
ಹೆಜಮಾಡಿ : ಯುವವಾಹಿನಿ(ರಿ.) ಹೆಜಮಾಡಿ ಘಟಕದ ಆಶ್ರಯದಲ್ಲಿ ಹರೀಶ್ ಶಾಂತಿ ಹೆಜಮಾಡಿ ಇವರ ಪೌರೋಹಿತ್ಯದಲ್ಲಿ 28 ನೇ ವರ್ಷದ ಸಾರ್ವಜನಿಕ ಶನಿಪೂಜೆ ಮತ್ತು ಭಾಸ್ಕರ್. ಕೆ. ಪಡುಬಿದ್ರಿ ಇವರ ಬಳಗದವರಿಂದ ಯಕ್ಷಗಾನ ತಾಳಮದ್ದಳೆ ಹೆಜಮಾಡಿ ನಾರಾಯಣಗುರು ಮಂದಿರದಲ್ಲಿ ದಿನಾಂಕ:09-05-2026 ರಂದು ಆದಿತ್ಯವಾರ ಜರಗಿತು.
ಈ ಸಂದರ್ಭದಲ್ಲಿ ಯುವವಾಹಿನಿ ಕೇಂದ್ರ ಸಮಿತಿಯ ಅಧ್ಯಕ್ಷರಾದ ಅಶೋಕ್ ಕುಮಾರ್ ಪಡ್ಪು ಮತ್ತು ಕೋಶಾಧಿಕಾರಿ ಸತೀಶ್ ಕಿಲ್ಪಾಡಿ ಉಪಸ್ಥಿತರಿದ್ದರು.


