ಯುವವಾಹಿನಿ ಕೇಂದ್ರ ಸಮಿತಿ ಮಂಗಳೂರು ಇದರ ಆಶ್ರಯದಲ್ಲಿ ದಿನಾಂಕ 19.03.2017 ನೇ ಆದಿತ್ಯವಾರ ಶ್ರೀ ಕ್ಷೇತ್ರ ಕುದ್ರೋಳಿಯಲ್ಲಿ ವಿಶ್ವ ಮಹಿಳಾ ದಿನಾಚರಣೆ ಪ್ರಯುಕ್ತ ಅಭಿನಂದನಾ ಕಾರ್ಯಕ್ರಮ ಜರುಗಿತು.
ಮಂಗಳೂರು ಮಹಾನಗರ ಪಾಲಿಕೆಯ ಪ್ರಥಮ ಪ್ರಜೆ ಹಾಗೂ ನೂತನ ಮೇಯರ್ ಶ್ರೀಮತಿ ಕವಿತಾ ಸನಿಲ್ ಇವರನ್ನು ಅಭಿನಂದಿಸಲಾಯಿತು.
ಈ ಸಂದರ್ಭದಲ್ಲಿ ಮುಂಬೈ ಹೈಕೋರ್ಟು ವಕೀಲರಾದ ಶ್ರೀಮತಿ ರೋಹಿಣಿ ಸಾಲ್ಯಾನ್,ರಾಜ್ಯ ಬಿಜೆಪಿ ಮಹಿಳಾ ಮೋರ್ಚಾ ಕಾರ್ಯದರ್ಶಿ ಗೀತಾಂಜಲಿ ಸುವರ್ಣ, ಕುದ್ರೋಳಿ ಶ್ರೀ ಗೋಕರ್ಣನಾಥ ದೇವಸ್ಥಾನದ ಅದ್ಯಕ್ಷ ಎಚ್. ಎಸ್. ಸಾಯಿರಾಂ, ಯುವವಾಹಿನಿ ಕೇಂದ್ರ ಸಮಿತಿಯ ಅದ್ಯಕ್ಷ ಪದ್ಮನಾಭ ಮರೋಳಿ, ಕಾರ್ಯದರ್ಶಿ ನಿತೇಶ್ ಜೆ.ಕರ್ಕೇರಾ, ಮಹಿಳಾ ಸಂಘಟನಾ ನಿರ್ದೇಶಕಿ ಶ್ರೀಮತಿ ಗುಣವತಿ ರಮೇಶ್ ಉಪಸ್ಥಿತರಿದ್ದರು.
My comments already furnished in so far as this programme is concerned.