ಕುಪ್ಪೆಪದವು :ಯುವವಾಹಿನಿ (ರಿ) ಕುಪ್ಪೆಪದವು ಘಟಕದಿಂದ ಇಲ್ಲಿನ ಸ್ಥಳೀಯ ನಿವಾಸಿ ಬಡ ಕುಟುಂಬದ ಶೇಖರ್ ಪೂಜಾರಿ ದುರ್ಗಕೊಡಿ ಇವರ ಮಗುವಿನ ಅನಾರೋಗ್ಯದ ನಿಮಿತ್ತ ದಿನಾಂಕ 13/09/2018 ರಂದು ವೈದ್ಯಕೀಯ ನೆರವು ನೀಡಲಾಯಿತು .
ಈ ಸಂದರ್ಭದಲ್ಲಿ ಘಟಕದ ಅಧ್ಯಕ್ಷರಾದ ಅರುಣ್ ಕುಮಾರ್ ,ಉಪಾಧ್ಯಕ್ಷರಾದ ಅಜಯ್ ಅಮೀನ್.ಕಾರ್ಯದರ್ಶಿ ರಿತೇಶ್ ನೆಲ್ಲಚಿಲ್ ಹಾಗೂ ಘಟಕದ ಪದಾಧಿಕಾರಿಗಳು ಸದಸ್ಯರು ಪಾಲ್ಗೊಂಡಿದ್ದರು