ಇತ್ತೀಚೆಗೆ ಬಡಗಬೆಳ್ಳೂರು ನಿವಾಸಿ ಯೋಗೀಶ್ ಪೂಜಾರಿ ವಿದ್ಯುತ್ ತಂತಿ ತಗುಲಿ ಆಕಸ್ಮಿಕವಾಗಿ ಸಾವನ್ನಪ್ಪಿದ್ದಾರೆ ಎಂದು ತಿಳಿಸಲು ವಿಷಾದಿಸುತ್ತೇವೆ
ಈ ಸಾವಿನಿಂದಾಗಿ ಅವರ ಹೆಂಡತಿ ಹಾಗೂ ಸಣ್ಣ ನಾಲ್ಕು ಮಕ್ಕಳ ಬಡ ಸಂಸಾರ ಅನಾಥವಾಗಿದೆ.ಮೃತ ಯೋಗೀಶ್ ಪೂಜಾರಿಯವರ ಮನೆಗೆ ದಿನಾಂಕ 10.07/2017ರಂದು ಯುವವಾಹಿನಿ ಬಂಟ್ವಾಳ ಘಟಕದ ಸದಸ್ಯರು ಬೇಟಿ ನೀಡಿ ರೂ 10,000/- ಸಾಂತ್ವನ ನಿಧಿ ನೀಡಲಾಯಿತು.
ಹಾಗೂ ಮೂರು ಮಕ್ಕಳ ವಿದ್ಯಾಭ್ಯಾಸದ ವೆಚ್ಚ ಭರಿಸಲು ನಿರ್ಧರಿಸಲಾಯಿತು
ಈ ಸಂಧರ್ಭದಲ್ಲಿ ಯುವವಾಹಿನಿ ಅಧ್ಯಕ್ಷರಾದ ಅರುಣ್ ಕುಮಾರ್, ಮಾಜಿ ಅಧ್ಯಕ್ಷರಾದ ಭುವನೇಶ್ ಪಚ್ಚಿನಡ್ಕ, ಪ್ರೇಮನಾಥ್ ಕೆ.,ಶ್ರೀಧರ ಅಮೀನ್, ರಾಜೇಶ್ ಸುವರ್ಣ,ನಿಯೋಜಿತ ಅಧ್ಯಕ್ಷರಾದ ಲೋಕೇಶ್ ಸುವರ್ಣ ,ನಿಯೋಜಿತ ಕಾರ್ಯದರ್ಶಿ ದಿನೇಶ್ ಸುವರ್ಣ, ಉಪಾಧ್ಯಕ್ಷರಾದ ಶಿವಾನಂದ, ಹರೀಶ್ ಕೋಟ್ಯಾನ್ ಕುದನೆ,ಹರೀಶ್ ಸಾಲ್ಯಾನ್ ಅಜಕಳ, ಶ್ರೀಮತಿ ರೇವತಿ,ನಾರಾಯಣ ಪೂಜಾರಿ,ಉಪಸ್ಥಿತರಿದ್ದರು
Good deed indeed