ಕೂಳೂರು : ಅನಾಥಾಶ್ರಮದಲ್ಲಿ ಬೆಳೆಯುತ್ತಿದ್ದ ಲಕ್ಷ್ಮಿ ಎಂಬ ವಿದ್ಯಾರ್ಥಿನಿ ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಆಸ್ಪತ್ರೆಯ ಮೊತ್ತವನ್ನು ನೀಡಲು ಅಸಾಧ್ಯವಾಗಿರುವುದರಿಂದ ಯುವವಾಹಿನಿ ಕೂಳೂರು ಘಟಕದ ವತಿಯಿಂದ ವಿದ್ಯಾರ್ಥಿನಿಗೆ ಆಸ್ಪತ್ರೆ ಶುಲ್ಕ ಭರಿಸಲು 20,000 /- ರೂಪಾಯಿ ನೀಡಲಾಯಿತು.
ಈ ಸಂದರ್ಭದಲ್ಲಿ ಯುವವಾಹಿನಿ ಕೂಳೂರು ಘಟಕದ ಅಧ್ಯಕ್ಷರಾದ ಲೋಕೇಶ್ ಕೋಟ್ಯಾನ್, ಉಪಾಧ್ಯಕ್ಷರಾದ ಭಾಸ್ಕರ್ ಕೋಟ್ಯಾನ್, ನಿಕಟ ಪೂರ್ವ ಅಧ್ಯಕ್ಷರಾದ ಪುಷ್ಪರಾಜ್