ಶಿವಗಿರಿ ಯಾತ್ರೆ
10-02-2018, 7:05 AM
ಯುವವಾಹಿನಿ (ರಿ) ಮುಲ್ಕಿ ಘಟಕದ ಸದಸ್ಯರು ದಿನಾಂಕ 10.02.2018 ರಿಂದ 13.02.2018 ರವರೆಗೆ ಮೂರು ದಿನಗಳ ಕಾಲ ಶಿವಗಿರಿ ಪ್ರವಾಸ ಕೈಗೊಂಡರು. ಈ ಸಂದರ್ಭದಲ್ಲಿ ಶಿವಗಿರಿ ಮಠದ ಶ್ರೀ ಶ್ರೀ ಶ್ರೀ ಸತ್ಯಾನಂದ ತೀರ್ಥ ಸ್ವಾಮೀಜಿ ಮಾರ್ಗದರ್ಶನ ನೀಡಿದರು
10-02-2018, 7:05 AM
ಯುವವಾಹಿನಿ (ರಿ) ಮುಲ್ಕಿ ಘಟಕದ ಸದಸ್ಯರು ದಿನಾಂಕ 10.02.2018 ರಿಂದ 13.02.2018 ರವರೆಗೆ ಮೂರು ದಿನಗಳ ಕಾಲ ಶಿವಗಿರಿ ಪ್ರವಾಸ ಕೈಗೊಂಡರು. ಈ ಸಂದರ್ಭದಲ್ಲಿ ಶಿವಗಿರಿ ಮಠದ ಶ್ರೀ ಶ್ರೀ ಶ್ರೀ ಸತ್ಯಾನಂದ ತೀರ್ಥ ಸ್ವಾಮೀಜಿ ಮಾರ್ಗದರ್ಶನ ನೀಡಿದರು
28-01-2018, 3:52 PM
ಯುವವಾಹಿನಿ(ರಿ) ಕೇಂದ್ರ ಸಮಿತಿ ಮಂಗಳೂರು ಆಶ್ರಯದಲ್ಲಿ ಯುವವಾಹಿನಿ(ರಿ) ಬಂಟ್ವಾಳ ತಾಲೂಕು ಘಟಕದ ಆಶ್ರಯದಲ್ಲಿ 28-01-2018ನೇ ಆದಿತ್ಯವಾರದಂದು ಬಿ.ಸಿ.ರೋಡಿನ ಸ್ಪರ್ಶ ಕಲಾ ಮಂದಿರದಲ್ಲಿ ಯುವವಾಹಿನಿಯ ಅಂತರ್ ಘಟಕ ಸಾಂಸ್ಕೃತಿಕ ಸ್ಪರ್ಧೆ ಡೆನ್ನಾನ ಡೆನ್ನನ ಯಶಸ್ವಿಯಾಗಿ ಸಂಪನ್ನಗೊಂಡಿತು. ಯುವವಾಹಿನಿಯ 28 ಘಟಕ ಗಳನ್ನು ಪ್ರತಿನಿಧಿಸುವ 28 ವರ್ಣರಂಜಿತ ಸಾಂಪ್ರದಾಯಿಕ ಶೈಲಿಯಲ್ಲಿ ನಿರ್ಮಿಸಿದ ಸ್ವಾಗತ ಗೋಪುರವು ಎಲ್ಲರ ಆಕರ್ಷಣೆಯ ಕೇಂದ್ರ ಬಿಂದುವಾಯಿತು. ಯುವವಾಹಿನಿ (ರಿ) ಕೇಂದ್ರ ಸಮಿತಿಯ ಅಧ್ಯಕ್ಷರಾದ ಯಶವಂತ ಪೂಜಾರಿಯವರು ಧ್ವಜಾರೋಹಣ ಮಾಡಿದರು. ಬಂಟ್ವಾಳ ತಾಲೂಕು ಬಿಲ್ಲವ ಸಮಾಜ ಸೇವಾ […]
26-01-2018, 3:52 PM
ಯುವವಾಹಿನಿ ಸಂಸ್ಥೆಯು ಯುವಕರ ಆಶಾಕಿರಣ, ಶಿಸ್ತು, ಕ್ರೀಯಾಶೀಲತೆ, ಮೂಲಕ ನಿರಂತರ ಸಮಾಜಮುಖಿ ಕಾರ್ಯಗಳನ್ನು ನೀಡುವ ಮೂಲಕ ಯುವವಾಹಿನಿಯು ಸರ್ವರ ಪ್ರೀತಿಗೆ ಪಾತ್ರವಾಗಿದೆ, ಈ ನಿಟ್ಟಿನಲ್ಲಿ ಯುವವಾಹಿನಿ ಸುರತ್ಕಲ್ ಘಟಕದ ಪಾತ್ರ ಶ್ಲಾಘನೀಯ, ಮುಂದಿನ ದಿನಗಳಲ್ಲಿ ಸುರತ್ಕಲ್ ಘಟಕ ಸಾಧನೆಯ ಶಿಖರವನ್ನೇರುವಂತಾಗಲಿ ಎಂದು ಯುವವಾಹಿನಿ (ರಿ) ಕೇಂದ್ರ ಸಮಿತಿಯ ಅಧ್ಯಕ್ಷರಾದ ಯಶವಂತ ಪೂಜಾರಿ ತಿಳಿಸಿದರು. ಅವರು ದಿನಾಂಕ 26.01.2018 ನೇ ಶುಕ್ರವಾರ ಸಸಿಹಿತ್ಲು, ಅಗ್ಗದಕಳಿಯ ಬ್ರಹ್ಮಶ್ರೀ ನಾರಾಯಣಗುರು ಸಮಾಜ ಸೇವಾ ಸಂಘದಲ್ಲಿ ಯುವವಾಹಿನಿ (ರಿ) ಸುರತ್ಕಲ್ ಘಟಕದ 2018-19 […]
26-01-2018, 3:38 PM
ಯುವವಾಹಿನಿ (ರಿ) ಸುರತ್ಕಲ್ ಘಟಕದ 2018-19 ನೇ ಸಾಲಿನ ಅಧ್ಯಕ್ಷರಾಗಿ ಅಶೋಕ್ ಸುವರ್ಣ ಹಾಗೂ ಕಾರ್ಯದರ್ಶಿಯಾಗಿ ರಂಜಿತ್ ಕುಮಾರ್ ಆಯ್ಕೆಯಾಗಿದ್ದಾರೆ
17-01-2018, 3:47 PM
ಯುವವಾಹಿನಿ (ರಿ) ಮಂಗಳೂರು ಘಟಕದ 2018-19 ನೇ ಸಾಲಿನ ಅಧ್ಯಕ್ಷರಾಗಿ ನವೀನ್ ಚಂದ್ರ ಹಾಗೂ ಕಾರ್ಯದರ್ಶಿಯಾಗಿ ರಾಜೇಶ್ ಅಮೀನ್ ಆಯ್ಕೆಯಾಗಿದ್ದಾರೆ.
14-01-2018, 4:20 PM
ಯುವವಾಹಿನಿ (ರಿ) ಶಕ್ತಿನಗರ ಘಟಕದ 2018-19 ನೇ ಸಾಲಿನ ಅಧ್ಯಕ್ಷರಾಗಿ ಶ್ರೀನಿವಾಸ ಪೂಜಾರಿ ಹಾಗೂ ಕಾರ್ಯದರ್ಶಿಯಾಗಿ ವಿಶ್ವನಾಥ್ ಕಿರೋಡಿಯನ್ ಆಯ್ಕೆಯಾಗಿದ್ದಾರೆ.
11-01-2018, 5:15 PM
ಉಪಾಧ್ಯಕ್ಷರು : ಶ್ರೀಮತಿ ಸತ್ಯವತಿ ಕಾರ್ಯದರ್ಶಿ : ಶ್ರೀಮತಿ ಸುನಿತಾ ಜತೆ ಕಾರ್ಯದರ್ಶಿ : ಶ್ರೀ ರಾಜೇಶ್ ಸುವರ್ಣ ಕೋಶಾಧಿಕಾರಿ : ಶ್ರೀಮತಿ ರೋಹಿಣಿ ನಿರ್ದೇಶಕರು ವಿದ್ಯಾರ್ಥಿ ಸಂಘಟನೆ : ಶ್ರೀಮತಿ ಸಂಧ್ಯಾ ಕುಳಾಯಿ ಕ್ರೀಡೆ ಮತ್ತು ಆರೋಗ್ಯ : ಶ್ರೀ ರಮೇಶ್ ಕೋಟ್ಯಾನ್ ಕಲೆ ಮತ್ತು ಸಾಹಿತ್ಯ : ಕೃಷ್ಣ ಪೂಜಾರಿ, ಶ್ರೀಮತಿ ಬೇಬಿ ಎಕ್ಕಾರು. ನಾರಾಯಣಗುರು ತತ್ವ ಪ್ರಚಾರ ಅನುಷ್ಠಾನ : ಶ್ರೀ ಮಾಧವ ಸಾಲ್ಯಾನ್ ಸಮಾಜ ಸೇವೆ : ಶ್ರೀಮತಿ ಉಷಾ ಸುವರ್ಣ […]
11-01-2018, 5:07 PM
ಯುವವಾಹಿನಿಯ ಸಮಾಜಮುಖಿ ಕಾರ್ಯ ಹೆತ್ತ ತಾಯಿಯ ಸೇವೆಗೆ ಸಮಾನವಾದುದು ,ಭಕ್ತಿ , ತ್ಯಾಗ , ಕರ್ತವ್ಯ ಪ್ರಜ್ಞೆ ಮೂಲಕ ಯುವವಾಹಿನಿ ಯುವಕರ ಮೂಲ ಪ್ರೇರಣೆ ,ಯುವವಾಹಿನಿ ಎಂಬ ದೇವಸ್ಥಾನದಲ್ಲಿ ಭಕ್ತರಂತಿರುವ ಸದಸ್ಯರು ಗುರುವರ್ಯರ ಆದರ್ಶದ ಬೆಳಕಿನಲ್ಲಿ ಮತ್ತಷ್ಟು ಪ್ರಕಾಶಮಾನರಾಗಿ ಕಂಗೊಳಿಸುತ್ತಿದ್ದಾರೆ , ಎಂದು ಜಯಾನಂದ್ ತಿಳಿಸಿದರು . ಹಿಂದುಳಿದ ಸಮಾಜದಲ್ಲಿ ತೀರಾ ಬಡತನದ ಬೇಗೆಯಲ್ಲಿ ಕೆಂಗಟ್ಟು ಮುಂದೆ ಸಾಗಲು ಪರದಾಟ ನಡೆಸುವ ಮಂದಿಗೆ ಇದೇ ಸಮಾಜದ ಸ್ಥಿತಿವರಿತರು ಮತ್ತಷ್ಟು ಸಕ್ರೀಯತೆಯಿಂದ ತೊಡಗಿಸಿಕೊಂಡು ತಮ್ಮ ಹೃದಯ ಶ್ರೀಮಂತಿಕೆಯನ್ನು ವ್ಯಕ್ತಪಡಿಸಿ […]
07-01-2018, 2:46 PM
ವಿಶ್ವವಿದ್ಯಾಲಯ ಪರೀಕ್ಷೆಗಳಿಗಿಂತ ಜೀವನ ಪರೀಕ್ಷೆ ಮುಖ್ಯವಾದವು, ಈ ಪರೀಕ್ಷೆಯಲ್ಲಿ ಯಶಸ್ವೀಯಾಗುವುದರ ಮೂಲಕ ವಿದ್ಯಾರ್ಥಿ ಜೀವನ ಸಾರ್ಥಕತೆ ಪಡೆಯಬೇಕು. ಜೀವನದಲ್ಲಿ ಮಾತಿಗಿಂತ ಸಾಧನೆ ಮುಖ್ಯ, ಯಾವತ್ತೂ ಮಾತೇ ಸಾಧನೆಯಾಗಬಾರದು ಎಂದು ಕೇಂದ್ರ ಸಮಿತಿಯು ಅಧ್ಯಕ್ಷರಾದ ಯಶವಂತ ಪೂಜಾರಿ ತಿಳಿಸಿದರು. ಅವರು ದಿನಾಂಕ 07.01.2017 ರಂದು ಬಿ.ಸಿ.ರೋಡಿನ ಸ್ಪರ್ಶ ಕಲಾ ಮಂದಿರದಲ್ಲಿ ಯುವವಾಹಿನಿ ಬಂಟ್ವಾಳ ತಾಲೂಕು ಘಟಕದ ಆಶ್ರಯದಲ್ಲಿ ಸ್ಟೂಡೆಂಟ್ ವಿಂಗ್ ಉದ್ಘಾಟಿಸಿ ಮಾತನಾಡಿದರು. ಯುವವಾಹಿನಿ ಬಂಟ್ವಾಳ ತಾಲೂಕು ಘಟಕದ ಅಧ್ಯಕ್ಷರಾದ ಲೋಕೇಶ್ ಪೂಜಾರಿ ಸಭೆಯ ಅಧ್ಯಕ್ಷತೆ ವಹಿಸಿದ್ದರು. ಸಲಹೆಗಾರರಾದ […]