ಯುವವಾಹಿನಿ ಮುಲ್ಕಿ ಘಟಕದ ಕುಟುಂಬ ಸದಸ್ಯರ ಸ್ನೇಹ ಮಿಲನವು ದಿನಾಂಕ 19-03-2017 ರಂದು ಪ್ರಕೃತಿಯ ರಮಣೀಯ ಸ್ಥಳ ಮೂಲ್ಕಿ ಸಮೀಪದ ಮಟ್ಟು ನದಿ ತೀರದಲ್ಲಿ ಯಶಸ್ವಿಯಾಗಿ ಜರುಗಿತು.
ತೆಂಗಿನಕಾಯಿ ಒಡೆಯುವ ಮೂಲಕ ಸ್ನೇಹ ಮಿಲನದ ಉದ್ಘಾಟನೆ ವಿಶಿಷ್ಟವಾಗಿ ನಡೆಯಿತು.
ಈ ಸಂದರ್ಭದಲ್ಲಿ ಘಟಕದ ಸದಸ್ಯರಿಗೆ ವಿವಿದ ಮನೋರಂಜನಾ ಕಾರ್ಯಕ್ರಮ ಹಾಗೂ ಆಟೋಟ ಸ್ಪರ್ಧೆಗಳು ಆಯೇೂಜಿಸಲಾಯಿತು.
ವಿಜೇತರಿಗೆ ಬಹುಮಾನ ವಿತರಿಸಿ ಔತಣಕೂಟದೊಂದಿಗೆ ಸ್ನೇಹ ಮಿಲನ ಸಮಾಪ್ತಿಯಾಯಿತು.
It is a very good programme for enhancing the relationship between the members and their families.