05-04-2026, 9:00 PM
ಮಂಗಳೂರು: ಯುವವಾಹಿನಿ (ರಿ.) ಕೂಳೂರು ಘಟಕದ ವತಿಯಿಂದ ಆಯೋಜಿಸಲಾಗುತ್ತಿರುವ ನಿರಂತರ ‘ಮನೆ ಮನೆ ಭಜನೆ’ ಸರಣಿಯ 64ನೇ ಕಾರ್ಯಕ್ರಮವು ಇತ್ತೀಚೆಗೆ ಘಟಕದ ಪ್ರಥಮ ಉಪಾಧ್ಯಕ್ಷರಾದ ಮುಖೇಶ್ ಕುಮಾರ್ ಅವರ ನಿವಾಸದಲ್ಲಿ ಅತ್ಯಂತ ಭಕ್ತಿ-ಶ್ರದ್ಧೆಗಳಿಂದ ನೆರವೇರಿತು. ಕಾರ್ಯಕ್ರಮದಲ್ಲಿ ನಡೆದ ಭಜನಾ ಸಂಕೀರ್ತನೆಯಲ್ಲಿ ಘಟಕದ ಸದಸ್ಯರು ಪಾಲ್ಗೊಂಡಿದ್ದರು. ಈ ಸಂದರ್ಭದಲ್ಲಿ ಘಟಕದ ವತಿಯಿಂದ ವಿಶೇಷ ಸನ್ಮಾನ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಯುವವಾಹಿನಿ (ರಿ.) ಮಂಗಳೂರು ಮಹಿಳಾ ಘಟಕದ ಅಧ್ಯಕ್ಷರಾದ ಕಸ್ತೂರಿ ಮತ್ತು ಮಹೇಶ್ ದಂಪತಿಗಳನ್ನು ಕೂಳೂರು ಘಟಕದ ಅಧ್ಯಕ್ಷರಾದ ಗೀತಾ ವಸಂತ್ […]
Read More
05-04-2026, 9:00 PM
ಮಂಗಳೂರು: ಯುವವಾಹಿನಿ (ರಿ) ಮಂಗಳೂರು ಮಹಿಳಾ ಘಟಕದ ವತಿಯಿಂದ ಲೋಬೋಸ್ ರಿವರ್ ವ್ಯೂಗೆ ಏಪ್ರಿಲ್ 5, 2026ರಂದು ಒಂದು ದಿನದ ಕಿರು ಪ್ರವಾಸವನ್ನು ಆಯೋಜಿಸಲಾಗಿತ್ತು. ಬೆಳಿಗ್ಗೆ 10 ಗಂಟೆಯಿಂದ ಸಂಜೆ 4 ಗಂಟೆಯವರೆಗೆ ನಡೆದ ಈ ಪ್ರವಾಸದಲ್ಲಿ ಘಟಕದ ಸದಸ್ಯರು, ಅವರ ಕುಟುಂಬಸ್ಥರು ಹಾಗೂ ಬಂಧು-ಮಿತ್ರರು ಸೇರಿ ಸುಮಾರು 80 ಮಂದಿ ಭಾಗವಹಿಸಿ ಸಂತಸದ ಕ್ಷಣಗಳನ್ನು ಹಂಚಿಕೊಂಡರು. ಬೋಟ್‌ನಲ್ಲಿ ಸಂಚರಿಸುತ್ತಾ ಪ್ರಕೃತಿಯ ಮನಮೋಹಕ ಸೌಂದರ್ಯವನ್ನು ಕಣ್ತುಂಬಿಕೊಂಡು ಎಲ್ಲರೂ ಮನಸಾರೆ ಆನಂದಿಸಿದರು.ಬೋಟ್ ಸಿಬ್ಬಂದಿಗಳಿಂದ ವಿವಿಧ ಆಟೋಟ ಸ್ಪರ್ಧೆಗಳು ಆಯೋಜಿಸಲ್ಪಟ್ಟಿದ್ದು, […]
Read More
05-04-2026, 9:00 PM
ಅಡ್ವೆ : ಯುವವಾಹಿನಿ (ರಿ.) ಅಡ್ವೆ ಘಟಕದ ವತಿಯಿಂದ ಅಧ್ಯಕ್ಷ ಪ್ರಸಾದ್ ಪಲಿಮಾರ್ ಅವರ ಅಧ್ಯಕ್ಷತೆಯಲ್ಲಿ ದಿನಾಂಕ 05/04/2026 ರಂದು ಮುಲ್ಕಿ ಚಿತ್ರಾಪು ಕೆರೇಬಿಯನ್ ರೆಸಾರ್ಟ್‌ನಲ್ಲಿ “ಕುಟುಂಬ ಸಮ್ಮಿಲನ–2026” ಕಾರ್ಯಕ್ರಮವನ್ನು ವೈವಿಧ್ಯಮಯವಾಗಿ ಆಯೋಜಿಸಲಾಯಿತು. ಘಟಕದ ಸದಸ್ಯರ ಪರಸ್ಪರ ಸಂಪರ್ಕ ಮತ್ತು ಆತ್ಮೀಯತೆಯನ್ನು ವೃದ್ಧಿಸುವ ಉದ್ದೇಶದಿಂದ ಹಮ್ಮಿಕೊಂಡ ಈ ಕಾರ್ಯಕ್ರಮದಲ್ಲಿ ಸದಸ್ಯರು ಹಾಗೂ ಅವರ ಕುಟುಂಬದವರು ಭಾಗವಹಿಸಿ, ದಿನಪೂರ್ತಿ ಮನರಂಜನಾತ್ಮಕ ಚಟುವಟಿಕೆಗಳಲ್ಲಿ ತೊಡಗಿದರು.ಮಹಿಳೆಯರು ಮತ್ತು ಪುರುಷರನ್ನು ಒಳಗೊಂಡಂತೆ 5 ತಂಡಗಳನ್ನು ರಚಿಸಿ, ವಿವಿಧ ಆಟೋಟ ಸ್ಪರ್ಧೆಗಳನ್ನು ಏರ್ಪಡಿಸಲಾಯಿತು. ಮಕ್ಕಳಿಗೂ […]
Read More
05-04-2026, 1:00 PM
ಬಜಪೆ : ಯುವವಾಹಿನಿ ಸಂಸ್ಥೆಯ ಬೆಳವಣಿಗೆಗೆ ಬೈಲಾ (ಉಪನಿಬಂಧನೆ) ಮಹತ್ವದ ಆಧಾರವಾಗಿದ್ದು, ಪ್ರತಿಯೊಬ್ಬ ಸದಸ್ಯರೂ ತನ್ನ ಕರ್ತವ್ಯ ಹಾಗೂ ಜವಾಬ್ದಾರಿಗಳನ್ನು ಸ್ಪಷ್ಟವಾಗಿ ಅರಿತು ಕಾರ್ಯನಿರ್ವಹಿಸಿದಾಗ ಮಾತ್ರ ಸಂಘಟನೆ ಮತ್ತಷ್ಟು ಬಲಿಷ್ಠವಾಗುತ್ತದೆ ಎಂದು ಯುವವಾಹಿನಿ ಕೇಂದ್ರ ಸಮಿತಿಯ ಪ್ರಥಮ ಉಪಾಧ್ಯಕ್ಷರಾದ ವಿದ್ಯಾ ರಾಕೇಶ್ ಹೇಳಿದರು. ಅವರು ಯುವವಾಹಿನಿ ಬಜಪೆ ಘಟಕದ ನೂತನ ಕಾರ್ಯಕಾರಿ ಸಮಿತಿ ಸದಸ್ಯರಿಗೆ ನಡೆದ ಮಾಹಿತಿ ಕಾರ್ಯಾಗಾರದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಮಾತನಾಡಿ, ಯುವವಾಹಿನಿ ಸಂಘಟನೆಯ ಹಿನ್ನೆಲೆ, ಅದರ ಉದ್ದೇಶಗಳು ಹಾಗೂ ಘಟಕದ ಪದಾಧಿಕಾರಿಗಳು, ನಿರ್ದೇಶಕರು ಮತ್ತು […]
Read More
04-04-2026, 1:00 PM
ಸುರತ್ಕಲ್: ಮಕ್ಕಳಲ್ಲಿ ಹುರುಪು ತುಂಬಲು ಹಾಗೂ ಅವರ ಪ್ರತಿಭೆಯನ್ನು ಪ್ರೋತ್ಸಾಹಿಸಲು ಯುವವಾಹಿನಿ (ರಿ.) ಸುರತ್ಕಲ್ ಘಟಕದ ವತಿಯಿಂದ ದಿನಾಂಕ 04-04-2026 ರಂದು ಚೇಲಾರಿನ ಕಳವಾರು ಪ್ರಾಥಮಿಕ ಆಂಗ್ಲಮಾಧ್ಯಮ ಶಾಲೆಯಲ್ಲಿ ಒಂದು ದಿನದ ವಿಶೇಷ ಬೇಸಿಗೆ ಶಿಬಿರವನ್ನು ಆಯೋಜಿಸಲಾಗಿತ್ತು. ಶಿಬಿರದ ಕಲಿಕೆ ಮತ್ತು ಚಟುವಟಿಕೆಗಳು: ಏಕಪಾತ್ರಾಭಿನಯ: ಘಟಕದ ಅಧ್ಯಕ್ಷರಾದ ರೇವತಿ ನವೀನ್ ಅವರು ಮಕ್ಕಳಿಗೆ ಏಕಪಾತ್ರಾಭಿನಯದ ಕುರಿತು ತರಬೇತಿ ನೀಡಿದರು. ಘಟಕದ ಸದಸ್ಯೆ ಆಶಾ ರವಿಶಂಕರ್ ಅವರು ವಿವಿಧ ಆಸನಗಳ ಪ್ರದರ್ಶನದ ಮೂಲಕ ಯೋಗದ ಮಹತ್ವ ಮತ್ತು ಜ್ಞಾನವನ್ನು […]
Read More
29-03-2026, 11:00 PM
ಮಾಣಿ: ಯುವ ಜನತೆ ಪಾಶ್ಚಿಮಾತ್ಯ ಸಂಸ್ಕೃತಿಯಿಂದಾಗಿ ದಿಕ್ಕು ತಪ್ಪಿದ್ದು, ಅಂಥವರನ್ನು ಸರಿ ಮಾಡುವ ಉತ್ತಮ ಕೆಲಸ ಯುವವಾಹಿನಿ ಸಂಘಟನೆಯ ಮೂಲಕ ಆಗಬೇಕು ಎಂದು ಕುಮಾರಚಂದ್ರ, ಪೊಲೀಸ್ ಅಧೀಕ್ಷಕರು ಕರ್ನಾಟಕ ಲೋಕಾಯುಕ್ತ ಕಾರವಾರ ಹೇಳಿದರು.ಅವರು ಮಾರ್ಚ್ 29 ರವಿವಾರ ಮಾಣಿ ಕೊಡಾಜೆಯ ನಕ್ಷತ್ರ ಅಡಿಟೋರಿಯಂನಲ್ಲಿ ನಡೆದ ಯುವವಾಹಿನಿ( ರಿ.) ಮಾಣಿ ಘಟಕದ ಪದಗ್ರಹಣ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಯುವವಾಹಿನಿ ಮಾಣಿ ಘಟಕದ ಅಧ್ಯಕ್ಷ ಶಿವರಾಜ್ ಪಿ ಆರ್ ವಹಿಸಿದ್ದರು.ಯುವವಾಹಿನಿ(ರಿ.) ಕೇಂದ್ರ ಸಮಿತಿಯ ಅಧ್ಯಕ್ಷ ಅಶೋಕ್ ಕುಮಾರ್ […]
Read More
29-03-2026, 11:00 PM
ಮಾಣಿ : ಯುವವಾಹಿನಿ (ರಿ) ಮಾಣಿ ಘಟಕದ 2026-27 ನೇ ಸಾಲಿನ ನೂತನ ಅಧ್ಯಕ್ಷರಾಗಿ ಗಣೇಶ್ ಪೂಜಾರಿ ಕೊಡಾಜೆ ಆಯ್ಕೆಯಾಗಿದ್ದಾರೆ. ಪ್ರಥಮ ಉಪಾಧ್ಯಕ್ಷರು : ಸುಜಿತ್ ಅಂಚನ್ ಮಾಣಿದ್ವಿತೀಯ ಉಪಾಧ್ಯಕ್ಷರು : ಸತೀಶ್ ಕೊಪ್ಪರಿಗೆಕಾರ್ಯದರ್ಶಿ: ವಿಶ್ವನಾಥ ಉರ್ದಿಲ,ಜತೆ ಕಾರ್ಯದರ್ಶಿ : ಶಶಿಪ್ರಭಾ ಮಿತ್ತೂರು,ಕೋಶಾಧಿಕಾರಿ : ತ್ರಿವೇಣಿ ರಮೇಶ್ ಮುಜಲ, ಸಾಂಸ್ಕೃತಿಕ ನಿರ್ದೇಶಕರು : ಕೃಪಾನ್ ಪುತ್ತೂರು,ನಾರಾಯಣ ಗುರು ತತ್ವ ಪ್ರಚಾರ ಅನುಷ್ಠಾನ ನಿರ್ದೇಶಕರು : ಶ್ರೀಧರ್ ಮುಜಲ,ವ್ಯಕ್ತಿತ್ವ ವಿಕಸನ ನಿರ್ದೇಶಕರು : ಸತೀಶ್ ಮುರುವ,ಕಲೆ ಮತ್ತು ಸಾಹಿತ್ಯ […]
Read More
29-03-2026, 11:00 AM
ಉಪ್ಪಿನಂಗಡಿ : ಯುವವಾಹಿನಿ (ರಿ.) ಉಪ್ಪಿನಂಗಡಿ ಘಟಕದ ಮಹತ್ವಾಕಾಂಕ್ಷಿ ಯೋಜನೆ ಯುವಬಾಂಧವ್ಯ ಮತ್ತು ಮಹಿಳಾ ದಿನಾಚರಣೆ ಕಾರ್ಯಕ್ರಮವು ಮಾರ್ಚ್ 29 ರಂದು ಘಟಕದ ಸಂಘಟನಾ ಕಾರ್ಯದರ್ಶಿ ಅಭಿನಂದನ್ ಅವರ ನಿವಾಸದಲ್ಲಿ ಯಶಸ್ವಿಯಾಗಿ ಜರುಗಿತು.ಕಾರ್ಯಕ್ರಮವನ್ನು ಮನೆಯ ಹಿರಿಯರಾದ ಡೀಕಯ್ಯ ಪೂಜಾರಿಯವರು ದೀಪ ಬೆಳಗಿಸುವುದರ ಮೂಲಕ ಉದ್ಘಾಟಿಸಿದರು. ಘಟಕದ ಅಧ್ಯಕ್ಷರಾದ ಮನೋಜ್ ಎನ್. ಸಾಲ್ಯಾನ್ ಅವರು ಪ್ರಾಸ್ತಾವಿಕವಾಗಿ ಮಾತನಾಡಿ, ಘಟಕ ವ್ಯಾಪ್ತಿಯ ಸದಸ್ಯರ ಮನೆಗಳಲ್ಲಿ ‘ಯುವ ಬಾಂಧವ್ಯ’ ಕಾರ್ಯಕ್ರಮ ಹಮ್ಮಿಕೊಳ್ಳುವ ಮೂಲಕ ಸದಸ್ಯರ ನಡುವೆ ಆತ್ಮೀಯ ಸಂಬಂಧವನ್ನು ವೃದ್ಧಿಸುವುದು ಸಂಘಟನೆಯ […]
Read More
29-03-2026, 10:00 AM
ಕೊಲ್ಯ : ಯುವವಾಹಿನಿ (ರಿ) ಕೊಲ್ಯ ಘಟಕ, ಕಂಪಾನಿಯೋ ಶ್ರೀದೇವಿ ವೆಲ್ನೆಸ್ ಸೆಂಟರ್, ಮಂಗಳೂರು ಇವರ ಜಂಟಿ ಆಶ್ರಯದಲ್ಲಿ ಹಾಗೂ ಬಿಲ್ಲವ ಸೇವಾ ಸಮಾಜ ಟ್ರಸ್ಟ್ (ರಿ) ಕೊಲ್ಯ, ಸೋಮೇಶ್ವರ ಇವರ ಸಹಕಾರದೊಂದಿಗೆ 15 ದಿನಗಳ ಉಚಿತ ಫೂಟ್ ಪಲ್ಸ್ ಥೆರಪಿ ಶಿಬಿರದ ಉದ್ಘಾಟನಾ ಸಮಾರಂಭವು ಕೊಲ್ಯದ ಬ್ರಹ್ಮಶ್ರೀ ನಾರಾಯಣ ಗುರು ಸಭಾಭವನದಲ್ಲಿ ನೆರವೇರಿತು.ಬಿಲ್ಲವ ಸೇವಾ ಸಮಾಜ (ರಿ) ಕೊಲ್ಯ ಇದರ ಅಧ್ಯಕ್ಷರಾದ ಗೋಪಾಲ್ ಕೊಂಡಾಣ ಅವರು ಉದ್ಘಾಟಿಸಿ, ಇಂತಹ ಉಚಿತ ಆರೋಗ್ಯ ಶಿಬಿರಗಳ ಸದುಪಯೋಗವನ್ನು ಸಾರ್ವಜನಿಕರು […]
Read More
27-03-2026, 9:30 AM
ಪೊಳಲಿ : ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಏಪ್ರಿಲ್ 19 ರಂದು ಬಿ.ಸಿ.ರೋಡಿನ ಸ್ಪರ್ಶ ಕಲಾ ಮಂದಿರದಲ್ಲಿ ನಡೆಯಲಿರುವ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧೆ “ಡೆನ್ನಾನ ಡೆನ್ನನ 2026”ರ ಟೈಟಲ್ ಸಾಂಗ್‌ನ್ನು ಮಾರ್ಚ್ 27ರಂದು ಪೊಳಲಿ ಶ್ರೀ ರಾಜರಾಜೇಶ್ವರಿ ದೇವಸ್ಥಾನದಲ್ಲಿ ಬಿಡುಗಡೆಗೊಳಿಸಲಾಯಿತು.ಬಂಟ್ವಾಳ ತಾಲೂಕು ಬಿಲ್ಲವ ಸಮಾಜ ಸೇವಾ ಸಂಘದ ಅಧ್ಯಕ್ಷರಾದ ಭುವನೇಶ್ ಪಚ್ಚಿನಡ್ಕ ಅವರು ಈ ಟೈಟಲ್ ಸಾಂಗ್ ಬಿಡುಗಡೆಗೊಳಿಸಿ ಮಾತನಾಡಿ, “ಯುವವಾಹಿನಿಯ ಡೆನ್ನಾನ ಕಾರ್ಯಕ್ರಮ ಅದ್ಭುತ ಯಶಸ್ಸು ಸಾಧಿಸಲಿದೆ. […]
Read More