ಅಧ್ಯಕ್ಷರಾಗಿ ಮಧು ಬಂಗೇರ ಕಲ್ಲಡ್ಕ ಆಯ್ಕೆ
18-12-2017, 4:13 PM
ಯುವವಾಹಿನಿ (ರಿ) ಸಸಿಹಿತ್ಲು ಘಟಕದ 2017-18 ನೇ ಸಾಲಿನ ಅಧ್ಯಕ್ಷರಾಗಿ ಮಧು ಬಂಗೇರ ಕಲ್ಲಡ್ಕ ಹಾಗೂ ಕಾರ್ಯದರ್ಶಿಯಾಗಿ ವೀಣಾ ಅಮೀನ್ ಆಯ್ಕೆಯಾಗಿದ್ದಾರೆ.
18-12-2017, 4:13 PM
ಯುವವಾಹಿನಿ (ರಿ) ಸಸಿಹಿತ್ಲು ಘಟಕದ 2017-18 ನೇ ಸಾಲಿನ ಅಧ್ಯಕ್ಷರಾಗಿ ಮಧು ಬಂಗೇರ ಕಲ್ಲಡ್ಕ ಹಾಗೂ ಕಾರ್ಯದರ್ಶಿಯಾಗಿ ವೀಣಾ ಅಮೀನ್ ಆಯ್ಕೆಯಾಗಿದ್ದಾರೆ.
18-12-2017, 3:58 PM
ಯುವವಾಹಿನಿ (ರಿ) ವೇಣೂರು ಘಟಕದ 2017-18 ನೇ ಸಾಲಿನ ಅಧ್ಯಕ್ಷರಾಗಿ ನಿತೀಶ್ ಎಚ್ ಹಾಗೂ ಕಾರ್ಯದರ್ಶಿಯಾಗಿ ಸತೀಶ್ ಪಿ.ಎನ್ ಆಯ್ಕೆಯಾಗಿದ್ದಾರೆ.
17-12-2017, 4:25 PM
ಯುವವಾಹಿನಿ (ರಿ) ಬೆಳ್ತಂಗಡಿ ಘಟಕದ 2017-18 ನೇ ಸಾಲಿನ ಅಧ್ಯಕ್ಷರಾಗಿ ಪ್ರಶಾಂತ್ ಮಚ್ಚಿನ ಹಾಗೂ ಕಾರ್ಯದರ್ಶಿಯಾಗಿ ಜಯರಾಜ್ ನಡಕ್ಕರ ಆಯ್ಕೆಯಾಗಿದ್ದಾರೆ.
17-12-2017, 3:14 PM
ಬೆಳ್ತಂಗಡಿ : ಸಮಾಜದ ಅಭಿವೃಧ್ಧಿಗೆ ಯುವವಾಹಿನಿಯ ಪೂರಕ ಕೆಲಸ ಶ್ಲಾಘನೀಯ, ಯುವವಾಹಿನಿಯು ಯುವಜನತೆಗೆ, ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ನೀಡುತ್ತಿದೆ ಎಂದು ಶಾಸಕ ಕೆ ವಸಂತ ಬಂಗೇರ ಹೇಳಿದರು . ಅವರು ದಿನಾಂಕ 17.12.2017 ರಂದು ಬೆಳ್ತಂಗಡಿ ಗುರುನಾರಾಯಣ ವಾಣಿಜ್ಯ ಸಂಕೀರ್ಣದ ಆಶಾ ಸಾಲಿಯಾನ್ ಕಲ್ಯಾಣ ಮಂಟಪದಲ್ಲಿ ಯುವವಾಹಿನಿ(ರಿ) ಬೆಳ್ತಂಗಡಿ ಘಟಕದ 2017-18 ನೆೇ ಸಾಲಿನ ಪದಪ್ರಧಾನ ಸಮಾರಂಭ ಉದ್ಘಾಟಿಸಿ ಮಾತನಾಡಿದರು. ಯುವವಾಹಿನಿ(ರಿ) ಬೆಳ್ತಂಗಡಿ ಘಟಕದ ಅಧ್ಯಕ್ಷ ಸದಾನಂದ ಉಂಗಿಲಬೈಲು ಅಧ್ಯಕ್ಷತೆ ವಹಿಸಿದ್ದರು. ಸುವರ್ಣ ಸಾಂಸ್ಕೃತಿಕ ಪ್ರತಿಷ್ಠಾನದ ಅಧ್ಯಕ್ಷ ಸಂಪತ್ […]
17-12-2017, 2:35 PM
ಯುವವಾಹಿನಿ ನಾಯಕರನ್ನು ಸ್ರಷ್ಟಿಸುವ ಕಾರ್ಖಾನೆಯಾಗಿದೆ , ಕಳೆದ ಮೂವತ್ತ್ತು ವರ್ಷಗಳ ಸಾರ್ಥಕ್ಯ ಸಾಧನೆಗಾಗಿ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪಡೆದಿರುವ ಯುವವಾಹಿನಿ ಯುವ ಜನಾಂಗಕ್ಕೆ ವ್ಯಕ್ತಿತ್ವ ವಿಕಸನ , ಸಭಾ ನಡಾವಳಿ ಕಾರ್ಯಾಗಾರದ ಮೂಲಕ ವಿಕಸನದ ನಾಂದಿಯಾಗಿದೆ , ವಿದ್ಯಾರ್ಥಿಗಳಿಗೆ ಚತುರ್ಮುಖ, ಅನ್ವೇಷಣಾ ಕಾರ್ಯಾಗಾರದ ಮೂಲಕ ಸ್ರಜನಶೀಲತೆ ಸ್ರಷ್ಟಿಸಿದೆ ಎಂದು ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರಾದ ಶಂಕೆರ್ ಸುವರ್ಣ ತಿಳಿಸಿದರು . ಅವರು ದಿನಾಂಕ 17.12.2017 ರಂದು ಯುವವಾಹಿನಿ (ರಿ) ಬೆಳುವಾಯಿ ಘಟಕದ ಆಶ್ರಯದಲ್ಲಿ ಜರುಗಿದ ವ್ಯಕ್ತಿತ್ವ […]
10-12-2017, 4:56 PM
ಮೂಡಬಿದಿರೆ: ಹಳ್ಳಿಯ ಅಭಿವೃಧ್ಧಿಯಲ್ಲಿ ಯುವಜನತೆಯ ಪಾತ್ರ ಬಲು ಮಹತ್ವಪೂರ್ಣವಾಗಿದೆ. ಹಳ್ಳಿಯ ಜನರಿಗೆ ಉದ್ಯೋಗ ಆರೋಗ್ಯ ವ್ಯವಸ್ಥೆಗಳ ಬಗ್ಗೆ ಹಾಗೂ ಸರಕಾರದ ವಿವಿಧ ಯೋಜನೆಗಳ ಮಾಹಿತಿ ಮತ್ತು ಮಾರ್ಗದರ್ಶನ ನೀಡುವ ಕೆಲಸ ಯುವವಾಹಿನಿಯಂತಹ ಘಟಕಗಳಿಂದಾಗಬೇಕಾಗಿದೆ ಎಂದು ರಾಷ್ಟ್ರೀಯ ಬಿಲ್ಲವ ಮಹಾ ಮಂಡಲದ ಉಪಾಧ್ಯಕ್ಷ ನಿವೃತ್ತ ಎಸ್ ಪಿ ಪೀತಾಂಬರ ಹೆರಾಜೆ ಹೇಳಿದರು. ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಯುವವಾಹಿನಿ ಕೇಂದ್ರ ಸಮಿತಿ ಮಂಗಳೂರು ಇದರ 26 ನೇ ನೂತನ ಘಟಕವನ್ನು ಉದ್ಘಾಟಿಸಿ ಮಾತನಾಡಿದರು. ದಿನಾಂಕ 10.12.2017 ರಂದು ಮೂಡಬಿದಿರೆಯ […]
10-12-2017, 8:40 AM
ಕೂಳೂರು: ಯುವವಾಹಿನಿ (ರಿ) ಕೂಳೂರು ಘಟಕ ಇದರ ವತಿಯಿಂದ ನಡೆದ ಸ್ವಚ್ಛತಾ ಅಭಿಯಾನ ಕಾರ್ಯಕ್ರಮದ ಅಂಗವಾಗಿ ದಿನಾಂಕ 10-12-2017 ರಂದು ಕೂಳೂರು ಬ್ರಹ್ಮ ಶ್ರೀ ನಾರಾಯಣ ಗುರು ಸೇವಾ ಮಂದಿರ ಮುಖ್ಯ ರಸ್ತೆಯಿಂದ ಆರಂಭಗೊಂಡು ಧೂಮಾವತಿ ಧೈವಸ್ಥಾನದಲ್ಲಿ ಮುಕ್ತಾಯಗೊಂಡಿತು. ಈ ಕಾರ್ಯಕ್ರಮವನ್ನು ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಮಂದಿರ ಕೂಳೂರು ಇದರ ಅಧ್ಯಕ್ಷರಾದ ಶ್ರೀಯುತ ಜಯಾನಂದ್ ಅಮೀನ್ ಪುನ್ಕಮಾರ್ ಇವರು ಚಾಲನೆ ನೀಡಿದರು. ಸ್ಥಳೀಯ ಕಾರ್ಪೊರೇಟರ್ ದಯಾನಂದ ಶೆಟ್ಟಿ ಹಾಗೂ ಯುವವಾಹಿನಿ( ರಿ) ಕೂಳೂರು ಘಟಕದ ಅಧ್ಯಕ್ಷರಾದ […]
10-12-2017, 2:26 AM
ಯುವವಾಹಿನಿ (ರಿ) ಮೂಡಬಿದ್ರೆ ಘಟಕದ ಅಧ್ಯಕ್ಷರಾಗಿ ರಾಜೇಶ್ ಕೋಟ್ಯಾನ್ ಆಯ್ಕೆಯಾಗಿದ್ದಾರೆ. ಕಾರ್ಯದರ್ಶಿ : ರಾಮ್ ಕುಮಾರ್ ಮಾರ್ನಾಡ್ ಉಪಾಧ್ಯಕ್ಷರು : ಜಗದೀಶ್ಚಂದ್ರ ಡಿ.ಕೆ ಕೋಶಾಧಿಕಾರಿ : ಡಾ.ಹರೀಶ್ ಕೆ. ಜತೆ ಕಾರ್ಯದರ್ಶಿ : ವಿಶಾಲ್ ಕುಮಾರ್ ದರೆಗುಡ್ಡೆ ನಿರ್ದೇಶಕರು: ವಿದ್ಯಾನಿಧಿ : ರಾಜೇಶ್ ಸುವರ್ಣ ನಾರಾಯಣಗುರು ತತ್ವ ಪ್ರಚಾರ ಅನುಷ್ಟಾನ : ಡಾ.ಯೋಗೀಶ್ ಕೈರೋಡಿ ಸಮಾಜ ಸೇವೆ : ಸುಶಾಂತ್ ಕರ್ಕೇರಾ ಮಾರೂರು ಪ್ರಚಾರ : ಸಂದೀಪ್ ಬುನ್ನನ್ ಆರೋಗ್ಯ : ಸಂತೋಷ್ ಬುಲಾಯಿ ಕಲೆ ಮತ್ತು […]
03-12-2017, 3:44 PM
ದಿನಾಂಕ 03.12.2017 ರಂದು ಯುವವಾಹಿನಿ (ರಿ) ಹಳೆಯಂಗಡಿ ಘಟಕದ ಮಾಸಿಕ ಸಭೆಯು, ಬಿಲ್ಲವ ಸಮಾಜ ಸೇವಾ ಸಂಘದ ಸಭಾಗೃಹದಲ್ಲಿ ಏರ್ಪಡಿಸಲಾಯಿತು. ಸಭೆಯಲ್ಲಿ ಕೇಂದ್ರ ಸಮಿತಿಯ ಅಧ್ಯಕ್ಷರಾದ ಯಶವಂತ ಪೂಜಾರಿ, ಕಾರ್ಯದರ್ಶಿಯಾದ ರಾಜೇಶ್ ಸುವರ್ಣ, ಸಲಹೆಗಾರರಾದ ಲಕ್ಷ್ಮಣ ಸಾಲ್ಯಾನ್ ಹಾಗೂ ಸುನೀಲ್ ಕೆ. ಅಂಚನ್ , ನವೀನ್ ಚಂದ್ರರವರು ಉಪಸ್ಥಿತರಿದ್ದರು. ಕೇಂದ್ರ ಸಮಿತಿಯ ಅಧ್ಯಕ್ಷರು ಘಟಕಕ್ಕೆ ಸಲಹೆ ನೀಡಿದರು. ಸಭೆಯಲ್ಲಿ ಬಿಲ್ಲವ ಸಂಘದ ಗೌರವಾಧ್ಯಕ್ಷರು ಗಣೇಶ್ ಬಂಗೇರ, ಯುವವಾಹಿನಿ ನಿಕಟ ಪೂರ್ವ ಅಧ್ಯಕ್ಷರಾದ ದೀಪಕ್ ನಾನಿಲ್ ಉಪಸ್ಥಿತರಿದ್ದರು. ಅಂದಿನ […]
03-12-2017, 9:22 AM
ಸಸಿಹಿತ್ಲು : ಸದಸ್ಯರ ಸಂಖ್ಯೆಯನ್ನು ಅವಲಂಭಿಸಿಕೊಂಡು ನಮ್ಮ ಕೆಲಸಗಳು ಯಶಸು ಕಾಣುವುದಿಲ್ಲ ಬದಲಾಗಿ ನಾವು ಮಾಡುವ ಕೆಲಸದಲ್ಲಿನ ಬದ್ಧತೆ, ಮತ್ತು ಕಾರ್ಯದಕ್ಷತೆಯಿಂದ ನಿಜವಾದ ಕಾರ್ಯಸಾಧನೆ ಸಾಧ್ಯವಾಗುತ್ತದೆ ಎಂದು ಯುವವಾಹಿನಿ (ರಿ) ಕೇಂದ್ರ ಸಮಿತಿಯ ಅಧ್ಯಕ್ಷರಾದ ಯಶವಂತ ಪೂಜಾರಿ ತಿಳಿಸಿದರು. ಅವರು ಯುವವಾಹಿನಿ (ರಿ) ಸಸಿಹಿತ್ಲು ಘಟಕದ ಪದಗ್ರಹಣ ಸಮಾರಂಭದಲ್ಲಿ ನೂತನ ತಂಡಕ್ಕೆ ಪ್ರಮಾಣವಚನ ಭೋಧಿಸಿ ಮಾತನಾಡಿದರು. ಯುವವಾಹಿನಿ ಸಸಿಹಿತ್ಲು ಘಟಕ ಒಂದು ಗ್ರಾಮ ವ್ಯಾಪ್ತಿಯನ್ನು ಹೊಂದಿದೆ, ಹೀಗಿದ್ದರೂ ಹತ್ತಾರು ಸಮಾಜಮುಖಿ ಕಾರ್ಯವನ್ನು ನಡೆಸಿದೆ, ಸಾಂಸ್ಕೃತಿಕವಾಗಿ ಉತ್ತಮ ಹೆಸರನ್ನು […]