ಯುವವಾಹಿನಿಯ 36ನೇ ವಾರ್ಷಿಕ ಸಮಾವೇಶದ ಹೈಲೈಟ್ಸ್
24-12-2023, 4:16 AM
16-12-2023, 10:00 AM
ಉಪ್ಪಿನಂಗಡಿ : ಯುವಕರಿಗಾಗಿ ಯುವಕರಿಂದಲೇ ಸ್ಥಾಪನೆಯಾಗಿ ಇಂದು ಸಮಾಜಮುಖಿ ಕಾರ್ಯಗಳೊಂದಿಗೆ ಎಲ್ಲರ ಮೆಚ್ಚುಗೆಗೆ ಪಾತ್ರವಾಗಿರುವ ಹೆಮ್ಮೆಯ ಯುವವಾಹಿನಿ ಸಂಘಟನೆಯಿಂದ ಸದೃಢ ಸಮಾಜ ನಿರ್ಮಾಣ ಮಾಡುವ ಮೂಲಕ ಮಹತ್ತರ ಹೆಜ್ಜೆಯನ್ನಿಡುತ್ತಿದೆ ಎಂದು ಪುತ್ತೂರು ತಾಲೂಕು ಮಹಿಳಾ ಮತ್ತು ಮಕ್ಕಳ ಕಲ್ಯಾಣಾಧಿಕಾರಿ ಶ್ರೀಲತಾ ಇವರು ತಿಳಿಸಿದರು. ಅವರು ದಿನಾಂಕ 2023 ನೇ ಡಿಸೆಂಬರ್ 16, ಶನಿವಾರದಂದು ಉಪ್ಪಿನಂಗಡಿಯ ರೋಟರಿ ಭವನದಲ್ಲಿ ಜರಗಿದ ಯುವವಾಹಿನಿ (ರಿ.) ಉಪ್ಪಿನಂಗಡಿ ಘಟಕದ ನೂತನ ಕಾರ್ಯಕಾರಿ ಸಮಿತಿಯ ಪದಗ್ರಹಣ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದರು. ಸಮಾರಂಭದ ಅಧ್ಯಕ್ಷತೆಯನ್ನು […]
14-12-2023, 5:38 AM
ಕಂಕನಾಡಿ : ಯುವವಾಹಿನಿ (ರಿ) ಕಂಕನಾಡಿ ಘಟಕದ ವತಿಯಿಂದ ಸಂವಿಧಾನ ದಿನದ ಪ್ರಯುಕ್ತ 2023ನೇ ಡಿಸೆಂಬರ್ 14 ರಂದು ಯುವವಾಹಿನಿ ಕಂಕನಾಡಿ ಘಟಕದ ಕಚೇರಿಯಲ್ಲಿ ಸಂವಿಧಾನದ ದಿನಾಚರಣೆಯನ್ನು ಆಚರಿಸಲಾಯಿತು ಜನಪ್ರಿಯ ನ್ಯಾಯವಾದಿ ಹಾಗೂ ವಕೀಲರ ಸಂಘದ ಪ್ರಧಾನ ಕಾರ್ಯದರ್ಶಿ ಶ್ರೀಧರ ಎನ್ಮಕಜ್ಜೆ ಇವರು ಸಂವಿಧಾನದ ಮೂಲಭೂತ ಕರ್ತವ್ಯಗಳ ಬಗ್ಗೆ ಉಪಯುಕ್ತ ಮಾಹಿತಿಯನ್ನು ನೀಡಿದರು. ಯುವವಾಹಿನಿ ಕಂಕನಾಡಿ ಘಟಕದ ಸುಮಾರು 50 ಕ್ಕೂ ಹೆಚ್ಚು ಸದಸ್ಯರು ಈ ಕಾರ್ಯಾಗಾರದ ಪ್ರಯೋಜನ ಪಡೆದರು.
25-12-2022, 10:06 AM
ಮುಲ್ಕಿ:- ದಿನಾಂಕ 25 ಡಿಸೆಂಬರ್ 2022 ರಂದು ಮುಲ್ಕಿಯ ವಿಜಯಾ ಕಾಲೇಜಿನ, ಅರ್ಪಣ ತೆರೆದ ಸಭಾಂಗಣದಲ್ಲಿ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಯುವವಾಹಿನಿ ಸಂಸ್ಥೆಯ 35ನೇ ವಾರ್ಷಿಕ ಸಮಾವೇಶದಲ್ಲಿ ಯುವ ಸಾಧನಾ ಪುರಸ್ಕಾರ ಪ್ರದಾನ ಸಮಾರಂಭ ನಡೆಯಿತು. ಈ ಸಾಲಿನ ಯುವ ಸಾಧನಾ ಪುರಸ್ಕಾರವನ್ನು ಏಕಲವ್ಯ ಪ್ರಶಸ್ತಿ ಪುರಸ್ಕೃತರು, ಅಂತರಾಷ್ಟ್ರೀಯ ಕ್ರೀಡಾಪಟು ನಿತಿನ್ ಪೂಜಾರಿ ವಿಟ್ಲ , ರಾಷ್ಟ್ರೀಯ ಸೇವಾ ಯೋಜನೆಯ ರಾಷ್ಟ್ರೀಯ ಪದಕ ವಿಜೇತರಾದ ಕು| ರಶ್ಮಿ ಜಿ. ಅಂಚನ್ ಕುಳಾಯಿ ಮತ್ತು ಚರ್ಮ ಶಾಸ್ತ್ರ […]
25-12-2022, 9:56 AM
ಮುಲ್ಕಿ :- ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಯುವವಾಹಿನಿಯ 35ನೇ ವಾರ್ಷಿಕ ಸಮಾವೇಶವು ದಿನಾಂಕ 25 ಡಿಸೆಂಬರ್ 2022 ರಂದು ಮುಲ್ಕಿಯ ವಿಜಯಾ ಕಾಲೇಜಿನ ಅರ್ಪಣ ತೆರೆದ ಸಭಾಂಗಣದಲ್ಲಿ ಯುವವಾಹಿನಿ ಕೇಂದ್ರ ಸಮಿತಿಯ ಅಧ್ಯಕ್ಷ ಉದಯ ಅಮೀನ್ ಮಟ್ಟುರವರ ಅಧ್ಯಕ್ಷತೆಯಲ್ಲಿ ಜರುಗಿತು. ಈ ಸಂದರ್ಭದಲ್ಲಿಇಂಧನ ಮತ್ತು ಕನ್ನಡ ಮತ್ತು ಸಂಸ್ಕೃತಿ ಇಲಾಖಾ ಸಚಿವರಾದ ವಿ.ಸುನೀಲ್ ಕುಮಾರ್ ಇವರಿಗೆ ಯುವವಾಹಿನಿ ಅಭಿಮಾನದ ಗೌರವ ಸಲ್ಲಿಸಲಾಯಿತು. ಈ ಕಾರ್ಯಕ್ರಮದಲ್ಲಿ ರಾಷ್ಟ್ರೀಯ ಬಿಲ್ಲವರ ಮಹಾಮಂಡಲದ ಉಪಾಧ್ಯಕ್ಷರಾದ ಸೂರ್ಯಕಾಂತ್ ಜೆ ಸುವರ್ಣ, ಶ್ರೀ ನಾರಾಯಣ […]
25-12-2022, 9:35 AM
ಮುಲ್ಕಿ:- ದಿನಾಂಕ 25 ಡಿಸೆಂಬರ್ 2022 ರಂದು ಮುಲ್ಕಿಯ ವಿಜಯಾ ಕಾಲೇಜಿನ, ಅರ್ಪಣ ತೆರೆದ ಸಭಾಂಗಣದಲ್ಲಿ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಯುವವಾಹಿನಿ ಸಂಸ್ಥೆಯ 35ನೇ ವಾರ್ಷಿಕ ಸಮಾವೇಶದಲ್ಲಿ ಯುವವಾಹಿನಿ ಮುಖವಾಣಿ ಯುವಸಿಂಚನ ವಾರ್ಷಿಕ ವಿಶೇಷಾಂಕವನ್ನು ಕರ್ನಾಟಕ ಸರಕಾರದ ಇಂಧನ, ಕನ್ನಡ ಮತ್ತು ಸಂಸ್ಕೃತಿ ಇಲಾಖಾ ಸಚಿವರಾದ ವಿ.ಸುನೀಲ್ ಕುಮಾರ್ ರಥದ ಮೂಲಕ ಕಳಶದಿಂದ ಬಿಡುಗಡೆಗೊಳಿಸಿದರು. ಈ ಸಂದರ್ಭದಲ್ಲಿ ರಾಷ್ಟ್ರೀಯ ಬಿಲ್ಲವರ ಮಹಾಮಂಡಲದ ಉಪಾಧ್ಯಕ್ಷರಾದ ಸೂರ್ಯಕಾಂತ್ ಜೆ ಸುವರ್ಣ, ಶ್ರೀ ನಾರಾಯಣ ಗುರು ಕಾಲೇಜು ಕುದ್ರೋಳಿ ಇದರ […]
25-12-2022, 9:22 AM
ಮುಲ್ಕಿ:- ದಿನಾಂಕ 25 ಡಿಸೆಂಬರ್ 2022 ರಂದು ಮುಲ್ಕಿಯ ವಿಜಯಾ ಕಾಲೇಜಿನ, ಅರ್ಪಣ ತೆರೆದ ಸಭಾಂಗಣದಲ್ಲಿ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಯುವವಾಹಿನಿ ಸಂಸ್ಥೆಯ 35ನೇ ವಾರ್ಷಿಕ ಸಮಾವೇಶದಲ್ಲಿ ವಿವಿಧ ಕ್ಷೇತ್ರದಲ್ಲಿ ಡಾಕ್ಟರೇಟ್ ಪದವಿ ಪಡೆದ ಸಮಾಜದ ಬಂಧುಗಳಿಗೆ ಗೌರವ ಅಭಿನಂದನಾ ಸಮಾರಂಭ ನಡೆಯಿತು. ಪ್ರಸ್ತುತ ಸಾಲಿನಲ್ಲಿ ಡಾಕ್ಟರೇಟ್ ಪದವಿ ಪಡೆದ ಲಾವಣ್ಯ ಡಿ. ಕಟೀಲು , ಡಾ. ಪ್ರವೀಣ್ ಸುವರ್ಣ , ಡಾ.ನೇಹಾ ಅಭಿನಂದನ್ , ಡಾ. ಮೀರಾ ದೇವಿ , ಡಾ.ವರುಣ್ ವೆಂಕಟೇಶ್ ಮತ್ತು […]
25-12-2022, 9:16 AM
ಮುಲ್ಕಿ:- ದಿನಾಂಕ 25 ಡಿಸೆಂಬರ್ 2022 ರಂದು ಮುಲ್ಕಿಯ ವಿಜಯಾ ಕಾಲೇಜಿನ, ಅರ್ಪಣ ತೆರೆದ ಸಭಾಂಗಣದಲ್ಲಿ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಯುವವಾಹಿನಿ ಸಂಸ್ಥೆಯ 35ನೇ ವಾರ್ಷಿಕ ಸಮಾವೇಶದಲ್ಲಿ ಯುವವಾಹಿನಿ ಸಾಧನಾ ಶ್ರೀ ಪ್ರಶಸ್ತಿ ಪ್ರದಾನ ಮಾಡಲಾಯಿತು. ಈ ಸಾಲಿನ ಯುವವಾಹಿನಿ ಸಾಧನಾಶ್ರೀ ಪ್ರಶಸ್ತಿಯನ್ನು 2022ರ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರಾದ ರಾಜ್ ಕುಮಾರ್ ಬೆಹರೈನ್ ಇವರಿಗೆ ಪ್ರಶಸ್ತಿ ಪ್ರದಾನ ಮಾಡಲಾಯಿತು. ಈ ಸಂದರ್ಭದಲ್ಲಿ ಕರ್ನಾಟಕ ಸರಕಾರದ ಇಂಧನ , ಕನ್ನಡ ಮತ್ತು ಸಂಸ್ಕೃತಿ ಇಲಾಖಾ ಸಚಿವರಾದ […]