Yuvavahini

ಘಟಕಗಳು

ಯೋಗ ವಿಶ್ವದಲ್ಲಿ ಮಹತ್ತರ ಪಾತ್ರ ವಹಿಸಿದೆ : ರವೀಶ್ ಕುಮಾರ್

 ಕೂಳೂರು : ಹಿಂದಿನ ಕಾಲದಲ್ಲಿ ನಮ್ಮ ಪೂರ್ವಜರ ದಿನ ನಿತ್ಯದ ಕೆಲಸವೇ ಒಂದು ಯೋಗ ಆಗಿತ್ತು.ಬೆಳಿಗ್ಗೆ ಬೇಗ ಏಳುವುದು ಯೋಗ.ಶ್ರೀ ಕೃಷ್ಣ ಪರಮಾತ್ಮನು ಭಗವದ್ಗೀತೆಯಲ್ಲಿ ಈ ರೀತಿ ಹೇಳಿದ್ದಾರೆ – ನಮ್ಮ ಪಂಚೇಂದ್ರಿಯಗಳು 5 ಕುದುರೆಗಳು ಇದ್ದಂತೆ ಅವುಗಳನ್ನು ಕಡಿವಾಣ ಹಾಕಿ ಹತೋಟಿಯಲ್ಲಿ ಇಟ್ಟು ಕೊಳ್ಳುವುದೇ ಯೋಗ ,ಮುಖ್ಯವಾಗಿ ನಾವು ತಿನ್ನುವ ಆಹಾರದಲ್ಲಿ ಸಮತೋಲನ ಇರಬೇಕು. ಆಗ ಆರೋಗ್ಯವಂತರಾಗಿ ಇರುತ್ತೇವೆ ಎಂದರು . ಮನಸ್ಸನ್ನು ಹತೋಟಿಯಲ್ಲಿ ಇಟ್ಟು ಕೊಳ್ಳುವುದು ಮುಖ್ಯ .ಯೋಗವೇ ಆರೋಗ್ಯ ಆದ್ದರಿಂದ ಎಲ್ಲರೂ ಯೋಗ ಮಾಡಿ […]

Read More

ಅಧ್ಯಕ್ಷರಾಗಿ ಜಯಂತ ನಡುಬೈಲು ಆಯ್ಕೆ

ಮಂಗಳೂರು : ದಕ್ಷಿಣ ಕನ್ನಡ ಉಡುಪಿ ಜಿಲ್ಲೆಯಾದ್ಯಂತ 31 ಘಟಕಗಳನ್ನು ಹೊಂದಿರುವ ಯುವವಾಹಿನಿ (ರಿ) ಕೇಂದ್ರ ಸಮಿತಿಯ 2018-19 ನೇ ಸಾಲಿನ ಅಧ್ಯಕ್ಷರಾಗಿ ಜಯಂತ ನಡುಬೈಲು ಆಯ್ಕೆಯಾಗಿದ್ದಾರೆ. ಪದಾಧಿಕಾರಿಗಳು : ಅಧ್ಯಕ್ಷರು : ಜಯಂತ ನಡುಬೈಲು ಪುತ್ತೂರು ಉಪಾಧ್ಯಕ್ಷರು :  ನರೇಶ್ ಕುಮಾರ್ ಸಸಿಹಿತ್ಲು ,  ಡಾ.ರಾಜಾರಾಮ್.ಕೆ.ಬಿ ಉಪ್ಪಿನಂಗಡಿ ಪ್ರಧಾನ ಕಾರ್ಯದರ್ಶಿ : ಸುನೀಲ್.ಕೆ.ಅಂಚನ್ ಮಂಗಳೂರು ಕೋಶಾಧಿಕಾರಿ : ಹರೀಶ್ ಎಸ್.ಕೋಟ್ಯಾನ್ ಬಂಟ್ವಾಳ ಜತೆ ಕಾರ್ಯದರ್ಶಿ : ಶರತ್ ಕುಮಾರ್ ಹಳೆಯಂಗಡಿ ನಿರ್ದೇಶಕರು : ಕಲೆ ಮತ್ತು ಸಾಹಿತ್ಯ : ವಿಠ್ಠಲ್.ಎಮ್.ಪೂಜಾರಿ […]

Read More

ದ್ವನಿವರ್ದಕದ ಕೊಡುಗೆ

ಶಕ್ತಿನಗರ : ಯುವವಾಹಿನಿ (ರಿ) ಶಕ್ತಿನಗರ ಘಟಕದ ವತಿಯಿಂದ ದಿನಾಂಕ 24.06.2018 ರಂದು  ಶಕ್ತಿನಗರ ಶ್ರೀ ಮಹಮ್ಮಾಯಿ ಮಹಾಗಣಪತಿ ದೇವಸ್ಥಾನಕ್ಕೆ ದ್ವನಿವರ್ದಕದ ಸಲಕರಣೆಗಳನ್ನು ಕೊಡುಗೆಯಾಗಿ ಸಮರ್ಪಿಸಲಾಯಿತು. ಈ ಸಂದರ್ಭದಲ್ಲಿ ದೇವಸ್ಥಾನದ ಆಡಳಿತ ಮಂಡಳಿಯ ರವೀಂದ್ರ ಕಾಮತ್ , ಯುವವಾಹಿನಿ ಶಕ್ತಿನಗರ ಘಟಕದ ಅಧ್ಯಕ್ಷ ಶ್ರೀನಿವಾಸ ಪೂಜಾರಿ, ಕಾರ್ಯದರ್ಶಿ ವಿಶ್ವನಾಥ್ ಕಿರೋಡಿಯನ್ ಮತ್ತಿತರರು ಉಪಸ್ಥಿತರಿದ್ದರು

Read More

ಕೂಳೂರು ಘಟಕದಿಂದ ಅಂಗೈಯಲ್ಲಿ ಆರೋಗ್ಯ

ಕೂಳೂರು : ಯುವವಾಹಿನಿ (ರಿ) ಕೂಳೂರು ಘಟಕದಿಂದ ಅಂಗೈಯಲ್ಲಿ ಆರೋಗ್ಯ ಕಾರ್ಯಕ್ರಮವು‌ ದಿನಾಂಕ‌ 24.06.2018 ರಂದು ಕೂಳೂರು ನಾರಾಯಣಗುರು ಸೇವಾ ಸಂಘದಲ್ಲಿ ಜರುಗಿತು. ಶ್ರೀ ಪತಂಜಲಿ ಯೋಗ ಶಿಕ್ಷಣ ಸಮಿತಿ (ರಿ) ಮಂಗಳೂರು ವಲಯದ ಶಿಕ್ಷಕರಾದ ಜನಾರ್ದನ ಇವರು ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ ಅಂಗೈಯಲ್ಲಿ ಆರೋಗ್ಯ ಕಾರ್ಯಾಗಾರ ನಡೆಸಿಕೊಟ್ಟರು.ದೇಹದ ವಿವಿಧ ಅನಾರೋಗ್ಯ ಸಮಸ್ಯೆಗಳಿಗೆ ಅಂಗೈ ಮೂಲಕ ಚಿಕಿತ್ಸೆ ನೀಡುವ ಬಗ್ಗೆ ಪ್ರಾಯೋಗಿಕವಾಗಿ ವಿವರಿಸಿದರು. ಯುವವಾಹಿನಿ ಕೂಳೂರು ಘಟಕದ ಉಪಾಧ್ಯಕ್ಷ ಭಾಸ್ಕರ್ ಕೋಟ್ಯಾನ್ ಅಧ್ಯಕ್ಷತೆ ವಹಿಸಿದ್ದರು. ಕೂಳೂರು ಬ್ರಹ್ಮಶ್ರೀ […]

Read More

ವಿಶ್ವ ಯೋಗ ದಿನಾಚರಣೆ

ಉಡುಪಿ : ಯುವವಾಹಿನಿ ಉಡುಪಿ ಘಟಕವು ವಿಶ್ವ ಯೋಗ ದಿನಾಚರಣೆಯನ್ನು ಬಲಾಯಿ ಪಾದೆಯ ನೂತನ ಸಭಾಂಗಣದಲ್ಲಿ ಆಚರಿಸಿತು. ಯೋಗ ಶಿಕ್ಷಕಿ ಶ್ರೀಮತಿ ಜ್ಯೋತಿಯವರು ಘಟಕದ ಪದಾಧಿಕಾರಿಗಳ ಉಪಸ್ಥಿತಿಯಲ್ಲಿ ದೀಪ ಬೆಳಗಿ ಕಾರ್ಯಕ್ರಮವನ್ನು ಆರಂಭಿಸಿದರು.ಅಧ್ಯಕ್ಷರಾದ ಶ್ರೀ ಅಶೋಕ್ ಕೋಟ್ಯಾನ್, ಕಾರ್ಯದರ್ಶಿ ಪ್ರವೀಣ್ ಪೂಜಾರಿ, ಮಹಿಳಾ ಸಂಘಟನಾ ನಿರ್ದೇಶಕಿ ವನಿತಾ ರಮೇಶ್, ಉಪಾಧ್ಯಕ್ಷರಾದ ಬಿ ಎಸ್ ನಾರಾಯಣ್, ನಿಕಟ ಪೂರ್ವ ಅಧ್ಯಕ್ಷರಾದ ರಮೇಶ್ ಕುಮಾರ್,ಮಾಜಿ ಅಧ್ಯಕ್ಷರಾದ ಶಂಕರ್ ಪೂಜಾರಿ ಹಾಗೂ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರಾದ ಸಂತೋಷ್ ಕುಮಾರ್, ಉಪಸ್ಥಿತರಿದ್ದರು. […]

Read More

ಎಚ್ ಐ ವಿ ಜತೆ ಬದುಕುವ ಮಕ್ಕಳೊಂದಿಗೆ ಒಂದು ದಿನ

ಮಂಗಳೂರು : ಯುವವಾಹಿನಿ(ರಿ) ಮಂಗಳೂರು ಮಹಿಳಾ ಘಟಕದ ಸದಸ್ಯೆಯರು ಎಚ್ ಐ ವಿ ಜತೆ ಬದುಕುವ ಮಕ್ಕಳ ಆಶ್ರಯ ತಾಣ ಸಂವೇದನಾಗೆ 17.06.2017 ರಂದು ಭೇಟಿ ನೀಡಿದರು ಆಶ್ರಯತಾಣದ ಮಕ್ಕಳೊಂದಿಗೆ ಬೆರೆತು ಅವರ ಯೋಗ ಕ್ಷೇಮ ವಿಚಾರಿಸಿದರು. ಮಕ್ಕಳಿಗೆ ಉಪಹಾರ,ಸಿಹಿತಿಂಡಿ, ದಿನಸಿ ಸಾಮಗ್ರಿ ಗಳನ್ನು ನೀಡಿ ನೊಂದ ಎಳೆ ಮನಸುಗಳಿಗೆ ಸಾಂತ್ವಾನ ನೀಡಿದರು ಯುವವಾಹಿನಿ ಮಂಗಳೂರು ಮ ಹಿಳಾ ಘಟಕದ ಅಧ್ಯಕ್ಷೆ ರಶ್ಮಿ ಸಿ .ಕರ್ಕೇರ , ಕಾರ್ಯದರ್ಶಿ ರವಿಕಲಾ , ಉಪಾದ್ಯಕ್ಷೆ ಉಮಾ ಶ್ರೀಕಾಂತ್ ,ಕೋಶಾಧಿಕಾರಿ […]

Read More

ಮಹಾಸಭೆ , ಪ್ರತಿಜ್ಞಾವಿಧಿ ಭೋಧನೆ

ಪುತ್ತೂರು : ಯುವವಾಹಿನಿ (ರಿ) ಪುತ್ತೂರು ಘಟಕದ 2017-18 ನೇ ಸಾಲಿನ ವಾರ್ಷಿಕ ಮಹಾಸಭೆಯು ಪುತ್ತೂರು ಬಿಲ್ಲವ ಸಂಘದ ಸಭಾಂಗಣದಲ್ಲಿ ದಿನಾಂಕ‌ 17.06.2018 ನೇ ಆದಿತ್ಯವಾರ ನಡೆಯಿತು. ಸಭೆಯ ಅಧ್ಯಕ್ಷತೆಯನ್ನು ವಹಿಸಿದ್ದ ಪುತ್ತೂರು ಘಟಕದ ಅಧ್ಯಕ್ಷ ಉದಯ ಕುಮಾರ್ ಕೋಲಾಡಿ ಮಾತನಾಡಿ ಕಳೆದ ಒಂದು ವರ್ಷದಲ್ಲಿ ಸಹಕಾರ ನೀಡಿದ ಎಲ್ಲರಿಗೂ ಕೃತಜ್ಞತೆ ಸಲ್ಲಿಸಿದರು. ಕಾರ್ಯದರ್ಶಿ ಸತ್ಯಜಿತ್ ಅಮ್ಮುಂಜೆ ವಾರ್ಷಿಕ ವರದಿ ಹಾಗೂ ಕೋಶಾಧಿಕಾರಿ ವಾರ್ಷಿಕ ಲೆಕ್ಕಪತ್ರ ಮಂಡಿಸಿ ಅನುಮೋದನೆ ಪಡೆಯಲಾಯಿತು. ಚುನಾವಣಾ ಅಧಿಕಾರಿ ಹಾಗೂ ನಿಕಟಪೂರ್ವ ಅಧ್ಯಕ್ಷ […]

Read More

ಬೆಂಗಳೂರಿನಲ್ಲಿ ಸಮಾಲೋಚನಾ ಸಭೆ

ಬೆಂಗಳೂರು : ಯುವವಾಹಿನಿ (ರಿ) ಬೆಂಗಳೂರು ಘಟಕ ರಚಿಸುವ ಸಲುವಾಗಿ ದಿನಾಂಕ‌ 17.06.2018 ರಂದು ಬೆಂಗಳೂರಿನ ಮಲ್ಲೇಶ್ವರಂ ನ ಗಾಂಧಿ ಸಾಹಿತ್ಯ ಸಂಘದಲ್ಲಿ ಸಮಾಲೋಚನಾ ಸಭೆ ನಡೆಯಿತು. ಯುವವಾಹಿನಿ ಕೇಂದ್ರ ಸಮಿತಿಯ ಪ್ರಥಮ‌ ಅಧ್ಯಕ್ಷ ಎಮ್.ಸಂಜೀವ ಪೂಜಾರಿ ದೀಪ ಬೆಳಗುವುದರ ಮೂಲಕ ಸಭೆ ಉದ್ಘಾಟಿಸಿದರು. ನೂತನ ತಂಡ ರಚಿಸುವ ಸಂದರ್ಭದಲ್ಲಿ ತನಗೆ ಇಂತಹ ಹುದ್ದೆ ನೀಡಿ‌ ಸಮರ್ಥವಾಗಿ ನಿಭಾಯಿಸುತ್ತೇನೆ ಎಂದು‌ ಸದಸ್ಯರು ಆತ್ಮವಿಶ್ವಾಸದಿಂದ ಹುದ್ದೆಯನ್ನು ಸ್ವೀಕರಿಸಿರುವುದು ಉತ್ತಮ ಬೆಳವಣಿಗೆ, ಈ ನಿಟ್ಟಿನಲ್ಲಿ ಬೆಂಗಳೂರು ಘಟಕ ಯಶಸ್ವಿಯಾಗುವುದರಲ್ಲಿ ಎರಡು […]

Read More

ಯುವವಾಹಿನಿ ಉಡುಪಿ : ಹಸಿರು ಉಸಿರು ಚಾಲನೆ

. ಉಡುಪಿ‌ : ಯುವವಾಹಿನಿ ಉಡುಪಿ ಘಟಕದ ಆಶ್ರಯದಲ್ಲಿ ಹಸಿರು ಉಸಿರು ಕಾರ್ಯಕ್ರಮಕ್ಕೆ ಉಡುಪಿಯ ಬಲಾಯಿಪಾದೆ ಜಂಕ್ಷನ್ ಬಳಿ ಚಾಲನೆ ನೀಡಲಾಯಿತು. ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಯುವವಾಹಿನಿ ಉಡುಪಿ ಘಟಕದ ಸ್ಥಾಪಕಾಧ್ಯಕ್ಷ ಚಂದ್ರಶೇಖರ್ ಉದ್ಯಾವರ ಮಾತನಾಡಿ ನಮ್ಮ ಪಕೃತಿಯ ಉಳಿವಿಗಾಗಿ ಶ್ರಮಿಸುವುದು ನಮ್ಮ ನಮ್ಮೆಲ್ಲರ ಕರ್ತವ್ಯವಾಗಿದೆ. ಪರಿಸರವೇ ನಮ್ಮ ಉಸಿರು, ನಮ್ಮ ಪರಿಸರ ಹಸಿರಾಗಿದ್ದಲ್ಲಿ ಉಸಿರು ಸ್ವಚ್ಚ ವಾಗಿರುತ್ತದೆ. ನಮ್ಮ ಪರಿಸರ ಸಮೃದ್ಧ ಗೊಳಿಸಿ ನಮ್ಮ ಮುಂದಿನ ಪೀಳಿಗೆಗೆ ನಾವೂ ಉತ್ತಮ ಕೊಡುಗೆ ನೀಡೋಣ ಎಂದು ಕರೆ […]

Read More

ಅಧ್ಯಕ್ಷರಾಗಿ ಹರೀಶ್ ಶಾಂತಿ ಆಯ್ಕೆ

ಪುತ್ತೂರು: ಯುವವಾಹಿನಿ (ರಿ) ಪುತ್ತೂರು ಘಟಕದ 2018-19 ನೇ ಸಾಲಿನ‌ ಅಧ್ಯಕ್ಷರಾಗಿ ಹರೀಶ್ ಶಾಂತಿ ಆಯ್ಕೆಯಾಗಿದ್ದಾರೆ. ಅಧ್ಯಕ್ಷರು : ಹರೀಶ್ ಶಾಂತಿ ಉಪಾಧ್ಯಕ್ಷರು : ಪ್ರಶಾಂತ್ ಪಲ್ಲತ್ತಡ್ಕ ಕಾರ್ಯದರ್ಶಿ : ಅನೂಪ್ ಜತೆ ಕಾರ್ಯದರ್ಶಿ : ನಾರಾಯಣ್ ಕುರಿಕ್ಕಾರ್ ಕೋಶಾಧಿಕಾರಿ : ರವೀಂದ್ರ ಪೂಜಾರಿ ಸಂಪ್ಯ ಸಂಘಟನಾ ಕಾರ್ಯದರ್ಶಿ : ಅಣ್ಣಿ ಪೂಜಾರಿ,  ಗಣೇಶ್ ಬೊಳ್ಳಗುಡ್ಡೆ,  ರಕ್ಷಿತ್ ನರಿಮೊಗರು, ಬಾಲಸುಬ್ರಮಣ್ಯ ಬಲ್ನಾಡು, ಹರೀಶ್ ರಾಗೀದಕುಮೇರು ನಿರ್ದೇಶಕರು : ಕ್ರೀಡೆ ಮತ್ತು ಆರೋಗ್ಯ : ಸಂತೋಷ್ ಕೆಯ್ಯೂರು ನಾರಾಯಣಗುರು ತತ್ವ ಪ್ರಚಾರ […]

Read More

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಅಂತರ್ ಘಟಕ ಸಾಂಸ್ಕ್ರತಿಕ ಸ್ಪರ್ಧೆ

ಡೆನ್ನಾನ-ಡೆನ್ನನ 2026 : ಯುವವಾಹಿನಿ(ರಿ) ಕೂಳೂರು ಘಟಕ ಚಾಂಪಿಯನ್

ಬಂಟ್ವಾಳ : ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಬಂಟ್ವಾಳ ಘಟಕದ ಆತಿಥ್ಯದಲ್ಲಿ ಏಪ್ರಿಲ್ 19ರಂದು ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧೆ ‘ಡೆನ್ನಾನ-ಡೆನ್ನನ 2026’ರಲ್ಲಿ ಯುವವಾಹಿನಿ ಕೂಳೂರು ಘಟಕ ₹50,000/- ನಗದು ಹಾಗು ಆಕರ್ಷಕ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರಿಗೆ ಗೌರವಾರ್ಪಣೆ

ಸವಿನೆನಪಿನ ಸಿಂಚನದ ನಮನ

ಬಂಟ್ವಾಳ : ಬಂಟ್ವಾಳದಲ್ಲಿ ಸಂಭ್ರಮದಿಂದ ಜರುಗಿದ “ಡೆನ್ನಾನ ಡೆನ್ನನ 2026” ಸಾಂಸ್ಕೃತಿಕ ವೇದಿಕೆಯಲ್ಲಿ ಒಂದು ಐತಿಹಾಸಿಕ ಕ್ಷಣ ಅನಾವರಣಗೊಂಡಿತು. ಕಳೆದ 39 ವರ್ಷಗಳಲ್ಲಿ ಯುವವಾಹಿನಿಯನ್ನು ಸಮರ್ಥವಾಗಿ ಮುನ್ನಡೆಸಿದ 33 ಮಂದಿ ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರನ್ನು ಒಂದೇ ವೇದಿಕೆಯಲ್ಲಿ ಗೌರವಿಸುವ...

Sunday, 19-04-2026
ಯುವವಾಹಿನಿ ಡೆನ್ನಾನ ಡೆನ್ನನ : 2026

ಪಿಯುಸಿ ಟಾಪರ್ ದಿಶಾ ಪೂಜಾರಿ ಇವರಿಗೆ ಯುವವಾಹಿನಿ ಗೌರವಾರ್ಪಣೆ

ಬಂಟ್ವಾಳ: ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧಾ ಸಮಾರಂಭದಲ್ಲಿ, ಇತ್ತೀಚೆಗೆ ಪಿಯುಸಿ ಪರೀಕ್ಷೆಯಲ್ಲಿ 600 ಅಂಕಗಳನ್ನು ಪಡೆದು ರಾಜ್ಯದಲ್ಲಿ ಪ್ರಥಮ ಸ್ಥಾನ ಪಡೆದ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಆಶ್ರಯದಲ್ಲಿ ಕೊಲ್ಯ ಘಟಕದ ಆತಿಥ್ಯದಲ್ಲಿ “ಸಖೀ ಸಂವಾದ” ಕಾರ್ಯಾಗಾರ

ಸಖೀ ಸಂವಾದ: ಮಹಿಳಾ ಸಬಲೀಕರಣಕ್ಕೆ ರಾಜಕೀಯ ಪ್ರಾತಿನಿಧ್ಯದ ಅಗತ್ಯತೆ – ಪ್ರೊ. ಪಿ.ಎಲ್. ಧರ್ಮ

ಮಂಗಳೂರು: ಮಹಿಳೆಯರು ಕೇವಲ ಮತದಾರರಾಗಿ ಉಳಿಯದೆ, ದೇಶದ ರಾಜಕೀಯ ನಿರ್ಧಾರಗಳಲ್ಲಿ ಪಾಲ್ಗೊಳ್ಳುವ ನಿರ್ಣಾಯಕ ಶಕ್ತಿಯಾಗಿ ಬೆಳೆಯಬೇಕು. ನಿರ್ಧಾರ ತೆಗೆದುಕೊಳ್ಳುವ ಉನ್ನತ ಸ್ಥಾನಗಳಲ್ಲಿ ಮಹಿಳೆಯರು ಇದ್ದಾಗ ಮಾತ್ರ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ನ್ಯಾಯ ಸಿಗಲು ಸಾಧ್ಯ ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ....

Saturday, 14-03-2026
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಆಶ್ರಯದಲ್ಲಿ ಹಾಗೂ ಕೂಳೂರು ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 38ನೇ ವಾರ್ಷಿಕ ಸಮಾವೇಶ ಸಂಪನ್ನ

ಶಾಂತಿ–ಸೌಹಾರ್ದತೆ ರಾಷ್ಟ್ರದ ಶಕ್ತಿ, ಯುವಜನತೆ ಅಧಿಕಾರದಲ್ಲೂ ಮುನ್ನಡೆಯಬೇಕು : ಜಿಲ್ಲಾಧಿಕಾರಿ ಜಗದೀಶ್

ಮಂಗಳೂರು: “ನಮ್ಮ ನಾಡಿನಲ್ಲಿ ನಾವು ಸಹೋದರತ್ವ ಬದುಕಬೇಕು. ಶಾಂತಿ ಮತ್ತು ಸೌಹಾರ್ದತೆ ನೆಲೆಸಿದರೆ ನಾಡಿನ ಅಭಿವೃದ್ಧಿ ಖಚಿತ. ಯುವ ಮನಸ್ಸುಗಳು ಕೇವಲ ಸಾಮಾಜಿಕ ನ್ಯಾಯದ ಹೋರಾಟದಲ್ಲಿ ಮಾತ್ರವಲ್ಲ, ಆಡಳಿತ ಹಾಗೂ ಅಧಿಕಾರದ ವಲಯದಲ್ಲೂ ಮುನ್ನಡೆಯಬೇಕು” ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್...

Sunday, 21-12-2025
error: Content is protected !!