Yuvavahini

OCT 25, 2024 7.54 AM IST

ಯುವವಾಹಿನಿ (ರಿ) ಬಂಟ್ವಾಳ ಘಟಕದ ಆಶ್ರಯದಲ್ಲಿ ಗುರುತತ್ವವಾಹಿನಿ 17

ನಾರಾಯಣಗುರುಗಳು ಧಾರ್ಮಿಕ ಸ್ವಾತಂತ್ರ್ಯ ನೀಡಿದ ಮೌನಕ್ರಾಂತಿಯ ಹರಿಕಾರರು : ದಿನೇಶ್ ಸುವರ್ಣ ರಾಯಿ

ಬಂಟ್ವಾಳ : ಕೇರಳದ ಅರವೀಪುರದಲ್ಲಿ ಶಿವಲಿಂಗ ಪ್ರತಿಷ್ಠಾಪನೆ ಮಾಡುವ ಮೂಲಕ ಹಿಂದುಳಿದ ವರ್ಗಗಳ ಜನರಿಗೆ ಮೌನ ಕ್ರಾಂತಿಯ ಮೂಲಕ ಧಾರ್ಮಿಕ ಸ್ವಾತಂತ್ರ್ಯ ನೀಡಿದ ಮಾನವತಾವಾದಿ ಬ್ರಹ್ಮಶ್ರೀ ನಾರಾಯಣಗುರುಗಳು ಎಂದು ಯುವವಾಹಿನಿ ಬಂಟ್ಟಾಳ ಘಟಕದ ಅಧ್ಯಕ್ಷ ದಿನೇಶ್ ಸುವರ್ಣ ರಾಯಿ ತಿಳಿಸಿದರು.

ಅವರು ದಿನಾಂಕ 25.10.2024 ರಂದು ಬಂಟ್ವಾಳದ ಯಶೋಧರ ಪೂಜಾರಿ ಕಡಂಬಲ್ಕೆ ಇವರ ಮನೆಯಲ್ಲಿ ನಡೆದ ಗುರುತತ್ವ ವಾಹಿನಿ ಮಾಲಿಕೆ 17 ರಲ್ಲಿ ಗುರುಸಂದೇಶ ನೀಡಿದರು.


ಈ ಸಂದರ್ಭದಲ್ಲಿ ಯುವವಾಹಿನಿ ಬಂಟ್ವಾಳ ಘಟಕದ ನಾರಾಯಣ ಗುರು ತತ್ವ ಪ್ರಚಾರ ಮತ್ತು ಅನುಷ್ಠಾನ ನಿರ್ದೇಶಕ ಪ್ರಜಿತ್ ಅಮೀನ್ ಏರಮಲೆ, ಪ್ರಥಮ ಉಪಾಧ್ಯಕ್ಷರಾದ ನಾರಾಯಣ ಪಲ್ಲಿಕಂಡ, ನಿರ್ದೇಶಕರಾದ ಮಧುಸೂದನ್ ಮಧ್ವ, ಮಹೇಶ್ ಬೊಳ್ಳಾಯಿ, ನಿಕಟಪೂರ್ವ ಅಧ್ಯಕ್ಷರಾದ ಹರೀಶ್ ಕುದನೆ, ಮಾಜಿ ಅಧ್ಯಕ್ಷರಾದ ನಾಗೇಶ್ ಪೊನ್ನೋಡಿ, ಪ್ರೇಮನಾಥ್ ಕರ್ಕೇರ, ಶಿವಾನಂದ ಎಂ, ಅರುಣ್ ಬಿ.ಸಿ ರೋಡ್, ಸದಸ್ಯರಾದ ಯತೀಶ್ ಬೊಳ್ಳಾಯಿ, ಪ್ರಶಾಂತ್ ಏರಮಲೆ, ನಾಗೇಶ್ ಏಲಬೆ, ಜಗದೀಶ್ ಕಲ್ಲಡ್ಕ , ಸುನಿತಾ ನಿತಿನ್ ಮಾರ್ನಬೈಲ್, ಹರೀಶ್ ಅಜೆಕಲಾ, ಶೈಲಜಾ ಹರೀಶ್ ಉಪಸ್ಥಿತರಿದ್ದರು.

ನಾರಾಯಣಗುರು ತತ್ವ ಪ್ರಚಾರ ಅನುಷ್ಠಾನ ನಿರ್ದೇಶಕರಾದ ಪ್ರಜಿತ್ ಅಮೀನ್ ಏರಮಲೆ ಸ್ವಾಗತಿಸಿ ವಂದಿಸಿದರು.

Leave a Reply

Your email address will not be published. Required fields are marked *

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಅಂತರ್ ಘಟಕ ಸಾಂಸ್ಕ್ರತಿಕ ಸ್ಪರ್ಧೆ

ಡೆನ್ನಾನ-ಡೆನ್ನನ 2026 : ಯುವವಾಹಿನಿ(ರಿ) ಕೂಳೂರು ಘಟಕ ಚಾಂಪಿಯನ್

ಬಂಟ್ವಾಳ : ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಬಂಟ್ವಾಳ ಘಟಕದ ಆತಿಥ್ಯದಲ್ಲಿ ಏಪ್ರಿಲ್ 19ರಂದು ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧೆ ‘ಡೆನ್ನಾನ-ಡೆನ್ನನ 2026’ರಲ್ಲಿ ಯುವವಾಹಿನಿ ಕೂಳೂರು ಘಟಕ ₹50,000/- ನಗದು ಹಾಗು ಆಕರ್ಷಕ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರಿಗೆ ಗೌರವಾರ್ಪಣೆ

ಸವಿನೆನಪಿನ ಸಿಂಚನದ ನಮನ

ಬಂಟ್ವಾಳ : ಬಂಟ್ವಾಳದಲ್ಲಿ ಸಂಭ್ರಮದಿಂದ ಜರುಗಿದ “ಡೆನ್ನಾನ ಡೆನ್ನನ 2026” ಸಾಂಸ್ಕೃತಿಕ ವೇದಿಕೆಯಲ್ಲಿ ಒಂದು ಐತಿಹಾಸಿಕ ಕ್ಷಣ ಅನಾವರಣಗೊಂಡಿತು. ಕಳೆದ 39 ವರ್ಷಗಳಲ್ಲಿ ಯುವವಾಹಿನಿಯನ್ನು ಸಮರ್ಥವಾಗಿ ಮುನ್ನಡೆಸಿದ 33 ಮಂದಿ ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರನ್ನು ಒಂದೇ ವೇದಿಕೆಯಲ್ಲಿ ಗೌರವಿಸುವ...

Sunday, 19-04-2026
ಯುವವಾಹಿನಿ ಡೆನ್ನಾನ ಡೆನ್ನನ : 2026

ಪಿಯುಸಿ ಟಾಪರ್ ದಿಶಾ ಪೂಜಾರಿ ಇವರಿಗೆ ಯುವವಾಹಿನಿ ಗೌರವಾರ್ಪಣೆ

ಬಂಟ್ವಾಳ: ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧಾ ಸಮಾರಂಭದಲ್ಲಿ, ಇತ್ತೀಚೆಗೆ ಪಿಯುಸಿ ಪರೀಕ್ಷೆಯಲ್ಲಿ 600 ಅಂಕಗಳನ್ನು ಪಡೆದು ರಾಜ್ಯದಲ್ಲಿ ಪ್ರಥಮ ಸ್ಥಾನ ಪಡೆದ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಆಶ್ರಯದಲ್ಲಿ ಕೊಲ್ಯ ಘಟಕದ ಆತಿಥ್ಯದಲ್ಲಿ “ಸಖೀ ಸಂವಾದ” ಕಾರ್ಯಾಗಾರ

ಸಖೀ ಸಂವಾದ: ಮಹಿಳಾ ಸಬಲೀಕರಣಕ್ಕೆ ರಾಜಕೀಯ ಪ್ರಾತಿನಿಧ್ಯದ ಅಗತ್ಯತೆ – ಪ್ರೊ. ಪಿ.ಎಲ್. ಧರ್ಮ

ಮಂಗಳೂರು: ಮಹಿಳೆಯರು ಕೇವಲ ಮತದಾರರಾಗಿ ಉಳಿಯದೆ, ದೇಶದ ರಾಜಕೀಯ ನಿರ್ಧಾರಗಳಲ್ಲಿ ಪಾಲ್ಗೊಳ್ಳುವ ನಿರ್ಣಾಯಕ ಶಕ್ತಿಯಾಗಿ ಬೆಳೆಯಬೇಕು. ನಿರ್ಧಾರ ತೆಗೆದುಕೊಳ್ಳುವ ಉನ್ನತ ಸ್ಥಾನಗಳಲ್ಲಿ ಮಹಿಳೆಯರು ಇದ್ದಾಗ ಮಾತ್ರ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ನ್ಯಾಯ ಸಿಗಲು ಸಾಧ್ಯ ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ....

Saturday, 14-03-2026
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಆಶ್ರಯದಲ್ಲಿ ಹಾಗೂ ಕೂಳೂರು ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 38ನೇ ವಾರ್ಷಿಕ ಸಮಾವೇಶ ಸಂಪನ್ನ

ಶಾಂತಿ–ಸೌಹಾರ್ದತೆ ರಾಷ್ಟ್ರದ ಶಕ್ತಿ, ಯುವಜನತೆ ಅಧಿಕಾರದಲ್ಲೂ ಮುನ್ನಡೆಯಬೇಕು : ಜಿಲ್ಲಾಧಿಕಾರಿ ಜಗದೀಶ್

ಮಂಗಳೂರು: “ನಮ್ಮ ನಾಡಿನಲ್ಲಿ ನಾವು ಸಹೋದರತ್ವ ಬದುಕಬೇಕು. ಶಾಂತಿ ಮತ್ತು ಸೌಹಾರ್ದತೆ ನೆಲೆಸಿದರೆ ನಾಡಿನ ಅಭಿವೃದ್ಧಿ ಖಚಿತ. ಯುವ ಮನಸ್ಸುಗಳು ಕೇವಲ ಸಾಮಾಜಿಕ ನ್ಯಾಯದ ಹೋರಾಟದಲ್ಲಿ ಮಾತ್ರವಲ್ಲ, ಆಡಳಿತ ಹಾಗೂ ಅಧಿಕಾರದ ವಲಯದಲ್ಲೂ ಮುನ್ನಡೆಯಬೇಕು” ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್...

Sunday, 21-12-2025
error: Content is protected !!