ಯುವವಾಹಿನಿ(ರಿ) ಮಂಗಳೂರು ಮಹಿಳಾ ಘಟಕದ ಸದಸ್ಯೆಯರು ಎಚ್ ಐ ವಿ ಜತೆ ಬದುಕುವ ಮಕ್ಕಳ ಆಶ್ರಯ ತಾಣ ಸಂವೇದನಾಗೆ 03.06.2017 ರಂದು ಭೇಟಿ ನೀಡಿದರು
ಆಶ್ರಯತಾಣದ ಮಕ್ಕಳೊಂದಿಗೆ ಬೆರೆತು ಅವರ ಯೋಗ ಕ್ಷೇಮ ವಿಚಾರಿಸಿದರು.
ಮಕ್ಕಳಿಗೆ ಉಪಹಾರ,ಸಿಹಿತಿಂಡಿ, ದಿನಸಿ ಸಾಮಗ್ರಿ ಹಾಗೂ ರೂ.2500/- ಮಹಿಳಾ ಘಟಕದ ವತಿಯಿಂದ ನೀಡಲಾಯಿತು.
ಯುವವಾಹಿನಿ ಮಂಗಳೂರು ಮ ಹಿಳಾ ಘಟಕದ ಅಧ್ಯಕ್ಷೆ ಸುಪ್ರೀತ ಪೂಜಾರಿ, ಕಾರ್ಯದರ್ಶಿ ಸುನೀತಾ, ಉಪಾದ್ಯಕ್ಷೆ ರಶ್ಮಿ ಚಂದ್ರಶೇಖರ್ , ವಸಂತಿ ಬಿ,ಶುಭ ರಾಜೇಂದ್ರ, ಸುರೇಖ,ಕುಶಲಾಕ್ಷಿ ಯಶವಂತ್, ಶರ್ಮಿಳ ತೇಜ್ ಪಾಲ್,ವಿದ್ಯಾ ರಾಕೇಶ್,ಪ್ರತಿಭಾ, ಲಲಿತ,ರವಿಕಲ,ಶಕೀಲಾ ಮತ್ತಿತರರು ಉಪಸ್ಥಿತರಿದ್ದರು
Manavatheya varathe
Mothers by heart–its a sign of humanity