Yuvavahini

ಘಟಕಗಳು

ಶ್ರೀ ಬ್ರಹ್ಮ ಬೈದರ್ಕಳ ಗರಡಿ ಅಡ್ವೆಯ, ಆವರಣದಲ್ಲಿ ಯುವವಾಹಿನಿ ಸದಸ್ಯರಿಗೆ ಹಾಗೂ ಸಾರ್ವಜನಿಕರಿಗೆ ವಿವಿಧ ಆಟೋಟಾ ಸ್ಪರ್ಧಾ ಕಾರ್ಯಕ್ರಮ-ಯುವವಾಹಿನಿ (ರಿ) ಅಡ್ವೆ ಘಟಕ

ಶ್ರೀ ಗಣೇಶ ಚತುರ್ಥಿ ಯ ಪ್ರಯುಕ್ತ ಪ್ರತಿ ವರ್ಷ ನಡೆಸುವಂತೆ ದಿನಾಂಕ 27-08-2025 ಬುಧವಾರದಂದು ಶ್ರೀ ಬ್ರಹ್ಮ ಬೈದರ್ಕಳ ಗರಡಿ ಅಡ್ವೆಯ, ಆವರಣದಲ್ಲಿ ಯುವವಾಹಿನಿ ಸದಸ್ಯರಿಗೆ ಹಾಗೂ ಸಾರ್ವಜನಿಕರಿಗೆ ವಿವಿಧ ಆಟೋಟಾ ಸ್ಪರ್ಧಾ ಕಾರ್ಯಕ್ರಮವನ್ನು ಘಟಕದ ವತಿಯಿಂದ ಹಮ್ಮಿಕೊಳ್ಳಲಾಯಿತು. ಮಕ್ಕಳ ವಿಭಾಗ ಮಹಿಳಾ ವಿಭಾಗ ಪುರುಷ ವಿಭಾಗ ಹೀಗೆ ಬೇರೆ ಬೇರೆ ವಿಭಾಗಗಳಾಗಿ ಹತ್ತು ಹಲವರು ಮನರಂಜನ ಸ್ಪರ್ಧೆಗಳನ್ನು ಏರ್ಪಡಿಸಲಾಯಿತು . ತದನಂತರ ಚುಟುಕಾಗಿ ನಡೆದ ಸಮಾರೋಪ ಸಮಾರಂಭದಲ್ಲಿ ಘಟಕದ ಅಧ್ಯಕ್ಷರು ವರುಣ್ ಕುಮಾರ್, ಸ್ಥಾಪಕ ಅಧ್ಯಕ್ಷರು […]

Read More

ಮಾಡೂರ್ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಗೆ ಸ್ಮಾರ್ಟ್ ಟಿವಿ ಯನ್ನು ಕೊಡುಗೆಯಾಗಿ ಹಸ್ತಾಂತರ-ಯುವವಾಹಿನಿ (ರಿ.) ಕೊಲ್ಯ ಘಟಕ

5 ಮಹಿಳೆಯರ ಶಿಕ್ಷಾ ಸಾಥಿ ಎಂಬ ಸಂಘಟನೆ ಜಂಟಿಯಾಗಿ ದಿನಾಂಕ 22/09/2025 ರಂದು ಮಾಡೂರ್ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಗೆ ಸ್ಮಾರ್ಟ್ ಟಿವಿ ಯನ್ನು ಕೊಡುಗೆಯಾಗಿ ಹಸ್ತಾಂತರ ಮಾಡಲಾಯಿತು. ವಿದ್ಯಾರ್ಥಿಗಳ ಕೊರತೆ ಎದುರಿಸಿ ಮುಚ್ಚುವ ಹಂತದಲ್ಲಿ ಇದ್ದ ಸರ್ಕಾರಿ ಶಾಲೆಗೆ ಕೋಟೆಕಾರ್ ಪಟ್ಟಣ ಪಂಚಾಯತ್ ಕೌನ್ಸಿಲರ್ ಶ್ರೀ ಸುಜಿತ್ ಮಾಡೂರ್ ಅವರ ಮುತುವರ್ಜಿಯಿಂದ, ಊರವರ ಸಹಕಾರದಿಂದ ಖಾಸಗಿ ಶಾಲೆಗೆ ಸಮನಾಗಿ ವಿದ್ಯಾರ್ಥಿಗಳ ಕಲಿಕೆಗೆ ಬೇಕಾದ ಎಲ್ಲಾ ಅವಶ್ಯಕತೆ ಪೂರೈಸುವ ನಿಟ್ಟಿನಲ್ಲಿ ಘಟಕ ಹಾಗೂ ಶಿಕ್ಷಾ ಸಾಥಿ ಎಂಬ […]

Read More

ಮಂಗಳೂರು ದಸರಾ ಕ್ರೀಡಾ ಕೂಟ”ದ ಪಥಸಂಚಲನದಲ್ಲಿ ಘಟಕ-ಯುವವಾಹಿನಿ( ರಿ.) ಕೊಲ್ಯ ಘಟಕ

ಮಂಗಳೂರು ತಾಲೂಕು ಬಿಲ್ಲವ ಸಂಘದ ಆಶ್ರಯದಲ್ಲಿ, ಮಂಗಳ ಸ್ಟೇಡಿಯಂ ನಲ್ಲಿ 21-09-2025 ರಂದು ನಡೆದ “”ಮಂಗಳೂರು ದಸರಾ ಕ್ರೀಡಾ ಕೂಟ”ದ ಪಥಸಂಚಲನದಲ್ಲಿ ಘಟಕದ ಸದಸ್ಯರು ಭಾಗವಹಿಸಿದರು.

Read More

ಹೆಜಮಾಡಿ ಶ್ರೀ ನಾರಾಯಣಗುರು ಮಂದಿರದಲ್ಲಿ ಘಟಕದ ವತಿಯಿಂದ ಶಾರದಾ ಪೂಜೆ ಹಾಗೂ ಅನ್ನಸಂತರ್ಪಣೆ-ಯುವವಾಹಿನಿ(ರಿ.)ಹೆಜಮಾಡಿ ಘಟಕ

ದಿನಾಂಕ:24-09-2025 ರಂದು ಹೆಜಮಾಡಿ ಶ್ರೀ ನಾರಾಯಣಗುರು ಮಂದಿರದಲ್ಲಿ ಘಟಕದ ವತಿಯಿಂದ ಶಾರದಾ ಪೂಜೆ ಹಾಗೂ ಅನ್ನಸಂತರ್ಪಣೆ ನಡೆಯಿತು. ಘಟಕದ ಸದಸ್ಯರೆಲ್ಲರೂ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಶ್ರೀ ಶಾರದಾ ಮಾತೆಯ ಕೃಪೆಗೆ ಪಾತ್ರರಾದರು.

Read More

ನವರಾತ್ರಿ ಮಹೋತ್ಸವದ ಅಂಗವಾಗಿ ಶ್ರೀ ಮಹಾಲಕ್ಷ್ಮೀ ದೇವಸ್ಥಾನ ಕರಂಬಾರು ಇಲ್ಲಿ ಘಟಕದ ವತಿಯಿಂದ ಭಜನಾ ಸಂಕೀರ್ತನೆ-ಯುವವಾಹಿನಿ ( ರಿ.) ಬಜಪೆ ಘಟಕ

ನವರಾತ್ರಿ ಮಹೋತ್ಸವದ ಅಂಗವಾಗಿ ದಿನಾಂಕ 24/09/2025 ರಂದು ಶ್ರೀ ಮಹಾಲಕ್ಷ್ಮೀ ದೇವಸ್ಥಾನ ಕರಂಬಾರು ಇಲ್ಲಿ ಘಟಕದ ವತಿಯಿಂದ ಭಜನಾ ಸಂಕೀರ್ತನೆ ನೆರವೇರಿಸಲಾಯಿತು.

Read More

ನವರಾತ್ರಿ ಉತ್ಸವದ ಅಂಗವಾಗಿ ಗೋಕರ್ಣನಾಥ ಕ್ಷೇತ್ರ ಕುದ್ರೋಳಿಯಲ್ಲಿ ನಡೆದ ಸ್ವಯಂ ಸೇವೆ-ಯುವವಾಹಿನಿ ( ರಿ.) ಕೊಲ್ಯ ಘಟಕ

ನವರಾತ್ರಿ ಉತ್ಸವದ ಅಂಗವಾಗಿ ಗೋಕರ್ಣನಾಥ ಕ್ಷೇತ್ರ ಕುದ್ರೋಳಿಯಲ್ಲಿ ನಡೆದ ಸ್ವಯಂ ಸೇವೆಯಲ್ಲಿ ಘಟಕದ ಸದಸ್ಯರು ಹೆಚ್ಚಿನ ಸಂಖ್ಯೆಯಲ್ಲಿ  ಭಾಗವಹಿಸಿದರು

Read More

ಶ್ರೀ ಕ್ಷೇತ್ರ ಕುದ್ರೋಳಿಯಲ್ಲಿ ನಡೆಯುತ್ತಿರುವ ವಿಶ್ವ ವಿಖ್ಯಾತ ಮಂಗಳೂರು ದಸರಾ ಒಂದು ದಿನದ ಸ್ವಯಂ ಸೇವಕರಾಗಿ ಸೇವೆ -ಯುವವಾಹಿನಿ( ರಿ.) ಬಜಪೆ ಘಟಕ

ಶ್ರೀ ಕ್ಷೇತ್ರ ಕುದ್ರೋಳಿಯಲ್ಲಿ ನಡೆಯುತ್ತಿರುವ ವಿಶ್ವ ವಿಖ್ಯಾತ ಮಂಗಳೂರು ದಸರಾ – 2025, ನವರಾತ್ರಿ ಮಹೋತ್ಸವದ ಪ್ರಯುಕ್ತ ಘಟಕದ ವತಿಯಿಂದ ಒಂದು ದಿನದ ಸ್ವಯಂ ಸೇವಕರಾಗಿ ಸೇವೆ ಸಲ್ಲಿಸಲಾಯಿತು ಹಾಗೂ ನಿರಂತರವಾಗಿ ನಡೆಯುತ್ತಿರುವ ಅನ್ನದಾನ ಸೇವೆಗೆ ಘಟಕದ ವತಿಯಿಂದ ಸಂಗ್ರಹಿಸಿದ ಮೊತ್ತವನ್ನು ಯುವವಾಹಿನಿ (ರಿ) ಕೇಂದ್ರ ಸಮಿತಿಯ ಅಧ್ಯಕ್ಷರಿಗೆ ಘಟಕದ ವತಿಯಿಂದ ಹಸ್ತಾಂತರಿಸಲಾಯಿತು.

Read More

ಕುದ್ರೋಳಿ ದಸರಾ ಮಹೋತ್ಸವದ ಪ್ರಯುಕ್ತ ಒಂದು ದಿನದ ಅನ್ನದಾನ ಸೇವೆ-ಯುವವಾಹಿನಿ( ರಿ.) ಮಂಗಳೂರು ಘಟಕ

ಕುದ್ರೋಳಿ ದಸರಾ ಮಹೋತ್ಸವದ ಪ್ರಯುಕ್ತ ಯುವವಾಹಿನಿ (ರಿ.) ಕೇಂದ್ರ ಸಮಿತಿ ನೀಡುವ ಒಂದು ದಿನದ ಅನ್ನದಾನ ಸೇವೆಗೆ ಘಟಕದ ವತಿಯಿಂದ ಧನಸಹಾಯವನ್ನು ಕೇಂದ್ರ ಸಮಿತಿಯ ಅಧ್ಯಕ್ಷರಾದ ಲೋಕೇಶ್ ಕೋಟ್ಯಾನ್ ರಿಗೆ ಹಸ್ತಾಂತರಿಸಲಾಯಿತು.

Read More

ಶ್ರೀ ಕ್ಷೇತ್ರ ಕುದ್ರೋಳಿಯಲ್ಲಿ ದಸರಾ ಸಂದರ್ಭ ಒಂದು ದಿನದ ಸ್ವಯಂ ಸೇವೆ -ಯುವವಾಹಿನಿ( ರಿ.) ಶಕ್ತಿನಗರ ಘಟಕ

ಶ್ರೀ ಕ್ಷೇತ್ರ ಕುದ್ರೋಳಿಯಲ್ಲಿ ಪ್ರತಿ ವರ್ಷದಂತೆ ದಸರಾ ಸಂದರ್ಭ ಒಂದು ದಿನದ ಸ್ವಯಂ ಸೇವೆ ಸಲ್ಲಿಸಲಾಯಿತು.ಹಾಗೂ ಅನ್ನದಾನಕ್ಕೆ ಸಹಕರಿಸಿದ ಘಟಕಕ್ಕೆ ಕ್ಷೇತ್ರದ ವತಿಯಿಂದ ಅನುಗ್ರಹ ಪತ್ರ ನೀಡಿ ಗೌರವಿಸಿರುತ್ತಾರೆ.

Read More

ಶ್ರೀ ಬ್ರಹ್ಮ ಬೈದರ್ಕಳ ಗರಡಿ ಭಜನೆ ಕಾರ್ಯಕ್ರಮ-ಯುವವಾಹಿನಿ (ರಿ) ಅಡ್ವೆ ಘಟಕ

ಶ್ರೀ ಬ್ರಹ್ಮ ಬೈದರ್ಕಳ ಗರಡಿ ಅಡ್ವೆಯ ಸಹಯೋಗದೊಂದಿಗೆ ಪ್ರತಿವರ್ಷ ನಡೆಯುವಂತೆ ದಿನಾಂಕ 07-09-2025 171 ನೇ ನಾರಾಯಣ ಗುರು ಜಯಂತಿಯ ಪ್ರಯುಕ್ತ ಶ್ರೀ ಬ್ರಹ್ಮ ಬೈದರ್ಕಳ ಗರಡಿ ಅಡ್ವೆಯಲ್ಲಿ ಸದಸ್ಯರೆಲ್ಲರೂ ಸೇರಿಕೊಂಡು ಭಜನೆ ಕಾರ್ಯಕ್ರಮವನ್ನು ನಡೆಸಲಾಯಿತು. ತದನಂತರ ಗರಡಿಯ ಪ್ರಧಾನ ಅರ್ಚಕರಾದ ಸದಾನಂದ ಪೂಜಾರಿ ಇವರು ಮಹಾ ಮಂಗಳಾರತಿ ತಡೆಸಿ ಪ್ರಸಾದ ವಿತರಿಸಿದರು. ಈ ಸಂದರ್ಭದಲ್ಲಿ ಘಟಕದ ಅಧ್ಯಕ್ಷರು ,ಉಪಾಧ್ಯಕ್ಷರು ,ಮಾಜಿ ಅಧ್ಯಕ್ಷರು ,ಗೌರವ ಸಲಹೆಗಾರರು ಹಾಗೂ ಹೆಚ್ಚಿನ ಸದಸ್ಯರು ಉಪಸ್ಥಿತರಿದ್ದರು.

Read More

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಅಂತರ್ ಘಟಕ ಸಾಂಸ್ಕ್ರತಿಕ ಸ್ಪರ್ಧೆ

ಡೆನ್ನಾನ-ಡೆನ್ನನ 2026 : ಯುವವಾಹಿನಿ(ರಿ) ಕೂಳೂರು ಘಟಕ ಚಾಂಪಿಯನ್

ಬಂಟ್ವಾಳ : ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಬಂಟ್ವಾಳ ಘಟಕದ ಆತಿಥ್ಯದಲ್ಲಿ ಏಪ್ರಿಲ್ 19ರಂದು ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧೆ ‘ಡೆನ್ನಾನ-ಡೆನ್ನನ 2026’ರಲ್ಲಿ ಯುವವಾಹಿನಿ ಕೂಳೂರು ಘಟಕ ₹50,000/- ನಗದು ಹಾಗು ಆಕರ್ಷಕ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರಿಗೆ ಗೌರವಾರ್ಪಣೆ

ಸವಿನೆನಪಿನ ಸಿಂಚನದ ನಮನ

ಬಂಟ್ವಾಳ : ಬಂಟ್ವಾಳದಲ್ಲಿ ಸಂಭ್ರಮದಿಂದ ಜರುಗಿದ “ಡೆನ್ನಾನ ಡೆನ್ನನ 2026” ಸಾಂಸ್ಕೃತಿಕ ವೇದಿಕೆಯಲ್ಲಿ ಒಂದು ಐತಿಹಾಸಿಕ ಕ್ಷಣ ಅನಾವರಣಗೊಂಡಿತು. ಕಳೆದ 39 ವರ್ಷಗಳಲ್ಲಿ ಯುವವಾಹಿನಿಯನ್ನು ಸಮರ್ಥವಾಗಿ ಮುನ್ನಡೆಸಿದ 33 ಮಂದಿ ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರನ್ನು ಒಂದೇ ವೇದಿಕೆಯಲ್ಲಿ ಗೌರವಿಸುವ...

Sunday, 19-04-2026
ಯುವವಾಹಿನಿ ಡೆನ್ನಾನ ಡೆನ್ನನ : 2026

ಪಿಯುಸಿ ಟಾಪರ್ ದಿಶಾ ಪೂಜಾರಿ ಇವರಿಗೆ ಯುವವಾಹಿನಿ ಗೌರವಾರ್ಪಣೆ

ಬಂಟ್ವಾಳ: ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧಾ ಸಮಾರಂಭದಲ್ಲಿ, ಇತ್ತೀಚೆಗೆ ಪಿಯುಸಿ ಪರೀಕ್ಷೆಯಲ್ಲಿ 600 ಅಂಕಗಳನ್ನು ಪಡೆದು ರಾಜ್ಯದಲ್ಲಿ ಪ್ರಥಮ ಸ್ಥಾನ ಪಡೆದ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಆಶ್ರಯದಲ್ಲಿ ಕೊಲ್ಯ ಘಟಕದ ಆತಿಥ್ಯದಲ್ಲಿ “ಸಖೀ ಸಂವಾದ” ಕಾರ್ಯಾಗಾರ

ಸಖೀ ಸಂವಾದ: ಮಹಿಳಾ ಸಬಲೀಕರಣಕ್ಕೆ ರಾಜಕೀಯ ಪ್ರಾತಿನಿಧ್ಯದ ಅಗತ್ಯತೆ – ಪ್ರೊ. ಪಿ.ಎಲ್. ಧರ್ಮ

ಮಂಗಳೂರು: ಮಹಿಳೆಯರು ಕೇವಲ ಮತದಾರರಾಗಿ ಉಳಿಯದೆ, ದೇಶದ ರಾಜಕೀಯ ನಿರ್ಧಾರಗಳಲ್ಲಿ ಪಾಲ್ಗೊಳ್ಳುವ ನಿರ್ಣಾಯಕ ಶಕ್ತಿಯಾಗಿ ಬೆಳೆಯಬೇಕು. ನಿರ್ಧಾರ ತೆಗೆದುಕೊಳ್ಳುವ ಉನ್ನತ ಸ್ಥಾನಗಳಲ್ಲಿ ಮಹಿಳೆಯರು ಇದ್ದಾಗ ಮಾತ್ರ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ನ್ಯಾಯ ಸಿಗಲು ಸಾಧ್ಯ ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ....

Saturday, 14-03-2026
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಆಶ್ರಯದಲ್ಲಿ ಹಾಗೂ ಕೂಳೂರು ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 38ನೇ ವಾರ್ಷಿಕ ಸಮಾವೇಶ ಸಂಪನ್ನ

ಶಾಂತಿ–ಸೌಹಾರ್ದತೆ ರಾಷ್ಟ್ರದ ಶಕ್ತಿ, ಯುವಜನತೆ ಅಧಿಕಾರದಲ್ಲೂ ಮುನ್ನಡೆಯಬೇಕು : ಜಿಲ್ಲಾಧಿಕಾರಿ ಜಗದೀಶ್

ಮಂಗಳೂರು: “ನಮ್ಮ ನಾಡಿನಲ್ಲಿ ನಾವು ಸಹೋದರತ್ವ ಬದುಕಬೇಕು. ಶಾಂತಿ ಮತ್ತು ಸೌಹಾರ್ದತೆ ನೆಲೆಸಿದರೆ ನಾಡಿನ ಅಭಿವೃದ್ಧಿ ಖಚಿತ. ಯುವ ಮನಸ್ಸುಗಳು ಕೇವಲ ಸಾಮಾಜಿಕ ನ್ಯಾಯದ ಹೋರಾಟದಲ್ಲಿ ಮಾತ್ರವಲ್ಲ, ಆಡಳಿತ ಹಾಗೂ ಅಧಿಕಾರದ ವಲಯದಲ್ಲೂ ಮುನ್ನಡೆಯಬೇಕು” ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್...

Sunday, 21-12-2025
error: Content is protected !!