Yuvavahini

ಘಟಕಗಳು

ಗುರುಪೂರ್ಣಿಮ ಆಚರಣೆ

ಉಡುಪಿ : ಯುವವಾಹಿನಿ (ರಿ) ಉಡುಪಿ ಘಟಕದ ವತಿಯಿಂದ ಘಟಕದ ಸಭಾಂಗಣದಲ್ಲಿ ಗುರು ಪೂರ್ಣಿಮೆಯನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು. ಘಟಕದ ಸದಸ್ಯರೂ, ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ, ಸಂತ ಸಿಸಿಲಿ ಪದವಿಪೂರ್ವ ಕಾಲೇಜಿನ ಉಪನ್ಯಾಸಕಿಯಾದ ವಾಸಂತಿ ಅಂಬಲಪಾಡಿಯವರು ಗುರುಪೂರ್ಣಿಮೆಯ ಬಗ್ಗೆ ಬಹಳಷ್ಟು ಮಾಹಿತಿಯನ್ನು ನೀಡಿದರು. ಶಿಕ್ಷಣ ಕ್ಷೇತ್ರದಲ್ಲಿ 41 ವರ್ಷಗಳ ಸುದೀರ್ಘ ಕಾಲ ಸೇವೆಯನ್ನು ಸಲ್ಲಿಸಿ ನಿವೃತ್ತಿ ಹೊಂದಿದ ಘಟಕದ ಹಿರಿಯ ಸದಸ್ಯೆ ಶಿಕ್ಷಕಿ ಹೇಮಲತಾ ಕೃಷ್ಣ ಇವರ ಬಗ್ಗೆ ಮಾಜಿ ಅಧ್ಯಕ್ಷರಾದ ಪ್ರವೀಣ್ ಬೈಲೂರು ಇವರು ಮಾತನಾಡಿದ […]

Read More

ಯುವವಾಹಿನಿ ಕೂಳೂರು ಘಟಕ – ಕಾರ್ಗಿಲ್ ವಿಜಯ್ ದಿವಸ್ , ಪ್ರತಿಭಾ ಪುರಸ್ಕಾರ

ಕೂಳೂರು : ಯುವವಾಹಿನಿ (ರಿ) ಕೂಳೂರು ಘಟಕದ ವತಿಯಿಂದ ದಿನಾಂಕ 31-07-2024 ರಂದು ಜರುಗಿದ ಕಾರ್ಗಿಲ್ ವಿಜಯ್ ದಿವಸ್ ಮತ್ತು ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಕಾರ್ಯಕ್ರಮವನ್ನು ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿ ಮಾತನಾಡಿದರು . ತಮ್ಮ ಸೈನ್ಯ ಜೀವನದ ಅನುಭವಗಳನ್ನು ಹಾಗೇ ಕೆಲವೊಂದು ಕಷ್ಟದ ಸಮಯದ ಸನ್ನಿವೇಶಗಳನ್ನು ಭಾವುಕರಾಗಿ ಹಂಚಿಕೊಂಡರು. ಯುವಕರು ಸೇನೆಗೆ ಸೇರಲು ಇಚ್ಛಿಸಿದರೆ ದಯವಿಟ್ಟು ಕೈಗಳಿಗೆ ಹಚ್ಚೆ ಹಾಕಬೇಡಿ , ಹಲ್ಲು ಕೀಳಬೇಡಿ, ಸೇನೆಗೆ ಸೇರಲು ದೈಹಿಕ ಸಾಮರ್ಥ್ಯ ಅಗತ್ಯವಾಗಿರುತ್ತದೆ ಎಂದು ಕಿವಿ ಮಾತು […]

Read More

ಆಟಿ ತಿಂಗೊಲ್ದ ಇಸೇಸ ಕೂಟ

ಕೊಲ್ಯ: ಬ್ರಹ್ಮಶ್ರೀ ನಾರಾಯಣಗುರು ಧರ್ಮ ಶಿಕ್ಷಣ ಕೇಂದ್ರ ಕೊಲ್ಯದ ಮುತಾಲಿಕೆಡ್….  ಬ್ರಹ್ಮಶ್ರೀ ನಾರಾಯಣಗುರು ಧ್ಯಾನ ಮಂದಿರ ಕೊಲ್ಯ ಸೋಮೇಶ್ವರ ಬೊಕ್ಕ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುಗಾರ್ತೆದ ಯುವವಾಹಿನಿ (ರಿ.) ಕೊಲ್ಯ ಘಟಕದ ನಿರೆಲ್ಡ್ ….  ಆಟಿ ತಿಂಗೊಲ್ದ ಇಸೇಸ ಕೂಟ…. ಆಟಿ…..ಆಟಿ…..ಆಟಿ…. ಚೇವು , ಚೇಟ್ಲ, ಕನಿಲೆ ಗುಂಡ, ಚಿಲಿಂಬಿ, ಕೊಟ್ಟಿಗೆದ ಅರ್ತಿ ಪಿರ್ತಿದ ಭೇಟಿ…. ಉಡಲ್ ಸಂಪು ಮಲ್ತಿನ ತುಳುವನಾಡ್ ದ ಕಮ್ಮೆನ ಆಟಿ ಸೊಪ್ಪುದ ಚೀಯನ. ಬಾನ ಭಾಸ್ಕರೆ ಬಚ್ಚೆಲರಪುನ ಪೊರ್ತು, ಪಿರಣಿ, ಪಕ್ಕಿಲು […]

Read More

ಇತಿಹಾಸದ ಅಧ್ಯಯನದಿಂದಲೇ ಗುರುತತ್ವಕೊಂದು ಅರ್ಥ : ಧರ್ಮರಾಜ್ ದಡ್ಡು

ಬಂಟ್ವಾಳ: ಯುವವಾಹಿನಿ (ರಿ) ಬಂಟ್ವಾಳ ಘಟಕದ ಆಶ್ರಯದಲ್ಲಿ ಗುರುತತ್ವವಾಹಿನಿ ಮಾಲಿಕೆ-4 ರ ಕಾರ್ಯಕ್ರಮದಲ್ಲಿ ಮಾತನಾಡಿ ನಾರಾಯಣ ಗುರುಗಳು ಮಾಡಿದ ಸಾಮಾಜಿಕ ಬದಲಾವಣೆಯ ಕಾರಣವಾದ ಅಂದಿನ ಇತಿಹಾಸವನ್ನು ತಿಳಿದುಕೊಂಡು ಗುರುಗಳ ಸಂದೇಶದಲ್ಲಿ ಹೆಜ್ಜೆ ಹಾಕಿದಾಗ ಗುರುತತ್ವಕ್ಕೊಂದು ಅರ್ಥಬರಲಿದೆ ಎಂದು ಅಭಿಪ್ರಾಯಪಟ್ಟರು. ಜತೆ ಕಾರ್ಯದರ್ಶಿ ಸುನೀಲ್ ಸಾಲ್ಯಾನ್ ದಡ್ಡು ರಾಯಿ ಇವರ ಮನೆಯಲ್ಲಿ ಜರುಗಿತು. ಮಾಜಿ ಅಧ್ಯಕ್ಷರಾದ ಪ್ರೇಮನಾಥ ಕೆ, ಶಿವಾನಂದ ಎಮ್ ಹಾಗೂ ಪ್ರಥಮ ಉಪಾಧ್ಯಕ್ಷರಾದ ನಾರಾಯಣ ಪೂಜಾರಿ ಪಲ್ಲಿಕಂಡ, ಆರೋಗ್ಯ ನಿರ್ದೇಶಕ ಮಹೇಶ್ ಬೊಳ್ಳಾಯಿ, ಸಂಘಟನಾ ಕಾರ್ಯದರ್ಶಿ […]

Read More

ಆಟಿದ ನೆಂಪು

ಬಜಪೆ : ಯುವವಾಹಿನಿ (ರಿ) ಬಜಪೆ ಘಟಕದ “ಆಟಿದ ನೆಂಪು” ಕಾರ್ಯಕ್ರಮವು 28-07-2024 ಭಾನುವಾರ ಬಜಪೆ ಬ್ರಹ್ಮಶ್ರೀ ನಾರಾಯಣ ಗುರು ಸಮುದಾಯ ಭವನದಲ್ಲಿ ಜರುಗಿತು. ಶ್ರೀ ನಿರಂಜನ ಸ್ವಾಮಿ ಪ್ರಥಮ ದರ್ಜೆ ಕಾಲೇಜು ಸುಂಕದಕಟ್ಟೆ ಪ್ರಾಂಶುಪಾಲರು ಡಾ.ಲತಾ ಆರ್. ಕೋಟ್ಯಾನ್ ತುಳುನಾಡ ಸಂಸ್ಕೃತಿ ಬಿಂಬಿಸುವ ಚೆನ್ನೆ ಮನೆ ಆಡುವುದರ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು‌ ಹಾಗೂ ಬಜಪೆ ಘಟಕದ ಸಮಾಜಮುಖಿ ಕಾರ್ಯಕ್ರಮದ ಬಗ್ಗೆ ಶ್ಲಾಘನೀಯ ಮಾತನ್ನಾಡಿದರು. ಸಂದೇಶ್ ಕುಮಾರ್ ಬಡಗಬೆಳ್ಳೂರು ನಾರಾಯಣ ಗುರುಗಳ ಭಕ್ತಿಗೀತೆ ಟ್ರೈಲರ್ ಬಿಡುಗಡೆಗೊಳಿಸಿ […]

Read More

ವಿಟ್ಲ ಅರಮನೆ ಗದ್ದೆಯಲ್ಲಿ ಅದ್ದೂರಿಯಾಗಿ ನಡೆದ ಕೆಸರ್‍‌ಡ್‌ ಒಂಜಿ ದಿನ ಕಾರ್ಯಕ್ರಮ – ಕೆಸರಿನಲ್ಲಿ ಮಿಂದೆದ್ದ ಮಕ್ಕಳು

ವಿಟ್ಲ : ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಯುವವಾಹಿನಿ (ರಿ) ವಿಟ್ಲ ಘಟಕ, ಬಿಲ್ಲವ ಸಂಘ (ರಿ) ವಿಟ್ಲ, ಮಹಿಳಾ ಘಟಕ ಮತ್ತು ಆರ್‌ .ಕೆ ಕಲಾ ಸಂಸ್ಥೆಗಳ ಸಂಯುಕ್ತ ಆಶ್ರಯದಲ್ಲಿ ದಿ. 28-07-2024 ರಂದು ಕೆಸರ್‍‌ಡ್‌ ಒಂಜಿ ದಿನ ಕಾರ್ಯಕ್ರಮ ವಿಟ್ಲ ಅರಮನೆ ಗದ್ದೆಯಲ್ಲಿ ನಡೆಯಿತು. ಬಂಗಾರು ಅರಸರು ವಿಟ್ಲ ಅರಮನೆ ಇವರ ದಿವ್ಯ ಉಪಸ್ಥಿತಿಯಲ್ಲಿ ನಡೆದ ಉದ್ಘಾಟನಾ ಸಮಾರಂಭವನ್ನು ಮಾಧವ ಪೂಜಾರಿ ಪಟ್ಲ, ಅಧ್ಯಕ್ಷರು ಬಿಲ್ಲವ ಸಂಘ (ರಿ) ವಿಟ್ಲ ದೀಪ ಬೆಳಗಿಸಿ ಉದ್ಘಾಟಿಸಿದರು. […]

Read More

ಯುವವಾಹಿನಿ (ರಿ) ಕೊಲ್ಯ ಘಟಕದಿಂದ ಗುರು ಪೂಜೆ

ಮಂಗಳೂರು: ಯುವವಾಹಿನಿ(ರಿ) ಕೊಲ್ಯ ಘಟಕದ ವತಿಯಿಂದ ತಾ. 28-07-2024 ರ ಆದಿತ್ಯವಾರ ಬ್ರಹ್ಮ ಶ್ರೀ ನಾರಾಯಣ ಗುರು ಧ್ಯಾನ ಮಂದಿರದಲ್ಲಿ ವಾರದ ಪೂಜೆಯನ್ನು ನೆರವೇರಿಸಲಾಯಿತು. ಘಟಕದ ಸದಸ್ಯರು ಮೊದಲು ಗುರು ಭಜನೆಯಲ್ಲಿ ಭಾಗವಹಿಸಿ ಗುರುವಿನ ಸ್ತುತಿ ಮಾಡಿದರು. ಭಜನೆ ನಂತರ ಮಂಗಳಾರತಿ ನೆರವೇರಿಸಿ ಘಟಕದ ಅಧ್ಯಕ್ಷರಾದ ಸುಧಾ ಸುರೇಶ್ ಘಟಕದ ಪರವಾಗಿ ಪ್ರಸಾದ ಸ್ವೀಕರಿಸಿದರು. ಈ ಸಂದರ್ಭದಲ್ಲಿ ಘಟಕದ ಕಾರ್ಯದರ್ಶಿ ಜಗಜೀವನ್ ಕೊಲ್ಯ, ಕೋಶಾಧಿಕಾರಿ ಲತೀಶ್ ಪಾಪುದಡಿ, ಸ್ಥಾಪಕ ಅಧ್ಯಕ್ಷರಾದ ಸುರೇಶ್ ಬಿ, ನಿಕಟಪೂರ್ವ ಅಧ್ಯಕ್ಷರಾದ ಲತೀಶ್ ಎಂ […]

Read More

ಆಟಿದ ಕೂಟ – 2024

ಮೂಡುಬಿದ್ರಿ :ಯುವವಾಹಿನಿ (ರಿ) ಮೂಡುಬಿದ್ರಿ ಘಟಕದ ವತಿಯಿಂದ ಆಟಿದ ಕೂಟ – 2024 28-07.2024 ನೇ ಆದಿತ್ಯವಾರ ಸೃಷ್ಟಿ ಮಲ್ಟಿಪರ್ಪಸ್ ಸಭಾಂಗಣ ಕಡಲಕೆರೆ ಒಂಟಿಕಟ್ಟೆ ಇಲ್ಲಿ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಘಟಕ ಅಧ್ಯಕ್ಷರು ಶಂಕರ್ ಎ.ಕೋಟ್ಯಾನ್ ವಹಿಸಿದ್ದರು. ತೆಂಗಿನ ಮರದ ಕೊಂಬಿಗೆ ಹಾಲೆರೆಯುವ ಮುಖಾಂತರ ಬಿಲ್ಲವ ಸಂಘದ ಮಾಜಿ ಅಧ್ಯಕ್ಷರು ಪದ್ಮಯ್ಯ ಬಿ. ಸುವರ್ಣ ಉದ್ಘಾಟಿಸಿ ಶುಭ ಹಾರೈಸಿದರು. ಆಟಿದ ಮದಿಪು ನೀಡಲು ಆಗಮಿಸಿದ ಹಿರಿಯ ಯಕ್ಷಗಾನ ಕಲಾವಿದ, ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರು ಸೀತಾರಾಮ್ ಕಟೀಲ್ […]

Read More

ಯುವ ಕೂಡು-ಕೂಟ-ಕುಟುಂಬ ಮಿನದನ

ಕುಳಾಯಿ: ಯುವವಾಹಿನಿ (ರಿ) ಪಣಂಬೂರು-ಕುಳಾಯಿ ಘಟಕದ ವತಿಯಿಂದ ಯುವ ಕೂಡು-ಕೂಟ ಕುಟುಂಬ ಮಿನದನ ಎಂಬ ವಿನೂತನ ಕಾರ್ಯಕ್ರಮ ದಿ.  21-07-2024 ರಂದು ಭಾನುವಾರ ಕುಳಾಯಿ ಬ್ರಹ್ಮಶ್ರೀ ನಾರಾಯಣ ಗುರು ಸಮಾಜ ಸೇವಾ ಸಂಘದ ಸಭಾಂಗಣದಲ್ಲಿ ಜರಗಿತು. ಯುವವಾಹಿನಿ (ರಿ) ಪಣಂಬೂರು – ಕುಳಾಯಿ ಘಟಕದ ಅಧ್ಯಕ್ಷೆ ಮನಿಷಾ ರೂಪೇಶ್ ಅಧ್ಯಕ್ಷತೆ ವಹಿಸಿದ್ದರು. ಬ್ರಹ್ಮ ಶ್ರೀ ನಾರಾಯಣ ಗುರು ಸಮಾಜ ಸೇವಾ ಸಂಘದ ಅಧ್ಯಕ್ಷರು ಕೇಶವ ಸುವರ್ಣ ಕಾರ್ಯಕ್ರಮವನ್ನು ಉದ್ಘಾಟಿಸಿ ಶುಭ ಹಾರೈಸಿದರು. ಮುಖ್ಯಅತಿಥಿ ಮುಡಿಪು ಸರಕಾರಿ ಪ್ರಥಮ ದರ್ಜೆ […]

Read More

ತುಳುವ ಸಂಸ್ಕೃತಿ, ಸಂಸ್ಕಾರ ಉಳಿವಿಗೆ ನಾವೇ ಜವಾಬ್ದಾರರು: ವಿಜಯಲಕ್ಷ್ಮೀ ಕಟೀಲು

ಮಾಣಿ: ಆಟಿ ತಿಂಗಳನ್ನು ಹಿಂದಿನವರು ಹೇಗೆ ಆಚರಿಸುತ್ತಿದ್ದರು, ಆಟಿ ತಿಂಗಳ ವಿವಿಧ ಬಗೆಯ ತಿನಿಸುಗಳು ಆಗಿರಬಹುದು, ಆಟಿ ಅಮವಾಸ್ಯೆಯ ಆಚರಣೆ ಆಗಿರಬಹುದು, ಆಟಿ ಕಳೆಂಜನು ಆ ತಿಂಗಳಲ್ಲಿ ಯಾಕೆ ಬರುವನು, ಅದರ ವಿಶೇಷತೆ ಏನು ಎಂಬುದನ್ನು ನಮ್ಮ ಮುಂದಿನ ಮಕ್ಕಳಿಗೆ ತಿಳಿಸಬೇಕು. ತುಳುವ ಸಂಸ್ಕೃತಿ,ಆಚರಣೆ ಉಳಿಸುವ ಪ್ರಯತ್ನ ನಮ್ಮಿಂದಲೇ ಆಗಬೇಕು, ನಮ್ಮ ಹಿರಿಯರು ತುಳುನಾಡಿನ ಪ್ರತಿಯೊಂದು ಆಚರಣೆಗೂ ಮಹತ್ವವನ್ನು ನೀಡಿ ಅದನ್ನು ಆಚರಿಸುತ್ತಿದ್ದರು ಮತ್ತು ಪ್ರತಿಯೊಂದು ಆಚರಣೆಗೂ ಅದರದೇ ಆದ ವಿಶೇಷತೆ, ಸಂಸ್ಕೃತಿ, ಸಂಪ್ರದಾಯ ಇತ್ತು ಎಂದು […]

Read More

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಅಂತರ್ ಘಟಕ ಸಾಂಸ್ಕ್ರತಿಕ ಸ್ಪರ್ಧೆ

ಡೆನ್ನಾನ-ಡೆನ್ನನ 2026 : ಯುವವಾಹಿನಿ(ರಿ) ಕೂಳೂರು ಘಟಕ ಚಾಂಪಿಯನ್

ಬಂಟ್ವಾಳ : ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಬಂಟ್ವಾಳ ಘಟಕದ ಆತಿಥ್ಯದಲ್ಲಿ ಏಪ್ರಿಲ್ 19ರಂದು ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧೆ ‘ಡೆನ್ನಾನ-ಡೆನ್ನನ 2026’ರಲ್ಲಿ ಯುವವಾಹಿನಿ ಕೂಳೂರು ಘಟಕ ₹50,000/- ನಗದು ಹಾಗು ಆಕರ್ಷಕ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರಿಗೆ ಗೌರವಾರ್ಪಣೆ

ಸವಿನೆನಪಿನ ಸಿಂಚನದ ನಮನ

ಬಂಟ್ವಾಳ : ಬಂಟ್ವಾಳದಲ್ಲಿ ಸಂಭ್ರಮದಿಂದ ಜರುಗಿದ “ಡೆನ್ನಾನ ಡೆನ್ನನ 2026” ಸಾಂಸ್ಕೃತಿಕ ವೇದಿಕೆಯಲ್ಲಿ ಒಂದು ಐತಿಹಾಸಿಕ ಕ್ಷಣ ಅನಾವರಣಗೊಂಡಿತು. ಕಳೆದ 39 ವರ್ಷಗಳಲ್ಲಿ ಯುವವಾಹಿನಿಯನ್ನು ಸಮರ್ಥವಾಗಿ ಮುನ್ನಡೆಸಿದ 33 ಮಂದಿ ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರನ್ನು ಒಂದೇ ವೇದಿಕೆಯಲ್ಲಿ ಗೌರವಿಸುವ...

Sunday, 19-04-2026
ಯುವವಾಹಿನಿ ಡೆನ್ನಾನ ಡೆನ್ನನ : 2026

ಪಿಯುಸಿ ಟಾಪರ್ ದಿಶಾ ಪೂಜಾರಿ ಇವರಿಗೆ ಯುವವಾಹಿನಿ ಗೌರವಾರ್ಪಣೆ

ಬಂಟ್ವಾಳ: ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧಾ ಸಮಾರಂಭದಲ್ಲಿ, ಇತ್ತೀಚೆಗೆ ಪಿಯುಸಿ ಪರೀಕ್ಷೆಯಲ್ಲಿ 600 ಅಂಕಗಳನ್ನು ಪಡೆದು ರಾಜ್ಯದಲ್ಲಿ ಪ್ರಥಮ ಸ್ಥಾನ ಪಡೆದ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಆಶ್ರಯದಲ್ಲಿ ಕೊಲ್ಯ ಘಟಕದ ಆತಿಥ್ಯದಲ್ಲಿ “ಸಖೀ ಸಂವಾದ” ಕಾರ್ಯಾಗಾರ

ಸಖೀ ಸಂವಾದ: ಮಹಿಳಾ ಸಬಲೀಕರಣಕ್ಕೆ ರಾಜಕೀಯ ಪ್ರಾತಿನಿಧ್ಯದ ಅಗತ್ಯತೆ – ಪ್ರೊ. ಪಿ.ಎಲ್. ಧರ್ಮ

ಮಂಗಳೂರು: ಮಹಿಳೆಯರು ಕೇವಲ ಮತದಾರರಾಗಿ ಉಳಿಯದೆ, ದೇಶದ ರಾಜಕೀಯ ನಿರ್ಧಾರಗಳಲ್ಲಿ ಪಾಲ್ಗೊಳ್ಳುವ ನಿರ್ಣಾಯಕ ಶಕ್ತಿಯಾಗಿ ಬೆಳೆಯಬೇಕು. ನಿರ್ಧಾರ ತೆಗೆದುಕೊಳ್ಳುವ ಉನ್ನತ ಸ್ಥಾನಗಳಲ್ಲಿ ಮಹಿಳೆಯರು ಇದ್ದಾಗ ಮಾತ್ರ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ನ್ಯಾಯ ಸಿಗಲು ಸಾಧ್ಯ ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ....

Saturday, 14-03-2026
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಆಶ್ರಯದಲ್ಲಿ ಹಾಗೂ ಕೂಳೂರು ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 38ನೇ ವಾರ್ಷಿಕ ಸಮಾವೇಶ ಸಂಪನ್ನ

ಶಾಂತಿ–ಸೌಹಾರ್ದತೆ ರಾಷ್ಟ್ರದ ಶಕ್ತಿ, ಯುವಜನತೆ ಅಧಿಕಾರದಲ್ಲೂ ಮುನ್ನಡೆಯಬೇಕು : ಜಿಲ್ಲಾಧಿಕಾರಿ ಜಗದೀಶ್

ಮಂಗಳೂರು: “ನಮ್ಮ ನಾಡಿನಲ್ಲಿ ನಾವು ಸಹೋದರತ್ವ ಬದುಕಬೇಕು. ಶಾಂತಿ ಮತ್ತು ಸೌಹಾರ್ದತೆ ನೆಲೆಸಿದರೆ ನಾಡಿನ ಅಭಿವೃದ್ಧಿ ಖಚಿತ. ಯುವ ಮನಸ್ಸುಗಳು ಕೇವಲ ಸಾಮಾಜಿಕ ನ್ಯಾಯದ ಹೋರಾಟದಲ್ಲಿ ಮಾತ್ರವಲ್ಲ, ಆಡಳಿತ ಹಾಗೂ ಅಧಿಕಾರದ ವಲಯದಲ್ಲೂ ಮುನ್ನಡೆಯಬೇಕು” ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್...

Sunday, 21-12-2025
error: Content is protected !!