ಯುವವಾಹಿನಿ (ರಿ.) ಪುತ್ತೂರು ಘಟಕ

ಸ್ವಯಂ ಪ್ರೇರಿತ ರಕ್ತದಾನ ಶಿಬಿರ

ಪುತ್ತೂರು :- ಯುವವಾಹಿನಿ (ರಿ.) ಪುತ್ತೂರು ಘಟಕ , ಭಾರತೀಯ ರೆಡ್ ಕ್ರಾಸ್ ಸಂಸ್ಥೆ ಪುತ್ತೂರು ಘಟಕ ಇವರ ಸಂಯುಕ್ತ ಆಶ್ರಯದಲ್ಲಿ, ರೋಟರಿ ಕ್ಯಾಂಪ್ಕೊ ಬ್ಲಡ್ ಸೆಂಟರ್ ಪುತ್ತೂರು ಸಹಯೋಗದೊಂದಿಗೆ ಸ್ವಯಂ ಪ್ರೇರಿತ ರಕ್ತದಾನ ಶಿಬಿರವು ದಿನಾಂಕ 17 ಜುಲೈ 2022 ನೇ ಭಾನುವಾರದಂದು ರೋಟರಿ ಜಿ ಎಲ್ ಸಭಾಭವನ ಪುತ್ತೂರು ಇಲ್ಲಿ ಯುವವಾಹಿನಿ ಪುತ್ತೂರು ಘಟಕದ ಉಪಾಧ್ಯಕ್ಷರಾದ ಉಮೇಶ್ ಬಾಯಾರ್ ರವರ ಅಧ್ಯಕ್ಷತೆಯಲ್ಲಿ ನಡೆಯಿತು. ಸಭೆಯನ್ನು ಬ್ರಹ್ಮಶ್ರೀ ನಾರಾಯಣ ಗುರುಸ್ವಾಮಿ ಬಿಲ್ಲವ ಸಂಘ ಪುತ್ತೂರು ಇದರ ಕಾರ್ಯದರ್ಶಿ ನಾಗೇಶ್ ಬಲ್ನಾಡ್ ಉದ್ಘಾಟಿಸಿದರು. ವೇದಿಕೆಯಲ್ಲಿ ಯುವವಾಹಿನಿ(ರಿ.) ಪುತ್ತೂರು ಘಟಕದ ಉಪಾಧ್ಯಕ್ಷರಾದ ಉಮೇಶ್ ಬಾಯಾರ್ˌ ನಾಗೇಶ್ ಬಲ್ನಾಡ್ˌ ರೋ| ಸಂತೋಷ್ ಶೆಟ್ಟಿ ಎಸ್ˌಸಭಾಪತಿಯವರುˌ ರೆಡ್ ಕ್ರಾಸ್ ಸಂಸ್ಥೆ ಪುತ್ತೂರು,ಯುವವಾಹಿನಿ(ರಿ.) ಕೇಂದ್ರ ಸಮಿತಿ ಮಂಗಳೂರು ಇದರ ಸಂಘಟನಾ ಕಾರ್ಯದರ್ಶಿ ಅಜಿತ್ ಕುಮಾರ್ ಪಾಲೇರಿˌ ಪ್ಯಾಟ್ರಿಕ್ ಮಸ್ಕರೇನಸ್ˌ ಕಾರ್ಯಕ್ರಮ ಸಂಯೋಜನಾ ಉಪಸಮಿತಿ ಭಾರತೀಯ ರೆಡ್ ಕ್ರಾಸ್ ಸಂಸ್ಥೆ ಪುತ್ತೂರುˌ ಡಾ|ರಾಮಚಂದ್ರ ಭಟ್ ಕೆ ವೈದ್ಯಾಧಿಕಾರಿಯವರು ಬ್ಲಡ್ ಸೆಂಟರ್ ಪುತ್ತೂರುˌ ಯುವವಾಹಿನಿ(ರಿ.)ಪುತ್ತೂರು ಘಟಕದ ಕಾರ್ಯದರ್ಶಿ ಜಯರಾಮ್ ಬಿ ಎನ್ ˌಯುವವಾಹಿನಿ(ರಿ.)ಪುತ್ತೂರು ಘಟಕದ ಸಮಾಜ ಸೇವಾ ನಿರ್ದೇಶಕರಾದ ಶಿವಕುಮಾರ್ ಮರಕ್ಕೂರುˌ ಉಪಸ್ಥಿತರಿದ್ದರು. ಸಭೆಯಲ್ಲಿ 20ಕ್ಕಿಂತಲೂ ಹೆಚ್ಚು ಬಾರಿ ರಕ್ತದಾನ ಮಾಡಿದ ಘಟಕದ ಮಾಜಿ ಅಧ್ಯಕ್ಷರುಗಳಾದ ಮಹೇಶ್ಚಂದ್ರ ಸಾಲ್ಯಾನ್ˌ ನಾಗೇಶ್ ಬಲ್ನಾಡ್ˌಪ್ರಭಾಕರ ಸಾಲ್ಯಾನ್ˌಉದಯ ಕೋಲಾಡಿˌ ಶಶಿಧರ್ ಕಿನ್ನಿಮಜಲುˌ ಇವರಿಗೆ ಗೌರವಾರ್ಪಣೆ ಸಲ್ಲಿಸಲಾಯಿತು.ಶಿವಕುಮಾರ್ ಮರಕ್ಕೂರು ಸ್ವಾಗತಿಸಿˌ ಜಯರಾಮ ಬಿ ಎನ್ ಧನ್ಯವಾದಗೈದರು. ಘಟಕದ ಜೊತೆ ಕಾರ್ಯದರ್ಶಿ ಪ್ರಿಯಶ್ರೀ ಕಾರ್ಯಕ್ರಮ ನಿರೂಪಣೆ ಮಾಡಿದರು. ಈ ಕಾರ್ಯಕ್ರಮಕ್ಕೆ ಬಿಲ್ಲವ ಸಮಾಜ ಸೇವಾ ಸಂಘ ಮುಂಡೂರು ಇವರು ಸಂಪೂರ್ಣ ಸಹಕಾರ ನೀಡಿದರು.

Leave a Reply

Your email address will not be published. Required fields are marked *

ಸಂಪರ್ಕಿಸಿ : +91 99644 75220
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ದಿನಾಂಕ :
ಸ್ಥಳ :

ಯುವವಾಹಿನಿ(ರಿ.) ಕುಪ್ಪೆಪದವು ಘಟಕ

ದಿನಾಂಕ : 18-08-2024
ಸ್ಥಳ : ಕುದ್ರೋಳಿ ಗೋಕರ್ಣನಾಥ ಕ್ಷೇತ್ರ

ಯುವವಾಹಿನಿ (ರಿ.) ಮಂಗಳೂರು ಮಹಿಳಾ ಘಟಕ

ಜಾಹೀರಾತುಗಳು

ಪ್ರಮುಖ ಕಾರ್ಯಕ್ರಮ
ಬಂಟ್ವಾಳದಲ್ಲಿ ಸಂಪನ್ನಗೊಂಡ ಯುವವಾಹಿನಿಯ 36 ನೇ ವಾರ್ಷಿಕ ಸಮಾವೇಶ

ಹೊಸತನದ ಮೆರುಗು… ಸಮಾವೇಶದ ಮಿನುಗು…

ಯುವವಾಹಿನಿಯ 36 ನೇ ವಾರ್ಷಿಕ ಸಮಾವೇಶವು ಬಂಟ್ವಾಳದ ಬೆಂಜನಪದವು ಶುಭಲಕ್ಷ್ಮೀ ಸಭಾಂಗಣದಲ್ಲಿ ದಿನಾಂಕ 24.12.2023 ರಂದು  ಸಂಪನ್ನಗೊಂಡಿತು. ಯುವವಾಹಿನಿಯು ವಿದ್ಯೆ ಉದ್ಯೋಗ ಸಂಪರ್ಕದ ಜೊತೆ ಸಮಾಜದ ಅಭಿವೃದ್ಧಿಗಾಗಿ ರಾಜಕೀಯ ಪ್ರಜ್ಞೆಯನ್ನು ಬೆಳೆಸುವ ಅಗತ್ಯವನ್ನು ಕೂಡ ಹೇಳುತ್ತದೆ ಹಾಗೂ ಕಟ್ಟಕಡೆಯ ವ್ಯಕ್ತಿಗಳನ್ನು ಮುಖ್ಯವಾಹಿನಿಗೆ...

Sunday, 24-12-2023
ಯುವವಾಹಿನಿ (ರಿ) ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬೆಂಜನಪದವು ಶುಭಲಕ್ಷ್ಮೀ ಆಡಿಟೋರಿಯಂನಲ್ಲಿ ಜರುಗಿದ ಯುವವಾಹಿನಿಯ 36ನೇ ವಾರ್ಷಿಕ ಸಮಾವೇಶದ ಅವಿಸ್ಮರಣೀಯ ದೃಶ್ಯವಳಿ

ಯುವವಾಹಿನಿಯ 36ನೇ ವಾರ್ಷಿಕ ಸಮಾವೇಶದ ಹೈಲೈಟ್ಸ್

...

Sunday, 24-12-2023
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು

ಮುಲ್ಕಿಯಲ್ಲಿ ಮೇಳೈಸಿದ ಯುವವಾಹಿನಿಯ 35ನೇ ವಾರ್ಷಿಕ ಸಮಾವೇಶ

  ಮಂಗಳೂರು :- ಕರಾವಳಿ ಕರ್ನಾಟಕದ ಅವಳಿ ಜಿಲ್ಲೆ ಹಾಗೂ ರಾಜಧಾನಿ ಬೆಂಗಳೂರಿನಲ್ಲಿ ಮೂವತೈದು ವರುಷಗಳನ್ನು ಮೆಟ್ಟಿ ನಿಂತು, ಬ್ರಹ್ಮ ಶ್ರೀ ನಾರಾಯಣಗುರುಗಳ ತತ್ವಾದರ್ಶದ ಭದ್ರ ಅಡಿಪಾಯದ ಮೇಲೆ ಸುಭದ್ರ ನೆಲೆ ಕಂಡಿಕೊಂಡಿರುವ ಯುವವಾಹಿನಿ ಸಂಸ್ಥೆಯ 35ನೇ ವಾರ್ಷಿಕ ಸಮಾವೇಶವು 2022...

Sunday, 25-12-2022
ಯುವವಾಹಿನಿ ವಿದ್ಯಾನಿಧಿ ಟ್ರಸ್ಟ್ ಹಾಗೂ ಕೇಂದ್ರ ಸಮಿತಿ, ಮಂಗಳೂರು.

ಆರ್ಥಿಕತೆಯ ಸಂಕಷ್ಟದ ವಿದ್ಯಾರ್ಥಿಗಳಿಗೆ ಯುವವಾಹಿನಿಯ ವಿದ್ಯಾನಿಧಿ ಸಂಜೀವಿನಿಯಾಗಿದೆ : ಪದ್ಮನಾಭ ಮಾಣಿಂಜ

ಮಂಗಳೂರು:- ವಿದ್ಯೆ ನಮ್ಮನ್ನು ಯಾರ ಮತ್ತು ಯಾವುದರ ಹಂಗೂ ಇಲ್ಲದೆ ಅಸಹಾಯಕತೆ ಎನ್ನುವ ಪದವೇ ಇಲ್ಲದೆ ನಮ್ಮನ್ನು ನಾವು ಬೆಳೆಸಿಕೊಳ್ಳಬೇಕು. ಅದಕ್ಕೆ ಬಡತನ, ಆರ್ಥಿಕತೆ, ಯಾವುದೂ ಅಡ್ಡಿ ಬರಬಾರದು. ನನಗೂ ಸಹಾಯ ಮಾಡುವವರಿದ್ದರೆ ನಾನೂ ಕಲಿಯುತ್ತಿದ್ದೆ ಎನ್ನುವ ವಿದ್ಯಾರ್ಥಿ ಸಮೂಹಕ್ಕೆ ಯುವವಾಹಿನಿಯ...

Tuesday, 13-12-2022
ಯುವವಾಹಿನಿ ಸಂಸ್ಥೆಯ ಮೂವತೈದು ವರುಷಗಳ ಸಾಧನೆಯನ್ನು ಗುರುತಿಸಿ ರಾಜ್ಯ ಸರಕಾರದ ಗೌರವ

ಯುವವಾಹಿನಿಗೆ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿಯ ಗರಿ

  ಮಂಗಳೂರು : ಯುವವಾಹಿನಿ ಸಂಸ್ಥೆಯ 35 ವರುಷಗಳ ಸಾಮಾಜಿಕ ಶೈಕ್ಷಣಿಕ, ಕ್ರೀಡಾ, ಸಾಂಸ್ಕೃತಿಕ ಮತ್ತು ಆರೋಗ್ಯ ಕ್ಷೇತ್ರದ ಸಾಧನೆಯನ್ನು ಗುರುತಿಸಿ ದಕ್ಷಿಣ ಕನ್ನಡ ಜಿಲ್ಲಾಡಳಿತವು ಈ ಬಾರಿಯ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿಯನ್ನು ನೀಡಿ ಗೌರವಿಸಿದೆ. ಬೆಂಗಳೂರಿನಲ್ಲಿ ನವೆಂಬರ್ ಒಂದರಂದು ನಡೆಯುವ...

Sunday, 30-10-2022
error: Content is protected !!