ಯುವವಾಹಿನಿ (ರಿ.) ಕೂಳೂರು ಘಟಕದ

ಅಧ್ಯಕ್ಷರಾಗಿ ದೀಕ್ಷಿತ್ ಸಿ. ಎಸ್ ಆಯ್ಕೆ

      ಅಧ್ಯಕ್ಷರಾಗಿ ದೀಕ್ಷಿತ್ ಸಿ. ಎಸ್ ಆಯ್ಕೆ

ಕೂಳೂರು : ಯುವವಾಹಿನಿ (ರಿ.) ಕೂಳೂರು ಘಟಕದ 2022-23 ನೇ ಸಾಲಿನ ನೂತನ ಅಧ್ಯಕ್ಷರಾಗಿ ದೀಕ್ಷಿತ್ ಸಿ. ಎಸ್ ಆಯ್ಕೆಯಾಗಿದ್ದಾರೆ
ಕಾರ್ಯದರ್ಶಿ : ಸುಮಾಶಿವು ಕೋಡಿಕಲ್
ಒಂದನೇ ಉಪಾಧ್ಯಕ್ಷರು : ನಿಶಿತ್ ಪೂಜಾರಿ
ಎರಡನೇ ಉಪಾಧ್ಯಕ್ಷರು : ಯಶವಂತ್ ಪೂಜಾರಿ
ಕೋಶಾಧಿಕಾರಿ : ರಕ್ಷಾ ಜೆ
ಜತೆ ಕಾರ್ಯದರ್ಶಿ : ತುಳಸಿ ಸುಜೀರ್
ಜತೆ ಕೋಶಾಧಿಕಾರಿ : ನೈನಾ ಕೋಟ್ಯಾನ್
ಸಂಘಟನಾ ಕಾರ್ಯದರ್ಶಿ : ಸಚಿನ್ ಪೂಜಾರಿ
ವ್ಯಕ್ತಿತ್ವ ವಿಕಸನ ನಿರ್ದೇಶಕರು ಲೋಕೇಶ್ ಪೂಜಾರಿ
ಕ್ರೀಡಾ ನಿರ್ದೇಶಕರು : ಪ್ರದೀಪ್ ಕುಮಾರ್
ಆರೋಗ್ಯ ಮತ್ತು ಸಮಾಜ ಸೇವೆ : ಅಕ್ಷಿತ್ ಸಿ ಎಸ್
ಕಲೆ ಮತ್ತು ಸಾಹಿತ್ಯ ನಿರ್ದೇಶಕರು : ಶೈಲೇಶ್ ಬೈಕಂಪಾಡಿ
ನಾರಾಯಣಗುರು ತತ್ವ ಪ್ರಚಾರ ನಿರ್ದೇಶಕರು : ಆನಂದ ಪೂಜಾರಿ
ಉದ್ಯೋಗ ಮತ್ತು ಭವಿಷ್ಯ ನಿರ್ಮಾಣ ನಿರ್ದೇಶಕರು : ಲೋಕೇಶ್ ಡಿ ಪೂಜಾರಿ
ಕುಟುಂಬ ಸಂಪರ್ಕ ನಿರ್ದೇಶಕರು : ವಿಮಲ
ಮಹಿಳಾ ಸಂಘಟನಾ ನಿರ್ದೇಶಕರು : ಅನಿತಾ ತುಕಾರಾಮ
ವಿದ್ಯಾನಿಧಿ ನಿರ್ದೇಶಕರು : ಸುಮಂಗಲಾ ಸಿ ಕೋಟ್ಯಾನ್
ವಿದ್ಯಾರ್ಥಿ ಸಂಘಟನೆ : ಮನೀಶ್ ಕುಮಾರ್
ವಾರ್ತಾ ಪ್ರಚಾರ ನಿರ್ದೇಶಕರು : ರೋಹಿತ್ ಕುಮಾರ್
ಮಾತೃ ಸ್ಪರ್ಶ ಸಂಪಾದಕರು : ಇಂದಿರಾ ಸುರೇಶ್

ನೂತನ ತಂಡಕ್ಕೆ ಫೆಬ್ರವರಿ 6 ರಂದು ಕೂಳೂರು ಮಿನಿ ಚರ್ಚ್ ಹಾಲ್ ನಲ್ಲಿ ಜರುಗಿದ ಪದಗ್ರಹಣ ಸಮಾರಂಭದಲ್ಲಿ ಪ್ರತಿಜ್ಞಾವಿಧಿಯನ್ನು ಕೇಂದ್ರ ಸಮಿತಿಯ ಅಧ್ಯಕ್ಷರಾದ ಉದಯ ಅಮೀನ್ ಮಟ್ಟು ಭೋಧಿಸಿದರು.

      ಸುಮಾಶಿವು ಕೋಡಿಕಲ್

Leave a Reply

Your email address will not be published. Required fields are marked *

ಸಂಪರ್ಕಿಸಿ : +91 99644 75220
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ದಿನಾಂಕ :
ಸ್ಥಳ :

ಯುವವಾಹಿನಿ(ರಿ.) ಕುಪ್ಪೆಪದವು ಘಟಕ

ದಿನಾಂಕ : 18-08-2024
ಸ್ಥಳ : ಕುದ್ರೋಳಿ ಗೋಕರ್ಣನಾಥ ಕ್ಷೇತ್ರ

ಯುವವಾಹಿನಿ (ರಿ.) ಮಂಗಳೂರು ಮಹಿಳಾ ಘಟಕ

ಜಾಹೀರಾತುಗಳು

ಪ್ರಮುಖ ಕಾರ್ಯಕ್ರಮ
ಬಂಟ್ವಾಳದಲ್ಲಿ ಸಂಪನ್ನಗೊಂಡ ಯುವವಾಹಿನಿಯ 36 ನೇ ವಾರ್ಷಿಕ ಸಮಾವೇಶ

ಹೊಸತನದ ಮೆರುಗು… ಸಮಾವೇಶದ ಮಿನುಗು…

ಯುವವಾಹಿನಿಯ 36 ನೇ ವಾರ್ಷಿಕ ಸಮಾವೇಶವು ಬಂಟ್ವಾಳದ ಬೆಂಜನಪದವು ಶುಭಲಕ್ಷ್ಮೀ ಸಭಾಂಗಣದಲ್ಲಿ ದಿನಾಂಕ 24.12.2023 ರಂದು  ಸಂಪನ್ನಗೊಂಡಿತು. ಯುವವಾಹಿನಿಯು ವಿದ್ಯೆ ಉದ್ಯೋಗ ಸಂಪರ್ಕದ ಜೊತೆ ಸಮಾಜದ ಅಭಿವೃದ್ಧಿಗಾಗಿ ರಾಜಕೀಯ ಪ್ರಜ್ಞೆಯನ್ನು ಬೆಳೆಸುವ ಅಗತ್ಯವನ್ನು ಕೂಡ ಹೇಳುತ್ತದೆ ಹಾಗೂ ಕಟ್ಟಕಡೆಯ ವ್ಯಕ್ತಿಗಳನ್ನು ಮುಖ್ಯವಾಹಿನಿಗೆ...

Sunday, 24-12-2023
ಯುವವಾಹಿನಿ (ರಿ) ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬೆಂಜನಪದವು ಶುಭಲಕ್ಷ್ಮೀ ಆಡಿಟೋರಿಯಂನಲ್ಲಿ ಜರುಗಿದ ಯುವವಾಹಿನಿಯ 36ನೇ ವಾರ್ಷಿಕ ಸಮಾವೇಶದ ಅವಿಸ್ಮರಣೀಯ ದೃಶ್ಯವಳಿ

ಯುವವಾಹಿನಿಯ 36ನೇ ವಾರ್ಷಿಕ ಸಮಾವೇಶದ ಹೈಲೈಟ್ಸ್

...

Sunday, 24-12-2023
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು

ಮುಲ್ಕಿಯಲ್ಲಿ ಮೇಳೈಸಿದ ಯುವವಾಹಿನಿಯ 35ನೇ ವಾರ್ಷಿಕ ಸಮಾವೇಶ

  ಮಂಗಳೂರು :- ಕರಾವಳಿ ಕರ್ನಾಟಕದ ಅವಳಿ ಜಿಲ್ಲೆ ಹಾಗೂ ರಾಜಧಾನಿ ಬೆಂಗಳೂರಿನಲ್ಲಿ ಮೂವತೈದು ವರುಷಗಳನ್ನು ಮೆಟ್ಟಿ ನಿಂತು, ಬ್ರಹ್ಮ ಶ್ರೀ ನಾರಾಯಣಗುರುಗಳ ತತ್ವಾದರ್ಶದ ಭದ್ರ ಅಡಿಪಾಯದ ಮೇಲೆ ಸುಭದ್ರ ನೆಲೆ ಕಂಡಿಕೊಂಡಿರುವ ಯುವವಾಹಿನಿ ಸಂಸ್ಥೆಯ 35ನೇ ವಾರ್ಷಿಕ ಸಮಾವೇಶವು 2022...

Sunday, 25-12-2022
ಯುವವಾಹಿನಿ ವಿದ್ಯಾನಿಧಿ ಟ್ರಸ್ಟ್ ಹಾಗೂ ಕೇಂದ್ರ ಸಮಿತಿ, ಮಂಗಳೂರು.

ಆರ್ಥಿಕತೆಯ ಸಂಕಷ್ಟದ ವಿದ್ಯಾರ್ಥಿಗಳಿಗೆ ಯುವವಾಹಿನಿಯ ವಿದ್ಯಾನಿಧಿ ಸಂಜೀವಿನಿಯಾಗಿದೆ : ಪದ್ಮನಾಭ ಮಾಣಿಂಜ

ಮಂಗಳೂರು:- ವಿದ್ಯೆ ನಮ್ಮನ್ನು ಯಾರ ಮತ್ತು ಯಾವುದರ ಹಂಗೂ ಇಲ್ಲದೆ ಅಸಹಾಯಕತೆ ಎನ್ನುವ ಪದವೇ ಇಲ್ಲದೆ ನಮ್ಮನ್ನು ನಾವು ಬೆಳೆಸಿಕೊಳ್ಳಬೇಕು. ಅದಕ್ಕೆ ಬಡತನ, ಆರ್ಥಿಕತೆ, ಯಾವುದೂ ಅಡ್ಡಿ ಬರಬಾರದು. ನನಗೂ ಸಹಾಯ ಮಾಡುವವರಿದ್ದರೆ ನಾನೂ ಕಲಿಯುತ್ತಿದ್ದೆ ಎನ್ನುವ ವಿದ್ಯಾರ್ಥಿ ಸಮೂಹಕ್ಕೆ ಯುವವಾಹಿನಿಯ...

Tuesday, 13-12-2022
ಯುವವಾಹಿನಿ ಸಂಸ್ಥೆಯ ಮೂವತೈದು ವರುಷಗಳ ಸಾಧನೆಯನ್ನು ಗುರುತಿಸಿ ರಾಜ್ಯ ಸರಕಾರದ ಗೌರವ

ಯುವವಾಹಿನಿಗೆ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿಯ ಗರಿ

  ಮಂಗಳೂರು : ಯುವವಾಹಿನಿ ಸಂಸ್ಥೆಯ 35 ವರುಷಗಳ ಸಾಮಾಜಿಕ ಶೈಕ್ಷಣಿಕ, ಕ್ರೀಡಾ, ಸಾಂಸ್ಕೃತಿಕ ಮತ್ತು ಆರೋಗ್ಯ ಕ್ಷೇತ್ರದ ಸಾಧನೆಯನ್ನು ಗುರುತಿಸಿ ದಕ್ಷಿಣ ಕನ್ನಡ ಜಿಲ್ಲಾಡಳಿತವು ಈ ಬಾರಿಯ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿಯನ್ನು ನೀಡಿ ಗೌರವಿಸಿದೆ. ಬೆಂಗಳೂರಿನಲ್ಲಿ ನವೆಂಬರ್ ಒಂದರಂದು ನಡೆಯುವ...

Sunday, 30-10-2022
error: Content is protected !!