾರು ಕಾರ್ಯಕ್ರಮವನ್ನು ಆಯೋಜಿಸಿ ಮಕ್ಕಳ ಭವಿಷ್ಯ ರೂಪಿಸುವಲ್ಲಿಯುವವಾಹಿನಿ ಸಂಸ್ಥೆ ಪಾತ್ರ ಅನನ್ಯ ಎಂದು ಹೇಳಿದರು. ಇವರು ಘಟಕದ ಆಶ್ರಯದಲ್ಲಿ ಮಕ್ಕಳ ದಿನಾಚರಣೆ ಯ ಪ್ರಯುಕ್ತ ನಡೆದ ಕಾರ್ಯಕ್ರಮದಲ್ಲಿ ಬಹುಮಾನ ವಿತರಿಸಿ ಮಾತನಾಡಿದರು. ಮುಖ್ಯ ಅತಿಥಿ ಯುವವಾಹಿನಿ ರಿ ಕೇಂದ್ರ ಸಮಿತಿಯ ಪ್ರಥಮ ಉಪಾಧ್ಯಕ್ಷ ಅಶೋಕ್ […]
Read More
12-12-2025, 7:18 AM
ದಿನಾಂಕ – 13/11/2025 ಜ್ಞಾನ, ಸಮಾನತೆ, ಮಾನವೀಯತೆಯ ಪ್ರತಿಧ್ವನಿಯಾದ ನಾರಾಯಣಗುರು : ರೇಣುಕಾ ಕಣಿಯೂರು ನಾರಾಯಣಗುರುಗಳ ದೃಷ್ಟಿಯಲ್ಲಿ ದೇವರು ಕಲ್ಲಿನೊಳಗಿಲ್ಲ, ಅವನು ಕರುಣೆಯೊಳಗಿದ್ದಾನೆ, ಪ್ರೀತಿಯೊಳಗಿದ್ದಾನೆ, ಮಾನವತೆಯೊಳಗಿದ್ದಾನೆ. ಅವರು ನಿರ್ಮಿಸಿದ ದೇವಾಲಯಗಳು ಕೇವಲ ಪೂಜೆಯ ಸ್ಥಳವಲ್ಲ, ಅವು ಮಾನವನ ಆತ್ಮಕ್ಕೆ ದಿಕ್ಕು ತೋರಿದ ಬೆಳಕಿನ ಮಂದಿರಗಳು. ಅವರು ಶಿಕ್ಷಣವನ್ನು ಶಕ್ತಿಯನ್ನಾಗಿ, ಜ್ಞಾನವನ್ನು ವಿಮೋಚನೆಯನ್ನಾಗಿ ರೂಪಿಸಿದರು. ನಾರಾಯಣಗುರುಗಳ ಜೀವನವೆಂದರೆ ಅಜ್ಞಾನದಿಂದ ಜ್ಞಾನಕ್ಕೆ, ಅಸಮಾನತೆಯಿಂದ ಸಮಾನತೆಗೆ, ಅಹಂಕಾರದಿಂದ ಮಾನವೀಯತೆಗೆ ನಡೆದ ಪವಿತ್ರ ಪಯಣದಲ್ಲಿ ಜ್ಞಾನ, ಸಮಾನತೆ, ಮಾನವೀಯತೆಯ ಪ್ರತಿಧ್ವನಿಯಾದ ನಾರಾಯಣಗುರುಗಳ ಧ್ಯೇಯ […]
Read More
12-12-2025, 6:36 AM
ಮಕ್ಕಳ ದಿನಾಚರಣೆಯ ಪ್ರಯುಕ್ತ ದಿನಾಂಕ 14.11.2025 ರಂದು ಘಟಕದ ಅಧ್ಯಕ್ಷರು ಹಾಗೂ ಮಾಜಿ ಅಧ್ಯಕ್ಷರುಗಳು KMC ಅತ್ತವರ ದಲ್ಲಿ ಕ್ಯಾನ್ಸರ್ ಚಿಕಿತ್ಸೆ ಪಡೆಯುತ್ತಿರುವ 13 ವರ್ಷದ ಮಾಸ್ಟರ್ ಸನ್ವಿತ್ ಕೆ ಪೂಜಾರಿ ಯ ಅರೋಗ್ಯ ವಿಚಾರಿಸಿ ಅವರ ಕುಟುಂಬಕ್ಕೆ ಘಟಕದ ವತಿಯಿಂದ ವೈದ್ಯಕೀಯ ನೆರವಿನ ಚೆಕ್ಕ ನ್ನು ನೀಡಿ ಸನ್ವಿತ್ ಬೇಗನೆ ಗುಣಮುಖರಾಗಿ ಮನೆಗೆ ತೆರಳಲೆಂದು ಹಾರೈಸಿದರು.
Read More
12-12-2025, 6:31 AM
ಯುವವಾಹಿನಿ( ರಿ.) ಕೇಂದ್ರ ಸಮಿತಿ ಆಶ್ರಯದಲ್ಲಿ ಯುವವಾಹಿನಿ(ರಿ.) ಸಸಿಹಿತ್ಲು ಘಟಕದ ಅಥಿತ್ಯದಲ್ಲಿ ನಡೆದ ವಿಶುಕುಮಾರ್ ಪ್ರಶಸ್ತಿ ಪ್ರಧಾನ ಸಮಾರಂಭ ಹಾಗೂ ತುಳು ಕುಣಿತ ಭಜನೆ ಸ್ಪರ್ಧೆ ಕಾರ್ಯಕ್ರಮದಲ್ಲಿ ನಮ್ಮ ಘಟಕದ ಸದಸ್ಯರು ಭಾಗವಹಿಸಿ ಕುಣಿತ ಭಜನೆಯಲ್ಲಿ ಪ್ರಥಮ ಸ್ಥಾನವನ್ನು ತಮ್ಮ ಮುಡಿಗೇರಿಸಿಕೊಂಡಿರುವಂತಹ ಈ ಶುಭ ಸಂಧರ್ಭದಲ್ಲಿ ಕುಣಿತಭಜನೆಯಲ್ಲಿ ಭಾಗವಹಿಸಿದ ಎಲ್ಲಾ ಸದಸ್ಯರು ಹಾಗೂ ಭಜನೆಯ ನಿರ್ದೇಶನ, ಸಾಹಿತ್ಯದಲ್ಲಿ ನಮ್ಮ ತಂಡಕ್ಕೆ ಸಹಕರಿಸಿದ ಎಲ್ಲರನ್ನು ನಮ್ಮ ವಾರದ ಸಭೆಯಲ್ಲಿ ಗೌರವಿಸುವ ಉದ್ದೇಶದಿಂದ ಸಂಭ್ರಮಾಚರಣೆ ಆಚರಿಸಲಾಯಿತು. ಈ ಸಂಧರ್ಭದಲ್ಲಿ ನಿರ್ದೇಶನ […]
Read More
12-12-2025, 6:24 AM
16/11/2025 ಭಾನುವಾರ ಸ್ಥಳ.ವಿದ್ಯಾದಾಯಿನಿ ಹಿರಿಯ ಪ್ರಾಥಮಿಕ ಶಾಲೆ ಕುತ್ಯಾರು ಶಾಲಾ ವಿದ್ಯಾರ್ಥಿಗಳ ಪ್ರಾರ್ಥನೆಯೊಂದಿಗೆ ಪ್ರಾರಂಭವಾದ ಸಮಾರಂಭದ ಅಧ್ಯಕ್ಷತೆಯನ್ನು ಘಟಕದ ಅಧ್ಯಕ್ಷರಾದ ಶ್ರೀ ವಿಧಿತ್ ಪೂಜಾರಿ ಕರ್ನಿರೆ ವಹಿಸಿದ್ದರು, ಹಾಗೂ ಉದ್ಘಾಟನೆಯನ್ನು ಶಾಲಾ ವಿದ್ಯಾರ್ಥಿ ನಾಯಕ ಶ್ರೀ ಸಾತ್ವಿಕ್ ನೆರವೇರಿಸಿದರು. ವೇದಿಕೆಯಲ್ಲಿ ಮುಖ್ಯ ಅತಿಥಿಗಳಾದ ಶಾಲಾ ಮೇಲುಸ್ತುವಾರಿ ಸಮಿತಿಯ ಅಧ್ಯಕ್ಷರಾದ ಶ್ರೀ ದಿನೇಶ್ ಕುಲಾಲ್, ಬಿಲ್ಲವ ಸಮಾಜ ಸೇವಾ ಸಂಘ ಮುದರಂಗಡಿ ಇದರ ಪೂರ್ವಾಧ್ಯಕ್ಷರಾದ ಶ್ರೀ ಕೃಷ್ಣ ಪೂಜಾರಿ ಕೇಂಜ, ವಿದ್ಯಾದಾಯಿನಿ ಹಿರಿಯ ಪ್ರಾಥಮಿಕ ಶಾಲೆ ಕುತ್ಯಾರು ಇಲ್ಲಿನ […]
Read More
12-12-2025, 6:19 AM
ಧರ್ಮ ಶಿಕ್ಷಣ ತರಗತಿಯ ಗುರುಗಳಾದ ಡಾ.ಅರುಣ್ ಉಳ್ಳಾಲ್ ರವರ ನಿರ್ದೇಶನದಲ್ಲಿ ಬ್ರಹ್ಮ ಶ್ರೀ ನಾರಾಯಣ ಗುರು ಧರ್ಮ ಶಿಕ್ಷಣ ಕೇಂದ್ರ ಕೊಲ್ಯದಲ್ಲಿ”‘ಧರ್ಮ ಶಿಕ್ಷಣ ತರಗತಿ ಮತ್ತು ಮಕ್ಕಳ ದಿನಾಚರಣೆ”” ಕಾರ್ಯಕ್ರಮವು ಓಂಕಾರದೊಂದಿಗೆ ಆರಂಭಗೊಂಡು ಗಣಪತಿ ಸ್ತುತಿ, ಮುಖೇನ ತರಗತಿಯನ್ನು ಪ್ರಾರಂಭಿಸಲಾಯಿತು.ನಂತರ ಮಕ್ಕಳ ದಿನಾಚರಣೆ”” ಅಂಗವಾಗಿ ಧರ್ಮ ಶಿಕ್ಷಣ ತರಗತಿಯಲ್ಲಿ ಹಾಜರಿದ್ದ ಮಕ್ಕಳಿಗೆ, ವಿವಿಧ ಮನೋರಂಜನಾ ಆಟ ಮತ್ತು ಬಹುಮಾನ ವಿತರಣಾ ಕಾರ್ಯಕ್ರಮ ನಡೆಯಿತು, ಘಟಕದ ಅಧ್ಯಕ್ಷರು ಶ್ರೀ ನಿತಿನ್ ಕರ್ಕೇರ ಸರ್ವರನ್ನು ಸ್ವಾಗತಿಸಿದರು, ಧರ್ಮ ಶಿಕ್ಷಣ ತರಗತಿಯ […]
Read More