Yuvavahini

SEP 09, 2018 8.20 AM IST

ಯುವವಾಹಿನಿ (ರಿ) ಬೆಂಗಳೂರು ಘಟಕದ

ಅಧ್ಯಕ್ಷರಾಗಿ ಸುಧೀರ್ ಪೂಜಾರಿ ಆಯ್ಕೆ

ಸುಧೀರ್ ಎಸ್ ಪೂಜಾರಿ

ಬೆಂಗಳೂರು : ಯುವವಾಹಿನಿ (ರಿ) ಬೆಂಗಳೂರು ಘಟಕದ 2018-19 ನೇ ಸಾಲಿನ ಅಧ್ಯಕ್ಷರಾಗಿ ಸುಧೀರ್ ಪೂಜಾರಿ ಆಯ್ಕೆಯಾಗಿದ್ದಾರೆ.
ಅಧ್ಯಕ್ಷರು : ಸುಧೀರ್ ಎಸ್ ಪೂಜಾರಿ
ಕಾರ್ಯದರ್ಶಿ : ರಾಘವೇಂದ್ರ ಎಸ್ ಪೂಜಾರಿ
ಉಪಾಧ್ಯಕ್ಷರು : ಕಿಶನ್ ಪೂಜಾರಿ
ಜೊತೆ ಕಾರ್ಯದರ್ಶಿ : ಜಯಂತ್ ಸಾಲ್ಯಾನ್
ಕೋಶಾಧಿಕಾರಿ : ಶ್ರೀಧರ್ ಡಿ

ನಿರ್ದೇಶಕರು :
ಕಲೆ ಮತ್ತು ಸಾಹಿತ್ಯ ನಿರ್ದೇಶಕರು : ರಂಜು ತುಳುರಂಗ ಪ್ರೇಮಿ
ಸಮಾಜ ಸೇವೆ : ರಘು ಮಟ್ಟು
ವ್ಯಕ್ತಿತ್ವ ವಿಕಸನ : ನಿತೇಶ್ ಕಾಪಿನಡ್ಕ
ಉದ್ಯೋಗ ಮತ್ತು ಭವಿಷ್ಯ ನಿರ್ಮಾಣ : ಮಹೇಂದ್ರ ಬಿಲ್ಲವ
ಕ್ರೀಡೆ ಮತ್ತು ಆರೋಗ್ಯ : ಮಿತೇಶ್ ಕುಮಾರ್
ನಾರಾಯಣ ಗುರು ತತ್ವ ಪ್ರಚಾರ ಅನುಷ್ಠಾನ : ಪ್ರಸಾದ್ ಪೂಜಾರಿ
ವಿದ್ಯಾರ್ಥಿ ಸಂಘಟನೆ : ಸಂಕೇತ್ ಸುವರ್ಣ , ಸಂದೀಪ್ ಎಚ್
ಮಹಿಳಾ ಸಂಘಟನೆ : ಅಕ್ಷತಾ ಸುಧೀರ್ , ಸುಪ್ರಿಯಾ ಸುವರ್ಣ
ವಿದ್ಯಾ ನಿಧಿ : ವಿಜಯ ಪ್ರಮೋದ್ , ರುಕ್ಮಿಣಿ ರಾಮಕೃಷ್ಣ
ಪ್ರಚಾರ : ವಿನಯ್ ಸುವರ್ಣ , ಶರತ್ ಕೆ ಪೂಜಾರಿ , ಅವಿನಾಶ್ ಕೋಟ್ಯಾನ್

ಸಂಘಟನಾ ಕಾರ್ಯದರ್ಶಿಗಳು : ಮಹೇಶ್ ವಿ ಸಾಲ್ಯಾನ್ , ಸುಧೀರ್ ಎಸ್.ಕೆ

ರಾಘವೇಂದ್ರ ಎಸ್ ಪೂಜಾರಿ

5 thoughts on “ಅಧ್ಯಕ್ಷರಾಗಿ ಸುಧೀರ್ ಪೂಜಾರಿ ಆಯ್ಕೆ

  1. ಅಶೋಕ್ ಕುಮಾರ್ ಪಡ್ಪು ಉಪ್ಪಿನಂಗಡಿ says:

    ಅಭಿನಂದನೆಗಳು ಅಧ್ಯಕ್ಷರಿಗೆ ಮತ್ತು ಕಾರ್ಯದರ್ಶಿ ಮತ್ತು ಸರ್ವ ಸದಸ್ಯರಿಗೆ.. ನಿಮ್ಸಂಮ ಘಟಕವು ಘಟನಾತ್ಮಕವಾಗಿ ಮೂಡಿ ಬರಲಿ.

  2. Congratulations bro and your team. All the best for your term.
    Best wishes from,
    Sunil S. Poojari

Leave a Reply

Your email address will not be published. Required fields are marked *

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಅಂತರ್ ಘಟಕ ಸಾಂಸ್ಕ್ರತಿಕ ಸ್ಪರ್ಧೆ

ಡೆನ್ನಾನ-ಡೆನ್ನನ 2026 : ಯುವವಾಹಿನಿ(ರಿ) ಕೂಳೂರು ಘಟಕ ಚಾಂಪಿಯನ್

ಬಂಟ್ವಾಳ : ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಬಂಟ್ವಾಳ ಘಟಕದ ಆತಿಥ್ಯದಲ್ಲಿ ಏಪ್ರಿಲ್ 19ರಂದು ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧೆ ‘ಡೆನ್ನಾನ-ಡೆನ್ನನ 2026’ರಲ್ಲಿ ಯುವವಾಹಿನಿ ಕೂಳೂರು ಘಟಕ ₹50,000/- ನಗದು ಹಾಗು ಆಕರ್ಷಕ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರಿಗೆ ಗೌರವಾರ್ಪಣೆ

ಸವಿನೆನಪಿನ ಸಿಂಚನದ ನಮನ

ಬಂಟ್ವಾಳ : ಬಂಟ್ವಾಳದಲ್ಲಿ ಸಂಭ್ರಮದಿಂದ ಜರುಗಿದ “ಡೆನ್ನಾನ ಡೆನ್ನನ 2026” ಸಾಂಸ್ಕೃತಿಕ ವೇದಿಕೆಯಲ್ಲಿ ಒಂದು ಐತಿಹಾಸಿಕ ಕ್ಷಣ ಅನಾವರಣಗೊಂಡಿತು. ಕಳೆದ 39 ವರ್ಷಗಳಲ್ಲಿ ಯುವವಾಹಿನಿಯನ್ನು ಸಮರ್ಥವಾಗಿ ಮುನ್ನಡೆಸಿದ 33 ಮಂದಿ ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರನ್ನು ಒಂದೇ ವೇದಿಕೆಯಲ್ಲಿ ಗೌರವಿಸುವ...

Sunday, 19-04-2026
ಯುವವಾಹಿನಿ ಡೆನ್ನಾನ ಡೆನ್ನನ : 2026

ಪಿಯುಸಿ ಟಾಪರ್ ದಿಶಾ ಪೂಜಾರಿ ಇವರಿಗೆ ಯುವವಾಹಿನಿ ಗೌರವಾರ್ಪಣೆ

ಬಂಟ್ವಾಳ: ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧಾ ಸಮಾರಂಭದಲ್ಲಿ, ಇತ್ತೀಚೆಗೆ ಪಿಯುಸಿ ಪರೀಕ್ಷೆಯಲ್ಲಿ 600 ಅಂಕಗಳನ್ನು ಪಡೆದು ರಾಜ್ಯದಲ್ಲಿ ಪ್ರಥಮ ಸ್ಥಾನ ಪಡೆದ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಆಶ್ರಯದಲ್ಲಿ ಕೊಲ್ಯ ಘಟಕದ ಆತಿಥ್ಯದಲ್ಲಿ “ಸಖೀ ಸಂವಾದ” ಕಾರ್ಯಾಗಾರ

ಸಖೀ ಸಂವಾದ: ಮಹಿಳಾ ಸಬಲೀಕರಣಕ್ಕೆ ರಾಜಕೀಯ ಪ್ರಾತಿನಿಧ್ಯದ ಅಗತ್ಯತೆ – ಪ್ರೊ. ಪಿ.ಎಲ್. ಧರ್ಮ

ಮಂಗಳೂರು: ಮಹಿಳೆಯರು ಕೇವಲ ಮತದಾರರಾಗಿ ಉಳಿಯದೆ, ದೇಶದ ರಾಜಕೀಯ ನಿರ್ಧಾರಗಳಲ್ಲಿ ಪಾಲ್ಗೊಳ್ಳುವ ನಿರ್ಣಾಯಕ ಶಕ್ತಿಯಾಗಿ ಬೆಳೆಯಬೇಕು. ನಿರ್ಧಾರ ತೆಗೆದುಕೊಳ್ಳುವ ಉನ್ನತ ಸ್ಥಾನಗಳಲ್ಲಿ ಮಹಿಳೆಯರು ಇದ್ದಾಗ ಮಾತ್ರ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ನ್ಯಾಯ ಸಿಗಲು ಸಾಧ್ಯ ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ....

Saturday, 14-03-2026
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಆಶ್ರಯದಲ್ಲಿ ಹಾಗೂ ಕೂಳೂರು ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 38ನೇ ವಾರ್ಷಿಕ ಸಮಾವೇಶ ಸಂಪನ್ನ

ಶಾಂತಿ–ಸೌಹಾರ್ದತೆ ರಾಷ್ಟ್ರದ ಶಕ್ತಿ, ಯುವಜನತೆ ಅಧಿಕಾರದಲ್ಲೂ ಮುನ್ನಡೆಯಬೇಕು : ಜಿಲ್ಲಾಧಿಕಾರಿ ಜಗದೀಶ್

ಮಂಗಳೂರು: “ನಮ್ಮ ನಾಡಿನಲ್ಲಿ ನಾವು ಸಹೋದರತ್ವ ಬದುಕಬೇಕು. ಶಾಂತಿ ಮತ್ತು ಸೌಹಾರ್ದತೆ ನೆಲೆಸಿದರೆ ನಾಡಿನ ಅಭಿವೃದ್ಧಿ ಖಚಿತ. ಯುವ ಮನಸ್ಸುಗಳು ಕೇವಲ ಸಾಮಾಜಿಕ ನ್ಯಾಯದ ಹೋರಾಟದಲ್ಲಿ ಮಾತ್ರವಲ್ಲ, ಆಡಳಿತ ಹಾಗೂ ಅಧಿಕಾರದ ವಲಯದಲ್ಲೂ ಮುನ್ನಡೆಯಬೇಕು” ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್...

Sunday, 21-12-2025
error: Content is protected !!