Yuvavahini

ಘಟಕಗಳು

ಕೊಟ್ಟಿಯೂರು ಮಹಾದೇವನ ಪವಿತ್ರ ವೈಶಾಖ ಯಾತ್ರೆ

ಶಕ್ತಿನಗರ : ವರ್ಷದಲ್ಲಿ ಕೇವಲ 28 ದಿನಗಳ ಕಾಲ ಮಾತ್ರ ದರ್ಶನಕ್ಕೆ ಅವಕಾಶವಿರುವ ಈ ಪುಣ್ಯಕ್ಷೇತ್ರಕ್ಕೆ ತೆರಳಲು ಜೂನ್ 6, 2026ರಂದು ಶನಿವಾರ ರಾತ್ರಿ 10.45 ಗಂಟೆಗೆ ಘಟಕದ ಅಧ್ಯಕ್ಷರು, ಮಾಜಿ ಅಧ್ಯಕ್ಷರು, ನಿರ್ದೇಶಕರು ಹಾಗೂ ಸದಸ್ಯರು ಸೇರಿದಂತೆ ಸುಮಾರು 33 ಮಂದಿ ನಾಲ್ಯಪದವು ಶಕ್ತಿನಗರ ಶಾಲೆಯ ಬಳಿ ಸೇರಿದರು. ಪ್ರಯಾಣ ಆರಂಭಿಸುವ ಮುನ್ನ ಎಲ್ಲರೂ ಗುರುಗಳಿಗೆ ಪ್ರಾರ್ಥನೆ ಸಲ್ಲಿಸಿ, ಮಹಾದೇವನ ದರ್ಶನದ ಸಂಕಲ್ಪದೊಂದಿಗೆ ಯಾತ್ರೆಯನ್ನು ಆರಂಭಿಸಿದರು. ಮರುದಿನ ಬೆಳಿಗ್ಗೆ ಸುಮಾರು 4.30 ಗಂಟೆಗೆ ಕೊಟ್ಟಿಯೂರು ತಲುಪಿದ […]

Read More

ದಕ್ಷಿಣ ಕಾಶಿ ಪುಣ್ಯಕ್ಷೇತ್ರ ತೀರ್ಥಯಾತ್ರೆ

ಕೂಳೂರು : ಕೇರಳದ ಕಣ್ಣೂರು ಜಿಲ್ಲೆಯಲ್ಲಿರುವ ಕೊಟ್ಟಿಯೂರು ಮಹಾದೇವ ದೇವಸ್ಥಾನವು ಅತ್ಯಂತ ಪವಿತ್ರ ಹಾಗೂ ಪ್ರಸಿದ್ಧ ಧಾರ್ಮಿಕ ಕ್ಷೇತ್ರವಾಗಿದ್ದು, ತನ್ನ ಆಧ್ಯಾತ್ಮಿಕ ಮಹತ್ವದಿಂದ ಭಕ್ತರಿಗೆ ವಿಶಿಷ್ಟ ಅನುಭವವನ್ನು ನೀಡುತ್ತಿದೆ. ಈ ಪುಣ್ಯಕ್ಷೇತ್ರಕ್ಕೆ ಯುವವಾಹಿನಿ (ರಿ.) ಕೂಳೂರು ಘಟಕದ ವತಿಯಿಂದ ವಿಶೇಷ ತೀರ್ಥಯಾತ್ರೆಯನ್ನು ಆಯೋಜಿಸಲಾಯಿತು. ಜೂನ್ 6, 2026ರಂದು ರಾತ್ರಿ 10.00 ಗಂಟೆಗೆ ಕೂಳೂರಿನಿಂದ ಬಸ್ಸಿನ ಮೂಲಕ ಯಾತ್ರೆ ಆರಂಭಗೊಂಡಿತು. ಈ ಯಾತ್ರೆಯಲ್ಲಿ ಘಟಕದ ಮಾಜಿ ಅಧ್ಯಕ್ಷರು, ಅಧ್ಯಕ್ಷರು, ನಿರ್ದೇಶಕರು ಹಾಗೂ ಸದಸ್ಯರು ಸೇರಿದಂತೆ ಸುಮಾರು 40 ಮಂದಿ […]

Read More

ಕೊಟ್ಟಿಯೂರು ಪರಶಿವನ ಯಾತ್ರೆ

ಮಂಗಳೂರು: ವರ್ಷದಲ್ಲಿ ಕೇವಲ ಒಂದು ತಿಂಗಳ ಅವಧಿಗೆ ಮಾತ್ರ ನಡೆಯುವ ಕೊಟ್ಟಿಯೂರು ಪರಶಿವನ ಜಾತ್ರೆಯ ಅಂಗವಾಗಿ ಯುವವಾಹಿನಿ (ರಿ.) ಮಂಗಳೂರು ಘಟಕದ ವತಿಯಿಂದ ಜೂನ್ 6, 2026ರಂದು ವಿಶೇಷ ಕ್ಷೇತ್ರಯಾತ್ರೆಯನ್ನು ಆಯೋಜಿಸಲಾಯಿತು. ರಾತ್ರಿ 8.30 ಗಂಟೆಗೆ ಮಂಗಳೂರಿನಿಂದ ಹೊರಟ ಯಾತ್ರಿಕರು ಮುಂಜಾನೆ ಸುಮಾರು 4 ಗಂಟೆಗೆ ಕೊಟ್ಟಿಯೂರು ಪುಣ್ಯಕ್ಷೇತ್ರವನ್ನು ತಲುಪಿದರು. ಪವಿತ್ರ ವಾವಲಿ ನದಿಯಲ್ಲಿ ಸ್ನಾನ ಮಾಡಿ, ಮಡಿ ಬಟ್ಟೆಯಲ್ಲಿ ಕ್ಷೇತ್ರ ಪ್ರದಕ್ಷಿಣೆ ಸಲ್ಲಿಸಿ, ಭಕ್ತಿಭಾವದಿಂದ ಪರಶಿವ ಮತ್ತು ಸತಿಯ ದರ್ಶನ ಪಡೆದರು. ಕೊಟ್ಟಿಯೂರು ಕ್ಷೇತ್ರವು ತನ್ನ […]

Read More

ಕೊಟ್ಟಿಯೂರು ಪುಣ್ಯಕ್ಷೇತ್ರ ಯಾತ್ರೆ

ಕೆಂಜಾರು-ಕರಂಬಾರು: ಯುವವಾಹಿನಿ (ರಿ.) ಕೆಂಜಾರು-ಕರಂಬಾರು ಘಟಕದ ವತಿಯಿಂದ ಆಯೋಜಿಸಲಾದ ಕೊಟ್ಟಿಯೂರು ಪುಣ್ಯಕ್ಷೇತ್ರಗಳ ಪವಿತ್ರ ಯಾತ್ರೆಯು ಯಶಸ್ವಿಯಾಗಿ ನೆರವೇರಿತು. ಜೂನ್ 6, 2026ರಂದು ರಾತ್ರಿ 8.30 ಗಂಟೆಗೆ ಶ್ರೀ ದೇವಿ ಭಜನಾ ಮಂದಿರ, ಕೆಂಜಾರು-ಕರಂಬಾರುವಿನಿಂದ ಯಾತ್ರೆಯು ಅತ್ಯಂತ ಉತ್ಸಾಹದಿಂದ ಆರಂಭವಾಯಿತು. ಈ ಧಾರ್ಮಿಕ ಪ್ರವಾಸದಲ್ಲಿ ಒಂದು ಬಸ್ಸಿನಲ್ಲಿ 50 ಮಂದಿ ಹಾಗೂ ಒಂದು ಟಿಟಿ ವಾಹನದಲ್ಲಿ 14 ಮಂದಿ ಸೇರಿದಂತೆ ಒಟ್ಟು 64 ಮಂದಿ ಯಾತ್ರಿಕರು ಭಾಗವಹಿಸಿದ್ದರು.ಮರುದಿನ ಮುಂಜಾನೆ ಸುಮಾರು 4.00 ಗಂಟೆಗೆ ಯಾತ್ರಿಕರು ಪವಿತ್ರ ಕೊಟ್ಟಿಯೂರು ಕ್ಷೇತ್ರವನ್ನು […]

Read More

ಸ್ನೇಹ, ಸಂತೋಷ ಮತ್ತು ಸ್ಮರಣೆಯ ಸಂಗಮ

ಹೆಜಮಾಡಿ : ಯುವವಾಹಿನಿ (ರಿ.) ಹೆಜಮಾಡಿ ಘಟಕದ ವತಿಯಿಂದ ಜೂನ್ 7ರಂದು 51 ಸದಸ್ಯರೊಂದಿಗೆ ಕುಂದಾಪುರದ UVA ಮೆರಿಡಿಯನ್ ವಾಟರ್ ಪಾರ್ಕ್‌ಗೆ ಒಂದು ದಿನದ ಸೌಹಾರ್ದಯುತ ಪ್ರವಾಸವನ್ನು ಯಶಸ್ವಿಯಾಗಿ ಆಯೋಜಿಸಲಾಯಿತು. ಪ್ರವಾಸವು ಗುರುಮಂದಿರದಲ್ಲಿ ಪ್ರಾರ್ಥನೆ ಸಲ್ಲಿಸುವ ಮೂಲಕ ಆರಂಭಗೊಂಡಿತು. ಬಳಿಕ ಸದಸ್ಯರೆಲ್ಲರೂ ಹಲವು ಮಕ್ಕಳ ತಾಯಿ ದೇವಸ್ಥಾನಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದರು. ನಂತರ ಅನೆಗುಡ್ಡೆ ಶ್ರೀ ವಿನಾಯಕ ದೇವಸ್ಥಾನಕ್ಕೆ ತೆರಳಿ ವಿಶೇಷ ಪೂಜೆ ಹಾಗೂ ದರ್ಶನದಲ್ಲಿ ಭಾಗವಹಿಸಿದರು. ಪ್ರವಾಸದ ಮಧ್ಯೆ ಸದಸ್ಯರಿಗಾಗಿ ಉಪಹಾರದ ವ್ಯವಸ್ಥೆ […]

Read More

ವಿಶ್ವ ಪರಿಸರ ದಿನಾಚರಣೆ ಮತ್ತು ಶಾಲಾ ಮಕ್ಕಳಿಗೆ ಪುಸ್ತಕ ವಿತರಣೆ

ಕಡಬ : ಯುವವಾಹಿನಿ (ರಿ.) ಕಡಬ ಘಟಕದ ವತಿಯಿಂದ ವಿಶ್ವ ಪರಿಸರ ದಿನಾಚರಣೆಯ ಅಂಗವಾಗಿ ದಿನಾಂಕ 05-06-2026ರಂದು ವಿಶ್ವ ಪರಿಸರ ದಿನಾಚರಣೆ ಹಾಗೂ ಬಳ್ಪ ಶಾಲಾ ಮಕ್ಕಳಿಗೆ ಉಚಿತ ನೋಟ್ ಪುಸ್ತಕ ವಿತರಣೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು. ಯುವವಾಹಿನಿ (ರಿ.) ಕಡಬ ಘಟಕ ಮತ್ತು ಗ್ರಾಮ ಅರಣ್ಯ ಸಮಿತಿ ಬಳ್ಪ ಇವರ ಸಂಯುಕ್ತ ಆಶ್ರಯದಲ್ಲಿ ನಡೆದ ಕಾರ್ಯಕ್ರಮದಲ್ಲಿ ಘಟಕದ ಸದಸ್ಯರು ಉತ್ಸಾಹದಿಂದ ಭಾಗವಹಿಸಿದರು. ಕಾರ್ಯಕ್ರಮವನ್ನು ಪಂಜ ವಲಯದ ಉಪ ವಲಯ ಅರಣ್ಯ ಅಧಿಕಾರಿಗಳಾದ ಮಹಬೂಬ್ ಇಲಾ ಅವರು ಉದ್ಘಾಟಿಸಿ, […]

Read More

ಯುವ ವೃಕ್ಷೋತ್ಸವಕ್ಕೆ ಚಾಲನೆ

ಮಾಣಿ : ವಿಶ್ವ ಪರಿಸರ ದಿನಾಚರಣೆಯ ಅಂಗವಾಗಿ ಯುವವಾಹಿನಿ (ರಿ.) ಮಾಣಿ ಘಟಕದ ವತಿಯಿಂದ “ಮರದ ನೆರಳು – ಬದುಕಿಗೆ ನೆರಳು” ಎಂಬ ಧ್ಯೇಯವಾಕ್ಯದೊಂದಿಗೆ ಹಮ್ಮಿಕೊಂಡಿರುವ ಯುವ ವೃಕ್ಷೋತ್ಸವ ಕಾರ್ಯಕ್ರಮಕ್ಕೆ ದಿನಾಂಕ 05.06.2026ರಂದುನೂತನವಾಗಿ ನಿರ್ಮಾಣಗೊಳ್ಳುತ್ತಿರುವ ಬ್ರಹ್ಮಶ್ರೀ ನಾರಾಯಣಗುರು ಮಂದಿರದ ಸಭಾಭವನದ ವಠಾರದಲ್ಲಿ ಚಾಲನೆ ನೀಡಲಾಯಿತು. ಕಾರ್ಯಕ್ರಮವನ್ನು ನಾರಾಯಣಗುರು ಸೇವಾ ಸಹಕಾರಿ ಸಂಘದ ಅಧ್ಯಕ್ಷರಾದ ನಾರಾಯಣ ಸಾಲಿಯಾನ್ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಯುವವಾಹಿನಿ ಮಾಣಿ ಘಟಕದ ಅಧ್ಯಕ್ಷರಾದ ಗಣೇಶ್ ಸಾಯಿ ಕೊಡಾಜೆ, ಬ್ರಹ್ಮಶ್ರೀ ನಾರಾಯಣಗುರು ಸೇವಾ ಸಂಘದ ಕಾರ್ಯದರ್ಶಿ […]

Read More

ಸಾಪ್ತಾಹಿಕ ಭಜನಾ ಸಂಕೀರ್ತನ

ಮಂಗಳೂರು: ಯುವವಾಹಿನಿ (ರಿ.) ಮಂಗಳೂರು ಘಟಕದ ವತಿಯಿಂದ ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದ ಆಶ್ರಯದಲ್ಲಿ ನಡೆಯುತ್ತಿರುವ ಸಾಪ್ತಾಹಿಕ ಸಂಕೀರ್ತನ ಸರಣಿಯ ಅಂಗವಾಗಿ, ದಿನಾಂಕ 01-06-2026ರಂದು ಸೋಮವಾರ ಸಂಜೆ 5.30 ಗಂಟೆಗೆ ಭಜನಾ ಸೇವಾ ಕಾರ್ಯಕ್ರಮವು ಭಕ್ತಿಭಾವದಿಂದ ನಡೆಯಿತು. ಈ ಭಜನಾ ಸೇವೆಯು ಶ್ರೀರಾಮ ಕ್ಷತ್ರಿಯ ಭಜನಾ ತಂಡ, ಸುರತ್ಕಲ್ ಇವರ ಸಹಯೋಗದೊಂದಿಗೆ ನೆರವೇರಿತು. ಸಂಜೆ 7.00 ಗಂಟೆಗೆ ಶ್ರೀ ನಾರಾಯಣಗುರುಗಳಿಗೆ ವಿಶೇಷ ಪೂಜೆ ಸಲ್ಲಿಸಿ, ಬಳಿಕ ಕುದ್ರೋಳಿ ಕ್ಷೇತ್ರದ ವತಿಯಿಂದ ಹಾಗೂ ಯುವವಾಹಿನಿ (ರಿ.) ಮಂಗಳೂರು ಘಟಕದ […]

Read More

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ದಿನಾಂಕ : 2026ನೇ ಜೂನ್ 14 ಭಾನುವಾರ ಬೆಳಗ್ಗೆ ಗಂಟೆ 9.00 ರಿಂದ
ಸ್ಥಳ : ಕರ್ನಾಟಕ ರಾಜ್ಯ ಸರಕಾರಿ ನೌಕರರ ಅಸೋಸಿಯೇಷನ್ ಆಡಿಟೋರಿಯಂ ವಿಧಾನಸೌಧ ಬಳಿ, ಕಬ್ಬನ್ ಪಾರ್ಕ್ ಬೆಂಗಳೂರು

ಯುವವಾಹಿನಿ (ರಿ) ಬೆಂಗಳೂರು ಘಟಕ

ದಿನಾಂಕ : 2026ನೇ ಜೂನ್ 13 ಶನಿವಾರ ಸಂಜೆ ಗಂಟೆ 6.00 ರಿಂದ
ಸ್ಥಳ : ಮುಲ್ಕಿ , ಬಿಲ್ಲವ ಸಮಾಜ ಸೇವಾ ಸಂಘ(ರಿ)

ಯುವವಾಹಿನಿ (ರಿ) ಮುಲ್ಕಿ ಘಟಕ

ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಅಂತರ್ ಘಟಕ ಸಾಂಸ್ಕ್ರತಿಕ ಸ್ಪರ್ಧೆ

ಡೆನ್ನಾನ-ಡೆನ್ನನ 2026 : ಯುವವಾಹಿನಿ(ರಿ) ಕೂಳೂರು ಘಟಕ ಚಾಂಪಿಯನ್

ಬಂಟ್ವಾಳ : ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಬಂಟ್ವಾಳ ಘಟಕದ ಆತಿಥ್ಯದಲ್ಲಿ ಏಪ್ರಿಲ್ 19ರಂದು ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧೆ ‘ಡೆನ್ನಾನ-ಡೆನ್ನನ 2026’ರಲ್ಲಿ ಯುವವಾಹಿನಿ ಕೂಳೂರು ಘಟಕ ₹50,000/- ನಗದು ಹಾಗು ಆಕರ್ಷಕ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರಿಗೆ ಗೌರವಾರ್ಪಣೆ

ಸವಿನೆನಪಿನ ಸಿಂಚನದ ನಮನ

ಬಂಟ್ವಾಳ : ಬಂಟ್ವಾಳದಲ್ಲಿ ಸಂಭ್ರಮದಿಂದ ಜರುಗಿದ “ಡೆನ್ನಾನ ಡೆನ್ನನ 2026” ಸಾಂಸ್ಕೃತಿಕ ವೇದಿಕೆಯಲ್ಲಿ ಒಂದು ಐತಿಹಾಸಿಕ ಕ್ಷಣ ಅನಾವರಣಗೊಂಡಿತು. ಕಳೆದ 39 ವರ್ಷಗಳಲ್ಲಿ ಯುವವಾಹಿನಿಯನ್ನು ಸಮರ್ಥವಾಗಿ ಮುನ್ನಡೆಸಿದ 33 ಮಂದಿ ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರನ್ನು ಒಂದೇ ವೇದಿಕೆಯಲ್ಲಿ ಗೌರವಿಸುವ...

Sunday, 19-04-2026
ಯುವವಾಹಿನಿ ಡೆನ್ನಾನ ಡೆನ್ನನ : 2026

ಪಿಯುಸಿ ಟಾಪರ್ ದಿಶಾ ಪೂಜಾರಿ ಇವರಿಗೆ ಯುವವಾಹಿನಿ ಗೌರವಾರ್ಪಣೆ

ಬಂಟ್ವಾಳ: ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧಾ ಸಮಾರಂಭದಲ್ಲಿ, ಇತ್ತೀಚೆಗೆ ಪಿಯುಸಿ ಪರೀಕ್ಷೆಯಲ್ಲಿ 600 ಅಂಕಗಳನ್ನು ಪಡೆದು ರಾಜ್ಯದಲ್ಲಿ ಪ್ರಥಮ ಸ್ಥಾನ ಪಡೆದ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಆಶ್ರಯದಲ್ಲಿ ಕೊಲ್ಯ ಘಟಕದ ಆತಿಥ್ಯದಲ್ಲಿ “ಸಖೀ ಸಂವಾದ” ಕಾರ್ಯಾಗಾರ

ಸಖೀ ಸಂವಾದ: ಮಹಿಳಾ ಸಬಲೀಕರಣಕ್ಕೆ ರಾಜಕೀಯ ಪ್ರಾತಿನಿಧ್ಯದ ಅಗತ್ಯತೆ – ಪ್ರೊ. ಪಿ.ಎಲ್. ಧರ್ಮ

ಮಂಗಳೂರು: ಮಹಿಳೆಯರು ಕೇವಲ ಮತದಾರರಾಗಿ ಉಳಿಯದೆ, ದೇಶದ ರಾಜಕೀಯ ನಿರ್ಧಾರಗಳಲ್ಲಿ ಪಾಲ್ಗೊಳ್ಳುವ ನಿರ್ಣಾಯಕ ಶಕ್ತಿಯಾಗಿ ಬೆಳೆಯಬೇಕು. ನಿರ್ಧಾರ ತೆಗೆದುಕೊಳ್ಳುವ ಉನ್ನತ ಸ್ಥಾನಗಳಲ್ಲಿ ಮಹಿಳೆಯರು ಇದ್ದಾಗ ಮಾತ್ರ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ನ್ಯಾಯ ಸಿಗಲು ಸಾಧ್ಯ ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ....

Saturday, 14-03-2026
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಆಶ್ರಯದಲ್ಲಿ ಹಾಗೂ ಕೂಳೂರು ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 38ನೇ ವಾರ್ಷಿಕ ಸಮಾವೇಶ ಸಂಪನ್ನ

ಶಾಂತಿ–ಸೌಹಾರ್ದತೆ ರಾಷ್ಟ್ರದ ಶಕ್ತಿ, ಯುವಜನತೆ ಅಧಿಕಾರದಲ್ಲೂ ಮುನ್ನಡೆಯಬೇಕು : ಜಿಲ್ಲಾಧಿಕಾರಿ ಜಗದೀಶ್

ಮಂಗಳೂರು: “ನಮ್ಮ ನಾಡಿನಲ್ಲಿ ನಾವು ಸಹೋದರತ್ವ ಬದುಕಬೇಕು. ಶಾಂತಿ ಮತ್ತು ಸೌಹಾರ್ದತೆ ನೆಲೆಸಿದರೆ ನಾಡಿನ ಅಭಿವೃದ್ಧಿ ಖಚಿತ. ಯುವ ಮನಸ್ಸುಗಳು ಕೇವಲ ಸಾಮಾಜಿಕ ನ್ಯಾಯದ ಹೋರಾಟದಲ್ಲಿ ಮಾತ್ರವಲ್ಲ, ಆಡಳಿತ ಹಾಗೂ ಅಧಿಕಾರದ ವಲಯದಲ್ಲೂ ಮುನ್ನಡೆಯಬೇಕು” ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್...

Sunday, 21-12-2025
error: Content is protected !!